ದಲಿತ ಎಂದು ಸ್ವಾಮೀಜಿಯನ್ನ ದೇವಸ್ಥಾನದಿಂದ ಹೊರಹಾಕಿದ ಆಡಳಿತ ಮಂಡಳಿ

ಕಲಬುರಗಿ : ಜಿಲ್ಲೆಯ ಸೇಡಂ ತಾಲೂಕಿನ ಪ್ರಸಿದ್ಧ ಯಾನಾಗುಂದಿಯ ಮಾತಾ ಮಾಣಿಕೇಶ್ವರಿ...

ನನ್ನ ಬೈದು ಮತ ಕೇಳುವ ಪರಿಸ್ಥಿತಿ ಬಿಜೆಪಿಗೆ ಬಂತ – ಸಿಎಂ ವ್ಯಂಗ್ಯ

ದಾವಣಗೆರೆ : ನಾವು ಮಾಡಿದ ಜನಪರ ಕೆಲಸಗಳ, ಅಭಿವೃದ್ದಿ ಕೆಲಸಗಳ ಆಧಾರದಲ್ಲಿ...

ಬಾಬು ಜಗಜೀವನ್ ರಾಂ ರವರ ಮಾರ್ಗದಲ್ಲಿ ನಾವೆಲ್ಲರು ನಡೆಯೋಣ ಎಸ್.ಪಿ -ಶುಭಾನ್ವಿತ 

ಹಾಸನ:- ಸಮಾಜದಲ್ಲಿ ಶಾಂತಿಯುತವಾಗಿ, ಪರಸ್ಪರ ಬಾಂಧವ್ಯದಿಂದ, ಸರಳವಾಗಿ ಬದುಕನ್ನು ಯಾವ ರೀತಿಯಲ್ಲಿ ನೆಡಸಬೇಕು ಎಂದು ಬಾಬು ಜಗಜೀವನ್ ರಾಮ್ ರವರು ಅವರು ತಿಳಿಸಿಕೊಟ್ಟಿದ್ದಾರೆ. ಅವರ ನೀಡಿರುವ...

ಸರ್ಕಾರಿ ಕಛೇರಿಗಳಲ್ಲಿ ಲೋಕಾಯುಕ್ತ ಸಹಾಯವಾಣಿ ಫಲಕ ಕಡ್ಡಾಯ: ಮುಖ್ಯ ಕಾರ್ಯದರ್ಶಿ ಸುತ್ತೋಲೆ

ಭ್ರಷ್ಟಾಚಾರ ನಿಯಂತ್ರಣಕ್ಕೆ ಸರ್ಕಾರದ ಹೊಸ ಹೆಜ್ಜೆ; ದೂರು ನೀಡಲು ಸಾರ್ವಜನಿಕರಿಗೆ ಅನುಕೂಲ ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡುತ್ತಾ, ರಾಜ್ಯ ಸರ್ಕಾರದ ಎಲ್ಲಾ ಕಛೇರಿಗಳ...

ಅಂಕಣಗಳು

ಧರ್ಮಸ್ಥಳ ಹಾರರ್ ವಿಡಿಯೋ: ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ತಡೆ

ಬೆಂಗಳೂರು : ಕರ್ನಾಟಕ ಹೈಕೋರ್ಟ್ ಧರ್ಮಸ್ಥಳದಲ್ಲಿ ನಡೆದಿದೆಯೆಂದು ಹೇಳಲಾಗುತ್ತಿರುವ ಸಮೂಹ ಸಮಾಧಿ...

ಐಟಿ ನಿಯಮಗಳಿಗೆ ತಿದ್ದುಪಡಿ; ಕಂಟೆಂಟ್ ಕ್ರಿಯೇಟರ್‌ಗಳ ಮೇಲೂ ಸರ್ಕಾರದ ಕಣ್ಗಾವಲು: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯ ಆತಂಕ

ನವದೆಹಲಿ: ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಮತ್ತು ಪ್ರಚಲಿತ ವಿಚಾರಗಳನ್ನು ಹಂಚಿಕೊಳ್ಳುವ ಕ್ರಿಯೇಟರ್‌ಗಳನ್ನು...

ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಅಳವಡಿಕೆ ವಿಳಂಬ: ಕೇಂದ್ರ ಗೃಹ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ಸಮನ್ಸ್

ದೆಹಲಿ: ದೇಶಾದ್ಯಂತ ಇರುವ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಯೋಜನೆಯ ಅನುಷ್ಠಾನದ ಕುರಿತು ಉನ್ನತ ಮಟ್ಟದ ವಿವರಣೆ ನೀಡಲು ಮಂಗಳವಾರ ಖುದ್ದಾಗಿ ಹಾಜರಿರುವಂತೆ...

ಹಿಂದೆ ವಕೀಲರಾಗಿದ್ದ ಪ್ರಕರಣ ಪೀಠದ ಮುಂದೆ: ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಕೆ.ವಿ. ವಿಶ್ವನಾಥನ್

ದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಜಸ್ಟಿಸ್ ಕೆ.ವಿ. ವಿಶ್ವನಾಥನ್ ಅವರು ಕಳೆದ ತಿಂಗಳು ತೀರ್ಪು ಕಾಯ್ದಿರಿಸಿದ್ದ ಪ್ರಕರಣವೊಂದರ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ. ಈ ಹಿಂದೆ...

ಭಾರತದ ಉತ್ಪಾದನಾ ವಲಯಕ್ಕೆ ಯುದ್ಧದ ಬಿಸಿ: 45 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿತ

ಅಮೆರಿಕದ ಯುದ್ಧೋನ್ಮಾದ ಮತ್ತು ಹೆಚ್ಚಿನ ಸುಂಕದ ದರಗಳು ಭಾರತದ ತಯಾರಿಕಾ ವಲಯದ ಮೇಲೆ ತೀವ್ರ ಪರಿಣಾಮ ಬೀರುತ್ತಿವೆ. ವಿಶೇಷವಾಗಿ ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಹಿನ್ನೆಲೆಯಲ್ಲಿ...

ಎಚ್.ಡಿ. ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣ: ಎನ್‌ಜಿಒ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸಂಬಂಧಿಸಿದ ನ್ಯಾಯಾಂಗ ನಿಂದನೆ ಪ್ರಕರಣದ ತುರ್ತು ವಿಚಾರಣೆ ನಡೆಸಬೇಕೆಂಬ ಎನ್‌ಜಿಒ ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ....

ಆರೋಗ್ಯ

ರಾಜಕೀಯ

ವಿದೇಶ

ಕದನ ವಿರಾಮಕ್ಕೆ ಇಸ್ರೇಲ್ ಅಡ್ಡಗಾಲು: ಅಮೇರಿಕಾ ಗಳಿಸಿದ್ದಕ್ಕಿಂತ ಕಳೆದುಕೊಂಡದ್ದೇ ಹೆಚ್ಚು, ಇಕ್ಕಟ್ಟಿನಲ್ಲಿ ಟ್ರಂಪ್

ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಹಲವು ಉದ್ದೇಶಗಳನ್ನು ಇಟ್ಟುಕೊಂಡು ಧುಮುಕಿದ್ದರೂ, ಅಪೇಕ್ಷಿತ...

ಇರಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ಟೆಹ್ರಾನ್‌ನಲ್ಲಿ 13 ಮಂದಿ ಸಾವು, ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಹಾನಿ

ಟೆಹ್ರಾನ್: ಅಮೆರಿಕ ಮತ್ತು ಇರಾನ್ ನಡುವೆ ಸಂಧಾನದ ಮಾತುಕತೆಗಳ ಪ್ರಸ್ತಾಪ ನಡೆಯುತ್ತಿರುವ...

ಪ್ರಾಕೃತಿಕ ವಿಕೋಪದಿಂದ ಬಳಲುತ್ತಿರುವ ಆಫ್ಘಾನಿಸ್ತಾನಕ್ಕೆ ಭಾರತದಿಂದ ನೆರವಿನ ಮಹಾಪೂರ

ಇತ್ತೀಚೆಗೆ ಸಂಭವಿಸಿದ ಭೀಕರ ಪ್ರವಾಹ ಮತ್ತು ಭೂಕಂಪದಿಂದ ನಲುಗಿರುವ ಆಫ್ಘನ್ ಜನತೆಗೆ...

ಅಮೆರಿಕಕ್ಕೆ ಭಾರೀ ಹೊಡೆತ: ಪಶ್ಚಿಮ ಏಷ್ಯಾ ಸಂಘರ್ಷದಲ್ಲಿ 7 ಯುದ್ಧ ವಿಮಾನಗಳ ನಷ್ಟ, ₹15,400 ಕೋಟಿ ನಷ್ಟದ ಅಂದಾಜು

ವಾಷಿಂಗ್ಟನ್: ಫೆಬ್ರವರಿ 28ರಂದು ಪಶ್ಚಿಮ ಏಷ್ಯಾ ಯುದ್ಧ ಆರಂಭವಾದ ನಂತರ ಅಮೆರಿಕದ...

ಹಾರ್ಮುಜ್ ಜಲಸಂಧಿ ತೆರವಿಗೆ ಸೂಚನೆ : ಇರಾನ್‌ಗೆ ಟ್ರಂಪ್ 48 ಗಂಟೆಗಳ ಗಡುವು

ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನ ಪರಿಸ್ಥಿತಿ ಮತ್ತಷ್ಟು ಗಂಭೀರಗೊಂಡಿದ್ದು, ಹಾರ್ಮುಜ್ ಜಲಸಂಧಿ ಸುತ್ತ...

ಪಶ್ಚಿಮ ಏಷ್ಯಾ ಯುದ್ಧ ತೀವ್ರ: ಅಮೆರಿಕದ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್, ಗಲ್ಫ್ ರಾಷ್ಟ್ರಗಳ ಮೇಲೆ ಕ್ಷಿಪಣಿ ಮಳೆ

ಟೆಹ್ರಾನ್: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷವು ಶನಿವಾರ ಭೀಕರ ಸ್ವರೂಪ ಪಡೆದುಕೊಂಡಿದ್ದು,...

ಅಬುಧಾಬಿ: ಕ್ಷಿಪಣಿ ಅವಶೇಷ ಬಿದ್ದು ಐವರು ಭಾರತೀಯರು ಸೇರಿ 12 ಮಂದಿಗೆ ಗಾಯ

ಶುಕ್ರವಾರ ಅಬುಧಾಬಿಯಲ್ಲಿ ತಡೆಹಿಡಿಯಲಾದ ಕ್ಷಿಪಣಿಯ ಅವಶೇಷಗಳು ಬಿದ್ದ ಪರಿಣಾಮ ಗಾಯಗೊಂಡ 12...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ತಾಯಿ ಅಂತ್ಯಕ್ರಿಯೆ ವೇಳೆ ಟ್ರೋಲ್‌ಗಳಿಗೆ ಪ್ರಕಾಶ್ ರಾಜ್ ತಿರುಗೇಟು

ಹಿರಿಯ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ (86) ಈ...

₹438 ಕೋಟಿ ಯೋಜನೆಗೆ ಕೇಂದ್ರ ಮಂಜೂರು: ನವ ಮಂಗಳೂರು ಬಂದರಿನ ಬರ್ತ್-9 ಪುನರಾಭಿವೃದ್ಧಿ

ಮಂಗಳೂರು: ದೇಶದ ಸಮುದ್ರ ಮೂಲಸೌಕರ್ಯವನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಬಂದರುಗಳು,...

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಕಾಬೂಲ್‌ನಲ್ಲಿ ಭೀಕರ ಸ್ಫೋಟ: ಆಸ್ಪತ್ರೆ ಮೇಲೆ ದಾಳಿ ಆರೋಪ – 400ಕ್ಕೂ ಹೆಚ್ಚು ಸಾವು, ಪಾಕ್ ನಿರಾಕರಣೆ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಸ್ಫೋಟವು...

ದೇಶದಲ್ಲಿ ಇಂಧನ ಕೊರತೆ ಇಲ್ಲ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನ ಪರಿಸ್ಥಿತಿಯಿಂದ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ...

ಜನ-ಗಣ-ಮನ

ಸರ್ಕಾರಿ ಕಛೇರಿಗಳಲ್ಲಿ ಲೋಕಾಯುಕ್ತ ಸಹಾಯವಾಣಿ ಫಲಕ ಕಡ್ಡಾಯ: ಮುಖ್ಯ ಕಾರ್ಯದರ್ಶಿ ಸುತ್ತೋಲೆ

ಭ್ರಷ್ಟಾಚಾರ ನಿಯಂತ್ರಣಕ್ಕೆ ಸರ್ಕಾರದ ಹೊಸ ಹೆಜ್ಜೆ; ದೂರು ನೀಡಲು ಸಾರ್ವಜನಿಕರಿಗೆ ಅನುಕೂಲ ರಾಜ್ಯದಲ್ಲಿ...

ಅಡುಗೆ ಮನೆ ಆಯ್ತು, ಈಗ ಬೆಡ್ ರೂಮಿಗೂ ತಟ್ಟಿದ ಯುದ್ಧದ ಬಿಸಿ; ಕಾಂಡೋಮ್ ಉತ್ಪಾದನೆ ಮೇಲೆ ನೇರ ಪರಿಣಾಮ

ಗಲ್ಫ್ ಪ್ರದೇಶದಲ್ಲಿ ತೀವ್ರಗೊಂಡಿರುವ ಜಿಯೋಪಾಲಿಟಿಕಲ್ ಉದ್ವಿಗ್ನತೆ ಭಾರತದ ಕಾಂಡೋಮ್ ಉತ್ಪಾದನಾ ಕ್ಷೇತ್ರದ...

ಗಲ್ಫ್‌ ಯುದ್ಧದ ಹೊಡೆತ: ರಾಜ್ಯದಲ್ಲಿ ಈರುಳ್ಳಿ ಬೆಲೆ ಕುಸಿತ, ರೈತರು ಸಂಕಷ್ಟದಲ್ಲಿ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ರಾಜ್ಯದ ಕೃಷಿ ಕ್ಷೇತ್ರಕ್ಕೂ ತೀವ್ರ ಹೊಡೆತ...

ವಿಶೇಷ

ಕದನ ವಿರಾಮಕ್ಕೆ ಇಸ್ರೇಲ್ ಅಡ್ಡಗಾಲು: ಅಮೇರಿಕಾ ಗಳಿಸಿದ್ದಕ್ಕಿಂತ ಕಳೆದುಕೊಂಡದ್ದೇ ಹೆಚ್ಚು, ಇಕ್ಕಟ್ಟಿನಲ್ಲಿ ಟ್ರಂಪ್

ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಹಲವು ಉದ್ದೇಶಗಳನ್ನು ಇಟ್ಟುಕೊಂಡು ಧುಮುಕಿದ್ದರೂ, ಅಪೇಕ್ಷಿತ ಫಲ ದೊರೆಯದ ಕಾರಣ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಯುದ್ಧ ನಿಲ್ಲಿಸಲು ಅಮೆರಿಕ ಮುಂದಾದರೂ, ಮಿತ್ರರಾಷ್ಟ್ರ ಇಸ್ರೇಲ್ ಕದನ ವಿರಾಮಕ್ಕೆ ಅಡ್ಡಗಾಲು ಹಾಕುತ್ತಿದೆ...

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.." ಡಾ.ನೆಲ್ಲುಕುಂಟೆ ವೆಂಕಟೇಶ್ ಅವರ ವಿಶ್ಲೇಷಣಾ ಬರಹದಲ್ಲಿ ೧.ಸೌಥಿ ಎಂಬ ಕವಿಯ After...

ಮಧ್ಯಪ್ರಾಚ್ಯದಲ್ಲಿ ಯುದ್ಧದ ಘೋಷಣೆ: ಇರಾನ್–ಇಸ್ರೇಲ್ ಸಂಘರ್ಷ, ಜಗತ್ತಿಗೇ ಗಂಭೀರ ಪರಿಣಾಮ ಬೀರುವ ಸಾಧ್ಯತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿದ್ದು, ಇಸ್ರೇಲ್ ಮತ್ತು ಅಮೆರಿಕಾ ನಡೆಸುತ್ತಿರುವ ಜಂಟಿ ಮಿಲಿಟರಿ ಕಾರ್ಯಾಚರಣೆಗಳಿಗೆ ಪ್ರತಿಯಾಗಿ ಇರಾನ್ ತೀವ್ರ ಪ್ರತಿದಾಳಿ ಆರಂಭಿಸಿದೆ. ಕೊಲ್ಲಿ ರಾಷ್ಟ್ರಗಳಲ್ಲಿ ಇರುವ...

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ ‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೊಳಿಸುವಂತೆ ಕನ್ನಡ ಪರ ಸಂಘಟನೆಗಳು ಸರ್ಕಾರವನ್ನು...

ಅಮೆರಿಕ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು: ಟ್ರಂಪ್ ವಿಧಿಸಿದ್ದ ವ್ಯಾಪಕ ಸುಂಕಗಳು ಅಕ್ರಮ

ವಾಷಿಂಗ್ಟನ್, ಫೆ. 20: ಮಹತ್ವದ ಕಾನೂನು ಬೆಳವಣಿಗೆಯಲ್ಲಿ, ಅಮೇರಿಕಾ Supreme Court ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ದೇಶಗಳ ಮೇಲೆ ಏಕಪಕ್ಷೀಯವಾಗಿ ವಿಧಿಸಿದ್ದ ವ್ಯಾಪಕ...

ಲೇಟೆಸ್ಟ್

ಜಾತಿ ತಾರತಮ್ಯದ ಹಾಗು ಶೋಷಿತ ದಲಿತ ಸಮುದಾಯವನ್ನು ಅಪಮಾನಿಸುವ ಗಾದೆಗಳ ಬಳಕೆ – 19 ರಂದು ರಾಜ್ಯದಾದ್ಯಂತ ಪ್ರತಿಭಟನೆಗೆ ಸಿಪಿಐಎಂ ಕರೆ

ಬೆಂಗಳೂರು: ದಲಿತ ಸಮುದಾಯವನ್ನು ಅಪಮಾನಿಸುವ, ಜಾತಿ ದೌರ್ಜನ್ಯದ ಗಾದೆಯನ್ನು ಸಾರ್ವಜನಿಕವಾಗಿ ಬಳಸಿ ನಿಂದಿಸಿದ ನಟ ಉಪೇಂದ್ರ ಹಾಗು ಮಂತ್ರಿ ಮಲ್ಲಿಕಾರ್ಜುನರವರ ತಪ್ಪು ನಡೆಯನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸವಾದಿ )...

ನಾಯಿ ಮಾಂಸ ಮಾರಾಟ ಮತ್ತು ಖರೀದಿ ನಿಷೇಧ: ನಾಗಾಲ್ಯಾಂಡ್ ಸರ್ಕಾರದ ಅದೇಶವನ್ನು ರದ್ದುಗೊಳಿಸಿದ ಗುವಾಹಟಿ ಹೈಕೋರ್ಟ್

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ 2011ರ ಕುರಿತು ಹಲವು ಪ್ರಶ್ನೆಗಳನ್ನು ಎತ್ತಿದ ಹೈಕೋರ್ಟ್‌ ಸಿಂಗಲ್‌ ಬೆಂಚ್ ನಾಯಿ ಮಾಂಸ ಮಾರಾಟ ನಿಷೇಧದ ಹಿನ್ನೆಲೆ ನಾಗಾಲ್ಯಾಂಡ್ ಸರ್ಕಾರವು ಜುಲೈ 4, 2020ರಂದು ನಾಯಿ ಮಾಂಸವನ್ನು ನಿಷೇಧಿಸುವ...

ಬಜರಂಗದಳ ಅಸ್ತಿತ್ವಕ್ಕೆ ಬಂದಿದ್ದು ಯಾವಾಗ? ಇದಕ್ಕೂ ಕಾಂಗ್ರೆಸ್ಸಿಗೂ ಇದೆಯಾ ಸಂಬಂಧ?

ಬಜರಂಗದಳ ಮತ್ತೆ ಚರ್ಚೆಯಲ್ಲಿದೆ. ಹರಿಯಾಣದ ನುಹ್ (ಮೇವಾತ್) ನಲ್ಲಿ ನೆಡದ ಹಿಂಸಾಚಾರದಲ್ಲಿ ಆರೋಪಿಯಾಗಿರುವ ಬಿಟ್ಟು ಬಜರಂಗಿ‌ ಅಲಿಯಾಸ್ ರಾಜ್‌ಕುಮಾರ್ ‌ಎನ್ನುವವನನ್ನು ಪೊಲೀಸರು ಬಂಧಿಸಿದ್ದಾರೆ. ಬಿಟ್ಟು ಸ್ವತಃ ತಾನು ಬಜರಂಗದಳದ ಸದಸ್ಯನೆಂದು ಘೋಷಿಸಿಕೊಂಡಿದ್ದರೂ, ಅವನಿಗೂ ಬಜರಂಗದಳಕ್ಕೂ...

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಬೇಡ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಕರ್ನಾಟಕ ರಾಜ್ಯದಲ್ಲಿ ಹೊಸ ಶಿಕ್ಷಣ ಪದ್ಧತಿಯ ಜಾರಿ ಮುಂದುವರಿದಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ನೂತನ ಶಿಕ್ಷಣ ಪದ್ಧತಿಯನ್ನು ರದ್ದುಪಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ನಿರ್ಧಾರಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ...

NCERT ಅಳಿಸಿದ್ದ ಗಾಂಧಿ ಹತ್ಯೆಯ ವಿವರಗಳನ್ನು ಮರಳಿ ಪಠ್ಯದಲ್ಲಿ ಸೇರಿಸಿದ ಕೇರಳ

ತಿರುವನಂತಪುರ: ಮಹಾತ್ಮಾ ಗಾಂಧಿ ಹತ್ಯೆ, 2022ರ ಗುಜರಾತ್ ಗಲಭೆ ಮತ್ತು ತುರ್ತು ಪರಿಸ್ಥಿತಿಗೆ ಸಂಬಂಧಿಸಿದಂತೆ 11 ಮತ್ತು 12ನೇ ತರಗತಿ ಪಠ್ಯಕ್ರಮದಿಂದ ರಾಷ್ಟ್ರೀಯ ಶೈಕ್ಷಣಿಕ ತರಬೇತಿ ಮತ್ತು ಸಂಶೋಧನಾ ಮಂಡಳಿ (ಎನ್‌ಸಿಇಆರ್‌ಟಿ) ಅಳಿಸಿರುವ...

ಮತ್ತೆ ಹೈಕೋರ್ಟ್ ಮೆಟ್ಟಿಲು ಹತ್ತಿದ ಉಪೇಂದ್ರ – ಉಪೇಂದ್ರ ಫ್ಯಾನುಗಳ ಮೇಲೂ ಬೀಳಲಿದೆಯಾ ಕೇಸು?

ಬೆಂಗಳೂರು : ಅವಹೇಳನಾಕಾರಿ ಪದಬಳಕೆ ಮಾಡಿ ದಲಿತ ಸಮುದಾಯದ ಜನಾಂಗಕ್ಕೆ ಭಾವನಾತ್ಮಕವಾಗಿ ನೋವು ಕೊಟ್ಟ ಆರೋಪದಡಿ ದಾಖಲಾಗಿರುವ ಎರಡನೇ ಎಫ್​ಐಆರ್ ರದ್ದು ಕೋರಿ ನಟ ಉಪೇಂದ್ರ ಇಂದು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಫೇಸ್​ಬುಕ್​ ಲೈವ್​ನಲ್ಲಿ...

ಸತ್ಯ-ಶೋಧ