ಬಿಜೆಪಿ ಹೋರಾಟಕ್ಕೆ ಡಿಕೆ ಸರ್ಕಾರ ಬೆದರಿದೆ – ಪಾರ್ಕ್ ಮಸೂದೆ ವಾಪಸ್‌ ಕುರಿತು ವಿಜಯೇಂದ್ರ ಪ್ರತಿಕ್ರಿಯೆ

ರಾಯಚೂರು : ಬಿಜೆಪಿ ನಡೆಸಿದ ಹೋರಾಟಕ್ಕೆ ಸರ್ಕಾರ ಮಣಿದು ಪಾರ್ಕ್ ಮಸೂದೆಯನ್ನು ವಾಪಸ್...

ರಾಜ್ಯದಲ್ಲಿ ಮತ್ತೆ ಮೂರು ದಿನಗಳ ಕಾಲ ವಿಶೇಷ ಅಧಿವೇಶನ – ಸಚಿವ ಸಂಪುಟ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮೂರು ದಿನಗಳ ಕಾಲ ವಿಧಾನಮಂಡಲದ ವಿಶೇಷ...

ಪ್ರಧಾನಿ ಮೋದಿಯವರೆ ನಿಮ್ಮ ಸ್ಕಿನ್‌ಕೇರ್ ಸೀಕ್ರೆಟ್ ತಿಳಿಸಿ – ಟಿಎಂಸಿ ಸಂಸದೆ ಮೊಯಿತ್ರಾ

ನವದೆಹಲಿ : ಟಿಎಂಸಿ (TMC) ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ವಿರುದ್ಧ ಹಾಸ್ಯಭರಿತ...

ದೆಹಲಿ ಜಲ ಮಂಡಳಿ ಹಗರಣ: ಆಪ್ ನಾಯಕ ಸತ್ಯೇಂದ್ರ ಜೈನ್‌ಗೆ ಜಾಮೀನು ಮಂಜೂರು

ದೆಹಲಿ: ದೆಹಲಿ ಜಲ ಮಂಡಳಿ (ಡಿಜೆಬಿ) ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದ ಆಮ್ ಆದ್ಮಿ ಪಾರ್ಟಿ (ಆಪ್) ಹಿರಿಯ ನಾಯಕ ಹಾಗೂ ಮಾಜಿ ಸಚಿವ ಸತ್ಯೇಂದ್ರ ಜೈನ್‌ಗೆ...

ಅಂಕಣಗಳು

ವಕ್ಫ್ ಆಸ್ತಿ ವಿವಾದ: ಬುಲ್ಡೋಜರ್ ಕ್ರಮಕ್ಕೆ ಕಲ್ಕತ್ತಾ ಹೈಕೋರ್ಟ್ ತಡೆ

ಕೋಲ್ಕತ್ತಾದ ಟಾಲಿಗಂಜ್ ಪ್ರದೇಶದಲ್ಲಿ ವಕ್ಫ್ ಆಸ್ತಿಗೆ ಸೇರಿದ ಜಾಗದಲ್ಲಿ ನಿರ್ಮಿಸಲಾಗಿದೆ ಎನ್ನಲಾದ...

ರಾಹುಲ್‌ ಗಾಂಧಿ ಸಾವರ್ಕರ್‌ ಅವರನ್ನು ಮುಸ್ಲಿಂ ದ್ವೇಷಿಯಂತೆ ಬಿಂಬಿಸಲು ಪ್ರಯತ್ನಿಸಿದ್ದಾರೆ: ಪುಣೆ ನ್ಯಾಯಾಲಯದಲ್ಲಿ ಸತ್ಯಕಿ ಹೇಳಿಕೆ

ಪುಣೆ: ವಿನಾಯಕ ದಾಮೋದರ್ ಸಾವರ್ಕರ್ ಅವರು ಎಂದಿಗೂ ಮುಸ್ಲಿಮರನ್ನು ದ್ವೇಷಿಸಿರಲಿಲ್ಲ, ಆದರೆ ಲಂಡನ್ ಭಾಷಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಾವರ್ಕರ್ ಅವರನ್ನು...

ಪ್ರಭಾವಿಗಳ ವಿಷಯದಲ್ಲಿ ಹಿಂದೇಟು, ಸಾಮಾನ್ಯರ ಮೇಲೆ ಆಕ್ರಮಣಕಾರಿ ಧೋರಣೆ: ತನಿಖಾ ಸಂಸ್ಥೆಗಳ ಕಾರ್ಯವೈಖರಿಗೆ ಸುಪ್ರೀಂ ಕೋರ್ಟ್ ಗರಂ

ದೆಹಲಿ: ಅಧಿಕಾರದಲ್ಲಿರುವ ಅಥವಾ ಪ್ರಭಾವಿ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಲು ಹಿಂಜರಿಯುವ ತನಿಖಾ ಸಂಸ್ಥೆಗಳು, ಸಾಮಾನ್ಯ ಜನರ ವಿಷಯ ಬಂದಾಗ ಮಾತ್ರ ಅತಿಯಾದ ಆಕ್ರಮಣಶೀಲತೆ ಪ್ರದರ್ಶಿಸುತ್ತವೆ...

‘ಅವರಿಬ್ಬರೇ ದೆಹಲಿ ಗಲಭೆಯ ರೂವಾರಿಗಳು’: ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಸಲ್ಲಿಸಿದ್ದ ಹೊಸ ಜಾಮೀನು ಅರ್ಜಿಗೆ ಆಕ್ಷೇಪ ಸಲ್ಲಿಸಿದ ಪೊಲೀಸರು

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಬೃಹತ್ ಸಂಚು ಪ್ರಕರಣದಲ್ಲಿ ಹೋರಾಟಗಾರರಾದ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರು ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿರುವ...

‘2 ವಾರಗಳಲ್ಲಿ ಶರಣಾಗಿ’: ಅತ್ಯಾಚಾರ ಪ್ರಕರಣದಲ್ಲಿ ತರುಣ್ ತೇಜ್‌ಪಾಲ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

2013ರ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿರುವ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ತೆಹಲ್ಕಾ...

ಆರೋಗ್ಯ

ರಾಜಕೀಯ

ವಿದೇಶ

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧ ಭೀತಿ: ಇರಾನ್‌ನಲ್ಲಿ ಮದುವೆ ಮನೆ ಮೇಲೆ ಅಮೆರಿಕ ಕ್ಷಿಪಣಿ ದಾಳಿ, ಪ್ರತೀಕಾರ ತೀರಿಸಿದ ಇರಾನ್

ಟೆಹ್ರಾನ್/ಹೊಸದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮತ್ತೆ ತಾರಕಕ್ಕೇರಿದ್ದು, ಮೂರು ದಿನಗಳಲ್ಲಿ ಎರಡನೇ...

ನೇಪಾಳ-ಟಿಬೆಟ್ ಗಡಿ ಪ್ರವಾಹಕ್ಕೆ 955 ಬಲಿ; 4,471 ಮಂದಿ ನಾಪತ್ತೆ

ಕಠ್ಮಂಡು: ನೇಪಾಳ–ಚೀನಾ ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹ...

ಇದು ಅಂತ್ಯವಿಲ್ಲದ ಯುದ್ಧದಿಂದ ಯುದ್ಧದ ಅಂತ್ಯದತ್ತ ಸಾಗಬೇಕಾದ ಸಮಯ: ಪುಟಿನ್ ಭೇಟಿ ವೇಳೆ ಶಾಂತಿ ಸಂದೇಶ ಸಾರಿದ ಪ್ರಧಾನಿ ಮೋದಿ

ಬಿಷ್ಕೆಕ್: ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ...

ಅಮೆರಿಕದಿಂದ ಭಾರತದ LPG ಆಮದು ಶೇ.254ರಷ್ಟು ಏರಿಕೆ

ಕಚ್ಚಾ ತೈಲ ಆಮದು ಶೇ.57.5ರಷ್ಟು ಕುಸಿತ; ಮೊದಲ ತ್ರೈಮಾಸಿಕದಲ್ಲಿ ಅಮೆರಿಕದಿಂದ ಒಟ್ಟಾರೆ...

ಲಾರಕ್ ದಾಳಿಗೆ ಪ್ರತೀಕಾರ, ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ – ಕ್ಷಿಪಣಿ ದಾಳಿ

ಜೋರ್ಡಾನ್‌ : ಇರಾನ್ ಭಾನುವಾರ ಜೋರ್ಡಾನ್‌ನಲ್ಲಿರುವ ಎರಡು ಅಮೆರಿಕದ ವಾಯುನೆಲೆಗಳ ಮೇಲೆ ಬ್ಯಾಲಿಸ್ಟಿಕ್...

ಹಿಂದೂಗಳು ಜಾಗೃತರಾದರೆ ಜಗತ್ತೇ ಜಾಗೃತವಾಗುತ್ತದೆ: ಟೊರೊಂಟೊದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಟೊರೊಂಟೊ: ಕೆನಡಾದ ಟೊರೊಂಟೊ ನಗರದಲ್ಲಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಸ್ವಯಂಸೇವಕ...

ನೇಪಾಳ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ – ಸೋನು ಸೂದ್

ಮುಂಬೈ: ಭಾರತದ ನೆರೆಯ ರಾಷ್ಟ್ರವಾದ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ಇಡೀ ಜಗತ್ತನ್ನೇ...

‘ಜಗತ್ತೆಲ್ಲವೂ ಶ್ರೀಕೃಷ್ಣಮಯ, ಕೃಷ್ಣಪ್ರಜ್ಞೆಯಿಂದ ಜಗತ್ತು ಸುಂದರ’: ನ್ಯೂಯಾರ್ಕ್‌ನ ಭಕ್ತಿ ಸೆಂಟರ್‌ನಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರತಿಪಾದನೆ

ನ್ಯೂಯಾರ್ಕ್: "ಇಡೀ ಜಗತ್ತು ಶ್ರೀಕೃಷ್ಣನ ಸ್ವರೂಪವಾಗಿದ್ದು, ನಾವೆಲ್ಲರೂ ಆತನ ಪ್ರಜ್ಞೆಯನ್ನು ಜಾಗೃತಗೊಳಿಸಿಕೊಳ್ಳಬೇಕಿದೆ....

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ನೇಪಾಳ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ ವ್ಯವಸ್ಥೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಬೆಂಗಳೂರು : ನೇಪಾಳದಲ್ಲಿ ಸಂಭವಿಸಿರುವ ಹಠಾತ್‌ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ...

ಮೀಸಲಾತಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮತ್ತೊಂದು ಪೊಲೀಸ್ ದೂರು

ಮೈಸೂರು: ಮೀಸಲಾತಿ ಕುರಿತು ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ...

ಉತ್ತರ ಪ್ರದೇಶದಲ್ಲಿ ಉದ್ಘಾಟನೆಯಾದ 4,700 ಕೋಟಿಯ ಎಕ್ಸ್‌ಪ್ರೆಸ್‌ವೇ ಕುಸಿತ – ಜನರ ಆಕ್ರೋಶ

ಲಖನೌ : ಉತ್ತರ ಪ್ರದೇಶದಲ್ಲಿ(Uttar Pradesh) ಸುಮಾರು 4,700 ಕೋಟಿ ರೂಪಾಯಿ...

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಹೋರಾಟ – ಕಾಕ್ರೋಚ್ ಜನತಾ ಪಾರ್ಟಿ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹಾಗೂ ತನ್ನ ಬೇಡಿಕೆಗಳ ಕುರಿತು ಸರ್ಕಾರ...

ಜನ-ಗಣ-ಮನ

“ನಿನಗಿನ್ನೂ ಇಷ್ಟವಾದರೆ”…. (ಕವಿತೆ)

ಗೀತಾ ನಾರಾಯಣ್ ಅವರ ಒಂದು ಬೆಳಗಿನ ಕವಿತೆ.. ತಪ್ಪದೇ ಓದಿ ಎಂದಾದರೂ...

ಸರ್ಕಾರಿ ಕಾರ್ಯಕ್ರಮಗಳಲ್ಲಿ “ವಂದೇ ಮಾತರಂ” ಗೀತೆಯ ಎರಡು ಚರಣ ಮಾತ್ರ: ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ‘ವಂದೇ ಮಾತರಂ’...

ಭರವಸೆ ಮರೆತರೆ ಮತ್ತೆ ಬೀದಿಗಿಳಿಯುತ್ತೇವೆ: ಕೇಂದ್ರಕ್ಕೆ ಸಿಜೆಪಿ ಎಚ್ಚರಿಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದಿದ್ದ ಯುವಜನರ ಪ್ರತಿಭಟನೆಯನ್ನು ಅಂತ್ಯಗೊಳಿಸುವ ಸಂದರ್ಭದಲ್ಲಿ ಕೇಂದ್ರ...

‘ಜಿರಳೆ’ ಹೇಳಿಕೆ ವಿವಾದ: ಕೇಂದ್ರ ಸರ್ಕಾರ ಮತ್ತು ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯನ್ನು ಸಂದರ್ಭದಿಂದ...

ವಿಶೇಷ

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.. ಆಝಾದ್ ಕಂಡಿಗ ಅವರ ಬರಹದಲ್ಲಿ ರಾಕಿಂಗ್ ಸ್ಟಾರ್ ಯಶ್, ನಿರ್ದೇಶಕಿ ಗೀತು ಮೋಹನ್ ದಾಸ್...

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಎಪ್ಸ್ಟೀನ್‌ ಫೈಲ್ಸ್ ವಿವಾದಕ್ಕೆ ಹೊಸ ತಿರುವು: ‘ವೈಯಕ್ತಿಕ ಸಂಬಂಧಗಳ ಮಾಹಿತಿಯ ಬಳಸಿ ಪರೋಕ್ಷ ಬ್ಲಾಕ್ಮೇಲ್’; ಬಿಲ್ ಗೇಟ್ಸ್ ಸ್ಪೋಟಕ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಮೂಲದ ಉದ್ಯಮಿ ಹಾಗೂ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಜೆಫ್ರಿ ಎಪ್ಸ್ಟೀನ್‌ ಕುರಿತು ನೀಡಿರುವ ಹೇಳಿಕೆ ಅಮೆರಿಕದ ರಾಜಕೀಯ ಮತ್ತು...

ಲೇಟೆಸ್ಟ್

SIR ಮ್ಯಾಜಿಕ್ | ಮತಪಟ್ಟಿಯಿಂದ ಹೆಸರು ಹೋದರೆ ಪಾಸ್‌ಪೋರ್ಟ್‌ ನವೀಕರಣ ಆಗೋದಿಲ್ಲ!: ಸಮಸ್ಯೆಗೆ ಸಿಲುಕಿದ ಟೆಲಿಗ್ರಾಫ್‌ ಸಂಪಾದಕ ರಾಜಗೋಪಾಲ್

ಪಶ್ಚಿಮ ಬಂಗಾಳದಲ್ಲಿ ವಿವಾದಾಸ್ಪದ ಮತದಾರರ ಪಟ್ಟಿ ಪರಿಷ್ಕರಣೆ (SUR) ಸಂದರ್ಭದಲ್ಲಿ ತನ್ನ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿದ್ದರಿಂದ, ತನ್ನ ಪಾಸ್‌ಪೋರ್ಟ್ ನವೀಕರಣ (ರೆನ್ಯೂವಲ್) ಸ್ಥಗಿತಗೊಂಡಿದೆ ಎಂದು 'ದಿ ಟೆಲಿಗ್ರಾಫ್' ಪತ್ರಿಕೆಯ ಮಾಜಿ ಸಂಪಾದಕ...

ಐಐಟಿ ಹಾಸನಕ್ಕಾಗಿ 20 ವರ್ಷಗಳ ಹಿಂದೆ ಭೂಮಿ ಕಳೆದುಕೊಂಡ ರೈತರಿಂದ ಪರಿಹಾರ ನೀಡುವಂತೆ ಸಿಎಮ್‌ ಬಳಿ ಮನವಿ

ಬೆಂಗಳೂರು: ಹಾಸನದಲ್ಲಿ ಪ್ರಸ್ತಾಪಿತ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಯೋಜನೆಗಾಗಿ ದೀರ್ಘಕಾಲದಿಂದ ಬಾಕಿ ಉಳಿದಿರುವ ಭೂಸ್ವಾಧೀನದಿಂದ ಬಾಧಿತರಾದ ರೈತರಿಗೆ, ರಾಜ್ಯ ಸರ್ಕಾರವು ನ್ಯಾಯಾಲಯದ ಆದೇಶಗಳನ್ನು ಗೌರವಿಸ ಅವರ ಕುಂದುಕೊರತೆಗಳಿಗೆ ಕಾನೂನುಬದ್ಧವಾಗಿ ಸಮರ್ಥನೀಯ...

ಕರ್ನಾಟಕ ಎಸ್‌ಐಆರ್ (SIR): ಮನೆ-ಮನೆ ಮತದಾರರ ಗಣತಿ ಇಂದಿನಿಂದ ಆರಂಭ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (SIR) ಭಾಗವಾಗಿ ಮನೆ-ಮನೆಗೆ ತೆರಳಿ ಮತದಾರರ ವಿವರ ಸಂಗ್ರಹಿಸುವ ಕಾರ್ಯ ಮಂಗಳವಾರದಿಂದ ಆರಂಭವಾಗಲಿದ್ದು, ಜೂನ್ 30 ರಿಂದ ಜುಲೈ 29 ರ ನಡುವೆ 5.54...

ಮತ್ತೆ ರಾಜ್ಯಸಭಾ ವಿಪಕ್ಷ ನಾಯಕನಾಗಿ ಮಲ್ಲಿಕಾರ್ಜುನ ಖರ್ಗೆಗೆ ಪಟ್ಟ; ಕಾಂಗ್ರೆಸ್ ನಾಯಕತ್ವಕ್ಕೆ ಅಧಿಕೃತ ಮನ್ನಣೆ

ನವದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಹಿರಿಯ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ (LoP) ಸ್ಥಾನವನ್ನು ಮತ್ತೆ ಅಧಿಕೃತವಾಗಿ ನೀಡಲಾಗಿದೆ. ಈ ಕುರಿತು ರಾಜ್ಯಸಭೆಯ ಸಚಿವಾಲಯ ಸಂಸದೀಯ...

ಬಿಜೆಪಿ ಅವಧಿಯಲ್ಲಿ ಮಕ್ಕಳ ಭವಿಷ್ಯ ಕೆಟ್ಟದಾಗಿತ್ತು – ಮಧು ಬಂಗಾರಪ್ಪ

ಶಿವಮೊಗ್ಗ : ನೀಟ್ ಪರೀಕ್ಷೆಯ (NEET UG 2026) ಅಕ್ರಮಗಳನ್ನು ಮುಂದಿಟ್ಟುಕೊಂಡು ಮಾಜಿ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu bangarappa) ಅವರು ಕೇಂದ್ರದಲ್ಲಿರುವ ಬಿಜೆಪಿ (Bjp) ಸರ್ಕಾರದ ವಿರುದ್ಧ ಶಿವಮೊಗ್ಗದಲ್ಲಿ ತೀವ್ರ...

ತಹಶೀಲ್ದಾರ್ ಜೀಪ್ ಮತು ಬೈಕ್ ನಡುವೆ ಅಪಘಾತ – ಓರ್ವ ಸ್ಥಳದಲ್ಲೇ ಕೊನೆಯುಸಿರು

ಹಾಸನ : ತಾಲೂಕಿನ ಆಲೂರು ಬಳಿ ಸಕಲೇಶಪುರ ತಹಶೀಲ್ದಾರ್ ಅವರ ಸರ್ಕಾರಿ ಜೀಪ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು...

ಸತ್ಯ-ಶೋಧ