ಗ್ರೇಟರ್ ನೋಯ್ಡಾದಲ್ಲಿ ಪ್ರವಾಸಿ ಬಸ್‌ಗೆ ಬೆಂಕಿ – 9ಮಂದಿ ಸಜೀವ ದಹನ

ಲಕ್ನೋ: ಚಲಿಸುತ್ತಿದ್ದ ಸ್ಲೀಪರ್‌ ಬಸ್‌ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ 9...

ಬರ ಪರಿಹಾರ ನೀಡುವುದು ಕೇಂದ್ರದ ಕರ್ತವ್ಯ ಅಲ್ವಾ – ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು : ಕರ್ನಾಟಕದಲ್ಲಿ 200ಕ್ಕೂ ಹೆಚ್ಚು ತಾಲೂಕುಗಳು ಬರ(Drought) ಪರಿಸ್ಥಿತಿಯನ್ನು ಎದುರಿಸುತ್ತಿದ್ದು,...

60 ಮೀ ಎಳೆದೊಯ್ದ ಟ್ರಕ್ ಮೂವರು ಮಕ್ಕಳು ಸೇರಿ – ನಾಲ್ವರು ದುರ್ಮ*ರಣ

ಚಂಡೀಗಢ : ಹರಿಯಾಣದ (Haryana) ನೂಹ್ (Nuh) ಜಿಲ್ಲೆಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road Mishap) ಮೂವರು ಪುಟ್ಟ ಮಕ್ಕಳು ಹಾಗೂ ಅವರ...

ಪ್ರೀತಿರಹಿತ ಅನುವಾದ ಯಾಂತ್ರಿಕ – ಪ್ರೊ.ಸಿ.ಎನ್.ರಾಮಚಂದ್ರನ್

ಬೆಂಗಳೂರಿನ ಕೆ.ನಾರಾಯಣಪುರದಲ್ಲಿರುವ ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಕನ್ನಡ ಭಾಷಾ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ‘ಕನ್ನಡ ಅನುವಾದ: ಹೊಸ ಸಾಧ್ಯತೆಗಳು’ ಎಂಬ ವಿಷಯದ ಕುರಿತಾದ ಒಂದು ವಾರದ...

ಅಂಕಣಗಳು

ಮಾನನಷ್ಟ ಮೊಕದ್ದಮೆ: ಜೈಲಿನಲ್ಲೇ ಉಳಿದ ಪತ್ರಕರ್ತ ರವಿ ನಾಯರ್‌, ಅದಾನಿ ಸಂಸ್ಥೆಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿದ ಗುಜರಾತ್ ಹೈಕೋರ್ಟ್

ಅಹಮದಾಬಾದ್: ಅದಾನಿ ಎಂಟರ್‌ಪ್ರೈಸಸ್ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ...

ಚುನಾವಣಾ ಆಯುಕ್ತರ ಆಯ್ಕೆ ಕಾಯ್ದೆ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿ: ವಿಭಜಿತ ತೀರ್ಪು ನೀಡಿದ ಸುಪ್ರೀಂ ಕೋರ್ಟ್ ಪೀಠ, ಸಿಜೆಐ ಅಂಗಳಕ್ಕೆ ಚೆಂಡು

ದೆಹಲಿ: ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ) ಮತ್ತು ಚುನಾವಣಾ ಆಯುಕ್ತರ (ಇಸಿ) ನೇಮಕಾತಿಯನ್ನು ನಿಯಂತ್ರಿಸುವ 2023 ರ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯಲ್ಲಿ...

ಹಬ್ಬಗಳಿಗಾಗಿ ಜನರನ್ನು ಕೊಲ್ಲಲು ಸಾಧ್ಯವಿಲ್ಲ: ಮೆರವಣಿಗೆಗಳಲ್ಲಿ ಪಟಾಕಿ, ಲೇಸರ್ ಲೈಟ್ ಬಳಕೆಗೆ ಬಾಂಬೆ ಹೈಕೋರ್ಟ್ ನಿಷೇಧ

ಮುಂಬೈ: ಮಹಾರಾಷ್ಟ್ರದ ರಸ್ತೆಗಳು ಮತ್ತು ಬೀದಿಗಳಲ್ಲಿ ನಡೆಯುವ ಹಬ್ಬದ ಮೆರವಣಿಗೆಗಳಲ್ಲಿ ಪಟಾಕಿ ಮತ್ತು ಲೇಸರ್ ಲೈಟ್‌ಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಬಾಂಬೆ ಹೈಕೋರ್ಟ್ ಮಂಗಳವಾರ...

ವಂದೇ ಮಾತರಂ ವಿವಾದ: ಬಿಜೋ ಎಮ್ಯಾನುಯೆಲ್ ತೀರ್ಪಿನ ರಕ್ಷಣೆ ಇಂದಿಗೂ ಚಾಲ್ತಿಯಲ್ಲಿದೆ; ಹಾಡದಿದ್ದರೆ ಕ್ರಿಮಿನಲ್ ಕ್ರಮ ಸಲ್ಲದು ಎಂದ ಸುಪ್ರೀಂ ಕೋರ್ಟ್

ದೆಹಲಿ: ವಂದೇ ಮಾತರಂನ ಎಲ್ಲಾ ಆರು ಚರಣಗಳನ್ನು ಕಡ್ಡಾಯವಾಗಿ ಹಾಡಬೇಕು ಎಂಬ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಅದಕ್ಕೆ ರಾಷ್ಟ್ರಗೀತೆಗೆ ಸಮಾನ ಸ್ಥಾನಮಾನ ನೀಡಿರುವ...

ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬೆನ್ನಲ್ಲೇ ಕ್ಷಮೆಯಾಚಿಸಿದ ಶಾಸಕ ಪುತ್ರಿ ಐಶ್ವರ್ಯ

ಮಂಡ್ಯ: ಕರ್ತವ್ಯದಲ್ಲಿದ್ದ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ. ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯ...

ಆರೋಗ್ಯ

ರಾಜಕೀಯ

ವಿದೇಶ

ಭಾರತ – ಪಾಕ್ ಸೇರಿ 8 ಯುದ್ಧಗಳನ್ನು ನಿಲ್ಲಿಸಿದ್ದೇನೆ ಎಂದು ಪುನರುಚ್ಚರಿಸಿದ ಟ್ರಂಪ್; ಭಾರತಕ್ಕೆ 100% ಸುಂಕದ ಬೆದರಿಕೆ

ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ...

ರಷ್ಯಾ ಸಂಸತ್ ಚುನಾವಣೆಯಲ್ಲಿ 355ಕ್ಕೂ ಹೆಚ್ಚು ಸ್ಥಾನ ಗೆದ್ದು – ದಾಖಲೆ ಬರೆದ ಪುಟಿನ್

ಮಾಸ್ಕೋ: ಉಕ್ರೇನ್‌ ವಿರುದ್ಧ ಪೂರ್ಣ ಪ್ರಮಾಣದ ಯುದ್ಧ ಪ್ರಾರಂಭವಾದ ನಂತರ ನಡೆದ...

ಗ್ರೀನ್‌ಲ್ಯಾಂಡ್‌ನ ಭದ್ರತೆ ಮತ್ತು ನಿಯಂತ್ರಣ ಅಮೆರಿಕಕ್ಕೆ: ಡೆನ್ಮಾರ್ಕ್ ಜತೆ ‘ಶಾಶ್ವತ ಐತಿಹಾಸಿಕ ಒಪ್ಪಂದ’ ಘೋಷಿಸಿದ ಡೊನಾಲ್ಡ್ ಟ್ರಂಪ್

ಗ್ರೀನ್‌ಲ್ಯಾಂಡ್‌ನ ಸಂಪೂರ್ಣ ಭದ್ರತೆ ಹಾಗೂ ರಕ್ಷಣಾ ಅಗತ್ಯತೆಗಳ ಶಾಶ್ವತ ನಿಯಂತ್ರಣವನ್ನು ಯುನೈಟೆಡ್...

ಪಾಕಿಸ್ತಾನದ ಮಸೀದಿಯ ಮೇಲೆ ಬಾಂಬ್ ದಾಳಿ – ಕನಿಷ್ಠ 16 ಜನರು ದುರ್ಮರಣ

ಪಾಕಿಸ್ತಾನದ ಪ್ರಕ್ಷುಬ್ಧ ವಾಯುವ್ಯದಲ್ಲಿ ಮಸೀದಿಯಲ್ಲಿ ನಡೆದ ಬಾಂಬ್ ದಾಳಿ ಮತ್ತು ನಂತರದ...

ರಷ್ಯಾದಿಂದ ತೈಲ ಆಮದು: ಭಾರತದ ಸರಕುಗಳ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಮಸೂದೆಗೆ ಅಮೆರಿಕ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಅನುಮೋದನೆ

ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಆರ್ಥಿಕ...

ಕೇರಳ ಮಹಿಳಾ ವ್ಲಾಗರ್ ಗೆ ಸಂಕಷ್ಟ ಅಫ್ಘಾನಿಸ್ತಾನದಲ್ಲಿ – ಮುಜಾಹಿದ್ದೀನ್‌ಗಳಿಂದ ಬಂಧನ

ಕೊಚ್ಚಿ: ಅಫ್ಗಾನಿಸ್ತಾನದಲ್ಲಿದ್ದು ಹಲವು ವಿಡಿಯೊಗಳನ್ನು ಪೋಸ್ಟ್ ಮಾಡುತ್ತಿದ್ದ ಕೇರಳಂನ ಜನಪ್ರಿಯ ಮಹಿಳಾ...

ಬ್ರಿಕ್ಸ್‌ ಶೃಂಗಸಭೆ : ದೆಹಲಿ ಬಡತನ ಮರೆಮಾಚಲು ಹರಸಾಹಸ – ಕೊಳೆಗೇರಿಗಳಿಗೆ ಪರದೆ ಹಾಕ್ತಿದ್ದಾರೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಆಯೋಜನೆಗೊಂಡಿರುವ ಬ್ರಿಕ್ಸ್‌ ಶೃಂಗಸಭೆಗೆ (BRICS...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಗ್ರೇಟರ್ ನೋಯ್ಡಾದಲ್ಲಿ ಪ್ರವಾಸಿ ಬಸ್‌ಗೆ ಬೆಂಕಿ – 9ಮಂದಿ ಸಜೀವ ದಹನ

ಲಕ್ನೋ: ಚಲಿಸುತ್ತಿದ್ದ ಸ್ಲೀಪರ್‌ ಬಸ್‌ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ 9...

ಬರ ಪರಿಹಾರ ನೀಡುವುದು ಕೇಂದ್ರದ ಕರ್ತವ್ಯ ಅಲ್ವಾ – ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು : ಕರ್ನಾಟಕದಲ್ಲಿ 200ಕ್ಕೂ ಹೆಚ್ಚು ತಾಲೂಕುಗಳು ಬರ(Drought) ಪರಿಸ್ಥಿತಿಯನ್ನು ಎದುರಿಸುತ್ತಿದ್ದು,...

60 ಮೀ ಎಳೆದೊಯ್ದ ಟ್ರಕ್ ಮೂವರು ಮಕ್ಕಳು ಸೇರಿ – ನಾಲ್ವರು ದುರ್ಮ*ರಣ

ಚಂಡೀಗಢ : ಹರಿಯಾಣದ (Haryana) ನೂಹ್ (Nuh) ಜಿಲ್ಲೆಯಲ್ಲಿ ತಡರಾತ್ರಿ ಸಂಭವಿಸಿದ...

ಪ್ರೀತಿರಹಿತ ಅನುವಾದ ಯಾಂತ್ರಿಕ – ಪ್ರೊ.ಸಿ.ಎನ್.ರಾಮಚಂದ್ರನ್

ಬೆಂಗಳೂರಿನ ಕೆ.ನಾರಾಯಣಪುರದಲ್ಲಿರುವ ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಕನ್ನಡ ಭಾಷಾ ವಿಭಾಗದ ವತಿಯಿಂದ...

ಕನ್ನಡನಾಡು ವಿದ್ಯಾರ್ಥಿ ಸಂಘಗಳ ಚುನಾವಣೆಯ ನೋಟ – ಸಚಿನ್ ಒಕ್ಕಲಿಗ

ಕನ್ನಡನಾಡಿನ ಕಾಲೇಜುಗಳು ಮತ್ತು ಯೂನಿವರ್ಸಿಟಿಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ನಡೆಸಲು ರಾಜ್ಯ...

ಮೀಡಿಯಾ

ಗ್ರೇಟರ್ ನೋಯ್ಡಾದಲ್ಲಿ ಪ್ರವಾಸಿ ಬಸ್‌ಗೆ ಬೆಂಕಿ – 9ಮಂದಿ ಸಜೀವ ದಹನ

ಲಕ್ನೋ: ಚಲಿಸುತ್ತಿದ್ದ ಸ್ಲೀಪರ್‌ ಬಸ್‌ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ 9...

ಬರ ಪರಿಹಾರ ನೀಡುವುದು ಕೇಂದ್ರದ ಕರ್ತವ್ಯ ಅಲ್ವಾ – ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು : ಕರ್ನಾಟಕದಲ್ಲಿ 200ಕ್ಕೂ ಹೆಚ್ಚು ತಾಲೂಕುಗಳು ಬರ(Drought) ಪರಿಸ್ಥಿತಿಯನ್ನು ಎದುರಿಸುತ್ತಿದ್ದು,...

60 ಮೀ ಎಳೆದೊಯ್ದ ಟ್ರಕ್ ಮೂವರು ಮಕ್ಕಳು ಸೇರಿ – ನಾಲ್ವರು ದುರ್ಮ*ರಣ

ಚಂಡೀಗಢ : ಹರಿಯಾಣದ (Haryana) ನೂಹ್ (Nuh) ಜಿಲ್ಲೆಯಲ್ಲಿ ತಡರಾತ್ರಿ ಸಂಭವಿಸಿದ...

ಪ್ರೀತಿರಹಿತ ಅನುವಾದ ಯಾಂತ್ರಿಕ – ಪ್ರೊ.ಸಿ.ಎನ್.ರಾಮಚಂದ್ರನ್

ಬೆಂಗಳೂರಿನ ಕೆ.ನಾರಾಯಣಪುರದಲ್ಲಿರುವ ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಕನ್ನಡ ಭಾಷಾ ವಿಭಾಗದ ವತಿಯಿಂದ...

ಕನ್ನಡನಾಡು ವಿದ್ಯಾರ್ಥಿ ಸಂಘಗಳ ಚುನಾವಣೆಯ ನೋಟ – ಸಚಿನ್ ಒಕ್ಕಲಿಗ

ಕನ್ನಡನಾಡಿನ ಕಾಲೇಜುಗಳು ಮತ್ತು ಯೂನಿವರ್ಸಿಟಿಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ನಡೆಸಲು ರಾಜ್ಯ...

ಜನ-ಗಣ-ಮನ

ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಮತ್ತೆ ಬಿಜೆಪಿ ಕಿರಿಕ್; ವಂದೇ ಮಾತರಂ ವಿವಾದಕ್ಕೆ ಕಿಡಿ

ಬೆಂಗಳೂರು: ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದ ಮೊದಲ ದಿನವೇ ‘ವಂದೇ ಮಾತರಂ’...

ಪೌರಕಾರ್ಮಿಕರ ಬೇಡಿಕೆ ಈಡೇರಿಕೆಗೆ ರಾಜ್ಯದ ಪತ್ರಕರ್ತರ ಬಳಗದಿಂದ ಸರ್ಕಾರಕ್ಕೆ ಮನವಿ

ಬೆಂಗಳೂರು: ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿ ಹಾಗೂ ಗುತ್ತಿಗೆ...

ಸಂಸತ್ತಿನ ಪೂರ್ವಸೂರಿಗಳು – 31 : ಭೂಪೇಶ್ ಗುಪ್ತಾ : ನರೇಂದ್ರ ಮೋದಿ ಈಗ ಓದಿಕೊಳ್ಳಬೇಕಾದ “ಸ್ಟೋರ್ಮಿ ಪೆಟ್ರೆಲ್”

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ಸಂಸತ್ತಿನ ಪೂರ್ವಸೂರಿಗಳು – 30 : ಹೆಚ್.‌ವಿ. ಕಾಮತ್‌; ಸಂಸತ್ತನ್ನು “ಪ್ರಕೃತಿಯ ಕೊಡುಗೆಯ” ಮಿಲನ ತಾಣವಾಗಿಸಿದ ಕಲಾವಿದ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ವಿಶೇಷ

ಧೂಮಕೇತುವನ್ನು ಕಂಡುಹಿಡಿದಿದ್ದಕ್ಕೆ ಶಿಕ್ಷೆಗೊಳಗಾದ ಭಾರತೀಯ ಖಗೋಳ ವಿಜ್ಞಾನಿ

ಒಬ್ಬ ಖಗೋಳ ವಿಜ್ಞಾನಿ ಹೊಸ ಧೂಮಕೇತುವನ್ನು ಪತ್ತೆಹಚ್ಚಿದರೆ ಅದು ಅವರ ವೃತ್ತಿಜೀವನದ ಹೆಮ್ಮೆಯ ಕ್ಷಣವಾಗಿರಬೇಕು. ಅದರಲ್ಲೂ ಆ ಧೂಮಕೇತುವಿಗೆ ಅವರದೇ ಹೆಸರು ಬಂದರೆ, ಅದು ಜೀವಮಾನವಿಡೀ ನೆನಪಿನಲ್ಲಿ ಉಳಿಯುವ ಸಾಧನೆ.ಆದರೆ ಭಾರತದ ಖ್ಯಾತ ಖಗೋಳ ವಿಜ್ಞಾನಿ ಮನಲಿ ಕಲ್ಲಾಟ್ ವೈನು...

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.....

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಲೇಟೆಸ್ಟ್

ಸನಾತನ ಧರ್ಮದ ವಿವಾದ: ಉದಯನಿಧಿ ಬೆನ್ನಿಗೆ ನಿಂತ ನಿರ್ದೇಶಕ ಪಾ ರಂಜಿತ್

Pa. Ranjith Supports Udayanidhi Stalin Statement on Sanathana Dharma: ಸನಾತನ ಧರ್ಮ ಡೆಂಗ್ಯೂ, ಮಲೇರಿಯಾದಂತಹ ಕಾಯಿಲೆ ಇದ್ದಂತೆ ಅದನ್ನು ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡು ಆಡಳಿತ ಪಕ್ಷದ ಸಚಿವ ಉದಯನಿಧಿ ಸ್ಟಾಲಿನ್...

ಭವಿಷ್ಯ ನುಡಿದ ಗುರು

ಸೆಪ್ಟಂಬರ್‌ 5 ರಂದು ದೇಶಾದ್ಯಂತ ಆಚರಿಸಲಾಗುವ ‘ಶಿಕ್ಷಕರ ದಿನಾಚರಣೆ’ಯ ಈ ಸಂದರ್ಭದಲ್ಲಿ, ಎಸ್ ಎಲ್ ಸಿ ಯಲ್ಲಿ ಕೊನೆಯಾಗಬೇಕಿದ್ದ ತನ್ನ ವಿದ್ಯಾಭ್ಯಾಸ  ಮುಂದುವರಿಯಲು ಹೆತ್ತವರ ಮನವೊಲಿಸಿ ಪ್ರತಿಯೊಂದು ಹಂತವೇರುವಲ್ಲಿ ತಾನು ಓದಿದ  ಹೈಸ್ಕೂಲ್...

ಉದಯನಿಧಿ ಸ್ಟಾಲಿನ್‌ | ಸನಾತನ ಧರ್ಮವೋ..? ಸಾಮಾಜಿಕ ನ್ಯಾಯವೋ..?

ತಮಿಳುನಾಡಿನ ಆಡಳಿತಾರೂಢ ಡಿಎಂಕೆಯ ಯುವ ಸಚಿವ ಉದಯನಿಧಿ ಸ್ಟಾಲಿನ್ ದೇಶದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದಾರೆ. ಇತ್ತೀಚೆಗೆ ಪ್ರಗತಿಪರ ಸಾಹಿತಿಗಳ ಸಮಾವೇಶದಲ್ಲಿ ತಮಿಳುನಾಡಿನಲ್ಲಿ ಸನಾತನಧರ್ಮ ನಿರ್ಮೂಲನೆಗಾಗಿ ಮಹಾದಿನ ಕಾರ್ಯಕ್ರಮದ ಕುರಿತು ಉದಯನಿಧಿ ಸ್ಟಾಲಿನ್ ಅವರು...

ಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷ! ಇದರ ಒಟ್ಟು ಆಸ್ತಿ ಎಷ್ಟು ಗೊತ್ತಾ? – ಎಡಿಆರ್‌ ವರದಿ

ಬೆಂಗಳೂರು, ಸಪ್ಟೆಂಬರ್‌.5: ಭಾರತೀಯ ಜನತಾ ಪಕ್ಷವು (BJP) ಭಾರತದ ಅತ್ಯಂತ ಶ್ರೀಮಂತ ಪಕ್ಷವಾಗಿದ್ದು, ಎಲ್ಲಾ ರಾಷ್ಟ್ರೀಯ ಪಕ್ಷಗಳ ಒಟ್ಟು ಆಸ್ತಿಯಲ್ಲಿ ಸಿಂಹಪಾಲನ್ನು ಹೊಂದಿದೆ ಎಂಬ ವರದಿಯೊಂದು ಹೊರಬಂದಿದೆ. ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (Association...

ಗೌರಿಯಿಲ್ಲದ ಆರು ವರ್ಷಗಳು‌

ದಿಟ್ಟ ಪ್ರಾಮಾಣಿಕ ಪತ್ರಕರ್ತೆ‌, ಸ್ತ್ರೀವಾದಿ ಗೌರಿ ಲಂಕೇಶ್ ಅವರ ಹತ್ಯೆಯಾಗಿ ಇಂದಿಗೆ (ಸೆ.5, 2023) ಆರು ವರ್ಷ ಪೂರ್ತಿಯಾಗಿದೆ. ಗೌರಿ ಅಂದರೆ ಪ್ರೀತಿ, ತಾಯ್ತನ, ಹೋರಾಟ ಎಂದೇ ಗೌರಿಯನ್ನು ನೆನೆಯುವುದು ಹೆಚ್ಚು ಅರ್ಥಪೂರ್ಣ....

ಗುಜರಾತ್ ಮಾದರಿಗಿಂತಲೂ ತಮಿಳುನಾಡು ಮಾಡೆಲ್ ಬೆಸ್ಟ್ – ತಮಿಳುನಾಡು ಸಿಎಂ ಸ್ಟಾಲಿನ್

ಬಿಜೆಪಿ ಭಾರತದ ಒಕ್ಕೂಟ ವ್ಯವಸ್ಥೆಯನ್ನು ಒಡೆಯಲು ಧರ್ಮವನ್ನು "ಅಸ್ತ್ರ" ವಾಗಿ ಬಳಸುತ್ತಿದೆ ಎಂದು ಆರೋಪಿಸುತ್ತಾ ತಮಿಳುನಾಡು ಮುಖ್ಯಮಂತ್ರಿ ಎಂ. ಸ್ಟಾಲಿನ್ ಸೋಮವಾರ ತಮ್ಮ "ದ್ರಾವಿಡ ಮಾದರಿ (Dravidian model)"ಯು "ಗುಜರಾತ್ ಮಾದರಿ ಅಭಿವೃದ್ಧಿ...

ಸತ್ಯ-ಶೋಧ