Friday, January 23, 2026

ಸತ್ಯ | ನ್ಯಾಯ |ಧರ್ಮ

ಟಿವಿಕೆ ಪಕ್ಷಕ್ಕೆ ‘ಸೀಟಿ’, ಎಂಎನ್‌ಎಂಗೆ ‘ಬ್ಯಾಟರಿ ಟಾರ್ಚ್’ ಚಿಹ್ನೆ ಮಂಜೂರು

ಚೆನ್ನೈ: ನಟ ವಿಜಯ್‌ ಅವರ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ)...

ಜನಾರ್ದನ ರೆಡ್ಡಿಗೆ ಚಮಚಾಗಿರಿ ಬಿಟ್ಟು ಬೇರೇನೂ ಗೊತ್ತಿಲ್ಲ – ಹರಿಪ್ರಸಾದ್‌

ಬೆಂಗಳೂರು : ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ಕಾಂಗ್ರೆಸ್‌‍ನ ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ (BK Hariprasad) ಕಿಡಿ ಕಾರಿದ್ದಾರೆ. ‘ಜೈಲಲ್ಲಿ ತಟ್ಟೆ, ಲೋಟ,...

ಬೈಕ್‌ ಟ್ಯಾಕ್ಸಿಗಳ ಮೇಲಿನ ನಿಷೇಧವನ್ನು ಹೈಕೋರ್ಟ್‌ ತೆರವುಗೊಳಿಸಿ ಆದೇಶ

ಬೆಂಗಳೂರು : ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಮೇಲೆ ವಿಧಿಸಲಾಗಿದ್ದ ನಿಷೇಧಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ...

ಅಂಕಣಗಳು

ಕೇರಳ ಮತದಾರರ ಪಟ್ಟಿ ಪರಿಷ್ಕರಣೆ: ಗಡುವು ವಿಸ್ತರಣೆಗೆ ಸುಪ್ರೀಂ ಕೋರ್ಟ್ ಸೂಚನೆ

ಕೇರಳದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ನಂತರ ಕರಡು ಪಟ್ಟಿಯಿಂದ...

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಜಾಮೀನು ರದ್ದು ಕೋರಿ ಸಿಬಿಐ ಅರ್ಜಿ; ಹೈಕೋರ್ಟ್‌ನಿಂದ ನೋಟಿಸ್ ಜಾರಿ

ಬೆಂಗಳೂರು: ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ನೀಡಲಾಗಿರುವ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್,...

ನಿಂದಿಸಿದ ಮಾತ್ರಕ್ಕೆ ಅದು ಜಾತಿ ನಿಂದನೆ ಅಪರಾಧವಲ್ಲ!: ಎಸ್ಸಿ/ಎಸ್ಟಿ ಕಾಯ್ದೆಯ ಕುರಿತು ಸುಪ್ರೀಂ ಕೋರ್ಟ್ ತೀರ್ಪು

ದೆಹಲಿ: ಜಾತಿಯ ಆಧಾರದ ಮೇಲೆ ವ್ಯಕ್ತಿಯನ್ನು ಅವಮಾನಿಸುವ ಉದ್ದೇಶ ಸ್ಪಷ್ಟವಾಗಿ ಇಲ್ಲದಿದ್ದರೆ, ಕೇವಲ ಪರಿಶಿಷ್ಟ ಜಾತಿ (SC) ಅಥವಾ ಪರಿಶಿಷ್ಟ ಪಂಗಡಕ್ಕೆ (ST) ಸೇರಿದ...

2025ರ ಕರಾಳ ವರದಿ ಮತ್ತು ಮುಸ್ಲಿಂ ನರಮೇಧದ ಮುನ್ಸೂಚನೆ?

"..ಇಂಡಿಯಾ ಹೇಟ್ ಲ್ಯಾಬ್ (IHL) ಬಿಡುಗಡೆ ಮಾಡಿದ 2025ರ ವರದಿಯ ಪ್ರಕಾರ ಭಾರತದಲ್ಲಿ ಕಳೆದ ಒಂದೇ ವರ್ಷದಲ್ಲಿ 1,318 ದ್ವೇಷ ಭಾಷಣದ ಘಟನೆಗಳು ದಾಖಲಾಗಿವೆ....

ಜಸ್ಟಿಸ್ ಯಶವಂತ್ ವರ್ಮಾಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ; ವಾಗ್ದಂಡನೆ ಪ್ರಶ್ನಿಸಿದ್ದ ಅರ್ಜಿ ವಜಾ

ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ತಮ್ಮ ವಿರುದ್ಧದ ವಾಗ್ದಂಡನೆ (Impeachment) ತನಿಖೆಗಾಗಿ ಲೋಕಸಭಾ ಸ್ಪೀಕರ್ ಸಮಿತಿ ರಚಿಸಿರುವುದನ್ನು...

ಆರೋಗ್ಯ

ರಾಜಕೀಯ

ವಿದೇಶ

ನಾನು ತಡೆಯದೆ ಹೋಗಿದ್ದರೆ, ಭಾರತ ಮತ್ತು ಪಾಕ್ ನಡುವೆ ಅಣುಯುದ್ಧ ನಡೆದು ಕೋಟ್ಯಂತರ ಪ್ರಾಣಗಳು ಹೋಗುತ್ತಿದ್ದವು: ಡೊನಾಲ್ಡ್ ಟ್ರಂಪ್

ನ್ಯೂಯಾರ್ಕ್: ಭಾರತ ಮತ್ತು ಪಾಕಿಸ್ತಾನದ ನಡುವಿನ ಅಣುಯುದ್ಧವನ್ನು ತಡೆದಿದ್ದಾಗಿ ಅಮೆರಿಕದ ಅಧ್ಯಕ್ಷ...

ಯುಎಇ ಅಧ್ಯಕ್ಷರನ್ನು ಭಾರತಕ್ಕೆ ಕರೆಸಿದ ನರೇಂದ್ರ ಮೋದಿ; ಹಲವು ಅಂತರರಾಷ್ಟ್ರೀಯ ವಿವಾದಗಳ ಬಗ್ಗೆ ಮಹತ್ವದ ಚರ್ಚೆ

ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್...

ಚಿಲಿಯಲ್ಲಿ ಭೀಕರ ಕಾಡ್ಗಿಚ್ಚು: 18 ಮಂದಿ ಸಾವು, ತುರ್ತು ಪರಿಸ್ಥಿತಿ ಘೋಷಣೆ

ಸ್ಯಾಂಟಿಯಾಗೊ: ಚಿಲಿಯಲ್ಲಿ ಉಂಟಾಗಿರುವ ಭೀಕರ ಕಾಡ್ಗಿಚ್ಚಿಗೆ ಕನಿಷ್ಠ 18 ಜನರು ಬಲಿಯಾಗಿದ್ದು,...

ಗ್ರೀನ್‌ಲ್ಯಾಂಡ್ ವಶದ ನೆಪದಲ್ಲಿ ವಿರೋಧಿಸಿದ ರಾಷ್ಟ್ರಗಳಿಗೆ ಸುಂಕ ಬೆದರಿಕೆ: ಟ್ರಂಪ್‌ನ ಆರ್ಥಿಕ ಒತ್ತಡ ರಾಜತಾಂತ್ರಿಕತೆಗೆ ತೀವ್ರ ಟೀಕೆ

ಗ್ರೀನ್‌ಲ್ಯಾಂಡ್ ಸ್ವಾಧೀನ ಎಂಬ ತನ್ನ ವಿವಾದಾತ್ಮಕ ಮಹತ್ವಾಕಾಂಕ್ಷೆಯನ್ನು ಮುಂದಿಟ್ಟು ಅಮೆರಿಕಾ ಅಧ್ಯಕ್ಷ...

ಅಮೇರಿಕಾ ಶ್ವೇತ ಭವನದಲ್ಲೊಂದು ವಿಚಿತ್ರ ಘಟನೆ; ಮಚಾದೋ ಅವರ ನೋಬೆಲ್ ಪ್ರಶಸ್ತಿಯನ್ನು ತನ್ನ ಬಳಿಯೇ ಇರಿಸಿಕೊಂಡ ಟ್ರಂಪ್!

ಅಮೆರಿಕಾದಲ್ಲಿ ಒಂದು ವಿಚಿತ್ರ ಹಾಗೂ ಕುತೂಹಲಕಾರಿ ಘಟನೆ ನಡೆದಿದೆ. ಡೊನಾಲ್ಡ್ ಟ್ರಂಪ್...

ಇರಾನ್‌ | ಭೀಕರ ರಕ್ತಪಾತ; ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ 2,000ಕ್ಕೂ ಹೆಚ್ಚು ಜನರ ಸಾವು: ವರದಿ

ಇರಾನ್‌ನಲ್ಲಿ ಖಮೇನಿ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಈವರೆಗೂ 2,000ಕ್ಕೂ ಹೆಚ್ಚು...

ಇರಾನ್ ಅಗ್ನಿಕುಂಡ: ಒಂದೆಡೆ ಜನರ ಆಕ್ರೋಶದ ಜ್ವಾಲೆ, ಇನ್ನೊಂದೆಡೆ ಟ್ರಂಪ್ ದಾಳಿಯ ಎಚ್ಚರಿಕೆ – ಆಡಳಿತದ ಅಂತ್ಯ ಆರಂಭವೇ?

ಇರಾನ್‌ನ ಆಡಳಿತಗಾರರು 1979ರ ಇಸ್ಲಾಮಿಕ್ ಕ್ರಾಂತಿಯ ನಂತರದ ಅತ್ಯಂತ ಗಂಭೀರ ಸವಾಲನ್ನು...

ವೆನಿಜುವೆಲಾ ತೈಲದ ಮೇಲೆ ಅಮೆರಿಕ ಹಿಡಿತ? ತಮ್ಮನ್ನು ತಾವು ವೆನಿಜುವೆಲಾ ಅಧ್ಯಕ್ಷ ಎಂದು ಘೋಷಿಸಿಕೊಂಡ ಟ್ರಂಪ್.!

ತಮ್ಮದೇ ಸ್ವಂತ ಸಾಮಾಜಿಕ ಜಾಲತಾಣ ಟ್ರೂತ್ ಸೋಷಿಯಲ್ ನಲ್ಲಿನ ಇತ್ತೀಚಿನ ಪೋಸ್ಟ್‌ನಲ್ಲಿ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಟಿವಿಕೆ ಪಕ್ಷಕ್ಕೆ ‘ಸೀಟಿ’, ಎಂಎನ್‌ಎಂಗೆ ‘ಬ್ಯಾಟರಿ ಟಾರ್ಚ್’ ಚಿಹ್ನೆ ಮಂಜೂರು

ಚೆನ್ನೈ: ನಟ ವಿಜಯ್‌ ಅವರ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ)...

ನಿಲ್ಲದ ತಮಿಳುನಾಡು ರಾಜ್ಯಪಾಲ ಮತ್ತು ಸರ್ಕಾರದ ನಡುವಿನ ಸಂಘರ್ಷ; ಭಾಷಣ ಓದದೇ ಸಭಾತ್ಯಾಗ ಮಾಡಿದ ರಾಜ್ಯಪಾಲ ಆರ್‌.ಎನ್‌.ರವಿ

ಚೆನ್ನೈ: ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌.ರವಿ ನಡುವಿನ ಸಂಘರ್ಷ ಮತ್ತೊಮ್ಮೆ...

ಸಿಎಂ ಸೇರಿದಂತೆ 140 ಶಾಸಕರು ನನ್ನ ಬೆಂಬಲಕ್ಕೆ ಇದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ ಹಾಗೂ ನಾನು ಏನು ಮಾತನಾಡಿದ್ದೇವೆ ಎಂದು ನಮಗೆ ಗೊತ್ತು ಒಂದೇ ಬಾರಿಗೆ...

ವಲಸೆ ಕಾರ್ಮಿಕರಿಗೆ ಬೆದರಿಕೆ ಆರೋಪ: ಪುನೀತ್ ಕೆರೆಹಳ್ಳಿ ಪೊಲೀಸ್ ವಶಕ್ಕೆ

ಬೆಂಗಳೂರು: ವಲಸೆ ಕಾರ್ಮಿಕರ ವಾಸಸ್ಥಳಗಳಿಗೆ ಅಕ್ರಮವಾಗಿ ಪ್ರವೇಶಿಸಿ, ಅವರ ಪೌರತ್ವ ಹಾಗೂ...

ಕನ್ನಡದ ಬಿಗ್‌ಬಾಸ್: ಮನರಂಜನೆಯ ಮುಖವಾಡದಲ್ಲಿ ಜಾತಿ ರಾಜಕಾರಣದ ಅಂತರಾಳ

"..ಬಿಗ್‌ಬಾಸ್ ನಲ್ಲಿ ಹೊರಗಿನ ಪ್ರಭಾವವನ್ನು ಕಳೆದುಕೊಳ್ಳುತ್ತಾರೆ ಎಂದು ಹೇಳಲಾದರೂ, ವಾಸ್ತವದಲ್ಲಿ ಅದೂ...

ಜನ-ಗಣ-ಮನ

ದೇವಸ್ಥಾನಗಳಲ್ಲಿ ಕೇಸರಿ ಧ್ವಜ ಬಳಕೆ ದೇಗುಲ ಪರಂಪರೆಗೆ ಅವಮಾನ!

- ಕರಾವಳಿಯ ಯಾವ ಯಾವ ದೇವಸ್ಥಾನಕ್ಕೆ ಯಾವ ಧ್ವಜ ?- ಧರ್ಮಸ್ಥಳ,...

ಸಂಸತ್ತಿನ ಪೂರ್ವಸೂರಿಗಳು – 20 : ಕೇರಳ ಮತ್ತು ಅದರಾಚೆ ಪಿ. ಗೋವಿಂದ ಮೆನನ್‌ ಅವರ ಯಶೋಗಾಥೆ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ ಅವಿರೋಧ ಆಯ್ಕೆ

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ,...

“ಸಮುದಾಯ” 50ರ ಸಂಭ್ರಮ: ಸಫ್ದರ್ ಹಶ್ಮಿ–ಬಾದಲ್ ಸರ್ಕಾರ್ ಬೀದಿ ನಾಟಕೋತ್ಸವ ಯಶಸ್ವಿ

ಬೆಂಗಳೂರು: ಕಳೆದ ಐದು ದಶಕಗಳಿಂದ ಕರ್ನಾಟಕದ ಜನಚಳುವಳಿಯಲ್ಲಿ ಬೀದಿನಾಟಕ, ರಂಗನಾಟಕ ಹಾಗೂ...

‘ಕೋಮುವಾದದ ಕಾಲ’ದಲ್ಲಿ ದೇವರಾಜ ಅರಸು ಮತ್ತು ಸಿದ್ದರಾಮಯ್ಯ

"..ಕರ್ನಾಟಕದಲ್ಲಿ ಭಾರೀ ಪ್ರಭಾವಶಾಲಿಯಾಗಿದ್ದ ಕಾರ್ಮಿಕ ಚಳವಳಿಯು ದೇವರಾಜ ಅರಸು ಅವರನ್ನು ವಿರೋಧಿಸುತ್ತಿತ್ತು....

ವಿಶೇಷ

₹10,000 ಕೋಟಿಗೂ ಅಧಿಕ ಅಧಿಕೃತ ಬ್ಯಾಂಕ್ ಬ್ಯಾಲೆನ್ಸ್‌: ಬಿಜೆಪಿ ಪಕ್ಷದ ಹೊಸ ದಾಖಲೆ

ಬೆಂಗಳೂರು: 14 ಕೋಟಿಗೂ ಅಧಿಕ ನೋಂದಾಯಿತ ಸದಸ್ಯರನ್ನು ಹೊಂದಿರುವ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತೀಯ ಜನತಾ ಪಕ್ಷ (ಬಿಜೆಪಿ) ಇದೀಗ ತನ್ನ ಆರ್ಥಿಕ ಶಕ್ತಿಯಲ್ಲೂ ಹೊಸ ದಾಖಲೆ ಬರೆದಿದೆ. 2025ರ ಮಾರ್ಚ್ 31ಕ್ಕೆ...

ಕರ್ನಾಟಕದ ‘ಬಿಗ್’ ದುರಂತ: ನಕಲಿ ಹೀರೋಗಿರಿಯ ಮೆರವಣಿಗೆ ಮತ್ತು ನಿಜವಾದ ಸಾಧಕರ ಅನಾಥ ಪ್ರಜ್ಞೆ!

"..ನಾವು "ರೀಲ್" ಹೀರೋಗಳನ್ನು ಮೆರೆಸುವುದರಲ್ಲಿ ಎಷ್ಟು ಮಗ್ನರಾಗಿದ್ದೇವೆ ಎಂದರೆ, "ರಿಯಲ್" ಹೀರೋಗಳು ನಮ್ಮ ಕಣ್ಣಮುಂದೆಯೇ ಕಳೆದುಹೋಗುತ್ತಿದ್ದಾರೆ. ಇದು ದೇಶದ ನೈತಿಕತೆಯ ಮೇಲೆ, ಪ್ರಜ್ಞೆಯ ಮೇಲೆ...

ಲಾಲ್‌ಬಾಗ್ 219 ನೇ ಫಲಪುಷ್ಪ ಪ್ರದರ್ಶನಕ್ಕೆ ಸಜ್ಜು : ಈ ಬಾರಿ ಕಣ್ಮನ ಸೆಳೆಯಲಿರುವ ‘ತೇಜಸ್ವಿ ವಿಸ್ಮಯ’

ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಜನವರಿ 15ರಿಂದ 26ರವರೆಗೆ ನಡೆಯಲಿರುವ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ. ತೋಟಗಾರಿಕೆ ಇಲಾಖೆ ಆಯೋಜಿಸುತ್ತಿರುವ ಇದು 219ನೇ ಫಲಪುಷ್ಪ...

ಏರ್ ಕೆನಡಾ ಫ್ಲೈಟ್ 143: ಆಕಾಶದಲ್ಲಿ ಸ್ತಬ್ಧವಾದ ಇಂಜಿನ್‌ಗಳು ಮತ್ತು ‘ಗಿಮ್ಲಿ ಗ್ಲೈಡರ್’ ಸಾಹಸ

41,000 ಅಡಿ ಎತ್ತರದಲ್ಲಿ ಹಾರುತ್ತಿರುವ ಜೆಟ್ ವಿಮಾನವೊಂದರ ಎರಡೂ ಇಂಜಿನ್‌ಗಳು ದಿಢೀರನೆ ಸ್ತಬ್ಧಗೊಂಡರೆ ಏನಾಗಬಹುದು? ಅದು ಬೆಂಕಿ ಅಥವಾ ಹವಾಮಾನ ವೈಪರೀತ್ಯದಿಂದಲ್ಲ, ಬದಲಿಗೆ ಕೇವಲ...

ರಾಷ್ಟ್ರೀಯ ಯುವ ದಿನ: ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯಿರಿ

ಭಾರತದ ಭವಿಷ್ಯವನ್ನು ರೂಪಿಸುವ ಶಕ್ತಿ ಯುವಜನರಲ್ಲಿದೆ. ಯುವಶಕ್ತಿಯ ಉತ್ಸಾಹ, ಚಿಂತನೆ, ತ್ಯಾಗ ಮತ್ತು ನಾಯಕತ್ವ ಗುಣಗಳು ರಾಷ್ಟ್ರದ ಅಭಿವೃದ್ಧಿಗೆ ಆಧಾರಸ್ತಂಭವಾಗಿವೆ. ಈ ಹಿನ್ನೆಲೆಯಲ್ಲಿ ಯುವಜನರನ್ನು...

ಲೇಟೆಸ್ಟ್

ರಕ್ತಚಂದನ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

ಆನೇಕಲ್‌ : ತಾಲ್ಲೂಕಿನ ಬೊಮ್ಮಸಂದ್ರದ ಬಳಿ ರಕ್ತಚಂದನ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಆನೇಕಲ್‌ ಉಪ ವಿಭಾಗದ ಪೊಲೀಸರು ಬಂಧಿಸಿದ್ದು ₹ 25 ಲಕ್ಷ ಮೌಲ್ಯದ ರಕ್ತಚಂದನ ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಸರಕು ಸಾಗಣೆ ವಾಹನದಲ್ಲಿ...

ಡಾ.ರಾಜ್ ಮತ್ತು ಪುನೀತ್ ರಾಜ್‌ಕುಮಾರ್‌ಗೆ ಪುಷ್ಪ ನಮನ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನವು ಶುಕ್ರವಾರ ಆರಂಭವಾಗಲಿದ್ದು, ಮುಂದಿನ 10 ದಿನಗಳಲ್ಲಿ 10-15 ಲಕ್ಷ ಜನ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ತೋಟಗಾರಿಕೆ ಉಪನಿರ್ದೇಶಕಿ (ಲಾಲ್‌ಬಾಗ್) ಕುಸುಮಾ ಜಿ....

ಕರ್ನಾಟಕದಲ್ಲಿ ‌ʼಮಂಕಿಪಾಕ್ಸ್ʼ ಮೂರನೇ ಶಂಕಿತ ವ್ಯಕ್ತಿಗೆ ನೆಗೆಟಿವ್‌ ಫಲಿತಾಂಶ

ಬೆಂಗಳೂರು:  ರಾಜ್ಯದಲ್ಲಿ ಮಂಕಿಪಾಕ್ಸ್‌ ಮೂರನೇ ಶಂಕಿತ ವ್ಯಕ್ತಿಗೆ ಸೊಂಕಿನ ಲಕ್ಷಣಗಳು ಕಂಡುಬಂದಿದ್ದರು ಪರೀಕ್ಷೆಯಲ್ಲಿ ನೆಗೆಟಿವ್‌ ಬಂದಿದೆ. ಬೆಲ್ಜಿಯಂನಿಂದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಟಿಬೆಟಿಯನ್ ಕ್ಯಾಂಪ್‌ಗೆ ಬಂದಿದ್ದ, ಒಂಬತ್ತು ವರ್ಷದ ಟಿಬೆಟಿಯನ್ ಬಾಲಕನಿಗೆ ಚರ್ಮದಲ್ಲಿ...

ಕಾಮನ್‌ ವೆಲ್ತ್‌ ಗೇಮ್‌ : ಭಾರತದ ಪದಕಗಳ ಸಂಖ್ಯೆಯನ್ನು 18ಕ್ಕೆ ಕೊಂಡೊಯ್ದ ವೇಟ್‌ಲಿಫ್ಟರ್‌ಗಳು

ಬರ್ಮಿಂಗ್ ಹ್ಯಾಮ್: ಕಾಮನ್‌ ವೆಲ್ತ್‌ ಗೇಮ್  ಆರನೇ ದಿನದಂದು ಪುರುಷರ 109+ ಕೆಜಿ ವಿಭಾಗದಲ್ಲಿ ಗುರ್ದೀಪ್ ಸಿಂಗ್, ಪುರುಷರ 109 ಕೆಜಿ ವಿಭಾಗದಲ್ಲಿ ಲವ್‌ಪ್ರೀತ್ ಸಿಂಗ್ ಕಂಚಿನ ಪದಕವನ್ನು ಗೆಲ್ಲುವುದರೋಂದಿಗೆ ಕಾಮನ್‌ವೆಲ್ತ್ ಗೇಮ್ಸ್...

ಟೆನ್ನಿಸ್‌ ಕೃಷ್ಣ ಆಮ್‌ ಆದ್ಮಿ ಪಾರ್ಟಿಗೆ

ಕನ್ನಡದ ಖ್ಯಾತ ಹಾಸ್ಯನಟ ಟೆನ್ನಿಸ್‌ ಕೃಷ್ಣ ಹೊಟೇಲ್‌ ಪರಾಗ್‌ನಲ್ಲಿ ನಡೆದ ಸಮಾರಂಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರ ಸಮ್ಮುಖದಲ್ಲಿ ಟೆನ್ನಿಸ್ ಕೃಷ್ಣ ಎಎಪಿ ಸೇರಿದರು. ಈ ಸಂದರ್ಭದಲ್ಲಿ ಮಾತನಾಡಿದ ಟೆನ್ನಿಸ್‌ ಕೃಷ್ಣ “ದೇಶದ ರಾಜಕೀಯದಲ್ಲಿ...

ಮೋದಿ, ಶಾ ವಿರುದ್ಧ ಹರಿಹಾಯ್ದ ರಾಹುಲ್ ಗಾಂಧಿ

ನವದೆಹಲಿ: ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಂಡು ತಮ್ಮ ಮತ್ತು ಇತರರ ವಿರೋಧದ ಧ್ವನಿಗಳನ್ನು ಮೌನಗೊಳಿಸಲು ಒತ್ತಡದ ತಂತ್ರಕ್ಕೆ ಮಣಿಯುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ. ರಾಜಕೀಯ ಮುಖಂಡರ ವಿರುದ್ಧ ಜಾರಿ...

ಸತ್ಯ-ಶೋಧ

You cannot copy content of this page