Wednesday, August 6, 2025

ಸತ್ಯ | ನ್ಯಾಯ |ಧರ್ಮ

ಅರಿಜೋನದಲ್ಲಿ ವಿಮಾನ ಅಪಘಾತ: ನಾಲ್ವರು ಸಾವು

ಅರಿಜೋನ: ಅಮೆರಿಕದ ಅರಿಜೋನ ವಿಮಾನ ನಿಲ್ದಾಣದ ಸಮೀಪ ಮಂಗಳವಾರ ನಡೆದ ವಿಮಾನ...

ಧರ್ಮಸ್ಥಳ ಪ್ರಕರಣಕ್ಕೆ ಇಂದು ಮಹತ್ವದ ದಿನ: ಪಾಯಿಂಟ್ 13 ರತ್ತ, ಎಲ್ಲರ ಚಿತ್ತ

ಧರ್ಮಸ್ಥಳ ಗ್ರಾಮದಲ್ಲಿ ಸಾಮೂಹಿಕವಾಗಿ ಶವ ಹೂತಿಟ್ಟ ಪ್ರಕರಣದ ಉತ್ಖನನದಲ್ಲಿ ಇಂದು ನಿರ್ಣಾಯಕ...

ಉದ್ಯೋಗಿಗಳು ಇನ್ನು ಮುಂದೆ ಸ್ವತಃ ಯುಎಎನ್ ರಚಿಸಬಹುದು: ಇಪಿಎಫ್‌ಒ ಹೊಸ ನೀತಿ

ದೆಹಲಿ: ಯೂನಿವರ್ಸಲ್ ಅಕೌಂಟ್ ನಂಬರ್ (UAN) ಅನ್ನು ನೌಕರರೇ ಸ್ವತಃ ರಚಿಸಲು ಮತ್ತು ಸಕ್ರಿಯಗೊಳಿಸಲು ಅನುವು ಮಾಡಿಕೊಡುವ ಹೊಸ ವಿಧಾನವನ್ನು ನೌಕರರ ಭವಿಷ್ಯ ನಿಧಿ ಸಂಸ್ಥೆ...

ಬಾಂಬೆ ಹೈಕೋರ್ಟ್ ನ್ಯಾಯಾಧೀಶರಾಗಿ ಬಿಜೆಪಿ ವಕ್ತಾರರ ನೇಮಕ: ಪ್ರತಿಪಕ್ಷಗಳ ಆಕ್ಷೇಪ

ಮುಂಬೈ: ಬಾಂಬೆ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಬಿಜೆಪಿ ವಕ್ತಾರರಾಗಿ ಸೇವೆ ಸಲ್ಲಿಸಿದ್ದ ವಕೀಲೆ ಆರತಿ ಸಾಠೆ ಅವರನ್ನು ನೇಮಿಸಿರುವುದಕ್ಕೆ ಕಾಂಗ್ರೆಸ್ ಮತ್ತು ಎನ್‌ಸಿಪಿ (ಎಸ್‌ಪಿ) ನಾಯಕರು ಮಂಗಳವಾರ...

ಅಂಕಣಗಳು

2008ರ ಮಾಲೇಗಾಂವ್ ಸ್ಫೋಟ ಪ್ರಕರಣ: ಪ್ರಜ್ಞಾ ಠಾಕೂರ್ ಸೇರಿದಂತೆ ಎಲ್ಲಾ ಆರೋಪಿಗಳು ಖುಲಾಸೆ

ಮುಂಬೈ: ಮಾಲೇಗಾಂವ್‌ನಲ್ಲಿ ಬಾಂಬ್ ಸ್ಫೋಟ ನಡೆದ ಹದಿನೇಳು ವರ್ಷಗಳ ನಂತರ, ರಾಜಕೀಯವಾಗಿ...

“ಮುಖ್ಯ ನ್ಯಾಯಮೂರ್ತಿ ಕಚೇರಿ ಅಂಚೆ ಕಚೇರಿಯಲ್ಲ”: ಸುಪ್ರೀಂ ಕೋರ್ಟ್ ಆಕ್ರೋಶ

ದೆಹಲಿ: ಯಶವಂತ್ ವರ್ಮಾ ನಗದು ಪ್ರಕರಣದಲ್ಲಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ...

ಎನ್‌ಐಎ ನ್ಯಾಯಾಲಯದಿಂದ ಕೇರಳದ ಕ್ರೈಸ್ತ ಸನ್ಯಾಸಿನಿಯರಿಗೆ ಜಾಮೀನು

ಬಿಲಾಸ್ಪುರ: ಕಾನೂನುಬಾಹಿರವಾಗಿ ಮತಾಂತರ ಮತ್ತು ಮಾನವ ಕಳ್ಳಸಾಗಣೆ ಆರೋಪದ ಮೇಲೆ ಛತ್ತೀಸ್‌ಗಢ ಪೊಲೀಸರಿಂದ ಬಂಧಿತರಾಗಿದ್ದ ಕೇರಳದ ಇಬ್ಬರು ಕ್ರಿಶ್ಚಿಯನ್ ಸನ್ಯಾಸಿನಿಯರಿಗೆ ಎನ್‌ಐಎ ನ್ಯಾಯಾಲಯ ಜಾಮೀನು...

ಧರ್ಮಸ್ಥಳ ಪ್ರಕರಣ: ಯೂಟ್ಯೂಬ್ ಚಾನೆಲ್ ಮೇಲಿನ ಪ್ರಸಾರ ನಿರ್ಬಂಧವನ್ನು ತೆರವುಗೊಳಿಸಿದ ಹೈಕೋರ್ಟ್

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ, 'ಕುಡ್ಲ ಯ್ರಾಂಪೇಜ್' ಎಂಬ ಯೂಟ್ಯೂಬ್ ಚಾನೆಲ್ ವಿರುದ್ಧ ಹೊರಡಿಸಿದ್ದ ಏಕಪಕ್ಷೀಯ (ex-parte) ಪ್ರಸಾರ ನಿರ್ಬಂಧದ ಆದೇಶವನ್ನು ಕರ್ನಾಟಕ ಹೈಕೋರ್ಟ್...

ರಾಜಕೀಯ ಪಕ್ಷಗಳಿಗೆ POSH ಕಾಯ್ದೆ ಅನ್ವಯಿಸುವಂತೆ ಕೋರಿ ಸಲ್ಲಿಸಿದ್ದ PIL ವಜಾಗೊಳಿಸಿದ ಸುಪ್ರೀಂ ಕೋರ್ಟ್

ದೆಹಲಿ: ರಾಜಕೀಯ ಪಕ್ಷಗಳನ್ನು 2013ರ 'ಕೆಲಸದ ಸ್ಥಳದಲ್ಲಿ ಮಹಿಳೆಯರ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯ್ದೆ' (POSH Act) ವ್ಯಾಪ್ತಿಗೆ ತರಬೇಕು...

ಹೈಕೋರ್ಟ್ ನ್ಯಾಯಮೂರ್ತಿಗಳಲ್ಲಿ ಒಬಿಸಿ ಶೇ. 12.5, ಎಸ್‌ಸಿ ಶೇ. 3, ಎಸ್‌ಟಿ ಶೇ. 2.2ರಷ್ಟು ಮಾತ್ರ: ಕೇಂದ್ರ ಸರ್ಕಾರ

ದೆಹಲಿ: ದೇಶದ ವಿವಿಧ ಹೈಕೋರ್ಟ್‌ಗಳಲ್ಲಿ 2018ರಿಂದ ಈ ವರ್ಷದ ಜುಲೈವರೆಗೆ ನ್ಯಾಯಮೂರ್ತಿಗಳಾಗಿ ನೇಮಕಗೊಂಡ ಒಟ್ಟು 743 ಜನರಲ್ಲಿ, 93 ಮಂದಿ (ಶೇ. 12.5) ಒಬಿಸಿ...

ಆರೋಗ್ಯ

ರಾಜಕೀಯ

ವಿದೇಶ

ಗಾಜಾ: ಹಸಿವಿನಿಂದ ಬಳಲುತ್ತಿರುವವರ ಮೇಲೆ ಇಸ್ರೇಲ್ ಸೇನೆಗಳ ಅಮಾನವೀಯ ವರ್ತನೆ; ಇತ್ತೀಚಿನ ದಾಳಿಗೆ 57 ಸಾವು

ಗಾಜಾ: ಹಸಿವಿನಿಂದ ಬಳಲುತ್ತಿರುವ ಅನಾಥರು ಆಹಾರ ಕೇಂದ್ರಗಳಿಗೆ ಬರುವಾಗ ಇಸ್ರೇಲ್ ಸೇನೆಗಳು...

ಹಸಿವಿನಿಂದ ತತ್ತರಿಸುತ್ತಿದ್ದ 92 ಪ್ಯಾಲೆಸ್ತೀನಿಯರನ್ನು ಆಹಾರ ಕೇಂದ್ರದ ಬಳಿ ಗುಂಡು ಹಾರಿಸಿ ಕೊಂದ ಇಸ್ರೇಲ್‌ ಸೇನೆ

ಗಾಜಾ ನಗರ: ಗಾಜಾದಲ್ಲಿ ಹಸಿವು ಮತ್ತು ಹಸಿವಿನ ಕಾರಣದ ಸಾವುಗಳು ಹೆಚ್ಚಾಗುತ್ತಿದ್ದರೂ,...

ಯೆಮೆನ್ ಕರಾವಳಿಯಲ್ಲಿ ವಲಸಿಗರಿದ್ದ ದೋಣಿ ಮಗುಚಿ – 68 ಸಾವು

ಯೆಮೆನ್: ಯೆಮೆನ್ ಕರಾವಳಿಯಲ್ಲಿ ಭಾನುವಾರ ದೋಣಿಯೊಂದು ಮಗುಚಿ 68 ಆಫ್ರಿಕನ್ ವಲಸಿಗರು...

ಟ್ರಂಪ್ ಭಾರತ-ಪಾಕಿಸ್ತಾನ ನಡುವಿನ ಸಂಘರ್ಷವನ್ನು ಕೊನೆಗೊಳಿಸಿದ್ದಾರೆ, ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗಬೇಕು: ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ

ನ್ಯೂಯಾರ್ಕ್/ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು...

ಭಾರತದ ತೈಲ ಕಂಪನಿಗಳ ಮೇಲೆ ನಿರ್ಬಂಧ ಹೇರಿದ ಅಮೆರಿಕ

ವಾಷಿಂಗ್ಟನ್: ಮಿತ್ರರಾಷ್ಟ್ರ ಅಥವಾ ಶತ್ರುರಾಷ್ಟ್ರ ಎಂಬ ಭೇದವಿಲ್ಲದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಮೋದಿ ಆಪ್ತ ಡೊನಾಲ್ಡ್ ಟ್ರಂಪ್‌ನಿಂದ ಭಾರತಕ್ಕೆ ತೆರಿಗೆ ಬರೆ ; ಶೇ 25 ರಷ್ಟು ಸುಂಕ ಹೆಚ್ಚಳ

ನರೇಂದ್ರ ಮೋದಿ ನಮ್ಮ ಸ್ನೇಹಿತರೇ ಆದರೂ, ನಾವು ಅವರೊಂದಿಗೆ (ಭಾರತದೊಂದಿಗೆ) ಬಹಳ...

ಕೇರಳದ ನರ್ಸ್ ನಿಮಿಷ ಪ್ರಿಯಾ ಮರಣದಂಡನೆ ರದ್ದು: ಪ್ರಕಟಣೆ ಹೊರಡಿಸಿದ ಎ.ಪಿ. ಅಬೂಬಕರ್ ಮುಸ್ಲಿಯಾರ್ ಕಚೇರಿ

ಕೇರಳದ ನರ್ಸ್ ನಿಮಿಷ ಪ್ರಿಯಾ ಅವರಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ಅವರ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಧರ್ಮಸ್ಥಳದ ಪ್ರಕರಣ, ಯೂಟ್ಯೂಬರ್‌ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌ ?

ನವದೆಹಲಿ : ಧರ್ಮಸ್ಥಳ (Dharmasthala) ದೇಗುಲದ ಬಗ್ಗೆ ಹಾಗೂ ಧರ್ಮಾಧಿಕಾರಿ ಡಿ....

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಐತಿಹಾಸಿಕ ನಿರ್ಧಾರ : ದೇವನಹಳ್ಳಿ ರೈತರ ಭೂಸ್ವಾಧೀನ ಇಲ್ಲ

ರೈತ ಹೋರಾಟಗಾರರು, ಭೂ ಹೋರಾಟಗಾರರ ಪರವಾಗಿ ಗಟ್ಟಿ ನಿಲುವು ತಳೆದು ಖಚಿತವಾಗಿ...

ಹೃದಯಾಘಾತದ ಸಾವಿನ ಪ್ರಕರಣಗಳ ಬಗ್ಗೆ ತಜ್ಞರ ಸಮಿತಿಯಿಂದ ಆರೋಗ್ಯ ಇಲಾಖೆಗೆ ವರದಿ ಸಲ್ಲಿಕೆ ; ವರದಿಯಲ್ಲಿನ ಪ್ರಮುಖ ಅಂಶಗಳಿವು

ರಾಜ್ಯದಲ್ಲಿ ಹೃದಯಾಘಾತದ ಸಾವಿನ ಪ್ರಕರಣ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ...

ಬಿಹಾರ : ಬಿಜೆಪಿ ನಾಯಕನನ್ನು ಗುಂಡಿಟ್ಟು ಹ*ತ್ಯೆ ಮಾಡಿದ ದುಷ್ಕರ್ಮಿಗಳು

ಬಿಹಾರದ ಪ್ರಸಿದ್ಧ ಉದ್ಯಮಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ...

ಮರಾಠಿಗರು ಹಿಂದಿ ಹೇರಿಕೆ ಸಹಿಸುವುದಿಲ್ಲ, ಅದರ ಪರಿಣಾಮವೇ ರಾಜ್ಯದಲ್ಲಿ ತ್ರಿಭಾಷಾ ನೀತಿ ರದ್ದು; ರಾಜ್ ಠಾಕ್ರೆ

ಹಿಂದಿಯನ್ನು ಹೆಚ್ಚು ಭಾಷಿಕರು ಬಳಸುತ್ತಿರಬಹುದು.  ಆದರೆ ಅದನ್ನು ನಮ್ಮ ಮೇಲೆ ಹೇರಲು...

ಜನ-ಗಣ-ಮನ

ಸಂಸತ್ತಿನ ಪೂರ್ವಸೂರಿಗಳು ಭಾಗ 3 : ವಿದ್ಯಾರ್ಥಿ ರಾಜಕಾರಣದಿಂದ ಸಂಸತ್ತಿನವರೆಗೆ, ಪಿಕೆವಿ ಶ್ರಮಿಸಿದ ಹಾದಿ ಇದು

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ಸಂಸತ್ತಿನ ಪೂರ್ವಸೂರಿಗಳು ಭಾಗ 2 : ದೀರ್ಘಕಾಲದ ಸಂಸದ ಮತ್ತು ಮೊದಲ ಕಮ್ಯುನಿಸ್ಟ್‌ ಗೃಹ ಸಚಿವ ಇಂದ್ರಜಿತ್‌ ಗುಪ್ತಾ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ಕೊಟ್ಟಿಯೂರು ಜಾತ್ರೆ: ಭಕ್ತಿಯಲ್ಲಿ ಹೊಸ ಟ್ರೆಂಡ್!

ಜನರು ಹೊಸ ಹೊಸ ದೇವರನ್ನು, ಭಕ್ತಿಯ ಮಾರ್ಗಗಳನ್ನು ಹುಡುಕುತ್ತಿರುತ್ತಾರೆ. ಇಂದು ಜನಪ್ರಿಯವಾಗಿರುವ...

ಇಣುಕು – 1 : ಶಾಂತಿಗಾಗಿ ಹಿರೋಶಿಮಾ-ನಾಗಸಾಕಿ ಕಡೆಗೆ ಜಗತ್ತು ಇಣುಕಿ ಹಾಕಬೇಕಿದೆ

"..ಇರಾನ್ ಭಾರತದ ಹಳೆಯ ಮಿತ್ರ ದೇಶ. ಅದೊಂದು ಮುಸ್ಲಿಂ ದೇಶ ಎಂಬ...

ಸಂಸತ್ತಿನ ಪೂರ್ವಸೂರಿಗಳು : ಭಾಗ 1: ಒಬ್ಬ ಅಪ್ಪಟ ಸಮಾಜವಾದಿ ನಾಯಕ ಆಚಾರ್ಯ ನರೇಂದ್ರ ದೇವ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ವಿಶೇಷ

ನಾಗರ ಪಂಚಮಿಯನ್ನು ಮೌಢ್ಯಮುಕ್ತವಾಗಿಸಿ ಬಸವ ಪಂಚಮಿಯನ್ನಾಗಿ ವಿಶಿಷ್ಟವಾಗಿ ಆಚರಿಸಿದ ಮಾನವ ಬಂಧುತ್ವ ವೇದಿಕೆ

ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿ ಹೊಳಿಯವರ ಪ್ರೇರಣೆಯಿಂದ ಮಾನವ ಬಂಧುತ್ವ ವೇದಿಕೆಯವರು ಮುನ್ನಡೆಸಿಕೊಂಡು ಬರುತ್ತಿದ್ದು ಈ ಬಾರಿ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಆಚರಿಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಅಭಿಮಾನಿಗಳಾದ ಶೀನಿಧಿ ಶ್ರೀನಿವಾಸ್ ಮತ್ತು ಅವರ ಸ್ನೇಹಿತರು ಪ್ರತಿ ವರ್ಷದಂತೆ...

ಶೀಘ್ರದಲ್ಲೇ ನೂತನ ಜೈವಿಕ ಇಂಧನ ನೀತಿ ಜಾರಿಗೆ -ಸಚಿವ ಪ್ರಿಯಾಂಕ್‌ ಖರ್ಗೆ

ಗ್ರಾಮೀಣ ಪ್ರದೇಶಗಳಲ್ಲಿ ಪರ್ಯಾಯ ಇಂಧನ ವ್ಯವಸ್ಥೆಯನ್ನು ಪ್ರೋತ್ಸಾಹಿಸುವ  ಸಲುವಾಗಿ ನೂತನ ಜೈವಿಕ ಇಂಧನ ನೀತಿಯನ್ನು ಜಾರಿಗೆ ತರಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು...

“ಮೋದಿ ಒಬ್ಬರೇ ವಾರಕ್ಕೆ 100 ಗಂಟೆ ಕೆಲಸ ಮಾಡೋದು” : ಇನ್ಫಿ ನಾರಾಯಣಮೂರ್ತಿ ಹೇಳಿಕೆ ದಾಖಲಿಸಿದ ತೇಜಸ್ವಿ ಸೂರ್ಯ

"ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು" ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಇಂದಿಗೂ ಟ್ರೋಲ್‌ಗೆ ಗುರಿಯಾಗುತ್ತಿರುವ ಇನ್ಫೋಸಿಸ್ ಮುಖ್ಯಸ್ಥ ನಾರಾಯಣಮೂರ್ತಿ ಇದೇ ವಿಚಾರಕ್ಕೆ ಸಂಬಂಧಿಸಿದಂತೆ...

“ದೇವನಹಳ್ಳಿ ಭೂ ಸಮಸ್ಯೆ” : ಮುಂದಿನ ಸಂಪುಟ ಸಭೆಯಲ್ಲಿ ಇದೇ ವಿಶೇಷ ಅಜೆಂಡಾವಾಗಲಿ : ಹೋರಾಟ ಸಮಿತಿ ಆಗ್ರಹ

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೈಗಾರಿಕಾ ಉದ್ದೇಶದ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸರ್ಕಾರದ ನಿಲುವನ್ನು ಪ್ರಶ್ನಿಸಿ, ಸಂಯುಕ್ತ ಹೋರಾಟ ಸಮಿತಿ, ಭೂಸ್ವಾಧೀನ ವಿರೋಧಿ ಹೋರಾಟ...

‘ನಾನು ಎಲ್ಲವನ್ನೂ ಕಳೆದುಕೊಂಡಿದ್ದೇನೆ’: ಎಂದೂ ಹೇಳದ ಹಾಸ್ಯಕ್ಕಾಗಿ, ಇಂದೂ ಮುಗಿಯದ ಹೋರಾಟ.

"ಅವರು ಒಂದು ಕಾಲದಲ್ಲಿ ಪೂರ್ಣಾವಧಿ ಹಾಸ್ಯನಟರಾಗಿದ್ದರು; 2021 ರ ಆರಂಭದಲ್ಲಿ ಅವರ ವೃತ್ತಿಜೀವನ ಹಳಿತಪ್ಪಿದ ನಂತರ, ಯಾದವ್ ಈಗ ರಿಯಲ್ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ.."...

ಲೇಟೆಸ್ಟ್

ಹೊಸ ದಾಖಲೆ ನಿರ್ಮಿಸಿದ ಧವನ್‌ ಪಡೆ: ವೆಸ್ಟ್‌ ಇಂಡೀಸ್‌ ʼಕ್ಲೀನ್‌ ಸ್ವೀಪ್‌ ʼ

ಪೋರ್ಟ್ ಆಫ್ ಸ್ಪೇನ್: ಏಕದಿನ ಕ್ರಿಕೆಟ್ ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡದ ವಿರುದ್ದ 3-0 ಅಂತರದ ಕ್ಲೀನ್‌ಸ್ವೀಪ್ ಜಯಸಾಧಿಸಿದ ಭಾರತೀಯ ಕ್ರಿಕೆಟ್‌ ತಂಡ. ಮಳೆ ಬಾಧಿತ ಅಂತಿಮ ಏಕದಿನ ಪಂದ್ಯದಲ್ಲಿ ಡಕ್ವರ್ಥ್ ಲೂಯಿಸ್ ನಿಯಮದ...

ಹಿಂದೂ ಯುವಕರ ಹತ್ಯೆಯ ಲಾಭವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆಯೇ ಬಿಜೆಪಿ?

ದಕ್ಷಿಣ ಕನ್ನಡದ ಸುಳ್ಯ ತಾಲೂಕಿನಲ್ಲಿ ನಡೆದಿರುವ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಗೆ ಜನರ ಪ್ರತಿಭಟನೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿಯೇ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಸೇರಿದಂತೆ ಬಿಜೆಪಿ ನಾಯಕರ ವಿರುದ್ದ ಜನರು...

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ

ಪುತ್ತೂರು: ಬೆಳ್ಳಾರೆಯಲ್ಲಿ ಮಂಗಳವಾರ ತಡ ರಾತ್ರಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯಾಗಿದ್ದು, ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು, ಮಂಗಳವಾರ...

’ಮಾದೇವ’ನಿಗೆ ಸೋನಲ್ ಮೊಂಥೆರೋ ಮತ್ತೆ ‘ರಾಬರ್ಟ್’ ಜೋಡಿಯ ಮೋಡಿ

ಮರಿ ಟೈಗರ್ ವಿನೋದ್ ಪ್ರಭಾಕರ್ ಬತ್ತಳಿಕೆಯ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು ಮಾದೇವ. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾ ಅಂಗಳಕ್ಕೀಗ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ಎಂಟ್ರಿ ಕೊಟ್ಟಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ...

ರಾಷ್ಟ್ರ ಪ್ರಶಸ್ತಿ ವಿಜೇತರಿಗೆ ವಾಣಿಜ್ಯ ಮಂಡಳಿ ಸನ್ಮಾನ

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಕನ್ನಡಕ್ಕೆ ಮೂರು ಪ್ರಶಸ್ತಿಗಳು ಲಭಿಸಿವೆ. ವಿಶಿಷ್ಟ ಕಥಾಹಂದರದ 'ಡೊಳ್ಳು' ಸಿನಿಮಾಗೆ ಅತ್ಯುತ್ತಮ ಕನ್ನಡ ಪ್ರಾದೇಶಿಕ ಸಿನಿಮಾ ವಿಭಾಗ ಹಾಗೂ ಸಿಂಕ್ ಸೌಂಡ್ ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ದೊರೆತಿದೆ.  'ತಲೆದಂಡ'...

ವಿಕ್ರಾಂತ್‌ರೋಣನ ಅದ್ಭುತ ಲೋಕ 27ರಂದು 27 ದೇಶಗಳಲ್ಲಿ ಚಿತ್ರದ ಪ್ರಿವ್ಯೂ

 ವಿಕ್ರಾಂತ್‌ರೋಣ ಪ್ರತಿದಿನ ತನ್ನ ವಿಶೇಷತೆಗಳಿಂದ ಸುದ್ದಿಯಾಗುತ್ತಿರೋ ಚಿತ್ರ.  ಮೊನ್ನೆಯಷ್ಟೇ ದುಬೈನಲ್ಲಿ ಚಿತ್ರದ ವರ್ಲ್ಡ್ ಪ್ರೀಮಿಯರ್ ಆಗುತ್ತಿರುವ ಬಗ್ಗೆ ಸುದ್ದಿಯಾಗಿತ್ತು, ಅದಾದ ನಂತರ ಈಗ 'ಸಿನೆಡಬ್ಸ್'  ಎಂಬ ಆಪ್‌ ಮೂಲಕ ಪ್ರೇಕ್ಷಕರು ವಿಕ್ರಾಂತ್‌ರೋಣ ಚಿತ್ರವನ್ನು...

ಸತ್ಯ-ಶೋಧ

You cannot copy content of this page