Sunday, March 15, 2026

ಸತ್ಯ | ನ್ಯಾಯ |ಧರ್ಮ

ಸಕಲೇಶಪುರ : 66 ಪೈಸೆಗಾಗಿ ಬ್ಯಾಂಕಿನಲ್ಲಿ ರೈತನ ಹೋರಾಟ ಕೊನೆಗೂ ಖಾತೆಗೆ ಜಮಾ

ಸಕಲೇಶಪುರ: ಕೇವಲ 66 ಪೈಸೆ ಹಣಕ್ಕಾಗಿ ರೈತ ಒತ್ತಾಯ ಹಿಡಿದ ಪರಿಣಾಮ...

4,824 ಕೋಟಿ ಬಂಡವಾಳ, 14,525 ಉದ್ಯೋಗ ಸೃಷ್ಟಿಗೆ ಗ್ರೀನ್‌ ಸಿಗ್ನಲ್ – ಸಚಿವ ಪಾಟೀಲ್

ಬೆಂಗಳೂರು : ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಕೋಲಾರ, ರಾಮನಗರ ಸೇರಿದಂತೆ 13...

ಮೆಟಾ ಕಂಪನಿಯಲ್ಲಿ 15,000 ಉದ್ಯೋಗಕ್ಕೆ ಕೋಕ್‌ – AI ಕಾರಣ ಅಂತಿದ್ದಾರೆ ಮಾಲೀಕರು

ನ್ಯೂಯಾರ್ಕ್: ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ವಾಟ್ಸಾಪ್‌ನ ಮಾತೃಸಂಸ್ಥೆಯಾದ ‘ಮೆಟಾ’ (Meta), ತನ್ನ ಇತಿಹಾಸದಲ್ಲೇ ಅತ್ಯಂತ ದೊಡ್ಡ ಉದ್ಯೋಗ ಕಡಿತಕ್ಕೆ (Lay off) ಮುಂದಾಗಿದೆ. ಕೃತಕ ಬುದ್ಧಿಮತ್ತೆ (Artificial...

ಯುದ್ಧ ಎಫೆಕ್ಟ್‌ ರಾಜ್ಯದಲ್ಲಿ ಮಾರುಕಟ್ಟೆಯಲ್ಲಿ ಮೊಟ್ಟೆ ದರ 3.50 ರೂ.ಗೆ ಕುಸಿತ

ಹಾವೇರಿ : ವಾಣಿಜ್ಯ ಸಿಲಿಂಡರ್ ಅಭಾವದಿಂದ ಹೋಟೆಲ್ ಉದ್ಯಮಕ್ಕೂ ಪೆಟ್ಟು ಬಿದ್ದಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಊಟ ಸಿಗದೆ ಜನ ಪರದಾಡುವಂತಾಗಿದೆ. ಇದೀಗ ಕುಕ್ಕುಟ ಉದ್ಯಮಕ್ಕೂ...

ಅಂಕಣಗಳು

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

13 ವರ್ಷಗಳ ಹಿಂದೆ ಮಹಡಿಯಿಂದ ಬಿದ್ದು ತೀವ್ರ ಮೆದುಳು ಗಾಯಗೊಂಡು ಕೋಮಾದಲ್ಲಿದ್ದ...

ಏಕರೂಪ ನಾಗರಿಕ ಸಂಹಿತೆ ಕುರಿತು ಸುಪ್ರೀಂ ಕೋರ್ಟ್ ಅಭಿಪ್ರಾಯ

ನವದೆಹಲಿ: ಧರ್ಮ ಹಾಗೂ ಲಿಂಗ ಬೇಧವಿಲ್ಲದೆ ದೇಶದ ಎಲ್ಲ ನಾಗರಿಕರಿಗೆ ಸಮಾನ...

ಪೋಷಕರ ಆದಾಯವೊಂದೇ ಕ್ರೀಮಿ ಲೇಯರ್ ನಿರ್ಧರಿಸಲು ಮಾನದಂಡವಲ್ಲ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಬಿಗ್ ಶಾಕ್

ತಂದೆ-ತಾಯಿಯ ಆದಾಯವನ್ನು ಮಾತ್ರ ಆಧರಿಸಿ ಓಬಿಸಿ (OBC) ಮೀಸಲಾತಿಯ 'ಕ್ರೀಮಿ ಲೇಯರ್' (Creamy Layer) ಹಂತವನ್ನು ನಿರ್ಧರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ...

ಮೊಬೈಲ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರ ಸಂಗ್ರಹವೂ ಅಪರಾಧ: ಕರ್ನಾಟಕ ಹೈಕೋರ್ಟ್ ಸ್ಪಷ್ಟನೆ

ಮಕ್ಕಳ ಅಶ್ಲೀಲ ಚಿತ್ರಗಳು ಅಥವಾ ವೀಡಿಯೊಗಳನ್ನು ಮೊಬೈಲ್ ಫೋನ್‌ನಲ್ಲಿ ಸಂಗ್ರಹಿಸುವುದೇ ಅಪರಾಧ ಎಂದು ಕರ್ನಾಟಕ ಹೈಕೋರ್ಟ್ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಇಂತಹ ವಿಷಯಗಳನ್ನು ಕೇವಲ ಸಂಗ್ರಹಿಸಿದ್ದರೂ...

ಸಹಿಸಿದ್ದು ಸಾಕಾಗಿದೆ, ತಪ್ಪು ಮಾಹಿತಿ ಹರಡುವವರಿಗೆ 24 ಗಂಟೆ ಗಡುವು, ಕಾನೂನಾತ್ಮಕ ಹೋರಾಟದ ಎಚ್ಚರಿಕೆ: ನಟಿ ರಶ್ಮಿಕಾ ಮಂದಣ್ಣ ಹೇಳಿಕೆ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಳೆಯ ಖಾಸಗಿ ಸಂಭಾಷಣೆ ಸಂಬಂಧಿಸಿದ ವಿವಾದಕ್ಕೆ ಸಂಬಂಧಿಸಿ ನಟಿ ರಶ್ಮಿಕಾ ಮಂದಣ್ಣ ಸ್ಪಷ್ಟನೆ ನೀಡಿ, ತಪ್ಪು ಮಾಹಿತಿ ಹರಡುವವರ ವಿರುದ್ಧ...

NCERT ಪಠ್ಯಪುಸ್ತಕ ವಿವಾದ: ತಜ್ಞರ ಸಮಿತಿ ಪರಿಶೀಲನೆ ಇಲ್ಲದೆ ಪಠ್ಯ ಪ್ರಕಟಿಸಬೇಡಿ – ಸುಪ್ರೀಂ ಕೋರ್ಟ್ ಆದೇಶ

ಎನ್‌ಸಿಇಆರ್‌ಟಿ (NCERT) ಪಠ್ಯಪುಸ್ತಕಗಳಲ್ಲಿನ ವಿವಾದಾತ್ಮಕ ಅಂಶಗಳ ಕುರಿತು ಸುಪ್ರೀಂ ಕೋರ್ಟ್ ಬುಧವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಎಂಟನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ 'ನ್ಯಾಯಾಂಗದಲ್ಲಿ...

ಆರೋಗ್ಯ

ರಾಜಕೀಯ

ವಿದೇಶ

ಮೆಟಾ ಕಂಪನಿಯಲ್ಲಿ 15,000 ಉದ್ಯೋಗಕ್ಕೆ ಕೋಕ್‌ – AI ಕಾರಣ ಅಂತಿದ್ದಾರೆ ಮಾಲೀಕರು

ನ್ಯೂಯಾರ್ಕ್: ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ವಾಟ್ಸಾಪ್‌ನ ಮಾತೃಸಂಸ್ಥೆಯಾದ ‘ಮೆಟಾ’ (Meta), ತನ್ನ...

ಸೌದಿಯ ಅಮೆರಿಕನ್ ವಾಯುನೆಲೆಯ ಮೇಲೆ ಇರಾನ್ ಕ್ಷಿಪಣಿ ದಾಳಿ: 5 ಇಂಧನ ಮರುಪೂರಣ ವಿಮಾನಗಳಿಗೆ ಹಾನಿ

ಸೌದಿ ಅರೇಬಿಯಾದ ಪ್ರಿನ್ಸ್ ಸುಲ್ತಾನ್ ವಾಯುನೆಲೆಯ ಮೇಲೆ ಇರಾನ್ ನಡೆಸಿದ ಕ್ಷಿಪಣಿ...

ಪಶ್ಚಿಮ ಏಷ್ಯಾ ಸಂಘರ್ಷದ ಕಿಚ್ಚು: ಒಮಾನ್ ಡ್ರೋನ್ ದಾಳಿಗೆ ಇಬ್ಬರು ಭಾರತೀಯರ ಬಲಿ

ಪಶ್ಚಿಮ ಏಷ್ಯಾದಲ್ಲಿ ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷವು...

ದುಬೈನಲ್ಲಿ ಭೀಕರ ಸ್ಫೋಟದ ಶಬ್ದ: ಕಟ್ಟಡ ನಡುಗಿ ಕಪ್ಪು ಹೊಗೆ, ಡ್ರೋನ್ ಅವಶೇಷ ಪತನದಿಂದ ಘಟನೆ

ಶುಕ್ರವಾರ ದುಬೈ ನಗರದ ಮಧ್ಯಭಾಗದಲ್ಲಿ ಭಾರೀ ಸ್ಫೋಟದಂತ ಶಬ್ದ ಕೇಳಿಬಂದ ಪರಿಣಾಮ...

ತೈಲ ಸಂಪತ್ತಿನ ದೇಶಗಳಲ್ಲಿ ಪೆಟ್ರೋಲ್ ಡೀಸೆಲ್ ಅಚ್ಚರಿ ದರ ; ಬೆಲೆ ಕೇಳಿದರೆ ಶಾಕ್ ಆಗ್ತೀರಿ!

ಜಾಗತಿಕ ಮಟ್ಟದಲ್ಲಿ ಇಂಧನ ದರ ಏರಿಕೆಯಿಂದ ಅನೇಕ ದೇಶಗಳಲ್ಲಿ ಜನರು ಸಂಕಷ್ಟ...

ಇರಾನ್ ‘ಸೂಸೈಡ್‌ ಬೋಟ್’ ದಾಳಿ: ಯುಎಸ್‌ ತೈಲ ಟ್ಯಾಂಕರ್ ಧ್ವಂಸ : ಭಾರತೀಯ ಪ್ರಜೆ ಸಾವು

ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀಕರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಗಲ್ಫ್ ಪ್ರದೇಶದ ಜಲಪ್ರದೇಶಗಳಲ್ಲಿ...

ಪಶ್ಚಿಮ ಏಷ್ಯಾ ಯುದ್ಧಕ್ಕೆ 200ಕ್ಕೂ ಹೆಚ್ಚು ಮಕ್ಕಳು ಬಲಿ: ಮಾನವೀಯ ಬಿಕ್ಕಟ್ಟಿನ ಕುರಿತು ಯುನಿಸೆಫ್ ತೀವ್ರ ಎಚ್ಚರಿಕೆ

ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಸಂಘರ್ಷವು ಭೀಕರ ಮಾನವೀಯ ಬಿಕ್ಕಟ್ಟಿಗೆ ಕಾರಣವಾಗುತ್ತಿದೆ ಎಂದು...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ದೇಶದಲ್ಲಿ ಇಂಧನ ಕೊರತೆ ಇಲ್ಲ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನ ಪರಿಸ್ಥಿತಿಯಿಂದ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ...

ಶಿಕಾರಿಪುರದಲ್ಲಿ ಸೋಲಿನ ಭೀತಿ? ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆಗೆ ಹೊಸ ತಿರುವು

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆ ಇದೀಗ...

ಜನರಲ್ ಎಂಎಂ ನರವಾಣೆ ಅಪ್ರಕಟಿತ ಪುಸ್ತಕ ಸೋರಿಕೆ: ದೆಹಲಿ ಪೊಲೀಸರಿಂದ FIR

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ...

ಗಣರಾಜ್ಯೋತ್ಸವದ ಭದ್ರತಾ ಹಿನ್ನೆಲೆ: ರಾಜಸ್ಥಾನದಲ್ಲಿ 9,550 ಕೆಜಿ ಸ್ಫೋಟಕ ವಶ, ಓರ್ವನ ಬಂಧನ

ನವದೆಹಲಿ: ಗಣರಾಜ್ಯೋತ್ಸವದ ಹಿನ್ನೆಲೆ ಕಳೆದ ಒಂದು ವಾರಕ್ಕೂ ಹೆಚ್ಚು ದಿನಗಳಿಂದ ರಾಷ್ಟ್ರ...

ಟಿವಿಕೆ ಪಕ್ಷಕ್ಕೆ ‘ಸೀಟಿ’, ಎಂಎನ್‌ಎಂಗೆ ‘ಬ್ಯಾಟರಿ ಟಾರ್ಚ್’ ಚಿಹ್ನೆ ಮಂಜೂರು

ಚೆನ್ನೈ: ನಟ ವಿಜಯ್‌ ಅವರ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ)...

ಜನ-ಗಣ-ಮನ

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಮಾರ್ಚ್ 14: ಒಳಮೀಸಲಾತಿ ಜಾರಿಗೊಳಿಸುವ ಪ್ರಕ್ರಿಯೆ ಕೊನೆಯ ಹಂತಕ್ಕೆ ತಲುಪಿರುವ ಹಿನ್ನೆಲೆಯಲ್ಲಿ...

ಬೆಂಗಳೂರಿಗೆ ಅಭಿವೃದ್ಧಿ ಅಲ್ಲ, ನಿಯಂತ್ರಣ ಪ್ರಾಧಿಕಾರ ಬೇಕು

"..ಕನ್ನಡ ನಾಡೆಂದರೆ "ಕಾವೇರಿಯಿಂದಮಾ ಗೋದಾವರಿವರಮಿರ್ದ ನಾಡದಾ ಕನ್ನಡದೊಳ್" ಎಂಬ ಕವಿರಾಜಮಾರ್ಗದ ಕವಿವಾಣಿ ತಿಳಿದಿದೆ,...

ದಲಿತ ಸಾಹಿತ್ಯ , ಹವ್ಯಕ ಭಾಷೆಗೆ ಪ್ರೋತ್ಸಾಹ – ಸಿ ಎಂ ಮಹತ್ವದ ಘೋಷಣೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ (CM Siddaramaiah) ಇಂದು ಮಂಡಿಸುತ್ತಿರುವ ತಮ್ಮ...

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.."...

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ...

ವಿಶೇಷ

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.." ಡಾ.ನೆಲ್ಲುಕುಂಟೆ ವೆಂಕಟೇಶ್ ಅವರ ವಿಶ್ಲೇಷಣಾ ಬರಹದಲ್ಲಿ ೧.ಸೌಥಿ ಎಂಬ ಕವಿಯ After Blenheim ಎಂಬ ಪದ್ಯವನ್ನು ಬಿ.ಎಂ.ಶ್ರೀ ಬ್ಲೆನ್ ಹೀಮ್ ಕದನ ಎಂದು ಮರುಸೃಷ್ಟಿಸಿದ್ದಾರೆ. ಅದರ ಕೆಲವು...

ಮಧ್ಯಪ್ರಾಚ್ಯದಲ್ಲಿ ಯುದ್ಧದ ಘೋಷಣೆ: ಇರಾನ್–ಇಸ್ರೇಲ್ ಸಂಘರ್ಷ, ಜಗತ್ತಿಗೇ ಗಂಭೀರ ಪರಿಣಾಮ ಬೀರುವ ಸಾಧ್ಯತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿದ್ದು, ಇಸ್ರೇಲ್ ಮತ್ತು ಅಮೆರಿಕಾ ನಡೆಸುತ್ತಿರುವ ಜಂಟಿ ಮಿಲಿಟರಿ ಕಾರ್ಯಾಚರಣೆಗಳಿಗೆ ಪ್ರತಿಯಾಗಿ ಇರಾನ್ ತೀವ್ರ ಪ್ರತಿದಾಳಿ ಆರಂಭಿಸಿದೆ. ಕೊಲ್ಲಿ ರಾಷ್ಟ್ರಗಳಲ್ಲಿ ಇರುವ...

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ ‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೊಳಿಸುವಂತೆ ಕನ್ನಡ ಪರ ಸಂಘಟನೆಗಳು ಸರ್ಕಾರವನ್ನು...

ಅಮೆರಿಕ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು: ಟ್ರಂಪ್ ವಿಧಿಸಿದ್ದ ವ್ಯಾಪಕ ಸುಂಕಗಳು ಅಕ್ರಮ

ವಾಷಿಂಗ್ಟನ್, ಫೆ. 20: ಮಹತ್ವದ ಕಾನೂನು ಬೆಳವಣಿಗೆಯಲ್ಲಿ, ಅಮೇರಿಕಾ Supreme Court ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ದೇಶಗಳ ಮೇಲೆ ಏಕಪಕ್ಷೀಯವಾಗಿ ವಿಧಿಸಿದ್ದ ವ್ಯಾಪಕ...

ಆಗುಂಬೆ ಘಾಟ್‌ ಸುರಂಗ ಮಾರ್ಗ ಯೋಜನೆಗೆ ಭೂ ವಿಜ್ಞಾನಿಗಳಿಂದ ಆಕ್ಷೇಪ; ಪಶ್ಚಿಮ ಘಟ್ಟಕ್ಕೆ ‘ಕೊನೆ ಮೊಳೆ’ಯ ಆತಂಕ

ಕರ್ನಾಟಕದ ಪಶ್ಚಿಮ ಘಟ್ಟಗಳ ಅಂಗಳದಲ್ಲಿ ನೆಲೆಸಿರುವ ಆಗುಂಬೆ ಪ್ರದೇಶವು ತನ್ನ ಅತಿವೃಷ್ಟಿ, ಜೈವ ವೈವಿಧ್ಯತೆ ಮತ್ತು ಪ್ರಕೃತಿ ಸೌಂದರ್ಯದ ಮೂಲಕ ವಿಶ್ವಪ್ರಸಿದ್ಧಿ ಪಡೆದಿದೆ. ಈ...

ಲೇಟೆಸ್ಟ್

ನರಬಲಿ ಪ್ರಕರಣ: ಆರೋಪಿಗೆ ಜಾಮೀನು ನಿರಾಕರಿಸಿದ ಕೇರಳ ನ್ಯಾಯಾಲಯ

ಕೇರಳ : ಕೇರಳದಲ್ಲಿ ನಡೆದಿರುವ ನರ ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಲೈಲಾ ಭಗವಾಲ್ ಸಿಂಗ್ಗೆ ಕೇರಳ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಕೇರಳದಲ್ಲಿ ನಡೆದಿರುವ ನರ ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದೆಲ್ಲೆಡೆ ಸಂಚಲನ...

ಗುಜರಾತ್‌ ವಿಧಾನಸಭೆಗೆ ಚುನಾವಣಾ ದಿನಾಂಕ ಘೋಷಣೆ

ಕೊನೆಗೂ ಚುನಾವಣಾ ಆಯೋಗವು ಗುಜರಾತ್‌ ವಿಧಾನಸಭೆಗೆ ಚುನಾವಣಾ ದಿನಾಂಕವನ್ನು ಘೋಷಿಸಿದ್ದು, ಚುನಾವಣೆಯು ಎರಡು ಹಂತಗಳಲ್ಲಿ ನಡೆಯಲಿದ್ದು, ಡಿಸೆಂಬರ್ 1ರಂದು 89 ಸ್ಥಾನಗಳಿಗೆ, ಡಿಸೆಂಬರ್ 5ರಂದು 93 ಸ್ಥಾನಗಳಿಗೆ ಮತದಾನ ನಡೆಯಲಿದೆಯೆಂದು ಆಯೋಗ ತಿಳಿಸಿದೆ....

ಟಿ-20 ವಿಶ್ವಕಪ್‌: ಪಾಕಿಸ್ತಾನಕ್ಕೆ ಸೆಮಿಫೈನಲ್‌ ಹಾದಿ ಕಠಿಣ

ಬೆಂಗಳೂರು: 2022-23ನೇ ಸಾಲಿನ ಟಿ-20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡದ ಸೆಮಿಫೈನಲ್‌ ಹಾದಿ ಬಹುಶಃ ಮುಚ್ಚಿದಂತಾಗಿದ್ದು, ಅದೃಷ್ಟದ ಮೂಲಕ ಸೆಮಿಫೈನಲ್‌ ತಲುಪುವ ಸಾಧ್ಯತೆಯೂ ಇದೆ. ಟಿ-20 ವಿಶ್ವಕಪ್‌ನಲ್ಲಿ ʼಗ್ರೂಪ್‌ ಬಿʼಯಲ್ಲಿರುವ ಪಾಕಿಸ್ತಾನ ತಂಡವು, ಮೂರು ಪಂದ್ಯಗಳನ್ನು...

ನವೆಂಬರ್ 18ಕ್ಕೆ ನವಿರಾದ ಪ್ರೇಮಕಥೆ ಹೊತ್ತ ‘ಖಾಸಗಿ ಪುಟಗಳು’ ರಿಲೀಸ್

ಬೆಂಗಳೂರು : ನವೀರಾದ ಪ್ರೇಮಕಥೆಯುಳ್ಳ 'ಖಾಸಗಿ ಪುಟಗಳು' ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಸಂತೋಷ್ ಶ್ರೀಕಂಠಪ್ಪ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಟ್ರೇಲರ್ ಹಾಗೂ ಚೆಂದದ ಹಾಡುಗಳ ಮೂಲಕ ಎಲ್ಲರ ಗಮನ ಸೆಳೆದಿದೆ....

ಕಮಲ ಪಾಳಯದ ಪಾಲಾದ ಚಿತ್ರನಟ ಶಶಿಕುಮಾರ್‌ ಮತ್ತು ಮುದ್ದಹನುಮೇಗೌಡ

ಜೆಡಿಎಸ್‌ ನಾಯಕ ಹಾಗೂ ಕನ್ನಡ ಚಲನಚಿತ್ರ ನಟ ಶಶಿಕುಮಾರ್‌ ಅವರು ಇಂದು ಇನ್ನೊಬ್ಬ ಕಾಂಗ್ರೆಸ್‌ ನಾಯಕ ಮುದ್ದಹನುಮೇಗೌಡ ಅವರೊಂದಿಗೆ ಬಿಜೆಪಿ ಪಕ್ಷವನ್ನು ಸೇರಿದ್ದಾರೆ. ಬಿಜೆಪಿಯ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,...

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರಕ್ಕೆ ಮೋಹಕ ತಾರೆ ಸಾಥ್: ಇಂದು ಟೀಸರ್ ರಿಲೀಸ್

ಬೆಂಗಳೂರು : ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ಈ ಸಿನಿಮಾ ಹೆಸರು ನೀವು ಕೇಳಿರ್ತೀರಾ. ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಸಖತ್ ಕ್ರಿಯೇಟಿವ್ ಆಗಿರೋ ಸಿನಿಮಾ ಪ್ರಮೋಷನಲ್ ವೀಡಿಯೋಗಳು ನಿಮ್ಮನ್ನು ಸೆಳೆದಿರುತ್ತೆ. ಅದಕ್ಕೂ ಮಿಗಿಲಾಗಿ ಎಲ್ಲರ ಪ್ರೀತಿಯ...

ಸತ್ಯ-ಶೋಧ

You cannot copy content of this page