ಸಕಲೇಶಪುರ ಎತ್ತಿನಹೊಳೆ ಪೈಪ್‌ಲೈನ್ ಸ್ಫೋಟ – ನೂರು ಅಡಿ ಎತ್ತರಕ್ಕೆ ಚಿಮ್ಮಿದ ನೀರು

ಹಾಸನ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಪೈಪ್‌ಲೈನ್ ಸ್ಫೋಟಗೊಂಡ ಪರಿಣಾಮ...

ಬಾರಿ ವಿರೋಧದ ಬೆನ್ನಲ್ಲೇ ಸಿಎಂ ಮಾಧ್ಯಮ ಕಾರ್ಯದರ್ಶಿ ರಾಘವೇಂದ್ರ ಭಟ್ – ನೇಮಕಾತಿ ಹಿಂಪಡೆದ ಸರ್ಕಾರ

ಬೆಂಗಳೂರು : ಸಿಎಂ ಮಾಧ್ಯಮ ಕಾರ್ಯದರ್ಶಿ-3 ಹುದ್ದೆಗೆ ನೇಮಕವಾಗಿದ್ದ ರಾಘವೇಂದ್ರ ಭಟ್ ನೇಮಕಾತಿ...

ಬೊಗಸೆಗೆ ದಕ್ಕಿದ್ದು-87 : ಆರೆಸ್ಸೆಸ್ಸಿನ ಫ್ಯಾಸಿಸ್ಟ್, ನಾಝಿ ಬೇರುಗಳು!

"..ಆರೆಸ್ಸೆಸ್ಸಿಗೆ ಮೂಲ ಪ್ರೇರಣೆಯಾಗಿದ್ದದ್ದು ಕಾಂಗ್ರೆಸ್‍ನ ಒಳಗೇ ಇದ್ದ “ಹಿಂದೂ ಮಹಾಸಭಾ” ಎಂಬ ಒಂದು ಸಮಾನಾಸಕ್ತಿ ಗುಂಪು…" ನಿಖಿಲ್ ಕೋಲ್ಪೆಯವರ ಬರಹದಲ್ಲಿ 1925ರ ಸೆಪ್ಟೆಂಬರ್ 27ರಂದು ಸ್ಥಾಪನೆಯಾದ ಆರೆಸ್ಸೆಸ್...

ಹೈಕೋರ್ಟ್ ಆದೇಶ ಪ್ರಶ್ನಿಸಿದ್ದ ರಾಜ್ಯ ಸರ್ಕಾರದ ಅರ್ಜಿಯನ್ನು ಪರಿಗಣಿಸಲು ನಿರ್ಧರಿಸಿದ ಸುಪ್ರೀಂ ಕೋರ್ಟ್: ಎಚ್.ಡಿ. ರೇವಣ್ಣನವರಿಗೆ ನೋಟಿಸ್

ದೆಹಲಿ: ಜೆಡಿಎಸ್ ಮುಖಂಡ ಹಾಗೂ ಶಾಸಕ ಎಚ್.ಡಿ. ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಮಾನ ಕೈಗೊಂಡಿದೆ. ರೇವಣ್ಣ...

ಅಂಕಣಗಳು

ಹೈಕೋರ್ಟ್ ಆದೇಶ ಪ್ರಶ್ನಿಸಿದ್ದ ರಾಜ್ಯ ಸರ್ಕಾರದ ಅರ್ಜಿಯನ್ನು ಪರಿಗಣಿಸಲು ನಿರ್ಧರಿಸಿದ ಸುಪ್ರೀಂ ಕೋರ್ಟ್: ಎಚ್.ಡಿ. ರೇವಣ್ಣನವರಿಗೆ ನೋಟಿಸ್

ದೆಹಲಿ: ಜೆಡಿಎಸ್ ಮುಖಂಡ ಹಾಗೂ ಶಾಸಕ ಎಚ್.ಡಿ. ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಮಾನ ಕೈಗೊಂಡಿದೆ....

ಟಿಸಿಎಸ್ ಮತಾಂತರ ಯತ್ನ ಪ್ರಕರಣ: ಗರ್ಭಿಣಿ ಆರೋಪಿಗೆ ಜಾಮೀನು; ಶ್ರೀಕೃಷ್ಣನಂತೆ ಮಗು ಜೈಲಿನಲ್ಲಿ ಹುಟ್ಟುವುದು ತಾಯಿ ಪಾಲಿಗೆ ಅಸಹನೀಯ ಎಂದ ಕೋರ್ಟ್!

ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯವು, ಲೈಂಗಿಕ ಶೋಷಣೆ ಮತ್ತು ಬಲವಂತದ ಧರ್ಮ ಮತಾಂತರ ಯತ್ನದ ಆರೋಪ ಎದುರಿಸುತ್ತಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಪ್ರಕರಣದ ಪ್ರಮುಖ...

ಸುಪ್ರೀಂ ತಪರಾಕಿಗೆ ಮಣಿದ ಎನ್‌ಸಿಇಆರ್‌ಟಿ: ಸಮಾಜದಲ್ಲಿ ನ್ಯಾಯಾಂಗದ ಪಾತ್ರ ಶೀರ್ಷಿಕೆಯ ಪಾಠವನ್ನು ತೆಗೆದುಹಾಕಿದ ಮಂಡಳಿ

ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಭ್ರಷ್ಟಾಚಾರವಿದೆ ಎಂದು ಬಿಂಬಿಸುವ ಮೂಲಕ ಸಾಂವಿಧಾನಿಕ ಸಂಸ್ಥೆಯ ಘನತೆಗೆ ಧಕ್ಕೆ ತರುವಂತಿದ್ದ ಪಠ್ಯಭಾಗಗಳನ್ನು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ...

ಮತಾಂತರ ಪ್ರಕರಣ: ಟಿಸಿಎಸ್ ಉದ್ಯೋಗಿ ನಿದಾ ಖಾನ್‌ಗೆ ಜಾಮೀನು ಮಂಜೂರು, ಡ್ಯಾನಿಶ್ ಶೇಖ್ ಅರ್ಜಿ ವಜಾ

ನಾಸಿಕ್‌ನ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಅಂಗಸಂಸ್ಥೆಯಾದ ಬಿಪಿಒ (BPO) ಕೇಂದ್ರದಲ್ಲಿ ನಡೆದಿದೆ ಎನ್ನಲಾದ ಧಾರ್ಮಿಕ ಮತಾಂತರ ಯತ್ನ ಹಾಗೂ ಲೈಂಗಿಕ ಕಿರುಕುಳ ಪ್ರಕರಣದ...

ಆರೋಗ್ಯ

ರಾಜಕೀಯ

ವಿದೇಶ

ಕತಾರ್‌ನ ಮಾಜಿ ಅಮೀರ್ ನಿಧನ: ಇಂದು ಭಾರತದಲ್ಲಿ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದ ಮೋದಿ ಸರ್ಕಾರ

ನವದೆಹಲಿ: ಕತಾರ್‌ನ ಮಾಜಿ ಅಮೀರ್ ಹಾಗೂ ಹಾಲಿ ಅಮೀರ್ ಅವರ ತಂದೆಯಾದ...

ಕದನ ವಿರಾಮ ಹುಟ್ಟಿಸಿದ್ದ ಭರವಸೆಗಳನ್ನು ಹೊಸಕಿ ಹಾಕಿದ ಅಮೆರಿಕದ ಅಮಾನವೀಯ ಧೋರಣೆ

ಕದನ ವಿರಾಮದ ಮೂಲಕ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಕಡಿಮೆಯಾಗಿ ಪರಿಸ್ಥಿತಿ ತಿಳಿಯಾಗಬಹುದು...

ಮುರಿದ ಶಾಂತಿ ಒಪ್ಪಂದ, ಇರಾನ್ ಮೇಲೆ ಅಮೆರಿಕ ಭಾರಿ ವೈಮಾನಿಕ ದಾಳಿ

ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತೆ ತಾರಕಕ್ಕೇರಿದ್ದು, ಜೂನ್ 17...

ಅಮೆರಿಕ ನೆಲೆಗಳ ಮೇಲೆ ಇರಾನ್ ಮಿಸೈಲ್ ದಾಳಿ; ಬಹ್ರೇನ್, ಕುವೈತ್ ಮಿಲಿಟರಿ ಬೇಸ್‌ಗಳೇ ಟಾರ್ಗೆಟ್!

ಟೆಹ್ರಾನ್/ಮನಾಮಾ: ಅಮೆರಿಕ ಇತ್ತೀಚೆಗೆ ನಡೆಸಿದ ವೈಮಾನಿಕ ದಾಳಿಗಳಿಗೆ ಪ್ರತೀಕಾರವಾಗಿ ತಾವು ಬಹ್ರೇನ್...

ವೆನೆಜುವೆಲಾ: ಭೂಕಂಪದಲ್ಲಿ ಸತ್ತವರ ಸಂಖ್ಯೆ ಕನಿಷ್ಠ 3342ಕ್ಕೆ ಏರಿಕೆ, 50 ಸಾವಿರಕ್ಕೂ ಹೆಚ್ಚು ಜನರು ನಾಪತ್ತೆಯಾಗಿರುವ ಶಂಕೆ

ವೆನೆಜುವೆಲಾದಲ್ಲಿ ಸಂಭವಿಸಿದ ವಿನಾಶಕಾರಿ ಅವಳಿ ಭೂಕಂಪಗಳಿಂದ ಸಾವಿಗೀಡಾದವರ ಸಂಖ್ಯೆ ಭಾನುವಾರದ ವೇಳೆಗೆ...

ಅಮೆರಿಕಾ ಹೋಟೆಲ್‌ನಲ್ಲಿ ಅಗ್ನಿ ದುರಂತ: ಗುಜರಾತ್ ಮೂಲದ ಒಂದೇ ಕುಟುಂಬದ ಮೂವರು ಸಾವು

ವಾಷಿಂಗ್ಟನ್: ಅಮೆರಿಕಾದ ಹೋಟೆಲೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅಪಘಾತದಲ್ಲಿ, ಅಲ್ಲಿಯೇ ಕೆಲಸ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

DG&IGP ಡಾ. ಎಂ.ಎ. ಸಲೀಂಗೆ ಅವಧಿ ವಿಸ್ತರಣೆ: 2027ರವರೆಗೆ ರಾಜ್ಯ ಪೊಲೀಸ್ ನೇತೃತ್ವ ಮುಂದುವರಿಕೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಡಾ. ಎಂ.ಎ. ಸಲೀಂ ಅವರ...

“ಗ್ಯಾರಂಟಿ ಯೋಜನೆ”ಗಳನ್ನು ತೀವ್ರವಾಗಿ ಟೀಕಿಸಿದ್ದ ಬಿಜೆಪಿಯಿಂದಲೇ ತಮಿಳುನಾಡಿನಲ್ಲಿ ಭರ್ಜರಿ ಗ್ಯಾರಂಟಿಗಳ ಸುರಿಮಳೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳನ್ನು ನಿರಂತರವಾಗಿ ಟೀಕಿಸುತ್ತಿದ್ದ ಬಿಜೆಪಿ, ಇದೀಗ...

ತಾಯಿ ಅಂತ್ಯಕ್ರಿಯೆ ವೇಳೆ ಟ್ರೋಲ್‌ಗಳಿಗೆ ಪ್ರಕಾಶ್ ರಾಜ್ ತಿರುಗೇಟು

ಹಿರಿಯ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ (86) ಈ...

₹438 ಕೋಟಿ ಯೋಜನೆಗೆ ಕೇಂದ್ರ ಮಂಜೂರು: ನವ ಮಂಗಳೂರು ಬಂದರಿನ ಬರ್ತ್-9 ಪುನರಾಭಿವೃದ್ಧಿ

ಮಂಗಳೂರು: ದೇಶದ ಸಮುದ್ರ ಮೂಲಸೌಕರ್ಯವನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಬಂದರುಗಳು,...

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಜನ-ಗಣ-ಮನ

‘ಮೈಸೂರು ದಸರಾ ಕಂಬಳ’ ಚಾಮುಂಡೇಶ್ವರಿಗೂ, ಮಹಿಷಂದಾಯ ದೈವಕ್ಕೂ ಅಪಚಾರ!

"..ಕಂಬಳವು ಕೇವಲ ಕೋಣಗಳ ಓಟವಲ್ಲ. ಅದು ತುಳುನಾಡಿನ ದೈವಾರಾಧನೆ, ಕೃಷಿ ಸಂಸ್ಕೃತಿ...

ನೀಟ್ ಮರುಪರೀಕ್ಷೆ, ಶಿಕ್ಷಣದಲ್ಲಿ ಎಐ ಪ್ರಭಾವ: ಇಂದು ಸಂಸದೀಯ ಸ್ಥಾಯಿ ಸಮಿತಿಯ ಮಹತ್ವದ ಸಭೆ

ನವದೆಹಲಿ: ಶಿಕ್ಷಣ, ಮಹಿಳಾ, ಮಕ್ಕಳ, ಯುವಜನ ಹಾಗೂ ಕ್ರೀಡಾ ವ್ಯವಹಾರಗಳಿಗೆ ಸಂಬಂಧಿಸಿದ...

ರಕ್ತದ ಬೆಲೆಯ ಶಾಂತಿ: ಅಮೆರಿಕ-ಇರಾನ್ ಯುದ್ಧದ ಸಂಪೂರ್ಣ ವರದಿ

107 ದಿನಗಳ ಮಹಾಯುದ್ಧಕ್ದರೆ ಗಾಯಗಳು ಮಾಯಲು ದಶಕಗಳೇ ಬೇಕಾದೀತು ಆರಂಭ: ಫೆಬ್ರವರಿ 28ರ...

ಬಾಕಿ ಹಣ ಕೊಡದ ಹೇಮಗಿರಿ ಸಕ್ಕರೆ ಕಾರ್ಖಾನೆ ವಿರುದ್ದ ಸಿಡಿದೆದ್ದ ಅನ್ನದಾತರು

ಮಿನಿ ವಿಧಾನಸೌಧದ ಮುಂದೆ ರೈತರಿಂದ ಶಂಖನಾದ, ಜಾಗಟೆ ಸದ್ದು, ಚಾಟಿ ಪ್ರಹಾರ...

ಬಿಜೆಪಿ ಸಂಸದರ ಸಭೆಯಲ್ಲೇ ಎಸ್‌ಐಆರ್ ವಿರುದ್ಧ ಕರಪತ್ರ ಹಂಚಿಕೆ; ಕೆಎಲ್ ಅಶೋಕ್ ನೇತೃತ್ವದ ಹೋರಾಟಗಾರರ ಜಾಗೃತಿ ಅಭಿಯಾನ

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಬಿಜೆಪಿ ಸಂಸದ...

ವಿಶೇಷ

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ ಶುಕ್ರವಾರ ಬೆಂಗಳೂರಿನ ಕಬ್ಬನ್ ಪಾರ್ಕ್ ಸಮೀಪದ ಜನರಲ್ ಪೋಸ್ಟ್ ಆಫೀಸ್ (ಜಿಪಿಒ)ನಲ್ಲಿ ಪಾಸ್‌ಪೋರ್ಟ್ ಖರೀದಿಸಲು...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಎಪ್ಸ್ಟೀನ್‌ ಫೈಲ್ಸ್ ವಿವಾದಕ್ಕೆ ಹೊಸ ತಿರುವು: ‘ವೈಯಕ್ತಿಕ ಸಂಬಂಧಗಳ ಮಾಹಿತಿಯ ಬಳಸಿ ಪರೋಕ್ಷ ಬ್ಲಾಕ್ಮೇಲ್’; ಬಿಲ್ ಗೇಟ್ಸ್ ಸ್ಪೋಟಕ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಮೂಲದ ಉದ್ಯಮಿ ಹಾಗೂ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಜೆಫ್ರಿ ಎಪ್ಸ್ಟೀನ್‌ ಕುರಿತು ನೀಡಿರುವ ಹೇಳಿಕೆ ಅಮೆರಿಕದ ರಾಜಕೀಯ ಮತ್ತು...

ರಕ್ತದ ಬೆಲೆಯ ಶಾಂತಿ: ಅಮೆರಿಕ-ಇರಾನ್ ಯುದ್ಧದ ಸಂಪೂರ್ಣ ವರದಿ

107 ದಿನಗಳ ಮಹಾಯುದ್ಧಕ್ದರೆ ಗಾಯಗಳು ಮಾಯಲು ದಶಕಗಳೇ ಬೇಕಾದೀತು ಆರಂಭ: ಫೆಬ್ರವರಿ 28ರ ಅನಿರೀಕ್ಷಿತ ದಾಳಿ2026ರ ಫೆಬ್ರವರಿ 28ರ ಮುಂಜಾನೆ ಜಗತ್ತು ಎಚ್ಚರಗೊಂಡಾಗ, ಇತಿಹಾಸ ಒಂದು...

ಅಮೆರಿಕ–ಇರಾನ್ ಶಾಂತಿ ಒಪ್ಪಂದದ ಘೋಷಣೆ ಬೆನ್ನಲ್ಲೇ ಕಚ್ಛಾ ತೈಲ ಬೆಲೆಯಲ್ಲಿ ಭಾರಿ ಕುಸಿತ

ವಾಷಿಂಗ್ಟನ್/ಟೆಹ್ರಾನ್ : ಹಲವು ತಿಂಗಳುಗಳಿಂದ ಉದ್ವಿಗ್ನತೆಗೆ ಕಾರಣವಾಗಿದ್ದ ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷಕ್ಕೆ ಅಂತ್ಯ ಹಾಡುವ ಮಹತ್ವದ ಶಾಂತಿ ಒಪ್ಪಂದ ಪ್ರಕಟವಾಗಿದ್ದು, ಇದರ...

ಲೇಟೆಸ್ಟ್

ವೆಸ್ಟ್ ಇಂಡೀಸ್ ನಲ್ಲಿ ಹಿಟ್.. ಅಬ್ಬರದ ಪ್ರಚಾರ.. ಐರ್ಲೆಂಡ್ ನಲ್ಲಿ ಅಟ್ಟರ್ ಫ್ಲಾಪ್ .. ಏಷ್ಯಾಕಪ್ ಟೂರ್ನಿಯಿಂದ ಔಟ್..

ಏಷ್ಯಾ ಕಪ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡವನ್ನು ಇಂದು ಪ್ರಕಟಿಸಲಾಗುವುದು. ಈ ನಿಟ್ಟಿನಲ್ಲಿ ಹೊಸದಿಲ್ಲಿಯಲ್ಲಿ ಆಯ್ಕೆ ಸಮಿತಿ ಸಭೆ ನಡೆಯಲಿದೆ. ಈಗ ಯಾವ ಆಟಗಾರರು ತಂಡದಲ್ಲಿ ಸ್ಥಾನ ಪಡೆಯುತ್ತಾರೆ ಎಂಬುದು ಕುತೂಹಲಕಾರಿ ಸಂಗತಿ. ಟೀಂ...

ಏರುತ್ತಿರುವ ಕನ್ಹಯ್ಯ ಕುಮಾರ್‌ ರಾಜಕೀಯ ಬದುಕಿನ ಸೂಚ್ಯಂಕ – ಕಾಂಗ್ರೆಸ್‌ ಇವರಿಂದ ಪಡೆದಿದ್ದೇನು?

ಫೆಬ್ರವರಿ 9, 2016ರ ಘಟನೆಯ ನಂತರ, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಿಂದ ಕನ್ಹಯ್ಯ ಕುಮಾರ್ ಎಂಬ ಹೆಸರು ಹೊರಹೊಮ್ಮಿತು ಮತ್ತು ಅದು ದೇಶಾದ್ಯಂತ ಪ್ರತಿಧ್ವನಿಸಲು ಪ್ರಾರಂಭಿಸಿತು. ಆಗ ಕನ್ಹಯ್ಯ ಕುಮಾರ್ ಅವರು ಕಮ್ಯುನಿಸ್ಟ್ ಪಾರ್ಟಿ...

ಜೆಡಿಎಸ್ ತೊರೆದು ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ಫಿಕ್ಸ್

ಚುನಾವಣೆ ಸಂದರ್ಭದಲ್ಲಿ ಬಿಜೆಪಿ ನಾಯಕ ಈಶ್ವರಪ್ಪ ವಿರುದ್ಧ ಸಿಡಿದೆದ್ದು ಜೆಡಿಎಸ್ ಸೇರಿದ್ದ ಆಯನೂರು ಮಂಜುನಾಥ್ ಸೋಮವಾರ ಕಾಂಗ್ರೆಸ್ ಪಕ್ಷ ಸೇರುವ ಮುನ್ಸೂಚನೆ ಸಿಕ್ಕಿದೆ. ಕೆಲ ದಿನಗಳ ಹಿಂದೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಜೊತೆಗಿನ...

ತಿರುಮಲದಲ್ಲಿ ಮತ್ತೆರಡು ಚಿರತೆ ಮತ್ತು ಕರಡಿಗಳು ಪ್ರತ್ಯಕ್ಷ!

ತಿರುಪತಿ: ತಿರುಮಲದಲ್ಲಿ ಈಗಾಗಲೇ ಎರಡ್ಮೂರು ಚಿರತೆ ಸೆರೆ ಸಿಕ್ಕಿದ್ದರೂ ಇತ್ತೀಚಿನ ದಿನಗಳಲ್ಲಿ ಕಾಡುಪ್ರಾಣಿಗಳ ಚಲನವಲನ ಭಯ ಹುಟ್ಟಿಸುತ್ತಿದೆ. ಅಲಿಪಿರಿ-ತಿರುಮಲ ವಾಕಿಂಗ್ ಪಾತ್ ನಲ್ಲಿ ಮತ್ತೊಮ್ಮೆ ಎರಡು ಚಿರತೆ ಮತ್ತು ಕರಡಿ ಕಾಣಿಸಿಕೊಂಡಿದೆ. ತಿರುಮಲ ತಿರುಪತಿ...

ಯೋಗಿ ಆದಿತ್ಯನಾಥ್ ನಂತರ ಅಖಿಲೇಶ್ ಯಾದವ್ ಭೇಟಿಯಾದ ರಜನಿಕಾಂತ್

ಲಕ್ನೋ: ಹಿರಿಯ ನಟ ರಜನಿಕಾಂತ್ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿ ಅವರ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಮರುದಿನ, ನಟ ರಜನಿಕಾಂತ್ ಅಯೋಧ್ಯೆಗೆ ತೆರಳುವ ಮೊದಲು ಲಕ್ನೋದಲ್ಲಿನ...

DRDO | ಹೊಲದಲ್ಲಿ ಬಂದು ಬಿದ್ದ ಡ್ರೋನ್ ವಿಮಾನ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದಲ್ಲಿ ಭಾನುವಾರ ಡ್ರೋನ್ ಮಾದರಿಯ ವಿಮಾನ ಒಂದು ನೆಲಕ್ಕೆ ಉರುಳಿದೆ. ಚಳ್ಳಕೆರೆಯ ಡಿಆರ್‌ಡಿಒ ಸಂಸ್ಥೆ ತಯಾರು ಮಾಡಿರುವ ಚಾಲಕ ರಹಿತ ಡ್ರೋನ್ ಪರಿಕ್ಷಾರ್ಥವಾಗಿ ಹಾರಾಟಕ್ಕೆ ಬಿಟ್ಟಿದ್ದು ನಿಯಂತ್ರಣ...

ಸತ್ಯ-ಶೋಧ