Friday, June 27, 2025

ಸತ್ಯ | ನ್ಯಾಯ |ಧರ್ಮ

ಕೇರಳ: ಸರ್ಕಾರಿ ಕಾರ್ಯಕ್ರಮದಲ್ಲಿ RSS ಭಾರತಮಾತೆ ಫೋಟೋ ಬಳಕೆಗೆ ಸರ್ಕಾರ ನಿಷೇಧ

ತಿರುವನಂತಪುರ: ರಾಜ್ಯಪಾಲರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಕಚೇರಿಗಳಲ್ಲಿ ಬಳಸುವ ಭಾರತಮಾತೆ ಛಾಯಾಚಿತ್ರವನ್ನು...

ದ್ವಿಚಕ್ರ ವಾಹನಗಳಿಗೆ ಟೋಲ್ ವಿಧಿಸುವ ಯೋಚನೆ ಇಲ್ಲ: ಗಡ್ಕರಿ

ದೇಶದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ದ್ವಿಚಕ್ರ ವಾಹನಗಳಿಗೆ ಟೋಲ್ ತೆರಿಗೆ ವಿಧಿಸುವ ಯಾವುದೇ...

ರಣಹದ್ದುಗಳ ಬಗ್ಗೆ ಎಚ್ಚರದಿಂದಿರಿ: ಶಶಿ ತರೂರ್ ‘ಹಕ್ಕಿ’ ಪೋಸ್ಟ್ ವಿರುದ್ಧ ಕಾಂಗ್ರೆಸ್ ನಾಯಕ ವಾಗ್ದಾಳಿ

ದೆಹಲಿ: ಕಾಂಗ್ರೆಸ್ ಮತ್ತು ಪಕ್ಷದ ತಿರುವನಂತಪುರಂ ಸಂಸದ ಶಶಿ ತರೂರ್ ನಡುವಿನ ಅಂತರ ದಿನೇ ದಿನೇ ಹೆಚ್ಚುತ್ತಿದೆ. ಪಕ್ಷದಲ್ಲಿ ತಮ್ಮ ವಿರುದ್ಧ ಕೇಳಿಬರುತ್ತಿರುವ ಟೀಕೆಗಳನ್ನು ಉಲ್ಲೇಖಿಸಿ, ತರೂರ್...

‘ಸಮಾಜವಾದಿ’ ಮತ್ತು ‘ಜಾತ್ಯತೀತ’ ಪದಗಳು ಸಂವಿಧಾನದ ಪೀಠಿಕೆಯಲ್ಲಿ ಇರಬೇಕೇ? ಆರ್‌ಎಸ್‌ಎಸ್ ಪ್ರಶ್ನೆ

ದೆಹಲಿ: ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಭಾರತೀಯ ಸಂವಿಧಾನದ ಪೀಠಿಕೆಯಲ್ಲಿ ಸೇರಿಸಲಾದ 'ಸಮಾಜವಾದಿ' ಮತ್ತು 'ಜಾತ್ಯತೀತ' ಪದಗಳನ್ನು ಪರಿಶೀಲಿಸಬೇಕೆಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಗುರುವಾರ ಒತ್ತಾಯಿಸಿದೆ,...

ಅಂಕಣಗಳು

ಮಂಪರು ಪರೀಕ್ಷೆ ಆದೇಶ ರದ್ದು : ಸುಪ್ರೀಂಕೋರ್ಟ್

ಎಂತಹುದೇ ಸಂದರ್ಭದಲ್ಲೂ ಆರೋಪಿಯ ಒಪ್ಪಿಗೆ ಇಲ್ಲದೆ ಮಂಪರು ಪರೀಕ್ಷೆ ನಡೆಸುವುದು ಆ...

ರಾಮನ ಅವಹೇಳನ ಪ್ರಕರಣ; ಸಾಹಿತಿ ಕೆಎಸ್ ಭಗವಾನ್ ಖುಲಾಸೆ, ಮೀರಾ ರಾಘವೇಂದ್ರಗೆ ತೀವ್ರ ಅವಮಾನ

ಹಿರಿಯ ಸಾಹಿತಿ ಕೆಎಸ್ ಭಗವಾನ್ ಅವರಿಗೆ ಮಸಿ ಬಳಿದ ಪ್ರಕರಣದಲ್ಲಿ ಇತ್ತೀಚೆಗೆ...

ವರದಕ್ಷಿಣೆಗಾಗಿ ಪತ್ನಿಯನ್ನು ಕೊಂದ ಕಮಾಂಡೊ: ಆಪರೇಷನ್‌ ಸಿಂಧೂರದಲ್ಲಿ ಭಾಗವಹಿಸಿದ್ದೀರಿ ಎನ್ನುವ ಕಾರಣಕ್ಕೆ ರಕ್ಷಣೆ ಸಿಗದು ಎಂದ ಸುಪ್ರೀಂ

ದೆಹಲಿ: ಪತ್ನಿಯ ವರದಕ್ಷಿಣೆ ಕೊಲೆ ಆರೋಪದ ಪ್ರಕರಣದಲ್ಲಿ ಬ್ಲ್ಯಾಕ್‌ ಕ್ಯಾಟ್ ಕಮಾಂಡೋ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ಆಪರೇಷನ್ ಸಿಂಧೂರ್‌ ಕಾರ್ಯಾಚರಣೆಯಲ್ಲಿನ ತನ್ನ...

ಕಾರ್ಯಾಂಗವೇ ನ್ಯಾಯಾಧೀಶರ ಕೆಲಸ ಮಾಡುವುದನ್ನು ತಡೆಯಲು ಬುಲ್ಡೋಜರ್ ನ್ಯಾಯವನ್ನು ನಿಷೇಧಿಸಲಾಗಿದೆ: ಸಿಜೆಐ ಗವಾಯಿ

ಗುರುವಾರ (ಜೂನ್ 19) ಇಟಲಿಯ ಉನ್ನತ ನ್ಯಾಯಾಧೀಶರ ಸಭೆಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿಆರ್ ಗವಾಯಿ ಅವರು ಸುಪ್ರೀಂ ಕೋರ್ಟ್ ಭಾರತದಲ್ಲಿ ಚಾಲ್ತಿಗೆ...

ಪೂರ್ಣ ಪಠ್ಯ | ಜಸ್ಟಿಸ್‌ ವರ್ಮಾ ನಗದು ಪ್ರಕರಣದ ಕುರಿತು ಮೂವರು ನ್ಯಾಯಾಧೀಶರ ಸಮಿತಿಯ ವರದಿ

ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ವಿರುದ್ಧದ ಆರೋಪಗಳ ತನಿಖೆ ನಡೆಸುತ್ತಿರುವ ಮೂವರು ಸದಸ್ಯರ ಸಮಿತಿಯು, ಅವರ ನಿವಾಸದಲ್ಲಿ ನಗದು ಪತ್ತೆಯಾಗಿದೆ ಮತ್ತು ಅವರನ್ನು ಹುದ್ದೆಯಿಂದ...

ಅಸಮಾನತೆಯನ್ನು ಪರಿಹರಿಸದೆ ನಮ್ಮದು ನಿಜವಾದ ಪ್ರಜಾಪ್ರಭುತ್ವ ದೇಶವಾಗುವುದಿಲ್ಲ: ಸಿಜೆಐ ಬಿಆರ್ ಗವಾಯಿ

ದೆಹಲಿ: ಸಮಾಜದಲ್ಲಿನ ಅಸಮಾನತೆಗಳನ್ನು ಪರಿಹರಿಸದೆ ಯಾವುದೇ ದೇಶವು ನಿಜವಾಗಿಯೂ ಪ್ರಗತಿಪರ ಅಥವಾ ಪ್ರಜಾಪ್ರಭುತ್ವವಾದಿ ಎಂದು ಹೇಳಿಕೊಳ್ಳಲು ಸಾಧ್ಯವಿಲ್ಲ ಎಂದು ಸಿಜೆಐ ಬಿಆರ್ ಗವಾಯಿ ಹೇಳಿದರು. ದೀರ್ಘಕಾಲೀನ...

ಆರೋಗ್ಯ

ರಾಜಕೀಯ

ವಿದೇಶ

ಕದನ ವಿರಾಮಕ್ಕೆ ಒಪ್ಪಿದ ಇರಾನ್, ಇಸ್ರೇಲ್

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಅಶಾಂತಿಯನ್ನು ಹುಟ್ಟುಹಾಕಿದ್ದ 12 ದಿನಗಳ ಯುದ್ಧವನ್ನು ಇಸ್ರೇಲ್ ಮತ್ತು...

ಇಸ್ರೇಲ್ – ಇರಾನ್ ಕದನ ವಿರಾಮ; ಹಂತ ಹಂತವಾಗಿ ಜಾರಿಗೆ: ಡೊನಾಲ್ಡ್ ಟ್ರಂಪ್ ಘೋಷಣೆ

ಇಸ್ರೇಲ್ ಮತ್ತು ಇರಾನ್ ದೇಶಗಳ ನಡುವೆ ನಡೆಯುತ್ತಿರುವ ಸಂಘರ್ಷ ಈಗ ಕದನ...

ರಷ್ಯಾ ನಿರ್ಬಂಧ ಮಸೂದೆಯಿಂದ ಭಾರತಕ್ಕೆ ‘ಆರ್ಥಿಕ ಹೊಡೆತ’- ಅಮೆರಿಕಾ ಸೆನೆಟರ್ ಲಿಂಡ್ಸೆ ಗ್ರಹಾಂ

ಉಕ್ರೇನ್ ಪರವಾಗಿ ದೀರ್ಘಕಾಲದಿಂದ ಬೆಂಬಲಿಸಿಕೊಂಡು ಬರುತ್ತಿರುವ ಅಮೆರಿಕಾದ ಸೆನೆಟರ್ ಲಿಂಡ್ಸೆ ಗ್ರಹಾಂ,...

ಇರಾನ್ ಮೇಲೆ ದಾಳಿಗೆ ಟ್ರಂಪ್ ಗ್ರೀನ್ ಸಿಗ್ನಲ್; ಅತ್ಯಾಧುನಿಕ ಯುದ್ಧ ವಿಮಾನಗಳನ್ನು ಇಸ್ರೇಲ್ ಗೆ ಕಳಿಸಲು ಸಿದ್ಧತೆ

ಇಸ್ರೇಲ್ ಮೇಲೆ ಸಂಘರ್ಷಕ್ಕೆ ಇಳಿದಿರುವ ಇರಾನ್ ವಿರುದ್ಧ ಈಗ ಅಮೇರಿಕಾ ಯುದ್ಧಕ್ಕೆ...

‘ಯಾರ ಮಧ್ಯಸ್ಥಿಕೆಯೂ ನಮಗೆ ಬೇಕಿಲ್ಲ’:  ಫೋನ್‌ ಕರೆಯಲ್ಲಿ ಟ್ರಂಪ್‌ಗೆ ಮೋದಿ ತಿರುಗೇಟು

ಐದು ವರ್ಷಗಳ ನಂತರ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌...

ಭಾರತ-ಪಾಕಿಸ್ತಾನದಂತೆ, ಇರಾನ್-ಇಸ್ರೇಲ್ ಯುದ್ಧವನ್ನೂ ಮಧ್ಯಸ್ಥಿಕೆ ಮೂಲಕ ನಿಲ್ಲಿಸುತ್ತೇನೆ: ಟ್ರಂಪ್

ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ನಾನೇ ಕೊನೆಗೊಳಿಸಿದ್ದೇನೆ ಎಂದು...

ಗಾಜಾ ಕದನ ವಿರಾಮಕ್ಕೆ ಯುಎನ್‌ಜಿಎ ವ್ಯಾಪಕ ಬೆಂಬಲ, ದೂರ ಉಳಿದ ಭಾರತ!

ಗಾಜಾದಲ್ಲಿ ತಕ್ಷಣದ ಕದನ ವಿರಾಮ, ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವುದು ಮತ್ತು...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಬೆಂಗಳೂರಿನಲ್ಲಿ 4 ಸಾವಿರ ಕೋಟಿ ಮೌಲ್ಯದ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿದ ಅರಣ್ಯ ಇಲಾಖೆ

ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಿಗ್ಗೆಯೇ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿದ್ದು, ಬೆಂಗಳೂರು ಪೂರ್ವ...

ಭಾರತದಲ್ಲಿ ಹೆಚ್ಚುತ್ತಿರುವ ಭಯೋತ್ಪಾದಕ ಕೃತ್ಯ ಮತ್ತು ಅತ್ಯಾ*ಚಾರ ಪ್ರಕರಣಗಳು; ಭಾರತಕ್ಕೆ ತೆರಳುವ ಪ್ರವಾಸಿಗರಿಗೆ ಅಮೇರಿಕಾ ಎಚ್ಚರಿಕೆ

ಭಾರತದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಹಾಗೂ ಭಯೋತ್ಪಾದಕ ಕೃತ್ಯಗಳ ಕಾರಣಕ್ಕೆ ವಿಶ್ವದ ನಾನಾ...

ವಿದ್ಯಾರ್ಥಿಗಳಲ್ಲಿ ಜ್ಞಾನ ದಾಹ ಮತ್ತು ವಿವೇಕದ ಹಸಿವು “ಜ್ವರ” ದಂತೆ ಕಾಡಬೇಕು: ಕೆ.ವಿ.ಪ್ರಭಾಕರ್

ಮಲೆಮಹದೇಶ್ವರ ಬೆಟ್ಟೆ ಜೂ 21: ಕಲಿಯುವ ವಯಸ್ಸಿನಲ್ಲಿ ವಿದ್ಯಾರ್ಥಿಗಳಲ್ಲಿ ಜ್ಞಾನದ ದಾಹ...

ಛತ್ತೀಸಘಡದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು; ಓರ್ವ ನಕ್ಸಲ್ ನಾಯಕಿ ಹ*ತ್ಯೆ

ಛತ್ತೀಸಘಡದಲ್ಲಿ ಮತ್ತೆ ಮಾವೋವಾದಿ ನಕ್ಸಲರ ವಿರುದ್ಧ ಗುಂಡಿನ ಸದ್ದು ಕೇಳಿಸಿದೆ. ಶುಕ್ರವಾರ...

ಆರ್ಸಿಬಿ ವಿಜಯೋತ್ಸವದ ಕಾಲ್ತುಳಿತ; ಸಿಎಂ, ಡಿಸಿಎಂ ಸೇರಿ 13 ಜನರ ವಿರುದ್ಧ ದೂರು ದಾಖಲಿಸಿದ ಟಿಜೆ ಅಬ್ರಾಹಂ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಜನರ ದುರ್ಮರಣ ಮತ್ತು 56 ಜನರು...

ಜನ-ಗಣ-ಮನ

ತಥಾಗತನ ಬರುವಿಕೆಗಾಗಿ

ಸಣ್ಣಗೆ ಸುಯ್ಲಿಡುತ್ತಿರುವ ಸಮೀರಅರಮನೆಯ ಮೋಜನ್ನು ಸವರಿಕೊಂಡು ಹೋಗುವಾಗಸಿದ್ದಾರ್ಥನಿನ್ನು ಮಲಗಿದ್ದಇಲ್ಲಿ ಎಲ್ಲವೂ ಸುಖವೇ ಅದ್ಯಾವ...

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಕ್ಷರಧಿ

ಕ್ಷರಧಿ ಎಂಬ ಹೆಸರಿನ 5 ವರ್ಷದ ಈ ಪುಟ್ಟ ಬಾಲೆಯ ಪ್ರತಿಭೆಯು...

“ನನಗೆ ಕನ್ನಡದ ಮೇಲೆ ಪ್ರೀತಿಯೇ ಹೊರತು ಧ್ವೇಷವಲ್ಲ” : ನಟ ಕಮಲ್ ಹಾಸನ್

'ನಾನು ಏನು ಹೇಳಿದ್ದೇನೋ ಅದನ್ನು ಪ್ರೀತಿ ಕಾರಣದಿಂದಾಗಿಯೇ ಹೇಳಿದ್ದೇನೆ ಎಂಬುದು ನನ್ನ...

ರಂಗಪಯಣದಿಂದ ಹೊಸ ನಾಟಕ: ಹೆಸರೇ ಇಲ್ಲದವರು

ರಂಗಪಯಣ ನಾಟಕ ತಂಡದ ಹೊಸ ನಾಟಕ ʼ ಹೆಸರೇ ಇಲ್ಲದವರುʼ ಮೇ...

3695 ಆನೆ ಸಂಪತ್ತು ರಾಜ್ಯದಲ್ಲಿದೆ: ಸಿ.ಎಂ.ಸಿದ್ದರಾಮಯ್ಯ

ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಬೆಂಗಳೂರು...

ವಿಶೇಷ

‘ನಾನು ಎಲ್ಲವನ್ನೂ ಕಳೆದುಕೊಂಡಿದ್ದೇನೆ’: ಎಂದೂ ಹೇಳದ ಹಾಸ್ಯಕ್ಕಾಗಿ, ಇಂದೂ ಮುಗಿಯದ ಹೋರಾಟ.

"ಅವರು ಒಂದು ಕಾಲದಲ್ಲಿ ಪೂರ್ಣಾವಧಿ ಹಾಸ್ಯನಟರಾಗಿದ್ದರು; 2021 ರ ಆರಂಭದಲ್ಲಿ ಅವರ ವೃತ್ತಿಜೀವನ ಹಳಿತಪ್ಪಿದ ನಂತರ, ಯಾದವ್ ಈಗ ರಿಯಲ್ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ.." ಸುಳ್ಳು ಆರೋಪದಡಿ ಕಾನೂನು ಹೋರಾಟ ನಡೆಸುತ್ತಿರುವವರ ಕುರಿತಾದ ವರದಿ. ಹುನೇಜಾ ಖಾನ್ ಅವರ The...

ವಿಮಾನಯಾನ ಪ್ರಯಾಣ : ಭರವಸೆ ಕಳೆದುಕೊಳ್ಳುತ್ತಿರುವ ‘ಏರ್ ಇಂಡಿಯಾ’!

ಅಹಮದಾಬಾದ್ ನಲ್ಲಾದ ಭೀಕರ ವಿಮಾನ ದುರಂತ ಪರಿಣಾಮ ಈಗ ಏರ್ ಇಂಡಿಯಾ ವಿಮಾನಗಳು ಹಾರಾಟದ ದೊಡ್ಡ ಹೊಡೆತ ಎದುರಿಸಲಿವೆ. ವಿಶೇಷವಾಗಿ ದೊಡ್ಡ ದೊಡ್ಡ ಸೆಲೆಬ್ರಿಟಿಗಳು...

‘ಅವಳ ಹೆಜ್ಜೆ ಕಿರುಚಿತ್ರೋತ್ಸವ – 2025’ ; ನಾಳೆ ಪ್ರದರ್ಶನಗೊಳ್ಳಲಿರುವ ಅಂತಿಮ ಹಂತದ ಕಿರುಚಿತ್ರಗಳಿವು

ಗುಬ್ಬಿವಾಣಿ ಟ್ರಸ್ಟ್ ಆಯೋಜಿಸಿರುವ 'ಅವಳ ಹೆಜ್ಜೆ ಕಿರುಚಿತ್ರೋತ್ಸವ - 2025' ಮಹಿಳಾ ನಿರ್ದೇಶಕಿಯರ ಕಿರುಚಿತ್ರ ಪ್ರದರ್ಶನ ಬೆಂಗಳೂರಿನಲ್ಲಿ ಶನಿವಾರ ಪ್ರದರ್ಶನಗೊಳ್ಳಲಿದೆ. ಸಮಾರಂಭವು ಬೆಂಗಳೂರು ಇಂಟರ್...

ನಾಳೆ ಬಿಸಿಸಿಐ ಎಪೆಕ್ಸ್ ಕೌನ್ಸಿಲ್ ಸಭೆ ; ವಿಜಯೋತ್ಸವಕ್ಕೆ ಮಾರ್ಗಸೂಚಿ ರಚನೆ ಬಗ್ಗೆ ಚರ್ಚೆ ಸಾಧ್ಯತೆ

ಜೂನ್ 3ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಐಪಿಎಲ್ ಪ್ರಶಸ್ತಿ ಗೆದ್ದ ವಿಜಯೋತ್ಸವ ಮತ್ತು ಕಾಲ್ತುಳಿತದ ದುರಂತದ ಬೆನ್ನಲ್ಲೇ ನಾಳೆ ಬಿಸಿಸಿಐ ವಿಶೇಷ...

ಕೇವಲ ಆರು ತಿಂಗಳ ಹಿಂದಷ್ಟೇ ತಾಂತ್ರಿಕ ದೋಷ ಕಂಡ ವಿಮಾನವನ್ನು ಮತ್ತೆ ಹಾರಲು ಬಿಟ್ಟದ್ಯಾಕೆ?

ಗುಜರಾತ್ ವಿಮಾನ ನಿಲ್ದಾಣದಲ್ಲಿ ಭೀಕರವಾಗಿ ಪತನಗೊಂಡ ಏರ್ ಇಂಡಿಯಾ ವಿಮಾನವು ಕೇವಲ ಆರು ತಿಂಗಳ ಹಿಂದೆ ಗಂಭೀರ ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿತ್ತು ಎಂದು ಮಾಧ್ಯಮ...

ಲೇಟೆಸ್ಟ್

ರೆಪೋ ದರ ಏರಿಸಿದ ರಿಸರ್ವ್ ಬ್ಯಾಂಕ್, ಚೇತರಿಸಿಕೊಂಡ ಶೇರು ಮಾರುಕಟ್ಟೆ

ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ ತನ್ನ ಪ್ರಮುಖ ಸಾಲದ ದರವನ್ನು 0.50ರಷ್ಟು ಹೆಚ್ಚಿಸುವುದರೊಂದಿಗೆ ಹಣದುಬ್ಬರವನ್ನು ನಿಯಂತ್ರಿಸುವ ಕ್ರಮಕ್ಕೆ ಕೈಹಾಕಿದೆ. ರೆಪೋ ದರವನ್ನು ಹೆಚ್ಚಿಸುತ್ತಿರುವುದು ಇದು ಮೂರನೇ ಬಾರಿ. ಶೇ.7ರಷ್ಟಿರುವ ಹಣದುಬ್ಬರವು ರಿಸರ್ವ್ ಬ್ಯಾಂಕ್ ನಿಗದಿಪಡಿಸಿರಿಸಿಕೊಂಡಿರುವ...

ಡಬಲ್‌ ರೈಡಿಂಗ್‌ ನಿರ್ಬಂಧ: ಆದೇಶ ವಾಪಾಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಗೆ ಅನ್ವಯವಾಗುವಂತೆ ವಿಧಿಸಿದ್ದ ದ್ವಿಚಕ್ರ ವಾಹನದ ಹೊಸ ನಿಯಮವನ್ನು ಸಾರ್ವಜನಿಕರ ಒತ್ತಡಕ್ಕೆ ಮಣಿದು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಎನ್‌ ಶಶಿಕುಮಾರ್‌ ಹಿಂತೆಗೆದು ಕೊಂಡಿರುವುದಾಗಿ ಅಧಿಕೃತ ಸೂಚನೆ...

ಕಾಂಗ್ರೆಸ್ ನಾಯಕರನ್ನು ಭಯೋತ್ಪದಕರಂತೆ ಕಾಣುತ್ತಿದೆ: ಜೈರಾಮ್ ರಮೇಶ್

ನವದೆಹಲಿ: ಕಾಂಗ್ರೆಸ್ ನಾಯಕಾರದ ಸೊನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಕೇಂದ್ರ ಸರ್ಕಾರ ಭಯೋತ್ಪದಾಕರಂತೆ ಕಾಣುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಜೈರಾಮ್ ರಮೇಶ್ ಅವರು ಪ್ರಧಾನಿ ನರೇಂದ್ರ ಮೋದಿಯ ವಿರುದ್ಧ ಹರಿಹಾಯ್ದಿದ್ದಾರೆ....

ಶಿಮ್ಲಾ-ಕಲ್ಕಾ ಹೆರಿಟೇಜ್ ರೈಲು ಹಳಿಯಲ್ಲಿ ಭೂಕುಸಿತ, ಸಮಯಕ್ಕೆ ಸರಿಯಾಗಿ ಚಾಲಕ ಬ್ರೇಕ್..!

ಚಂಡೀಗಢ: ಹಿಮಾಚಲ ಪ್ರದೇಶದಲ್ಲಿ ಇಂದು (ಗುರುವಾರ) ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಶಿಮ್ಲಾ-ಕಲ್ಕಾ ಹೆರಿಟೇಜ್ ರೈಲು ಹಳಿಯಲ್ಲಿ ರೈಲು ಸಂಚಾರ ಸ್ಥಗಿತಗೊಂಡಿದೆ. 50 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ರೈಲು ಸೋಲನ್ ಜಿಲ್ಲೆಯ ಪಟ್ಟಾ ಮೋರ್...

ಸಿದ್ದಿಕ್ ಕಪ್ಪನ್ ಜಾಮೀನು ಅರ್ಜಿ ತಿರಸ್ಕಾರ

ಲಕ್ನೋ: ಹಥರಾಸ್‌ನ 19 ವರ್ಷದ ದಲಿತ ಬಾಲಕಿಯ ಅತ್ಯಚಾರ-ಕೊಲೆ ಪ್ರಕರಣದ ವರದಿಗೆಂದು ತೆರಳಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ)ಯಡಿ 2020ರ ಅಕ್ಟೋಬರ್‌ನಲ್ಲಿ ಉತ್ತರ ಪ್ರದೇಶದ ಪೋಲಿಸರಿಂದ ಬಂಧಿತರಾಗಿದ್ದ ಕೇರಳ ಮೂಲದ ಪತ್ರಕರ್ತ ಸಿದ್ದಿಕ್...

ವಿಧಾನ ಪರಿಷತ್‌ ಉಪಚುನಾವಣೆಗೆ ಅವಿರೋಧವಾಗಿ ಆಯ್ಕೆಯಾದ ಬಾಬುರಾವ್‌ ಚಿಂಚನಸೂರು

ಬೆಂಗಳೂರು: ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆ ಬಳಿಕ  ಒಂದು ಸ್ಥಾನದ ವಿಧಾನಪರಿಷತ್ತಿನ ಉಪಚುನಾವಣೆಗೆ ಬಿಜೆಪಿಯಿಂದ ಕಣಕ್ಕೆ ಇಳಿದಿದ್ದ ಬಾಬುರಾವ್‌ ಚಿಂಚನಸೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  ವಿಧಾನಸಭೆಯಲ್ಲಿ ಬಿಜೆಪಿಗೆ ಬಹುಮತ ಇದ್ದ ಕಾರಣ, ಚುನಾವಣೆಗೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷ...

ಸತ್ಯ-ಶೋಧ

You cannot copy content of this page