Tuesday, March 3, 2026

ಸತ್ಯ | ನ್ಯಾಯ |ಧರ್ಮ

ಎಲ್ಲರಿಗೂ‌ ಗ್ಯಾರಂಟಿ ಕೊಡ್ತೀವಿ ಎಂದು, ಈಗ ಉಳ್ಳವರು ಬಿಟ್ಟುಕೊಡಿ ಎನ್ನುವುದು ತಪ್ಪು: ಆರ್‌ ಅಶೋಕ್

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು ಚುನಾವಣಾ ಪೂರ್ವದಲ್ಲಿ ಗ್ಯಾರಂಟಿಗಳನ್ನು ಘೋಷಿಸುವಾಗ ಉಳ್ಳವರಿಗೂ...

ಅಗ್ನಿಕುಂಡವಾದ ಪಶ್ಚಿಮ ಏಷ್ಯಾ: ಇರಾನ್‌ನಲ್ಲಿ 550ಕ್ಕೂ ಹೆಚ್ಚು ಮಂದಿ ಸಾವು

ದಿನೇ ದಿನೇ ಹೆಚ್ಚುತ್ತಿರುವ ದಾಳಿ ಮತ್ತು ಪ್ರತಿದಾಳಿಗಳಿಂದಾಗಿ ಪಶ್ಚಿಮ ಏಷ್ಯಾ ಅಗ್ನಿಕುಂಡವಾಗಿ...

ಸಂಯಮ ಕಾಪಾಡಿಕೊಳ್ಳಿ: ನೆತನ್ಯಾಹು ಅವರಿಗೆ ಪ್ರಧಾನಿ ಮೋದಿ ಮನವಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಏಷ್ಯಾದ ನಾಯಕರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಆ ಪ್ರದೇಶದಲ್ಲಿ ಉಂಟಾಗಿರುವ ಭದ್ರತಾ ಪರಿಸ್ಥಿತಿಯ ಕುರಿತು ಅವರು...

ನೌಕರರಿಗೆ ತೀವ್ರ ನಿರಾಶೆ: ಇಪಿಎಫ್ ಬಡ್ಡಿ ದರ ಯಥಾಸ್ಥಿತಿ

ದೆಹಲಿ: ದೇಶಾದ್ಯಂತ ಇರುವ ಸುಮಾರು 7 ಕೋಟಿ ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಚಂದಾದಾರರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದೆ. ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ತಮ್ಮ ನಿವೃತ್ತಿ...

ಅಂಕಣಗಳು

‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ದ ಬಗ್ಗೆ ಪಠ್ಯವೇ? ಎನ್‌ಸಿಇಆರ್‌ಟಿ ವಿರುದ್ಧ ಸಿಜೆಐ ಜಸ್ಟಿಸ್ ಸೂರ್ಯಕಾಂತ್ ಆಕ್ರೋಶ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) 8ನೇ ತರಗತಿಯ...

ದೈವಪಾತ್ರ ಅವಹೇಳನ ಆರೋಪ: ರಣ್‌ವೀರ್ ಸಿಂಗ್ ವಿರುದ್ಧ ಬಲವಂತದ ಕ್ರಮ ಬೇಡ – ಹೈಕೋರ್ಟ್

ಬೆಂಗಳೂರು: ‘ಕಾಂತಾರ ಚಾಪ್ಟರ್-1’ ಚಿತ್ರದ ದೈವಪಾತ್ರದ ಕುರಿತು ಅವಹೇಳನಕಾರಿ ಸನ್ನೆ ಮಾಡಿದ...

ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು

ಬೆಂಗಳೂರು: ದೀರ್ಘಕಾಲದ ಕಾನೂನು ಹೋರಾಟದ ನಂತರ, ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್...

ನ್ಯಾಯಮೂರ್ತಿ ಯಶವಂತ್ ವರ್ಮಾ ವಜಾ ಪ್ರಕ್ರಿಯೆ ಚುರುಕು: ತನಿಖಾ ಸಮಿತಿಗೆ ಬಿ.ವಿ. ಆಚಾರ್ಯ ಸೇರ್ಪಡೆ, ಅವಧಿ ವಿಸ್ತರಣೆ

ಕಳೆದ ವರ್ಷ ಮಾರ್ಚ್‌ನಲ್ಲಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಸುಟ್ಟ ನೋಟುಗಳ ಕಂತೆಗಳು ಪತ್ತೆಯಾದ ಹಿನ್ನೆಲೆಯಲ್ಲಿ, ಅವರನ್ನು ಪದಚ್ಯುತಗೊಳಿಸುವ ಕುರಿತು ತನಿಖೆ ನಡೆಸಲು...

‘ನ್ಯಾಯಾಂಗ ಭ್ರಷ್ಟಾಚಾರ’ ಅಧ್ಯಾಯಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್: ಪಠ್ಯಪುಸ್ತಕ ನಿಷೇಧ, ಡಿಜಿಟಲ್ ಪ್ರತಿಗಳಿಗೂ ತಡೆ

ಎಂಟನೇ ತರಗತಿಯ ಪಠ್ಯಪುಸ್ತಕದಲ್ಲಿ ‘ನ್ಯಾಯಾಂಗ ಭ್ರಷ್ಟಾಚಾರ’ ಎಂಬ ಅಧ್ಯಾಯ ಸೇರಿಸಿರುವ ಹಿನ್ನೆಲೆಯಲ್ಲಿ ಉಂಟಾದ ವಿವಾದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ತೀವ್ರ ಪ್ರತಿಕ್ರಿಯೆ ನೀಡಿದ್ದು, ಸಂಬಂಧಿತ...

ಪಠ್ಯಪುಸ್ತಕದಲ್ಲಿನ ನ್ಯಾಯಾಂಗ ಅಧ್ಯಾಯ: ಹೊಣೆಗಾರರ ವಿರುದ್ಧ ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಎಂಟನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ವ್ಯವಸ್ಥೆಯ ಕುರಿತು ಸೇರಿಸಲಾದ ವಿವಾದಾತ್ಮಕ ಅಧ್ಯಾಯದ ಬಗ್ಗೆ ಸುಪ್ರೀಂಕೋರ್ಟ್ ಗುರುವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಕೇವಲ...

ಆರೋಗ್ಯ

ರಾಜಕೀಯ

ವಿದೇಶ

ಅಗ್ನಿಕುಂಡವಾದ ಪಶ್ಚಿಮ ಏಷ್ಯಾ: ಇರಾನ್‌ನಲ್ಲಿ 550ಕ್ಕೂ ಹೆಚ್ಚು ಮಂದಿ ಸಾವು

ದಿನೇ ದಿನೇ ಹೆಚ್ಚುತ್ತಿರುವ ದಾಳಿ ಮತ್ತು ಪ್ರತಿದಾಳಿಗಳಿಂದಾಗಿ ಪಶ್ಚಿಮ ಏಷ್ಯಾ ಅಗ್ನಿಕುಂಡವಾಗಿ...

ನೆತನ್ಯಾಹು ಕಚೇರಿ ಮೇಲೆ ಇರಾನ್ ಕ್ಷಿಪಣಿ ದಾಳಿ: ಇಸ್ರೇಲ್-ಇರಾನ್ ಯುದ್ಧ ಭೀತಿ ತೀವ್ರ

ಟೆಹ್ರಾನ್/ಜೆರುಸಲೆಮ್: ಅಮೆರಿಕ ಮತ್ತು ಇಸ್ರೇಲ್‌ನ ಜಂಟಿ ದಾಳಿಯಲ್ಲಿ ಇರಾನ್‌ನ ಸುಪ್ರೀಂ ಲೀಡರ್...

ಒಮನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮೇಲೆ ಡ್ರೋನ್ ದಾಳಿ: ಭಾರತೀಯ ಸಿಬ್ಬಂದಿ ಸಾವು

ಮಸ್ಕತ್: ಒಮನ್ ಕರಾವಳಿಯಲ್ಲಿ ಸಾಗುತ್ತಿದ್ದ ತೈಲ ಟ್ಯಾಂಕರ್ ಮೇಲೆ ಭೀಕರ ಡ್ರೋನ್...

ಪಾಕಿಸ್ತಾನದ ನೆಲೆಗಳ ಮೇಲೆ ಅಫ್ಘಾನ್ ಕ್ಷಿಪಣಿ ದಾಳಿ, 30ಕ್ಕೂ ಹೆಚ್ಚು ಸೈನಿಕರ ಸಾವು

ಇಸ್ಲಾಮಾಬಾದ್/ಕಾಬೂಲ್: ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಉದ್ವಿಗ್ನತೆ ಭಾರೀ ಮಟ್ಟಕ್ಕೆ...

ವೈಮಾನಿಕ ದಾಳಿಗೆ ಇರಾನ್ ಮಾಜಿ ಅಧ್ಯಕ್ಷ ಮಹಮೂದ್ ಅಹಮದಿನೆಜಾದ್ ಸಾ*ವು

ಅಮೆರಿಕ ಮತ್ತು ಇಸ್ರೇಲ್ ಜಂಟಿ ವೈಮಾನಿಕ ದಾಳಿಗಳ ಮಧ್ಯೆ ಇರಾನ್ ರಾಜಕೀಯದಲ್ಲಿ...

ಟೆಹ್ರಾನ್‌ ಮೇಲೆ ಇಸ್ರೇಲ್ ಮರುಪ್ರಹಾರ: ಮಸೀದಿಗಳಲ್ಲಿ ಕೆಂಪು ಧ್ವಜ ಹಾರಾಟಕ್ಕೆ ಕಾರಣವೇನು?

ಟೆಹ್ರಾನ್‌: ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯ ಸುದ್ದಿಯ...

ಮಧ್ಯಪ್ರಾಚ್ಯದಲ್ಲಿ ಯುದ್ಧದ ಘೋಷಣೆ: ಇರಾನ್–ಇಸ್ರೇಲ್ ಸಂಘರ್ಷ, ಜಗತ್ತಿಗೇ ಗಂಭೀರ ಪರಿಣಾಮ ಬೀರುವ ಸಾಧ್ಯತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿದ್ದು, ಇಸ್ರೇಲ್ ಮತ್ತು ಅಮೆರಿಕಾ ನಡೆಸುತ್ತಿರುವ ಜಂಟಿ ಮಿಲಿಟರಿ...

ಅಮೆರಿಕ, ಇಸ್ರೇಲ್ ದಾಳಿಗೆ ನಲುಗಿದ ಇರಾನ್ – 200 ಕ್ಕೂ ಹೆಚ್ಚು ಸಾ*ವು

ಟೆಹರಾನ್ : ಮಧ್ಯಪ್ರಾಚ್ಯ (Middle east ) ರಾಷ್ಟ್ರಗಳಲ್ಲಿ ಯುದ್ಧದ (War...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಶಿಕಾರಿಪುರದಲ್ಲಿ ಸೋಲಿನ ಭೀತಿ? ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆಗೆ ಹೊಸ ತಿರುವು

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆ ಇದೀಗ...

ಜನರಲ್ ಎಂಎಂ ನರವಾಣೆ ಅಪ್ರಕಟಿತ ಪುಸ್ತಕ ಸೋರಿಕೆ: ದೆಹಲಿ ಪೊಲೀಸರಿಂದ FIR

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ...

ಗಣರಾಜ್ಯೋತ್ಸವದ ಭದ್ರತಾ ಹಿನ್ನೆಲೆ: ರಾಜಸ್ಥಾನದಲ್ಲಿ 9,550 ಕೆಜಿ ಸ್ಫೋಟಕ ವಶ, ಓರ್ವನ ಬಂಧನ

ನವದೆಹಲಿ: ಗಣರಾಜ್ಯೋತ್ಸವದ ಹಿನ್ನೆಲೆ ಕಳೆದ ಒಂದು ವಾರಕ್ಕೂ ಹೆಚ್ಚು ದಿನಗಳಿಂದ ರಾಷ್ಟ್ರ...

ಟಿವಿಕೆ ಪಕ್ಷಕ್ಕೆ ‘ಸೀಟಿ’, ಎಂಎನ್‌ಎಂಗೆ ‘ಬ್ಯಾಟರಿ ಟಾರ್ಚ್’ ಚಿಹ್ನೆ ಮಂಜೂರು

ಚೆನ್ನೈ: ನಟ ವಿಜಯ್‌ ಅವರ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ)...

ನಿಲ್ಲದ ತಮಿಳುನಾಡು ರಾಜ್ಯಪಾಲ ಮತ್ತು ಸರ್ಕಾರದ ನಡುವಿನ ಸಂಘರ್ಷ; ಭಾಷಣ ಓದದೇ ಸಭಾತ್ಯಾಗ ಮಾಡಿದ ರಾಜ್ಯಪಾಲ ಆರ್‌.ಎನ್‌.ರವಿ

ಚೆನ್ನೈ: ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌.ರವಿ ನಡುವಿನ ಸಂಘರ್ಷ ಮತ್ತೊಮ್ಮೆ...

ಜನ-ಗಣ-ಮನ

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ...

ಧಾರ್ಮಿಕ ಅಸಹಿಷ್ಣುತೆ ವಿರುದ್ಧ ‘ಭಗವಂತನ ಮರಣ’ – ಚಿಂತನೆಗೆ ಆಹ್ವಾನಿಸುವ ನಾಟಕ ಪ್ರದರ್ಶನ

ಧಾರ್ಮಿಕ ಅಸಹಿಷ್ಣುತೆ, ಮೂಲಭೂತವಾದ ಮತ್ತು ಹಿಂಸೆಯ ರಾಜಕಾರಣದ ವಿರುದ್ಧ ತೀಕ್ಷ್ಣ ಪ್ರಶ್ನೆಗಳನ್ನು...

ಅನಿಷ್ಟಕ್ಕೆಲ್ಲ ಸಂಸ್ಕೃತವೇ ಕಾರಣ: ಇದುವೇ ನೈಜ ಚಿತ್ರಣ

"..ಇಂಡಿಯಾ ಒಕ್ಕೂಟಕ್ಕೆ ಬ್ರಿಟಿಷರಿಂದ ಬಿಡುಗಡೆ ದೊರೆತು, ಸಂವಿಧಾನ ರಚನೆಯಾದಾಗ ಅದರ ಅನುಷ್ಠಾನ...

ದಲಿತ ಸೂರ್ಯ ಡಾ.ಸಿದ್ದಲಿಂಗಯ್ಯ ಎಂಬ ಮಹಾಚೇತನದ ಸಾಂಸ್ಕೃತಿಕ ಪಯಣ

"..ಸಿದ್ಧಲಿಂಗಯ್ಯನವರನ್ನು ಕೇವಲ ಒಬ್ಬ 'ದಲಿತ ಕವಿ' ಎಂದು ಕರೆದು ಒಂದು ಚೌಕಟ್ಟಿಗೆ...

ವಿಶೇಷ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಘೋಷಣೆ: ಇರಾನ್–ಇಸ್ರೇಲ್ ಸಂಘರ್ಷ, ಜಗತ್ತಿಗೇ ಗಂಭೀರ ಪರಿಣಾಮ ಬೀರುವ ಸಾಧ್ಯತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿದ್ದು, ಇಸ್ರೇಲ್ ಮತ್ತು ಅಮೆರಿಕಾ ನಡೆಸುತ್ತಿರುವ ಜಂಟಿ ಮಿಲಿಟರಿ ಕಾರ್ಯಾಚರಣೆಗಳಿಗೆ ಪ್ರತಿಯಾಗಿ ಇರಾನ್ ತೀವ್ರ ಪ್ರತಿದಾಳಿ ಆರಂಭಿಸಿದೆ. ಕೊಲ್ಲಿ ರಾಷ್ಟ್ರಗಳಲ್ಲಿ ಇರುವ ಅಮೆರಿಕಾದ ವಾಯುನೆಲೆಗಳು ಹಾಗೂ ರಕ್ಷಣಾ ಸೌಲಭ್ಯಗಳ ಮೇಲೆ ಇರಾನ್ ದಾಳಿ ನಡೆಸಿದೆಯೆಂಬ ವರದಿಗಳು ಹೊರಬಂದಿದ್ದು,...

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ ‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೊಳಿಸುವಂತೆ ಕನ್ನಡ ಪರ ಸಂಘಟನೆಗಳು ಸರ್ಕಾರವನ್ನು...

ಅಮೆರಿಕ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು: ಟ್ರಂಪ್ ವಿಧಿಸಿದ್ದ ವ್ಯಾಪಕ ಸುಂಕಗಳು ಅಕ್ರಮ

ವಾಷಿಂಗ್ಟನ್, ಫೆ. 20: ಮಹತ್ವದ ಕಾನೂನು ಬೆಳವಣಿಗೆಯಲ್ಲಿ, ಅಮೇರಿಕಾ Supreme Court ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ದೇಶಗಳ ಮೇಲೆ ಏಕಪಕ್ಷೀಯವಾಗಿ ವಿಧಿಸಿದ್ದ ವ್ಯಾಪಕ...

ಆಗುಂಬೆ ಘಾಟ್‌ ಸುರಂಗ ಮಾರ್ಗ ಯೋಜನೆಗೆ ಭೂ ವಿಜ್ಞಾನಿಗಳಿಂದ ಆಕ್ಷೇಪ; ಪಶ್ಚಿಮ ಘಟ್ಟಕ್ಕೆ ‘ಕೊನೆ ಮೊಳೆ’ಯ ಆತಂಕ

ಕರ್ನಾಟಕದ ಪಶ್ಚಿಮ ಘಟ್ಟಗಳ ಅಂಗಳದಲ್ಲಿ ನೆಲೆಸಿರುವ ಆಗುಂಬೆ ಪ್ರದೇಶವು ತನ್ನ ಅತಿವೃಷ್ಟಿ, ಜೈವ ವೈವಿಧ್ಯತೆ ಮತ್ತು ಪ್ರಕೃತಿ ಸೌಂದರ್ಯದ ಮೂಲಕ ವಿಶ್ವಪ್ರಸಿದ್ಧಿ ಪಡೆದಿದೆ. ಈ...

ದಲಿತ ಸೂರ್ಯ ಡಾ.ಸಿದ್ದಲಿಂಗಯ್ಯ ಎಂಬ ಮಹಾಚೇತನದ ಸಾಂಸ್ಕೃತಿಕ ಪಯಣ

"..ಸಿದ್ಧಲಿಂಗಯ್ಯನವರನ್ನು ಕೇವಲ ಒಬ್ಬ 'ದಲಿತ ಕವಿ' ಎಂದು ಕರೆದು ಒಂದು ಚೌಕಟ್ಟಿಗೆ ಸೀಮಿತಗೊಳಿಸುವುದು ಅವರ ಒಟ್ಟು ಸಾಹಿತ್ಯಕ ಸಾಧನೆಗೆ ಮಾಡುವ ಅಪಚಾರ. ಅವರು ಈ...

ಲೇಟೆಸ್ಟ್

ಚುನಾವಣೆಗೂ ಮುನ್ನವೆ ರಾಜಕೀಯ ನಾಯಕರುಗಳ ʼಹೈ ಡ್ರಾಮʼ

ಬೆಂಗಳೂರು; 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇವೆ. ಆದರೆ ಮುಂಬರುವ ಚುನಾವಣೆಯ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಏರಲು ಇಂದಿನಿಂದಲೇ ರಾಜಕೀಯ ನಾಯಕರುಗಳು ರೇಸ್ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ...

ಅಕ್ಷರಶಃ ಮಿಂಚಿದ ಅಕ್ಷರ್ ಪಟೇಲ್ ಭಾರತಕ್ಕೆ ಸರಣಿ ಜಯ

ಟ್ರಿನಿಡಾಡ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಭಾನುವಾರ ನಡೆದ ಮೂರು ಪಂದ್ಯಗಳ ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ ಅಕ್ಸರ್ ಪಟೇಲ್ ಅವರ 35 ಎಸೆತಗಳಲ್ಲಿ ಔಟಾಗದೆ 64 ರನ್‌ಗಳ ನೆರವಿನಿಂದ ಭಾರತವು ವೆಸ್ಟ್ ಇಂಡೀಸ್...

ಮಳೆಯಿಂದ ಮೊಟಕಾದ ಇಂಗ್ಲೆಂಡ್, ಆಫ್ರಿಕಾ ಪಂದ್ಯ, ಶತಕವಂಚಿತ ಡಿಕಾಕ್

ಭಾರೀ ಕುತೂಹಲ ಕೆರಳಿಸಿದ್ದ ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾದ ನಡುವಿನ ಸರಣಿ ನೀರಸ ಅಂತ್ಯ ಕಂಡಿದೆ. ಇದಕ್ಕೆ ಕಾರಣ ಪಂದ್ಯದ ವೇಳೆ ಸುರಿದ ಮಳೆ ನೀರು. ಹೌದು, ಇಂಗ್ಲೆಂಡ್ ಆಫ್ರಿಕಾ ನಡುವಿನ ಮೂರನೇ ಪಂದ್ಯ...

ಕುಸಿದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಇಂಗ್ಲೆಂಡ್ ಗೆ 118 ರನ್ ಗಳ ಜಯ

ಎರಡು ಗಂಟೆ 45 ನಿಮಿಷ ತಡವಾಗಿ ಆರಂಭವಾಗಿ 29 ಓವರ್‌ಗಳಿಗೆ ಇಳಿಸಲ್ಪಟ್ಟ ಇಂಗ್ಲೆಂಡ್ ಮತ್ತು ಸೌಥ್ ಆಫ್ರಿಕಾ ನಡುವಿನ ಎರಡನೇ ಅಕದಿನ ಪಂದ್ಯದಲ್ಲಿ, ಬೌಲರ್‌ಗಳು, ಅದರಲ್ಲೂ ಸ್ಪಿನ್ನರ್‌ಗಳು ಮಿಂಚಿದರು. ಆದಿಲ್ ರಶೀದ್ ಮತ್ತು...

2022 ಸರಣಿಯ ಎಲ್ ಜಿ ಗ್ರಾಮ್ ಲ್ಯಾಪ್ ಟಾಪ್ ಸರಣಿ ಮಾರುಕಟ್ಟೆಗೆ

ಬ್ಯಾಟರಿ ಬಾಳಿಕೆಗೆ ಹೆಸರಾದ ಗ್ರಾಮ್ ಏಪ್ರಿಲ್ 2022 ರಲ್ಲಿ ಪ್ರಾರಂಭವಾದ ಜಾಗತಿಕ ರೋಲ್‌ಔಟ್ ನಂತರ ಎಲ್ ಜಿ ಕಂಪನಿ  ತನ್ನ ಉನ್ನತ-ಮಟ್ಟದ, ಗ್ರಾಮ್ ಸರಣಿಯ ಹೊಸ ಮಾದರಿಯ ಲ್ಯಾಪ್ ಟಾಪ್ ಗಳನ್ನು ಭಾರತದಲ್ಲಿ...

ಮೊದಲ ಪಂದ್ಯದಲ್ಲಿ ಗೆದ್ದು ಬೀಗಿದ ಭಾರತ ಶಿಖರ್ ಧವನ್ ಗೆ ನಾಯಕನಾಗಿ ಸರಣಿಯ ಶುಭಾರಂಭ

ವೆಸ್ಟ್ ಇಂಡೀಸ್‌ ತಂಡದ ಗೆಲುವಿಗೆ ದಾಖಲೆ ಬರೆಯುವ 309 ರನ್‌ಗಳು ಬೇಕಾಗಿದ್ದವು. ಅದಕ್ಕಾಗಿ ವೆಸ್ಟ್ ಇಂಡೀಸ್ 117 ರನ್‌ಗಳ ಎರಡನೇ ವಿಕೆಟ್ ಜೊತೆಯಾಟದೊಂದಿಗೆ ವೇದಿಕೆಯನ್ನು ಸಿದ್ಧಪಡಿಸಿತ್ತು.  ಕೊನೆಯ 15 ಓವರ್‌ಗಳಲ್ಲಿ ಏಳು ವಿಕೆಟ್‌...

ಸತ್ಯ-ಶೋಧ

You cannot copy content of this page