Thursday, August 21, 2025

ಸತ್ಯ | ನ್ಯಾಯ |ಧರ್ಮ

ಧರ್ಮಸ್ಥಳ ಪ್ರಕರಣ: ‘ದೂತ’ ಸಮೀರ್ ಎಂಡಿ’ಗೆ ನಿರೀಕ್ಷಣಾ ಜಾಮೀನು ಮಂಜೂರು

ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿದ್ದ ಸುಮೋಟೋ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀ‌ರ್ ಅವರಿಗೆ...

ಸಮೀರ್‌ ಎಂಡಿ ಮನೆಯನ್ನು ಸುತ್ತುವರಿದ ಪೊಲೀಸರು

ಬೆಂಗಳೂರು: ಯೂಟ್ಯೂಬರ್ ಸಮೀರ್ ಎಮ್ ಡಿ ಯ ಬೆಂಗಳೂರಿನ ಮನೆಯನ್ನು ಧರ್ಮಸ್ಥಳ...

ಸಕಲೇಶಪುರ : ಡ್ರಗ್ಸ್‌ ಮೂಲಕ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಮಾಜಿ ಶಾಸಕ ಎಚ್‌ ಎಂ ವಿಶ್ವನಾಥ್‌

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ. ಇದರ ಹಿಂದಿನ ಉದ್ದೇಶವೇನೆಂದರೆ ಮಕ್ಕಳನ್ನು ಡ್ರಗ್ಸ್‌ನಲ್ಲಿ ಮುಳುಗಿಸಿದರೆ, ಮುಂದಿನ ಉತ್ತಮ ಪ್ರಜೆಗಳು ಈ...

ಖಾಸಗಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯಗಳಿಗೆ ಮೀಸಲಾತಿ: ದಿಗ್ವಿಜಯ್ ಸಿಂಗ್ ಸಮಿತಿ ಶಿಫಾರಸು

ದೆಹಲಿ: ಖಾಸಗಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ಕಡ್ಡಾಯಗೊಳಿಸಲು ಸಂಸತ್ತಿನಲ್ಲಿ ಕಾನೂನು ತರುವುದು ಅಗತ್ಯ ಎಂದು ಕಾಂಗ್ರೆಸ್ ಸಂಸದ ದಿಗ್ವಿಜಯ್ ಸಿಂಗ್ ನೇತೃತ್ವದ ಶಿಕ್ಷಣ ಕುರಿತ...

ಅಂಕಣಗಳು

ಇ ಡಿ ಕುರಿತ ನಮ್ಮ ಟೀಕೆಗಳು ವಾಸ್ತವಾಂಶಗಳನ್ನು ಆಧರಿಸಿವೆ: ಸುಪ್ರೀಂ ಕೋರ್ಟ್

ದೆಹಲಿ: ಜಾರಿ ನಿರ್ದೇಶನಾಲಯ (ಇಡಿ) ವಿರುದ್ಧ ಸುಪ್ರೀಂ ಕೋರ್ಟ್...

ಧರ್ಮಸ್ಥಳ ಪ್ರಕರಣ: SIT ಯಾವುದೇ ಮಧ್ಯಂತರ ವರದಿ ಬಿಡುಗಡೆ ಮಾಡಲ್ಲ, ನೇರವಾಗಿ ನ್ಯಾಯಾಲಯಕ್ಕೇ ಪೂರ್ಣ ವರದಿ ಸಲ್ಲಿಕೆ

ಧರ್ಮಸ್ಥಳ ಸರಣಿ ಅಂತ್ಯಕ್ರಿಯೆ ತನಿಖೆಯನ್ನು ಪೂರ್ಣಗೊಳಿಸಿದ ನಂತರ ವಿಶೇಷ ತನಿಖಾ ತಂಡ...

ಪೋಕ್ಸೊ ಕಾಯ್ದೆ ಅಡಿಯಲ್ಲಿ ಮಹಿಳೆಯರನ್ನೂ ವಿಚಾರಣೆ ಮಾಡಬಹುದು; ಈ ಕಾಯ್ದೆಗೆ ಪುರುಷ, ಮಹಿಳೆ ಎಂಬ ಭೇದವಿಲ್ಲ

ಅಪ್ರಾಪ್ತ ಬಾಲಕನ ಮೇಲೆ ಶಿಕ್ಷಕಿಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪು ಬೆಂಗಳೂರು: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, 2012 ಬಾಲಕ...

ನರೇಂದ್ರ ಮೋದಿ ಪದವಿ ಮಾಹಿತಿ; ತೀರ್ಪು ಮುಂದೂಡಿದ ದೆಹಲಿ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿಯವರ ಸ್ನಾತಕೋತ್ತರ ಪದವಿಯ ಮಾಹಿತಿಯನ್ನು ಬಹಿರಂಗಪಡಿಸುವಂತೆ ಸಿಐಸಿ ನೀಡಿದ್ದ ಆದೇಶವನ್ನು ಪ್ರಶ್ನಿಸಿ ದೆಹಲಿ ವಿಶ್ವವಿದ್ಯಾಲಯ ಸಲ್ಲಿಸಿದ್ದ ಅರ್ಜಿಯ ತೀರ್ಪಿನ ಪ್ರಕಟಣೆಯನ್ನು ದೆಹಲಿ...

ಅಪರಾಧ ಸಾಬೀತು ಆಗದಿದ್ದರೂ, 30 ದಿನ ಜೈಲಿನಲ್ಲಿದ್ದರೆ ರಾಜ್ಯಪಾಲರು ಮುಖ್ಯಮಂತ್ರಿ ಮತ್ತು ಸಚಿವರನ್ನು ವಜಾಗೊಳಿಸಲು ಅಮಿತ್ ಶಾ ಮಸೂದೆ

ಈ ತಿದ್ದುಪಡಿ ಮಸೂದೆ ಅಂಗೀಕಾರವಾದರೆ, ಮುಖ್ಯಮಂತ್ರಿ ಅಥವಾ ಅವರ ಸಂಪುಟದಲ್ಲಿರುವ ಯಾರನ್ನಾದರೂ ತೆಗೆದುಹಾಕಲು ಕೇಂದ್ರ ಸರ್ಕಾರಕ್ಕೆ ಹೆಚ್ಚುವರಿ ಅಧಿಕಾರ ಸಿಗುತ್ತದೆ ಕೇಂದ್ರ ಗೃಹ ಸಚಿವ ಅಮಿತ್...

ನರೇಂದ್ರ ಮೋದಿ ಮತ್ತು ಆರೆಸ್ಸೆಸ್ ಕುರಿತ ವ್ಯಂಗ್ಯಚಿತ್ರ ರಚನೆ: ಬೇಷರತ್ ಕ್ಷಮೆಯಾಚನೆ ಭರವಸೆ ನೀಡಿದ ಹೇಮಂತ್ ಮಾಳವೀಯ

ವ್ಯಂಗ್ಯಚಿತ್ರಕಾರ ಹೇಮಂತ್ ಮಾಳವೀಯ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಆರೆಸ್ಸೆಸ್ ಕುರಿತು ತಾವು ರಚಿಸಿದ ವ್ಯಂಗ್ಯಚಿತ್ರಗಳಿಗಾಗಿ ಸುಪ್ರೀಂ ಕೋರ್ಟ್‌ಗೆ ಬೇಷರತ್ ಕ್ಷಮೆಯಾಚಿಸಿದ್ದಾರೆ. ಅಲ್ಲದೆ,...

ಆರೋಗ್ಯ

ರಾಜಕೀಯ

ವಿದೇಶ

ಅಮೇರಿಕಾ ಸುಂಕ ಏರಿಕೆ ಬಿಕ್ಕಟ್ಟು; ಭಾರತಕ್ಕೆ ಮುಕ್ತ ಆಹ್ವಾನ ನೀಡಿದ ರಷ್ಯಾ

ರಷ್ಯಾದಿಂದ ತೈಲ ಖರೀದಿಸೋದನ್ನು ನಿಲ್ಲಿಸಬೇಕು ಎಂದು ಭಾರತಕ್ಕೆ ಸುಂಕ ಹೆಚ್ಚಳದ ಭಯ...

ರಷ್ಯಾದಿಂದ ತೈಲ ಖರೀದಿಸಬೇಡಿ: ಅಮೆರಿಕ ಸಲಹೆಗಾರರಿಂದ ಭಾರತಕ್ಕೆ ಎಚ್ಚರಿಕೆ

ವಾಷಿಂಗ್ಟನ್: ರಷ್ಯಾದಿಂದ ಭಾರತ ತೈಲ ಖರೀದಿಸುವುದನ್ನು ಮುಂದುವರಿಸುತ್ತಿರುವ ಬಗ್ಗೆ ಅಮೆರಿಕ ತನ್ನ...

ನೈಜೀರಿಯಾ: ದೋಣಿ ದುರಂತ – 40 ಮಂದಿ ನಾಪತ್ತೆ

ನೈಜೀರಿಯಾ: ನೈಜೀರಿಯಾದಲ್ಲಿ ದೋಣಿ ಮಗುಚಿ ಬಿದ್ದ ಪರಿಣಾಮ 40ಕ್ಕೂ ಹೆಚ್ಚು ಮಂದಿ...

ಟ್ರಂಪ್ – ಪುಟಿನ್ ನಡುವಿನ ಮಾತುಕತೆಯಲ್ಲಿ ಮೂಡದ ಒಮ್ಮತ, ಭಾರತಕ್ಕೆ ಇನ್ನಷ್ಟು ಸುಂಕ ಹೆಚ್ಚಳದ ನಿರೀಕ್ಷೆ

ಅಲಾಸ್ಕಾದಲ್ಲಿ ಎರಡೂವರೆ ಗಂಟೆಗಳಿಗೂ ಹೆಚ್ಚು ಕಾಲ ನಡೆದ ಡೊನಾಲ್ಡ್ ಟ್ರಂಪ್ ಮತ್ತು...

“ಎತ್ತಿಗೆ ಜ್ವರ, ಎಮ್ಮೆಗೆ ಬರೆ” : ಟ್ರಂಪ್-ಪುಟಿನ್ ಮಾತುಕತೆ ಸರಿಯಾಗಿದ್ದರೆ ಭಾರತಕ್ಕೆ ಮತ್ತಷ್ಟು ಸುಂಕದ ಹೊರೆ

ಈ ವಾರಾಂತ್ಯದಲ್ಲಿ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾ ಅಧ್ಯಕ್ಷ...

ನ್ಯೂಯಾರ್ಕ್ ಕೋರ್ಟ್‌ನಲ್ಲಿ ಅದಾನಿ ಪ್ರಕರಣ ವಿಳಂಬ: ಸಮನ್ಸ್ ನೀಡದಿರುವ ಭಾರತದ ಅಧಿಕಾರಿಗಳ ವಿರುದ್ಧ ಎಸ್‌ಇಸಿ ದೂರು

ನ್ಯೂಯಾರ್ಕ್: ಉದ್ಯಮಿ ಗೌತಮ್ ಅದಾನಿ ವಿರುದ್ಧ ನ್ಯೂಯಾರ್ಕ್ ಕೋರ್ಟ್‌ನಲ್ಲಿ ದಾಖಲಾಗಿರುವ ಪ್ರಕರಣದ...

ಗಾಜಾದಲ್ಲಿ ಮುಂದುವರಿದ ಇಸ್ರೇಲ್ ದೌರ್ಜನ್ಯ: 24 ಗಂಟೆಗಳಲ್ಲಿ 89 ಸಾವು

ಗಾಜಾ: ಅಮೆರಿಕದ ಬೆಂಬಲದೊಂದಿಗೆ ಇಸ್ರೇಲ್ ನಡೆಸುತ್ತಿರುವ ದೌರ್ಜನ್ಯಗಳಿಗೆ ಯಾವುದೇ ಮಿತಿಯಿಲ್ಲದಂತಾಗಿದೆ. ಗಾಜಾದಲ್ಲಿ...

ನಾಜಿಗಳನ್ನು ಮೀರಿಸಿದ ನೆತನ್ಯಾಹು, ಸತ್ಯ ಹೇಳುತ್ತಿರುವ ಪತ್ರಕರ್ತರನ್ನೂ ಬಲಿ ಪಡೆಯುತ್ತಿದೆ ರಕ್ತಪಿಪಾಸು ದೇಶ

ಜನರೆಲ್ಲಾ ಸುಖ-ಸಂತೋಷದಿಂದ ಇರಬೇಕು, ಪ್ರಜಾಪ್ರಭುತ್ವ ಉಳಿಯಬೇಕು ಎಂದು ನಿತ್ಯ ಉಪದೇಶಿಸುವ ಅಮೆರಿಕಾ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ವೃತ್ತಿಪರತೆ-ಕರ್ತವ್ಯ ನಿಷ್ಠೆ ನನ್ನನ್ನು ಕೈ ಹಿಡಿದು ನಡೆಸಿವೆ: ಕೆ.ವಿ.ಪ್ರಭಾಕರ್

* ಈ ಸನ್ಮಾನ ಸಮಾಜವಾದದ ಆಲದ ಮರ ಸಿದ್ದರಾಮಯ್ಯ ಅವರಿಗೆ ಅರ್ಪಣೆ:...

ಇಂಡಿಯಾ ಟುಡೇ ವಾಹಿನಿಯ ಜೊತೆ ಮೊಟ್ಟ ಮೊದಲ ಸಂದರ್ಶನ ನೀಡಿದ ಧರ್ಮಸ್ಥಳ ಸಾಮೂಹಿಕ ಶವಸಂಸ್ಕಾರದ ಸಾಕ್ಷಿ ದೂರುದಾರ

ಧರ್ಮಸ್ಥಳ ಸಾಮೂಹಿಕ ಶವಸಂಸ್ಕಾರ ಪ್ರಕರಣದಲ್ಲಿ ದೂರುದಾರ ವ್ಯಕ್ತಿ ಇಂಡಿಯಾ ಟುಡೇ ವಾಹಿನಿಯ...

ಮಾಜಿ ಸಂಸದ ಬಿ ಜನಾರ್ಧನ ಪೂಜಾರಿಯವರ ನಡೆಗೊಂದು ಬಹಿರಂಗ ಪತ್ರ

ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾಜಿ ಸಂಸದ ಬಿ ಜನಾರ್ದನ ಪೂಜಾರಿಯವರು ಧರ್ಮಸ್ಥಳದ ಸರಣಿ...

ಜಯಾ ಬಚ್ಚನ್ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ನಟಿ ಕಂಗನಾ ರಾನೌತ್

ಮಂಗಳವಾರ ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಅವರೊಂದಿಗೆ ಸೆಲ್ಫಿ...

ಜನ-ಗಣ-ಮನ

ಕರ್ಣಾಟ ಬಲ 2 – “ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ” : ಕೋಟಿಗೊಬ್ಬನ ನೆನಪಿನಲ್ಲಿ

"ನಾಗರಿಕತೆ ನಶಿಸುತ್ತಿದೆ...ದಯಮಾಡಿ ಸುಧಾರಿಸಿ..ಕೋಟಿಗೊಬ್ಬ ಸಾಹಸಸಿಂಹ ಡಾ.ವಿಷ್ಣು ಸರ್ ನನ್ನಂತಹ ಕೋಟಿ ಕೋಟಿ...

ಸಂಸತ್ತಿನ ಪೂರ್ವಸೂರಿಗಳು ಭಾಗ 5 : ಸ್ಪೀಕರ್ ಆಗಿ ಸಮಾಜವಾದಿ ನಾಯಕ ರಬಿ ರೇ ಅವರ ಹೆಜ್ಜೆಗುರುತುಗಳು ಗಮನಾರ್ಹ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ಯುವಜನ ಹಕ್ಕೊತ್ತಾಯ ಮಂಡನೆಯೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡ ಯುವಾಧಿವೇಶನ-2025

ಬೆಂಗಳೂರು 14 ಆಗಸ್ಟ್ 2025 ; ಯುವಜನ ಆಯೋಗ ರಚನೆ, ಯುವಜನರ...

ಒಳಮೀಸಲಾತಿ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ದೇವನೂರು ಮಹಾದೇವ ಬಹಿರಂಗ ಪತ್ರ

ಒಳಮೀಸಲಾತಿ ಜಾರಿಯ ಚರ್ಚೆ ಬಿಸಿ ಏರಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಹಿತಿ,...

ಸಂಸತ್ತಿನ ಪೂರ್ವಸೂರಿಗಳು ಭಾಗ 3 : ವಿದ್ಯಾರ್ಥಿ ರಾಜಕಾರಣದಿಂದ ಸಂಸತ್ತಿನವರೆಗೆ, ಪಿಕೆವಿ ಶ್ರಮಿಸಿದ ಹಾದಿ ಇದು

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ವಿಶೇಷ

ಮಕ್ಕಳ ಅಪಹರಣ; ಕಳೆದ ಐದೇ ರ್ಷಗಳಲ್ಲಿ ಅತಿ ಹೆಚ್ಚು ಪ್ರಕರಣ ದಾಖಲು

ಕಳೆದ ಐದು ವರ್ಷಗಳಲ್ಲಿ, ರಾಜ್ಯದಲ್ಲಿ ಕಾಣೆಯಾಗಿರುವ ಮಕ್ಕಳ ಸಂಖ್ಯೆ ಹೆಚ್ಚುತ್ತಿದೆ ಎಂದು ವರದಿಯೊಂದು ಬಹಿರಂಗಪಡಿಸಿದೆ. 2020 ರಿಂದ ಕರ್ನಾಟಕದಾದ್ಯಂತ 13552 ಮಕ್ಕಳನ್ನು ಅಪಹರಿಸಲಾಗಿದೆ, ಅದರಲ್ಲಿ 9789 ಬಾಲಕಿಯರೇ ಆಗಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. 2025 ರ ಮೊದಲ ಏಳು ತಿಂಗಳಲ್ಲಿ...

ಒಳಮೀಸಲಾತಿ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ದೇವನೂರು ಮಹಾದೇವ ಬಹಿರಂಗ ಪತ್ರ

ಒಳಮೀಸಲಾತಿ ಜಾರಿಯ ಚರ್ಚೆ ಬಿಸಿ ಏರಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಹಿತಿ, ಚಿಂತಕ ದೇವನೂರು ಮಹಾದೇವ ಅವರು ಬಹಿರಂಗ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಮುಖ್ಯಮಂತ್ರಿಗಳು...

ಇಂಡಿಯಾ ಟುಡೇ ವಾಹಿನಿಯ ಜೊತೆ ಮೊಟ್ಟ ಮೊದಲ ಸಂದರ್ಶನ ನೀಡಿದ ಧರ್ಮಸ್ಥಳ ಸಾಮೂಹಿಕ ಶವಸಂಸ್ಕಾರದ ಸಾಕ್ಷಿ ದೂರುದಾರ

ಧರ್ಮಸ್ಥಳ ಸಾಮೂಹಿಕ ಶವಸಂಸ್ಕಾರ ಪ್ರಕರಣದಲ್ಲಿ ದೂರುದಾರ ವ್ಯಕ್ತಿ ಇಂಡಿಯಾ ಟುಡೇ ವಾಹಿನಿಯ ಜೊತೆಗೆ ಮೊದಲ ಬಾರಿಗೆ ಮಾತನಾಡಿದ್ದಾರೆ. ಅವರ ಮಾಹಿತಿಯಂತೆ 13 ನೇ ಸ್ಥಳ...

ಮಳೆಗಾಲದ ಅಧಿವೇಶನದಲ್ಲೇ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ಅಹೋರಾತ್ರಿ ಅನಿರ್ಧಿಷ್ಟಾವಧಿ ಸತ್ಯಾಗ್ರಹ

35 ವರ್ಷಗಳ ಒಳ ಮೀಸಲಾತಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಮುಖಂಡರುಗಳ ಸಾಮೂಹಿಕ ನಾಯಕತ್ವದಲ್ಲಿ ಅಂತಿಮ ಹೋರಾಟ, ಸರ್ಕಾರಕ್ಕೆ ಎಚ್ಚರಿಕೆ ಸಾಮಾಜಿಕ ನ್ಯಾಯಕ್ಕಾಗಿ ಒಳ ಮೀಸಲಾತಿ ಜಾರಿಯಾಗಬೇಕೆಂದು 30...

ನಾಗರ ಪಂಚಮಿಯನ್ನು ಮೌಢ್ಯಮುಕ್ತವಾಗಿಸಿ ಬಸವ ಪಂಚಮಿಯನ್ನಾಗಿ ವಿಶಿಷ್ಟವಾಗಿ ಆಚರಿಸಿದ ಮಾನವ ಬಂಧುತ್ವ ವೇದಿಕೆ

ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿ ಹೊಳಿಯವರ ಪ್ರೇರಣೆಯಿಂದ ಮಾನವ ಬಂಧುತ್ವ ವೇದಿಕೆಯವರು ಮುನ್ನಡೆಸಿಕೊಂಡು ಬರುತ್ತಿದ್ದು ಈ ಬಾರಿ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಆಚರಿಸಿದ್ದಾರೆ....

ಲೇಟೆಸ್ಟ್

ಕಾಮನ್‌ ವೆಲ್ತ್‌ ಗೇಮ್ 2022: ಬೆಳ್ಳಿಗೆದ್ದ ಭಾರತದ ಸಂಕೇತ್ ಸರ್ಗರ್

 ಬರ್ಮಿಂಗ್‌ಹ್ಯಾಮ್‌:  ಇಂದು (ಶನಿವಾರ) ನಡೆದ ಕಾಮನ್‌ವೆಲ್ತ್ ಗೇಮ್ಸ್ 2022 ರ ವೇಟ್ ಲಿಪ್ಟಿಂಗ್‌ ಸ್ಪರ್ಧೆಯಲ್ಲಿ  ಸಂಕೇತ್ ಸರ್ಗರ್ ಅದ್ಭುತ ಪ್ರದರ್ಶನ ನೀಡಿದ್ದು ಎರಡನೇ ಸ್ಥಾನ ಪಡೆದುಕೊಂಡು ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.  ವೇಟ್‌ ಲಿಪ್ಟಿಂಗ್‌ನಲ್ಲಿ ಒಟ್ಟು...

ಟಿ 20 ಪಂದ್ಯದಲ್ಲೂ ಗೆಲುವು ಕಾಣದ ವಿಂಡೀಸ್ ರೋಹಿತ್, ಕಾರ್ತಿಕ್ ಅಬ್ಬರ, ಸ್ಪಿನ್ನರ್ ಗಳ ಪ್ರಾಬಲ್ಯ

ಓಕದಿನ ಸರಣಿಯಲ್ಲಿ ತವರಿನಲ್ಲೇ ಕ್ಲೀನ್ ಸ್ವೀಪ್ ಮುಖಭಂಗ ಅನುಭವಿಸಿದ ವೆಸ್ಟ್ ಇಂಡೀಸ್ ತಂಡ, ಟಿ 20 ಸರಣಿಯ ಆರಂಭಿಕ ಪಂದ್ಯದಲ್ಲೂ ಮುಗ್ಗರಿಸಿದೆ. ಯಾಕೋ ಈ ಸರಣಿಯಲ್ಲಿ ವಿಂಡೀಸ್ ಪಾಲಿಗೆ ಗೆಲುವು ಅನ್ನೋದು ಇನ್ನೂ...

ಗೃಹ ಸಚಿವ ಆರಗ ಜ್ಞಾನೇಂದ್ರ  ಮನೆಗೆ ಎಬಿವಿಪಿ ಕಾರ್ಯಕರ್ತರ ಮುತ್ತಿಗೆ..!

ಬೆಂಗಳೂರು : ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ)ಸದಸ್ಯರು ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳನ್ನು ನಿಷೇಧಿಸಬೇಕು. ಗೃಹ ಸಚಿವರು ʼರಾಜೀನಾಮೆʼ ನೀಡಬೇಕು ಎಂದು ಆಗ್ರಹಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಮನೆಗೆ ಮುತ್ತಿಗೆ...

Commonwealth game ಟಿ20: ಆಸ್ಟ್ರೇಲಿಯಾಗೆ ಮಣಿದ ಭಾರತ

ಬರ್ಮಿಂಗ್‌ಹ್ಯಾಮ್‌: ಕಾಮನ್‌ವೆಲ್ತ್ ಕ್ರೀಡಾಕೂಟದ ಮೊದಲ ಟಿ20 ಕ್ರಿಕೆಟ್‌ ಪಂದ್ಯದಲ್ಲಿ  ಭಾರತೀಯ ಮಹಿಳಾ ತಂಡ, ಆಸ್ಟ್ರೇಲಿಯಾ ತಂಡದ ವಿರುದ್ದ ಮಣಿದಿದೆ. ಇದೇ ಮೊದಲ ಬಾರಿ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಮಹಿಳಾ ಕ್ರಿಕೆಟ್‌ ಸೇರ್ಪಡೆ ಮಾಡಲಾಗಿದ್ದು, ಮಹಿಳಾ ಟಿ20 ಕ್ರಿಕೆಟ್‌ ಟೂರ್ನಿಯ...

ಸಿಇಟಿ ಫಲಿತಾಂಶ ಪ್ರಕಟ: ಈ ಬಾರಿಯೂ ವಿಧ್ಯಾರ್ಥಿನಿಯರ ಮೇಲುಗೈ

ಬೆಂಗಳೂರು : ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವು ಇಂದು(ಶನಿವಾರ) ಪ್ರಕಟಗೊಂಡಿದೆ.  ಎಂಜಿನಿಯರಿಂಗ್‌, ಕೃಷಿ, ಪಶುಸಂಗೋಪನೆ, ಆಯುಷ್‌,...

ಇದು ಯಾವ ರೀತಿಯ ಪ್ರಜಾಪ್ರಭುತ್ವ ಸರ್ಕಾರ ? : ಯು.ಟಿ. ಖಾದರ್‌

ಮಂಗಳೂರು : ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಸರ್ಕಾರ ಹತ್ಯೆಯಾದ ಪ್ರವೀಣ್‌ ಕುಟುಂಬಕ್ಕೆ ಪರಿಹಾರ ನೀಡಿದ್ದು, ಇದೇ ವೇಳೆ ಹತ್ಯೆಯಾಗಿರುವ ಮಸೂಧ್‌ ಮತ್ತು ಫಾಝಿಲ್‌ ಕುಟುಂಬಕ್ಕೆ ಪರಿಹಾರ ನೀಡದಿರುವುದನ್ನ ಖಂಡಿಸಿ ವಿಧಾನಸಭೆಯ ಕಾಂಗ್ರೆಸ್ ಉಪನಾಯಕ...

ಸತ್ಯ-ಶೋಧ

You cannot copy content of this page