Saturday, October 25, 2025

ಸತ್ಯ | ನ್ಯಾಯ |ಧರ್ಮ

ಮತಗಳ್ಳತನ ಅಕ್ರಮಲ್ಲಿ ಬಿಜೆಪಿ-ಚುನಾವಣಾ ಆಯೋಗ ಜಂಟಿಯಾಗಿ ಶಾಮೀಲು: ಕೃಷ್ಣ ಬೈರೇಗೌಡ ಆರೋಪ

• ಚುನಾವಣಾ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಹುನ್ನಾರ• ತನಿಖೆಗೆ ಸಹಕರಿಸಲು ಆಯೋಗ...

“ಪ್ರತಾಪ್ ಸಿಂಹ ಅವರೇ.. ನಿಮ್ಮ ಕತ್ತಲೆ ಜಗತ್ತಿನ ರಹಸ್ಯಗಳ ಬಗ್ಗೆ ಭಯವೇಕೆ?” : ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ

"ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ ಸುದ್ದಿಯಲ್ಲಿರಲು ಸಲುವಾಗಿ ಮೈಸೂರಿನ ಪತ್ರಕರ್ತರ...

ಮತಗಳ್ಳತನ ಪ್ರಕರಣದ ಸಂಪೂರ್ಣ ಚಿತ್ರಣ ಎರಡು-ಮೂರು ವಾರದಲ್ಲಿ ಬಯಲಾಗಲಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಎರಡು-ಮೂರು ವಾರಗಳಲ್ಲಿ ಸಂಪೂರ್ಣ ಚಿತ್ರಣವು ಬಯಲಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಲೈಂಗಿಕ ಕಿರುಕುಳ ತಾಳಲಾರದೆ ಯುವಕ ಸಾವಿಗೆ ಶರಣು; ಪ್ರಕರಣ ಬಯಲಾದ ನಂತರ ಆರೋಪಿ ಇಂಜಿನಿಯರ್ ಆತ್ಮಹತ್ಯೆ, ಐಎಎಸ್ ಅಧಿಕಾರಿಯ ವಿರುದ್ಧ ಎಫ್‌ಐಆರ್

ಅರುಣಾಚಲ ಪ್ರದೇಶದಲ್ಲಿ ಐಎಎಸ್ ಅಧಿಕಾರಿಯೊಬ್ಬರ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿ ಬಂದ ನಂತರ, ಇದೇ ಪ್ರಕರಣಕ್ಕೆ ಸಂಬಂಧಿಸಿ ಕೇವಲ ಕೆಲವೇ ಗಂಟೆಗಳ ಅಂತರದಲ್ಲಿ...

ಅಂಕಣಗಳು

ಪ್ರೌಢಶಾಲಾ ಹಂತದಲ್ಲೇ ಮಕ್ಕಳಿಗೆ ಲೈಂಗಿಕ ಶಿಕ್ಷಣದ ಪಠ್ಯ ಜಾರಿಯಾಗಬೇಕು: ಸುಪ್ರೀಂಕೋರ್ಟ್

ಲೈಂಗಿಕ ಶಿಕ್ಷಣ ಪ್ರೌಢಶಾಲಾ ಪಠ್ಯಕ್ರಮದ ಭಾಗವಾಗಬೇಕು, ಯೌವ್ವನಕ್ಕೆ ಕಾಲಿಟ್ಟ ಹರೆಯದವರು ತಮ್ಮ...

ಚಿತ್ತಾಪುರ ಪಥಸಂಚಲನ: 28ಕ್ಕೆ ಶಾಂತಿ ಸಭೆಗೆ ಹೈಕೋರ್ಟ್ ಸೂಚನೆ, ಶಾಂತಿ ಸಭೆಯ ಮೇಲೆ ಎಲ್ಲರ ‘ಚಿತ್ತ’

ಚಿತ್ತಾಪುರದಲ್ಲಿ ಭೀಮ್ ಆರ್ಮಿ ಸೇರಿದಂತೆ ಸುಮಾರು 8 ಸಂಘಟನೆಗಳ ಪಥ ಸಂಚಲನದ ಅರ್ಜಿ ಕುರಿತು ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠವು ಸರ್ಕಾರಕ್ಕೆ ಮಹತ್ವದ ಸೂಚನೆ...

ಮಲೂರು ಶಾಸಕ ಕೆ. ವೈ. ನಂಜೇಗೌಡರ ಆಯ್ಕೆ ರದ್ದತಿ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ದೆಹಲಿ: ಕರ್ನಾಟಕದ ಕೋಲಾರ ಜಿಲ್ಲೆಯ ಮಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ. ವೈ. ನಂಜೇಗೌಡ ಅವರ ಆಯ್ಕೆಯನ್ನು ರದ್ದುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ...

‘ಮತಗಳ್ಳತನ’ ಆರೋಪ: ರಾಹುಲ್ ಗಾಂಧಿಯವರ ಹೇಳಿಕೆಗಳ ಕುರಿತು ಎಸ್‌ಐಟಿ ರಚಿಸಲು ಸುಪ್ರೀಂ ಕೋರ್ಟ್ ನಿರಾಕರಣೆ

ದೆಹಲಿ: ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ಮತ ಕಳುವಾಗಿದೆ ಎಂದು ಮಾಡಿದ್ದ ಆರೋಪಗಳ...

ಕರೂರು ಕಾಲ್ತುಳಿತ: ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ತಮಿಳುನಾಡಿನ ಕರೂರು ಕಾಲ್ತುಳಿತ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ಸಿಬಿಐಗೆ ವಹಿಸಿದೆ. ಸೆಪ್ಟೆಂಬರ್ 27 ರಂದು ನಟ ವಿಜಯ ನೇತೃತ್ವದ ತಮಿಳ ವೆಟ್ರಿ ಕಳಗಂ...

ಆರೋಗ್ಯ

ರಾಜಕೀಯ

ವಿದೇಶ

ಅಮೇರಿಕಾ ಸುಂಕ ನೀತಿ ವಿರುದ್ಧ ಜಾಹೀರಾತು; ಕೆನಡಾದೊಂದಿಗಿನ ಎಲ್ಲಾ ವ್ಯಾಪಾರ ರದ್ದು : ಡೊನಾಲ್ಡ್ ಟ್ರಂಪ್

ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರ ಸುಂಕ ನೀತಿ ವಿರುದ್ಧ ಜಾಹೀರಾತುಗಳನ್ನು...

ನಕಲಿ ದೇವರುಗಳ ಆರಾಧನೆ ನಿಲ್ಲಿಸಿ: ಟ್ರಂಪ್‌ ದೀಪಾವಳಿ ಆಚರಣೆಗೆ ಅಭಿಮಾನಿಗಳಿಂದ ವಿರೋಧ

ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತೀಯ ಅಮೆರಿಕನ್ನರೊಂದಿಗೆ ದೀಪಾವಳಿ...

ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವುದಾಗಿ ಮೋದಿ ಭರವಸೆ ನೀಡಿದ್ದಾರೆಂದು ಮತ್ತೆ ಹೇಳಿದ ಟ್ರಂಪ್

ವಾಷಿಂಗ್ಟನ್: ಉಕ್ರೇನ್ ವಿರುದ್ಧದ ಸಮರ ಮುಂದುವರೆಸಿರುವ ರಷ್ಯಾದಿಂದ ಕಚ್ಚಾ ತೈಲ ಖರೀದಿಯನ್ನು...

ಗಾಜಾ-ಇಸ್ರೇಲ್: ಗಾಜಾದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ. ಇತ್ತೀಚಿನ ದಾಳಿಗೆ 26 ಸಾವು

ಗಾಜಾದಲ್ಲಿ ಮತ್ತೆ ಬಾಂಬ್‌ಗಳ ಸದ್ದು ಮೊಳಗುತ್ತಿದೆ. ಒಂದು ವಾರದ ಮಟ್ಟಿಗೆ ಶಾಂತವಾಗಿದ್ದ...

ಟ್ರಂಪ್‌ ವಿರುದ್ಧ ಬೀದಿಗಿಳಿದ ಲಕ್ಷಾಂತರ ಜನರು: ಪ್ರತಿಭಟನಾಕಾರಿರಂದ ಕಿಕ್ಕಿರಿದ ಅಮೇರಿಕಾದ ರಸ್ತೆಗಳು

ಅಮೆರಿಕಾ ದೇಶವು ಪ್ರತಿಭಟನೆಗಳಿಂದ ನಲುಗಿದೆ. ಅಲ್ಲಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇರುತ್ತಿರುವ...

ಪಾಕ್ ವೈಮಾನಿಕ ದಾಳಿ: ಅಫ್ಗಾನಿಸ್ತಾನದ ಮೂವರು ಕ್ರಿಕೆಟಿಗರು ಬಲಿ

ಕಾಬೂಲ್: ಪಾಕಿಸ್ತಾನ ಮತ್ತು ಅಫ್ಗಾನಿಸ್ತಾನದ ಗಡಿ ಭಾಗಗಳಲ್ಲಿನ ಸಂಘರ್ಷ ಮುಂದುವರಿದಿದ್ದು, ಇತ್ತೀಚೆಗೆ...

ಗಾಜಾ ಕದನ ವಿರಾಮ: 20 ಜೀವಂತ ಒತ್ತೆಯಾಳುಗಳ ಬಿಡುಗಡೆ

ದೀರ್ ಅಲ್-ಬಲಾಹ್ (ಗಾಜಾ ಪಟ್ಟಿ): ಕದನ ವಿರಾಮ ಒಪ್ಪಂದದ ಅಡಿಯಲ್ಲಿ ಹಮಾಸ್...

ನೊಬೆಲ್ ಶಾಂತಿ ಪುರಸ್ಕಾರವನ್ನು ಡೊನಾಲ್ಡ್ ಟ್ರಂಪ್‌ಗೆ ಅರ್ಪಿಸಿದ ವೆನೆಜುವೆಲಾ ನಾಯಕಿ ಮಚಾಡೊ

ವಾಷಿಂಗ್ಟನ್, ಅಕ್ಟೋಬರ್ 11: ಒಂದು ಕಡೆ ನೊಬೆಲ್ ಶಾಂತಿ ಪುರಸ್ಕಾರ ತನ್ನ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಕರ್ನೂಲ್ ಬಸ್ ದುರಂತದ ಎಫೆಕ್ಟ್: ಅಂತರರಾಜ್ಯಗಳಲ್ಲಿ ನೋಂದಣಿಯಾದ ವಾಹನಗಳ ಮೇಲೆ ಸಾರಿಗೆ ಇಲಾಖೆ ನಿಗಾ

ಕರ್ನೂಲ್ ಬಸ್ ಬೆಂಕಿ ದುರಂತದ ನಂತರ, ಕರ್ನಾಟಕದ ಖಾಸಗಿ ಬಸ್ ಮತ್ತು...

ವಿದ್ಯಾರ್ಥಿನಿಯರ ಬಟ್ಟೆ ಬದಲಾಯಿಸು ವಿಡಿಯೋ ಚಿತ್ರೀಕರಣ 3 ವಿದ್ಯಾರ್ಥಿಳು ಅಂದರ್

ಮಧ್ಯಪ್ರದೇಶದ (Madhya Pradesh) ಮಂದೌರ್ ಜಿಲ್ಲೆಯ ಸರ್ಕಾರಿ ಕಾಲೇಜಿನ ಸಾಂಸ್ಕೃತಿಕ ಕಾರ್ಯಕ್ರಮದ...

‘ಯುವ ಪರಿವರ್ತನೆ ಯಾತ್ರೆ’ಗೆ ಇಂದು ಫ್ರೀಡಂ ಪಾರ್ಕಿನಲ್ಲಿ ತೆರೆ

ಜನ ಸಾಮಾನ್ಯರ ವೇದಿಕೆ ವತಿಯಿಂದ ಅಕ್ಟೋಬರ್ 2 ನೇ ತಾರೀಕು ಬೀದರನಲ್ಲಿ...

ವಾಸ್ತು ಹೌಸಿಂಗ್ ಫೈನಾನ್ಸ್ ಕಿರುಕುಳಕ್ಕೆ ಸಕಲೇಶಪುರದ ಮಹಿಳೆ ಬಲಿ

ಸಕಲೇಶಪುರ: ಸಾಲದ ಕಂತು ಪಾವತಿಸಲು ಒತ್ತಡ ಹೇರಿದ ಖಾಸಗಿ ಫೈನಾನ್ಸ್ ಸಂಸ್ಥೆಯ...

ಭಾರತದ ನೆಲದಲ್ಲಿ ಆಫ್ಘನ್ ಸಚಿವನ ಪತ್ರಿಕಾಗೋಷ್ಠಿಗೆ ಮಹಿಳಾ ಪತ್ರಕರ್ತರಿಗೆ ನಿಷೇಧ; ಆಕ್ರೋಶ

ಶುಕ್ರವಾರ ದೆಹಲಿಯಲ್ಲಿ ನಡೆದ ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತಾಕಿ...

ಜನ-ಗಣ-ಮನ

‘ಕಾಳಿಂಗ ಮನೆ/ಕಾಳಿಂಗ ಫೌಂಡೇಶನ್’ ನಿಂದ ಮಲೆನಾಡಿನ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದ ಮೇಲೆ ಸುಳ್ಳು ಆರೋಪ

ಆಗುಂಬೆಯ 'ಕಾಳಿಂಗ ಮನೆ/ಕಾಳಿಂಗ ಫೌಂಡೇಶನ್' ಮೇಲೆ ಅಕ್ರಮವಾಗಿ ಕಾಳಿಂಗ ಸರ್ಪ ಸೆರೆಹಿಡಿಯುವುದು,...

ಪ್ಯಾಲೆಸ್ಟೈನ್ ಬೂಟು!

"..ಅಗೋ ಅಲ್ಲಿ ಕೆಂಪುಬಣ್ಣದಿಂದಶೃಂಗಾರಗೊಂಡು, ರಕ್ತಸುವಾಸನೆನಾರುತ್ತಿರುವ ಬಿಳಿಯ ಬೂಟು ನಾನು…" ಲೇಖಕ ವಿ...

ಸಂಸತ್ತಿನ ಪೂರ್ವಸೂರಿಗಳು -11 : ಅಲ್ಪಾವಧಿಯ ಪ್ರಧಾನಿಯಾಗಿದ್ದ ಚಂದ್ರಶೇಖರ್‌ ಒಬ್ಬ ರಾಜಕೀಯ ಬಂಡಾಯಗಾರ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ಸಂಸತ್ತಿನ ಪೂರ್ವಸೂರಿಗಳು- 10: ಜೀವನಪೂರ್ತಿ ಕಮ್ಯುನಿಸ್ಟ್‌ ಆಗಿದ್ದ ಮಹಿಳಾ ಹೋರಾಟಗಾರ್ತಿ, ರೇಣು ಚಕ್ರವರ್ತಿ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ಬೊಗಸೆಗೆ ದಕ್ಕಿದ್ದು-53 : ಸಿಡಿ, ಬಾಯಿಗೆ ಬೀಗ, ಹರಕೆಗಾಗಿ ಕಳವು!

"..ಕೆಲವೊಂದು ಆಚರಣೆಗಳು ಹಿಂದೂತ್ವದ ಮೂಲಭೂತವಾದಿ ನಾಯಕರ ಕುಮ್ಮಕ್ಕಿನಿಂದ ಮತ್ತೆ ಹೊರಬಂದು ಹೆಡೆಯೆತ್ತಲು...

ವಿಶೇಷ

ಡೊನಾಲ್ಡ್ ಟ್ರಂಪ್‌ಗೆ ಬಾರಿ ನಿರಾಸೆ; ಮಾರಿಯಾ ಕೊರಿನಾ ಮಚಾಡೋಗೆ ನೊಬೆಲ್ ಶಾಂತಿ ಪುರಸ್ಕಾರ

ಸಿಕ್ಕ ಸಿಕ್ಕಲ್ಲಿ ತನಗೆ ಈ ಬಾರಿಯ ನೊಬೆಲ್ ಶಾಂತಿ ಪುರಸ್ಕಾರ ಸಿಗಲೇಬೇಕು, ನಾನು 7 ಯುದ್ಧಗಳನ್ನು ನಿಲ್ಲಿಸಿದ್ದೇನೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಸ್ನೇಹಿತ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆಗೆ ನೋಬೆಲ್ ಶಾಂತಿ ಪ್ರಶಸ್ತಿ...

ನಾಳೆ ಇತಿಹಾಸ ನಿರ್ಮಿಸಲಿರುವ ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ

* ರಾಜ್ಯದ 60 ಕಡೆಗಳಲ್ಲಿ ಅಕ್ಟೋಬರ್ 09 ರಂದು ಜನಾಗ್ರಹ* ಪ್ರತಿಭಟನೆ, ಸಭೆ, ಮನವಿ ಸಲ್ಲಿಕೆ, ಪುಸ್ತಕ ಬಿಡುಗಡೆ, ಬಿತ್ತಿಪತ್ರ, ಕ್ಯಾಂಡಲ್ ಲೈಟ್ ಪ್ರದರ್ಶನ ಬೆಂಗಳೂರು...

ಕಾಂತಾರ ಯಶಸ್ಸು; ಗೆಳೆಯ ರಕ್ಷಿತ್ ಶೆಟ್ಟಿ, ರಾಜ್ ಶೆಟ್ಟಿ ಸಂಪೂರ್ಣ ಗೈರು: “ಶೆಟ್ಟಿ ಗ್ಯಾಂಗ್‌”ನಲ್ಲಿ ಮೂಡಿದ ಬಿರುಕು!

ಕಾಂತಾರ ಅಧ್ಯಾಯ 1 ಸಿನಿಮಾ ಯಶಸ್ಸಿನ ತುತ್ತ ತುದಿಯಲ್ಲಿ ತೇಲುತ್ತಿದೆ. ನಿರೀಕ್ಷೆಯಂತೆ ನೂರಾರು ಕೋಟಿ ಬಜೆಟ್, ನಿರ್ದೇಶಕ ನಟ ರಿಷಬ್ ಶೆಟ್ಟಿಯ ಅದ್ಭುತ ಪರಿಕಲ್ಪನೆ,...

ಪ್ರೈಮಟಾಲಜಿಸ್ಟ್ ಡಾ.ಜೇನ್ ಗುಡಾಲ್ ಇನ್ನಿಲ್ಲ; ಚಿಂಪಾಂಜಿಗಳ ಕುರಿತಾದ ಸಂಶೋಧನೆ ಮತ್ತು ಸೇವೆ ನೆನೆದು ವಿಶ್ವಸಂಸ್ಥೆ ಕಂಬನಿ

ಚಿಂಪಾಂಜಿಗಳ ಕುರಿತಾದ ತನ್ನ ಹೊಸ ಮಾದರಿಯ ಸಂಶೋಧನೆಗೆ ಹೆಸರುವಾಸಿಯಾದ ಬ್ರಿಟಿಷ್ ಸಂರಕ್ಷಣಾವಾದಿ ಮತ್ತು ಪ್ರೈಮಟಾಲಜಿಸ್ಟ್ ಡಾ.ಜೇನ್ ಗುಡಾಲ್ ತಮ್ಮ 91 ನೇ ವಯಸ್ಸಿನಲ್ಲಿ ನಿಧನರಾದರು....

ಸುಳ್ಳುಗಳೇ ಕಾಳಿಂಗ ಸರ್ಪ ಸಂಶೋಧನೆಯ ಮೂಲ ಬಂಡವಾಳ

"..ಮಲೆನಾಡಿನಲ್ಲಿ ನಾಗರಹಾವು, ಕಾಳಿಂಗ ಸರ್ಪಗಳನ್ನು ಪೂಜಿಸುವ ಸಂಸ್ಕೃತಿ ಇದೆ. ಹೀಗಿರುವಾಗ ಕೊಲ್ಲುವುದು ದೂರದ ಮಾತು. ಆದರೆ ಸರ್ಪ ಸಂಶೋಧಕರ ಸೋಗಿನವರು ಸಂಶೋಧನಾ ಪ್ರಬಂಧಗಳಲ್ಲಿ ಮಂಡಿಸಿದ...

ಲೇಟೆಸ್ಟ್

ಅನ್ ಲಾಕ್ ಸತ್ಯ, ಪಿಕ್ಚರ್ಸ್ ಹೊಸ ಚಿತ್ರ ರಾಘವ ನಾಮ ಸ್ಮರಣೆ

ರಾಮಾ ರಾಮಾ ರೇ , ಒಂದಲ್ಲ ಎರಡಲ್ಲ ಚಿತ್ರಗಳ ಮೂಲಕ ವಿಭಿನ್ನ ಚಿತ್ರಗಳನ್ನು ನೀಡಿದ ಸತ್ಯ ಪ್ರಕಾಶ್ ಈಗ ಹೊಸ ಹಾದಿ ತುಳಿದಿದ್ದಾರೆ. ಅವರು ಮಾಡುವ ಪ್ರಯೋಗಗಳು ಒಂದಲ್ಲಾ, ಎರಡಲ್ಲಾ ಅನ್ನೋಕೆ, ಅವರ...

ಸತ್ಯ-ಶೋಧ

You cannot copy content of this page