ಜನರ ವಿಶ್ವಾಸವೇ ನ್ಯಾಯಾಂಗದ ನಿಜವಾದ ಸಂಪತ್ತು: ಸಿಜೆಐ ಜಸ್ಟಿಸ್ ಸೂರ್ಯಕಾಂತ್

ನ್ಯಾಯಾಂಗ ವ್ಯವಸ್ಥೆಗೆ ಜನರ ವಿಶ್ವಾಸವೇ ಏಕೈಕ ನೈಜ ಆಸ್ತಿಯಾಗಿದೆ ಎಂದು ಭಾರತದ...

ಏಕರೂಪ ನಾಗರಿಕ ಸಂಹಿತೆ: ಬಿಹಾರದಲ್ಲಿ ಜಾರಿಗೆ ಜೆಡಿಯು ನಕಾರ, ಎನ್‌ಡಿಎ ಮೈತ್ರಿಕೂಟದಲ್ಲಿ ಭಿನ್ನಮತ

2029ರ ಲೋಕಸಭಾ ಚುನಾವಣೆಯೊಳಗೆ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ...

ಯುಪಿಐ ವಹಿವಾಟುಗಳ ಮೇಲೆ ಶುಲ್ಕ ವಿಧಿಸಿದ ಕೇಂದ್ರ: ಎಷ್ಟು ಪ್ರತಿಶತ ಕಡಿತ? ಯಾರಿಗೆ ಅನ್ವಯ? ಇಲ್ಲಿದೆ ನಿಯಮಗಳ ವಿವರ

ಯುಪಿಐ ವಹಿವಾಟುಗಳ ಮೇಲೆ ವಿಧಿಸಲಾಗುವ ಶುಲ್ಕಗಳ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ₹2,000 ಮೇಲ್ಪಟ್ಟ ಯುಪಿಐ ವಹಿವಾಟುಗಳ ಮೇಲೆ ಶೇಕಡಾ 0.4 ರಷ್ಟು ಶುಲ್ಕ...

ಫಾರ್ಮ್‌ಹೌಸ್‌ನಲ್ಲಿ ನನ್ನ ಹತ್ಯೆಗೆ ಸಂಚು ನಡೆಸಲಾಗಿದೆ: ಸಂಸದ ಚಂದ್ರಶೇಖರ್ ಆಜಾದ್ ಗಂಭೀರ ಆರೋಪ, ಉನ್ನತ ಮಟ್ಟದ ತನಿಖೆಗೆ ಆಗ್ರಹ

ಫಾರ್ಮ್‌ಹೌಸ್ ಒಂದರಲ್ಲಿ ತಮ್ಮನ್ನು ಕೊಲ್ಲಲು ಸಂಚು ರೂಪಿಸಲಾಗಿದೆ ಎಂದು ಆಜಾದ್ ಸಮಾಜ ಪಕ್ಷದ ಅಧ್ಯಕ್ಷ ಹಾಗೂ ಸಂಸದ ಚಂದ್ರಶೇಖರ್ ಆಜಾದ್ ಗಂಭೀರ ಆರೋಪ ಮಾಡಿದ್ದಾರೆ. ತಾವು...

ಅಂಕಣಗಳು

AI ಪರಿಣಾಮ: 15 ವರ್ಷದ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯಕ್ಕೆ ಹಿನ್ನಡೆ; ವಿಜ್ಞಾನ, ಓದು, ಗಣಿತದಲ್ಲಿ OECD ರಾಷ್ಟ್ರಗಳ ಸಾಧನೆ ದಾಖಲೆ ಕುಸಿತ

ಜಾಗತಿಕ ಶಿಕ್ಷಣ ವ್ಯವಸ್ಥೆಗಳಿಗೆ ಎಚ್ಚರಿಕೆಯ ಸಂದೇಶ ನೀಡಿರುವ OECDಯ PISA 2025 ವರದಿ, 15 ವರ್ಷದ ವಿದ್ಯಾರ್ಥಿಗಳ ಓದುವಿಕೆ ಮತ್ತು ಗಣಿತದ ಸಾಧನೆಯಲ್ಲಿ ತೀವ್ರ...

ಉತ್ತರ ಪ್ರದೇಶ ಸರ್ಕಾರ ಗೂಂಡಾ ಕಾಯ್ದೆಯನ್ನು ದಬ್ಬಾಳಿಕೆಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ: ಅಲಹಾಬಾದ್ ಹೈಕೋರ್ಟ್ ಕಳವಳ

ಉತ್ತರ ಪ್ರದೇಶ ಸರ್ಕಾರವು ನ್ಯಾಯಾಲಯಗಳ ನಿರಂತರ ಎಚ್ಚರಿಕೆಗಳ ನಡುವೆಯೂ 'ಯುಪಿ ಕಂಟ್ರೋಲ್ ಆಫ್ ಗೂಂಡಾಸ್ ಆಕ್ಟ್, 1970' ಅನ್ನು ದಮನಕಾರಿ ಮತ್ತು ದಬ್ಬಾಳಿಕೆಯ ಅಸ್ತ್ರವಾಗಿ...

14 ವರ್ಷದ ಸಿಜೆಪಿ ಪ್ರತಿಭಟನಾಕಾರ್ತಿ ನಿಶು ಆಜಾದ್‌ಗೆ ಜೀವ, ಅತ್ಯಾಚಾರ ಬೆದರಿಕೆ: ಬಾಲಕಿಯ ರಕ್ಷಣೆಗೆ ಸುಪ್ರೀಂ ಕೋರ್ಟ್ ಆದೇಶ

ದೆಹಲಿಯಲ್ಲಿ ನಡೆದ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ಬಾಲಕಿ ನಿಶು ಆಜಾದ್‌ಗೆ ಸಮಾಜಘಾತುಕರು ಅತ್ಯಾಚಾರ ಮತ್ತು ಜೀವ...

ಮತದಾರರ ಪಟ್ಟಿಯ ಸಣ್ಣ ವ್ಯತ್ಯಾಸ; ನಿವೃತ್ತ ಐಎಎಸ್ ಅಧಿಕಾರಿ ಎಬಿ ಇಬ್ರಾಹಿಂ ಗೆ ಚುನಾವಣಾ ಆಯೋಗ ನೋಟಿಸ್

"..35 ವರ್ಷ ನಾಗರಿಕ ಸೇವೆಯಲ್ಲಿ ಇದ್ದ ಎ ಬಿ ಇಬ್ರಾಹಿಂ ಅವರಿಗೆ ನೋಟೀಸಿನಲ್ಲಿ ನಮೂದಿಸಿರುವ "ಸರಕಾರಿ ನೌಕರರಿಗೆ ಸುಳ್ಳು ಮಾಹಿತಿ ನೀಡುವುದು ಕ್ರಿಮಿನಲ್ ಅಪರಾಧ"ದ...

ಆರೋಗ್ಯ

ರಾಜಕೀಯ

ವಿದೇಶ

ಬ್ರಿಕ್ಸ್‌ ಶೃಂಗಸಭೆ : ದೆಹಲಿ ಬಡತನ ಮರೆಮಾಚಲು ಹರಸಾಹಸ – ಕೊಳೆಗೇರಿಗಳಿಗೆ ಪರದೆ ಹಾಕ್ತಿದ್ದಾರೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಆಯೋಜನೆಗೊಂಡಿರುವ ಬ್ರಿಕ್ಸ್‌ ಶೃಂಗಸಭೆಗೆ (BRICS...

BRICS ಶೃಂಗಸಭೆ ದೆಹಲಿಗೆ Putin; ಪ್ರಧಾನಿ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ

ನವದೆಹಲಿ: 18ನೇ ಬ್ರಿಕ್ಸ್ (BRICS) ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾದಿಮಿರ್...

ವಿರೋಧದ ನಡುವೆಯೇ ನ್ಯೂಯಾರ್ಕ್‌ಗೆ ನೆತನ್ಯಾಹು: ಮೇಯರ್ ಮಮ್ದಾನಿಯಿಂದ ಬಂಧನಕ್ಕೆ ಆಗ್ರಹ

ನ್ಯೂಯಾರ್ಕ್: ಗಾಜಾ ಸಂಘರ್ಷದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಟೀಕೆ ಹಾಗೂ...

ಮೋದಿ–ಪೆಜೆಶ್ಕಿಯನ್ ಭೇಟಿ ಬೆನ್ನಲ್ಲೇ ಭಾರತಕ್ಕೆ ಅಮೆರಿಕದ ಎಚ್ಚರಿಕೆ; ಇರಾನ್ ಜೊತೆಗಿನ ವಹಿವಾಟಿಗೆ ನಿರ್ಬಂಧದ ಸಂದೇಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್...

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧ ಭೀತಿ: ಇರಾನ್‌ನಲ್ಲಿ ಮದುವೆ ಮನೆ ಮೇಲೆ ಅಮೆರಿಕ ಕ್ಷಿಪಣಿ ದಾಳಿ, ಪ್ರತೀಕಾರ ತೀರಿಸಿದ ಇರಾನ್

ಟೆಹ್ರಾನ್/ಹೊಸದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮತ್ತೆ ತಾರಕಕ್ಕೇರಿದ್ದು, ಮೂರು ದಿನಗಳಲ್ಲಿ ಎರಡನೇ...

ನೇಪಾಳ-ಟಿಬೆಟ್ ಗಡಿ ಪ್ರವಾಹಕ್ಕೆ 955 ಬಲಿ; 4,471 ಮಂದಿ ನಾಪತ್ತೆ

ಕಠ್ಮಂಡು: ನೇಪಾಳ–ಚೀನಾ ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ನೇಪಾಳ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ ವ್ಯವಸ್ಥೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಬೆಂಗಳೂರು : ನೇಪಾಳದಲ್ಲಿ ಸಂಭವಿಸಿರುವ ಹಠಾತ್‌ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ...

ಮೀಸಲಾತಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮತ್ತೊಂದು ಪೊಲೀಸ್ ದೂರು

ಮೈಸೂರು: ಮೀಸಲಾತಿ ಕುರಿತು ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ...

ಉತ್ತರ ಪ್ರದೇಶದಲ್ಲಿ ಉದ್ಘಾಟನೆಯಾದ 4,700 ಕೋಟಿಯ ಎಕ್ಸ್‌ಪ್ರೆಸ್‌ವೇ ಕುಸಿತ – ಜನರ ಆಕ್ರೋಶ

ಲಖನೌ : ಉತ್ತರ ಪ್ರದೇಶದಲ್ಲಿ(Uttar Pradesh) ಸುಮಾರು 4,700 ಕೋಟಿ ರೂಪಾಯಿ...

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಹೋರಾಟ – ಕಾಕ್ರೋಚ್ ಜನತಾ ಪಾರ್ಟಿ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹಾಗೂ ತನ್ನ ಬೇಡಿಕೆಗಳ ಕುರಿತು ಸರ್ಕಾರ...

ಜನ-ಗಣ-ಮನ

ಸಂಸತ್ತಿನ ಪೂರ್ವಸೂರಿಗಳು – 30 : ಹೆಚ್.‌ವಿ. ಕಾಮತ್‌; ಸಂಸತ್ತನ್ನು “ಪ್ರಕೃತಿಯ ಕೊಡುಗೆಯ” ಮಿಲನ ತಾಣವಾಗಿಸಿದ ಕಲಾವಿದ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ಸರ್ಕಾರಿ ಕಾರ್ಯಕ್ರಮಗಳಲ್ಲಿ “ವಂದೇ ಮಾತರಂ” ಗೀತೆಯ ಎರಡು ಚರಣ ಮಾತ್ರ: ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ‘ವಂದೇ ಮಾತರಂ’...

ಭರವಸೆ ಮರೆತರೆ ಮತ್ತೆ ಬೀದಿಗಿಳಿಯುತ್ತೇವೆ: ಕೇಂದ್ರಕ್ಕೆ ಸಿಜೆಪಿ ಎಚ್ಚರಿಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದಿದ್ದ ಯುವಜನರ ಪ್ರತಿಭಟನೆಯನ್ನು ಅಂತ್ಯಗೊಳಿಸುವ ಸಂದರ್ಭದಲ್ಲಿ ಕೇಂದ್ರ...

‘ಜಿರಳೆ’ ಹೇಳಿಕೆ ವಿವಾದ: ಕೇಂದ್ರ ಸರ್ಕಾರ ಮತ್ತು ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯನ್ನು ಸಂದರ್ಭದಿಂದ...

ವಿಶೇಷ

ಧೂಮಕೇತುವನ್ನು ಕಂಡುಹಿಡಿದಿದ್ದಕ್ಕೆ ಶಿಕ್ಷೆಗೊಳಗಾದ ಭಾರತೀಯ ಖಗೋಳ ವಿಜ್ಞಾನಿ

ಒಬ್ಬ ಖಗೋಳ ವಿಜ್ಞಾನಿ ಹೊಸ ಧೂಮಕೇತುವನ್ನು ಪತ್ತೆಹಚ್ಚಿದರೆ ಅದು ಅವರ ವೃತ್ತಿಜೀವನದ ಹೆಮ್ಮೆಯ ಕ್ಷಣವಾಗಿರಬೇಕು. ಅದರಲ್ಲೂ ಆ ಧೂಮಕೇತುವಿಗೆ ಅವರದೇ ಹೆಸರು ಬಂದರೆ, ಅದು ಜೀವಮಾನವಿಡೀ ನೆನಪಿನಲ್ಲಿ ಉಳಿಯುವ ಸಾಧನೆ.ಆದರೆ ಭಾರತದ ಖ್ಯಾತ ಖಗೋಳ ವಿಜ್ಞಾನಿ ಮನಲಿ ಕಲ್ಲಾಟ್ ವೈನು...

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.....

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಲೇಟೆಸ್ಟ್

ವಯಸ್ಕರ ಪತ್ರಿಕೆ ಪ್ಲೇಬಾಯ್‌ನಲ್ಲಿ ಪ್ರಕಟವಾಗಿತ್ತೇ ನೆಹರೂ ಸಂದರ್ಶನ? ಸತ್ಯ ಏನು?

ಬೆಂಗಳೂರು: ಪ್ಲೇಬಾಯ್‌ ಪುರುಷರ ಮ್ಯಾಗಜೈನ್‌ನಲ್ಲಿ ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್‌ ಜವಾಹರಲಾಲ್‌ ನೆಹರೂ ಅವರ ಇಂಟರ್ವ್ಯೂ ಪ್ರಕಟವಾಗಿದೆ ಎಂದು ಈ ವಿಡಿಯೋವೊಂದು ಸದ್ಯ ಟ್ವಿಟರ್‌ನಲ್ಲಿ ಓಡಾಡುತ್ತಿದೆ. An exclusive interview with Nehru of...

ಫೇಸ್ಬುಕ್ಕಿನಲ್ಲಿ ಡಿಕೆ ಸಹೋದರರ ಕೊಲೆಗೆ ಪ್ರಚೋದನೆ ನೀಡಿದ ಆರೋಪ: ಜಯನಗರದ ಯುವಕನ ಬಂಧನ

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದ ಡಿಕೆ ಸುರೇಶ್ ಅವರ ವಿರುದ್ಧ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಮತ್ತು ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್ ಮಾಡಿದ ವ್ಯಕ್ತಿಯನ್ನು ಜಯನಗರ...

ಪಟಾಕಿ ದುರಂತ | ತರಿಕೆರೆಯ ಯುವಕನ ಸಾವು

ತರಿಕೆರೆ: ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ತಾಲೂಕಿನಲ್ಲೊಂದು ಪಟಾಕಿ ದುರಂತ ವರದಿಯಾಗಿದೆ. ದುರಂತದಲ್ಲಿ ಯುವಕನೋರ್ವ ಮೃತನಾಗಿದ್ದು, ಇಬ್ಬರು ಬಾಲಕರು ಸೇರಿದಂತೆ ಮೂವರಿಗೆ ಗಾಯಗಳಾಗಿವೆ. ಮೃತ ವ್ಯಕ್ತಿಯನ್ನು ತರಿಕೆರೆ ತಾಲೂಕಿನ ಸುಣ್ಣದಹಳ್ಳಿ ಗ್ರಾಮದ ಪ್ರದೀಪ್‌ (30) ಎಂದು...

ವಿಜಯೇಂದ್ರ ಪದಗ್ರಹಣ : ಬಹಿರಂಗವಾಗಿ ಅಸಮಾಧಾನ ಹೊಂದಿದವರೆಲ್ಲ ಗೈರು

ಅಂತೂ ರಾಜ್ಯ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷರ ನೇಮಕವಾಗಿದೆ. ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರ ಸಾರಥ್ಯದಲ್ಲಿ ಬಿಜೆಪಿ ಮತ್ತೆ ಹೊಸ ಹುರುಪು ಪಡೆದುಕೊಳ್ಳಲು ಮುಂದಾಗಿದೆ. ಈ ನಡುವೆ ರಾಜ್ಯಾಧ್ಯಕ್ಷ ಹುದ್ದೆಗೆ ಪ್ರಬಲವಾಗಿ ಪೈಪೋಟಿ ಕೊಟ್ಟಂತಹ...

ಆರೋಪಿ ಪ್ರವೀಣ್ ಅರುಣ್ ಚೌಗಲೆಯ ವಿಚಾರಣೆ ನಡೆಸುತ್ತಿದ್ದೇವೆ – ಎಸ್ಪಿ ಡಾ. ಅರುಣ್

ಉಡುಪಿ: “ಉಡುಪಿ ಜಿಲ್ಲೆಯ ನೇಜಾರು ಎಂಬಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗಲೆ (39) ಎಂಬಾತನನ್ನು ಜಿಲ್ಲಾ...

ದಿ ವೀಕ್ ನಿಯತಕಾಲಿಕೆಯ ಮಾಜಿ ಸಂಪಾದಕ ಟಿ.ಆರ್.ಗೋಪಾಲಕೃಷ್ಣನ್ ನಿಧನ

ಪತ್ರಿಕಾ ಬಳಗದಲ್ಲಿ ಟಿ.ಆರ್.ಜಿ ಎಂದೇ ಖ್ಯಾತಿ ಪಡೆದಿದ್ದ ಟಿ ಆರ್ ಗೋಪಾಲಕೃಷ್ಣನ್ ಅವರು ಬುಧವಾರ ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು. ಅವರು 1983 ರಿಂದ ಫೆಬ್ರವರಿ 2018 ರಲ್ಲಿ ನಿವೃತ್ತಿಯಾಗುವವರೆಗೆ ದಿ ವೀಕ್‌ ಪತ್ರಿಕೆಯ...

ಸತ್ಯ-ಶೋಧ