Wednesday, September 10, 2025

ಸತ್ಯ | ನ್ಯಾಯ |ಧರ್ಮ

ಆತ್ಮಹತ್ಯೆ ತಡೆಗಟ್ಟುವುದು ನಾಗರೀಕ ಸಮಾಜದ ಕರ್ತವ್ಯ

ಇಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ.. ಪ್ರಪಂಚದಾದ್ಯಂತ ದೊಡ್ಡ ಪಿಡುಗಾಗಿರುವ ಆತ್ಮಹತ್ಯೆಗೆ...

ಯುವ ಜನರು ಸ್ವಂತ ಉದ್ಯೋಗ ಆರಂಭಿಸಿ ಜಿಲ್ಲಾಧಿಕಾರಿ – ಕೆ.ಎಸ್.ಲತಾಕುಮಾರಿ

ಹಾಸನ: ಈ ಕಾಲ ಸರಕಾರಿ ನೌಕರರ ಕಾಲವಲ್ಲ, ಬದಲಾಗಿ ಸ್ವಂತ ಉದ್ಯೋಗ...

ಕಂಠಪೂರ್ತಿ ಕುಡಿದು ಬಿಲ್‌ ಕೇಳಿದ್ದಕ್ಕೆ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ

ಹಾಸನ : ಕಂಠಪೂರ್ತಿ ಮದ್ಯ ಸೇವಿಸಿದವರಿಂದ ಸಿಬ್ಬಂದಿ ಬಿಲ್‌ ಕೇಳಿದ್ದಕ್ಕೆ ಕೋಪಗೊಂಡ ಐವರು ಗ್ರಾಹಕರು ರೆಸ್ಟೋರೆಂಟ್‌ನ ಕುರ್ಚಿ, ಕಿಟಕಿ ಗಾಜು ಒಡೆದು, ಮದ್ಯದ ಬಾಟಲಿಯಿಂದ ಸಿಬ್ಬಂದಿ...

ಹೊತ್ತಿ ಉರಿದ ನೇಪಾಳ: ಪ್ರತಿಭಟನಾಕಾರರ ದಾಳಿಯಲ್ಲಿ ಮಾಜಿ ಪ್ರಧಾನಿ ಪತ್ನಿ ಸಾವು

ನೇಪಾಳದಲ್ಲಿ ರಾಜಕೀಯ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿದೆ. ಪ್ರತಿಭಟನೆಗಳು ತೀವ್ರಗೊಂಡಿದ್ದು, ಸಾಮಾಜಿಕ ಮಾಧ್ಯಮಗಳ ಮೇಲಿನ ನಿಷೇಧದಿಂದ ಆರಂಭವಾದ ಕೋಲಾಹಲ ಸರ್ಕಾರಿ ಮತ್ತು ಖಾಸಗಿ ಆಸ್ತಿಗಳಿಗೆ ಬೆಂಕಿ ಹಚ್ಚುವ...

ಅಂಕಣಗಳು

20% ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯ ವಿರುದ್ಧದ ಪಿಐಎಲ್ ವಜಾ ಮಾಡಿದ ಸುಪ್ರೀಂ ಕೋರ್ಟ್

ದೆಹಲಿ: ಗ್ರಾಹಕರಿಗೆ ಆಯ್ಕೆ ನೀಡದೆ 20% ಎಥೆನಾಲ್ ಮಿಶ್ರಿತ ಪೆಟ್ರೋಲ್ (E20)...

ಅಮೆರಿಕದಂತೆ ಗಡಿ ಗೋಡೆ ಕಟ್ಟುತ್ತೀರಾ? ಅಕ್ರಮ ವಲಸೆ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿ: ಅಕ್ರಮ ವಲಸೆಗಾರರು ದೇಶಕ್ಕೆ ಪ್ರವೇಶಿಸುವುದನ್ನು ತಡೆಯಲು ಭಾರತ ಕೂಡ ಅಮೆರಿಕಾದಂತೆ...

ಕಡತಗಳ ಕುರಿತು ನಿರ್ದಿಷ್ಟ ಸಮಯದೊಳಗೆ ನಿರ್ಧರಿಸಿ!: ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್‌ ನಿರ್ದೇಶನ

ಬೆಂಗಳೂರು, ಸೆ. 10: ರಾಜ್ಯ ವಿಧಾನಸಭೆಗಳು ಅಂಗೀಕರಿಸಿದ ವಿಧೇಯಕಗಳಿಗೆ ರಾಜ್ಯಪಾಲರು ಅನುಮೋದನೆ ನೀಡುವ ಅಧಿಕಾರವನ್ನು ನಿಯಂತ್ರಿಸುವ ಸಂವಿಧಾನದ ವಿಧಿ 200ರಲ್ಲಿ 'ಸಾಧ್ಯವಾದಷ್ಟು ಬೇಗ' ಎಂಬ...

ಭೂ ಒತ್ತುವರಿ ಪ್ರಕರಣ: ಎಚ್.ಡಿ. ಕುಮಾರಸ್ವಾಮಿ ಅವರಿಗೆ ನೀಡಿದ್ದ ಸಮನ್ಸ್ ಮೇಲಿನ ತಡೆಯಾಜ್ಞೆ ತೆರವುಗೊಳಿಸಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸಣ್ಣ ಹಿನ್ನಡೆಯಾಗಿದ್ದು, ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಭೂಮಿ ಒತ್ತುವರಿ ಪ್ರಕರಣಕ್ಕೆ...

ಲಾಕಪ್‌ ಡೆತ್ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ:‌ ಸಿಸಿಟಿವಿ ಕ್ಯಾಮೆರಾಗಳ ಕೊರತೆಯ ಬಗ್ಗೆ ಆಕ್ರೋಶ

ದೆಹಲಿ: ಸಿಸಿಟಿವಿ ಕ್ಯಾಮೆರಾಗಳ ಕೊರತೆಯಿಂದಾಗಿ ಪೊಲೀಸ್ ಠಾಣೆಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಕಸ್ಟಡಿ ಸಾವುಗಳು ಸಂಭವಿಸುತ್ತಿವೆ ಎಂದು ಮಾಧ್ಯಮಗಳಲ್ಲಿ ಬಂದ ವರದಿಯನ್ನು ಸುಪ್ರೀಂ...

ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳನ್ನು ರಾಜ್ಯಪಾಲರು ಅನಿರ್ದಿಷ್ಟಾವಧಿಗೆ ಬಾಕಿ ಉಳಿಸಿಕೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್‌

ನವದೆಹಲಿ: ರಾಜ್ಯ ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳನ್ನು ಅನಿರ್ದಿಷ್ಟಾವಧಿಗೆ ತಡೆಹಿಡಿಯುವ ರಾಜ್ಯಪಾಲರ ಅಧಿಕಾರದ ವಿರುದ್ಧ ರಾಜ್ಯ ಸರ್ಕಾರಗಳು ಸುಪ್ರೀಂ ಕೋರ್ಟ್‌ನಲ್ಲಿ ಬಲವಾಗಿ ವಾದಿಸಿವೆ. ಕಾನೂನು ರಚಿಸುವ...

ಆರೋಗ್ಯ

ರಾಜಕೀಯ

ವಿದೇಶ

ಹೊತ್ತಿ ಉರಿದ ನೇಪಾಳ: ಪ್ರತಿಭಟನಾಕಾರರ ದಾಳಿಯಲ್ಲಿ ಮಾಜಿ ಪ್ರಧಾನಿ ಪತ್ನಿ ಸಾವು

ನೇಪಾಳದಲ್ಲಿ ರಾಜಕೀಯ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿದೆ. ಪ್ರತಿಭಟನೆಗಳು ತೀವ್ರಗೊಂಡಿದ್ದು, ಸಾಮಾಜಿಕ ಮಾಧ್ಯಮಗಳ...

ಹಮಾಸ್ ನಾಯಕತ್ವವನ್ನು ಗುರಿಯಾಗಿಸಿಕೊಂಡು ಕತಾರ್‌ ಮೇಲೆ ಅನಿರೀಕ್ಷಿತ ದಾಳಿ ಎಸಗಿದ ಇಸ್ರೇಲ್‌

ಹಮಾಸ್ ಉಗ್ರರನ್ನು ನಿರ್ಮೂಲನೆ ಮಾಡುವ ಗುರಿಯೊಂದಿಗೆ ಇಸ್ರೇಲ್ ತನ್ನ ದಾಳಿಗಳನ್ನು ತೀವ್ರಗೊಳಿಸಿದೆ....

ಭಾರತದ ಪ್ರಧಾನಿ ಮೋದಿಯವರೊಂದಿಗೆ ಮಾತನಾಡಲು ಚಡಪಡಿಸುತ್ತಿದ್ದೇನೆ: ಟ್ರಂಪ್

ಸುಂಕಗಳಿಗೆ ಸಂಬಂಧಿಸಿದಂತೆ ಇತ್ತೀಚಿನ ದಿನಗಳಲ್ಲಿ ಭಾರತದ ಮೇಲೆ ತೀಕ್ಷ್ಣವಾದ ಟೀಕೆಗಳನ್ನು ಮಾಡಿದ್ದ...

ನೇಪಾಳ ಜೆನ್ ಝೆಡ್ ಪ್ರತಿಭಟನೆ: ಪ್ರಧಾನಿ ಕೆಪಿ ಓಲಿ ರಾಜೀನಾಮೆ

ನೇಪಾಳದ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿದ್ದು, ಜೆನ್ ಝಡ್ ನೇತೃತ್ವದಲ್ಲಿ ಪ್ರತಿಭಟನೆಗಳು ದೇಶಾದ್ಯಂತ...

20 ಜನರ ಸಾವಿನ ನಂತರ ಸಾಮಾಜಿಕ ಮಾಧ್ಯಮಗಳ ಮೇಲಿನ ನಿಷೇಧ ತೆರವುಗೊಳಿಸಿದ ನೇಪಾಳ ಸರ್ಕಾರ

ಹಿಮಾಲಯ ರಾಷ್ಟ್ರ ನೇಪಾಳದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ 20ಕ್ಕೂ ಹೆಚ್ಚು ಜನರು...

ಪ್ಯಾಲೆಸ್ತೀನ್ ಕೈದಿಗಳಿಗೆ ಉತ್ತಮ ಆಹಾರ ಒದಗಿಸಲು ಇಸ್ರೇಲ್ ಸುಪ್ರೀಂ ಕೋರ್ಟ್ ಆದೇಶ

ಟೆಲ್ ಅವೀವ್: ಇಸ್ರೇಲ್ ಪಡೆಗಳು ಗಾಜಾದಲ್ಲಿ ಪ್ಯಾಲೆಸ್ತೀನ್ ಜನರೊಂದಿಗೆ ಅಮಾನುಷವಾಗಿ ವರ್ತಿಸುತ್ತಿರುವ...

ಕ್ಯಾನ್ಸರ್ ಕಾಯಿಲೆಯನ್ನು ಮೂಲದಿಂದಲೇ ನಾಶಪಡಿಸುವ ಲಸಿಕೆ ಸಿದ್ಧ: ಪ್ರಯೋಗಗಳಲ್ಲಿ 100% ರೋಗಿಗಳು ಗುಣಮುಖ, ಯಾವಾಗ ಲಭ್ಯವಾಗಲಿದೆ?

ನ್ಯಾಷನಲ್ ಡೆಸ್ಕ್: ಕ್ಯಾನ್ಸರ್‌ನಂತಹ ಮಾರಕ ರೋಗದ ವಿರುದ್ಧದ ಹೋರಾಟದಲ್ಲಿ ರಷ್ಯಾ ಒಂದು...

ಉಕ್ರೇನ್ ವಿರುದ್ಧ ಅತಿದೊಡ್ಡ ವಾಯುದಾಳಿ: ದಾಳಿಗೆ 805 ಡ್ರೋನ್‌, 13 ಕ್ಷಿಪಣಿ ಬಳಸಿದ ರಷ್ಯಾ

ರಷ್ಯಾ ಕಳೆದ ರಾತ್ರಿ ಉಕ್ರೇನ್ ಮೇಲೆ ಈವರೆಗಿನ ಅತಿದೊಡ್ಡ ವಾಯುದಾಳಿ ನಡೆಸಿದೆ....

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಫ್ಯಾಸಿಸ್ಟ್ ಗ್ಯಾಂಗ್ ಗೆ ಟಾರ್ಗೆಟ್ ಆಗ್ತಿರೋದು ಅಲ್ಪಸಂಖ್ಯಾತ ಸಮುದಾಯ : ಉದಯನಿಧಿ ಸ್ಟಾಲಿನ್

ದೇಶದಲ್ಲಿ ಒಂದು ಫ್ಯಾಸಿಸ್ಟ್ ಗ್ಯಾಂಗ್ ಇದೆ, ಅವರು ಜನರನ್ನು ಗೊಂದಲಕ್ಕೀಡು ಮಾಡಲು...

ದಸರಾ ಉದ್ಘಾಟನೆ ಆಯ್ಕೆ; ಸರ್ಕಾರದ ನಿರ್ಧಾರ ನಮಗೆ ಬೇಸರ ತಂದಿದೆ: ಪ್ರಮೋದಾ ದೇವಿ

ಈ ವರ್ಷ ಸರ್ಕಾರವು ನಡೆಸಲು ಉದ್ದೇಶಿಸಿರುವ ದಸರಾ ಆಚರಣೆಗಳು ಮತ್ತು ವಿಶೇಷವಾಗಿ...

ವೃತ್ತಿಪರತೆ-ಕರ್ತವ್ಯ ನಿಷ್ಠೆ ನನ್ನನ್ನು ಕೈ ಹಿಡಿದು ನಡೆಸಿವೆ: ಕೆ.ವಿ.ಪ್ರಭಾಕರ್

* ಈ ಸನ್ಮಾನ ಸಮಾಜವಾದದ ಆಲದ ಮರ ಸಿದ್ದರಾಮಯ್ಯ ಅವರಿಗೆ ಅರ್ಪಣೆ:...

ಇಂಡಿಯಾ ಟುಡೇ ವಾಹಿನಿಯ ಜೊತೆ ಮೊಟ್ಟ ಮೊದಲ ಸಂದರ್ಶನ ನೀಡಿದ ಧರ್ಮಸ್ಥಳ ಸಾಮೂಹಿಕ ಶವಸಂಸ್ಕಾರದ ಸಾಕ್ಷಿ ದೂರುದಾರ

ಧರ್ಮಸ್ಥಳ ಸಾಮೂಹಿಕ ಶವಸಂಸ್ಕಾರ ಪ್ರಕರಣದಲ್ಲಿ ದೂರುದಾರ ವ್ಯಕ್ತಿ ಇಂಡಿಯಾ ಟುಡೇ ವಾಹಿನಿಯ...

ಮಾಜಿ ಸಂಸದ ಬಿ ಜನಾರ್ಧನ ಪೂಜಾರಿಯವರ ನಡೆಗೊಂದು ಬಹಿರಂಗ ಪತ್ರ

ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾಜಿ ಸಂಸದ ಬಿ ಜನಾರ್ದನ ಪೂಜಾರಿಯವರು ಧರ್ಮಸ್ಥಳದ ಸರಣಿ...

ಜನ-ಗಣ-ಮನ

‎ಸೆಪ್ಟಂಬರ್ 14.2025 ರ ಹಿಂದಿ ದಿವಸ್ ವಿರೋಧಿಸುವ ಬಗೆ ಹೇಗೆ?

‎ಪ್ರತಿ ವರ್ಷ ನಮ್ಮ ತೆರಿಗೆ ಹಣದಲ್ಲಿ ಇಂಡಿಯಾ ಸರ್ಕಾರ ಅಂದಾಜು 500...

ಕರ್ಣಾಟ ಬಲ 2 – “ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ” : ಕೋಟಿಗೊಬ್ಬನ ನೆನಪಿನಲ್ಲಿ

"ನಾಗರಿಕತೆ ನಶಿಸುತ್ತಿದೆ...ದಯಮಾಡಿ ಸುಧಾರಿಸಿ..ಕೋಟಿಗೊಬ್ಬ ಸಾಹಸಸಿಂಹ ಡಾ.ವಿಷ್ಣು ಸರ್ ನನ್ನಂತಹ ಕೋಟಿ ಕೋಟಿ...

ಸಂಸತ್ತಿನ ಪೂರ್ವಸೂರಿಗಳು ಭಾಗ 5 : ಸ್ಪೀಕರ್ ಆಗಿ ಸಮಾಜವಾದಿ ನಾಯಕ ರಬಿ ರೇ ಅವರ ಹೆಜ್ಜೆಗುರುತುಗಳು ಗಮನಾರ್ಹ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ಯುವಜನ ಹಕ್ಕೊತ್ತಾಯ ಮಂಡನೆಯೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡ ಯುವಾಧಿವೇಶನ-2025

ಬೆಂಗಳೂರು 14 ಆಗಸ್ಟ್ 2025 ; ಯುವಜನ ಆಯೋಗ ರಚನೆ, ಯುವಜನರ...

ವಿಶೇಷ

ಗಣೇಶ ವಿಸರ್ಜನೆ: ಮಹಾರಾಷ್ಟ್ರದಾದ್ಯಂತ ಈವರೆಗೆ 9 ಕ್ಕೂ ಹೆಚ್ಚು ಮಂದಿ ಸಾವು, ಹಲವು ಮಂದಿ ನಾಪತ್ತೆ

ಇಡೀ ಮಹಾರಾಷ್ಟ್ರದಾದ್ಯಂತ ಗಣೇಶ ವಿಸರ್ಜನೆ ಸಮಯದಲ್ಲಿ ಈವರೆಗೆ 9 ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಈವರೆಗೆ ಹಲವು ಮಂದಿ ನಾಪತ್ತೆಯಾಗಿದ್ದರು. ಪುಣೆ, ನಾಂದೇಡ್ ಹಾಗೂ ಮುಂಬೈನಲ್ಲಿ ಗಣಪತಿ ವಿಸರ್ಜನೆ ಮಾಡಲು ಹೋದ ಅನೇಕ ಮಂದಿ ನೀರಿನಲ್ಲಿ...

ಭಾರತ ಸೇರಿದಂತೆ ವಿಶ್ವದ ನಾನಾ ಭಾಗಗಳಲ್ಲಿ ಗೋಚರಿಸಿದ ‘ರಕ್ತ ಚಂದ್ರಗ್ರಹಣ’

ಭಾನುವಾರ ಸಂಭವಿಸಿದ ಅಪರೂಪದ ರಕ್ತಚಂದ್ರಗ್ರಹಣ ಆಗಸದಲ್ಲಿ ವಿಸ್ಮಯ ಮೂಡಿಸಿದೆ. ನಭೋಮಂಡಲದಲ್ಲಿ ಸಂಭವಿಸಿದ ಈ ವಿಸ್ಮಯವನ್ನ ದೇಶ ಮಾತ್ರವಲ್ಲದೆ ವಿಶ್ವದ ನಾನಾ ಭಾಗದ ಜನ ನೋಡಿ...

ಟ್ರಂಪ್ ಕಡೆಯಿಂದ ಮೋದಿ ದೋಸ್ತಿ ಜಪ ; ಮೋದಿ ನನ್ನ ಸ್ನೇಹಿತ ಎಂದ ಅಮೇರಿಕಾ ಅಧ್ಯಕ್ಷ,

ಭಾರತದ ಮೇಲೆ ದುಪ್ಪಟ್ಟು ಸುಂಕ ವಿಧಿಸಿದ ಮೇಲೂ ಸಹ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ದೋಸ್ತಿ ಜಪ ಮಾಡಿದ್ದಾರೆ. ಭಾರತದ ಪ್ರಧಾನಿ ನರೇಂದ್ರ...

“ಭಾರತ ಮತ್ತು ರಷ್ಯಾ, ಚೀನಾದಲ್ಲಿ ಕಳೆದು ಹೋಗಿವೆ” ; ಟ್ರಂಪ್ ಮಾರ್ಮಿಕ ಟ್ವಿಟ್ ಹಿಂದಿನ ಉದ್ದೇಶವೇನು?

ಎಸ್‌ಸಿಒ ಶೃಂಗಸಭೆಯ ಸಂದರ್ಭದಲ್ಲಿ ಭಾರತದ ಪ್ರಧಾನಿ ಮೋದಿ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ರಷ್ಯಾದ ನಾಯಕ ಪುಟಿನ್ ನಡುವಿನ ಸ್ನೇಹಪರ ಪ್ರದರ್ಶನವನ್ನು ಗುರಿಯಾಗಿಸಿಕೊಂಡು...

ಆಕ್ಸ್‌ಫರ್ಡ್ ವಿವಿಯಲ್ಲಿ ಪೆರಿಯಾರ್ ಭಾವಚಿತ್ರ ಅನಾವರಣಗೊಳಿಸಿದ್ದು ನನ್ನ ಜೀವಮಾನದ ಶ್ರೇಷ್ಠ ಗೌರವ: ಸಿಎಂ ಎಂಕೆ ಸ್ಟಾಲಿನ್

ಇಂಗ್ಲೆಂಡ್‌ನ ಪ್ರತಿಷ್ಠಿತ ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯದಲ್ಲಿ ಪೆರಿಯಾರ್‌ ಅವರ ಭಾವಚಿತ್ರವನ್ನು ಅನಾವರಗೊಳಿಸಿದ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, "ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯದಲ್ಲಿ ದ್ರಾವಿಡ ಚಳವಳಿಯ ದಿಗ್ಗಜ ಪೆರಿಯಾರ್‌...

ಲೇಟೆಸ್ಟ್

ಟ್ವಿಟರ್‌ ನಲ್ಲಿ ʼವಿಕ್ರಾಂತ್‌ ರೋಣʼ ಅಬ್ಬರ

ಬೆಂಗಳೂರು: ನಟ ಕಿಚ್ಚ ಸುದೀಪ್‌ ನಟನೆಯ, ಅನೂಪ್‌ ಭಂಡಾರಿ ನಿರ್ದೇಶನದ ಪ್ಯಾನ್ ಇಂಡಿಯಾ ಬಿಗ್‌ ಬಜೆಟ್‌ ಸಿನಿಮಾ ‘ವಿಕ್ರಾಂತ್‌ ರೋಣ’ ಇಂದು (ಗುರುವಾರ) ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆ ಕಂಡಿದ್ದು, ಈ ಸಿನಿಮಾದ ಬಗ್ಗೆ...

ಎಸ್ ಡಿ ಪಿ ಐ, ಪಿಎಫ್ ಐ ಸಂಘಟನೆಗಳನ್ನು ಪೋಷಿಸಿದ್ದು ಬಿಜೆಪಿ: ಹಿಂದೂ ಮಹಾಸಭಾ ಗಂಭೀರ ಆರೋಪ

ಕಾಂಗ್ರೆಸ್ ಪಕ್ಷವನ್ನು ಮಣಿಸುವ ಸಲುವಾಗಿ ಮುಸ್ಲಿಮರ ಮತ ಕೀಳಲು ಎಸ್ ಡಿಪಿಐ ಪಕ್ಷವನ್ನು ಮತ್ತು ಅದರ ಮಾತೃ ಸಂಘಟನೆ ಪಿಎಫ್ ಐ ಬೆಳೆಸಿದ್ದು, ಪೋಷಿಸಿದ್ದು ಬಿಜೆಪಿ ಎಂದು ಹಿಂದೂ ಮಹಾಸಭಾ ರಾಜ್ಯ ಪ್ರಧಾನ...

ಹೊಸ ದಾಖಲೆ ನಿರ್ಮಿಸಿದ ಧವನ್‌ ಪಡೆ: ವೆಸ್ಟ್‌ ಇಂಡೀಸ್‌ ʼಕ್ಲೀನ್‌ ಸ್ವೀಪ್‌ ʼ

ಪೋರ್ಟ್ ಆಫ್ ಸ್ಪೇನ್: ಏಕದಿನ ಕ್ರಿಕೆಟ್ ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡದ ವಿರುದ್ದ 3-0 ಅಂತರದ ಕ್ಲೀನ್‌ಸ್ವೀಪ್ ಜಯಸಾಧಿಸಿದ ಭಾರತೀಯ ಕ್ರಿಕೆಟ್‌ ತಂಡ. ಮಳೆ ಬಾಧಿತ ಅಂತಿಮ ಏಕದಿನ ಪಂದ್ಯದಲ್ಲಿ ಡಕ್ವರ್ಥ್ ಲೂಯಿಸ್ ನಿಯಮದ...

ಹಿಂದೂ ಯುವಕರ ಹತ್ಯೆಯ ಲಾಭವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆಯೇ ಬಿಜೆಪಿ?

ದಕ್ಷಿಣ ಕನ್ನಡದ ಸುಳ್ಯ ತಾಲೂಕಿನಲ್ಲಿ ನಡೆದಿರುವ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಗೆ ಜನರ ಪ್ರತಿಭಟನೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿಯೇ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಸೇರಿದಂತೆ ಬಿಜೆಪಿ ನಾಯಕರ ವಿರುದ್ದ ಜನರು...

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ

ಪುತ್ತೂರು: ಬೆಳ್ಳಾರೆಯಲ್ಲಿ ಮಂಗಳವಾರ ತಡ ರಾತ್ರಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯಾಗಿದ್ದು, ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು, ಮಂಗಳವಾರ...

’ಮಾದೇವ’ನಿಗೆ ಸೋನಲ್ ಮೊಂಥೆರೋ ಮತ್ತೆ ‘ರಾಬರ್ಟ್’ ಜೋಡಿಯ ಮೋಡಿ

ಮರಿ ಟೈಗರ್ ವಿನೋದ್ ಪ್ರಭಾಕರ್ ಬತ್ತಳಿಕೆಯ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು ಮಾದೇವ. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾ ಅಂಗಳಕ್ಕೀಗ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ಎಂಟ್ರಿ ಕೊಟ್ಟಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ...

ಸತ್ಯ-ಶೋಧ

You cannot copy content of this page