ರಾಜ್ಯದ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಕೊಡಿ – ಕೆ.ಶಿವಕುಮಾರ್

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ...

ಹಾಸನ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಂಘಟನೆಗಳಿಂದ ನಾಳೆ ಹೋರಾಟ

ಹಾಸನ: ಪರಿಶಿಷ್ಟ ಜಾತಿಯೊಳಗಿನ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಹಾಸನ ಜಿಲ್ಲಾ ಮಾದಿಗ ಸಂಘಟನೆಗಳ...

ಸಾಂಸ್ಕೃತಿಕ ಹಾಗೂ ಡಿಜಿಟಲ್ ನವ-ಸಾಮ್ರಾಜ್ಯಶಾಹಿಯ ಕಪಿಮುಷ್ಟಿಯಲ್ಲಿ ಸಿಲುಕಿದೆ – ಧರ್ಮೇಶ್

ಹಾಸನ: ಬ್ರಿಟಿಷರ ದಾಸ್ಯದಿಂದ ದೇಶ ಮುಕ್ತವಾಗಿದ್ದರೂ, ಇಂದಿನ ಜಗತ್ತು ಆರ್ಥಿಕ, ಸಾಂಸ್ಕೃತಿಕ ಹಾಗೂ ಡಿಜಿಟಲ್ ನವ-ಸಾಮ್ರಾಜ್ಯಶಾಹಿಯ ಕಪಿಮುಷ್ಟಿಯಲ್ಲಿ ಸಿಲುಕಿದೆ ಎಂದು ಕಮ್ಯೂನಿಸ್ಟ್ ನಾಯಕ ಧರ್ಮೇಶ್ ಆತಂಕ ವ್ಯಕ್ತಪಡಿಸಿದರು. ನಗರದ...

ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಹಾಸನದಲ್ಲಿ ಬಾಗಿಲು ಮುಚ್ಚುತ್ತಿವೆ ಹೋಟೆಲ್ಸ್

ಹಾಸನ: ಮಧ್ಯಪ್ರಾಚ್ಯದಲ್ಲಿ ಇರಾನ್–ಇಸ್ರೇಲ್ ನಡುವೆ ತೀವ್ರಗೊಂಡಿರುವ ಯುದ್ಧದ ಪರಿಣಾಮವಾಗಿ ಜಾಗತಿಕ ಇಂಧನ ಸರಬರಾಜಿನಲ್ಲಿ ಉಂಟಾಗಿರುವ ಅಸ್ತವ್ಯಸ್ತತೆ ರಾಜ್ಯದಲ್ಲೂ ಸ್ಪಷ್ಟವಾಗಿ ಗೋಚರಿಸುತ್ತಿದ್ದು, ಅಡುಗೆ ಅನಿಲ ಕೊರತೆಯಿಂದ ಹೋಟೆಲ್ ಉದ್ಯಮ...

ಅಂಕಣಗಳು

ಅಶೋಕ ವಿವಿ ಪ್ರಾಧ್ಯಾಪಕ ಮಹಮ್ಮದಾಬಾದ್ ವಿರುದ್ಧದ ಕೇಸ್ ಕ್ಲೋಸ್: ಸುಪ್ರೀಂ ಕೋರ್ಟ್‌ನಲ್ಲಿ ಹರಿಯಾಣ ಸರ್ಕಾರದ ನಿರ್ಧಾರ

ಅಶೋಕ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಅಲಿ ಖಾನ್ ಮಹಮ್ಮದಾಬಾದ್ ಅವರ ವಿರುದ್ಧ ದಾಖಲಾಗಿದ್ದ...

ಪೋಷಕರ ಆದಾಯವೊಂದೇ ಕ್ರೀಮಿ ಲೇಯರ್ ನಿರ್ಧರಿಸಲು ಮಾನದಂಡವಲ್ಲ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಬಿಗ್ ಶಾಕ್

ತಂದೆ-ತಾಯಿಯ ಆದಾಯವನ್ನು ಮಾತ್ರ ಆಧರಿಸಿ ಓಬಿಸಿ (OBC) ಮೀಸಲಾತಿಯ 'ಕ್ರೀಮಿ ಲೇಯರ್'...

ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮದವರಿಗೆ ಮಾತ್ರ ಎಸ್‌ಸಿ ಮೀಸಲಾತಿ ಅರ್ಹತೆ: ಸುಪ್ರೀಂ ಕೋರ್ಟ್

ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮಗಳನ್ನು ಹೊರತುಪಡಿಸಿ ಇತರ ಧರ್ಮಗಳಿಗೆ ಮತಾಂತರಗೊಳ್ಳುವ ವ್ಯಕ್ತಿಗಳು ಪರಿಶಿಷ್ಟ ಜಾತಿ (SC) ಸ್ಥಾನಮಾನ ಮತ್ತು ಅದಕ್ಕೆ ಸಂಬಂಧಿಸಿದ ಮೀಸಲಾತಿ...

ಡಿಜಿಪಿ ರಾಮಚಂದ್ರ ರಾವ್‌ಗೆ ಡಬಲ್ ಶಾಕ್: ‘ವೈರಲ್ ವಿಡಿಯೋ’ ಅಸಲಿ ಎಂದ FSL ವರದಿ!

ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಡಿಜಿಪಿ ರಾಮಚಂದ್ರ ರಾವ್ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ. ಹರಿದಾಡಿದ್ದ ವಿಡಿಯೋಗಳು ಕೃತಕ ಬುದ್ಧಿಮತ್ತೆ (AI) ಸೃಷ್ಟಿಯಲ್ಲ, ನಿಜವಾದವುಗಳೇ...

ಹೆಂಡತಿ ನಿಮ್ಮ ಆಳಲ್ಲ; ಗಂಡಸರೂ ಮನೆಗೆಲಸ ಮಾಡಬೇಕು: ಸುಪ್ರೀಂ ಕೋರ್ಟ್

ಪತ್ನಿಯು ಮನೆಯ ಕೆಲಸ ಅಥವಾ ಅಡುಗೆಯನ್ನು ಮಾಡದಿದ್ದ ತಕ್ಷಣ ಅದನ್ನು ಪತಿಯ ಮೇಲಿನ 'ಕ್ರೌರ್ಯ' ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ....

ದತ್ತು ಪಡೆದ ತಾಯಂದಿರಿಗೂ ಪ್ರಸೂತಿ ರಜೆ ಕಡ್ಡಾಯ: ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ

ದತ್ತು ಮಗು ಮತ್ತು ಹೆತ್ತ ಮಗುವಿನ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಐತಿಹಾಸಿಕ ತೀರ್ಪು ನೀಡಿದೆ. ಕುಟುಂಬವನ್ನು ರೂಪಿಸಿಕೊಳ್ಳಲು ಜೈವಿಕ...

ಆರೋಗ್ಯ

ರಾಜಕೀಯ

ವಿದೇಶ

ಕೊಲಂಬಿಯಾದಲ್ಲಿ ಪತನಗೊಂಡ ಮಿಲಿಟರಿ ವಿಮಾನ: 90 ಸೈನಿಕರ ಸಾವು

ಕೊಲಂಬಿಯಾದ ಪೆರೂ ಗಡಿ ಸಮೀಪವಿರುವ ಪೋರ್ಟೊ ಲೆಗುಯಿಜಾಮೊ ಪಟ್ಟಣದಲ್ಲಿ ಸೋಮವಾರ ಭೀಕರ...

ಕೊಲಂಬಿಯಾದಲ್ಲಿ ಭೀಕರ ವಿಮಾನ ದುರಂತ: 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ

ಕೊಲಂಬಿಯಾದ ದಕ್ಷಿಣ ಭಾಗದಲ್ಲಿ ಸೋಮವಾರ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ 110...

ಇರಾನ್‌ನ ನತಾಂಜ್ ಅಣು ಸ್ಥಾವರದ ಮೇಲೆ ಅಮೆರಿಕ-ಇಸ್ರೇಲ್ ದಾಳಿ

ಇರಾನ್‌ನ ಪರಮಾಣು ಕಾರ್ಯಕ್ರಮದ ಹೃದಯಭಾಗವೆಂದೇ ಪರಿಗಣಿಸಲ್ಪಟ್ಟಿರುವ ನತಾಂಜ್ ಸ್ಥಾವರದ ಮೇಲೆ ನಡೆದಿರುವ...

ಇರಾನ್ ತೈಲದ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕಿದ ಅಮೆರಿಕ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಕೊರತೆಯನ್ನು ನೀಗಿಸಲು ಅಮೆರಿಕ ಸರ್ಕಾರ ಪ್ರಮುಖ ನಿರ್ಧಾರವನ್ನು...

ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ಇರಾನ್ ಮೇಲೆ ದಾಳಿಗೆ ಅಮೆರಿಕದ ಯೂಎಸ್‌ಎಸ್ ಟ್ರಿಪೋಲಿ ಸಜ್ಜು

ಪಶ್ಚಿಮ ಏಷ್ಯಾದ ಯುದ್ಧ ರಂಗಕ್ಕೆ ಅಮೆರಿಕದ ಮತ್ತೊಂದು ದೈತ್ಯ ಯುದ್ಧನೌಕೆ ಪ್ರವೇಶಿಸುತ್ತಿದೆ....

ಟ್ರಂಪ್ ಇಂದ ಯುದ್ಧ ಮುಕ್ತಾಯದ ಸುಳಿವು, ತೈಲ ಮಾರುಕಟ್ಟೆಗೆ ತಾತ್ಕಾಲಿಕ ಪರಿಹಾರದ ಬಗ್ಗೆ ಚಿಂತನೆ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಇಸ್ರೇಲ್ ಇರಾನ್ ನಡುವಿನ ಯುದ್ಧದ ನಡುವೆ, ಡೊನಾಲ್ಡ್ ಟ್ರಂಪ್...

ಎಫ್-35 ಸ್ಟೆಲ್ತ್ ಫೈಟರ್ ಪತನ: ವಿಮಾನ ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್!

ಟೆಹ್ರಾನ್: ಅಮೆರಿಕದ ಅತ್ಯಂತ ಶಕ್ತಿಶಾಲಿ ಮತ್ತು ಅತ್ಯಾಧುನಿಕ ಯುದ್ಧ ವಿಮಾನ 'ಎಫ್-35...

ಇಸ್ರೇಲ್ ಇನ್ನು ಮುಂದೆ ದಾಳಿ ಮಾಡದು: ಟ್ರಂಪ್ ಹೇಳಿಕೆ

ಇರಾನ್‌ನ ಅತ್ಯಂತ ಮೌಲ್ಯಯುತವಾದ 'ಸೌತ್ ಪಾರ್ಸ್' ಗ್ಯಾಸ್ ಫೀಲ್ಡ್ ಮೇಲೆ ಇಸ್ರೇಲ್...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಕಾಬೂಲ್‌ನಲ್ಲಿ ಭೀಕರ ಸ್ಫೋಟ: ಆಸ್ಪತ್ರೆ ಮೇಲೆ ದಾಳಿ ಆರೋಪ – 400ಕ್ಕೂ ಹೆಚ್ಚು ಸಾವು, ಪಾಕ್ ನಿರಾಕರಣೆ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಸ್ಫೋಟವು...

ದೇಶದಲ್ಲಿ ಇಂಧನ ಕೊರತೆ ಇಲ್ಲ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನ ಪರಿಸ್ಥಿತಿಯಿಂದ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ...

ಶಿಕಾರಿಪುರದಲ್ಲಿ ಸೋಲಿನ ಭೀತಿ? ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆಗೆ ಹೊಸ ತಿರುವು

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆ ಇದೀಗ...

ಜನರಲ್ ಎಂಎಂ ನರವಾಣೆ ಅಪ್ರಕಟಿತ ಪುಸ್ತಕ ಸೋರಿಕೆ: ದೆಹಲಿ ಪೊಲೀಸರಿಂದ FIR

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ...

ಗಣರಾಜ್ಯೋತ್ಸವದ ಭದ್ರತಾ ಹಿನ್ನೆಲೆ: ರಾಜಸ್ಥಾನದಲ್ಲಿ 9,550 ಕೆಜಿ ಸ್ಫೋಟಕ ವಶ, ಓರ್ವನ ಬಂಧನ

ನವದೆಹಲಿ: ಗಣರಾಜ್ಯೋತ್ಸವದ ಹಿನ್ನೆಲೆ ಕಳೆದ ಒಂದು ವಾರಕ್ಕೂ ಹೆಚ್ಚು ದಿನಗಳಿಂದ ರಾಷ್ಟ್ರ...

ಜನ-ಗಣ-ಮನ

“ಹೂ ಪ್ರೇಮದ ಯುಗಾದಿ ಮತ್ತು ಚಂದ್ರ”

ಗೀತಾ ನಾರಾಯಣ್ ಅವರ ಯುಗಾದಿ ವಿಶೇಷದ ನೀಳ್ಗವಿತೆ.. ತಪ್ಪದೇ ಓದಿ ನಡುರಾತ್ರಿ...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಮಾರ್ಚ್ 14: ಒಳಮೀಸಲಾತಿ ಜಾರಿಗೊಳಿಸುವ ಪ್ರಕ್ರಿಯೆ ಕೊನೆಯ ಹಂತಕ್ಕೆ ತಲುಪಿರುವ ಹಿನ್ನೆಲೆಯಲ್ಲಿ...

ಬೆಂಗಳೂರಿಗೆ ಅಭಿವೃದ್ಧಿ ಅಲ್ಲ, ನಿಯಂತ್ರಣ ಪ್ರಾಧಿಕಾರ ಬೇಕು

"..ಕನ್ನಡ ನಾಡೆಂದರೆ "ಕಾವೇರಿಯಿಂದಮಾ ಗೋದಾವರಿವರಮಿರ್ದ ನಾಡದಾ ಕನ್ನಡದೊಳ್" ಎಂಬ ಕವಿರಾಜಮಾರ್ಗದ ಕವಿವಾಣಿ ತಿಳಿದಿದೆ,...

ದಲಿತ ಸಾಹಿತ್ಯ , ಹವ್ಯಕ ಭಾಷೆಗೆ ಪ್ರೋತ್ಸಾಹ – ಸಿ ಎಂ ಮಹತ್ವದ ಘೋಷಣೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ (CM Siddaramaiah) ಇಂದು ಮಂಡಿಸುತ್ತಿರುವ ತಮ್ಮ...

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.."...

ವಿಶೇಷ

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.." ಡಾ.ನೆಲ್ಲುಕುಂಟೆ ವೆಂಕಟೇಶ್ ಅವರ ವಿಶ್ಲೇಷಣಾ ಬರಹದಲ್ಲಿ ೧.ಸೌಥಿ ಎಂಬ ಕವಿಯ After Blenheim ಎಂಬ ಪದ್ಯವನ್ನು ಬಿ.ಎಂ.ಶ್ರೀ ಬ್ಲೆನ್ ಹೀಮ್ ಕದನ ಎಂದು ಮರುಸೃಷ್ಟಿಸಿದ್ದಾರೆ. ಅದರ ಕೆಲವು...

ಮಧ್ಯಪ್ರಾಚ್ಯದಲ್ಲಿ ಯುದ್ಧದ ಘೋಷಣೆ: ಇರಾನ್–ಇಸ್ರೇಲ್ ಸಂಘರ್ಷ, ಜಗತ್ತಿಗೇ ಗಂಭೀರ ಪರಿಣಾಮ ಬೀರುವ ಸಾಧ್ಯತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿದ್ದು, ಇಸ್ರೇಲ್ ಮತ್ತು ಅಮೆರಿಕಾ ನಡೆಸುತ್ತಿರುವ ಜಂಟಿ ಮಿಲಿಟರಿ ಕಾರ್ಯಾಚರಣೆಗಳಿಗೆ ಪ್ರತಿಯಾಗಿ ಇರಾನ್ ತೀವ್ರ ಪ್ರತಿದಾಳಿ ಆರಂಭಿಸಿದೆ. ಕೊಲ್ಲಿ ರಾಷ್ಟ್ರಗಳಲ್ಲಿ ಇರುವ...

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ ‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೊಳಿಸುವಂತೆ ಕನ್ನಡ ಪರ ಸಂಘಟನೆಗಳು ಸರ್ಕಾರವನ್ನು...

ಅಮೆರಿಕ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು: ಟ್ರಂಪ್ ವಿಧಿಸಿದ್ದ ವ್ಯಾಪಕ ಸುಂಕಗಳು ಅಕ್ರಮ

ವಾಷಿಂಗ್ಟನ್, ಫೆ. 20: ಮಹತ್ವದ ಕಾನೂನು ಬೆಳವಣಿಗೆಯಲ್ಲಿ, ಅಮೇರಿಕಾ Supreme Court ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ದೇಶಗಳ ಮೇಲೆ ಏಕಪಕ್ಷೀಯವಾಗಿ ವಿಧಿಸಿದ್ದ ವ್ಯಾಪಕ...

ಆಗುಂಬೆ ಘಾಟ್‌ ಸುರಂಗ ಮಾರ್ಗ ಯೋಜನೆಗೆ ಭೂ ವಿಜ್ಞಾನಿಗಳಿಂದ ಆಕ್ಷೇಪ; ಪಶ್ಚಿಮ ಘಟ್ಟಕ್ಕೆ ‘ಕೊನೆ ಮೊಳೆ’ಯ ಆತಂಕ

ಕರ್ನಾಟಕದ ಪಶ್ಚಿಮ ಘಟ್ಟಗಳ ಅಂಗಳದಲ್ಲಿ ನೆಲೆಸಿರುವ ಆಗುಂಬೆ ಪ್ರದೇಶವು ತನ್ನ ಅತಿವೃಷ್ಟಿ, ಜೈವ ವೈವಿಧ್ಯತೆ ಮತ್ತು ಪ್ರಕೃತಿ ಸೌಂದರ್ಯದ ಮೂಲಕ ವಿಶ್ವಪ್ರಸಿದ್ಧಿ ಪಡೆದಿದೆ. ಈ...

ಲೇಟೆಸ್ಟ್

ನ್ಯಾಯಾಲಯದಲ್ಲಿ ನ್ಯಾಯ ಸಿಗ್ತದೇಂತ ನಿಮಗೆ ಯಾರು ಹೇಳಿದ್ದು?!

ಇತ್ತೀಚಿನ ವರ್ಷಗಳಲ್ಲಿ ದೇಶದ ಗಮನ ಸೆಳೆದ ಪ್ರಕರಣಗಳಲ್ಲಿ ಸಿದ್ದೀಕ್‌ ಕಪನ್‌ ಅವರ ಪ್ರಕರಣವೂ ಒಂದು. ಉತ್ತರ ಪ್ರದೇಶದ ಹತ್ರಾಸ್‌ ಎನ್ನುವಲ್ಲಿ ನಡೆದ ದಲಿತ ಬಾಲಕಿಯ ಮೇಲಿನ ಅತ್ಯಾಚಾರದ ಪ್ರಕರಣವನ್ನು ವರದಿ ಮಾಡಲು ಹೊರಟಿದ್ದ...

ಜರ್ಮನಿಗೆ ಮರಳಿದ ನಾಝಿ ಆಡಳಿತ ಸಮಯದ ಮೆನೋರಾ ದೀಪ

1931ರಲ್ಲಿ ನಾಝಿ(ಹಿಟ್ಲರ್) ರಾಜಕಾರಣ ಜರ್ಮನಿಯಲ್ಲಿ ಬಲ ಪಡೆದುಕೊಳ್ಳುತ್ತಿದ್ದ ಸಮಯ. ಯೆಹೂದಿ ಸಮುದಾಯವು ತನ್ನ ಯೆಹೂದಿತನದ ಗುರುತುಗಳನ್ನು ಮರೆ ಮಾಚಿ ಓಡಾಡುತ್ತಿದ್ದ ಆ ಹೊತ್ತಿನಲ್ಲಿ  ಮೂರು ಮಕ್ಕಳ ತಾಯಿ ರಾಚೆಲ್ ಪೋಸ್ನರ್, ಶ್ಲೆಸ್ವಿಗ್-ಹೋಲ್ಸ್ಟೈನ್ ರಾಜ್ಯದ ಕೀಲ್ ನ...

ಕ್ರಿಸ್ ಮಸ್ ಕದನ ವಿರಾಮ

1914ರ  ಮೊದಲ ವಿಶ್ವ ಯುದ್ಧದ ಸಂಧರ್ಭದಲ್ಲಿ  ಕ್ರಿಸ್‌ಮಸ್ ಆಸುಪಾಸಿನ ಸಮಯದಲ್ಲಿ , ಪರಸ್ಪರ ಹೋರಾಟ ನಿರತ ಫ್ರೆಂಚ್ ,ಬ್ರಿಟಿಷ್ ಮತ್ತು ಜರ್ಮನ್  ಸೈನ್ಯಗಳ  ನಡುವೆ  ನಡೆದ ವ್ಯಾಪಕವಾದ ಅನಧಿಕೃತ ಕದನ ವಿರಾಮಗಳ ಸರಣಿಯು ...

ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲಿ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಈ ಬಾರಿ ಹಾವೇರಿಯಲ್ಲಿ ನಡೆಯಲಿದೆ. ಈ ಸಾಹಿತ್ಯ ಸಮ್ಮೇಳನವು ಹಾವೇರಿಯ ಹುಬ್ಬಳ್ಳಿ ರಸ್ತೆಯಲ್ಲಿ ಇರುವ ʼಶ್ರೀ ಅಜ್ಜಯ್ಯ ದೇವಸ್ಥಾನದʼ...

ಅಪ್ಪನ ಎತ್ತುಗಳ ಪ್ರಪಂಚ…

ದೇಶಕ್ಕೆ ರೈತರು ನೀಡುವ ಕೊಡುಗೆಗಳನ್ನು ಆಚರಿಸಲು ವಿವಿಧ ದೇಶಗಳಲ್ಲಿ ರೈತರ ದಿನವನ್ನು ವಾರ್ಷಿಕವಾಗಿ ಆಚರಿಸಲಾಗುತ್ತದೆ. ಭಾರತದಲ್ಲಿ ಇದನ್ನು ಡಿಸೆಂಬರ್ 23 ರಂದು ಆಚರಿಸಲಾಗುತ್ತದೆ. ಈ ದಿನದ ಅಂಗವಾಗಿ ರೈತ ಬದುಕಿನ ಕುರಿತು ಮಂಜುನಾಥ್ ಅಮಲಗೊಂದಿಯವರ ಬರಹ...

‘ಡ್ರೈವ್ ಮೈ ಕಾರ್’ – ಒಂದು  ಸಿನಿಮಾ ಪಯಣ

ಈ ಬಾರಿಯ ಆಸ್ಕರ್‌ ಪ್ರಶಸ್ತಿಗೆ ಅಂತಾರಾಷ್ಟ್ರೀಯ ಚಲನಚಿತ್ರಗಳ ವಿಭಾಗದಲ್ಲಿ ಸೆಣೆಸಿರುವ ಪ್ರಮುಖ ಚಿತ್ರಗಳಲ್ಲಿ 'ಡ್ರೈವ್ ಮೈ ಕಾರ್'  ಕೂಡಾ ಒಂದು. ಹತ್ತಾರು ಚಲನಚಿತ್ರೋತ್ಸವಗಳಲ್ಲಿ ಭಾಗವಹಿಸಿ ಪ್ರಶಸ್ತಿ ಮತ್ತು ಪ್ರಶಂಸೆಯನ್ನು ಪಡೆದಿರುವ ಈ ಚಿತ್ರದ...

ಸತ್ಯ-ಶೋಧ