ಪ್ರಧಾನಿ ಮೋದಿ ಬೃಹತ್ ಜಾಗತಿಕ ಪ್ರವಾಸ – ಡಿಸೆಂಬರ್‌ನಲ್ಲಿ ಪ್ರಯಾಣ

ನವದೆಹಲಿ: ಮುಂಬರುವ ಡಿಸೆಂಬರ್ ತಿಂಗಳಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra...

ಇಂಡಿ ಬರಪೀಡಿತ ಪಟ್ಟಿಗೆ ಸೇರಿಸದಕ್ಕೆ ಅಸಮಾಧಾನ : ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ

ವಿಜಯಪುರ: ಇಂಡಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸದಿರುವುದನ್ನು ವಿರೋಧಿಸಿ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಾಲೂಕಿನಲ್ಲಿ ಮಳೆ ಕೊರತೆಯಿಂದ...

ಜ್ಞಾನೇಶ್ ಕುಮಾರ್ ಭಾರತದ ಶತ್ರು: ಎಸ್‌ಐಆರ್ ವಿವಾದದ ಬೆನ್ನಲ್ಲೇ ಚುನಾವಣಾ ಆಯೋಗದ ವಿರುದ್ಧ ಅಭಿಜೀತ್ ದೀಪ್ಕೆ ಕಿಡಿ

ದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌ - SIR) ಪ್ರಕ್ರಿಯೆ ಕುರಿತು ಭಾರತೀಯ ಚುನಾವಣಾ ಆಯೋಗದ ಒಳಗೆ ಎದ್ದಿರುವ ತೀವ್ರ ಆಕ್ಷೇಪಗಳ ಬೆನ್ನಲ್ಲೇ,...

ಅಂಕಣಗಳು

ನೀಟ್ ಪರೀಕ್ಷೆ ನಂದನ್ ನಿಲೇಕಣಿ ಸಮಿತಿಯಿಂದ ಸುಪ್ರೀಂ ಕೋರ್ಟ್‌ಗೆ – ಅಂತಿಮ ವರದಿ

ನವದೆಹಲಿ : ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ನೀಟ್ (NEET) ಪರೀಕ್ಷಾ...

ವಂದೇ ಮಾತರಂ ವಿವಾದ: ಬಿಜೋ ಎಮ್ಯಾನುಯೆಲ್ ತೀರ್ಪಿನ ರಕ್ಷಣೆ ಇಂದಿಗೂ ಚಾಲ್ತಿಯಲ್ಲಿದೆ; ಹಾಡದಿದ್ದರೆ ಕ್ರಿಮಿನಲ್ ಕ್ರಮ ಸಲ್ಲದು ಎಂದ ಸುಪ್ರೀಂ ಕೋರ್ಟ್

ದೆಹಲಿ: ವಂದೇ ಮಾತರಂನ ಎಲ್ಲಾ ಆರು ಚರಣಗಳನ್ನು ಕಡ್ಡಾಯವಾಗಿ ಹಾಡಬೇಕು ಎಂಬ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಅದಕ್ಕೆ ರಾಷ್ಟ್ರಗೀತೆಗೆ ಸಮಾನ ಸ್ಥಾನಮಾನ ನೀಡಿರುವ...

ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬೆನ್ನಲ್ಲೇ ಕ್ಷಮೆಯಾಚಿಸಿದ ಶಾಸಕ ಪುತ್ರಿ ಐಶ್ವರ್ಯ

ಮಂಡ್ಯ: ಕರ್ತವ್ಯದಲ್ಲಿದ್ದ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ. ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯ...

ಬಂಧನದ ಕಾರಣಗಳನ್ನು ಲಿಖಿತ ರೂಪದಲ್ಲೇ ನೀಡಬೇಕು; ಪಿಎಂಎಲ್‌ಎ, ಯುಎಪಿಎ ಕೇಸ್‌ಗಳಿಗೂ ಇದು ಅನ್ವಯ: ತನಿಖಾ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ದೆಹಲಿ: ಯಾವುದೇ ವ್ಯಕ್ತಿಯನ್ನು ಬಂಧಿಸುವ ಸಂದರ್ಭದಲ್ಲಿ ಆತನ ಬಂಧನಕ್ಕೆ ಕಾರಣವೇನು ಎಂಬುದನ್ನು ಲಿಖಿತ ರೂಪದಲ್ಲಿ ಹಾಗೂ ಆ ವ್ಯಕ್ತಿಗೆ ಅರ್ಥವಾಗುವ ಭಾಷೆಯಲ್ಲೇ ಕಡ್ಡಾಯವಾಗಿ ತಿಳಿಸಬೇಕು...

ಮಾನನಷ್ಟ ಮೊಕದ್ದಮೆ: ಜೈಲಿನಲ್ಲೇ ಉಳಿದ ಪತ್ರಕರ್ತ ರವಿ ನಾಯರ್‌, ಅದಾನಿ ಸಂಸ್ಥೆಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿದ ಗುಜರಾತ್ ಹೈಕೋರ್ಟ್

ಅಹಮದಾಬಾದ್: ಅದಾನಿ ಎಂಟರ್‌ಪ್ರೈಸಸ್ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಸ್ವತಂತ್ರ ಪತ್ರಕರ್ತ ರವಿ ನಾಯರ್ ಅವರಿಗೆ ಸದ್ಯಕ್ಕೆ ಯಾವುದೇ ಮಧ್ಯಂತರ ರಿಲೀಫ್...

ಆರೋಗ್ಯ

ರಾಜಕೀಯ

ವಿದೇಶ

ಭಾರತ – ಪಾಕ್ ಸೇರಿ 8 ಯುದ್ಧಗಳನ್ನು ನಿಲ್ಲಿಸಿದ್ದೇನೆ ಎಂದು ಪುನರುಚ್ಚರಿಸಿದ ಟ್ರಂಪ್; ಭಾರತಕ್ಕೆ 100% ಸುಂಕದ ಬೆದರಿಕೆ

ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ...

ರಷ್ಯಾ ಸಂಸತ್ ಚುನಾವಣೆಯಲ್ಲಿ 355ಕ್ಕೂ ಹೆಚ್ಚು ಸ್ಥಾನ ಗೆದ್ದು – ದಾಖಲೆ ಬರೆದ ಪುಟಿನ್

ಮಾಸ್ಕೋ: ಉಕ್ರೇನ್‌ ವಿರುದ್ಧ ಪೂರ್ಣ ಪ್ರಮಾಣದ ಯುದ್ಧ ಪ್ರಾರಂಭವಾದ ನಂತರ ನಡೆದ...

ಗ್ರೀನ್‌ಲ್ಯಾಂಡ್‌ನ ಭದ್ರತೆ ಮತ್ತು ನಿಯಂತ್ರಣ ಅಮೆರಿಕಕ್ಕೆ: ಡೆನ್ಮಾರ್ಕ್ ಜತೆ ‘ಶಾಶ್ವತ ಐತಿಹಾಸಿಕ ಒಪ್ಪಂದ’ ಘೋಷಿಸಿದ ಡೊನಾಲ್ಡ್ ಟ್ರಂಪ್

ಗ್ರೀನ್‌ಲ್ಯಾಂಡ್‌ನ ಸಂಪೂರ್ಣ ಭದ್ರತೆ ಹಾಗೂ ರಕ್ಷಣಾ ಅಗತ್ಯತೆಗಳ ಶಾಶ್ವತ ನಿಯಂತ್ರಣವನ್ನು ಯುನೈಟೆಡ್...

ಪಾಕಿಸ್ತಾನದ ಮಸೀದಿಯ ಮೇಲೆ ಬಾಂಬ್ ದಾಳಿ – ಕನಿಷ್ಠ 16 ಜನರು ದುರ್ಮರಣ

ಪಾಕಿಸ್ತಾನದ ಪ್ರಕ್ಷುಬ್ಧ ವಾಯುವ್ಯದಲ್ಲಿ ಮಸೀದಿಯಲ್ಲಿ ನಡೆದ ಬಾಂಬ್ ದಾಳಿ ಮತ್ತು ನಂತರದ...

ರಷ್ಯಾದಿಂದ ತೈಲ ಆಮದು: ಭಾರತದ ಸರಕುಗಳ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಮಸೂದೆಗೆ ಅಮೆರಿಕ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಅನುಮೋದನೆ

ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಆರ್ಥಿಕ...

ಕೇರಳ ಮಹಿಳಾ ವ್ಲಾಗರ್ ಗೆ ಸಂಕಷ್ಟ ಅಫ್ಘಾನಿಸ್ತಾನದಲ್ಲಿ – ಮುಜಾಹಿದ್ದೀನ್‌ಗಳಿಂದ ಬಂಧನ

ಕೊಚ್ಚಿ: ಅಫ್ಗಾನಿಸ್ತಾನದಲ್ಲಿದ್ದು ಹಲವು ವಿಡಿಯೊಗಳನ್ನು ಪೋಸ್ಟ್ ಮಾಡುತ್ತಿದ್ದ ಕೇರಳಂನ ಜನಪ್ರಿಯ ಮಹಿಳಾ...

ಬ್ರಿಕ್ಸ್‌ ಶೃಂಗಸಭೆ : ದೆಹಲಿ ಬಡತನ ಮರೆಮಾಚಲು ಹರಸಾಹಸ – ಕೊಳೆಗೇರಿಗಳಿಗೆ ಪರದೆ ಹಾಕ್ತಿದ್ದಾರೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಆಯೋಜನೆಗೊಂಡಿರುವ ಬ್ರಿಕ್ಸ್‌ ಶೃಂಗಸಭೆಗೆ (BRICS...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ನಲ್ಲಿ ಇನ್ಮುಂದೆ ಟೋಲ್ ಫ್ರೀ – ಬೈಕ್‌ಗಳಿಗೆ ಬಿಗ್ ರಿಲೀಫ್

ಬೆಂಗಳೂರು : ನಗರದ ಸಂಚಾರ ದಟ್ಟಣೆಯ (Traffic)  ಪ್ರಮುಖ ಮಾರ್ಗವಾದ ಹೊಸೂರು...

ಪ್ರಧಾನಿ ಮೋದಿ ಬೃಹತ್ ಜಾಗತಿಕ ಪ್ರವಾಸ – ಡಿಸೆಂಬರ್‌ನಲ್ಲಿ ಪ್ರಯಾಣ

ನವದೆಹಲಿ: ಮುಂಬರುವ ಡಿಸೆಂಬರ್ ತಿಂಗಳಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra...

ಇಂಡಿ ಬರಪೀಡಿತ ಪಟ್ಟಿಗೆ ಸೇರಿಸದಕ್ಕೆ ಅಸಮಾಧಾನ : ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ

ವಿಜಯಪುರ: ಇಂಡಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸದಿರುವುದನ್ನು ವಿರೋಧಿಸಿ ಇಂಡಿ ಕ್ಷೇತ್ರದ...

ಮೀಡಿಯಾ

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ನಲ್ಲಿ ಇನ್ಮುಂದೆ ಟೋಲ್ ಫ್ರೀ – ಬೈಕ್‌ಗಳಿಗೆ ಬಿಗ್ ರಿಲೀಫ್

ಬೆಂಗಳೂರು : ನಗರದ ಸಂಚಾರ ದಟ್ಟಣೆಯ (Traffic)  ಪ್ರಮುಖ ಮಾರ್ಗವಾದ ಹೊಸೂರು...

ಪ್ರಧಾನಿ ಮೋದಿ ಬೃಹತ್ ಜಾಗತಿಕ ಪ್ರವಾಸ – ಡಿಸೆಂಬರ್‌ನಲ್ಲಿ ಪ್ರಯಾಣ

ನವದೆಹಲಿ: ಮುಂಬರುವ ಡಿಸೆಂಬರ್ ತಿಂಗಳಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra...

ಅಧಿಕಾರಿಗಳಿಗೆ ಗೌರವಯುತವಾಗಿ ಕೊಡೋದು ನಿಮ್ಮ ಧರ್ಮ – ಶಿವಲಿಂಗೇಗೌಡ ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ಸಕಲೇಶಪುರ ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಲಂಚದ ವಿಷಯವಾಗಿ “ಅಧಿಕಾರಿಗಳಿಗೆ ಗೌರವಯುತವಾಗಿ...

ಕೆಪಿಎಸ್‌ಸಿಯನ್ನೇ ಮುಚ್ಚಿದರೆ ಹೇಗೆ ? ಕಾನೂನು ಬದ್ದವಾಗಿ ಚರ್ಚೆ ನಡೆಸಲಾಗುತ್ತಿದೆ – ಸಿಎಂ ಡಿಕೆ ಶಿವಕುಮಾರ್ 

ಬೆಂಗಳೂರು: ಕೆಪಿಎಸ್‌ಸಿ (Kpsc) ನೇಮಕಾತಿ ಅಕ್ರಮಗಳ ತನಿಖೆಗೆ ಹೈಕೋರ್ಟ್‌ ವಿಶೇಷ ತನಿಖಾ...

ಮೊಬೈಲ್ ಬಳಕೆದಾರರಿಗೆ ‘ಟ್ರಾಯ್’ ಸಿಹಿ ಸುದ್ದಿ- ದುಬಾರಿ ರೀಚಾರ್ಜ್‌ಗೆ ಬ್ರೇಕ್

ನವದೆಹಲಿ:  ಇಂಟರ್ನೆಟ್ ಬಳಸದೆ ಕೇವಲ ಕರೆ ಮತ್ತು ಮೆಸೇಜ್ (SMS) ಸೇವೆಯನ್ನು...

ಜನ-ಗಣ-ಮನ

ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಮತ್ತೆ ಬಿಜೆಪಿ ಕಿರಿಕ್; ವಂದೇ ಮಾತರಂ ವಿವಾದಕ್ಕೆ ಕಿಡಿ

ಬೆಂಗಳೂರು: ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದ ಮೊದಲ ದಿನವೇ ‘ವಂದೇ ಮಾತರಂ’...

ಪೌರಕಾರ್ಮಿಕರ ಬೇಡಿಕೆ ಈಡೇರಿಕೆಗೆ ರಾಜ್ಯದ ಪತ್ರಕರ್ತರ ಬಳಗದಿಂದ ಸರ್ಕಾರಕ್ಕೆ ಮನವಿ

ಬೆಂಗಳೂರು: ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿ ಹಾಗೂ ಗುತ್ತಿಗೆ...

ಸಂಸತ್ತಿನ ಪೂರ್ವಸೂರಿಗಳು – 31 : ಭೂಪೇಶ್ ಗುಪ್ತಾ : ನರೇಂದ್ರ ಮೋದಿ ಈಗ ಓದಿಕೊಳ್ಳಬೇಕಾದ “ಸ್ಟೋರ್ಮಿ ಪೆಟ್ರೆಲ್”

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ಸಂಸತ್ತಿನ ಪೂರ್ವಸೂರಿಗಳು – 30 : ಹೆಚ್.‌ವಿ. ಕಾಮತ್‌; ಸಂಸತ್ತನ್ನು “ಪ್ರಕೃತಿಯ ಕೊಡುಗೆಯ” ಮಿಲನ ತಾಣವಾಗಿಸಿದ ಕಲಾವಿದ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ವಿಶೇಷ

ಧೂಮಕೇತುವನ್ನು ಕಂಡುಹಿಡಿದಿದ್ದಕ್ಕೆ ಶಿಕ್ಷೆಗೊಳಗಾದ ಭಾರತೀಯ ಖಗೋಳ ವಿಜ್ಞಾನಿ

ಒಬ್ಬ ಖಗೋಳ ವಿಜ್ಞಾನಿ ಹೊಸ ಧೂಮಕೇತುವನ್ನು ಪತ್ತೆಹಚ್ಚಿದರೆ ಅದು ಅವರ ವೃತ್ತಿಜೀವನದ ಹೆಮ್ಮೆಯ ಕ್ಷಣವಾಗಿರಬೇಕು. ಅದರಲ್ಲೂ ಆ ಧೂಮಕೇತುವಿಗೆ ಅವರದೇ ಹೆಸರು ಬಂದರೆ, ಅದು ಜೀವಮಾನವಿಡೀ ನೆನಪಿನಲ್ಲಿ ಉಳಿಯುವ ಸಾಧನೆ.ಆದರೆ ಭಾರತದ ಖ್ಯಾತ ಖಗೋಳ ವಿಜ್ಞಾನಿ ಮನಲಿ ಕಲ್ಲಾಟ್ ವೈನು...

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.....

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಲೇಟೆಸ್ಟ್

ಭಾರತ – ಪಾಕ್ ಸೇರಿ 8 ಯುದ್ಧಗಳನ್ನು ನಿಲ್ಲಿಸಿದ್ದೇನೆ ಎಂದು ಪುನರುಚ್ಚರಿಸಿದ ಟ್ರಂಪ್; ಭಾರತಕ್ಕೆ 100% ಸುಂಕದ ಬೆದರಿಕೆ

ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದಲ್ಲಿ ಮಂಗಳವಾರ (ಸೆ.22) ಮಾತನಾಡಿ, ತಮ್ಮ ಅಧಿಕಾರಾವಧಿಯಲ್ಲಿ ಜಗತ್ತಿನ ವಿವಿಧ ಭಾಗಗಳಲ್ಲಿನ ಎಂಟು ಸಂಘರ್ಷಗಳನ್ನು ಇತ್ಯರ್ಥಪಡಿಸಿರುವುದಾಗಿ ಮತ್ತೊಮ್ಮೆ ಹೇಳಿಕೊಂಡಿದ್ದಾರೆ....

ನವರಾತ್ರಿ ವೇಳೆ ಸಂಸತ್ ವಿಶೇಷ ಅಧಿವೇಶನ : ಮಹಿಳಾ ಮೀಸಲಾತಿ, ಡಿಲಿಮಿಟೇಶನ್ ಕುರಿತು ಮಹತ್ವದ ಹೆಜ್ಜೆಗೆ ಕೇಂದ್ರ ಚಿಂತನೆ

ನವದೆಹಲಿ: ನವರಾತ್ರಿ ಹಬ್ಬದ ಅವಧಿಯಲ್ಲಿ ಸಂಸತ್ತಿನ ವಿಶೇಷ ಅಧಿವೇಶನ ಕರೆಯುವ ಸಾಧ್ಯತೆ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ. ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿ ಜಾರಿಗೆ ಸಂಬಂಧಿಸಿದ ಪ್ರಕ್ರಿಯೆ ಮತ್ತು...

ಕಸ್ತೂರಿ ರಂಗನ್ ಕರಡು ಅಧಿಸೂಚನೆಗೆ ವಿಧಾನಸಭೆಯ ಬ್ರೇಕ್ : ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಗೆ ಸಿದ್ಧತೆ

**ಬೆಂಗಳೂರು** : ಪಶ್ಚಿಮ ಘಟ್ಟ ಪ್ರದೇಶದಲ್ಲಿ ಪರಿಸರ ಸೂಕ್ಷ್ಮ ಪ್ರದೇಶ (ESA) ಗುರುತಿಸುವಿಕೆಗೆ ಸಂಬಂಧಿಸಿದ ಕಸ್ತೂರಿ ರಂಗನ್ ವರದಿ ಜಾರಿಗೆ ಮತ್ತೊಮ್ಮೆ ತಿರುವು ಸಿಕ್ಕಿದೆ. ಕೇಂದ್ರ ಸರ್ಕಾರ ಜುಲೈ 27ರಂದು ಹೊರಡಿಸಿರುವ 7ನೇ...

ಮತ್ತೆ 53 ತಾಲೂಕುಗಳಿಗೆ ಬರಪೀಡಿತ ಘೋಷಣೆ : ರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ; ಪರಿಹಾರ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಅಧಿಕಾರ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆ ಹಾಗೂ ಬೆಳೆ ಪರಿಸ್ಥಿತಿಯ ವೈಜ್ಞಾನಿಕ ಮೌಲ್ಯಮಾಪನದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ಮತ್ತಷ್ಟು 53 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಈ ಸೇರ್ಪಡೆಯೊಂದಿಗೆ ರಾಜ್ಯದಲ್ಲಿ ಅಧಿಕೃತವಾಗಿ ಬರಪೀಡಿತ...

10 ಸಾವಿರ ಬಾಕಿ ಸಂಬಳಕ್ಕಾಗಿ 24 ಕೋಟಿ ಮೌಲ್ಯದ ಬಟ್ಟೆಗಳಿಗೆ ಬೆಂಕಿ: ಸೂರತ್‌ನಲ್ಲಿ ಮಾಜಿ ಉದ್ಯೋಗಿ ಕೃತ್ಯ

ಸೂರತ್: ಗುಜರಾತ್‌ನ ಸೂರತ್ ನಗರದ ಜವಳಿ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಅಗ್ನಿ ಅನಾಹುತದ ಹಿಂದೆ ಆಘಾತಕಾರಿ ಸತ್ಯ ಬಯಲಾಗಿದೆ. ಆರಂಭದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಆಕಸ್ಮಿಕ ಬೆಂಕಿ ಎಂದು ಭಾವಿಸಲಾಗಿದ್ದ ಪ್ರಕರಣವು,...

ಕೇವಲ ಅಹಿಂಸಾ ಮಾರ್ಗದಿಂದ ಸ್ವಾತಂತ್ರ್ಯ ಸಿಕ್ಕಿಲ್ಲ: ಸಾವರ್ಕರ್ ಸಮರ್ಥನೆ ಮಾಡಿದ ನಟ ರಣದೀಪ್ ಹೂಡಾ

ಮುಂಬೈ: ಭಾರತದ ಸ್ವಾತಂತ್ರ್ಯ ಸಂಗ್ರಾಮವು ಕೇವಲ ಅಹಿಂಸಾ ಮಾರ್ಗದಿಂದ ಮಾತ್ರವೇ ಲಭಿಸಿಲ್ಲ, ಅದರಲ್ಲಿ ಸಶಸ್ತ್ರ ಕ್ರಾಂತಿಯ ಕೊಡುಗೆಯೂ ಅಪಾರವಾಗಿದೆ ಎಂದು ಬಾಲಿವುಡ್ ನಟ ಹಾಗೂ ನಿರ್ದೇಶಕ ರಣದೀಪ್ ಹೂಡಾ ಅಭಿಪ್ರಾಯಪಟ್ಟಿದ್ದಾರೆ. ತಾವು ನಿರ್ದೇಶಿಸಿ, ಮುಖ್ಯ...

ಸತ್ಯ-ಶೋಧ