ರಾಮ ಮಂದಿರದಲ್ಲಿ ಬೃಹತ್ ಕಳ್ಳತನದ 105 ಘಟನೆಗಳು – ಸಿಸಿಟಿವಿಯಲ್ಲಿ ಪತ್ತೆ

ನವದೆಹಲಿ: ಅಯೋಧ್ಯೆ ರಾಮ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆಯಾಗಿದೆ. ಇಂದು...

ರಷ್ಯಾ ಸಂಸತ್ ಚುನಾವಣೆಯಲ್ಲಿ 355ಕ್ಕೂ ಹೆಚ್ಚು ಸ್ಥಾನ ಗೆದ್ದು – ದಾಖಲೆ ಬರೆದ ಪುಟಿನ್

ಮಾಸ್ಕೋ: ಉಕ್ರೇನ್‌ ವಿರುದ್ಧ ಪೂರ್ಣ ಪ್ರಮಾಣದ ಯುದ್ಧ ಪ್ರಾರಂಭವಾದ ನಂತರ ನಡೆದ...

ಲಂಚ ಸ್ವೀಕರ ಮಂಗಳೂರಿನ ಇನ್ಸ್‌ಪೆಕ್ಟರ್ ಬಾಲಕೃಷ್ಣ – ಲೋಕಾಯುಕ್ತ ಬಲೆಗೆ

ಮಂಗಳೂರು: ಲಂಚದ ಹಣ ಸ್ವೀಕರಿಸುತ್ತಿದ್ದಾಗ ಮಂಗಳೂರಿನ ಬಜಪೆ ಠಾಣೆ ಇನ್ಸ್‌ಪೆಕ್ಟರ್ ಬಾಲಕೃಷ್ಣ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.ವಂಚನೆ ಪ್ರಕರಣ ಒಂದರಲ್ಲಿ ಜಪ್ತಿ ಮಾಡಿದ್ದ...

500 ಹಿಂದೂಗಳ ಮತಾಂತರ ಆರೋಪ: ಕ್ರಿಶ್ಚಿಯನ್ ಪ್ರಾರ್ಥನಾ ಕೂಟಕ್ಕೆ ನುಗ್ಗಿ ಗದ್ದಲ; ಯಾವುದೇ ಸಾಕ್ಷ್ಯವಿಲ್ಲ ಎಂದ ಪೊಲೀಸ್

ದೆಹಲಿ: ದೆಹಲಿಯ ಜನಕ್‌ಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ಭಾನುವಾರ (ಸೆಪ್ಟೆಂಬರ್ 20) ಆಯೋಜಿಸಲಾಗಿದ್ದ ಕ್ರಿಶ್ಚಿಯನ್ ಪ್ರಾರ್ಥನಾ ಸಭೆಗೆ ಗುಂಪೊಂದು ನುಗ್ಗಿ, ಹಿಂದೂಗಳನ್ನು ಸಾಮೂಹಿಕವಾಗಿ ಮತಾಂತರಿಸಲಾಗುತ್ತಿದೆ ಎಂದು...

ಅಂಕಣಗಳು

ಬುಲ್ಡೋಜರ್ ಕ್ರಮಕ್ಕೆ ಕಲ್ಕತ್ತಾ ಹೈಕೋರ್ಟ್ ತಪರಾಕಿ: ಸಂತ್ರಸ್ತ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ಮನೆ ಮರುನಿರ್ಮಾಣಕ್ಕೆ ಆದೇಶ

ಅನಧಿಕೃತವಾಗಿ ಮನೆಗಳನ್ನು ನೆಲಸಮಗೊಳಿಸಿದ ಪಶ್ಚಿಮ ಬಂಗಾಳ ಸರ್ಕಾರದ 'ಬುಲ್ಡೋಜರ್ ಕ್ರಮ'ವನ್ನು ಕಲ್ಕತ್ತಾ...

ಜಂತರ್ ಮಂತರ್ ಪ್ರತಿಭಟನೆ ಮೇಲೆ ಪೊಲೀಸ್ ದಾಳಿ: ತನಿಖಾ ಸಮಿತಿ ಪುನಾರಚನೆಗೆ ಸುಪ್ರೀಂ ಕೋರ್ಟ್ ನಕಾರ

ನೀಟ್ ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಜಂತರ್ ಮಂತರ್‌ನಲ್ಲಿ ನಡೆದ...

ನೀಟ್ ಪರೀಕ್ಷೆ ನಂದನ್ ನಿಲೇಕಣಿ ಸಮಿತಿಯಿಂದ ಸುಪ್ರೀಂ ಕೋರ್ಟ್‌ಗೆ – ಅಂತಿಮ ವರದಿ

ನವದೆಹಲಿ : ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ನೀಟ್ (NEET) ಪರೀಕ್ಷಾ ಪ್ರಕ್ರಿಯೆಯಲ್ಲಿ ಸಮಗ್ರ ಸುಧಾರಣೆ ತರುವ ಉದ್ದೇಶದಿಂದ ರಚಿಸಲಾಗಿದ್ದ ಕನ್ನಡಿಗ ನಂದನ್ ನಿಲೇಕಣಿ(Nandan...

ಟಿಎಂಸಿ ಹೆಸರು, ಚಿಹ್ನೆ ವಿವಾದ ಸುಪ್ರೀಂ ಕೋರ್ಟ್ ಅಂಗಳಕ್ಕೆ: ಚುನಾವಣಾ ಆಯೋಗದ ಆದೇಶ ಪ್ರಶ್ನಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಹೆಸರು ಮತ್ತು ಅದರ ಸಾಂಪ್ರದಾಯಿಕ ‘ಜೋಡಿ ಹೂವು ಮತ್ತು ಹುಲ್ಲು’ (Flower and Grass)...

ಮಣಿಪುರ ಪರಿಹಾರ ಶಿಬಿರಗಳಲ್ಲಿ 25 ಸಂತ್ರಸ್ತರ ಅಸಹಜ ಸಾವು: ರಾಜ್ಯ ಸರ್ಕಾರದಿಂದ ಸಮಗ್ರ ವರದಿ ಕೇಳಿದ ಸುಪ್ರೀಂ ಕೋರ್ಟ್

ಪ್ರಶ್ನಿಸುವ ಮನಸ್ಥಿತಿಯ ವಿದ್ಯಾರ್ಥಿಗಳು, ಮುಕ್ತವಾಗಿ ಅಧ್ಯಯನ ನಡೆಸುವ ಸಂಶೋಧಕರು ಹಾಗೂ ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ವಿಶ್ವವಿದ್ಯಾಲಯಗಳು ಪ್ರಜಾಪ್ರಭುತ್ವದ ಸದೃಢ ಬುನಾದಿಗಳು. ಆದರೆ, ಪ್ರಸ್ತುತ ಜಗತ್ತಿನಾದ್ಯಂತ...

ಗ್ರಹಾಂ ಸ್ಟೇನ್ಸ್ ಹತ್ಯೆ ಪ್ರಕರಣ: ದಾರಾ ಸಿಂಗ್ ಅಕಾಲಿಕ ಬಿಡುಗಡೆ ಅರ್ಜಿ ತಿರಸ್ಕರಿಸಿದ ಒಡಿಶಾ ಸರ್ಕಾರ, ಸುಪ್ರೀಂ ಕೋರ್ಟ್‌ಗೆ ಮಾಹಿತಿ

ಆಸ್ಟ್ರೇಲಿಯಾದ ಮಿಷನರಿ ಗ್ರಹಾಂ ಸ್ಟೇನ್ಸ್ ಹಾಗೂ ಅವರ ಇಬ್ಬರು ಅಪ್ರಾಪ್ತ ಮಕ್ಕಳ ಬರ್ಬರ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ರವೀಂದ್ರ ಕುಮಾರ್ ಪಾಲ್...

ಆರೋಗ್ಯ

ರಾಜಕೀಯ

ವಿದೇಶ

ರಷ್ಯಾ ಸಂಸತ್ ಚುನಾವಣೆಯಲ್ಲಿ 355ಕ್ಕೂ ಹೆಚ್ಚು ಸ್ಥಾನ ಗೆದ್ದು – ದಾಖಲೆ ಬರೆದ ಪುಟಿನ್

ಮಾಸ್ಕೋ: ಉಕ್ರೇನ್‌ ವಿರುದ್ಧ ಪೂರ್ಣ ಪ್ರಮಾಣದ ಯುದ್ಧ ಪ್ರಾರಂಭವಾದ ನಂತರ ನಡೆದ...

ಗ್ರೀನ್‌ಲ್ಯಾಂಡ್‌ನ ಭದ್ರತೆ ಮತ್ತು ನಿಯಂತ್ರಣ ಅಮೆರಿಕಕ್ಕೆ: ಡೆನ್ಮಾರ್ಕ್ ಜತೆ ‘ಶಾಶ್ವತ ಐತಿಹಾಸಿಕ ಒಪ್ಪಂದ’ ಘೋಷಿಸಿದ ಡೊನಾಲ್ಡ್ ಟ್ರಂಪ್

ಗ್ರೀನ್‌ಲ್ಯಾಂಡ್‌ನ ಸಂಪೂರ್ಣ ಭದ್ರತೆ ಹಾಗೂ ರಕ್ಷಣಾ ಅಗತ್ಯತೆಗಳ ಶಾಶ್ವತ ನಿಯಂತ್ರಣವನ್ನು ಯುನೈಟೆಡ್...

ಪಾಕಿಸ್ತಾನದ ಮಸೀದಿಯ ಮೇಲೆ ಬಾಂಬ್ ದಾಳಿ – ಕನಿಷ್ಠ 16 ಜನರು ದುರ್ಮರಣ

ಪಾಕಿಸ್ತಾನದ ಪ್ರಕ್ಷುಬ್ಧ ವಾಯುವ್ಯದಲ್ಲಿ ಮಸೀದಿಯಲ್ಲಿ ನಡೆದ ಬಾಂಬ್ ದಾಳಿ ಮತ್ತು ನಂತರದ...

ರಷ್ಯಾದಿಂದ ತೈಲ ಆಮದು: ಭಾರತದ ಸರಕುಗಳ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಮಸೂದೆಗೆ ಅಮೆರಿಕ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಅನುಮೋದನೆ

ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಆರ್ಥಿಕ...

ಕೇರಳ ಮಹಿಳಾ ವ್ಲಾಗರ್ ಗೆ ಸಂಕಷ್ಟ ಅಫ್ಘಾನಿಸ್ತಾನದಲ್ಲಿ – ಮುಜಾಹಿದ್ದೀನ್‌ಗಳಿಂದ ಬಂಧನ

ಕೊಚ್ಚಿ: ಅಫ್ಗಾನಿಸ್ತಾನದಲ್ಲಿದ್ದು ಹಲವು ವಿಡಿಯೊಗಳನ್ನು ಪೋಸ್ಟ್ ಮಾಡುತ್ತಿದ್ದ ಕೇರಳಂನ ಜನಪ್ರಿಯ ಮಹಿಳಾ...

ಬ್ರಿಕ್ಸ್‌ ಶೃಂಗಸಭೆ : ದೆಹಲಿ ಬಡತನ ಮರೆಮಾಚಲು ಹರಸಾಹಸ – ಕೊಳೆಗೇರಿಗಳಿಗೆ ಪರದೆ ಹಾಕ್ತಿದ್ದಾರೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಆಯೋಜನೆಗೊಂಡಿರುವ ಬ್ರಿಕ್ಸ್‌ ಶೃಂಗಸಭೆಗೆ (BRICS...

BRICS ಶೃಂಗಸಭೆ ದೆಹಲಿಗೆ Putin; ಪ್ರಧಾನಿ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ

ನವದೆಹಲಿ: 18ನೇ ಬ್ರಿಕ್ಸ್ (BRICS) ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾದಿಮಿರ್...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ನೇಪಾಳ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ ವ್ಯವಸ್ಥೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಬೆಂಗಳೂರು : ನೇಪಾಳದಲ್ಲಿ ಸಂಭವಿಸಿರುವ ಹಠಾತ್‌ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ...

ಮೀಸಲಾತಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮತ್ತೊಂದು ಪೊಲೀಸ್ ದೂರು

ಮೈಸೂರು: ಮೀಸಲಾತಿ ಕುರಿತು ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ...

ಉತ್ತರ ಪ್ರದೇಶದಲ್ಲಿ ಉದ್ಘಾಟನೆಯಾದ 4,700 ಕೋಟಿಯ ಎಕ್ಸ್‌ಪ್ರೆಸ್‌ವೇ ಕುಸಿತ – ಜನರ ಆಕ್ರೋಶ

ಲಖನೌ : ಉತ್ತರ ಪ್ರದೇಶದಲ್ಲಿ(Uttar Pradesh) ಸುಮಾರು 4,700 ಕೋಟಿ ರೂಪಾಯಿ...

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಹೋರಾಟ – ಕಾಕ್ರೋಚ್ ಜನತಾ ಪಾರ್ಟಿ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹಾಗೂ ತನ್ನ ಬೇಡಿಕೆಗಳ ಕುರಿತು ಸರ್ಕಾರ...

ಜನ-ಗಣ-ಮನ

ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಮತ್ತೆ ಬಿಜೆಪಿ ಕಿರಿಕ್; ವಂದೇ ಮಾತರಂ ವಿವಾದಕ್ಕೆ ಕಿಡಿ

ಬೆಂಗಳೂರು: ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದ ಮೊದಲ ದಿನವೇ ‘ವಂದೇ ಮಾತರಂ’...

ಪೌರಕಾರ್ಮಿಕರ ಬೇಡಿಕೆ ಈಡೇರಿಕೆಗೆ ರಾಜ್ಯದ ಪತ್ರಕರ್ತರ ಬಳಗದಿಂದ ಸರ್ಕಾರಕ್ಕೆ ಮನವಿ

ಬೆಂಗಳೂರು: ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿ ಹಾಗೂ ಗುತ್ತಿಗೆ...

ಸಂಸತ್ತಿನ ಪೂರ್ವಸೂರಿಗಳು – 31 : ಭೂಪೇಶ್ ಗುಪ್ತಾ : ನರೇಂದ್ರ ಮೋದಿ ಈಗ ಓದಿಕೊಳ್ಳಬೇಕಾದ “ಸ್ಟೋರ್ಮಿ ಪೆಟ್ರೆಲ್”

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ಸಂಸತ್ತಿನ ಪೂರ್ವಸೂರಿಗಳು – 30 : ಹೆಚ್.‌ವಿ. ಕಾಮತ್‌; ಸಂಸತ್ತನ್ನು “ಪ್ರಕೃತಿಯ ಕೊಡುಗೆಯ” ಮಿಲನ ತಾಣವಾಗಿಸಿದ ಕಲಾವಿದ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ವಿಶೇಷ

ಧೂಮಕೇತುವನ್ನು ಕಂಡುಹಿಡಿದಿದ್ದಕ್ಕೆ ಶಿಕ್ಷೆಗೊಳಗಾದ ಭಾರತೀಯ ಖಗೋಳ ವಿಜ್ಞಾನಿ

ಒಬ್ಬ ಖಗೋಳ ವಿಜ್ಞಾನಿ ಹೊಸ ಧೂಮಕೇತುವನ್ನು ಪತ್ತೆಹಚ್ಚಿದರೆ ಅದು ಅವರ ವೃತ್ತಿಜೀವನದ ಹೆಮ್ಮೆಯ ಕ್ಷಣವಾಗಿರಬೇಕು. ಅದರಲ್ಲೂ ಆ ಧೂಮಕೇತುವಿಗೆ ಅವರದೇ ಹೆಸರು ಬಂದರೆ, ಅದು ಜೀವಮಾನವಿಡೀ ನೆನಪಿನಲ್ಲಿ ಉಳಿಯುವ ಸಾಧನೆ.ಆದರೆ ಭಾರತದ ಖ್ಯಾತ ಖಗೋಳ ವಿಜ್ಞಾನಿ ಮನಲಿ ಕಲ್ಲಾಟ್ ವೈನು...

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.....

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಲೇಟೆಸ್ಟ್

“ಮಿಸ್ಟರ್ ಡಿ ಕೆ ಶಿವಕುಮಾರ್ ನಿಮ್ಮ ಆಟ ನಡೆಯಲ್ಲ” ಎಂದ ದೇವೇಗೌಡರಿಗೆ, ಡಿ.ಕೆ.ಶಿವಕುಮಾರ್ ಕೊಟ್ಟ ಉತ್ತರ ಏನು ಗೊತ್ತಾ?

ಪೂಜನೀಯ ದೇವೇಗೌಡರೇ, ನಿಮ್ಮ ಸುಪುತ್ರ ಪದೇ ಪದೆ ಪಕ್ಷ ವಿಸರ್ಜನೆ, ರಾಜಕೀಯ ನಿವೃತ್ತಿ ಘೋಷಿಸಿದರೆ ಕಾರ್ಯಕರ್ತರು ಎಲ್ಲಿಗೆ ಹೋಗಬೇಕು?: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನೆ ಬೆಂಗಳೂರು: “ಪೂಜನೀಯ ದೇವೇಗೌಡರೇ, ನಿಮ್ಮ ಸುಪುತ್ರರು ಪದೇ...

ಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗದಲ್ಲಿ ಕಲ್ಲು ತೂರಾಟ, ನಿರ್ಬಂಧ ಹೇರಿದ ಅಧಿಕಾರಿಗಳು

ಶಿವಮೊಗ್ಗ: ನಗರದ ಶಿವಮೊಗ್ಗ: ನಗರದಲ್ಲಿ ಭಾನುವಾರ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ನಗರದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಕಲ್ಲು ತೂರಾಟದ ನಂತರ, ಅಧಿಕಾರಿಗಳು ನಗರದ ಕೆಲವು ಭಾಗಗಳಲ್ಲಿ ಐಪಿಸಿ...

“ಸನಾತನವಾದ“ ಸಣ್ಣತನದಿಂದ ಹೊರಬರಲಿ

ಚಾಮರಾಜನಗರದಲ್ಲಿ ದಲಿತ ಮಹಿಳೆ ನೀರು ಕುಡಿದಳೆಂದು ನೀರಿನ ಇಡೀ ಟ್ಯಾಂಕ್ ಖಾಲಿ ಮಾಡಿ ಅದನ್ನು ಗೋಮೂತ್ರದಿಂದ ತೊಳೆದಾಗ, ಕುದುರೆ ಏರಿದ ಎಂದು ದಲಿತ ಮದುಮಗನನ್ನು ಸವರ್ಣೀಯರು ಥಳಿಸಿದಾಗ, ಮೀಸೆ ಬಿಟ್ಟ ನೆಪಕ್ಕೆ ದಲಿತನನ್ನು...

ಅಪಘಾತ ಪ್ರಕರಣದಲ್ಲಿ ಕೌಸಲ್ಯಾ ಸುಪ್ರಜಾ ರಾಮ ಖ್ಯಾತಿಯ ನಟ ನಾಗಭೂಷಣ್ ಬಂಧನ

ಬೆಂಗಳೂರು: ಅತಿವೇಗ ಮತ್ತು ಅಜಾಗರೂಕತೆಯಿಂದ ವಾಹನ ಚಲಾಯಿಸಿ ದಂಪತಿಗೆ ಡಿಕ್ಕಿ ಹೊಡೆದು ಮಹಿಳೆಯ ಸಾವಿಗೆ ಕಾರಣರಾದ ಕನ್ನಡ ನಟ ನಾಗಭೂಷಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಶನಿವಾರ ಬೆಳಗ್ಗೆ 9.45ರ ಸುಮಾರಿಗೆ ಬೆಂಗಳೂರಿನ...

ನಾಟಕೋತ್ಸವಕ್ಕೆ ಅಧಿಕಾರಿಗಳ ಅಸಹಕಾರ- ರಂಗಭೂಮಿಗೆ ಸಂಸ್ಕೃತಿ ಇಲಾಖೆಯೇ ಭಾರ

ತಿಂಗಳ ಕೊನೆಯ ದಿನದ ರಾತ್ರಿ 12 ಗಂಟೆಯಿಂದ ಸಂಸ್ಕೃತಿ ಇಲಾಖೆಯ ನಿಯಂತ್ರಣದಲ್ಲಿರುವ ರಂಗಮಂದಿರಗಳನ್ನು ಮುಂದಿನ ಎರಡು ತಿಂಗಳ ಕಾಲಮಿತಿಯಲ್ಲಿ ಆನ್ ಲೈನ್ ಮೂಲಕ ಕಾಯ್ದಿರಿಸಲು ಅವಕಾಶವಿದೆ. ಕಾನೂನು, ರೂಲ್ಸು ಅಂತಾ ಹೇಳುವ ಅಧಿಕಾರಿಗಳ...

ಶಾಸಕಿಯೊಂದಿಗೆ ಜೊತೆ ಅನುಚಿತವಾಗಿ ವರ್ತಿಸಿದ ಬಿಜೆಪಿ ಸಂಸದ! : ಸೀಟು ಬದಲಿಸಿದ ಮಹಿಳಾ ನಾಯಕಿ

ಅಲಿಗಢ: ಬಿಜೆಪಿ ಸಂಸದ ಸತೀಶ್ ಗೌತಮ್ ಅವರ ಅಸಭ್ಯ ವರ್ತನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಉತ್ತರ ಪ್ರದೇಶದ ಅಲಿಘರ್‌ನ ಕೋಲ್ ಪ್ರದೇಶದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌತಮ್ ತಮ್ಮೊಂದಿಗೆ ವೇದಿಕೆಯಲ್ಲಿದ್ದ ಮಹಿಳಾ ಶಾಸಕರೊಬ್ಬರ...

ಸತ್ಯ-ಶೋಧ