ಬರಪೀಡಿತ ರೈತರಿಗೆ ಸಾಲ ಮರುಪಾವತಿಗೆ ಹೆಚ್ಚುವರಿ ಕಾಲಾವಕಾಶ ; ಸಾಧಾರಣ ಬರಕ್ಕೆ 3 ವರ್ಷ, ತೀವ್ರ ಬರಕ್ಕೆ 5 ವರ್ಷಗಳವರೆಗೆ ಅವಧಿ ವಿಸ್ತರಣೆ

‌ಬೆಂಗಳೂರು: ಬರ ಪರಿಸ್ಥಿತಿಯಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ನೆರವಾಗುವ ಉದ್ದೇಶದಿಂದ...

ಮಲ್ಟಿಪ್ಲೆಕ್ಸ್‌ ಸಿನಿಮಾ ಟಿಕೆಟ್‌ಗೆ ಶೇ.2 ಸೆಸ್‌: ಸೆಪ್ಟಂಬರ್ 30ರಿಂದ ಜಾರಿ

ಬೆಂಗಳೂರು: ರಾಜ್ಯದ ಮಲ್ಟಿಪ್ಲೆಕ್ಸ್‌ ಚಿತ್ರಮಂದಿರಗಳಲ್ಲಿ ಸಿನಿಮಾ ವೀಕ್ಷಿಸುವ ಪ್ರೇಕ್ಷಕರಿಗೆ ಸೆಪ್ಟೆಂಬರ್‌ 30ರಿಂದ...

ದೇಶವೇ ಮೋದಿಯವರ ಜನ್ಮದಿನದ ಸಂಭ್ರಮದಲ್ಲಿರುವಾಗ ಡಿಕೆ ಶಿವಕುಮಾರ್‌ ನಿರುದ್ಯೋಗ ದಿನ ಆಚರಿಸಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ: ನಿಖಿಲ್‌ ಕುಮಾರಸ್ವಾಮಿ

ಪ್ರಧಾನಿ ನರೇಂದ್ರ ಮೋದಿಯವರ 25 ವರ್ಷಗಳ ನಿಸ್ವಾರ್ಥ ಸಾರ್ವಜನಿಕ ಸೇವೆಯನ್ನು ಗೌರವಿಸಿ ಇಡೀ ದೇಶವೇ ‘ಆಶೀರ್ವಾದ ಕಾ ದಿಯಾ’ ಅಭಿಯಾನದಡಿ ಒಗ್ಗೂಡುತ್ತಿರುವ ಸಂದರ್ಭದಲ್ಲಿ, ಕರ್ನಾಟಕ ಪ್ರದೇಶ...

ಜಾಮೀನು ಷರತ್ತು ಉಲ್ಲಂಘಿಸಿ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್‌ಗೆ ಬಹಿರಂಗ ಸವಾಲು ಹಾಕಿದ ಸ್ವತಂತ್ರ ಭಾರದ್ವಾಜ್

ದಲಿತ ವ್ಯಕ್ತಿಯೊಬ್ಬರ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಮಧ್ಯಂತರ ಜಾಮೀನಿನ ಮೇಲೆ ಹೊರಬಂದಿರುವ ಹಿಂದುತ್ವ ಕಾರ್ಯಕರ್ತ ಸ್ವತಂತ್ರ ಭಾರದ್ವಾಜ್, ಜಾಮೀನು ಷರತ್ತುಗಳನ್ನು ಉಲ್ಲಂಘಿಸಿ ಭೀಮ್ ಆರ್ಮಿ...

ಅಂಕಣಗಳು

ಮಣಿಪುರ ಪರಿಹಾರ ಶಿಬಿರಗಳಲ್ಲಿ 25 ಸಂತ್ರಸ್ತರ ಅಸಹಜ ಸಾವು: ರಾಜ್ಯ ಸರ್ಕಾರದಿಂದ ಸಮಗ್ರ ವರದಿ ಕೇಳಿದ ಸುಪ್ರೀಂ ಕೋರ್ಟ್

ಪ್ರಶ್ನಿಸುವ ಮನಸ್ಥಿತಿಯ ವಿದ್ಯಾರ್ಥಿಗಳು, ಮುಕ್ತವಾಗಿ ಅಧ್ಯಯನ ನಡೆಸುವ ಸಂಶೋಧಕರು ಹಾಗೂ ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ವಿಶ್ವವಿದ್ಯಾಲಯಗಳು ಪ್ರಜಾಪ್ರಭುತ್ವದ ಸದೃಢ ಬುನಾದಿಗಳು. ಆದರೆ, ಪ್ರಸ್ತುತ ಜಗತ್ತಿನಾದ್ಯಂತ...

ಗ್ರಹಾಂ ಸ್ಟೇನ್ಸ್ ಹತ್ಯೆ ಪ್ರಕರಣ: ದಾರಾ ಸಿಂಗ್ ಅಕಾಲಿಕ ಬಿಡುಗಡೆ ಅರ್ಜಿ ತಿರಸ್ಕರಿಸಿದ ಒಡಿಶಾ ಸರ್ಕಾರ, ಸುಪ್ರೀಂ ಕೋರ್ಟ್‌ಗೆ ಮಾಹಿತಿ

ಆಸ್ಟ್ರೇಲಿಯಾದ ಮಿಷನರಿ ಗ್ರಹಾಂ ಸ್ಟೇನ್ಸ್ ಹಾಗೂ ಅವರ ಇಬ್ಬರು ಅಪ್ರಾಪ್ತ ಮಕ್ಕಳ ಬರ್ಬರ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ರವೀಂದ್ರ ಕುಮಾರ್ ಪಾಲ್...

ಬುಲ್ಡೋಜರ್ ಕ್ರಮಕ್ಕೆ ಕಲ್ಕತ್ತಾ ಹೈಕೋರ್ಟ್ ತಪರಾಕಿ: ಸಂತ್ರಸ್ತ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ಮನೆ ಮರುನಿರ್ಮಾಣಕ್ಕೆ ಆದೇಶ

ಅನಧಿಕೃತವಾಗಿ ಮನೆಗಳನ್ನು ನೆಲಸಮಗೊಳಿಸಿದ ಪಶ್ಚಿಮ ಬಂಗಾಳ ಸರ್ಕಾರದ 'ಬುಲ್ಡೋಜರ್ ಕ್ರಮ'ವನ್ನು ಕಲ್ಕತ್ತಾ ಹೈಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಪೂರ್ವ ಮಿಡ್ನಾಪುರದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯ...

ಜಂತರ್ ಮಂತರ್ ಪ್ರತಿಭಟನೆ ಮೇಲೆ ಪೊಲೀಸ್ ದಾಳಿ: ತನಿಖಾ ಸಮಿತಿ ಪುನಾರಚನೆಗೆ ಸುಪ್ರೀಂ ಕೋರ್ಟ್ ನಕಾರ

ನೀಟ್ ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್...

ಆರೋಗ್ಯ

ರಾಜಕೀಯ

ವಿದೇಶ

ರಷ್ಯಾದಿಂದ ತೈಲ ಆಮದು: ಭಾರತದ ಸರಕುಗಳ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಮಸೂದೆಗೆ ಅಮೆರಿಕ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಅನುಮೋದನೆ

ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಆರ್ಥಿಕ...

ಕೇರಳ ಮಹಿಳಾ ವ್ಲಾಗರ್ ಗೆ ಸಂಕಷ್ಟ ಅಫ್ಘಾನಿಸ್ತಾನದಲ್ಲಿ – ಮುಜಾಹಿದ್ದೀನ್‌ಗಳಿಂದ ಬಂಧನ

ಕೊಚ್ಚಿ: ಅಫ್ಗಾನಿಸ್ತಾನದಲ್ಲಿದ್ದು ಹಲವು ವಿಡಿಯೊಗಳನ್ನು ಪೋಸ್ಟ್ ಮಾಡುತ್ತಿದ್ದ ಕೇರಳಂನ ಜನಪ್ರಿಯ ಮಹಿಳಾ...

ಬ್ರಿಕ್ಸ್‌ ಶೃಂಗಸಭೆ : ದೆಹಲಿ ಬಡತನ ಮರೆಮಾಚಲು ಹರಸಾಹಸ – ಕೊಳೆಗೇರಿಗಳಿಗೆ ಪರದೆ ಹಾಕ್ತಿದ್ದಾರೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಆಯೋಜನೆಗೊಂಡಿರುವ ಬ್ರಿಕ್ಸ್‌ ಶೃಂಗಸಭೆಗೆ (BRICS...

BRICS ಶೃಂಗಸಭೆ ದೆಹಲಿಗೆ Putin; ಪ್ರಧಾನಿ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ

ನವದೆಹಲಿ: 18ನೇ ಬ್ರಿಕ್ಸ್ (BRICS) ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾದಿಮಿರ್...

ವಿರೋಧದ ನಡುವೆಯೇ ನ್ಯೂಯಾರ್ಕ್‌ಗೆ ನೆತನ್ಯಾಹು: ಮೇಯರ್ ಮಮ್ದಾನಿಯಿಂದ ಬಂಧನಕ್ಕೆ ಆಗ್ರಹ

ನ್ಯೂಯಾರ್ಕ್: ಗಾಜಾ ಸಂಘರ್ಷದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಟೀಕೆ ಹಾಗೂ...

ಮೋದಿ–ಪೆಜೆಶ್ಕಿಯನ್ ಭೇಟಿ ಬೆನ್ನಲ್ಲೇ ಭಾರತಕ್ಕೆ ಅಮೆರಿಕದ ಎಚ್ಚರಿಕೆ; ಇರಾನ್ ಜೊತೆಗಿನ ವಹಿವಾಟಿಗೆ ನಿರ್ಬಂಧದ ಸಂದೇಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ನೇಪಾಳ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ ವ್ಯವಸ್ಥೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಬೆಂಗಳೂರು : ನೇಪಾಳದಲ್ಲಿ ಸಂಭವಿಸಿರುವ ಹಠಾತ್‌ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ...

ಮೀಸಲಾತಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮತ್ತೊಂದು ಪೊಲೀಸ್ ದೂರು

ಮೈಸೂರು: ಮೀಸಲಾತಿ ಕುರಿತು ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ...

ಉತ್ತರ ಪ್ರದೇಶದಲ್ಲಿ ಉದ್ಘಾಟನೆಯಾದ 4,700 ಕೋಟಿಯ ಎಕ್ಸ್‌ಪ್ರೆಸ್‌ವೇ ಕುಸಿತ – ಜನರ ಆಕ್ರೋಶ

ಲಖನೌ : ಉತ್ತರ ಪ್ರದೇಶದಲ್ಲಿ(Uttar Pradesh) ಸುಮಾರು 4,700 ಕೋಟಿ ರೂಪಾಯಿ...

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಹೋರಾಟ – ಕಾಕ್ರೋಚ್ ಜನತಾ ಪಾರ್ಟಿ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹಾಗೂ ತನ್ನ ಬೇಡಿಕೆಗಳ ಕುರಿತು ಸರ್ಕಾರ...

ಜನ-ಗಣ-ಮನ

ಸಂಸತ್ತಿನ ಪೂರ್ವಸೂರಿಗಳು – 30 : ಹೆಚ್.‌ವಿ. ಕಾಮತ್‌; ಸಂಸತ್ತನ್ನು “ಪ್ರಕೃತಿಯ ಕೊಡುಗೆಯ” ಮಿಲನ ತಾಣವಾಗಿಸಿದ ಕಲಾವಿದ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ಸರ್ಕಾರಿ ಕಾರ್ಯಕ್ರಮಗಳಲ್ಲಿ “ವಂದೇ ಮಾತರಂ” ಗೀತೆಯ ಎರಡು ಚರಣ ಮಾತ್ರ: ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ‘ವಂದೇ ಮಾತರಂ’...

ಭರವಸೆ ಮರೆತರೆ ಮತ್ತೆ ಬೀದಿಗಿಳಿಯುತ್ತೇವೆ: ಕೇಂದ್ರಕ್ಕೆ ಸಿಜೆಪಿ ಎಚ್ಚರಿಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದಿದ್ದ ಯುವಜನರ ಪ್ರತಿಭಟನೆಯನ್ನು ಅಂತ್ಯಗೊಳಿಸುವ ಸಂದರ್ಭದಲ್ಲಿ ಕೇಂದ್ರ...

‘ಜಿರಳೆ’ ಹೇಳಿಕೆ ವಿವಾದ: ಕೇಂದ್ರ ಸರ್ಕಾರ ಮತ್ತು ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯನ್ನು ಸಂದರ್ಭದಿಂದ...

ವಿಶೇಷ

ಧೂಮಕೇತುವನ್ನು ಕಂಡುಹಿಡಿದಿದ್ದಕ್ಕೆ ಶಿಕ್ಷೆಗೊಳಗಾದ ಭಾರತೀಯ ಖಗೋಳ ವಿಜ್ಞಾನಿ

ಒಬ್ಬ ಖಗೋಳ ವಿಜ್ಞಾನಿ ಹೊಸ ಧೂಮಕೇತುವನ್ನು ಪತ್ತೆಹಚ್ಚಿದರೆ ಅದು ಅವರ ವೃತ್ತಿಜೀವನದ ಹೆಮ್ಮೆಯ ಕ್ಷಣವಾಗಿರಬೇಕು. ಅದರಲ್ಲೂ ಆ ಧೂಮಕೇತುವಿಗೆ ಅವರದೇ ಹೆಸರು ಬಂದರೆ, ಅದು ಜೀವಮಾನವಿಡೀ ನೆನಪಿನಲ್ಲಿ ಉಳಿಯುವ ಸಾಧನೆ.ಆದರೆ ಭಾರತದ ಖ್ಯಾತ ಖಗೋಳ ವಿಜ್ಞಾನಿ ಮನಲಿ ಕಲ್ಲಾಟ್ ವೈನು...

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.....

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಲೇಟೆಸ್ಟ್

ಮತದಾನಕ್ಕೂ ಮುನ್ನ ರಕ್ತಪಾತವೆಸಗಿದ ನಕ್ಸಲೀಯರು. ಐಇಡಿ ಸ್ಫೋಟದಲ್ಲಿ ಓರ್ವ ಯೋಧ ಹಾಗೂ ಇಬ್ಬರು ಮತಗಟ್ಟೆ ಸಿಬ್ಬಂದಿ ಸಾವು

ಛತ್ತೀಸ್‌ಗಢ ಚುನಾವಣೆ: ಛತ್ತೀಸ್‌ಗಢದಲ್ಲಿ ಮೊದಲ ಹಂತದ ಮತದಾನ ಮಂಗಳವಾರ ನಡೆಯಲಿದೆ. ಆದರೆ ಇದಕ್ಕೂ ಒಂದು ದಿನ ಮೊದಲು ಸೋಮವಾರ ರಾಜ್ಯದಲ್ಲಿ ನಕ್ಸಲೀಯರು ಅಟ್ಟಹಾಸ ಮೆರೆದಿದ್ದಾರೆ. ಛೋಟಾ ಬೇಥಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ರೆಂಗವಾಹಿ ಗ್ರಾಮದ...

ಪ್ರತಿಮಾ ಹತ್ಯೆ: ಪ್ರಕರಣವನ್ನು ಎಲ್ಲಾ ಆಯಾಮಗಳಿಂದಲೂ ತನಿಖೆಗೊಳಡಿಲಾಗುವುದು – ಗೃಹ ಸಚಿವ ಪರಮೇಶ್ವರ್

ತನ್ನನ್ನು ಸುಖಾಸುಮ್ಮನೆ ಈ ಪ್ರಕರಣದಲ್ಲಿ ಎಳೆಯಲಾಗುತ್ತಿದೆ ಎಂದ ಮಾಜಿ ಸಚಿವ ಮುನಿರತ್ನ ಬೆಂಗಳೂರು: ಹಿರಿಯ ಮಹಿಳಾ ಭೂವಿಜ್ಞಾನಿ ಕೆ.ಎಸ್.ಪ್ರತಿಮಾ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಎನ್.ಮುನಿರತ್ನ ಕೈವಾಡವಿದೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣವನ್ನು ಎಲ್ಲಾ...

ಕ್ರಿಮಿನಲ್ ಕಾನೂನುಗಳನ್ನು ಬದಲಿಸುವ ಮಸೂದೆಗಳ ಮೇಲಿನ 3 ವರದಿಗಳನ್ನು ಅಂಗೀಕರಿಸಿದ ಸಂಸದೀಯ ಸಮಿತಿ

ನವದೆಹಲಿ: ಸದ್ಯ  ಅಸ್ತಿತ್ವದಲ್ಲಿರುವ ಕ್ರಿಮಿನಲ್ ಕಾನೂನುಗಳನ್ನು ಬದಲಿಸಲು ಕೆಲವು ವಿರೋಧ ಪಕ್ಷದ ಸದಸ್ಯರು ಭಿನ್ನಾಭಿಪ್ರಾಯಗಳನ್ನು ಸಲ್ಲಿಸುವ ಮಸೂದೆಗಳ ಕುರಿತು ಗೃಹ ವ್ಯವಹಾರಗಳ ಸಂಸದೀಯ ಸಮಿತಿಯು ಸೋಮವಾರ ಮೂರು ವರದಿಗಳನ್ನು ಅಂಗೀಕರಿಸಿದೆ. ಕಳೆದ ತಿಂಗಳ ಕೊನೆಯಲ್ಲಿ...

ರಾಜ್ಯಪಾಲರು ಆತ್ಮಾವಲೋಕನ ಮಾಡಿಕೊಳ್ಳಲಿ: ಸುಪ್ರೀಂ ಅಸಹನೆ

ಹೊಸದೆಹಲಿ: ಮಹತ್ವದ ವಿಧೇಯಕಗಳ ಅಂಗೀಕಾರವನ್ನು ಮುಂದೂಡುತ್ತಿರುವ ಪ್ರತಿಪಕ್ಷಗಳ ಆಡಳಿತದಲ್ಲಿರುವ ರಾಜ್ಯಪಾಲರ ವರ್ತನೆಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ರಾಜ್ಯಪಾಲರು ಕನಿಷ್ಠ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ಕಟುವಾಗಿ ಅಭಿಪ್ರಾಯಪಟ್ಟಿದೆ. ಪ್ರತಿಪಕ್ಷಗಳ ಆಡಳಿತವಿರುವ...

ಜಯನಗರ | ಒಕ್ಕಲೆಬ್ಬಿಸುವಿಕೆ ವಿರುದ್ಧ ಬೀದಿ ವ್ಯಾಪಾರಿಗಳ ಸಂಘಟನೆ ವಿರೋಧ

ಬೆಂಗಳೂರು: ಬೆಂಗಳೂರಿನ ಇತಿಹಾಸ ಪ್ರಸಿದ್ಧ ಜಯನಗರ ಶಾಪಿಂಗ್‌ ಕಾಂಪ್ಲೆಕ್ಸ್‌ ಸುತ್ತಮುತ್ತ ಬೀದಿ ವ್ಯಾಪಾರದಲ್ಲಿ ತೊಡಗಿರುವ ಬಡಜನರನ್ನು ಬಿಬಿಎಮ್‌ಪಿ ಒಕ್ಕಲೆಬ್ಬಿಸಲು ಮುಂದಾಗಿದ್ದು, ಈ ಕುರಿತು AICCTU ಅಂಗಸಂಸ್ಥೆಯಾದ ಬೆಂಗಳೂರು ಜಿಲ್ಲಾ ಬೀದಿ ವ್ಯಾಪಾರಿ...

ಕೆ. ಷರೀಫಾ ಅವರ ʼನೀರೊಳಗಣ ಕಿಚ್ಚುʼ ಕೃತಿಗೆ ʼಮುಸ್ಲಿಮ್ ಸಾಹಿತ್ಯ ಪ್ರಶಸ್ತಿʼ

ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2022ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಹಿರಿಯ ಸಾಹಿತಿ, ಚಿಂತಕಿ, 2023ನೇ...

ಸತ್ಯ-ಶೋಧ