ಶಾಂತಿ ಸಭೆ ವರದಿ ಮಾಡಿದ ದಲಿತ ಯೂಟ್ಯೂಬರ್ ಮೇಲೆ ಎಫ್‌ಐಆರ್: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ

ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಧನಂಜಯ್ ನೇತೃತ್ವದಲ್ಲಿ ನಡೆದ...

ಹೈದರಾಬಾದ್ ಐಐಐಟಿಯಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಸಿಬಿಎಫ್‌ಸಿ ಆಕ್ಷೇಪ: ಪ್ರದರ್ಶನ ರದ್ದು

ದೆಹಲಿ ಗಲಭೆಯ ಪಿತೂರಿ ಪ್ರಕರಣದಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತ...

ದೆಹಲಿಯಲ್ಲಿ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ಚಾಕುವಿನಿಂದ ಇರಿದು ಬರ್ಬರ ಹತ್ಯೆ: ಮೂವರು ಅಪ್ರಾಪ್ತರು ಸೇರಿ ನಾಲ್ವರ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 17 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಮೂವರು ಅಪ್ರಾಪ್ತರು ಸೇರಿದಂತೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿ, ಚಾಕುವಿನಿಂದ ಇರಿದು ಕೊಂದು...

ಬರಪೀಡಿತ ರೈತರಿಗೆ ಸಾಲ ಮರುಪಾವತಿಗೆ ಹೆಚ್ಚುವರಿ ಕಾಲಾವಕಾಶ ; ಸಾಧಾರಣ ಬರಕ್ಕೆ 3 ವರ್ಷ, ತೀವ್ರ ಬರಕ್ಕೆ 5 ವರ್ಷಗಳವರೆಗೆ ಅವಧಿ ವಿಸ್ತರಣೆ

‌ಬೆಂಗಳೂರು: ಬರ ಪರಿಸ್ಥಿತಿಯಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ನೆರವಾಗುವ ಉದ್ದೇಶದಿಂದ ರಾಜ್ಯ ಸರ್ಕಾರ ಸಾಲ ಮರುಪಾವತಿ ಅವಧಿ ವಿಸ್ತರಣೆಗೆ ಕ್ರಮ ಕೈಗೊಂಡಿದೆ. ಬರಪೀಡಿತ ತಾಲೂಕುಗಳ...

ಅಂಕಣಗಳು

ಮಣಿಪುರ ಪರಿಹಾರ ಶಿಬಿರಗಳಲ್ಲಿ 25 ಸಂತ್ರಸ್ತರ ಅಸಹಜ ಸಾವು: ರಾಜ್ಯ ಸರ್ಕಾರದಿಂದ ಸಮಗ್ರ ವರದಿ ಕೇಳಿದ ಸುಪ್ರೀಂ ಕೋರ್ಟ್

ಪ್ರಶ್ನಿಸುವ ಮನಸ್ಥಿತಿಯ ವಿದ್ಯಾರ್ಥಿಗಳು, ಮುಕ್ತವಾಗಿ ಅಧ್ಯಯನ ನಡೆಸುವ ಸಂಶೋಧಕರು ಹಾಗೂ ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ವಿಶ್ವವಿದ್ಯಾಲಯಗಳು ಪ್ರಜಾಪ್ರಭುತ್ವದ ಸದೃಢ ಬುನಾದಿಗಳು. ಆದರೆ, ಪ್ರಸ್ತುತ ಜಗತ್ತಿನಾದ್ಯಂತ...

ಗ್ರಹಾಂ ಸ್ಟೇನ್ಸ್ ಹತ್ಯೆ ಪ್ರಕರಣ: ದಾರಾ ಸಿಂಗ್ ಅಕಾಲಿಕ ಬಿಡುಗಡೆ ಅರ್ಜಿ ತಿರಸ್ಕರಿಸಿದ ಒಡಿಶಾ ಸರ್ಕಾರ, ಸುಪ್ರೀಂ ಕೋರ್ಟ್‌ಗೆ ಮಾಹಿತಿ

ಆಸ್ಟ್ರೇಲಿಯಾದ ಮಿಷನರಿ ಗ್ರಹಾಂ ಸ್ಟೇನ್ಸ್ ಹಾಗೂ ಅವರ ಇಬ್ಬರು ಅಪ್ರಾಪ್ತ ಮಕ್ಕಳ ಬರ್ಬರ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ರವೀಂದ್ರ ಕುಮಾರ್ ಪಾಲ್...

ಬುಲ್ಡೋಜರ್ ಕ್ರಮಕ್ಕೆ ಕಲ್ಕತ್ತಾ ಹೈಕೋರ್ಟ್ ತಪರಾಕಿ: ಸಂತ್ರಸ್ತ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ಮನೆ ಮರುನಿರ್ಮಾಣಕ್ಕೆ ಆದೇಶ

ಅನಧಿಕೃತವಾಗಿ ಮನೆಗಳನ್ನು ನೆಲಸಮಗೊಳಿಸಿದ ಪಶ್ಚಿಮ ಬಂಗಾಳ ಸರ್ಕಾರದ 'ಬುಲ್ಡೋಜರ್ ಕ್ರಮ'ವನ್ನು ಕಲ್ಕತ್ತಾ ಹೈಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಪೂರ್ವ ಮಿಡ್ನಾಪುರದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯ...

ಜಂತರ್ ಮಂತರ್ ಪ್ರತಿಭಟನೆ ಮೇಲೆ ಪೊಲೀಸ್ ದಾಳಿ: ತನಿಖಾ ಸಮಿತಿ ಪುನಾರಚನೆಗೆ ಸುಪ್ರೀಂ ಕೋರ್ಟ್ ನಕಾರ

ನೀಟ್ ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್...

ಆರೋಗ್ಯ

ರಾಜಕೀಯ

ವಿದೇಶ

ರಷ್ಯಾದಿಂದ ತೈಲ ಆಮದು: ಭಾರತದ ಸರಕುಗಳ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಮಸೂದೆಗೆ ಅಮೆರಿಕ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಅನುಮೋದನೆ

ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಆರ್ಥಿಕ...

ಕೇರಳ ಮಹಿಳಾ ವ್ಲಾಗರ್ ಗೆ ಸಂಕಷ್ಟ ಅಫ್ಘಾನಿಸ್ತಾನದಲ್ಲಿ – ಮುಜಾಹಿದ್ದೀನ್‌ಗಳಿಂದ ಬಂಧನ

ಕೊಚ್ಚಿ: ಅಫ್ಗಾನಿಸ್ತಾನದಲ್ಲಿದ್ದು ಹಲವು ವಿಡಿಯೊಗಳನ್ನು ಪೋಸ್ಟ್ ಮಾಡುತ್ತಿದ್ದ ಕೇರಳಂನ ಜನಪ್ರಿಯ ಮಹಿಳಾ...

ಬ್ರಿಕ್ಸ್‌ ಶೃಂಗಸಭೆ : ದೆಹಲಿ ಬಡತನ ಮರೆಮಾಚಲು ಹರಸಾಹಸ – ಕೊಳೆಗೇರಿಗಳಿಗೆ ಪರದೆ ಹಾಕ್ತಿದ್ದಾರೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಆಯೋಜನೆಗೊಂಡಿರುವ ಬ್ರಿಕ್ಸ್‌ ಶೃಂಗಸಭೆಗೆ (BRICS...

BRICS ಶೃಂಗಸಭೆ ದೆಹಲಿಗೆ Putin; ಪ್ರಧಾನಿ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ

ನವದೆಹಲಿ: 18ನೇ ಬ್ರಿಕ್ಸ್ (BRICS) ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾದಿಮಿರ್...

ವಿರೋಧದ ನಡುವೆಯೇ ನ್ಯೂಯಾರ್ಕ್‌ಗೆ ನೆತನ್ಯಾಹು: ಮೇಯರ್ ಮಮ್ದಾನಿಯಿಂದ ಬಂಧನಕ್ಕೆ ಆಗ್ರಹ

ನ್ಯೂಯಾರ್ಕ್: ಗಾಜಾ ಸಂಘರ್ಷದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಟೀಕೆ ಹಾಗೂ...

ಮೋದಿ–ಪೆಜೆಶ್ಕಿಯನ್ ಭೇಟಿ ಬೆನ್ನಲ್ಲೇ ಭಾರತಕ್ಕೆ ಅಮೆರಿಕದ ಎಚ್ಚರಿಕೆ; ಇರಾನ್ ಜೊತೆಗಿನ ವಹಿವಾಟಿಗೆ ನಿರ್ಬಂಧದ ಸಂದೇಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ನೇಪಾಳ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ ವ್ಯವಸ್ಥೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಬೆಂಗಳೂರು : ನೇಪಾಳದಲ್ಲಿ ಸಂಭವಿಸಿರುವ ಹಠಾತ್‌ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ...

ಮೀಸಲಾತಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮತ್ತೊಂದು ಪೊಲೀಸ್ ದೂರು

ಮೈಸೂರು: ಮೀಸಲಾತಿ ಕುರಿತು ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ...

ಉತ್ತರ ಪ್ರದೇಶದಲ್ಲಿ ಉದ್ಘಾಟನೆಯಾದ 4,700 ಕೋಟಿಯ ಎಕ್ಸ್‌ಪ್ರೆಸ್‌ವೇ ಕುಸಿತ – ಜನರ ಆಕ್ರೋಶ

ಲಖನೌ : ಉತ್ತರ ಪ್ರದೇಶದಲ್ಲಿ(Uttar Pradesh) ಸುಮಾರು 4,700 ಕೋಟಿ ರೂಪಾಯಿ...

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಹೋರಾಟ – ಕಾಕ್ರೋಚ್ ಜನತಾ ಪಾರ್ಟಿ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹಾಗೂ ತನ್ನ ಬೇಡಿಕೆಗಳ ಕುರಿತು ಸರ್ಕಾರ...

ಜನ-ಗಣ-ಮನ

ಸಂಸತ್ತಿನ ಪೂರ್ವಸೂರಿಗಳು – 30 : ಹೆಚ್.‌ವಿ. ಕಾಮತ್‌; ಸಂಸತ್ತನ್ನು “ಪ್ರಕೃತಿಯ ಕೊಡುಗೆಯ” ಮಿಲನ ತಾಣವಾಗಿಸಿದ ಕಲಾವಿದ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ಸರ್ಕಾರಿ ಕಾರ್ಯಕ್ರಮಗಳಲ್ಲಿ “ವಂದೇ ಮಾತರಂ” ಗೀತೆಯ ಎರಡು ಚರಣ ಮಾತ್ರ: ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ‘ವಂದೇ ಮಾತರಂ’...

ಭರವಸೆ ಮರೆತರೆ ಮತ್ತೆ ಬೀದಿಗಿಳಿಯುತ್ತೇವೆ: ಕೇಂದ್ರಕ್ಕೆ ಸಿಜೆಪಿ ಎಚ್ಚರಿಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದಿದ್ದ ಯುವಜನರ ಪ್ರತಿಭಟನೆಯನ್ನು ಅಂತ್ಯಗೊಳಿಸುವ ಸಂದರ್ಭದಲ್ಲಿ ಕೇಂದ್ರ...

‘ಜಿರಳೆ’ ಹೇಳಿಕೆ ವಿವಾದ: ಕೇಂದ್ರ ಸರ್ಕಾರ ಮತ್ತು ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯನ್ನು ಸಂದರ್ಭದಿಂದ...

ವಿಶೇಷ

ಧೂಮಕೇತುವನ್ನು ಕಂಡುಹಿಡಿದಿದ್ದಕ್ಕೆ ಶಿಕ್ಷೆಗೊಳಗಾದ ಭಾರತೀಯ ಖಗೋಳ ವಿಜ್ಞಾನಿ

ಒಬ್ಬ ಖಗೋಳ ವಿಜ್ಞಾನಿ ಹೊಸ ಧೂಮಕೇತುವನ್ನು ಪತ್ತೆಹಚ್ಚಿದರೆ ಅದು ಅವರ ವೃತ್ತಿಜೀವನದ ಹೆಮ್ಮೆಯ ಕ್ಷಣವಾಗಿರಬೇಕು. ಅದರಲ್ಲೂ ಆ ಧೂಮಕೇತುವಿಗೆ ಅವರದೇ ಹೆಸರು ಬಂದರೆ, ಅದು ಜೀವಮಾನವಿಡೀ ನೆನಪಿನಲ್ಲಿ ಉಳಿಯುವ ಸಾಧನೆ.ಆದರೆ ಭಾರತದ ಖ್ಯಾತ ಖಗೋಳ ವಿಜ್ಞಾನಿ ಮನಲಿ ಕಲ್ಲಾಟ್ ವೈನು...

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.....

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಲೇಟೆಸ್ಟ್

ಕೊರಗರ ಶೈಕ್ಷಣಿಕ ಸ್ಥಿತಿಗತಿಗಳು | ಅಧ್ಯಯನದ ಅವಶ್ಯಕತೆ

ಕೊರಗರ ಬದುಕಿನ ಭಾಗವಾದ ಭಾಷೆಯನ್ನು ಮಾತನಾಡುವ ಮಗು ಕಲಿಕೆಯ ಸಂದರ್ಭದಲ್ಲಿ ಇತರ ಭಾಷಾ ಮಾಧ್ಯಮವನ್ನು ಗ್ರಹಿಸಿ ಕೊಳ್ಳುವಲ್ಲಿ ಸೋಲುತ್ತದೆ. ಕೊರಗ ಮಗು ಬಾಲ್ಯದಲ್ಲಿಯೇ ಜೇನು ಸಂಗ್ರಹಣೆ, ಬುಟ್ಟಿ ಹೆಣೆಯುವಿಕೆ, ಚಿತ್ರಗಾರಿಕೆ, ಗುರಿಕಾರಿಕೆ ಇಂತಹ...

ಪ್ರತಿಮಾ ಕೊಲೆ ಪ್ರಕರಣ: ಮಲೆ ಮಹದೇಶ್ವರದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿ ಕಿರಣ್‌

ಚಾಮರಾಜನಗರ: ಗಣಿ ಇಲಾಖೆಯ ಹಿರಿಯ ಅಧಿಕಾರಿಯಾಗಿದ್ದ ಪ್ರತಿಮಾ ಅವರ ಕೊಲೆ ಆರೋಪಿ ಕಿರಣನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ದೇವಸ್ಥಾನದಲ್ಲಿ ತಲೆ ಮರೆಸಿಕೊಂಡಿದ್ದ ಎನ್ನಲಾಗುತ್ತಿದೆ ಗುತ್ತಿಗೆ ಆಧಾರದಲ್ಲಿ ಇಲಾಖೆಯಲ್ಲಿ...

ನಟಿ ರಶ್ಮಿಕಾ ಮಂದಣ್ಣ ಡೀಪ್‌ ಫೇಕ್‌ ವಿಡಿಯೋ: ಕ್ರಮ ಕೈಗೊಳ್ಳುವಂತೆ ಅಮಿತಾಭ್‌ ಬಚ್ಚನ್‌ ಆಗ್ರಹ

ಮುಂಬಯಿ: ಕರ್ನಾಟಕ ಮೂಲದ ನಟಿ, ಕಿರಿಕ್‌ ಪಾರ್ಟಿ, ಪುಷ್ಪ ಮೊದಲಾದ ಯಶಸ್ವಿ ಚಿತ್ರಗಳಲ್ಲಿ ನಟಿಸಿ ಕನ್ನಡ, ತಮಿಳು ಹಾಗೂ ತೆಲುಗು ಚಿತ್ರರಂಗಗಳಲ್ಲಿ ಈಗಾಗಲೇ ಮನೆಮಾತಾಗಿರುವ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ ಫೇಕ್‌...

ಬೆಂಗಳೂರು ಕಂಬಳದಲ್ಲಿ ಕೊರಗರ “ಪನಿಕುಲ್ಲುನ” ಅಜಲು ಆಚರಣೆಯ ಆತ್ಮವಿಮರ್ಶೆಯೂ ನಡೆಯುತ್ತದೆಯೇ ?: ಮುನೀರ್ ಕಾಟಿಪಳ್ಳ ಪ್ರಶ್ನೆ

ಬೆಂಗಳೂರು: ತುಳುನಾಡಿನ ಜನಪ್ರಿಯ ಸಾಂಸ್ಕೃತಿಕ ಕ್ರೀಡೆ ಕಂಬಳವನ್ನು ʼವಿಶ್ವಕ್ಕೆ ಪರಿಚಯಿಸುವʼ ಉದ್ದೇಶದಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಂಗಳೂರು ಕಂಬಳ ಹಮ್ಮಿಕೊಳ್ಳಲಾಗುತ್ತಿದೆ. ಈ ಸಂದರ್ಭದಲ್ಲಿ, ಈ ಕಂಬಳದಲ್ಲಿ ಕೊರಗರ "ಪನಿಕುಲ್ಲುನ" ಅಜಲು ಆಚರಣೆಯ ಆತ್ಮವಿಮರ್ಶೆಯೂ...

ಪೋಕ್ಸೋ : 2020 ರ ಪ್ರಕರಣದಲ್ಲಿ ಆರೋಪಿಗೆ 17 ವರ್ಷ ಕಠಿಣ ಶಿಕ್ಷೆ ಪ್ರಕಟ

ಶಿವಮೊಗ್ಗ: ಪೋಕ್ಸೋ ಪ್ರಕರಣದಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಯುವಕನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗ ನ್ಯಾಯಾಲಯ ಆದೇಶ ಹೊರಡಿಸಿದೆ. ಇದರ ಮಧ್ಯೆ ಮನನೊಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ...

ಶಿವನ್‌ ಬಗ್ಗೆ ಆಪಾದಿತ ಹೇಳಿಕೆ ವಿವಾದ: ಆತ್ಮಚರಿತ್ರೆಯ ಪ್ರಕಟಣೆಯನ್ನು ಹಿಂಪಡೆದ ಇಸ್ರೋ ಅಧ್ಯಕ್ಷ ಸೋಮನಾಥ್

ಬೆಂಗಳೂರು: ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಅವರು ಪುಸ್ತಕದಲ್ಲಿ ಹಿಂದಿನ ಅಧ್ಯಕ್ಷ ಕೆ ಶಿವನ್ ಅವರ ಬಗ್ಗೆ ಕೆಲವು ಆಪಾದಿತ ಹೇಳಿಕೆಗಳನ್ನು ನೀಡಿದ್ದು, ವಿವಾದದ ನಂತರ ಶನಿವಾರ ತಮ್ಮ ಆತ್ಮಚರಿತ್ರೆಯ ಪ್ರಕಟಣೆಯನ್ನು ಹಿಂಪಡೆದಿರುವುದಾಗಿ...

ಸತ್ಯ-ಶೋಧ