ಬೊಗಸೆಗೆ ದಕ್ಕಿದ್ದು-75 : ಸುಳ್ಳೇಂದ್ರರ ದೇಶದಲ್ಲಿ ಭ್ರಷ್ಟಚಾರ ವಿರೋಧಿ ಸತ್ಯೇಂದ್ರರ ಕಗ್ಗೊಲೆ!

"..ಮೋದಿ ಆಡಳಿತದಲ್ಲಿ ಈ ಕಾರ್ಪೋರೇಟ್ ಲಂಚ ವ್ಯವಸ್ಥೆಯನ್ನೇ ಪಿಎಂ ಕೇರ್ಸ್ ಮತ್ತು...

‘ಅಸ್ಸಾಂ ಸಿಎಂ ಮಗನೇ ಬೆಂಗಳೂರಿನಲ್ಲಿ ಕಾನೂನು ವಿದ್ಯಾರ್ಥಿ!’ : ಅಸ್ಸಾಂ ಉದ್ಯೋಗ ಪರಿಸ್ಥಿತಿಗೆ ಡಿ.ಕೆ. ಶಿವಕುಮಾರ್ ಟೀಕೆ

ಗುವಾಹಟಿ: ಅಸ್ಸಾಂನಲ್ಲಿ ಯುವಕರಿಗೆ ಸಮರ್ಪಕ ಉದ್ಯೋಗಾವಕಾಶಗಳ ಕೊರತೆಯಿರುವುದನ್ನು ತೀವ್ರವಾಗಿ ಟೀಕಿಸಿದ ಕರ್ನಾಟಕ...

ಐಟಿ ನಿಯಮಗಳಿಗೆ ತಿದ್ದುಪಡಿ; ಕಂಟೆಂಟ್ ಕ್ರಿಯೇಟರ್‌ಗಳ ಮೇಲೂ ಸರ್ಕಾರದ ಕಣ್ಗಾವಲು: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯ ಆತಂಕ

ನವದೆಹಲಿ: ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಮತ್ತು ಪ್ರಚಲಿತ ವಿಚಾರಗಳನ್ನು ಹಂಚಿಕೊಳ್ಳುವ ಕ್ರಿಯೇಟರ್‌ಗಳನ್ನು ನಿಯಂತ್ರಣದ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿರುವ ಕ್ರಮವು ಅಭಿವ್ಯಕ್ತಿ ಸ್ವಾತಂತ್ರ್ಯದ ಕುರಿತಂತೆ...

ಹಾರ್ಮುಜ್ ಜಲಸಂಧಿಯಲ್ಲಿ 18 ಭಾರತೀಯ ಬೃಹತ್ ಹಡಗುಗಳ ನಿಲುಗಡೆ ; ಶೇ.80 ರಷ್ಟು ಭಾರತೀಯ ಇಂಧನ ಅಪಾಯದಲ್ಲಿ

ಅಮೆರಿಕ–ಇರಾನ್ ನಡುವಿನ ಉದ್ವಿಗ್ನತೆ ಯುದ್ಧದ ಮಟ್ಟಕ್ಕೇರಿದ ಹಿನ್ನೆಲೆ, ವಿಶ್ವದ ಅತ್ಯಂತ ಸೂಕ್ಷ್ಮ ಸಮುದ್ರ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ 18 ಭಾರತೀಯ ಧ್ವಜದ ಬೃಹತ್ ಹಡಗುಗಳು ಸಿಲುಕಿಕೊಂಡಿದ್ದು,...

ಅಂಕಣಗಳು

ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮದವರಿಗೆ ಮಾತ್ರ ಎಸ್‌ಸಿ ಮೀಸಲಾತಿ ಅರ್ಹತೆ: ಸುಪ್ರೀಂ ಕೋರ್ಟ್

ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮಗಳನ್ನು ಹೊರತುಪಡಿಸಿ ಇತರ ಧರ್ಮಗಳಿಗೆ ಮತಾಂತರಗೊಳ್ಳುವ...

ಐಟಿ ನಿಯಮಗಳಿಗೆ ತಿದ್ದುಪಡಿ; ಕಂಟೆಂಟ್ ಕ್ರಿಯೇಟರ್‌ಗಳ ಮೇಲೂ ಸರ್ಕಾರದ ಕಣ್ಗಾವಲು: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯ ಆತಂಕ

ನವದೆಹಲಿ: ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಮತ್ತು ಪ್ರಚಲಿತ ವಿಚಾರಗಳನ್ನು ಹಂಚಿಕೊಳ್ಳುವ ಕ್ರಿಯೇಟರ್‌ಗಳನ್ನು ನಿಯಂತ್ರಣದ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿರುವ ಕ್ರಮವು ಅಭಿವ್ಯಕ್ತಿ ಸ್ವಾತಂತ್ರ್ಯದ...

ಯುದ್ಧ ನಿಂತರೂ ರುಪಾಯಿ ಕುಸಿತ ನಿಲ್ಲಲ್ಲ: MUFG ವರದಿ

“ಭಾರತೀಯ ರೂಪಾಯಿ ದುರ್ಬಲವಾಗುವುದನ್ನು ನಾವು ನೋಡುತ್ತಿದ್ದೇವೆ. ಇರಾನ್ ಮತ್ತು ಮಧ್ಯಪ್ರಾಚ್ಯದ ಸಂಘರ್ಷ ಮುಂದುವರಿದರೆ ಮತ್ತು ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟರೆ, USD/INR 95 ಮಟ್ಟವನ್ನು ಮೀರಿ...

ಡಾಲರ್ ಎದುರು ರೂಪಾಯಿ ಪಾತಾಳಕ್ಕೆ ಜಿಗಿತ : 94.82 ರ ಹೊಸ ದಾಖಲೆಯ ಕನಿಷ್ಠ ಮಟ್ಟ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಉದ್ವಿಗ್ನತೆ, ಕದನ ವಿರಾಮದ ಅನಿಶ್ಚಿತತೆ ಹಾಗೂ ಜಾಗತಿಕ ತೈಲ ದರ ಏರಿಕೆಯ ಪರಿಣಾಮವಾಗಿ ಭಾರತೀಯ ರೂಪಾಯಿ ಮೌಲ್ಯವು ಸತತ ಕುಸಿತದ...

ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ

ದೆಹಲಿ: ಅಧಿಕೃತ ಕಾರ್ಯಕ್ರಮಗಳು ಮತ್ತು ಶಾಲೆಗಳಲ್ಲಿ ರಾಷ್ಟ್ರೀಯ ಗೀತೆ 'ವಂದೇ ಮಾತರಂ' ಹಾಡುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ...

ಆರೋಗ್ಯ

ರಾಜಕೀಯ

ವಿದೇಶ

ಖರ್ಗ್ ದ್ವೀಪದ ಮೇಲೆ ಅಮೆರಿಕ ಕಣ್ಣು: ಇರಾನ್ ಆರ್ಥಿಕತೆಗೆ ಭಾರಿ ಹೊಡೆತ ನೀಡಲು ಟ್ರಂಪ್ ಸಜ್ಜು

ಇರಾನ್ ಮೇಲಿನ ಒತ್ತಡವನ್ನು ತೀವ್ರಗೊಳಿಸಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರವು,...

ಇರಾನ್ ನೌಕಾಪಡೆ ಮುಖ್ಯಸ್ಥ ಅಲಿರೆಜಾ ತಂಗ್ಸಿರಿ ಸಾವು: ಅಧಿಕೃತವಾಗಿ ದೃಢಪಡಿಸಿದ ಟೆಹ್ರಾನ್

ಟೆಹ್ರಾನ್: ಕಳೆದ ವಾರ ಇಸ್ರೇಲ್ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ ತೀವ್ರವಾಗಿ...

ನಾವೇ ಅತಿದೊಡ್ಡ ಭಯೋತ್ಪಾದಕರು: ಅಮೆರಿಕದ ಮಾಜಿ ಉಗ್ರ ನಿರೋಧಕ ಅಧಿಕಾರಿ ಜೋಸೆಫಿನ್ ಗಿಲ್ಬೋ

ವಾಷಿಂಗ್ಟನ್: ಇರಾನ್‌ನ ಮಿನಾಬ್‌ನಲ್ಲಿರುವ ಬಾಲಕಿಯರ ಶಾಲೆಯ ಮೇಲೆ ನಡೆದ ಕ್ಷಿಪಣಿ ದಾಳಿಯು...

ಎಂತಹ ಕಷ್ಟ.. ಎಂತಹ ನೋವು! ಯುದ್ಧೋನ್ಮಾದಕ್ಕೆ ಬಲಿಯಾಗುತ್ತಿದ್ದಾರೆ ಅಮಾಯಕ ಕಂದಮ್ಮಗಳು

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್‌ನ ಯುದ್ಧೋನ್ಮಾದವು ಅಮಾಯಕ ಮಕ್ಕಳನ್ನು ಬಲಿಪಡೆಯುತ್ತಿದೆ. ಕಳೆದ...

ಕುದಿಯುತ್ತಿರುವ ಮಧ್ಯಪ್ರಾಚ್ಯ: ಕುವೈತ್ ಮೇಲೆ ಇರಾನ್ ದಾಳಿ, ಭಾರತೀಯ ಕಾರ್ಮಿಕ ಸಾವು

ಕುವೈತ್ ಸಿಟಿ: ಕುವೈತ್‌ನ ಪ್ರಮುಖ ವಿದ್ಯುತ್ ಮತ್ತು ನೀರು ಶುದ್ಧೀಕರಣ ಘಟಕದ...

ವೆನೆಜುವೆಲಾ, ಇರಾನ್ ನಂತರ ಕ್ಯೂಬಾದ ಸರದಿ: ಅಧ್ಯಕ್ಷ ಟ್ರಂಪ್ ಎಚ್ಚರಿಕೆ

ನ್ಯೂಯಾರ್ಕ್: ವೆನೆಜುವೆಲಾ ಮತ್ತು ಇರಾನ್ ನಂತರ ಅಮೆರಿಕಾ ಸೈನ್ಯವು ಕ್ಯೂಬಾ ಮೇಲೆ...

ನೇಪಾಳದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಬಂಧನ: ಅಧಿಕಾರ ಸ್ವೀಕರಿಸಿದ 24 ಗಂಟೆಯಲ್ಲೇ ಬಾಲೇಂದ್ರ ಶಾ ಕ್ರಮ

ನೇಪಾಳದ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ವಿದ್ಯಮಾನವೊಂದರಲ್ಲಿ, ಮಾಜಿ ಪ್ರಧಾನಮಂತ್ರಿ ಕೆ.ಪಿ....

“ಇರಾನ್‌ನ ಸರ್ವೋಚ್ಚ ನಾಯಕನಾಗಲು ನನಗೆ ಆಫರ್ ಇತ್ತು”: ಡೊನಾಲ್ಡ್ ಟ್ರಂಪ್ ಎಡಬಿಡಂಗಿ ಹೇಳಿಕೆಗೆ ಇರಾನ್ ಟೀಕೆ

ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿಯಲ್ಲಿ ಅಮೆರಿಕಾದ ಘೋಷಿತ 5 ದಿನಗಳ ಕದನ ವಿರಾಮದ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಕಾಬೂಲ್‌ನಲ್ಲಿ ಭೀಕರ ಸ್ಫೋಟ: ಆಸ್ಪತ್ರೆ ಮೇಲೆ ದಾಳಿ ಆರೋಪ – 400ಕ್ಕೂ ಹೆಚ್ಚು ಸಾವು, ಪಾಕ್ ನಿರಾಕರಣೆ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಸ್ಫೋಟವು...

ದೇಶದಲ್ಲಿ ಇಂಧನ ಕೊರತೆ ಇಲ್ಲ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನ ಪರಿಸ್ಥಿತಿಯಿಂದ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ...

ಶಿಕಾರಿಪುರದಲ್ಲಿ ಸೋಲಿನ ಭೀತಿ? ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆಗೆ ಹೊಸ ತಿರುವು

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆ ಇದೀಗ...

ಜನರಲ್ ಎಂಎಂ ನರವಾಣೆ ಅಪ್ರಕಟಿತ ಪುಸ್ತಕ ಸೋರಿಕೆ: ದೆಹಲಿ ಪೊಲೀಸರಿಂದ FIR

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ...

ಜನ-ಗಣ-ಮನ

ಗಲ್ಫ್‌ ಯುದ್ಧದ ಹೊಡೆತ: ರಾಜ್ಯದಲ್ಲಿ ಈರುಳ್ಳಿ ಬೆಲೆ ಕುಸಿತ, ರೈತರು ಸಂಕಷ್ಟದಲ್ಲಿ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ರಾಜ್ಯದ ಕೃಷಿ ಕ್ಷೇತ್ರಕ್ಕೂ ತೀವ್ರ ಹೊಡೆತ...

“ಹೂ ಪ್ರೇಮದ ಯುಗಾದಿ ಮತ್ತು ಚಂದ್ರ”

ಗೀತಾ ನಾರಾಯಣ್ ಅವರ ಯುಗಾದಿ ವಿಶೇಷದ ನೀಳ್ಗವಿತೆ.. ತಪ್ಪದೇ ಓದಿ ನಡುರಾತ್ರಿ...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಮಾರ್ಚ್ 14: ಒಳಮೀಸಲಾತಿ ಜಾರಿಗೊಳಿಸುವ ಪ್ರಕ್ರಿಯೆ ಕೊನೆಯ ಹಂತಕ್ಕೆ ತಲುಪಿರುವ ಹಿನ್ನೆಲೆಯಲ್ಲಿ...

ವಿಶೇಷ

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.." ಡಾ.ನೆಲ್ಲುಕುಂಟೆ ವೆಂಕಟೇಶ್ ಅವರ ವಿಶ್ಲೇಷಣಾ ಬರಹದಲ್ಲಿ ೧.ಸೌಥಿ ಎಂಬ ಕವಿಯ After Blenheim ಎಂಬ ಪದ್ಯವನ್ನು ಬಿ.ಎಂ.ಶ್ರೀ ಬ್ಲೆನ್ ಹೀಮ್ ಕದನ ಎಂದು ಮರುಸೃಷ್ಟಿಸಿದ್ದಾರೆ. ಅದರ ಕೆಲವು...

ಮಧ್ಯಪ್ರಾಚ್ಯದಲ್ಲಿ ಯುದ್ಧದ ಘೋಷಣೆ: ಇರಾನ್–ಇಸ್ರೇಲ್ ಸಂಘರ್ಷ, ಜಗತ್ತಿಗೇ ಗಂಭೀರ ಪರಿಣಾಮ ಬೀರುವ ಸಾಧ್ಯತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿದ್ದು, ಇಸ್ರೇಲ್ ಮತ್ತು ಅಮೆರಿಕಾ ನಡೆಸುತ್ತಿರುವ ಜಂಟಿ ಮಿಲಿಟರಿ ಕಾರ್ಯಾಚರಣೆಗಳಿಗೆ ಪ್ರತಿಯಾಗಿ ಇರಾನ್ ತೀವ್ರ ಪ್ರತಿದಾಳಿ ಆರಂಭಿಸಿದೆ. ಕೊಲ್ಲಿ ರಾಷ್ಟ್ರಗಳಲ್ಲಿ ಇರುವ...

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ ‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೊಳಿಸುವಂತೆ ಕನ್ನಡ ಪರ ಸಂಘಟನೆಗಳು ಸರ್ಕಾರವನ್ನು...

ಅಮೆರಿಕ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು: ಟ್ರಂಪ್ ವಿಧಿಸಿದ್ದ ವ್ಯಾಪಕ ಸುಂಕಗಳು ಅಕ್ರಮ

ವಾಷಿಂಗ್ಟನ್, ಫೆ. 20: ಮಹತ್ವದ ಕಾನೂನು ಬೆಳವಣಿಗೆಯಲ್ಲಿ, ಅಮೇರಿಕಾ Supreme Court ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ದೇಶಗಳ ಮೇಲೆ ಏಕಪಕ್ಷೀಯವಾಗಿ ವಿಧಿಸಿದ್ದ ವ್ಯಾಪಕ...

ಆಗುಂಬೆ ಘಾಟ್‌ ಸುರಂಗ ಮಾರ್ಗ ಯೋಜನೆಗೆ ಭೂ ವಿಜ್ಞಾನಿಗಳಿಂದ ಆಕ್ಷೇಪ; ಪಶ್ಚಿಮ ಘಟ್ಟಕ್ಕೆ ‘ಕೊನೆ ಮೊಳೆ’ಯ ಆತಂಕ

ಕರ್ನಾಟಕದ ಪಶ್ಚಿಮ ಘಟ್ಟಗಳ ಅಂಗಳದಲ್ಲಿ ನೆಲೆಸಿರುವ ಆಗುಂಬೆ ಪ್ರದೇಶವು ತನ್ನ ಅತಿವೃಷ್ಟಿ, ಜೈವ ವೈವಿಧ್ಯತೆ ಮತ್ತು ಪ್ರಕೃತಿ ಸೌಂದರ್ಯದ ಮೂಲಕ ವಿಶ್ವಪ್ರಸಿದ್ಧಿ ಪಡೆದಿದೆ. ಈ...

ಲೇಟೆಸ್ಟ್

ಜನಪರ ವಿಶ್ಲೇಷಣೆ ಮರೆತ ಮಾಧ್ಯಮಗಳು: ಕುಸಿದ ಮಾಧ್ಯಮ ನೈತಿಕತೆ

10 ಕೆಜಿ ಅಕ್ಕಿ ಕೊಡೋದರಿಂದ ಜನ ಸೋಮಾರಿಗಳಾಗುತ್ತಾರೆ ಅಂತೆಲ್ಲಾ ಮೂರ್ಖತನದ ವರದಿಗಳನ್ನು ಮಾಡುತ್ತಿರುವ ಈ ಮಾನಗೆಟ್ಟ ಮಾಧ್ಯಮಗಳು, ಸರ್ಕಾರಿ ಇಲಾಖೆಯಲ್ಲಿ ಮತ್ತು ದೊಡ್ಡ ದೊಡ್ಡ ಖಾಸಗಿ ಕಾರ್ಖಾನೆಗಳಲ್ಲಿ ಕೆಲಸ ಮಾಡುವವರಿಗೆ ಸಂಬಳದ ಹೊರತಾಗಿ,...

ವಿಧಾನಸೌಧ: ವೈಚಾರಿಕತೆಯ ಬಾಗಿಲು ತೆರೆದ ಸಿದ್ಧರಾಮಯ್ಯ

ರಾಜಕಾರಣಿಗಳೆಂದರೆ ಸದಾ ಕಂದಾಚಾರ, ವಿಚಿತ್ರ ನಂಬಿಕೆಗಳು, ದೇವ ಮಾನವರ ಮೊರೆ ಹೋಗುವವರು ಎನ್ನುವ ನಂಬಿಕೆ ಜನಸಾಮಾನ್ಯರಲ್ಲಿದೆ. ಆದರೆ ಕರ್ನಾಟಕದ ಮಟ್ಟಿಗೆ ಈ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಸತೀಶ್‌ ಜಾರಕಿಹೊಳಿಯವರಂತಹ ರಾಜಕಾರಣಿಗಳು ಭಿನ್ನ ನೆಲೆಯಲ್ಲಿ...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ರಾಜೀನಾಮೆ ಸಾಧ್ಯತೆ ; ಯಾರಾಗಬಹುದು ಮುಂದಿನ ಅಧ್ಯಕ್ಷ?

ರಾಜ್ಯದಲ್ಲಿ ಬಿಜೆಪಿ ಪಕ್ಷದ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಧ್ಯದಲ್ಲೇ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಚುನಾವಣಾ ಸೋಲಿಗೆ ತಾನೇ ನೈತಿಕ...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಳಿನ್‌ ಕುಮಾರ್‌ ಕಟೀಲ್‌

ಇದೀಗ ಬಂದ ಸುದ್ದಿಯ ಪ್ರಕಾರ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್‌ ಕುಮಾರ್‌ ಕಟೀಲ್‌ ರಾಜಿನಾಮೆ ನೀಡಿದ್ದಾರೆ. ಈ ಕುರಿತು ಬಳ್ಳಾರಿಯಲ್ಲಿ ಸುದ್ದಿಗಾರರೊಡನೆ ಮಾತನಾಡುತ್ತಿದ್ದ ಅವರು ವಿಧಾನಸಭಾ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ಅಧ್ಯಕ್ಷ...

ಶಾಲಾ ಬಾಲಕಿಯ ಅನುಮಾನಾಸ್ಪದ ಸಾವಿನ ಪ್ರಕರಣ ; ಮುಖ್ಯ ಆರೋಪಿ ವನಶ್ರೀ ಮಂಜಪ್ಪನಿಗೆ ಜಾಮೀನು ಮಂಜೂರು

ಶಿವಮೊಗ್ಗ ಜಿಲ್ಲೆ, ಸಾಗರ ತಾಲ್ಲೂಕಿನ ವನಶ್ರೀ ವಸತಿ ಶಾಲೆಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿಗೆ ಶಿವಮೊಗ್ಗ ಫಾಸ್ಟ್ ಟ್ರಾಕ್ ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಶುಕ್ರವಾರ ನಡೆದ ವಿಚಾರಣೆಯಲ್ಲಿ...

ಬಿಜೆಪಿ ತನ್ನ ಅಧ್ಯಕ್ಷಗಿರಿಯನ್ನು ಸಂತೋಷ್‌ ಪಾದದಡಿ ಇರಿಸಿದೆ: ಕರ್ನಾಟಕ ಕಾಂಗ್ರೆಸ್‌

ಕರ್ನಾಟಕದಲ್ಲಿ ದ್ವಿಪಕ್ಷಗಳ ಟ್ವಿಟರ್‌ ಯುದ್ಧ ತಾರಕಕ್ಕೇರಿದ್ದು ಬಿಜೆಪಿ ಮತ್ತು ಕಾಂಗ್ರೆಸ್‌ ಎರಡೂ ಪಕ್ಷಗಳು ಒಂದು ಹಂತ ಮೀರಿ ಟ್ವೀಟ್‌ ಮೂಲಕ ಪರಸ್ಪರ ಪಕ್ಷದ ರಾಜಕಾರಣಿಗಳನ್ನು ಟಾರ್ಗೆಟ್‌ ಮಾಡುತ್ತಿವೆ. ಎರಡು ದಿನಗಳ ಕೆಳಗೆ ನಳಿನ್‌ ಕುಮಾರ್‌...

ಸತ್ಯ-ಶೋಧ