Saturday, June 28, 2025

ಸತ್ಯ | ನ್ಯಾಯ |ಧರ್ಮ

ಸಂಸತ್ತಿನ ಪೂರ್ವಸೂರಿಗಳು : ಭಾಗ 1: ಒಬ್ಬ ಅಪ್ಪಟ ಸಮಾಜವಾದಿ ನಾಯಕ ಆಚಾರ್ಯ ನರೇಂದ್ರ ದೇವ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ಸಂವಿಧಾನದಲ್ಲಿ ‘ಜಾತ್ಯಾತೀತ ಮತ್ತು ಸಮಾಜವಾದ’ ಪದಗಳ ಬಗ್ಗೆ ಬಿಜೆಪಿ ಸಿಎಂ ಕಡೆಯಿಂದಲೂ ಅಪಸ್ವರ

ಸಂವಿಧಾನದ ಪ್ರಸ್ತಾವನೆಯಲ್ಲಿರುವ 'ಸಮಾಜವಾದ' ಮತ್ತು 'ಜಾತ್ಯತೀತ' ಪದಗಳಿಗೆ ಭಾರತದ ನಾಗರೀಕತೆಯಲ್ಲಿ ಯಾವುದೇ...

ರಾಜ್ಯ ಬಿಜೆಪಿಯಲ್ಲಿ ವಿಜಯೇಂದ್ರ ಬದಲಾವಣೆ ಬಗ್ಗೆ ಮತ್ತೆ ಗುಡುಗಿದ ಬಸನಗೌಡ ಪಾಟೀಲ್ ಯತ್ನಾಳ್

"ಡಿಕೆ ಶಿವಕುಮಾರ್ ಮತ್ತು ವಿಜಯೇಂದ್ರ ಇಬ್ಬರೂ ಜೊತೆಗೂಡಿ ರಮೇಶ್ ಜಾರಕಿಹೊಳಿ ರಾಜಕೀಯ ಜೀವನ ಹಾಳು ಮಾಡಿದ್ದಾರೆ. ಬಿವೈ ವಿಜಯೇಂದ್ರ ಇಂತಹ ಹಲ್ಕಾ ಕೆಲ್ಸ ಯಾರಾದರೂ ಮಾಡುತ್ತಾರಾ"...

ಗೋರಕ್ಷಣೆ ಹೆಸರಿನಲ್ಲಿ ವಸೂಲಿ ದಂಧೆ: ಹಿಂದೂ ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷನ ಸಮೇತ ಏಳು ಮಂದಿ ಬಂಧನ

ಗೋ ರಕ್ಷಣೆ ನಡೆಸುವ ನೆಪದಲ್ಲಿ ಹಣ ವಸೂಲಿಗೆ ಇಳಿದಿದ್ದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ, ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7...

ಅಂಕಣಗಳು

ಮಂಪರು ಪರೀಕ್ಷೆ ಆದೇಶ ರದ್ದು : ಸುಪ್ರೀಂಕೋರ್ಟ್

ಎಂತಹುದೇ ಸಂದರ್ಭದಲ್ಲೂ ಆರೋಪಿಯ ಒಪ್ಪಿಗೆ ಇಲ್ಲದೆ ಮಂಪರು ಪರೀಕ್ಷೆ ನಡೆಸುವುದು ಆ...

ರಾಮನ ಅವಹೇಳನ ಪ್ರಕರಣ; ಸಾಹಿತಿ ಕೆಎಸ್ ಭಗವಾನ್ ಖುಲಾಸೆ, ಮೀರಾ ರಾಘವೇಂದ್ರಗೆ ತೀವ್ರ ಅವಮಾನ

ಹಿರಿಯ ಸಾಹಿತಿ ಕೆಎಸ್ ಭಗವಾನ್ ಅವರಿಗೆ ಮಸಿ ಬಳಿದ ಪ್ರಕರಣದಲ್ಲಿ ಇತ್ತೀಚೆಗೆ...

ವರದಕ್ಷಿಣೆಗಾಗಿ ಪತ್ನಿಯನ್ನು ಕೊಂದ ಕಮಾಂಡೊ: ಆಪರೇಷನ್‌ ಸಿಂಧೂರದಲ್ಲಿ ಭಾಗವಹಿಸಿದ್ದೀರಿ ಎನ್ನುವ ಕಾರಣಕ್ಕೆ ರಕ್ಷಣೆ ಸಿಗದು ಎಂದ ಸುಪ್ರೀಂ

ದೆಹಲಿ: ಪತ್ನಿಯ ವರದಕ್ಷಿಣೆ ಕೊಲೆ ಆರೋಪದ ಪ್ರಕರಣದಲ್ಲಿ ಬ್ಲ್ಯಾಕ್‌ ಕ್ಯಾಟ್ ಕಮಾಂಡೋ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ಆಪರೇಷನ್ ಸಿಂಧೂರ್‌ ಕಾರ್ಯಾಚರಣೆಯಲ್ಲಿನ ತನ್ನ...

ಕಾರ್ಯಾಂಗವೇ ನ್ಯಾಯಾಧೀಶರ ಕೆಲಸ ಮಾಡುವುದನ್ನು ತಡೆಯಲು ಬುಲ್ಡೋಜರ್ ನ್ಯಾಯವನ್ನು ನಿಷೇಧಿಸಲಾಗಿದೆ: ಸಿಜೆಐ ಗವಾಯಿ

ಗುರುವಾರ (ಜೂನ್ 19) ಇಟಲಿಯ ಉನ್ನತ ನ್ಯಾಯಾಧೀಶರ ಸಭೆಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿಆರ್ ಗವಾಯಿ ಅವರು ಸುಪ್ರೀಂ ಕೋರ್ಟ್ ಭಾರತದಲ್ಲಿ ಚಾಲ್ತಿಗೆ...

ಪೂರ್ಣ ಪಠ್ಯ | ಜಸ್ಟಿಸ್‌ ವರ್ಮಾ ನಗದು ಪ್ರಕರಣದ ಕುರಿತು ಮೂವರು ನ್ಯಾಯಾಧೀಶರ ಸಮಿತಿಯ ವರದಿ

ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ವಿರುದ್ಧದ ಆರೋಪಗಳ ತನಿಖೆ ನಡೆಸುತ್ತಿರುವ ಮೂವರು ಸದಸ್ಯರ ಸಮಿತಿಯು, ಅವರ ನಿವಾಸದಲ್ಲಿ ನಗದು ಪತ್ತೆಯಾಗಿದೆ ಮತ್ತು ಅವರನ್ನು ಹುದ್ದೆಯಿಂದ...

ಅಸಮಾನತೆಯನ್ನು ಪರಿಹರಿಸದೆ ನಮ್ಮದು ನಿಜವಾದ ಪ್ರಜಾಪ್ರಭುತ್ವ ದೇಶವಾಗುವುದಿಲ್ಲ: ಸಿಜೆಐ ಬಿಆರ್ ಗವಾಯಿ

ದೆಹಲಿ: ಸಮಾಜದಲ್ಲಿನ ಅಸಮಾನತೆಗಳನ್ನು ಪರಿಹರಿಸದೆ ಯಾವುದೇ ದೇಶವು ನಿಜವಾಗಿಯೂ ಪ್ರಗತಿಪರ ಅಥವಾ ಪ್ರಜಾಪ್ರಭುತ್ವವಾದಿ ಎಂದು ಹೇಳಿಕೊಳ್ಳಲು ಸಾಧ್ಯವಿಲ್ಲ ಎಂದು ಸಿಜೆಐ ಬಿಆರ್ ಗವಾಯಿ ಹೇಳಿದರು. ದೀರ್ಘಕಾಲೀನ...

ಆರೋಗ್ಯ

ರಾಜಕೀಯ

ವಿದೇಶ

ಕದನ ವಿರಾಮಕ್ಕೆ ಒಪ್ಪಿದ ಇರಾನ್, ಇಸ್ರೇಲ್

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಅಶಾಂತಿಯನ್ನು ಹುಟ್ಟುಹಾಕಿದ್ದ 12 ದಿನಗಳ ಯುದ್ಧವನ್ನು ಇಸ್ರೇಲ್ ಮತ್ತು...

ಇಸ್ರೇಲ್ – ಇರಾನ್ ಕದನ ವಿರಾಮ; ಹಂತ ಹಂತವಾಗಿ ಜಾರಿಗೆ: ಡೊನಾಲ್ಡ್ ಟ್ರಂಪ್ ಘೋಷಣೆ

ಇಸ್ರೇಲ್ ಮತ್ತು ಇರಾನ್ ದೇಶಗಳ ನಡುವೆ ನಡೆಯುತ್ತಿರುವ ಸಂಘರ್ಷ ಈಗ ಕದನ...

ರಷ್ಯಾ ನಿರ್ಬಂಧ ಮಸೂದೆಯಿಂದ ಭಾರತಕ್ಕೆ ‘ಆರ್ಥಿಕ ಹೊಡೆತ’- ಅಮೆರಿಕಾ ಸೆನೆಟರ್ ಲಿಂಡ್ಸೆ ಗ್ರಹಾಂ

ಉಕ್ರೇನ್ ಪರವಾಗಿ ದೀರ್ಘಕಾಲದಿಂದ ಬೆಂಬಲಿಸಿಕೊಂಡು ಬರುತ್ತಿರುವ ಅಮೆರಿಕಾದ ಸೆನೆಟರ್ ಲಿಂಡ್ಸೆ ಗ್ರಹಾಂ,...

ಇರಾನ್ ಮೇಲೆ ದಾಳಿಗೆ ಟ್ರಂಪ್ ಗ್ರೀನ್ ಸಿಗ್ನಲ್; ಅತ್ಯಾಧುನಿಕ ಯುದ್ಧ ವಿಮಾನಗಳನ್ನು ಇಸ್ರೇಲ್ ಗೆ ಕಳಿಸಲು ಸಿದ್ಧತೆ

ಇಸ್ರೇಲ್ ಮೇಲೆ ಸಂಘರ್ಷಕ್ಕೆ ಇಳಿದಿರುವ ಇರಾನ್ ವಿರುದ್ಧ ಈಗ ಅಮೇರಿಕಾ ಯುದ್ಧಕ್ಕೆ...

‘ಯಾರ ಮಧ್ಯಸ್ಥಿಕೆಯೂ ನಮಗೆ ಬೇಕಿಲ್ಲ’:  ಫೋನ್‌ ಕರೆಯಲ್ಲಿ ಟ್ರಂಪ್‌ಗೆ ಮೋದಿ ತಿರುಗೇಟು

ಐದು ವರ್ಷಗಳ ನಂತರ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌...

ಭಾರತ-ಪಾಕಿಸ್ತಾನದಂತೆ, ಇರಾನ್-ಇಸ್ರೇಲ್ ಯುದ್ಧವನ್ನೂ ಮಧ್ಯಸ್ಥಿಕೆ ಮೂಲಕ ನಿಲ್ಲಿಸುತ್ತೇನೆ: ಟ್ರಂಪ್

ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ನಾನೇ ಕೊನೆಗೊಳಿಸಿದ್ದೇನೆ ಎಂದು...

ಗಾಜಾ ಕದನ ವಿರಾಮಕ್ಕೆ ಯುಎನ್‌ಜಿಎ ವ್ಯಾಪಕ ಬೆಂಬಲ, ದೂರ ಉಳಿದ ಭಾರತ!

ಗಾಜಾದಲ್ಲಿ ತಕ್ಷಣದ ಕದನ ವಿರಾಮ, ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವುದು ಮತ್ತು...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಬೆಂಗಳೂರಿನಲ್ಲಿ 4 ಸಾವಿರ ಕೋಟಿ ಮೌಲ್ಯದ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿದ ಅರಣ್ಯ ಇಲಾಖೆ

ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಿಗ್ಗೆಯೇ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿದ್ದು, ಬೆಂಗಳೂರು ಪೂರ್ವ...

ಭಾರತದಲ್ಲಿ ಹೆಚ್ಚುತ್ತಿರುವ ಭಯೋತ್ಪಾದಕ ಕೃತ್ಯ ಮತ್ತು ಅತ್ಯಾ*ಚಾರ ಪ್ರಕರಣಗಳು; ಭಾರತಕ್ಕೆ ತೆರಳುವ ಪ್ರವಾಸಿಗರಿಗೆ ಅಮೇರಿಕಾ ಎಚ್ಚರಿಕೆ

ಭಾರತದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಹಾಗೂ ಭಯೋತ್ಪಾದಕ ಕೃತ್ಯಗಳ ಕಾರಣಕ್ಕೆ ವಿಶ್ವದ ನಾನಾ...

ವಿದ್ಯಾರ್ಥಿಗಳಲ್ಲಿ ಜ್ಞಾನ ದಾಹ ಮತ್ತು ವಿವೇಕದ ಹಸಿವು “ಜ್ವರ” ದಂತೆ ಕಾಡಬೇಕು: ಕೆ.ವಿ.ಪ್ರಭಾಕರ್

ಮಲೆಮಹದೇಶ್ವರ ಬೆಟ್ಟೆ ಜೂ 21: ಕಲಿಯುವ ವಯಸ್ಸಿನಲ್ಲಿ ವಿದ್ಯಾರ್ಥಿಗಳಲ್ಲಿ ಜ್ಞಾನದ ದಾಹ...

ಛತ್ತೀಸಘಡದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು; ಓರ್ವ ನಕ್ಸಲ್ ನಾಯಕಿ ಹ*ತ್ಯೆ

ಛತ್ತೀಸಘಡದಲ್ಲಿ ಮತ್ತೆ ಮಾವೋವಾದಿ ನಕ್ಸಲರ ವಿರುದ್ಧ ಗುಂಡಿನ ಸದ್ದು ಕೇಳಿಸಿದೆ. ಶುಕ್ರವಾರ...

ಆರ್ಸಿಬಿ ವಿಜಯೋತ್ಸವದ ಕಾಲ್ತುಳಿತ; ಸಿಎಂ, ಡಿಸಿಎಂ ಸೇರಿ 13 ಜನರ ವಿರುದ್ಧ ದೂರು ದಾಖಲಿಸಿದ ಟಿಜೆ ಅಬ್ರಾಹಂ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಜನರ ದುರ್ಮರಣ ಮತ್ತು 56 ಜನರು...

ಜನ-ಗಣ-ಮನ

ಸಂಸತ್ತಿನ ಪೂರ್ವಸೂರಿಗಳು : ಭಾಗ 1: ಒಬ್ಬ ಅಪ್ಪಟ ಸಮಾಜವಾದಿ ನಾಯಕ ಆಚಾರ್ಯ ನರೇಂದ್ರ ದೇವ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ಚನ್ನರಾಯಪಟ್ಟಣ ಭೂ ವಿವಾದ : ನೆಲ ಜನ ಸಂಸ್ಕೃತಿ ಉಳಿಸುವ ಹೋರಾಟವಿದು : ಇಂದೂಧರ ಹೊನ್ನಾಪುರ

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ರೈತ ಹೋರಾಟದಲ್ಲ ಚಿಂತಕರಾದ ಇಂದೂಧರ ಹೊನ್ನಾಪುರ ಅವರು...

ತಥಾಗತನ ಬರುವಿಕೆಗಾಗಿ

ಸಣ್ಣಗೆ ಸುಯ್ಲಿಡುತ್ತಿರುವ ಸಮೀರಅರಮನೆಯ ಮೋಜನ್ನು ಸವರಿಕೊಂಡು ಹೋಗುವಾಗಸಿದ್ದಾರ್ಥನಿನ್ನು ಮಲಗಿದ್ದಇಲ್ಲಿ ಎಲ್ಲವೂ ಸುಖವೇ ಅದ್ಯಾವ...

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಕ್ಷರಧಿ

ಕ್ಷರಧಿ ಎಂಬ ಹೆಸರಿನ 5 ವರ್ಷದ ಈ ಪುಟ್ಟ ಬಾಲೆಯ ಪ್ರತಿಭೆಯು...

“ನನಗೆ ಕನ್ನಡದ ಮೇಲೆ ಪ್ರೀತಿಯೇ ಹೊರತು ಧ್ವೇಷವಲ್ಲ” : ನಟ ಕಮಲ್ ಹಾಸನ್

'ನಾನು ಏನು ಹೇಳಿದ್ದೇನೋ ಅದನ್ನು ಪ್ರೀತಿ ಕಾರಣದಿಂದಾಗಿಯೇ ಹೇಳಿದ್ದೇನೆ ಎಂಬುದು ನನ್ನ...

ವಿಶೇಷ

‘ನಾನು ಎಲ್ಲವನ್ನೂ ಕಳೆದುಕೊಂಡಿದ್ದೇನೆ’: ಎಂದೂ ಹೇಳದ ಹಾಸ್ಯಕ್ಕಾಗಿ, ಇಂದೂ ಮುಗಿಯದ ಹೋರಾಟ.

"ಅವರು ಒಂದು ಕಾಲದಲ್ಲಿ ಪೂರ್ಣಾವಧಿ ಹಾಸ್ಯನಟರಾಗಿದ್ದರು; 2021 ರ ಆರಂಭದಲ್ಲಿ ಅವರ ವೃತ್ತಿಜೀವನ ಹಳಿತಪ್ಪಿದ ನಂತರ, ಯಾದವ್ ಈಗ ರಿಯಲ್ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ.." ಸುಳ್ಳು ಆರೋಪದಡಿ ಕಾನೂನು ಹೋರಾಟ ನಡೆಸುತ್ತಿರುವವರ ಕುರಿತಾದ ವರದಿ. ಹುನೇಜಾ ಖಾನ್ ಅವರ The...

ವಿಮಾನಯಾನ ಪ್ರಯಾಣ : ಭರವಸೆ ಕಳೆದುಕೊಳ್ಳುತ್ತಿರುವ ‘ಏರ್ ಇಂಡಿಯಾ’!

ಅಹಮದಾಬಾದ್ ನಲ್ಲಾದ ಭೀಕರ ವಿಮಾನ ದುರಂತ ಪರಿಣಾಮ ಈಗ ಏರ್ ಇಂಡಿಯಾ ವಿಮಾನಗಳು ಹಾರಾಟದ ದೊಡ್ಡ ಹೊಡೆತ ಎದುರಿಸಲಿವೆ. ವಿಶೇಷವಾಗಿ ದೊಡ್ಡ ದೊಡ್ಡ ಸೆಲೆಬ್ರಿಟಿಗಳು...

‘ಅವಳ ಹೆಜ್ಜೆ ಕಿರುಚಿತ್ರೋತ್ಸವ – 2025’ ; ನಾಳೆ ಪ್ರದರ್ಶನಗೊಳ್ಳಲಿರುವ ಅಂತಿಮ ಹಂತದ ಕಿರುಚಿತ್ರಗಳಿವು

ಗುಬ್ಬಿವಾಣಿ ಟ್ರಸ್ಟ್ ಆಯೋಜಿಸಿರುವ 'ಅವಳ ಹೆಜ್ಜೆ ಕಿರುಚಿತ್ರೋತ್ಸವ - 2025' ಮಹಿಳಾ ನಿರ್ದೇಶಕಿಯರ ಕಿರುಚಿತ್ರ ಪ್ರದರ್ಶನ ಬೆಂಗಳೂರಿನಲ್ಲಿ ಶನಿವಾರ ಪ್ರದರ್ಶನಗೊಳ್ಳಲಿದೆ. ಸಮಾರಂಭವು ಬೆಂಗಳೂರು ಇಂಟರ್...

ನಾಳೆ ಬಿಸಿಸಿಐ ಎಪೆಕ್ಸ್ ಕೌನ್ಸಿಲ್ ಸಭೆ ; ವಿಜಯೋತ್ಸವಕ್ಕೆ ಮಾರ್ಗಸೂಚಿ ರಚನೆ ಬಗ್ಗೆ ಚರ್ಚೆ ಸಾಧ್ಯತೆ

ಜೂನ್ 3ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಐಪಿಎಲ್ ಪ್ರಶಸ್ತಿ ಗೆದ್ದ ವಿಜಯೋತ್ಸವ ಮತ್ತು ಕಾಲ್ತುಳಿತದ ದುರಂತದ ಬೆನ್ನಲ್ಲೇ ನಾಳೆ ಬಿಸಿಸಿಐ ವಿಶೇಷ...

ಕೇವಲ ಆರು ತಿಂಗಳ ಹಿಂದಷ್ಟೇ ತಾಂತ್ರಿಕ ದೋಷ ಕಂಡ ವಿಮಾನವನ್ನು ಮತ್ತೆ ಹಾರಲು ಬಿಟ್ಟದ್ಯಾಕೆ?

ಗುಜರಾತ್ ವಿಮಾನ ನಿಲ್ದಾಣದಲ್ಲಿ ಭೀಕರವಾಗಿ ಪತನಗೊಂಡ ಏರ್ ಇಂಡಿಯಾ ವಿಮಾನವು ಕೇವಲ ಆರು ತಿಂಗಳ ಹಿಂದೆ ಗಂಭೀರ ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿತ್ತು ಎಂದು ಮಾಧ್ಯಮ...

ಲೇಟೆಸ್ಟ್

2022 ಸರಣಿಯ ಎಲ್ ಜಿ ಗ್ರಾಮ್ ಲ್ಯಾಪ್ ಟಾಪ್ ಸರಣಿ ಮಾರುಕಟ್ಟೆಗೆ

ಬ್ಯಾಟರಿ ಬಾಳಿಕೆಗೆ ಹೆಸರಾದ ಗ್ರಾಮ್ ಏಪ್ರಿಲ್ 2022 ರಲ್ಲಿ ಪ್ರಾರಂಭವಾದ ಜಾಗತಿಕ ರೋಲ್‌ಔಟ್ ನಂತರ ಎಲ್ ಜಿ ಕಂಪನಿ  ತನ್ನ ಉನ್ನತ-ಮಟ್ಟದ, ಗ್ರಾಮ್ ಸರಣಿಯ ಹೊಸ ಮಾದರಿಯ ಲ್ಯಾಪ್ ಟಾಪ್ ಗಳನ್ನು ಭಾರತದಲ್ಲಿ...

ಮೊದಲ ಪಂದ್ಯದಲ್ಲಿ ಗೆದ್ದು ಬೀಗಿದ ಭಾರತ ಶಿಖರ್ ಧವನ್ ಗೆ ನಾಯಕನಾಗಿ ಸರಣಿಯ ಶುಭಾರಂಭ

ವೆಸ್ಟ್ ಇಂಡೀಸ್‌ ತಂಡದ ಗೆಲುವಿಗೆ ದಾಖಲೆ ಬರೆಯುವ 309 ರನ್‌ಗಳು ಬೇಕಾಗಿದ್ದವು. ಅದಕ್ಕಾಗಿ ವೆಸ್ಟ್ ಇಂಡೀಸ್ 117 ರನ್‌ಗಳ ಎರಡನೇ ವಿಕೆಟ್ ಜೊತೆಯಾಟದೊಂದಿಗೆ ವೇದಿಕೆಯನ್ನು ಸಿದ್ಧಪಡಿಸಿತ್ತು.  ಕೊನೆಯ 15 ಓವರ್‌ಗಳಲ್ಲಿ ಏಳು ವಿಕೆಟ್‌...

ಅನ್ ಲಾಕ್ ಸತ್ಯ, ಪಿಕ್ಚರ್ಸ್ ಹೊಸ ಚಿತ್ರ ರಾಘವ ನಾಮ ಸ್ಮರಣೆ

ರಾಮಾ ರಾಮಾ ರೇ , ಒಂದಲ್ಲ ಎರಡಲ್ಲ ಚಿತ್ರಗಳ ಮೂಲಕ ವಿಭಿನ್ನ ಚಿತ್ರಗಳನ್ನು ನೀಡಿದ ಸತ್ಯ ಪ್ರಕಾಶ್ ಈಗ ಹೊಸ ಹಾದಿ ತುಳಿದಿದ್ದಾರೆ. ಅವರು ಮಾಡುವ ಪ್ರಯೋಗಗಳು ಒಂದಲ್ಲಾ, ಎರಡಲ್ಲಾ ಅನ್ನೋಕೆ, ಅವರ...

ಸತ್ಯ-ಶೋಧ

You cannot copy content of this page