ಕಲ್ಲು ಮಿಶ್ರಿತ ಕಳಪೆ ರಾಗಿ ವಿತರಣೆ ಆರೋಪ 30 ಕೆಜಿ ರಾಗಿಯಲ್ಲಿ 13 ಕೆಜಿ ಕಲ್ಲೇ ಇದೆ ಎಂದ ಗ್ರಾಹಕ

ಕೊಳ್ಳೇಗಾಲ : ತಾಲ್ಲೂಕಿನ ಕಾಮಗೆರೆ ಗ್ರಾಮದ ಪಿಎಸಿಸಿಬಿ ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ...

ಸಿಜೆಪಿ ಪ್ರತಿಭಟನೆಗೆ ಮಣಿದ ದೆಹಲಿ ಪೊಲೀಸ್: ಆರೋಪಿ ಸ್ವತಂತ್ರ ಭಾರದ್ವಾಜ್ ವಶಕ್ಕೆ

ದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆಯ ವೇಳೆ ಕಾರ್ಯಕರ್ತೆಯೊಬ್ಬರ ತಂದೆಯ ಮೇಲೆ ಹಲ್ಲೆ ನಡೆಸಿದ್ದ ಆರೋಪಿ, ಸ್ವಯಂಘೋಷಿತ ಸಾಮಾಜಿಕ ಜಾಲತಾಣ...

ಜಂತರ್ ಮಂತರ್ ಹಲ್ಲೆ | ಸ್ವತಂತ್ರ ಭಾರದ್ವಾಜ್‌ ನನ್ನ ಹೆಸರನ್ನು ದುರ್ಬಳಕೆ ಮಾಡಿದ್ದಾನೆ: ಪೊಲೀಸರಿಗೆ ದೂರು ಕೊಟ್ಟ ಚಿರಾಗ್‌ ಪಾಸ್ವಾನ್

ಪಾಟ್ನಾ: ಜಂತರ್ ಮಂತರ್ ಪ್ರತಿಭಟನೆ ವೇಳೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಡ್‌ಕಾಸ್ಟ್‌ನಲ್ಲಿ ತಮ್ಮ ಮತ್ತು ಕಪಿಲ್ ಮಿಶ್ರಾ ಅವರ ಹೆಸರನ್ನು ದುರುಪಯೋಗಪಡಿಸಿಕೊಂಡ ಆರೋಪಿ...

ಅಂಕಣಗಳು

ವಕ್ಫ್ ಆಸ್ತಿ ವಿವಾದ: ಬುಲ್ಡೋಜರ್ ಕ್ರಮಕ್ಕೆ ಕಲ್ಕತ್ತಾ ಹೈಕೋರ್ಟ್ ತಡೆ

ಕೋಲ್ಕತ್ತಾದ ಟಾಲಿಗಂಜ್ ಪ್ರದೇಶದಲ್ಲಿ ವಕ್ಫ್ ಆಸ್ತಿಗೆ ಸೇರಿದ ಜಾಗದಲ್ಲಿ ನಿರ್ಮಿಸಲಾಗಿದೆ ಎನ್ನಲಾದ...

ರಾಹುಲ್‌ ಗಾಂಧಿ ಸಾವರ್ಕರ್‌ ಅವರನ್ನು ಮುಸ್ಲಿಂ ದ್ವೇಷಿಯಂತೆ ಬಿಂಬಿಸಲು ಪ್ರಯತ್ನಿಸಿದ್ದಾರೆ: ಪುಣೆ ನ್ಯಾಯಾಲಯದಲ್ಲಿ ಸತ್ಯಕಿ ಹೇಳಿಕೆ

ಪುಣೆ: ವಿನಾಯಕ ದಾಮೋದರ್ ಸಾವರ್ಕರ್ ಅವರು ಎಂದಿಗೂ ಮುಸ್ಲಿಮರನ್ನು ದ್ವೇಷಿಸಿರಲಿಲ್ಲ, ಆದರೆ ಲಂಡನ್ ಭಾಷಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಾವರ್ಕರ್ ಅವರನ್ನು...

ಪ್ರಭಾವಿಗಳ ವಿಷಯದಲ್ಲಿ ಹಿಂದೇಟು, ಸಾಮಾನ್ಯರ ಮೇಲೆ ಆಕ್ರಮಣಕಾರಿ ಧೋರಣೆ: ತನಿಖಾ ಸಂಸ್ಥೆಗಳ ಕಾರ್ಯವೈಖರಿಗೆ ಸುಪ್ರೀಂ ಕೋರ್ಟ್ ಗರಂ

ದೆಹಲಿ: ಅಧಿಕಾರದಲ್ಲಿರುವ ಅಥವಾ ಪ್ರಭಾವಿ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಲು ಹಿಂಜರಿಯುವ ತನಿಖಾ ಸಂಸ್ಥೆಗಳು, ಸಾಮಾನ್ಯ ಜನರ ವಿಷಯ ಬಂದಾಗ ಮಾತ್ರ ಅತಿಯಾದ ಆಕ್ರಮಣಶೀಲತೆ ಪ್ರದರ್ಶಿಸುತ್ತವೆ...

‘ಅವರಿಬ್ಬರೇ ದೆಹಲಿ ಗಲಭೆಯ ರೂವಾರಿಗಳು’: ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಸಲ್ಲಿಸಿದ್ದ ಹೊಸ ಜಾಮೀನು ಅರ್ಜಿಗೆ ಆಕ್ಷೇಪ ಸಲ್ಲಿಸಿದ ಪೊಲೀಸರು

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಬೃಹತ್ ಸಂಚು ಪ್ರಕರಣದಲ್ಲಿ ಹೋರಾಟಗಾರರಾದ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರು ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿರುವ...

‘2 ವಾರಗಳಲ್ಲಿ ಶರಣಾಗಿ’: ಅತ್ಯಾಚಾರ ಪ್ರಕರಣದಲ್ಲಿ ತರುಣ್ ತೇಜ್‌ಪಾಲ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

2013ರ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿರುವ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ತೆಹಲ್ಕಾ...

ಆರೋಗ್ಯ

ರಾಜಕೀಯ

ವಿದೇಶ

ಮೋದಿ–ಪೆಜೆಶ್ಕಿಯನ್ ಭೇಟಿ ಬೆನ್ನಲ್ಲೇ ಭಾರತಕ್ಕೆ ಅಮೆರಿಕದ ಎಚ್ಚರಿಕೆ; ಇರಾನ್ ಜೊತೆಗಿನ ವಹಿವಾಟಿಗೆ ನಿರ್ಬಂಧದ ಸಂದೇಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್...

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧ ಭೀತಿ: ಇರಾನ್‌ನಲ್ಲಿ ಮದುವೆ ಮನೆ ಮೇಲೆ ಅಮೆರಿಕ ಕ್ಷಿಪಣಿ ದಾಳಿ, ಪ್ರತೀಕಾರ ತೀರಿಸಿದ ಇರಾನ್

ಟೆಹ್ರಾನ್/ಹೊಸದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮತ್ತೆ ತಾರಕಕ್ಕೇರಿದ್ದು, ಮೂರು ದಿನಗಳಲ್ಲಿ ಎರಡನೇ...

ನೇಪಾಳ-ಟಿಬೆಟ್ ಗಡಿ ಪ್ರವಾಹಕ್ಕೆ 955 ಬಲಿ; 4,471 ಮಂದಿ ನಾಪತ್ತೆ

ಕಠ್ಮಂಡು: ನೇಪಾಳ–ಚೀನಾ ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹ...

ಇದು ಅಂತ್ಯವಿಲ್ಲದ ಯುದ್ಧದಿಂದ ಯುದ್ಧದ ಅಂತ್ಯದತ್ತ ಸಾಗಬೇಕಾದ ಸಮಯ: ಪುಟಿನ್ ಭೇಟಿ ವೇಳೆ ಶಾಂತಿ ಸಂದೇಶ ಸಾರಿದ ಪ್ರಧಾನಿ ಮೋದಿ

ಬಿಷ್ಕೆಕ್: ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ...

ಅಮೆರಿಕದಿಂದ ಭಾರತದ LPG ಆಮದು ಶೇ.254ರಷ್ಟು ಏರಿಕೆ

ಕಚ್ಚಾ ತೈಲ ಆಮದು ಶೇ.57.5ರಷ್ಟು ಕುಸಿತ; ಮೊದಲ ತ್ರೈಮಾಸಿಕದಲ್ಲಿ ಅಮೆರಿಕದಿಂದ ಒಟ್ಟಾರೆ...

ಲಾರಕ್ ದಾಳಿಗೆ ಪ್ರತೀಕಾರ, ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ – ಕ್ಷಿಪಣಿ ದಾಳಿ

ಜೋರ್ಡಾನ್‌ : ಇರಾನ್ ಭಾನುವಾರ ಜೋರ್ಡಾನ್‌ನಲ್ಲಿರುವ ಎರಡು ಅಮೆರಿಕದ ವಾಯುನೆಲೆಗಳ ಮೇಲೆ ಬ್ಯಾಲಿಸ್ಟಿಕ್...

ಹಿಂದೂಗಳು ಜಾಗೃತರಾದರೆ ಜಗತ್ತೇ ಜಾಗೃತವಾಗುತ್ತದೆ: ಟೊರೊಂಟೊದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಟೊರೊಂಟೊ: ಕೆನಡಾದ ಟೊರೊಂಟೊ ನಗರದಲ್ಲಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಸ್ವಯಂಸೇವಕ...

ನೇಪಾಳ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ – ಸೋನು ಸೂದ್

ಮುಂಬೈ: ಭಾರತದ ನೆರೆಯ ರಾಷ್ಟ್ರವಾದ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ಇಡೀ ಜಗತ್ತನ್ನೇ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ನೇಪಾಳ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ ವ್ಯವಸ್ಥೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಬೆಂಗಳೂರು : ನೇಪಾಳದಲ್ಲಿ ಸಂಭವಿಸಿರುವ ಹಠಾತ್‌ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ...

ಮೀಸಲಾತಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮತ್ತೊಂದು ಪೊಲೀಸ್ ದೂರು

ಮೈಸೂರು: ಮೀಸಲಾತಿ ಕುರಿತು ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ...

ಉತ್ತರ ಪ್ರದೇಶದಲ್ಲಿ ಉದ್ಘಾಟನೆಯಾದ 4,700 ಕೋಟಿಯ ಎಕ್ಸ್‌ಪ್ರೆಸ್‌ವೇ ಕುಸಿತ – ಜನರ ಆಕ್ರೋಶ

ಲಖನೌ : ಉತ್ತರ ಪ್ರದೇಶದಲ್ಲಿ(Uttar Pradesh) ಸುಮಾರು 4,700 ಕೋಟಿ ರೂಪಾಯಿ...

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಹೋರಾಟ – ಕಾಕ್ರೋಚ್ ಜನತಾ ಪಾರ್ಟಿ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹಾಗೂ ತನ್ನ ಬೇಡಿಕೆಗಳ ಕುರಿತು ಸರ್ಕಾರ...

ಜನ-ಗಣ-ಮನ

“ನಿನಗಿನ್ನೂ ಇಷ್ಟವಾದರೆ”…. (ಕವಿತೆ)

ಗೀತಾ ನಾರಾಯಣ್ ಅವರ ಒಂದು ಬೆಳಗಿನ ಕವಿತೆ.. ತಪ್ಪದೇ ಓದಿ ಎಂದಾದರೂ...

ಸರ್ಕಾರಿ ಕಾರ್ಯಕ್ರಮಗಳಲ್ಲಿ “ವಂದೇ ಮಾತರಂ” ಗೀತೆಯ ಎರಡು ಚರಣ ಮಾತ್ರ: ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ‘ವಂದೇ ಮಾತರಂ’...

ಭರವಸೆ ಮರೆತರೆ ಮತ್ತೆ ಬೀದಿಗಿಳಿಯುತ್ತೇವೆ: ಕೇಂದ್ರಕ್ಕೆ ಸಿಜೆಪಿ ಎಚ್ಚರಿಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದಿದ್ದ ಯುವಜನರ ಪ್ರತಿಭಟನೆಯನ್ನು ಅಂತ್ಯಗೊಳಿಸುವ ಸಂದರ್ಭದಲ್ಲಿ ಕೇಂದ್ರ...

‘ಜಿರಳೆ’ ಹೇಳಿಕೆ ವಿವಾದ: ಕೇಂದ್ರ ಸರ್ಕಾರ ಮತ್ತು ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯನ್ನು ಸಂದರ್ಭದಿಂದ...

ವಿಶೇಷ

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.. ಆಝಾದ್ ಕಂಡಿಗ ಅವರ ಬರಹದಲ್ಲಿ ರಾಕಿಂಗ್ ಸ್ಟಾರ್ ಯಶ್, ನಿರ್ದೇಶಕಿ ಗೀತು ಮೋಹನ್ ದಾಸ್...

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಎಪ್ಸ್ಟೀನ್‌ ಫೈಲ್ಸ್ ವಿವಾದಕ್ಕೆ ಹೊಸ ತಿರುವು: ‘ವೈಯಕ್ತಿಕ ಸಂಬಂಧಗಳ ಮಾಹಿತಿಯ ಬಳಸಿ ಪರೋಕ್ಷ ಬ್ಲಾಕ್ಮೇಲ್’; ಬಿಲ್ ಗೇಟ್ಸ್ ಸ್ಪೋಟಕ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಮೂಲದ ಉದ್ಯಮಿ ಹಾಗೂ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಜೆಫ್ರಿ ಎಪ್ಸ್ಟೀನ್‌ ಕುರಿತು ನೀಡಿರುವ ಹೇಳಿಕೆ ಅಮೆರಿಕದ ರಾಜಕೀಯ ಮತ್ತು...

ಲೇಟೆಸ್ಟ್

ಎರಡು ಅಪಘಾತ, ಒಟ್ಟು 14 ಮಂದಿ ಬಲಿ

ನಿನ್ನೆ ಎರಡು ಸ್ಥಳಗಳಲ್ಲಿ ನಡೆದ ವಾಹನ ಅಪಘಾತಗಳಲ್ಲಿ ಒಟ್ಟು 14 ಮಂದಿ ಬಲಿಯಾಗಿರುವುದಾಗಿ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ಎರಡು ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಎಂಟು...

Big News : ನರೇಂದ್ರ ಮೋದಿ ಪ್ರತಿಸ್ಪರ್ಧಿ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧೆಗೆ ಇಳಿದಿದ್ದ ಹಾಸ್ಯನಟ ಶ್ಯಾಮ್ ರಂಗೀಲಾ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಶ್ಯಾಮ್ ರಂಗೀಲಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅನುಕರಿಸುವ ಮೂಲಕ ದೇಶದಾದ್ಯಂತ...

ಮೋದಿಯವರ ಮುಸ್ಲಿಮ್‌ ಪ್ರೇಮ | ಪ್ರಧಾನಿಯ ಸಡನ್‌ ಯೂ ಟರ್ನ್‌ಗೆ ಕಾರಣವೇನು

ಈ ಬಾರಿಯ ಲೋಕಸಭಾ ಚುನಾವಣೆ ಘೋಷಣೆಯಾಗುವವರೆಗೂ ಮೋದಿ ತಾನು ಸಬ್ಕಾ ಸಾತ್‌ ಸಬ್ಕಾ ವಿಶ್ವಾಸ್‌ ಘೋಷಣೆಯ ರಾಯಭಾರಿಯಂತೆ ವರ್ತಿಸುತ್ತಾ, ವಿಶ್ವವ್ಯಾಪಿ ವೇದಿಕೆಗಳಲ್ಲೂ ತಾನೊಬ್ಬ ಸೆಕ್ಯುಲರ್‌ ದೇಶದ ಸೆಕ್ಯುಲರ್‌ ನಾಯಕ ಎಂಬಂತೆ ಪೋಸ್‌ ಕೊಡುತ್ತಿದ್ದರು. ಜೊತೆಗೆ...

ಆರ್‌ ಸಿ ಬಿ ಪ್ಲೇಆಫ್‌ ಸ್ಥಾನ ಈಗ ಇನ್ನೂ ಸುಲಭ

ಬೆಂಗಳೂರು: ಆರ್ಸಿಬಿ ಅಭಿಮಾನಿಗಳಿಗೆ ಸಂತಸದ ಸುದ್ದಿ. ಆರ್ಸಿಬಿ ಪ್ಲೇ ಆಫ್‌ ಸ್ಥಾನಕ್ಕೆ ಏರತ್ತಾ ಇಲ್ವಾ ಎಂಬ ಲೆಕ್ಕಾಚಾರಗಳಲ್ಲಿ ಮುಳುಗಿದ್ದ ಆರ್ಸಿಬಿ ಅಭಿಮಾನಿಗಳಿಗೆ ಈಗ ನಂಬಿಕೆ ದುಪ್ಪಟ್ಟಾಗಿದೆ. ನೆನ್ನೆ ನಡೆದ ದೆಹಲಿ ಕ್ಯಾಪಿಟಲ್ಸ್‌ ಹಾಗು...

 ಹಾಸನಕ್ಕೆ ಬಂದಾಗ ನನಗೆ ಹಾರ ತುರಾಯಿ ಹಾಕಬೇಡಿ: ಎಚ್‌.ಡಿ. ರೇವಣ್ಣ

ಹಾಸನ: ತಾವು ಹಾಸನಕ್ಕೆ ಹಿಂತಿರುಗಿದಾಗ ತಮಗೆ ಹಾರ ತುರಾಯಿ ಹಾಕುವುದು ಬೇಡ ಮತ್ತು ಪಟಾಕಿ ಸಿಡಿಸುವುದು ಬೇಡ ಎಂದು ಶಾಸಕ ಎಚ್‌.ಡಿ ರೇವಣ್ಣ ತಮ್ಮ ಹಿಂಬಾಲಕರಲ್ಲಿ ವಿನಂತಿಸಿಕೊಂಡಿದ್ದಾರೆ, ಅತ್ಯಾಚಾರ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ನ್ಯಾಯಾಲಯದಿಂದ...

ಹುಬ್ಬಳ್ಳಿಯಲ್ಲೇ ನಡೆದ ಮತ್ತೊಂದು ಭೀಕರ ಕೊ*ಲೆ ; ನೇಹಾ ಸಾವಿಗೆ ಮರುಗಿದವರು ಈಗೆಲ್ಲಿ?

ಹುಬ್ಬಳ್ಳಿ-ಧಾರವಾಡ ಪಾಲಿಕೆ ಸದಸ್ಯರ ಪುತ್ರಿ ನೇಹಾ ಹಿರೇಮಠ್ ಕೊಲೆ ಪ್ರಕರಣ ಮಾಸುವ ಮುನ್ನವೇ ಅದೇ ರೀತಿಯ ಮತ್ತೊಂದು ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್​ ಠಾಣಾ ವ್ಯಾಪ್ತಿಯ ವೀರಾಪುರ ಓಣಿಯಲ್ಲಿ ಬುಧವಾರ ನಡೆದಿದೆ. ಕೊಲೆಯಾದ ಯುವತಿಯನ್ನು...

ಸತ್ಯ-ಶೋಧ