Wednesday, October 8, 2025

ಸತ್ಯ | ನ್ಯಾಯ |ಧರ್ಮ

ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ ರಾಕೇಶ್ ಕಿಶೋರ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಎಜಿ ಅನುಮತಿ ಕೋರಿ ಅರ್ಜಿ

ದೆಹಲಿ: ಕಳೆದ ಸೋಮವಾರ ಸುಪ್ರೀಂ ಕೋರ್ಟ್‌ನ ನ್ಯಾಯಾಲಯ ಕೊಠಡಿಯೊಳಗೆ ಭಾರತದ ಮುಖ್ಯ...

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ...

ಗಾಜಾ ‘ನರಮೇಧ’ ನಿಲ್ಲಿಸುವಂತೆ ಇಸ್ರೇಲ್ ಮೇಲೆ ಭಾರತ ಒತ್ತಡ ಹೇರಬೇಕು: ಸಿಎಂ ಸ್ಟಾಲಿನ್

ಚೆನ್ನೈ: ಗಾಜಾದಲ್ಲಿ ನಡೆಯುತ್ತಿರುವ ನರಮೇಧವನ್ನು ನಿಲ್ಲಿಸಲು ಭಾರತವು ಇಸ್ರೇಲ್ ಮೇಲೆ ಒತ್ತಡ ಹೇರಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಅವರು ಬುಧವಾರ ಹೇಳಿದ್ದಾರೆ. "ಗಾಜಾದಲ್ಲಿ...

ಶೂ ಎಸೆದವನ ಧೈರ್ಯವನ್ನು ಹೊಗಳಿ ಟ್ವೀಟ್‌ ಮಾಡಿ, ನಂತರ ಎಲ್ಲರಿಂದ ಟೀಕೆಗೊಳಗಾಗಿ ಡಿಲೀಟ್‌ ಮಾಡಿದ ಮಾಜಿ ಪೊಲೀಸ್‌ ಅಧಿಕಾರಿ ಭಾಸ್ಕರ ರಾವ್

ಬೆಂಗಳೂರು: ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ (BR Gavai) ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವ್ಯಕ್ತಿಗೆ ಸಾರ್ವಜನಿಕವಾಗಿ ಪ್ರಶಂಸೆ ವ್ಯಕ್ತಪಡಿಸುವ ಮೂಲಕ...

ಅಂಕಣಗಳು

ಪ್ರಜ್ವಲ್ ರೇವಣ್ಣ ಪರ ವಕೀಲರಿಗೆ ಹೈಕೋರ್ಟ್ ತಪರಾಕಿ; ನಡೆದಿದ್ದೇನು ನೋಡಿ

ಅತ್ಯಾಚಾರ ಪ್ರಕರಣದ ಅಪರಾಧಿ ಪ್ರಜ್ವಲ್ ರೇವಣ್ಣ ಪರ ವಕೀಲರಿಗೆ ಹೈಕೋರ್ಟ್ ತರಾಟೆಗೆ...

ಮಾನನಷ್ಟ ಮೊಕದ್ದಮೆಯನ್ನು ಕ್ರಿಮಿನಲ್ ವ್ಯಾಪ್ತಿಯಿಂದ ಹೊರಗಿಡಬೇಕು: ಸುಪ್ರೀಂ ಕೋರ್ಟ್

ದೆಹಲಿ: ಮಾನನಷ್ಟ ಪ್ರಕರಣಗಳನ್ನು ಕ್ರಿಮಿನಲ್ ವ್ಯಾಪ್ತಿಯಿಂದ ಹೊರಗಿಡುವ ಸಮಯ ಬಂದಿದೆ ಎಂದು...

ಬುಲ್ಡೋಜರ್ ನ್ಯಾಯಕ್ಕೆ ಭಾರತದಲ್ಲಿ ಜಾಗವಿಲ್ಲ: ಸಿಜೆಐ ಬಿ.ಆರ್. ಗವಾಯ್

ಭಾರತದ ಮುಖ್ಯ ನ್ಯಾಯಮೂರ್ತಿ (CJI) ಬಿ.ಆರ್. ಗವಾಯ್ ಅವರು ಮಾರಿಷಸ್ ಪೋರ್ಟ್ ಲೂಯಿಸ್‌ನಲ್ಲಿ ನಡೆದ ಮೊದಲ ಸರ್ ಮಾರಿಸ್ ರೌಲ್ಟ್ ಸ್ಮಾರಕ ಉಪನ್ಯಾಸ...

ಮಹೇಶ್ ಶೆಟ್ಟಿ ತಿಮರೋಡಿಗೆ ತಾತ್ಕಾಲಿಕ ರಿಲೀಫ್: ಗಡಿಪಾರು ವಿಚಾರದಲ್ಲಿ ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್

ಬೆಂಗಳೂರು: ಧರ್ಮಸ್ಥಳದ ಸೌಜನ್ಯಾ ಪರ ಹೋರಾಟ ಮತ್ತು 'ಬುರುಡೆ' ಪ್ರಕರಣಗಳಲ್ಲಿ ಮುಂಚೂಣಿಯಲ್ಲಿರುವ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅವರನ್ನು...

ವಿವಾಹಿತ ಮಹಿಳೆಯ ಆಸ್ತಿ ಅತ್ತೆ ಮನೆಯವರ ಕುಟುಂಬಕ್ಕೆ ಸೇರಬೇಕು, ತವರು ಮನೆಗೆ ಅಲ್ಲ: ಸುಪ್ರೀಂ ಕೋರ್ಟ್ ತೀರ್ಪು

ದೆಹಲಿ: ಪತಿ ಮತ್ತು ಮಕ್ಕಳಿಲ್ಲದ ಹಿಂದೂ ಮಹಿಳೆಯೊಬ್ಬರು ಉಯಿಲು (Will) ಬರೆಯದೆ ಮರಣ ಹೊಂದಿದರೆ, ಆಕೆಯ ಆಸ್ತಿಯು ಆಕೆಯ ಅತ್ತೆಯ ಕುಟುಂಬದ (ಪತಿಯ ವಾರಸುದಾರರಿಗೆ)...

ಸಾಮಾಜಿಕ ಮಾಧ್ಯಮಗಳ ಮೇಲೆ ಕಡಿವಾಣ ಅಗತ್ಯ ಎಂದ ನ್ಯಾಯಾಲಯ: ‘X’ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೇಲೆ ನಿಯಂತ್ರಣ ಅನಿವಾರ್ಯ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಘನತೆಯನ್ನು ಕಾಪಾಡುವ ದೃಷ್ಟಿಯಿಂದ ಇದು ಅಗತ್ಯ ಎಂದು ಹೇಳಿರುವ ಕರ್ನಾಟಕ...

ಆರೋಗ್ಯ

ರಾಜಕೀಯ

ವಿದೇಶ

ಇಸ್ರೇಲ್-ಗಾಜಾ ಯುದ್ಧ | ಗಾಜಾದಲ್ಲಿ ನಿಲ್ಲದ ಬಾಂಬ್ ದಾಳಿ: ಎರಡು ವರ್ಷಗಳ ನರಮೇಧ ಕೊನೆಯಾಗುವುದೆಂದು?

ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧವು ಅಕ್ಟೋಬರ್ 7 ರಂದು ಎರಡು...

ಇಸ್ರೇಲ್-ಗಾಝಾ ಯುದ್ಧ: ಇಂದಿಗೆ (ಅ. 7) ಎರಡು ವರ್ಷ ಪೂರ್ಣ; ಕೊನೆಗೊಳ್ಳದ ಟ್ರಂಪ್ ಶಾಂತಿ ಮಾತುಕತೆ

ಅಕ್ಟೋಬರ್ 7, 2023ರ ದಿನವನ್ನು ಯಾರೂ ಮರೆಯಲು ಸಾಧ್ಯವಿಲ್ಲ. ಅದು ಇಡೀ...

ಟ್ರಂಪ್ ಸಲಹೆ ಧಿಕ್ಕರಿಸಿ ಗಾಜಾ ಮೇಲೆ ದಾಳಿ ಮಾಡಿದ ಇಸ್ರೇಲ್‌: ಆರು ಮಂದಿ ಸಾವು

ಇಸ್ರೇಲ್ | ಗಾಜಾ ವಿಷಯದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ...

ಪಾಕಿಸ್ತಾನ: ಪೇಶಾವರದಲ್ಲಿ ಬಾಂಬ್ ಸ್ಫೋಟ; 9 ಜನರ ಸಾವು

ಪಾಕಿಸ್ತಾನ: ನೆರೆಯ ದೇಶ ಪಾಕಿಸ್ತಾನ ಮತ್ತೆ ಬಾಂಬ್ ಸ್ಫೋಟಗಳಿಂದ ನಲುಗಿದೆ. ಖೈಬರ್...

ಪ್ರೈಮಟಾಲಜಿಸ್ಟ್ ಡಾ.ಜೇನ್ ಗುಡಾಲ್ ಇನ್ನಿಲ್ಲ; ಚಿಂಪಾಂಜಿಗಳ ಕುರಿತಾದ ಸಂಶೋಧನೆ ಮತ್ತು ಸೇವೆ ನೆನೆದು ವಿಶ್ವಸಂಸ್ಥೆ ಕಂಬನಿ

ಚಿಂಪಾಂಜಿಗಳ ಕುರಿತಾದ ತನ್ನ ಹೊಸ ಮಾದರಿಯ ಸಂಶೋಧನೆಗೆ ಹೆಸರುವಾಸಿಯಾದ ಬ್ರಿಟಿಷ್ ಸಂರಕ್ಷಣಾವಾದಿ...

ನನಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡದಿದ್ದರೆ ಅಮೆರಿಕಕ್ಕೆ ಅವಮಾನ ಮಾಡಿದಂತೆ | ಪುಸ್ತಕ ಬರೆದವರಿಗೆಲ್ಲ ಕೊಡುತ್ತೀರಿ ನನಗೆ ಮಾತ್ರ ಯಾಕಿಲ್ಲ? ಟ್ರಂಪ್‌ ಪ್ರಶ್ನೆ

ನ್ಯೂಯಾರ್ಕ್: ನೊಬೆಲ್ ಶಾಂತಿ ಬಹುಮಾನಕ್ಕಾಗಿ ತೀವ್ರವಾಗಿ ಪ್ರಯತ್ನಿಸುತ್ತಿರುವ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್...

ಗಾಜಾ ಯುದ್ಧ | ಲೈಂಗಿಕ ಬೇಡಿಕೆ ಈಡೇರಿಸಿದರೆ ಮಾತ್ರ ಆಹಾರ! ಗಾಜಾದ ಮಹಿಳೆಯರ ದಯನೀಯ ಪರಿಸ್ಥಿತಿ

ಯುದ್ಧದಿಂದಾಗಿ ಸಂಪೂರ್ಣವಾಗಿ ಧ್ವಂಸಗೊಂಡಿರುವ ಗಾಜಾದಲ್ಲಿ, ಕೆಲಸವಿಲ್ಲದೆ, ತಿನ್ನಲು ಆಹಾರವಿಲ್ಲದೆ, ತಲೆಮರೆಸಿಕೊಳ್ಳಲು ನೆರಳೂ...

ಅಮೇರಿಕಾದಲ್ಲಿ ಹದಗೆಟ್ಟ ಆರ್ಥಿಕ, ರಾಜಕೀಯ ಸ್ಥಿತಿ ; ಡೊನಾಲ್ಡ್ ಟ್ರಂಪ್ ಸರ್ಕಾರ ಸಂಪೂರ್ಣ ಶಟ್‌ಡೌನ್

ಅಮೇರಿಕಾ ಹಿಂದೆಂದೂ ಕಾಣದ ಆರ್ಥಿಕ ಮತ್ತು ರಾಜಕೀಯ ಬಿಕ್ಕಟ್ಟು ಎದುರಿಸುತ್ತಿದೆ. ಒಂದು...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಸಿನೆಮಾ ಟಿಕೆಟ್ ದರ ಗರಿಷ್ಠ ₹200 ರೂ ನಿಗದಿ ಮಾಡಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ರಾಜ್ಯದಲ್ಲಿ ಬಿಡುಗಡೆಯಾಗುವ ಎಲ್ಲಾ ಭಾಷೆಯ ಸಿನಿಮಾಗಳಿಗೆ ಮಲ್ಟಿಪ್ಲೆಕ್ಸ್ ಸೇರಿದಂತೆ ಎಲ್ಲಾ ಥಿಯೇಟರ್...

ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಖ್ಯಾತ ನಟ ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಎನ್ನಿಸಿಕೊಂಡ ಮೋಹನ್ ಲಾಲ್...

ಫ್ಯಾಸಿಸ್ಟ್ ಗ್ಯಾಂಗ್ ಗೆ ಟಾರ್ಗೆಟ್ ಆಗ್ತಿರೋದು ಅಲ್ಪಸಂಖ್ಯಾತ ಸಮುದಾಯ : ಉದಯನಿಧಿ ಸ್ಟಾಲಿನ್

ದೇಶದಲ್ಲಿ ಒಂದು ಫ್ಯಾಸಿಸ್ಟ್ ಗ್ಯಾಂಗ್ ಇದೆ, ಅವರು ಜನರನ್ನು ಗೊಂದಲಕ್ಕೀಡು ಮಾಡಲು...

ದಸರಾ ಉದ್ಘಾಟನೆ ಆಯ್ಕೆ; ಸರ್ಕಾರದ ನಿರ್ಧಾರ ನಮಗೆ ಬೇಸರ ತಂದಿದೆ: ಪ್ರಮೋದಾ ದೇವಿ

ಈ ವರ್ಷ ಸರ್ಕಾರವು ನಡೆಸಲು ಉದ್ದೇಶಿಸಿರುವ ದಸರಾ ಆಚರಣೆಗಳು ಮತ್ತು ವಿಶೇಷವಾಗಿ...

ವೃತ್ತಿಪರತೆ-ಕರ್ತವ್ಯ ನಿಷ್ಠೆ ನನ್ನನ್ನು ಕೈ ಹಿಡಿದು ನಡೆಸಿವೆ: ಕೆ.ವಿ.ಪ್ರಭಾಕರ್

* ಈ ಸನ್ಮಾನ ಸಮಾಜವಾದದ ಆಲದ ಮರ ಸಿದ್ದರಾಮಯ್ಯ ಅವರಿಗೆ ಅರ್ಪಣೆ:...

ಜನ-ಗಣ-ಮನ

ಬೊಗಸೆಗೆ ದಕ್ಕಿದ್ದು-53 : ಸಿಡಿ, ಬಾಯಿಗೆ ಬೀಗ, ಹರಕೆಗಾಗಿ ಕಳವು!

"..ಕೆಲವೊಂದು ಆಚರಣೆಗಳು ಹಿಂದೂತ್ವದ ಮೂಲಭೂತವಾದಿ ನಾಯಕರ ಕುಮ್ಮಕ್ಕಿನಿಂದ ಮತ್ತೆ ಹೊರಬಂದು ಹೆಡೆಯೆತ್ತಲು...

ಆ ಮರ ಬಿಟ್ಟ ಕಾಯಿ ನಾನು

ಖ್ಯಾತ ಮಲಯಾಳಂ ಕವಿ ಸಚ್ಚಿದಾನಂದ ಪಿಳ್ಳೈ ಅವರ ಮೂಲ ಬರಹದ, ಕನ್ನಡದ...

ಮಡಿವಂತ ಪ್ರಧಾನಿಯ ಬಗ್ಗೆ

ಬಟ್ರೋಲ್ಟ್ ಬ್ರೆಕ್ಟ್ ಅವರ ಮೂಲ ಬರಹದಲ್ಲಿ, ಕನ್ನಡ ಅನುವಾದ ಶಾ. ಬಾಲೂರಾವ್...

“ನನ್ನನ್ನು ಸುಡಿ”

ವಿಶ್ವ ಅನುವಾದ ದಿನದ ವಿಶೇಷವಾಗಿ ಬ್ರೆಕ್ಟ್ ಮೂಲ ಬರಹದ ಅನುವಾದ. ಕನ್ನಡಕ್ಕೆ...

ಬುದ್ಧನ ಕೊಲೆ

ಲಂಕಾ ದಹನದ ಕರಾಳ ಇತಿಹಾಸ ಜೂನ್ 1, 1981ರಲ್ಲಿ, ಶ್ರೀಲಂಕಾದ ತಮಿಳು ಪ್ರಾಬಲ್ಯದ...

ವಿಶೇಷ

ನಾಳೆ ಇತಿಹಾಸ ನಿರ್ಮಿಸಲಿರುವ ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ

* ರಾಜ್ಯದ 60 ಕಡೆಗಳಲ್ಲಿ ಅಕ್ಟೋಬರ್ 09 ರಂದು ಜನಾಗ್ರಹ* ಪ್ರತಿಭಟನೆ, ಸಭೆ, ಮನವಿ ಸಲ್ಲಿಕೆ, ಪುಸ್ತಕ ಬಿಡುಗಡೆ, ಬಿತ್ತಿಪತ್ರ, ಕ್ಯಾಂಡಲ್ ಲೈಟ್ ಪ್ರದರ್ಶನ ಬೆಂಗಳೂರು : ಧರ್ಮಸ್ಥಳ ಸೌಜನ್ಯ ಅತ್ಯಾಚಾರ-ಕೊಲೆಯಾಗಿ 13 ವರ್ಷ ಸಂದಿರುವ ಹಿನ್ನಲೆಯಲ್ಲಿ ಧರ್ಮಸ್ಥಳದ ಅತ್ಯಾಚಾರ, ಕೊಲೆ,...

ಕಾಂತಾರ ಯಶಸ್ಸು; ಗೆಳೆಯ ರಕ್ಷಿತ್ ಶೆಟ್ಟಿ, ರಾಜ್ ಶೆಟ್ಟಿ ಸಂಪೂರ್ಣ ಗೈರು: “ಶೆಟ್ಟಿ ಗ್ಯಾಂಗ್‌”ನಲ್ಲಿ ಮೂಡಿದ ಬಿರುಕು!

ಕಾಂತಾರ ಅಧ್ಯಾಯ 1 ಸಿನಿಮಾ ಯಶಸ್ಸಿನ ತುತ್ತ ತುದಿಯಲ್ಲಿ ತೇಲುತ್ತಿದೆ. ನಿರೀಕ್ಷೆಯಂತೆ ನೂರಾರು ಕೋಟಿ ಬಜೆಟ್, ನಿರ್ದೇಶಕ ನಟ ರಿಷಬ್ ಶೆಟ್ಟಿಯ ಅದ್ಭುತ ಪರಿಕಲ್ಪನೆ,...

ಪ್ರೈಮಟಾಲಜಿಸ್ಟ್ ಡಾ.ಜೇನ್ ಗುಡಾಲ್ ಇನ್ನಿಲ್ಲ; ಚಿಂಪಾಂಜಿಗಳ ಕುರಿತಾದ ಸಂಶೋಧನೆ ಮತ್ತು ಸೇವೆ ನೆನೆದು ವಿಶ್ವಸಂಸ್ಥೆ ಕಂಬನಿ

ಚಿಂಪಾಂಜಿಗಳ ಕುರಿತಾದ ತನ್ನ ಹೊಸ ಮಾದರಿಯ ಸಂಶೋಧನೆಗೆ ಹೆಸರುವಾಸಿಯಾದ ಬ್ರಿಟಿಷ್ ಸಂರಕ್ಷಣಾವಾದಿ ಮತ್ತು ಪ್ರೈಮಟಾಲಜಿಸ್ಟ್ ಡಾ.ಜೇನ್ ಗುಡಾಲ್ ತಮ್ಮ 91 ನೇ ವಯಸ್ಸಿನಲ್ಲಿ ನಿಧನರಾದರು....

ಸುಳ್ಳುಗಳೇ ಕಾಳಿಂಗ ಸರ್ಪ ಸಂಶೋಧನೆಯ ಮೂಲ ಬಂಡವಾಳ

"..ಮಲೆನಾಡಿನಲ್ಲಿ ನಾಗರಹಾವು, ಕಾಳಿಂಗ ಸರ್ಪಗಳನ್ನು ಪೂಜಿಸುವ ಸಂಸ್ಕೃತಿ ಇದೆ. ಹೀಗಿರುವಾಗ ಕೊಲ್ಲುವುದು ದೂರದ ಮಾತು. ಆದರೆ ಸರ್ಪ ಸಂಶೋಧಕರ ಸೋಗಿನವರು ಸಂಶೋಧನಾ ಪ್ರಬಂಧಗಳಲ್ಲಿ ಮಂಡಿಸಿದ...

ಮತ್ತೊಂದು ಜಾಗತಿಕ ಮನ್ನಣೆ ಗಳಿಸಿದ ರಾಜ್ಯ ಸರ್ಕಾರದ ಗ್ಯಾರಂಟಿ ಸ್ಕೀಂ “ಶಕ್ತಿ ಯೋಜನೆ”; ಇಲಾಖೆ ಕಾರ್ಮಿಕರಿಗೆ ಧನ್ಯವಾದ ತಿಳಿಸಿದ ಸಚಿವರು

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದ ಪ್ರಮುಖ ಮಹಿಳಾ ಸಬಲೀಕರಣ ಉಪಕ್ರಮವಾದ ಶಕ್ತಿ ಯೋಜನೆ ಮತ್ತೊಮ್ಮೆ ಜಾಗತಿಕ ಮನ್ನಣೆ ಗಳಿಸಿದೆ. ದಾಖಲೆ ಮಟ್ಟದಲ್ಲಿ ಮಹಿಳಾ...

ಲೇಟೆಸ್ಟ್

ಹೆರುವ, ಹೆರದೇ ಇರುವ ಹಕ್ಕು ಮಹಿಳೆಗೆ ಸೇರಿದ್ದು: ಕೇರಳ ಹೈಕೋರ್ಟ್‌

ತಿರುವನಂತಪುರಂ: ಮಕ್ಕಳನ್ನು ಹೆರುವ ಅಥವಾ ಹೆರದೇ ಇರುವ ಮಹಿಳೆಯ ಹಕ್ಕಿಗೆ ಯಾವುದೇ ನಿರ್ಬಂಧವಿಲ್ಲ ಎಂದು ಕೇರಳ ಹೈಕೋರ್ಟ್‌ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿ ವಿ.ಜಿ.ಅರುಣ್ ಅವರ ಏಕಸದಸ್ಯ ಪೀಠ, ಭಾರತ ಸಂವಿಧಾನದ 21 ನೇ ವಿಧಿಯ ಪ್ರಕಾರ,...

“ಅವ್ರ್ ಮನೇಲಿ ಮಗಳು ಮದುವೆಗೆ ಹಾರು ಫ್ಯಾನ್ ಮಾಡ್ಸಿದ್ರು…”

ಅವರಂತೆ ನಾವು ಮನೆ ಕಟ್ಬೇಕು, ಮದುವೆ ಮಾಡ್ಬೇಕು ಎಂಬ ಕನಸುಗಳಿಗೆಲ್ಲ ಧೈರ್ಯ ಕೊಡುತ್ತಿದ್ದ ಅಡಿಕೆಗೀಗ ಉಸಿರುಕಟ್ಟುತ್ತಿದೆ. ಬದುಕು ಮುಂದೆ ಹೇಗೆ ಎಂಬ ಉತ್ತರವಿಲ್ಲದ ಪ್ರಶ್ನೆ ಮಲೆನಾಡಿನ ಪ್ರತಿಯೊಬ್ಬರಲ್ಲೂ ಹೊಕ್ಕಿ ಕುಳಿತಿದೆ. ಮುಂದೇನು? ಎಂಬ...

ಆಪ್‌ ಪಕ್ಷದ ಗುಜರಾತ್ ಮುಖ್ಯಮಂತ್ರಿ ಅಭ್ಯರ್ಥಿ ಇಸುದನ್‌ ಗಧ್ವಿ ಯಾರು?

ಅತ್ತ ಚುನಾವಣಾ ಆಯೋಗವು ಗುಜರಾತ್‌ ರಾಜ್ಯದ ಚುನಾವಣೆ ಘೋಷಿಸುತ್ತಿದ್ದಂತೆ ಇತ್ತ ಅರವಿಂದ ಕೇಜ್ರಿವಾಲ್‌ ಅವರ ನೇತ್ರತ್ವದ ಆಮ್‌ ಆದ್ಮಿ ಪಕ್ಷ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದೆ. ನಿನ್ನೆ ಈ ಕುರಿತು ಜನರ ಬಳಿ...

ಸಿದ್ಧರಾಮಯ್ಯ ವಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ನಾನೂ ನೀಡುವೆ : ಡಾ. ಕೆ ಸುಧಾಕರ್

ಬೆಂಗಳೂರು: ಆಸ್ಪತ್ರೆಗಳಲ್ಲಿ ವೈದ್ಯರು, ವೈದ್ಯಾಧಿಕಾರಿಗಳು ಅಮಾನವೀಯವಾಗಿ ನಡೆದುಕೊಂಡರೆ ಕೇವಲ ಅಮಾನತಲ್ಲ, ಕೆಲಸದಿಂದಲೇ ವಜಾ ಮಾಡಲಾಗುವುದು. ವಜಾ ಮಾಡಲು ಕಾನೂನಿನಲ್ಲಿ ಬದಲಾವಣೆ ತರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗುವುದು. ಮುಂದಿನ ಅಧಿವೇಶನದಲ್ಲೇ ಕಾನೂನು...

ಶಿವಮೊಗ್ಗದಲ್ಲಿ ‘ಗಂಧದ ಗುಡಿ’ ವೀಕ್ಷಿಸಿದ ವಿನೋದ್ ಪ್ರಭಾಕರ್ ಮತ್ತು ʼಮಾದೇವʼ ಚಿತ್ರತಂಡ

ಶಿವಮೊಗ್ಗ: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ʼಗಂಧದ ಗುಡಿʼ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು,ಶಿವಮೊಗ್ಗದಲ್ಲಿ ಚಿತ್ರೀಕರಣದಲ್ಲಿ ಪಾಲ್ಗೊಂಡಿರುವ ವಿನೋದ್ ಪ್ರಭಾಕರ್ ಮತ್ತು ಮಾಹದೇವ ಚಿತ್ರ ತಂಡದವರು ʼಗಂಧದ ಗುಡಿʼ ಚಿತ್ರವನ್ನು...

ತಾಯಿ, ಶಿಶುಗಳ ಸಾವು : ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಪಿಯುಸಿಎಲ್ ಆಗ್ರಹ

ತುಮಕೂರು : ತಾಯಿ ಕಾರ್ಡ್, ಆಧಾರ್ ಕಾರ್ಡ್ ಇಲ್ಲವೆಂದು ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಕೊಳ್ಳದೆ ನಿರ್ಲಕ್ಷ್ಯ ವಹಿಸಿ ತಾಯಿ ಮತ್ತು ಅವಳಿ ಶಿಶುಗಳ ಸಾವಿಗೆ ಕಾರಣರಾಗಿರುವ ಜಿಲ್ಲಾಸ್ಪತ್ರೆಯ ಡಾ.ಉಷಾ ಮತ್ತು ಕರ್ತವ್ಯದಲ್ಲಿದ್ದ ನರ್ಸ್...

ಸತ್ಯ-ಶೋಧ

You cannot copy content of this page