ಈಗಾಗಲೇ ಸಾಕಷ್ಟು ಕ್ರಮ ಕೈಗೊಂಡಿದ್ದೇವೆ, ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುತ್ತೇವೆ: ತಡರಾತ್ರಿ ಸೆಲ್ಫಿ ವಿಡಿಯೋ ಮೂಲಕ ತಿಳಿಸಿದ ಮೋದಿ

ದೇಶಾದ್ಯಂತ ಸಂಚಲನ ಮೂಡಿಸುತ್ತಿರುವ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನಿ...

ತೀವ್ರಗೊಂಡ ವಿದ್ಯಾರ್ಥಿಗಳ ಪ್ರತಿಭಟನೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವಜಾ ಮಾಡಿದ ಕೇಂದ್ರ

ಪ್ರಶ್ನೆಪತ್ರಿಕೆ ಸೋರಿಕೆಯ ಕುರಿತು ದೇಶಾದ್ಯಂತ ವಿದ್ಯಾರ್ಥಿಗಳು ಹೊಣೆಗಾರಿಕೆಗೆ ಆಗ್ರಹಿಸುತ್ತಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರವು ಕೈಗೊಂಡ ಮೊದಲ ಪ್ರಮುಖ ಕ್ರಮವಾಗಿ ಶಿಕ್ಷಣ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರನ್ನು ಹುದ್ದೆಯಿಂದ...

ಇಂದು ಸಿಜೆಪಿ ನಿಯೋಗದಿಂದ ಕೇಂದ್ರ ಮಂತ್ರಿಗಳ ಜೊತೆ ಮಾತುಕತೆ

ಕೇಂದ್ರ ಸರ್ಕಾರವು ಗುರುವಾರ ಮತ್ತೆ ಕಾಕ್ರೋಚ್ ಜನತಾ ಪಾರ್ಟಿಯನ್ನು (ಸಿಜೆಪಿ) ಸಂಪರ್ಕಿಸಿದ ನಂತರ, ಸಿಜೆಪಿ ನಿಯೋಗವು ಶುಕ್ರವಾರ ಸಚಿವರನ್ನು ಭೇಟಿ ಮಾಡಲಿದೆ ಎಂದು ಮೂಲಗಳು ತಿಳಿಸಿವೆ. ಅದಕ್ಕೂ...

ಅಂಕಣಗಳು

ಸೋನಮ್ ವಾಂಗ್ಚುಕ್ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಕೋರಿ ಅರ್ಜಿ: ವೈದ್ಯಕೀಯ ವರದಿ ಸಲ್ಲಿಸಲು ದೆಹಲಿ ಹೈಕೋರ್ಟ್ ನಿರ್ದೇಶನ

ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ಕುಟುಂಬಸ್ಥರು ಕೋರಿರುವ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸುವ ಕುರಿತು ತೀರ್ಪು ನೀಡುವ ಮುನ್ನ, ಅವರ ಎಲ್ಲಾ ವೈದ್ಯಕೀಯ ಮತ್ತು ರೋಗನಿರ್ಣಯ...

9ನೇ ತರಗತಿಯಲ್ಲೇ ಏಕೆ?: ತೃತೀಯ ಭಾಷೆ ನೀತಿ ಕುರಿತು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿ: ಸಿಬಿಎಸ್‌ಇ ಪಠ್ಯಕ್ರಮದಲ್ಲಿ 9ನೇ ತರಗತಿಯಿಂದ ತೃತೀಯ ಭಾಷೆಯನ್ನು ಕಡ್ಡಾಯವಾಗಿ ಜಾರಿಗೆ ತರುತ್ತಿರುವ ಕೇಂದ್ರ ಸರ್ಕಾರದ ನೀತಿಯನ್ನು ಸುಪ್ರೀಂ ಕೋರ್ಟ್ ಗುರುವಾರ ಪ್ರಶ್ನಿಸಿದೆ. ಬೋರ್ಡ್...

ಕಾಶಿ, ಮಥುರಾ, ಸಂಭಲ್ ವಿವಾದ: ಮಧ್ಯಸ್ಥಿಕೆ ಪ್ರಸ್ತಾವನೆಯನ್ನು ತಳ್ಳಿಹಾಕಿ, ಕೋರ್ಟಿನಲ್ಲೇ ತೀರ್ಮಾನವಾಗಲಿ ಎಂದ ಹಿಂದೂ-ಮುಸ್ಲಿಂ ಎರಡೂ ಪಕ್ಷಗಳು

ಉತ್ತರ ಪ್ರದೇಶದ ಜ್ವಲಂತ ಮಂದಿರ-ಮಸೀದಿ ವಿವಾದಗಳಾದ ಕಾಶಿಯ ಜ್ಞಾನವಾಪಿ, ಮಥುರಾದ ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಹಾಗೂ ಸಂಭಲ್‌ನ ಶಾಹಿ ಜಾಮಾ ಮಸೀದಿ ಪ್ರಕರಣಗಳಲ್ಲಿ ಹೊರಗಿನ...

ಹೈಕೋರ್ಟ್ ಆದೇಶ ಪ್ರಶ್ನಿಸಿದ್ದ ರಾಜ್ಯ ಸರ್ಕಾರದ ಅರ್ಜಿಯನ್ನು ಪರಿಗಣಿಸಲು ನಿರ್ಧರಿಸಿದ ಸುಪ್ರೀಂ ಕೋರ್ಟ್: ಎಚ್.ಡಿ. ರೇವಣ್ಣನವರಿಗೆ ನೋಟಿಸ್

ದೆಹಲಿ: ಜೆಡಿಎಸ್ ಮುಖಂಡ ಹಾಗೂ ಶಾಸಕ ಎಚ್.ಡಿ. ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಮಾನ ಕೈಗೊಂಡಿದೆ....

ಆರೋಗ್ಯ

ರಾಜಕೀಯ

ವಿದೇಶ

ಅಮೆರಿಕ-ಇರಾನ್ ಸಂಘರ್ಷ ಯುಎಸ್ ಯೋಧರ ಹತ್ಯೆ – ಮುಂದುವರೆದ ಸಂಘರ್ಷ

ಟೆಹರಾನ್: ಜೋರ್ಡಾನ್‌ನಲ್ಲಿ ನಡೆದ ಭೀಕರ ಕ್ಷಿಪಣಿ ಮತ್ತು ಡ್ರೋನ್ ದಾಳಿಯಲ್ಲಿ(Drone attack)...

ಮಧ್ಯಪ್ರಾಚ್ಯ ಯುದ್ಧಛಾಯೆ ಮತ್ತಷ್ಟು ತೀವ್ರ: ಸೌದಿ ಅಭಾ ವಿಮಾನ ನಿಲ್ದಾಣದ ಮೇಲೆ ಹೌತಿ ಕ್ಷಿಪಣಿ-ಡ್ರೋನ್ ದಾಳಿ

ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಇರಾನ್ ಬೆಂಬಲಿತ ಯೆಮೆನ್‌ನ...

ಸಮುದ್ರದಲ್ಲಿ ಅಮೆರಿಕ-ಇರಾನ್ ಸಂಘರ್ಷ ತೀವ್ರ: ಯುಎಇ ಟ್ಯಾಂಕರ್‌ಗಳ ಮೇಲೆ ಇರಾನ್ ದಾಳಿ, ಭಾರತೀಯ ನಾವಿಕ ಸಾವು

ಹೊಸದೆಹಲಿ: ಹೊರ್ಮುಜ್ ಜಲಸಂಧಿಯ ಸುತ್ತಲೂ ಅಮೆರಿಕ ಮತ್ತು ಇರಾನ್ ನಡುವಿನ ಸಿನೆಮಾ...

ಕತಾರ್‌ನ ಮಾಜಿ ಅಮೀರ್ ನಿಧನ: ಇಂದು ಭಾರತದಲ್ಲಿ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದ ಮೋದಿ ಸರ್ಕಾರ

ನವದೆಹಲಿ: ಕತಾರ್‌ನ ಮಾಜಿ ಅಮೀರ್ ಹಾಗೂ ಹಾಲಿ ಅಮೀರ್ ಅವರ ತಂದೆಯಾದ...

ಕದನ ವಿರಾಮ ಹುಟ್ಟಿಸಿದ್ದ ಭರವಸೆಗಳನ್ನು ಹೊಸಕಿ ಹಾಕಿದ ಅಮೆರಿಕದ ಅಮಾನವೀಯ ಧೋರಣೆ

ಕದನ ವಿರಾಮದ ಮೂಲಕ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಕಡಿಮೆಯಾಗಿ ಪರಿಸ್ಥಿತಿ ತಿಳಿಯಾಗಬಹುದು...

ಮುರಿದ ಶಾಂತಿ ಒಪ್ಪಂದ, ಇರಾನ್ ಮೇಲೆ ಅಮೆರಿಕ ಭಾರಿ ವೈಮಾನಿಕ ದಾಳಿ

ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತೆ ತಾರಕಕ್ಕೇರಿದ್ದು, ಜೂನ್ 17...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

DG&IGP ಡಾ. ಎಂ.ಎ. ಸಲೀಂಗೆ ಅವಧಿ ವಿಸ್ತರಣೆ: 2027ರವರೆಗೆ ರಾಜ್ಯ ಪೊಲೀಸ್ ನೇತೃತ್ವ ಮುಂದುವರಿಕೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಡಾ. ಎಂ.ಎ. ಸಲೀಂ ಅವರ...

“ಗ್ಯಾರಂಟಿ ಯೋಜನೆ”ಗಳನ್ನು ತೀವ್ರವಾಗಿ ಟೀಕಿಸಿದ್ದ ಬಿಜೆಪಿಯಿಂದಲೇ ತಮಿಳುನಾಡಿನಲ್ಲಿ ಭರ್ಜರಿ ಗ್ಯಾರಂಟಿಗಳ ಸುರಿಮಳೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳನ್ನು ನಿರಂತರವಾಗಿ ಟೀಕಿಸುತ್ತಿದ್ದ ಬಿಜೆಪಿ, ಇದೀಗ...

ತಾಯಿ ಅಂತ್ಯಕ್ರಿಯೆ ವೇಳೆ ಟ್ರೋಲ್‌ಗಳಿಗೆ ಪ್ರಕಾಶ್ ರಾಜ್ ತಿರುಗೇಟು

ಹಿರಿಯ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ (86) ಈ...

₹438 ಕೋಟಿ ಯೋಜನೆಗೆ ಕೇಂದ್ರ ಮಂಜೂರು: ನವ ಮಂಗಳೂರು ಬಂದರಿನ ಬರ್ತ್-9 ಪುನರಾಭಿವೃದ್ಧಿ

ಮಂಗಳೂರು: ದೇಶದ ಸಮುದ್ರ ಮೂಲಸೌಕರ್ಯವನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಬಂದರುಗಳು,...

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಜನ-ಗಣ-ಮನ

ಉಡುಪಿ ಮಠದಲ್ಲಿ ಹರಿಕಥೆ ವಿವಾದ: ಶಂಕರಾಚಾರ್ಯರ ಅವಹೇಳನ; ಕಲಾವಿದೆಯ ಕ್ಷಮೆಯಾಚನೆ, ಶಿರೂರು ಮಠ ವಿಷಾದ

ಉಡುಪಿ ಮಾಧ್ವ ಮಠದಲ್ಲಿ ನಡೆದ ಹರಿಕಥಾ ಕಾರ್ಯಕ್ರಮದಲ್ಲಿ ಆದಿ ಶಂಕರಾಚಾರ್ಯರ ಕುರಿತು...

‘ಮೈಸೂರು ದಸರಾ ಕಂಬಳ’ ಚಾಮುಂಡೇಶ್ವರಿಗೂ, ಮಹಿಷಂದಾಯ ದೈವಕ್ಕೂ ಅಪಚಾರ!

"..ಕಂಬಳವು ಕೇವಲ ಕೋಣಗಳ ಓಟವಲ್ಲ. ಅದು ತುಳುನಾಡಿನ ದೈವಾರಾಧನೆ, ಕೃಷಿ ಸಂಸ್ಕೃತಿ...

ನೀಟ್ ಮರುಪರೀಕ್ಷೆ, ಶಿಕ್ಷಣದಲ್ಲಿ ಎಐ ಪ್ರಭಾವ: ಇಂದು ಸಂಸದೀಯ ಸ್ಥಾಯಿ ಸಮಿತಿಯ ಮಹತ್ವದ ಸಭೆ

ನವದೆಹಲಿ: ಶಿಕ್ಷಣ, ಮಹಿಳಾ, ಮಕ್ಕಳ, ಯುವಜನ ಹಾಗೂ ಕ್ರೀಡಾ ವ್ಯವಹಾರಗಳಿಗೆ ಸಂಬಂಧಿಸಿದ...

ರಕ್ತದ ಬೆಲೆಯ ಶಾಂತಿ: ಅಮೆರಿಕ-ಇರಾನ್ ಯುದ್ಧದ ಸಂಪೂರ್ಣ ವರದಿ

107 ದಿನಗಳ ಮಹಾಯುದ್ಧಕ್ದರೆ ಗಾಯಗಳು ಮಾಯಲು ದಶಕಗಳೇ ಬೇಕಾದೀತು ಆರಂಭ: ಫೆಬ್ರವರಿ 28ರ...

ಬಾಕಿ ಹಣ ಕೊಡದ ಹೇಮಗಿರಿ ಸಕ್ಕರೆ ಕಾರ್ಖಾನೆ ವಿರುದ್ದ ಸಿಡಿದೆದ್ದ ಅನ್ನದಾತರು

ಮಿನಿ ವಿಧಾನಸೌಧದ ಮುಂದೆ ರೈತರಿಂದ ಶಂಖನಾದ, ಜಾಗಟೆ ಸದ್ದು, ಚಾಟಿ ಪ್ರಹಾರ...

ವಿಶೇಷ

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ ಮೇಲಿರುವ ಗಂಭೀರ ಆರೋಪ "ಓಟ್ ಚೋರಿ" (ಮತಕಳ್ಳತನ)ಕುರಿತು ಹಲವು ಗಂಭೀರ ಪ್ರಶ್ನೆಗಳನ್ನು ಸಮಾಜದ ಮುಂದೆ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಎಪ್ಸ್ಟೀನ್‌ ಫೈಲ್ಸ್ ವಿವಾದಕ್ಕೆ ಹೊಸ ತಿರುವು: ‘ವೈಯಕ್ತಿಕ ಸಂಬಂಧಗಳ ಮಾಹಿತಿಯ ಬಳಸಿ ಪರೋಕ್ಷ ಬ್ಲಾಕ್ಮೇಲ್’; ಬಿಲ್ ಗೇಟ್ಸ್ ಸ್ಪೋಟಕ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಮೂಲದ ಉದ್ಯಮಿ ಹಾಗೂ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಜೆಫ್ರಿ ಎಪ್ಸ್ಟೀನ್‌ ಕುರಿತು ನೀಡಿರುವ ಹೇಳಿಕೆ ಅಮೆರಿಕದ ರಾಜಕೀಯ ಮತ್ತು...

ರಕ್ತದ ಬೆಲೆಯ ಶಾಂತಿ: ಅಮೆರಿಕ-ಇರಾನ್ ಯುದ್ಧದ ಸಂಪೂರ್ಣ ವರದಿ

107 ದಿನಗಳ ಮಹಾಯುದ್ಧಕ್ದರೆ ಗಾಯಗಳು ಮಾಯಲು ದಶಕಗಳೇ ಬೇಕಾದೀತು ಆರಂಭ: ಫೆಬ್ರವರಿ 28ರ ಅನಿರೀಕ್ಷಿತ ದಾಳಿ2026ರ ಫೆಬ್ರವರಿ 28ರ ಮುಂಜಾನೆ ಜಗತ್ತು ಎಚ್ಚರಗೊಂಡಾಗ, ಇತಿಹಾಸ ಒಂದು...

ಲೇಟೆಸ್ಟ್

ಸಚಿವ ಎನ್.ಎಸ್. ಬೋಸರಾಜ್ ವಿರುದ್ಧ ವಕ್ಫ್ ಜಾಗ ಒತ್ತುವರಿ ಆರೋಪ: ನಿಷ್ಪಕ್ಷಪಾತ ತನಿಖೆಗೆ ದಲಿತ ಸೇನೆ ಆಗ್ರಹ

ರಾಯಚೂರು: ರಾಯಚೂರು ಜಿಲ್ಲೆಯಲ್ಲಿ ಅರಣ್ಯ, ಹೌಸಿಂಗ್ ಬೋರ್ಡ್ ಹಾಗೂ ವಕ್ಫ್ ಜಾಗಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಆರೋಪದಡಿ ಸಚಿವ ಎನ್.ಎಸ್. ಬೋಸರಾಜ್ ವಿರುದ್ಧ ದಲಿತ ಸೇನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಂಪೂರ್ಣ ತನಿಖೆ...

ಎಚ್‌ಡಿಕೆ ಬಾಯಿಂದ ಇದೆಂಥಾ ಅಸೂಕ್ಷ್ಮ ಮಾತು!?

“ಛೇ..ಛೇ… ಈ ಕುಮಾರಸ್ವಾಮಿ ಹಿಂಗ್ಯಾಕಾದ್ರು?” “ಹೊಸದಾಗಿ ಆಗಿದ್ದಲ್ಲ…. ಅವ್ರು ಮೊದ್ಲಿಂದನೂ ಇರೋದೆ ಹಿಂಗೆ”.. ಸಚಿವ ಡಿ ಸುಧಾಕರ್ ಆಸ್ಪತ್ರೆಯಲ್ಲಿ ಪ್ರಜ್ಞೆ ಕಳೆದುಕೊಂಡು ಮಲಗಿರುವಾಗ ಕೇಂದ್ರ ಸಚಿವ ಕುಮಾರಸ್ವಾಮಿ ನೀಡಿದ ತೀರಾ ಅಸೂಕ್ಷ್ಮ ಹೇಳಿಕೆಯ...

ತನ್ನ ಪ್ರತಿಕೃತಿಯನ್ನು ಸುಡುವಾಗ ಗಾಯಗೊಂಡ ಬಿಜೆಪಿ ಶಾಸಕಿಯನ್ನು ಭೇಟಿ ಮಾಡಿದ ಅಖಿಲೇಶ್ ಯಾದವ್

ಲಕ್ನೋ: ಸಮಾಜದಲ್ಲಿ ಸೌಹಾರ್ದಯುತ ರಾಜಕಾರಣ ನೆಲೆಸಬೇಕು, ದ್ವೇಷದ ರಾಜಕಾರಣ ಬೇಡ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಆಶಿಸಿದ್ದಾರೆ. ಸಂಸತ್ತಿನಲ್ಲಿ ವಿರೋಧ ಪಕ್ಷಗಳ ನಡವಳಿಕೆಯನ್ನು ಖಂಡಿಸಿ ಪ್ರಧಾನಿ ಮೋದಿ ನೀಡಿದ...

ಟಿ.ಸಿ.ಎಸ್. (TCS) ಪ್ರಕರಣ: ನಿದಾ ಖಾನ್ ವಿರುದ್ಧ ಮತ್ತಷ್ಟು ಆರೋಪಗಳನ್ನು ಹೊರಿಸಿದ ತನಿಖಾ ತಂಡ

ಟಿ.ಸಿ.ಎಸ್. ನಾಸಿಕ್ ಪ್ರಕರಣ: ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಿ.ಸಿ.ಎಸ್. ಕ್ಯಾಂಪಸ್‌ನಲ್ಲಿ ನಡೆದ ಲೈಂಗಿಕ ಕಿರುಕುಳ ಮತ್ತು ಮತಾಂತರ ಪ್ರಕರಣದಲ್ಲಿ ಮತ್ತಷ್ಟು ಸ್ಫೋಟಕ ವಿಷಯಗಳು ಬೆಳಕಿಗೆ ಬಂದಿವೆ. ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಿದಾ ಎಜಾ ಖಾನ್...

ಅಜಯ್ ಪಾಲ್ ಶರ್ಮಾ | ನೀನು ಸಿಂಗಂ ಆದ್ರೆ ನಾನು ಪುಷ್ಪ.. ಐಪಿಎಸ್ ಅಧಿಕಾರಿಯ ಎಚ್ಚರಿಕೆಗೆ ಟಿಎಂಸಿ ನಾಯಕನ ಕೌಂಟರ್..!

ಅಜಯ್ ಪಾಲ್ ಶರ್ಮಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಎರಡನೇ ಹಂತದ ಮತದಾನಕ್ಕೆ ಎಲ್ಲವೂ ಸಿದ್ಧವಾಗಿದೆ. ಈ ನಡುವೆ ದಕ್ಷಿಣ 24 ಪರಗಣ ಜಿಲ್ಲೆಯ ಫಾಲ್ಟಾ ಕ್ಷೇತ್ರದಲ್ಲಿ ಹಲವೆಡೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಸ್ಥಳೀಯ...

ಎಷ್ಟು ಅಡೆತಡೆಗಳು ಬಂದರೂ ಮಹಿಳಾ ಮೀಸಲಾತಿ ಜಾರಿಗೊಳಿಸುವ ತನಕ ವಿರಮಿಸುವುದಿಲ್ಲ: ಪ್ರಧಾನಿ ಮೋದಿ

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ನಾವು ಗಂಭೀರ ಪ್ರಯತ್ನಗಳನ್ನು ಮಾಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದಂತಹ ವಿರೋಧ ಪಕ್ಷಗಳ ಕೀಳು ರಾಜಕಾರಣದಿಂದಾಗಿ ಆ ಕಾನೂನು ಜಾರಿಯಾಗದೆ...

ಸತ್ಯ-ಶೋಧ