ಪರಿಶಿಷ್ಟ ಪಂಗಡಗಳ ಮಾನ್ಯತೆ ಕುರಿತ ಭಾರತದ ಹಳೆಯ ಮಾನದಂಡಗಳು ಏಕೆ ಬದಲಾಗಬೇಕು?

“ಕಾನೂನು ಒಂದೇ ಕಡೆಯಲ್ಲಿ ಸಮೀಕರಣವನ್ನು (assimilation) ಉತ್ತೇಜಿಸುತ್ತಾ, ಬುಡಕಟ್ಟು ಗುರುತಿನ ಪುರಾವೆಯಾಗಿ...

ಧರ್ಮಸ್ಥಳ ಹೆಗ್ಗಡೆ ಮತ್ತು ರಾಮಕೃಷ್ಣ ಹೆಗಡೆ ರಾಜಕೀಯ! ಶತಮಾನೋತ್ಸವ ಸಂದರ್ಭದಲ್ಲಿ ಉಳಿದವರು ಹೇಳದೇ ಬಿಟ್ಟಿದ್ದು!

"..ರಾಮಕೃಷ್ಣ ಹೆಗಡೆ ಮತ್ತು ಧರ್ಮಸ್ಥಳ ಹೆಗ್ಗಡೆ ಅಂದು ಜಂಟಿಯಾಗಿ ವಂಚನೆ ಮಾಡದೇ...

ಮೊಹಮ್ಮದ್ ದೀಪಕ್ ಪಾಲಿಗೆ ದೊಡ್ಡ ರಿಲೀಫ್ ಕೊಟ್ಟ ಸುಪ್ರೀಂ ಕೋರ್ಟ್: ಎಫ್‌ಐಆರ್ ತನಿಖಾ ಪ್ರಕ್ರಿಯೆಗೆ ಮಧ್ಯಂತರ ತಡೆ

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಮುಸ್ಲಿಂ ಅಂಗಡಿಯೊಬ್ಬರ ಪರ ನಿಂತು ಬಜರಂಗದಳದ ಕಾರ್ಯಕರ್ತರನ್ನು ಎದುರಿಸಿ ಸಾಮಾಜಿಕ ಜಾಲತಾಣಗಳಲ್ಲಿ ‘ಮೊಹಮ್ಮದ್ ದೀಪಕ್’ ಎಂದೇ ಖ್ಯಾತಿ ಗಳಿಸಿದ್ದ ಜಿಮ್ ಮಾಲೀಕ ದೀಪಕ್...

ಧಾರವಾಡದಲ್ಲಿ ನಟ ಪ್ರಕಾಶ್ ರಾಜ್ ಪೋಸ್ಟರ್‌ಗೆ ಮಸಿ ಬಳಿದು ಪ್ರತಿಭಟನೆ: ಹಲವರು ಪೊಲೀಸ್ ವಶಕ್ಕೆ

ಧಾರವಾಡ: ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದಕ್ಕೆ ನಟ ಪ್ರಕಾಶ್ ರಾಜ್ ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ವೇಳೆ ಅವರ ಭಾವಚಿತ್ರವಿದ್ದ ಪೋಸ್ಟರ್‌ಗೆ ಮಸಿ ಬಳಿದು...

ಅಂಕಣಗಳು

ನೀಟ್ ಭದ್ರತೆ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಕೇಂದ್ರದ ವಿವರಣೆ ; ಸಂಪೂರ್ಣ ಭದ್ರತಾ ವ್ಯವಸ್ಥೆ ಜಾರಿಯಲ್ಲಿದೆ

ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್-ಯುಜಿ (NEET-UG) ಪರೀಕ್ಷೆಯ ಪ್ರಶ್ನೆಪತ್ರಿಕೆಗಳ ಭದ್ರತೆ...

ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಅಪರಾಧಿ ಸಚಿನ್ ಅಂದುರೆಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್‌; ಜೀವಾವಧಿ ಶಿಕ್ಷೆಗೂ ತಡೆ

ಮುಂಬೈ:ಖ್ಯಾತ ಸಾಮಾಜಿಕ ಕಾರ್ಯಕರ್ತ ಹಾಗೂ ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಹತ್ಯೆ...

‘ಅವರಿಬ್ಬರೇ ದೆಹಲಿ ಗಲಭೆಯ ರೂವಾರಿಗಳು’: ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಸಲ್ಲಿಸಿದ್ದ ಹೊಸ ಜಾಮೀನು ಅರ್ಜಿಗೆ ಆಕ್ಷೇಪ ಸಲ್ಲಿಸಿದ ಪೊಲೀಸರು

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಬೃಹತ್ ಸಂಚು ಪ್ರಕರಣದಲ್ಲಿ ಹೋರಾಟಗಾರರಾದ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರು ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿರುವ...

‘2 ವಾರಗಳಲ್ಲಿ ಶರಣಾಗಿ’: ಅತ್ಯಾಚಾರ ಪ್ರಕರಣದಲ್ಲಿ ತರುಣ್ ತೇಜ್‌ಪಾಲ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

2013ರ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿರುವ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ತೆಹಲ್ಕಾ...

ವಕ್ಫ್ ಆಸ್ತಿ ವಿವಾದ: ಬುಲ್ಡೋಜರ್ ಕ್ರಮಕ್ಕೆ ಕಲ್ಕತ್ತಾ ಹೈಕೋರ್ಟ್ ತಡೆ

ಕೋಲ್ಕತ್ತಾದ ಟಾಲಿಗಂಜ್ ಪ್ರದೇಶದಲ್ಲಿ ವಕ್ಫ್ ಆಸ್ತಿಗೆ ಸೇರಿದ ಜಾಗದಲ್ಲಿ ನಿರ್ಮಿಸಲಾಗಿದೆ ಎನ್ನಲಾದ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಬುಲ್ಡೋಜರ್...

ಸಾವರ್ಕರ್ ಧೈರ್ಯವಂತರೋ ಹೇಡಿಯೋ ಎನ್ನುವುದನ್ನು ನ್ಯಾಯಾಲಯ ನಿರ್ಧರಿಸಲಾಗದು: ರಾಹುಲ್ ಗಾಂಧಿ ಮೇಲಿನ ವಿಚಾರಣೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಸಂಶೋಧಕ

ಮುಂಬೈ: ವಿನಾಯಕ್ ದಾಮೋದರ್ ಸಾವರ್ಕರ್ ಅವರಿಗೆ ರಾಹುಲ್ ಗಾಂಧಿ ಮಾನಹಾನಿ ಮಾಡಿದ್ದಾರೆ ಎನ್ನಲಾದ ಪ್ರಕರಣದ ವಿಚಾರಣೆ ಪುಣೆಯ ವಿಶೇಷ ಸಂಸದ/ಶಾಸಕರ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಈ...

ಆರೋಗ್ಯ

ರಾಜಕೀಯ

ವಿದೇಶ

ಲಾರಕ್ ದಾಳಿಗೆ ಪ್ರತೀಕಾರ, ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ – ಕ್ಷಿಪಣಿ ದಾಳಿ

ಜೋರ್ಡಾನ್‌ : ಇರಾನ್ ಭಾನುವಾರ ಜೋರ್ಡಾನ್‌ನಲ್ಲಿರುವ ಎರಡು ಅಮೆರಿಕದ ವಾಯುನೆಲೆಗಳ ಮೇಲೆ ಬ್ಯಾಲಿಸ್ಟಿಕ್...

ಹಿಂದೂಗಳು ಜಾಗೃತರಾದರೆ ಜಗತ್ತೇ ಜಾಗೃತವಾಗುತ್ತದೆ: ಟೊರೊಂಟೊದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಟೊರೊಂಟೊ: ಕೆನಡಾದ ಟೊರೊಂಟೊ ನಗರದಲ್ಲಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಸ್ವಯಂಸೇವಕ...

ನೇಪಾಳ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ – ಸೋನು ಸೂದ್

ಮುಂಬೈ: ಭಾರತದ ನೆರೆಯ ರಾಷ್ಟ್ರವಾದ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ಇಡೀ ಜಗತ್ತನ್ನೇ...

‘ಜಗತ್ತೆಲ್ಲವೂ ಶ್ರೀಕೃಷ್ಣಮಯ, ಕೃಷ್ಣಪ್ರಜ್ಞೆಯಿಂದ ಜಗತ್ತು ಸುಂದರ’: ನ್ಯೂಯಾರ್ಕ್‌ನ ಭಕ್ತಿ ಸೆಂಟರ್‌ನಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರತಿಪಾದನೆ

ನ್ಯೂಯಾರ್ಕ್: "ಇಡೀ ಜಗತ್ತು ಶ್ರೀಕೃಷ್ಣನ ಸ್ವರೂಪವಾಗಿದ್ದು, ನಾವೆಲ್ಲರೂ ಆತನ ಪ್ರಜ್ಞೆಯನ್ನು ಜಾಗೃತಗೊಳಿಸಿಕೊಳ್ಳಬೇಕಿದೆ....

ಭಾರತ-ಚೀನಾ ಗಡಿ ಸಮಸ್ಯೆ ಪರಿಹಾರಕ್ಕಾಗಿ ಉಭಯ ದೇಶಗಳ ಸಮ್ಮತಿ

ಬೀಜಿಂಗ್ : ಭಾರತ(India) ಮತ್ತು ಚೀನಾ(China) ನಡುವಿನ ದ್ವಿಪಕ್ಷೀಯ ಬಾಂಧವ್ಯ ಸುಧಾರಣೆಯಾಗಬೇಕಾದರೆ...

ನೇಪಾಳ-ಟಿಬೆಟ್ ಭೀಕರ ಪ್ರವಾಹ: ಸಾವಿನ ಸಂಖ್ಯೆ 392ಕ್ಕೆ ಏರಿಕೆ; 290 ಭಾರತೀಯರು ಸೇರಿ 1,468 ಮಂದಿ ನಾಪತ್ತೆ

ಕಠ್ಮಂಡು: ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಸಂಭವಿಸಿದ ಭೀಕರ ಹಿಮಪಾತ...

ನೇಪಾಳ-ಟಿಬೆಟ್‌ನಲ್ಲಿ ಭೀಕರ ಪ್ರವಾಹ: 350 ಮಂದಿ ಸಾವು, 1,500ಕ್ಕೂ ಹೆಚ್ಚು ಮಂದಿ ನಾಪತ್ತೆ

ಕಠ್ಮಂಡು : ಹಿಮಾಲಯದ ನೇಪಾಳ-ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಠಾತ್...

ಉತ್ತರ ನೇಪಾಳದಲ್ಲಿ ಭೀಕರ ಪ್ರವಾಹ; 8 ಮಂದಿ ಸಾವು

ಕಠ್ಮಂಡು: ಉತ್ತರ ನೇಪಾಳದ ರಸುವಾ ಜಿಲ್ಲೆಯಲ್ಲಿ ಭೋಟೆ ಕೋಸಿ ನದಿಯಲ್ಲಿ ಏಕಾಏಕಿ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ನೇಪಾಳ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ ವ್ಯವಸ್ಥೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಬೆಂಗಳೂರು : ನೇಪಾಳದಲ್ಲಿ ಸಂಭವಿಸಿರುವ ಹಠಾತ್‌ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ...

ಮೀಸಲಾತಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮತ್ತೊಂದು ಪೊಲೀಸ್ ದೂರು

ಮೈಸೂರು: ಮೀಸಲಾತಿ ಕುರಿತು ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ...

ಉತ್ತರ ಪ್ರದೇಶದಲ್ಲಿ ಉದ್ಘಾಟನೆಯಾದ 4,700 ಕೋಟಿಯ ಎಕ್ಸ್‌ಪ್ರೆಸ್‌ವೇ ಕುಸಿತ – ಜನರ ಆಕ್ರೋಶ

ಲಖನೌ : ಉತ್ತರ ಪ್ರದೇಶದಲ್ಲಿ(Uttar Pradesh) ಸುಮಾರು 4,700 ಕೋಟಿ ರೂಪಾಯಿ...

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಹೋರಾಟ – ಕಾಕ್ರೋಚ್ ಜನತಾ ಪಾರ್ಟಿ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹಾಗೂ ತನ್ನ ಬೇಡಿಕೆಗಳ ಕುರಿತು ಸರ್ಕಾರ...

ಜನ-ಗಣ-ಮನ

“ನಿನಗಿನ್ನೂ ಇಷ್ಟವಾದರೆ”…. (ಕವಿತೆ)

ಗೀತಾ ನಾರಾಯಣ್ ಅವರ ಒಂದು ಬೆಳಗಿನ ಕವಿತೆ.. ತಪ್ಪದೇ ಓದಿ ಎಂದಾದರೂ...

ಸರ್ಕಾರಿ ಕಾರ್ಯಕ್ರಮಗಳಲ್ಲಿ “ವಂದೇ ಮಾತರಂ” ಗೀತೆಯ ಎರಡು ಚರಣ ಮಾತ್ರ: ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ‘ವಂದೇ ಮಾತರಂ’...

ಭರವಸೆ ಮರೆತರೆ ಮತ್ತೆ ಬೀದಿಗಿಳಿಯುತ್ತೇವೆ: ಕೇಂದ್ರಕ್ಕೆ ಸಿಜೆಪಿ ಎಚ್ಚರಿಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದಿದ್ದ ಯುವಜನರ ಪ್ರತಿಭಟನೆಯನ್ನು ಅಂತ್ಯಗೊಳಿಸುವ ಸಂದರ್ಭದಲ್ಲಿ ಕೇಂದ್ರ...

‘ಜಿರಳೆ’ ಹೇಳಿಕೆ ವಿವಾದ: ಕೇಂದ್ರ ಸರ್ಕಾರ ಮತ್ತು ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯನ್ನು ಸಂದರ್ಭದಿಂದ...

ಆಗಸ್ಟ್ 14ರಂದು ವಿಧಾನ ಪರಿಷತ್ ಸಭಾಪತಿ ಚುನಾವಣೆ; ಸಲೀಂ ಅಹಮ್ಮದ್‌ಗೆ ಕಾಂಗ್ರೆಸ್ ನಿಂದ ಕಣಕ್ಕೆ ಸಾಧ್ಯತೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಚುನಾವಣೆ ದಿನಾಂಕ ಅಧಿಕೃತವಾಗಿ...

ವಿಶೇಷ

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.. ಆಝಾದ್ ಕಂಡಿಗ ಅವರ ಬರಹದಲ್ಲಿ ರಾಕಿಂಗ್ ಸ್ಟಾರ್ ಯಶ್, ನಿರ್ದೇಶಕಿ ಗೀತು ಮೋಹನ್ ದಾಸ್...

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಎಪ್ಸ್ಟೀನ್‌ ಫೈಲ್ಸ್ ವಿವಾದಕ್ಕೆ ಹೊಸ ತಿರುವು: ‘ವೈಯಕ್ತಿಕ ಸಂಬಂಧಗಳ ಮಾಹಿತಿಯ ಬಳಸಿ ಪರೋಕ್ಷ ಬ್ಲಾಕ್ಮೇಲ್’; ಬಿಲ್ ಗೇಟ್ಸ್ ಸ್ಪೋಟಕ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಮೂಲದ ಉದ್ಯಮಿ ಹಾಗೂ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಜೆಫ್ರಿ ಎಪ್ಸ್ಟೀನ್‌ ಕುರಿತು ನೀಡಿರುವ ಹೇಳಿಕೆ ಅಮೆರಿಕದ ರಾಜಕೀಯ ಮತ್ತು...

ಲೇಟೆಸ್ಟ್

ಟ್ವಿಟರ್‌ ಕುರಿತು ಎಲಾನ್‌ ಮಸ್ಕ್‌ಗೆ ಆಪಲ್‌ ಬೆದರಿಕೆ

ಆಪ್‌ ಸ್ಟೋರ್‌ನಿಂದ ಟ್ವಿಟರ್‌ಅನ್ನು ನಿರ್ಬಂಧ ಮಾಡುತ್ತೇವೆ ಎಂದು ಆಪಲ್‌ ಬೆದರಿಕೆ ಹಾಕಿದ್ದು, ಈ ರೀತಿ ಮಾಡುವುದಕ್ಕೆ ಕಾರಣವಾದರೂ ಏನು ಎಂದು ಟ್ವಿಟರ್‌ನ ಸಿಇಒ ಎಲಾನ್‌ ಮಸ್ಕ್‌ ಟ್ವಿಟರ್‌ ಮುಖಾಂತರವೇ ಪ್ರಶ್ನಿಸಿದ್ದಾರೆ. ಈ ಕುರಿತು ಟ್ವೀಟ್‌...

ರೆಸಾರ್ಟ್ ಮಾಲಿಕ ಹಾಗೂ ಸ್ನೇಹಿತರಿಂದ ಮಾಂಸಕ್ಕಾಗಿ ಕಾಡುಕುರಿ ಬೇಟೆ: ಪ್ರಕರಣ ದಾಖಲು

ಸಕಲೇಶಪುರ : ತಾಲೂಕಿನ ಹಾನುಬಾಳ್ ಹೋಬಳಿಯಲ್ಲಿ ರೆಸಾರ್ಟ್ ಮಾಲಿಕನೋರ್ವ ತನ್ನ ಸಹಚರರೊಂದಿಗೆ ಅಕ್ರಮವಾಗಿ ಅಭಯಾರಣ್ಯಕ್ಕೆ ಪ್ರವೇಶಿಸಿ ಕಾಡುಕುರಿಯೊಂದನ್ನು ಬೇಟೆಯಾಡಿದ ಪ್ರಕರಣ ಹೊರ ಬಂದ ಹಿನ್ನೆಲೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 4 ಅಡಿ...

ʼಕಾಶ್ಮೀರ್ ಫೈಲ್ಸ್ ಅಶ್ಲೀಲ ಮತ್ತು ಪ್ರಾಪಗಂಡ ಸಿನೆಮಾʼ ; ಮತ್ತೆ ಮುನ್ನೆಲೆಗೆ ಬಂದ ಚರ್ಚೆ, ದೂರು ದಾಖಲು

ಪ್ರಾಪಗಂಡ ಅಡಿಯಲ್ಲಿ ನಿರ್ಮಾಣವಾದ ಚಿತ್ರ ಎಂದೇ ರಾಷ್ಟ್ರಾದ್ಯಂತ ಹೆಚ್ಚು ಪ್ರಚಾರ ಪಡೆದಿದ್ದ 'ದಿ ಕಾಶ್ಮೀರ್ ಫೈಲ್ಸ್' (The Kashmir Files) ಸಿನೆಮಾ ಗೋವಾದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತ್ಯಂತ ಕೆಟ್ಟ ಅಭಿರುಚಿ ಮತ್ತು...

ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ: ಸಿಎಂ ಬೊಮ್ಮಾಯಿ

ನವದೆಹಲಿ: ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ ಎಂದು  ಲೆಕ್ಕ ಹಾಕಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಸೈಲೆಂಟ್ ಸುನೀಲ್ ಜೊತೆಗೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡ‌ ವಿಚಾರದ ಬಗ್ಗೆ...

ಗಡಿ ವಿವಾದ: ಸುಪ್ರೀಂ ಕೋರ್ಟ್ ನಲ್ಲಿ ನಾಳೆ ವಿಚಾರಣೆ

ಹೊಸದಿಲ್ಲಿ: ಕರ್ನಾಟಕ - ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ಇದೇ 30 ರಂದು ವಿಚಾರಣೆಗೆ ಬರಲಿದ್ದು, ಈ ಕುರಿತು ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಕರ್ನಾಟಕದ ಪರವಾಗಿ ಸಮರ್ಥವಾಗಿ ವಾದ ಮಾಡುವ...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌ ಆದ ವಿಡಿಯೋ ಮತ್ತು ಅದರ ನಂತರ ಸಂಸ್ಥೆ ನೀಡಿದ ಸ್ಪಷ್ಟೀಕರಣ, ಇದರೊಂದಿಗೆ ಮುಗಿದು ಹೋಗಬಹುದಾದ ಘಟನೆ ಖಂಡಿತ ಇದಲ್ಲ. ಇದು...

ಸತ್ಯ-ಶೋಧ