ದ್ವೇಷವನ್ನು ಪ್ರೋತ್ಸಾಹಿಸುವ ದುಷ್ಟರ ಪ್ರಯತ್ನಗಳಿಗೆ ಜನರು ಬಲಿಯಾಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲಬುರಗಿ, ಚಿತ್ತಾಪುರ,ಏಪ್ರಿಲ್ 11: ಅನೇಕ ಜಾತಿ ಧರ್ಮಗಳು, ಭಾಷೆ, ಸಂಸ್ಕೃತಿಗಳಿರುವ ಸಮಾಜದಲ್ಲಿ...

ಮುಸ್ಲಿಂ ಮಹಿಳೆಯರ ಕುರಿತು ಅಸಂಬದ್ಧ ಹೇಳಿಕೆ: ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪ್ರಕರಣ ದಾಖಲು

ಧಾರವಾಡ: ಮುಸ್ಲಿಂ ಸಮುದಾಯದ ಮಹಿಳೆಯರ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಾಕಾರಿ ಭಾಷಣ...

ಬೆಳ್ತಂಗಡಿ ಉದ್ಯಮಿ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿಯನ್ನು ಬಂಧಿಸಿದ ಕಾರ್ಕಳ ಪೊಲೀಸರು

ಕಾರ್ಕಳ: ಬೆಳ್ತಂಗಡಿ ಮೂಲದ ನವವಿವಾಹಿತ ಉದ್ಯಮಿ ಸುದೀಪ್ ರೈ (36) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತಿರುವು ಲಭಿಸಿದ್ದು, ಮೃತರ ಪತ್ನಿ ಸೌಮ್ಯ ಶೆಟ್ಟಿ...

ಇರಾನ್-ಅಮೆರಿಕ ಸಂಘರ್ಷ: 39 ದಿನಗಳ ಯುದ್ಧದಲ್ಲಿ 39 ಯುದ್ಧ ವಿಮಾನಗಳನ್ನು ಕಳೆದುಕೊಂಡ ಅಮೆರಿಕ

ಇರಾನ್ ವಿರುದ್ಧ ಅಮೆರಿಕ ಹಮ್ಮಿಕೊಂಡಿದ್ದ ‘ಆಪರೇಷನ್ ಎಪಿಕ್ ಫ್ಯೂರಿ’ (Operation Epic Fury) ಕಾರ್ಯಾಚರಣೆಯು ಅಗ್ರರಾಜ್ಯಕ್ಕೆ ಭಾರೀ ಆರ್ಥಿಕ ಮತ್ತು ರಕ್ಷಣಾತ್ಮಕ ನಷ್ಟವನ್ನು ಉಂಟುಮಾಡಿದೆ ಎಂದು...

ಅಂಕಣಗಳು

ರಾಮಾವತಾರ್ ಜಗ್ಗಿ ಹತ್ಯೆ ಪ್ರಕರಣ: ಮಾಜಿ ಸಿಎಂ ಅಜಿತ್ ಜೋಗಿ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

ರಾಯ್‌ಪುರ: ಛತ್ತೀಸ್‌ಗಢದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಎನ್‌ಸಿಪಿ ನಾಯಕ ರಾಮಾವತಾರ್...

ಅರುಣಾಚಲ ಸಿಎಂ ಪೆಮಾ ಖಂಡು ವಿರುದ್ಧ ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ದೆಹಲಿ: ಅರುಣಾಚಲ ಪ್ರದೇಶದ ಬಿಜೆಪಿ ಮುಖ್ಯಮಂತ್ರಿ ಪೆಮಾ ಖಂಡು ಅವರು ತಮ್ಮ...

ಹಿಂದಿ ವಿಚಾರದಲ್ಲಿ ಗೊಂದಲ: ಪಿಐಎಲ್ ವಜಾ ಮಾಡಿದ ಹೈಕೋರ್ಟ್, ಸಚಿವರ ಹೇಳಿಕೆ ತಿರುಚಲು ಯತ್ನಿಸಿದ ಅರ್ಜಿದಾರರಿಗೆ ₹1 ಲಕ್ಷ ದಂಡ

ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳ ಮೌಲ್ಯಮಾಪನ ಕುರಿತು ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೀಡಿದ ಹೇಳಿಕೆಗೆ ವಿರೋಧವಾಗಿ...

ಐಟಿ ವಲಯದಲ್ಲಿ ಲೇ ಆಫ್ ಬಿರುಗಾಳಿ: ಮೂರೇ ತಿಂಗಳಲ್ಲಿ 80,000 ಸಾಫ್ಟ್‌ವೇರ್ ಇಂಜಿನಿಯರ್‌ಗಳಿಗೆ ಗೇಟ್ ಪಾಸ್

ಜಾಗತಿಕ ತಂತ್ರಜ್ಞಾನ ಉದ್ಯಮದಲ್ಲಿ ಉದ್ಯೋಗ ನಷ್ಟದ ಅಲೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, 2026ರ ಜನವರಿಯಿಂದ ಮಾರ್ಚ್ ಅಂತ್ಯದವರೆಗಿನ ಕೇವಲ ಮೂರೇ ತಿಂಗಳ ಅವಧಿಯಲ್ಲಿ ಸುಮಾರು...

ಶಬರಿಮಲೆ ಪ್ರಕರಣ: ಧರ್ಮ, ಮೂಢನಂಬಿಕೆ ಮತ್ತು ವಾಮಾಚಾರ; ಸುಪ್ರೀಂ ಕೋರ್ಟ್‌ನಲ್ಲಿ ಕುತೂಹಲಕಾರಿ ವಾದ-ಪ್ರತಿವಾದ

ದೆಹಲಿ: ಧಾರ್ಮಿಕ ಆಚರಣೆಗಳಲ್ಲಿರುವ ಮೂಢನಂಬಿಕೆಗಳನ್ನು ಎತ್ತಿ ತೋರಿಸುವ ಮತ್ತು ಅವುಗಳ ಮೇಲೆ ಕಾನೂನಾತ್ಮಕ ತೀರ್ಪು ನೀಡುವ ಹಕ್ಕು ನ್ಯಾಯಾಲಯಕ್ಕೆ ಇದೆ ಎಂದು ಸುಪ್ರೀಂ ಕೋರ್ಟ್...

ಶಬರಿಮಲೆ ಪ್ರಕರಣ: ಮಹಿಳೆಯನ್ನು ತಿಂಗಳ ಮೂರು ದಿನ ಅಸ್ಪೃಶ್ಯೆಯಂತೆ ನಡೆಸಿಕೊಳ್ಳಲಾಗದು – ನ್ಯಾ. ಬಿ.ವಿ. ನಾಗರತ್ನ

ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ವಿರುದ್ಧದ ತಾರತಮ್ಯ ಮತ್ತು ಧಾರ್ಮಿಕ ಸ್ವಾತಂತ್ರ್ಯದ ವ್ಯಾಪ್ತಿಯ ಕುರಿತು ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್‌ನ ಒಂಬತ್ತು ನ್ಯಾಯಮೂರ್ತಿಗಳ ಪೀಠದ ಮುಂದೆ...

ಆರೋಗ್ಯ

ರಾಜಕೀಯ

ವಿದೇಶ

ಇರಾನ್-ಅಮೆರಿಕ ಸಂಘರ್ಷ: 39 ದಿನಗಳ ಯುದ್ಧದಲ್ಲಿ 39 ಯುದ್ಧ ವಿಮಾನಗಳನ್ನು ಕಳೆದುಕೊಂಡ ಅಮೆರಿಕ

ಇರಾನ್ ವಿರುದ್ಧ ಅಮೆರಿಕ ಹಮ್ಮಿಕೊಂಡಿದ್ದ ‘ಆಪರೇಷನ್ ಎಪಿಕ್ ಫ್ಯೂರಿ’ (Operation Epic...

ಇಸ್ಲಾಮಾಬಾದ್‌ನಲ್ಲಿ ಅಮೆರಿಕಾ–ಇರಾನ್ ಶಾಂತಿ ಮಾತುಕತೆ ಆರಂಭ; ಲೆಬನಾನ್ ವಿಚಾರದಲ್ಲಿ ಭಿನ್ನಾಭಿಪ್ರಾಯ

ಇಸ್ಲಾಮಾಬಾದ್: ಕೊಲ್ಲಿ ಪ್ರದೇಶದಲ್ಲಿ ನಡೆಯುತ್ತಿರುವ ಸಂಘರ್ಷಕ್ಕೆ ಅಂತ್ಯಹಾಕುವ ಉದ್ದೇಶದಿಂದ ಪಾಕಿಸ್ತಾನದ ರಾಜಧಾನಿ...

ಇರಾನ್-ಇಸ್ರೇಲ್ ಯುದ್ಧ: 7 ಸಾವಿರ ಸಾವು, 700 ಬಿಲಿಯನ್ ಡಾಲರ್ ನಷ್ಟ; ಯುದ್ಧದ ಭೀಕರ ಪರಿಣಾಮಗಳು

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆದ ಭೀಕರ ಯುದ್ಧವು ಜಗತ್ತನ್ನು...

ಪಾಕ್ ಮಧ್ಯಸ್ಥಿಕೆ ಕುರಿತು ನಮಗೆ ನಂಬಿಕೆಯಿಲ್ಲ: ಇಸ್ರೇಲ್ ರಾಯಭಾರಿ

ಜೆರೂಸಲೆಂ: ಇರಾನ್ ಮತ್ತು ಅಮೆರಿಕ ನಡುವಿನ ಶಾಂತಿ ಮಾತುಕತೆಗೆ ಇಸ್ಲಾಮಾಬಾದ್ ವೇದಿಕೆಯಾಗುತ್ತಿರುವ...

ಇರಾನ್-ಅಮೆರಿಕ ಕದನ ವಿರಾಮದ ಹಿಂದೆ ಚೀನಾದ ದೌತ್ಯ: ಪಾಕಿಸ್ತಾನಕ್ಕಿಂತ ಬೀಜಿಂಗ್ ಪಾತ್ರವೇ ಪ್ರಮುಖ?

ಇರಾನ್ ಮತ್ತು ಅಮೆರಿಕ ನಡುವೆ ಏರ್ಪಟ್ಟಿರುವ ಎರಡು ವಾರಗಳ ಈ ಮಹತ್ವದ...

ಅಮೆರಿಕ ನ್ಯಾಯಾಲಯದಲ್ಲಿ ಗೌತಮ್ ಅದಾನಿಗೆ ದೊಡ್ಡ ಮಟ್ಟದ ಜಯ; ಅರ್ಜಿ ವಿಚಾರಣೆಗೆ ಫೆಡರಲ್ ಕೋರ್ಟ್ ಸಮ್ಮತಿ

ನ್ಯೂಯಾರ್ಕ್: ಭಾರತದ ಖ್ಯಾತ ಉದ್ಯಮಿ ಗೌತಮ್ ಅದಾನಿ ಅವರಿಗೆ ಅಮೆರಿಕದ ನ್ಯಾಯಾಲಯದಲ್ಲಿ...

ಮಧ್ಯಪ್ರಾಚ್ಯ ಯುದ್ಧ: ಇರಾನ್-ಅಮೆರಿಕ ನಡುವೆ 14 ದಿನಗಳ ಕದನ ವಿರಾಮ; ಇಸ್ರೇಲ್ ಸಹ ಯುದ್ಧ ನಿಲ್ಲಿಸಲಿದೆಯೇ?

ವಾಷಿಂಗ್ಟನ್/ಟೆಹ್ರಾನ್: ಕಳೆದ ಕೆಲವು ದಿನಗಳಿಂದ "ಇಡೀ ನಾಗರಿಕತೆಯೇ ಸರ್ವನಾಶವಾಗಲಿದೆ" ಎಂಬ ಭೀಕರ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ತಾಯಿ ಅಂತ್ಯಕ್ರಿಯೆ ವೇಳೆ ಟ್ರೋಲ್‌ಗಳಿಗೆ ಪ್ರಕಾಶ್ ರಾಜ್ ತಿರುಗೇಟು

ಹಿರಿಯ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ (86) ಈ...

₹438 ಕೋಟಿ ಯೋಜನೆಗೆ ಕೇಂದ್ರ ಮಂಜೂರು: ನವ ಮಂಗಳೂರು ಬಂದರಿನ ಬರ್ತ್-9 ಪುನರಾಭಿವೃದ್ಧಿ

ಮಂಗಳೂರು: ದೇಶದ ಸಮುದ್ರ ಮೂಲಸೌಕರ್ಯವನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಬಂದರುಗಳು,...

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಕಾಬೂಲ್‌ನಲ್ಲಿ ಭೀಕರ ಸ್ಫೋಟ: ಆಸ್ಪತ್ರೆ ಮೇಲೆ ದಾಳಿ ಆರೋಪ – 400ಕ್ಕೂ ಹೆಚ್ಚು ಸಾವು, ಪಾಕ್ ನಿರಾಕರಣೆ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಸ್ಫೋಟವು...

ದೇಶದಲ್ಲಿ ಇಂಧನ ಕೊರತೆ ಇಲ್ಲ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನ ಪರಿಸ್ಥಿತಿಯಿಂದ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ...

ಜನ-ಗಣ-ಮನ

‘ಕರ್ತವ್ಯ’ ಆಪ್ ಮೂಲಕ ಹಾಜರಾತಿ: ಇನ್ಮುಂದೆ ಬಯೋಮೆಟ್ರಿಕ್ ಇಲ್ಲ.. ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಡಿಜಿಟಲ್ ವ್ಯವಸ್ಥೆ ಜಾರಿ

ಏಪ್ರಿಲ್.9 : ರಾಜ್ಯ ಸರ್ಕಾರಿ ನೌಕರರ ಹಾಜರಾತಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ...

ಕ ಸಾ ಪ ಚುನಾವಣೆ ಇಂದು ಹಣಕ್ಕೆ ಸಿಲುಕಿದೆ – ಮೇಟಿಕೇರಿ ಹಿರಿಯಣ್ಣ

ಚನ್ನರಾಯಪಟ್ಟಣ: ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಅಸ್ಮಿತೆಯ ಧ್ವನಿಯಾಗಿದ್ದು ಇಂತಹ ಜಾಗಕ್ಕೆ ಕನ್ನಡ...

ಸರ್ಕಾರಿ ಕಛೇರಿಗಳಲ್ಲಿ ಲೋಕಾಯುಕ್ತ ಸಹಾಯವಾಣಿ ಫಲಕ ಕಡ್ಡಾಯ: ಮುಖ್ಯ ಕಾರ್ಯದರ್ಶಿ ಸುತ್ತೋಲೆ

ಭ್ರಷ್ಟಾಚಾರ ನಿಯಂತ್ರಣಕ್ಕೆ ಸರ್ಕಾರದ ಹೊಸ ಹೆಜ್ಜೆ; ದೂರು ನೀಡಲು ಸಾರ್ವಜನಿಕರಿಗೆ ಅನುಕೂಲ ರಾಜ್ಯದಲ್ಲಿ...

ಅಡುಗೆ ಮನೆ ಆಯ್ತು, ಈಗ ಬೆಡ್ ರೂಮಿಗೂ ತಟ್ಟಿದ ಯುದ್ಧದ ಬಿಸಿ; ಕಾಂಡೋಮ್ ಉತ್ಪಾದನೆ ಮೇಲೆ ನೇರ ಪರಿಣಾಮ

ಗಲ್ಫ್ ಪ್ರದೇಶದಲ್ಲಿ ತೀವ್ರಗೊಂಡಿರುವ ಜಿಯೋಪಾಲಿಟಿಕಲ್ ಉದ್ವಿಗ್ನತೆ ಭಾರತದ ಕಾಂಡೋಮ್ ಉತ್ಪಾದನಾ ಕ್ಷೇತ್ರದ...

ವಿಶೇಷ

ಇಸ್ಲಾಮಾಬಾದ್‌ನಲ್ಲಿ ಅಮೆರಿಕಾ–ಇರಾನ್ ಶಾಂತಿ ಮಾತುಕತೆ ಆರಂಭ; ಲೆಬನಾನ್ ವಿಚಾರದಲ್ಲಿ ಭಿನ್ನಾಭಿಪ್ರಾಯ

ಇಸ್ಲಾಮಾಬಾದ್: ಕೊಲ್ಲಿ ಪ್ರದೇಶದಲ್ಲಿ ನಡೆಯುತ್ತಿರುವ ಸಂಘರ್ಷಕ್ಕೆ ಅಂತ್ಯಹಾಕುವ ಉದ್ದೇಶದಿಂದ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಅಮೆರಿಕಾ ಮತ್ತು ಇರಾನ್ ನಡುವೆ ಮಹತ್ವದ ಶಾಂತಿ ಮಾತುಕತೆಗಳು ಆರಂಭಗೊಂಡಿವೆ. ಈ ಮಾತುಕತೆಯಲ್ಲಿ ಇರಾನ್ ಪರವಾಗಿ ಮೊಹಮ್ಮದ್-ಬಾಘೆರ್ ಘಾಲಿಬಾಫ್ ನೇತೃತ್ವ ವಹಿಸಿದ್ದರೆ, ಅಮೆರಿಕಾ ಪರವಾಗಿ ಉಪಾಧ್ಯಕ್ಷ ಜೆ.ಡಿ....

ಕದನ ವಿರಾಮಕ್ಕೆ ಇಸ್ರೇಲ್ ಅಡ್ಡಗಾಲು: ಅಮೇರಿಕಾ ಗಳಿಸಿದ್ದಕ್ಕಿಂತ ಕಳೆದುಕೊಂಡದ್ದೇ ಹೆಚ್ಚು, ಇಕ್ಕಟ್ಟಿನಲ್ಲಿ ಟ್ರಂಪ್

ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಹಲವು ಉದ್ದೇಶಗಳನ್ನು ಇಟ್ಟುಕೊಂಡು ಧುಮುಕಿದ್ದರೂ, ಅಪೇಕ್ಷಿತ ಫಲ ದೊರೆಯದ ಕಾರಣ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರ ಸಂದಿಗ್ಧ ಪರಿಸ್ಥಿತಿಯನ್ನು...

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.." ಡಾ.ನೆಲ್ಲುಕುಂಟೆ ವೆಂಕಟೇಶ್ ಅವರ ವಿಶ್ಲೇಷಣಾ ಬರಹದಲ್ಲಿ ೧.ಸೌಥಿ ಎಂಬ ಕವಿಯ After...

ಮಧ್ಯಪ್ರಾಚ್ಯದಲ್ಲಿ ಯುದ್ಧದ ಘೋಷಣೆ: ಇರಾನ್–ಇಸ್ರೇಲ್ ಸಂಘರ್ಷ, ಜಗತ್ತಿಗೇ ಗಂಭೀರ ಪರಿಣಾಮ ಬೀರುವ ಸಾಧ್ಯತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿದ್ದು, ಇಸ್ರೇಲ್ ಮತ್ತು ಅಮೆರಿಕಾ ನಡೆಸುತ್ತಿರುವ ಜಂಟಿ ಮಿಲಿಟರಿ ಕಾರ್ಯಾಚರಣೆಗಳಿಗೆ ಪ್ರತಿಯಾಗಿ ಇರಾನ್ ತೀವ್ರ ಪ್ರತಿದಾಳಿ ಆರಂಭಿಸಿದೆ. ಕೊಲ್ಲಿ ರಾಷ್ಟ್ರಗಳಲ್ಲಿ ಇರುವ...

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ ‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೊಳಿಸುವಂತೆ ಕನ್ನಡ ಪರ ಸಂಘಟನೆಗಳು ಸರ್ಕಾರವನ್ನು...

ಲೇಟೆಸ್ಟ್

ಕುಸಿದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಇಂಗ್ಲೆಂಡ್ ಗೆ 118 ರನ್ ಗಳ ಜಯ

ಎರಡು ಗಂಟೆ 45 ನಿಮಿಷ ತಡವಾಗಿ ಆರಂಭವಾಗಿ 29 ಓವರ್‌ಗಳಿಗೆ ಇಳಿಸಲ್ಪಟ್ಟ ಇಂಗ್ಲೆಂಡ್ ಮತ್ತು ಸೌಥ್ ಆಫ್ರಿಕಾ ನಡುವಿನ ಎರಡನೇ ಅಕದಿನ ಪಂದ್ಯದಲ್ಲಿ, ಬೌಲರ್‌ಗಳು, ಅದರಲ್ಲೂ ಸ್ಪಿನ್ನರ್‌ಗಳು ಮಿಂಚಿದರು. ಆದಿಲ್ ರಶೀದ್ ಮತ್ತು...

2022 ಸರಣಿಯ ಎಲ್ ಜಿ ಗ್ರಾಮ್ ಲ್ಯಾಪ್ ಟಾಪ್ ಸರಣಿ ಮಾರುಕಟ್ಟೆಗೆ

ಬ್ಯಾಟರಿ ಬಾಳಿಕೆಗೆ ಹೆಸರಾದ ಗ್ರಾಮ್ ಏಪ್ರಿಲ್ 2022 ರಲ್ಲಿ ಪ್ರಾರಂಭವಾದ ಜಾಗತಿಕ ರೋಲ್‌ಔಟ್ ನಂತರ ಎಲ್ ಜಿ ಕಂಪನಿ  ತನ್ನ ಉನ್ನತ-ಮಟ್ಟದ, ಗ್ರಾಮ್ ಸರಣಿಯ ಹೊಸ ಮಾದರಿಯ ಲ್ಯಾಪ್ ಟಾಪ್ ಗಳನ್ನು ಭಾರತದಲ್ಲಿ...

ಮೊದಲ ಪಂದ್ಯದಲ್ಲಿ ಗೆದ್ದು ಬೀಗಿದ ಭಾರತ ಶಿಖರ್ ಧವನ್ ಗೆ ನಾಯಕನಾಗಿ ಸರಣಿಯ ಶುಭಾರಂಭ

ವೆಸ್ಟ್ ಇಂಡೀಸ್‌ ತಂಡದ ಗೆಲುವಿಗೆ ದಾಖಲೆ ಬರೆಯುವ 309 ರನ್‌ಗಳು ಬೇಕಾಗಿದ್ದವು. ಅದಕ್ಕಾಗಿ ವೆಸ್ಟ್ ಇಂಡೀಸ್ 117 ರನ್‌ಗಳ ಎರಡನೇ ವಿಕೆಟ್ ಜೊತೆಯಾಟದೊಂದಿಗೆ ವೇದಿಕೆಯನ್ನು ಸಿದ್ಧಪಡಿಸಿತ್ತು.  ಕೊನೆಯ 15 ಓವರ್‌ಗಳಲ್ಲಿ ಏಳು ವಿಕೆಟ್‌...

ಅನ್ ಲಾಕ್ ಸತ್ಯ, ಪಿಕ್ಚರ್ಸ್ ಹೊಸ ಚಿತ್ರ ರಾಘವ ನಾಮ ಸ್ಮರಣೆ

ರಾಮಾ ರಾಮಾ ರೇ , ಒಂದಲ್ಲ ಎರಡಲ್ಲ ಚಿತ್ರಗಳ ಮೂಲಕ ವಿಭಿನ್ನ ಚಿತ್ರಗಳನ್ನು ನೀಡಿದ ಸತ್ಯ ಪ್ರಕಾಶ್ ಈಗ ಹೊಸ ಹಾದಿ ತುಳಿದಿದ್ದಾರೆ. ಅವರು ಮಾಡುವ ಪ್ರಯೋಗಗಳು ಒಂದಲ್ಲಾ, ಎರಡಲ್ಲಾ ಅನ್ನೋಕೆ, ಅವರ...

ಸತ್ಯ-ಶೋಧ