ಬರಪೀಡಿತ ಪಟ್ಟಿಯಿಂದ ಗುರುಮಠಕಲ್, ಯಾದಗಿರಿ ಕೈಬಿಟ್ಟ ಸರ್ಕಾರ: ವಿಧಾನಸೌಧದಲ್ಲಿ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಏಕಾಂಗಿ ಧರಣಿ

ಬೆಂಗಳೂರು: ರಾಜ್ಯ ಸರ್ಕಾರದ ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಗುರುಮಠಕಲ್ ಮತ್ತು ಯಾದಗಿರಿ ತಾಲೂಕುಗಳನ್ನು ಕೈಬಿಟ್ಟಿರುವುದನ್ನು ವಿರೋಧಿಸಿ, ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಅವರು ಸೋಮವಾರ ಬೆಂಗಳೂರಿನ...

‘ಮುಸ್ಲಿಮರಿಗೆ ಧಾರ್ಮಿಕ ಸ್ವಾತಂತ್ರ್ಯ ಅನ್ವಯಿಸುವುದಿಲ್ಲವೇ?’: ಯುಪಿಯ ಸಹಾರನ್‌ಪುರ ಮಸೀದಿ ಧ್ವಂಸಕ್ಕೆ ಒವೈಸಿ ತೀವ್ರ ಆಕ್ರೋಶ

ಲಖನೌ: ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ (ಕಲೆಕ್ಟರೇಟ್) ಆವರಣದಲ್ಲಿದ್ದ ಶತಮಾನಕ್ಕೂ ಹಳೆಯದಾದ ಮಸೀದಿಯನ್ನು ಮುಂಜಾನೆ ಬುಲ್ಡೋಜರ್ ಮೂಲಕ ನೆಲಸಮಗೊಳಿಸಿರುವುದನ್ನು ಎಐಎಂಐಎಂ ಮುಖ್ಯಸ್ಥ ಹಾಗೂ ಹೈದರಾಬಾದ್...

ಅಂಕಣಗಳು

ಎಸ್‌ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಪ್ರಕರಣ: ಯೂಟ್ಯೂಬರ್ ಅಜಿತ್ ಭಾರತಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ದೆಹಲಿ ಕೋರ್ಟ್

ದೆಹಲಿ: ಮೀಸಲಾತಿ ವಿರುದ್ಧ ಧ್ವನಿ ಎತ್ತುತ್ತಿರುವ ಯೂಟ್ಯೂಬರ್ ಮತ್ತು ನಿರೂಪಕ ಅಜಿತ್ ಭಾರತಿ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ)...

ಸಿಜೆಪಿ ಕಾರ್ಯಕರ್ತನಿಗೆ ದೇಶದ್ರೋಹಿ ಪಟ್ಟ ಕಟ್ಟಿದ ಪ್ರಕರಣ: ಪತ್ರಕರ್ತ ಸುಧೀರ್ ಚೌಧರಿ, ಡಿಡಿ ನ್ಯೂಸ್‌ಗೆ ದೆಹಲಿ ಹೈಕೋರ್ಟ್ ಸಮನ್ಸ್

ನವದೆಹಲಿ: ಸಾರ್ವಜನಿಕ ಕಾರ್ಯಕರ್ತ ವಿಜಯ್ ಶೆರಾವತ್ ಅವರನ್ನು 'ದೇಶದ್ರೋಹಿ' ಎಂದು ಬಿಂಬಿಸಿ ಸುಳ್ಳು ವರದಿ ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ, ಪತ್ರಕರ್ತ ಸುಧೀರ್ ಚೌಧರಿ,...

ಕಟ್ಟುಕತೆಗಳ ಆಧಾರದಲ್ಲಿ ಅಕ್ರಮ ಬಂಧನ: ದೆಹಲಿ ವಿವಿ ವಿದ್ಯಾರ್ಥಿನಿ ಆಕೃತಿ ಚೌಧರಿ ಬಿಡುಗಡೆಗೆ ಅಲಹಾಬಾದ್ ಹೈಕೋರ್ಟ್ ಆದೇಶ, ₹5 ಲಕ್ಷ ಪರಿಹಾರ

ಅಲಹಾಬಾದ್: ಉತ್ತರ ಪ್ರದೇಶದ ನೋಯ್ಡಾ ಕೈಗಾರಿಕಾ ಪ್ರದೇಶಗಳಲ್ಲಿ ಕನಿಷ್ಠ ವೇತನಕ್ಕಾಗಿ ಕಾರ್ಮಿಕರು ನಡೆಸುತ್ತಿದ್ದ ಹೋರಾಟಕ್ಕೆ ಬೆಂಬಲ ಸೂಚಿಸಿದ್ದ ದೆಹಲಿ ವಿಶ್ವವಿದ್ಯಾಲಯದ ಕಾನೂನು ವಿದ್ಯಾರ್ಥಿನಿ ಆಕೃತಿ...

ರಾಹುಲ್‌ ಗಾಂಧಿ ಸಾವರ್ಕರ್‌ ಅವರನ್ನು ಮುಸ್ಲಿಂ ದ್ವೇಷಿಯಂತೆ ಬಿಂಬಿಸಲು ಪ್ರಯತ್ನಿಸಿದ್ದಾರೆ: ಪುಣೆ ನ್ಯಾಯಾಲಯದಲ್ಲಿ ಸತ್ಯಕಿ ಹೇಳಿಕೆ

ಪುಣೆ: ವಿನಾಯಕ ದಾಮೋದರ್ ಸಾವರ್ಕರ್ ಅವರು ಎಂದಿಗೂ ಮುಸ್ಲಿಮರನ್ನು ದ್ವೇಷಿಸಿರಲಿಲ್ಲ, ಆದರೆ ಲಂಡನ್ ಭಾಷಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಾವರ್ಕರ್ ಅವರನ್ನು...

ಆರೋಗ್ಯ

ರಾಜಕೀಯ

ವಿದೇಶ

ಮೋದಿ–ಪೆಜೆಶ್ಕಿಯನ್ ಭೇಟಿ ಬೆನ್ನಲ್ಲೇ ಭಾರತಕ್ಕೆ ಅಮೆರಿಕದ ಎಚ್ಚರಿಕೆ; ಇರಾನ್ ಜೊತೆಗಿನ ವಹಿವಾಟಿಗೆ ನಿರ್ಬಂಧದ ಸಂದೇಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್...

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧ ಭೀತಿ: ಇರಾನ್‌ನಲ್ಲಿ ಮದುವೆ ಮನೆ ಮೇಲೆ ಅಮೆರಿಕ ಕ್ಷಿಪಣಿ ದಾಳಿ, ಪ್ರತೀಕಾರ ತೀರಿಸಿದ ಇರಾನ್

ಟೆಹ್ರಾನ್/ಹೊಸದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮತ್ತೆ ತಾರಕಕ್ಕೇರಿದ್ದು, ಮೂರು ದಿನಗಳಲ್ಲಿ ಎರಡನೇ...

ನೇಪಾಳ-ಟಿಬೆಟ್ ಗಡಿ ಪ್ರವಾಹಕ್ಕೆ 955 ಬಲಿ; 4,471 ಮಂದಿ ನಾಪತ್ತೆ

ಕಠ್ಮಂಡು: ನೇಪಾಳ–ಚೀನಾ ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹ...

ಇದು ಅಂತ್ಯವಿಲ್ಲದ ಯುದ್ಧದಿಂದ ಯುದ್ಧದ ಅಂತ್ಯದತ್ತ ಸಾಗಬೇಕಾದ ಸಮಯ: ಪುಟಿನ್ ಭೇಟಿ ವೇಳೆ ಶಾಂತಿ ಸಂದೇಶ ಸಾರಿದ ಪ್ರಧಾನಿ ಮೋದಿ

ಬಿಷ್ಕೆಕ್: ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ...

ಅಮೆರಿಕದಿಂದ ಭಾರತದ LPG ಆಮದು ಶೇ.254ರಷ್ಟು ಏರಿಕೆ

ಕಚ್ಚಾ ತೈಲ ಆಮದು ಶೇ.57.5ರಷ್ಟು ಕುಸಿತ; ಮೊದಲ ತ್ರೈಮಾಸಿಕದಲ್ಲಿ ಅಮೆರಿಕದಿಂದ ಒಟ್ಟಾರೆ...

ಲಾರಕ್ ದಾಳಿಗೆ ಪ್ರತೀಕಾರ, ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ – ಕ್ಷಿಪಣಿ ದಾಳಿ

ಜೋರ್ಡಾನ್‌ : ಇರಾನ್ ಭಾನುವಾರ ಜೋರ್ಡಾನ್‌ನಲ್ಲಿರುವ ಎರಡು ಅಮೆರಿಕದ ವಾಯುನೆಲೆಗಳ ಮೇಲೆ ಬ್ಯಾಲಿಸ್ಟಿಕ್...

ಹಿಂದೂಗಳು ಜಾಗೃತರಾದರೆ ಜಗತ್ತೇ ಜಾಗೃತವಾಗುತ್ತದೆ: ಟೊರೊಂಟೊದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಟೊರೊಂಟೊ: ಕೆನಡಾದ ಟೊರೊಂಟೊ ನಗರದಲ್ಲಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಸ್ವಯಂಸೇವಕ...

ನೇಪಾಳ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ – ಸೋನು ಸೂದ್

ಮುಂಬೈ: ಭಾರತದ ನೆರೆಯ ರಾಷ್ಟ್ರವಾದ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ಇಡೀ ಜಗತ್ತನ್ನೇ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ನೇಪಾಳ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ ವ್ಯವಸ್ಥೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಬೆಂಗಳೂರು : ನೇಪಾಳದಲ್ಲಿ ಸಂಭವಿಸಿರುವ ಹಠಾತ್‌ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ...

ಮೀಸಲಾತಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮತ್ತೊಂದು ಪೊಲೀಸ್ ದೂರು

ಮೈಸೂರು: ಮೀಸಲಾತಿ ಕುರಿತು ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ...

ಉತ್ತರ ಪ್ರದೇಶದಲ್ಲಿ ಉದ್ಘಾಟನೆಯಾದ 4,700 ಕೋಟಿಯ ಎಕ್ಸ್‌ಪ್ರೆಸ್‌ವೇ ಕುಸಿತ – ಜನರ ಆಕ್ರೋಶ

ಲಖನೌ : ಉತ್ತರ ಪ್ರದೇಶದಲ್ಲಿ(Uttar Pradesh) ಸುಮಾರು 4,700 ಕೋಟಿ ರೂಪಾಯಿ...

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಹೋರಾಟ – ಕಾಕ್ರೋಚ್ ಜನತಾ ಪಾರ್ಟಿ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹಾಗೂ ತನ್ನ ಬೇಡಿಕೆಗಳ ಕುರಿತು ಸರ್ಕಾರ...

ಜನ-ಗಣ-ಮನ

ಸರ್ಕಾರಿ ಕಾರ್ಯಕ್ರಮಗಳಲ್ಲಿ “ವಂದೇ ಮಾತರಂ” ಗೀತೆಯ ಎರಡು ಚರಣ ಮಾತ್ರ: ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ‘ವಂದೇ ಮಾತರಂ’...

ಭರವಸೆ ಮರೆತರೆ ಮತ್ತೆ ಬೀದಿಗಿಳಿಯುತ್ತೇವೆ: ಕೇಂದ್ರಕ್ಕೆ ಸಿಜೆಪಿ ಎಚ್ಚರಿಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದಿದ್ದ ಯುವಜನರ ಪ್ರತಿಭಟನೆಯನ್ನು ಅಂತ್ಯಗೊಳಿಸುವ ಸಂದರ್ಭದಲ್ಲಿ ಕೇಂದ್ರ...

‘ಜಿರಳೆ’ ಹೇಳಿಕೆ ವಿವಾದ: ಕೇಂದ್ರ ಸರ್ಕಾರ ಮತ್ತು ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯನ್ನು ಸಂದರ್ಭದಿಂದ...

ಆಗಸ್ಟ್ 14ರಂದು ವಿಧಾನ ಪರಿಷತ್ ಸಭಾಪತಿ ಚುನಾವಣೆ; ಸಲೀಂ ಅಹಮ್ಮದ್‌ಗೆ ಕಾಂಗ್ರೆಸ್ ನಿಂದ ಕಣಕ್ಕೆ ಸಾಧ್ಯತೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಚುನಾವಣೆ ದಿನಾಂಕ ಅಧಿಕೃತವಾಗಿ...

ವಿಶೇಷ

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.. ಆಝಾದ್ ಕಂಡಿಗ ಅವರ ಬರಹದಲ್ಲಿ ರಾಕಿಂಗ್ ಸ್ಟಾರ್ ಯಶ್, ನಿರ್ದೇಶಕಿ ಗೀತು ಮೋಹನ್ ದಾಸ್...

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಎಪ್ಸ್ಟೀನ್‌ ಫೈಲ್ಸ್ ವಿವಾದಕ್ಕೆ ಹೊಸ ತಿರುವು: ‘ವೈಯಕ್ತಿಕ ಸಂಬಂಧಗಳ ಮಾಹಿತಿಯ ಬಳಸಿ ಪರೋಕ್ಷ ಬ್ಲಾಕ್ಮೇಲ್’; ಬಿಲ್ ಗೇಟ್ಸ್ ಸ್ಪೋಟಕ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಮೂಲದ ಉದ್ಯಮಿ ಹಾಗೂ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಜೆಫ್ರಿ ಎಪ್ಸ್ಟೀನ್‌ ಕುರಿತು ನೀಡಿರುವ ಹೇಳಿಕೆ ಅಮೆರಿಕದ ರಾಜಕೀಯ ಮತ್ತು...

ಲೇಟೆಸ್ಟ್

ಅರುಣಾಚಲದಲ್ಲಿ ಸಿಎಂ ಖಂಡು ಸೇರಿದಂತೆ ಏಳು ಬಿಜೆಪಿ ಅಭ್ಯರ್ಥಿಗಳು ಅವಿರೋಧ ಆಯ್ಕೆ

ಇಟಾನಗರ, ಮಾರ್ಚ್ 29: ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಬಿಜೆಪಿಯ ಏಳು ಅಭ್ಯರ್ಥಿಗಳು ಅವಿರೋಧ ಆಯ್ಕೆ ಸಾಧಿಸುವುದು ಖಚಿತವಾಗಿದೆ. ಚುನಾವಣಾಧಿಕಾರಿಗಳು ಶುಕ್ರವಾರ ಈ ಮಾಹಿತಿ ನೀಡಿದರು. ಗುರುವಾರ 58...

ಅಡ್ವಾಣಿ ಮತ್ತು ಇತರ ನಾಲ್ವರಿಗೆ ಇಂದು ರಾಷ್ಟ್ರಪತಿಯಿಂದ ಭಾರತ ರತ್ನ ಪ್ರಧಾನ

ಹೊಸದೆಹಲಿ, ಮಾರ್ಚ್ 29: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಇಬ್ಬರು ಮಾಜಿ ಪ್ರಧಾನಿಗಳು (ಮರಣೋತ್ತರ) ಮತ್ತು ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಸೇರಿದಂತೆ ಐದು ಗಣ್ಯ ವ್ಯಕ್ತಿಗಳಿಗೆ ಭಾರತ...

‘ಕಾನೂನು ಪಾಲನೆ’ ಕುರಿತು ಭಾರತ ಯಾವುದೇ ದೇಶದಿಂದ ಪಾಠ ಕಲಿಯುವ ಅಗತ್ಯವಿಲ್ಲ: ಉಪರಾಷ್ಟ್ರಪತಿ ಧನಕರ್

ಹೊಸದೆಹಲಿ, ಮಾರ್ಚ್ 29: ಭಾರತವು ಬಲಿಷ್ಠ ನ್ಯಾಯಾಂಗವನ್ನು ಹೊಂದಿರುವ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಅದನ್ನು ಯಾರಿಂದಲೂ ಅಥವಾ ಯಾವುದರಿಂದಲೂ ಅಲುಗಾಡಿಸಲು ಸಾಧ್ಯವಿಲ್ಲ ಎಂದು ಉಪಾಧ್ಯಕ್ಷ ಜಗದೀಪ್ ಧನಕರ್ ಶುಕ್ರವಾರ ಹೇಳಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ...

ಏಪ್ರಿಲ್ 19ರ ಬೆಳಿಗ್ಗೆ 7ರಿಂದ ಜೂನ್ 1ರ ಸಂಜೆ 6.30ರವರೆಗೆ ಚುನಾವಣೋತ್ತರ ಸಮೀಕ್ಷೆಗಳಿಗೆ ನಿಷೇಧ ಹೇರಿದ ಚುನಾವಣಾ ಆಯೋಗ

ಲೋಕಸಭಾ ಚುನಾವಣೆಗೆತಯಾರಿ ಭರದಿಂದ ನಡೆಯುತ್ತಿದ್ದು ದೇಶದಲ್ಲಿ ಈ ಬಾರಿ 7 ಹಂತಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ದೇಶದಲ್ಲಿ ಮಾದರಿ ನೀತಿ ಸಂಹಿತೆಯೂ ಜಾರಿಗೆ ಬಂದಿದೆ. ಈ ಬಾರಿ ಲೋಕಸಭೆ ಚುನಾವಣೆಗೆ...

Breaking News : ಜೆಡಿಎಸ್ ಪಕ್ಷದ ರಾಜ್ಯ ವಕ್ತಾರೆ ನಜ್ಮಾ ನಜೀರ್ ಕಾಂಗ್ರೆಸ್ ಸೇರ್ಪಡೆ

ಜೆಡಿಎಸ್ ಪಕ್ಷದ ನಾಯಕರ ಇಬ್ಬಗೆಯ ನಿಲುವುಗಳು ಹಾಗೂ ಜಾತ್ಯತೀತ ತತ್ವಗಳ ವಿರೋಧಿ ನಡೆಯ ಹಿನ್ನೆಲೆಯಲ್ಲಿ ಇಂದು ಜೆಡಿಎಸ್ ಪಕ್ಷದ ರಾಜ್ಯ ವಕ್ತಾರೆ ನಜ್ಮಾ ನಜೀರ್ ಇಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ...

ಸಂಸದ ಡಿ.ಕೆ ಸುರೇಶ್ ಕಾರ್ಯವೈಖರಿಗೆ ಸಿದ್ದಲಿಂಗ ಸ್ವಾಮೀಜಿಗಳ ಪ್ರಶಂಸೆ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾಗಿ ಕೋವಿಡ್ ಸಂದರ್ಭದಲ್ಲಿ ಮಾಡಿದ ಜನಸೇವೆ, ಸಂಸತ್ತಿನಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ ಡಿ.ಕೆ. ಸುರೇಶ್ ಅವರ ಕಾರ್ಯವೈಖರಿಯನ್ನು ಸಿದ್ದಗಂಗಾ ಮಠದ ಶ್ರೀಗಳಾದ ಸಿದ್ದಲಿಂಗ ಸ್ವಾಮೀಜಿಯವರು...

ಸತ್ಯ-ಶೋಧ