Friday, October 17, 2025

ಸತ್ಯ | ನ್ಯಾಯ |ಧರ್ಮ

RSS ಗೆ ಅಂಕುಶ ; 2013 ರ ಬಿಜೆಪಿ ಸರ್ಕಾರದ ಆದೇಶವನ್ನೇ ಕಟ್ಟುನಿಟ್ಟಾಗಿ ಜಾರಿಗೆ ತರಲು ಕ್ಯಾಬಿನೆಟ್ ತೀರ್ಮಾನ

ಸರ್ಕಾರಿ ಮತ್ತು ಸಾರ್ವಜನಿಕ ಜಾಗಗಳಲ್ಲಿ ಆರ್‌ಎಸ್ಎಸ್ ಚಟುವಟಿಕೆ ನಿಷೇಧದ ಕುರಿತು ಸಚಿವ...

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಅಡ್ವಕೇಟ್ ರಾಕೇಶ್ ವಿರುದ್ಧ ಕ್ರಮಕ್ಕೆ ಅಟಾರ್ನಿ ಜನರಲ್ ಸಮ್ಮತಿ

ದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ...

ಬೆಂಗಳೂರು ಒಂದರಲ್ಲೇ ವರ್ಷಕ್ಕೆ 943 ಟನ್ ಅನ್ನ ವೇಸ್ಟ್ ಮಾಡುತ್ತಿದ್ದೇವೆ: ಸಿಎಂ ಸಿದ್ದರಾಮಯ್ಯ ಕಳವಳ

ಬೆಂಗಳೂರು ಅ 16: ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಆಹಾರ ಮತ್ತು...

ಹಾಸನಾಂಬ ನಮ್ಮೂರ ಹಬ್ಬ, ಭಾವೈಕ್ಯತೆಯ ಸಂಕೇತ – ಭಾನು ಮುಷ್ತಾಕ್

ಹಾಸನ : ಹಾಸನಾಂಬ ದೇವಿ ದರ್ಶನ ಪಡೆದ ಬೂಕರ್ ಪ್ರಶಸ್ತಿ ವಿಜೇತೆ ಭಾನು ಮುಷ್ತಾಕ್ ಅವರು ಹಾಸನಾಂಬ ಎಂದರೇ ನಮ್ಮೂರ ಹಬ್ಬ, ಭಾವೈಕ್ಯತೆಯ ಸಂಕೇತವಾಗಿದೆ ಎಂದು...

ಅಂಕಣಗಳು

ಪ್ರೌಢಶಾಲಾ ಹಂತದಲ್ಲೇ ಮಕ್ಕಳಿಗೆ ಲೈಂಗಿಕ ಶಿಕ್ಷಣದ ಪಠ್ಯ ಜಾರಿಯಾಗಬೇಕು: ಸುಪ್ರೀಂಕೋರ್ಟ್

ಲೈಂಗಿಕ ಶಿಕ್ಷಣ ಪ್ರೌಢಶಾಲಾ ಪಠ್ಯಕ್ರಮದ ಭಾಗವಾಗಬೇಕು, ಯೌವ್ವನಕ್ಕೆ ಕಾಲಿಟ್ಟ ಹರೆಯದವರು ತಮ್ಮ...

ಬುಲ್ಡೋಜರ್ ನ್ಯಾಯಕ್ಕೆ ಭಾರತದಲ್ಲಿ ಜಾಗವಿಲ್ಲ: ಸಿಜೆಐ ಬಿ.ಆರ್. ಗವಾಯ್

ಭಾರತದ ಮುಖ್ಯ ನ್ಯಾಯಮೂರ್ತಿ (CJI) ಬಿ.ಆರ್. ಗವಾಯ್ ಅವರು ಮಾರಿಷಸ್...

ಮಲೂರು ಶಾಸಕ ಕೆ. ವೈ. ನಂಜೇಗೌಡರ ಆಯ್ಕೆ ರದ್ದತಿ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ದೆಹಲಿ: ಕರ್ನಾಟಕದ ಕೋಲಾರ ಜಿಲ್ಲೆಯ ಮಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ. ವೈ. ನಂಜೇಗೌಡ ಅವರ ಆಯ್ಕೆಯನ್ನು ರದ್ದುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ...

‘ಮತಗಳ್ಳತನ’ ಆರೋಪ: ರಾಹುಲ್ ಗಾಂಧಿಯವರ ಹೇಳಿಕೆಗಳ ಕುರಿತು ಎಸ್‌ಐಟಿ ರಚಿಸಲು ಸುಪ್ರೀಂ ಕೋರ್ಟ್ ನಿರಾಕರಣೆ

ದೆಹಲಿ: ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ಮತ ಕಳುವಾಗಿದೆ ಎಂದು ಮಾಡಿದ್ದ ಆರೋಪಗಳ...

ಕರೂರು ಕಾಲ್ತುಳಿತ: ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ತಮಿಳುನಾಡಿನ ಕರೂರು ಕಾಲ್ತುಳಿತ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ಸಿಬಿಐಗೆ ವಹಿಸಿದೆ. ಸೆಪ್ಟೆಂಬರ್ 27 ರಂದು ನಟ ವಿಜಯ ನೇತೃತ್ವದ ತಮಿಳ ವೆಟ್ರಿ ಕಳಗಂ...

ಆ ದಾಳಿ ಘಟನೆ ನನ್ನನ್ನು ದಿಗ್ಭ್ರಮೆಗೊಳಿಸಿತ್ತು, ಆದರೆ ಅದೀಗ ಮರೆತುಹೋದ ಅಧ್ಯಾಯ: ಸಿಜೆಐ ಬಿ.ಆರ್. ಗವಾಯಿ

ದೆಹಲಿ: ಈ ವಾರದ ಆರಂಭದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ತಮ್ಮ ಮೇಲೆ ಬೂಟು ಎಸೆಯಲು ಯತ್ನಿಸಿದ ಘಟನೆಯ ಬಗ್ಗೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಬಿ.ಆರ್....

ಆರೋಗ್ಯ

ರಾಜಕೀಯ

ವಿದೇಶ

ಗಾಜಾ ಕದನ ವಿರಾಮ: 20 ಜೀವಂತ ಒತ್ತೆಯಾಳುಗಳ ಬಿಡುಗಡೆ

ದೀರ್ ಅಲ್-ಬಲಾಹ್ (ಗಾಜಾ ಪಟ್ಟಿ): ಕದನ ವಿರಾಮ ಒಪ್ಪಂದದ ಅಡಿಯಲ್ಲಿ ಹಮಾಸ್...

ನೊಬೆಲ್ ಶಾಂತಿ ಪುರಸ್ಕಾರವನ್ನು ಡೊನಾಲ್ಡ್ ಟ್ರಂಪ್‌ಗೆ ಅರ್ಪಿಸಿದ ವೆನೆಜುವೆಲಾ ನಾಯಕಿ ಮಚಾಡೊ

ವಾಷಿಂಗ್ಟನ್, ಅಕ್ಟೋಬರ್ 11: ಒಂದು ಕಡೆ ನೊಬೆಲ್ ಶಾಂತಿ ಪುರಸ್ಕಾರ ತನ್ನ...

ಅಮೆರಿಕಾದ ಟೆನ್ನೆಸ್ಸೀ ಬಳಿ ಕಾರ್ಖಾನೆಯೊಂದರಲ್ಲಿ ಭಾರಿ ಸ್ಫೋಟ; 19 ಮಂದಿ ಸಾವು ಶಂಕೆ

ವಾಷಿಂಗ್ಟನ್ (ಯುಎಸ್ಎ): ವಿಶ್ವದ ಅಗ್ರಗಣ್ಯ ರಾಷ್ಟ್ರವಾದ ಅಮೆರಿಕಾದಲ್ಲಿ ಭೀಕರ ಅಪಘಾತ ಸಂಭವಿಸಿದೆ....

ಡೊನಾಲ್ಡ್ ಟ್ರಂಪ್‌ಗೆ ಬಾರಿ ನಿರಾಸೆ; ಮಾರಿಯಾ ಕೊರಿನಾ ಮಚಾಡೋಗೆ ನೊಬೆಲ್ ಶಾಂತಿ ಪುರಸ್ಕಾರ

ಸಿಕ್ಕ ಸಿಕ್ಕಲ್ಲಿ ತನಗೆ ಈ ಬಾರಿಯ ನೊಬೆಲ್ ಶಾಂತಿ ಪುರಸ್ಕಾರ ಸಿಗಲೇಬೇಕು,...

ಗಾಜಾ ನರಮೇಧ: ಇಸ್ರೇಲಿ ದೌರ್ಜನ್ಯಕ್ಕೆ 20 ಸಾವಿರಕ್ಕೂ ಹೆಚ್ಚು ಮಕ್ಕಳ ಬಲಿ, ಅಂಗವಿಕಲರಾದ 60 ಸಾವಿರಕ್ಕೂ ಹೆಚ್ಚು ಮಕ್ಕಳು

ಗಾಜಾ: ಕಳೆದ ಎರಡು ವರ್ಷಗಳಲ್ಲಿ ಇಸ್ರೇಲ್ ನಡೆಸಿದ ದಾಳಿಯಲ್ಲಿ 20,000ಕ್ಕೂ ಹೆಚ್ಚು...

ಹಂಗೇರಿಯನ್ ಲೇಖಕನಿಗೆ ನೋಬೆಲ್ ಗೌರವ: ಪ್ರತಿಷ್ಠಿತ ಸಾಹಿತ್ಯ ಪುರಸ್ಕಾರವನ್ನು ಮುಡಿಗೇರಿಸಿಕೊಂಡ ಲಾಸ್ಲೋ ಕ್ರಾಸ್ನಾಹೋರ್ಕೈ

ಸಾಹಿತ್ಯ ಕ್ಷೇತ್ರದಲ್ಲಿ ಮಾಡಿದ ವಿಶಿಷ್ಟ ಸೇವೆಗಾಗಿ ಹಂಗೇರಿಯನ್ ಲೇಖಕ ಲಾಸ್ಲೋ ಕ್ರಾಸ್ನಾಹೋರ್ಕೈ...

ಯುದ್ಧ ಅಂತ್ಯಗೊಳಿಸುವತ್ತ ಹೆಜ್ಜೆಯಿಟ್ಟ ಇಸ್ರೇಲ್, ಹಮಾಸ್: ಶಾಂತಿ ಮಾತುಕತೆಗೆ ಒಪ್ಪಿಗೆ

ಎರಡು ವರ್ಷಗಳಿಂದ ಭೀಕರವಾಗಿ ನಡೆಯುತ್ತಿದ್ದ ಇಸ್ರೇಲ್-ಹಮಾಸ್ ಯುದ್ಧಕ್ಕೆ ಅಂತ್ಯ ಹಾಡುವ ನಿಟ್ಟಿನಲ್ಲಿ...

ರಸಾಯನಶಾಸ್ತ್ರದಲ್ಲಿ ಮೂವರಿಗೆ ನೊಬೆಲ್ ಪ್ರಶಸ್ತಿ: ಮೆಟಲ್ ಆರ್ಗಾನಿಕ್ ಫ್ರೇಮ್‌ವರ್ಕ್ಸ್‌ (MOFs) ಅಭಿವೃದ್ಧಿಗಾಗಿ ಗೌರವ

ಸ್ಟಾಕ್‌ಹೋಮ್: ಈ ವರ್ಷದ ರಸಾಯನಶಾಸ್ತ್ರ ನೊಬೆಲ್ ಪ್ರಶಸ್ತಿಯನ್ನು ಮೂವರು ವಿಜ್ಞಾನಿಗಳಿಗೆ ಘೋಷಿಸಲಾಗಿದೆ....

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

‘ಯುವ ಪರಿವರ್ತನೆ ಯಾತ್ರೆ’ಗೆ ಇಂದು ಫ್ರೀಡಂ ಪಾರ್ಕಿನಲ್ಲಿ ತೆರೆ

ಜನ ಸಾಮಾನ್ಯರ ವೇದಿಕೆ ವತಿಯಿಂದ ಅಕ್ಟೋಬರ್ 2 ನೇ ತಾರೀಕು ಬೀದರನಲ್ಲಿ...

ವಾಸ್ತು ಹೌಸಿಂಗ್ ಫೈನಾನ್ಸ್ ಕಿರುಕುಳಕ್ಕೆ ಸಕಲೇಶಪುರದ ಮಹಿಳೆ ಬಲಿ

ಸಕಲೇಶಪುರ: ಸಾಲದ ಕಂತು ಪಾವತಿಸಲು ಒತ್ತಡ ಹೇರಿದ ಖಾಸಗಿ ಫೈನಾನ್ಸ್ ಸಂಸ್ಥೆಯ...

ಭಾರತದ ನೆಲದಲ್ಲಿ ಆಫ್ಘನ್ ಸಚಿವನ ಪತ್ರಿಕಾಗೋಷ್ಠಿಗೆ ಮಹಿಳಾ ಪತ್ರಕರ್ತರಿಗೆ ನಿಷೇಧ; ಆಕ್ರೋಶ

ಶುಕ್ರವಾರ ದೆಹಲಿಯಲ್ಲಿ ನಡೆದ ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತಾಕಿ...

ಸಿನೆಮಾ ಟಿಕೆಟ್ ದರ ಗರಿಷ್ಠ ₹200 ರೂ ನಿಗದಿ ಮಾಡಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ರಾಜ್ಯದಲ್ಲಿ ಬಿಡುಗಡೆಯಾಗುವ ಎಲ್ಲಾ ಭಾಷೆಯ ಸಿನಿಮಾಗಳಿಗೆ ಮಲ್ಟಿಪ್ಲೆಕ್ಸ್ ಸೇರಿದಂತೆ ಎಲ್ಲಾ ಥಿಯೇಟರ್...

ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಖ್ಯಾತ ನಟ ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಎನ್ನಿಸಿಕೊಂಡ ಮೋಹನ್ ಲಾಲ್...

ಜನ-ಗಣ-ಮನ

ಸಂಸತ್ತಿನ ಪೂರ್ವಸೂರಿಗಳು- 10: ಜೀವನಪೂರ್ತಿ ಕಮ್ಯುನಿಸ್ಟ್‌ ಆಗಿದ್ದ ಮಹಿಳಾ ಹೋರಾಟಗಾರ್ತಿ, ರೇಣು ಚಕ್ರವರ್ತಿ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ಬೊಗಸೆಗೆ ದಕ್ಕಿದ್ದು-53 : ಸಿಡಿ, ಬಾಯಿಗೆ ಬೀಗ, ಹರಕೆಗಾಗಿ ಕಳವು!

"..ಕೆಲವೊಂದು ಆಚರಣೆಗಳು ಹಿಂದೂತ್ವದ ಮೂಲಭೂತವಾದಿ ನಾಯಕರ ಕುಮ್ಮಕ್ಕಿನಿಂದ ಮತ್ತೆ ಹೊರಬಂದು ಹೆಡೆಯೆತ್ತಲು...

ಆ ಮರ ಬಿಟ್ಟ ಕಾಯಿ ನಾನು

ಖ್ಯಾತ ಮಲಯಾಳಂ ಕವಿ ಸಚ್ಚಿದಾನಂದ ಪಿಳ್ಳೈ ಅವರ ಮೂಲ ಬರಹದ, ಕನ್ನಡದ...

ಮಡಿವಂತ ಪ್ರಧಾನಿಯ ಬಗ್ಗೆ

ಬಟ್ರೋಲ್ಟ್ ಬ್ರೆಕ್ಟ್ ಅವರ ಮೂಲ ಬರಹದಲ್ಲಿ, ಕನ್ನಡ ಅನುವಾದ ಶಾ. ಬಾಲೂರಾವ್...

“ನನ್ನನ್ನು ಸುಡಿ”

ವಿಶ್ವ ಅನುವಾದ ದಿನದ ವಿಶೇಷವಾಗಿ ಬ್ರೆಕ್ಟ್ ಮೂಲ ಬರಹದ ಅನುವಾದ. ಕನ್ನಡಕ್ಕೆ...

ವಿಶೇಷ

ಡೊನಾಲ್ಡ್ ಟ್ರಂಪ್‌ಗೆ ಬಾರಿ ನಿರಾಸೆ; ಮಾರಿಯಾ ಕೊರಿನಾ ಮಚಾಡೋಗೆ ನೊಬೆಲ್ ಶಾಂತಿ ಪುರಸ್ಕಾರ

ಸಿಕ್ಕ ಸಿಕ್ಕಲ್ಲಿ ತನಗೆ ಈ ಬಾರಿಯ ನೊಬೆಲ್ ಶಾಂತಿ ಪುರಸ್ಕಾರ ಸಿಗಲೇಬೇಕು, ನಾನು 7 ಯುದ್ಧಗಳನ್ನು ನಿಲ್ಲಿಸಿದ್ದೇನೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಸ್ನೇಹಿತ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆಗೆ ನೋಬೆಲ್ ಶಾಂತಿ ಪ್ರಶಸ್ತಿ...

ನಾಳೆ ಇತಿಹಾಸ ನಿರ್ಮಿಸಲಿರುವ ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ

* ರಾಜ್ಯದ 60 ಕಡೆಗಳಲ್ಲಿ ಅಕ್ಟೋಬರ್ 09 ರಂದು ಜನಾಗ್ರಹ* ಪ್ರತಿಭಟನೆ, ಸಭೆ, ಮನವಿ ಸಲ್ಲಿಕೆ, ಪುಸ್ತಕ ಬಿಡುಗಡೆ, ಬಿತ್ತಿಪತ್ರ, ಕ್ಯಾಂಡಲ್ ಲೈಟ್ ಪ್ರದರ್ಶನ ಬೆಂಗಳೂರು...

ಕಾಂತಾರ ಯಶಸ್ಸು; ಗೆಳೆಯ ರಕ್ಷಿತ್ ಶೆಟ್ಟಿ, ರಾಜ್ ಶೆಟ್ಟಿ ಸಂಪೂರ್ಣ ಗೈರು: “ಶೆಟ್ಟಿ ಗ್ಯಾಂಗ್‌”ನಲ್ಲಿ ಮೂಡಿದ ಬಿರುಕು!

ಕಾಂತಾರ ಅಧ್ಯಾಯ 1 ಸಿನಿಮಾ ಯಶಸ್ಸಿನ ತುತ್ತ ತುದಿಯಲ್ಲಿ ತೇಲುತ್ತಿದೆ. ನಿರೀಕ್ಷೆಯಂತೆ ನೂರಾರು ಕೋಟಿ ಬಜೆಟ್, ನಿರ್ದೇಶಕ ನಟ ರಿಷಬ್ ಶೆಟ್ಟಿಯ ಅದ್ಭುತ ಪರಿಕಲ್ಪನೆ,...

ಪ್ರೈಮಟಾಲಜಿಸ್ಟ್ ಡಾ.ಜೇನ್ ಗುಡಾಲ್ ಇನ್ನಿಲ್ಲ; ಚಿಂಪಾಂಜಿಗಳ ಕುರಿತಾದ ಸಂಶೋಧನೆ ಮತ್ತು ಸೇವೆ ನೆನೆದು ವಿಶ್ವಸಂಸ್ಥೆ ಕಂಬನಿ

ಚಿಂಪಾಂಜಿಗಳ ಕುರಿತಾದ ತನ್ನ ಹೊಸ ಮಾದರಿಯ ಸಂಶೋಧನೆಗೆ ಹೆಸರುವಾಸಿಯಾದ ಬ್ರಿಟಿಷ್ ಸಂರಕ್ಷಣಾವಾದಿ ಮತ್ತು ಪ್ರೈಮಟಾಲಜಿಸ್ಟ್ ಡಾ.ಜೇನ್ ಗುಡಾಲ್ ತಮ್ಮ 91 ನೇ ವಯಸ್ಸಿನಲ್ಲಿ ನಿಧನರಾದರು....

ಸುಳ್ಳುಗಳೇ ಕಾಳಿಂಗ ಸರ್ಪ ಸಂಶೋಧನೆಯ ಮೂಲ ಬಂಡವಾಳ

"..ಮಲೆನಾಡಿನಲ್ಲಿ ನಾಗರಹಾವು, ಕಾಳಿಂಗ ಸರ್ಪಗಳನ್ನು ಪೂಜಿಸುವ ಸಂಸ್ಕೃತಿ ಇದೆ. ಹೀಗಿರುವಾಗ ಕೊಲ್ಲುವುದು ದೂರದ ಮಾತು. ಆದರೆ ಸರ್ಪ ಸಂಶೋಧಕರ ಸೋಗಿನವರು ಸಂಶೋಧನಾ ಪ್ರಬಂಧಗಳಲ್ಲಿ ಮಂಡಿಸಿದ...

ಲೇಟೆಸ್ಟ್

ಟ್ವಿಟ್ಟರ್ ನಲ್ಲಿ ದೊಡ್ಡ ಪ್ರಮಾಣದ ಉದ್ಯೋಗ ಕಡಿತ ; ಉದ್ಯೋಗಿಗಳಿಂದ ಬಹಿರಂಗ ಪತ್ರ

ಟ್ವಿಟ್ಟರ್ ನ 44 ಶತಕೋಟಿ ಡಾಲರ್ ಶೇರನ್ನು ಸ್ವಾಧೀನಪಡಿಸಿಕೊಳ್ಳುವ ಮೂಲಕ ಟ್ವಿಟ್ಟರ್ ನ್ನು ತನ್ನ ವಶಕ್ಕೆ ಪಡೆದ ಬಹುಕೋಟಿ ಉದ್ಯಮಿ ಎಲಾನ್ ಮಸ್ಕ್, ಈಗ ಟ್ವಿಟರ್‌ನಲ್ಲಿನ 7,500 ಉದ್ಯೋಗಿಗಳಿಗೆ ಶಾಕ್ ನೀಡಿದ್ದಾರೆ. ಕಂಪನಿಯ ಅತ್ಯಧಿಕ...

ಅಕ್ಟೋಬರ್ 31 ರಿಂದ ಸಿರಿ ಕನ್ನಡ ವಾಹಿನಿಯಲ್ಲಿ ಟಿ.ಎನ್ ಸೀತಾರಾಮ್ ನಿರ್ದೇಶನದ “ಮತ್ತೆ ಮಾಯಾಮೃಗ”

ಬೆಂಗಳೂರು: ಎರಡು ದಶಕಗಳ ಹಿಂದೆ ಪ್ರಸಾರವಾಗುತ್ತಿದ್ದ ಟಿ.ಎನ್ ಸೀತಾರಾಮ್ ನಿರ್ದೇಶನದ  "ಮಾಯಾಮೃಗ" ಧಾರಾವಾಹಿ ವಿಶ್ವದಾದ್ಯಂತ ಹೆಸರು ಮಾಡಿತ್ತು. ಈಗ ಆ ಧಾರಾವಾಹಿಯ ‌ಮುಂದುವರೆದ ಭಾಗ "ಮತ್ತೆ ಮಾಯಾಮೃಗ" ಎಂಬ ಹೆಸರಿನಿಂದ ಇದೇ ಅಕ್ಟೋಬರ್...

ಅಂತಾರಾಷ್ಟ್ರೀಯ ಶಾಂತಿ ಮತ್ತು ಸಾಮರಸ್ಯಕ್ಕೆ ಭಯೋತ್ಪಾದನೆ ಬಹುದೊಡ್ಡ ಅಪಾಯ: ಡಾ.ಎಸ್. ಜೈಶಂಕರ್

ಹೊಸದಿಲ್ಲಿ: ಅಂತಾರಾಷ್ಟ್ರೀಯ ಶಾಂತಿ ಮತ್ತು ಸಾಮರಸ್ಯಕ್ಕೆ ಭಯೋತ್ಪಾದನೆ ಬಹುದೊಡ್ಡ ಅಪಾಯವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ಹೇಳಿದರು. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಭಯೋತ್ಪಾದನೆ ನಿಗ್ರಹ ಸಮಿತಿಯ ವಿಶೇಷ ಸಭೆ ಇಂದಿನಿಂದ...

ಚಿತ್ರಮಂದಿರದ ಎಲ್ಲಾ ಟಿಕೆಟಗಳನ್ನು ಕೊಂಡು ಗಂಧದಗುಡಿ ನೋಡಿದ ಇಬ್ಬರು ಅಪ್ಪು ಅಭಿಮಾನಿಗಳು

ಬೆಂಗಳೂರು: ಬಹುದಿನಗಳಿಂದ ಕಾತುರದಿಂದ ಕಾಯುತ್ತಿದ್ದ ಕರ್ನಾಟಕ ರತ್ನ ಡಾ. ಪುನೀತ್‌ ರಾಜ್ ಕುಮಾರ್‌ ಅವರ ಕೊನೆಯ ಅಭಿನಯದ ʼಗಂಧದ ಗುಡಿʼ ಚಿತ್ರ ಇಂದು ರಾಜ್ಯದಾದ್ಯಂತ ಇಂದು ಬಿಡುಗಡೆಯಾಗಿದ್ದು, ಎಲ್ಲೆಡೆ ಅಭಿಮಾನಿಗಳು ಕುಣಿದು ಕುಪ್ಪಳಿಸುತ್ತಿದ್ದಾರೆ....

ಶಾಲೆಯಲ್ಲಿ ಕಲಿಕೆಯ ಹೊಸ ಅಲೆ ಆರಂಭವಾಗಬೇಕಿದೆ

ಕಲ್ಪನೆಯ ಚಂದಮಾಮ ಕಥೆಗಳನ್ನು ಕೇಳಿ ಖುಷಿ ಪಡುವ ಮಕ್ಕಳ ಸಂತೋಷವನ್ನು ನೋಡುವುದೇ ಚಂದ. ಆದರೆ, ಕಲ್ಪಿತ ಕಥೆಗಳನ್ನು ರಿಯಾಲಿಟಿ ಅನ್ನೋ ತರ ಬಿಂಬಿಸಿ ಮಕ್ಕಳ ಬೆಳವಣಿಗೆಗೆ ಏಟು ಕೊಡುವ ಹಿರಿಯರಿಂದ ಬೆಳೆಸಲ್ಪಡುವ  ಮಕ್ಕಳ...

ಪತ್ರಕರ್ತರಿಗೆ ಹಣ ಹಂಚಿಕೆ: ಲೋಕಾಯುಕ್ತ ತನಿಖೆಗೆ ಹಿರಿಯ ಪತ್ರಕರ್ತರ ಆಗ್ರಹ

ಬೆಂಗಳೂರು: ಕೆಲವು ಆಯ್ದ ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯಿಂದ ತಲಾ 2.5 ಲಕ್ಷ ರುಪಾಯಿ ಹಣ ನೀಡಿರುವ ಪ್ರಕರಣ ಈಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಹಿರಿಯ...

ಸತ್ಯ-ಶೋಧ

You cannot copy content of this page