ಟಿಟಿಡಿ ಉಪ ಇಒ ಲೋಕನಾಥಂ ಮನೆ ಮೇಲೆ ಎಸಿಬಿ ದಾಳಿ: ₹5 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ

ತಿರುಪತಿ: ತಿರುಮಲ ತಿರುಪತಿ ದೇವಸ್ಥಾನಂನ (ಟಿಟಿಡಿ) ಶ್ರೀವಾರಿ ದೇಗುಲದ ಉಪ ಕಾರ್ಯನಿರ್ವಹಣಾಧಿಕಾರಿ...

ಮುಂದಿನ ಒಂದು ವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ – ಐಎಂಡಿ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ (Karnataka )ಪ್ರಸ್ತುತ ಮುಂಗಾರು ಮಳೆಯ (Rain)ಅಬ್ಬರ ಕೊಂಚ...

ಎರಡು ಬಾರಿ ಡಿಗ್ರಿಯಲ್ಲಿ ಫೇಲ್‌, ಕೆಪಿಎಸ್ ಸಿ ಪರೀಕ್ಷೆ ಟಾಪ್‌ – CID ಶಾಕ್

ಬೆಂಗಳೂರು: ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿ (KPSC) ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿಐಡಿ (CID) ತನಿಖೆ ಮುಂದುವರಿದಿರುವ ನಡುವೆಯೇ, ಅಭ್ಯರ್ಥಿಯೊಬ್ಬರ ಶೈಕ್ಷಣಿಕ ದಾಖಲೆಗಳು ಹಲವು...

ಪಂಜಾಬ್ ಮತದಾರರ ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ: ರಾಜಕೀಯ ಸೇಡಿನ ಆರೋಪ ಹೊರಿಸಿದ ಸಂಸದ

ಚಂಡೀಗಢ: ಪಂಜಾಬ್‌ನಲ್ಲಿ ಚುನಾವಣಾ ಆಯೋಗ ನಡೆಸಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್‌ಐಆರ್) ಕರಡು ಪಟ್ಟಿಯಿಂದ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು...

ಅಂಕಣಗಳು

ವಕ್ಫ್ ಆಸ್ತಿ ವಿವಾದ: ಬುಲ್ಡೋಜರ್ ಕ್ರಮಕ್ಕೆ ಕಲ್ಕತ್ತಾ ಹೈಕೋರ್ಟ್ ತಡೆ

ಕೋಲ್ಕತ್ತಾದ ಟಾಲಿಗಂಜ್ ಪ್ರದೇಶದಲ್ಲಿ ವಕ್ಫ್ ಆಸ್ತಿಗೆ ಸೇರಿದ ಜಾಗದಲ್ಲಿ ನಿರ್ಮಿಸಲಾಗಿದೆ ಎನ್ನಲಾದ...

ರಾಹುಲ್‌ ಗಾಂಧಿ ಸಾವರ್ಕರ್‌ ಅವರನ್ನು ಮುಸ್ಲಿಂ ದ್ವೇಷಿಯಂತೆ ಬಿಂಬಿಸಲು ಪ್ರಯತ್ನಿಸಿದ್ದಾರೆ: ಪುಣೆ ನ್ಯಾಯಾಲಯದಲ್ಲಿ ಸತ್ಯಕಿ ಹೇಳಿಕೆ

ಪುಣೆ: ವಿನಾಯಕ ದಾಮೋದರ್ ಸಾವರ್ಕರ್ ಅವರು ಎಂದಿಗೂ ಮುಸ್ಲಿಮರನ್ನು ದ್ವೇಷಿಸಿರಲಿಲ್ಲ, ಆದರೆ ಲಂಡನ್ ಭಾಷಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಾವರ್ಕರ್ ಅವರನ್ನು...

ಪ್ರಭಾವಿಗಳ ವಿಷಯದಲ್ಲಿ ಹಿಂದೇಟು, ಸಾಮಾನ್ಯರ ಮೇಲೆ ಆಕ್ರಮಣಕಾರಿ ಧೋರಣೆ: ತನಿಖಾ ಸಂಸ್ಥೆಗಳ ಕಾರ್ಯವೈಖರಿಗೆ ಸುಪ್ರೀಂ ಕೋರ್ಟ್ ಗರಂ

ದೆಹಲಿ: ಅಧಿಕಾರದಲ್ಲಿರುವ ಅಥವಾ ಪ್ರಭಾವಿ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಲು ಹಿಂಜರಿಯುವ ತನಿಖಾ ಸಂಸ್ಥೆಗಳು, ಸಾಮಾನ್ಯ ಜನರ ವಿಷಯ ಬಂದಾಗ ಮಾತ್ರ ಅತಿಯಾದ ಆಕ್ರಮಣಶೀಲತೆ ಪ್ರದರ್ಶಿಸುತ್ತವೆ...

‘ಅವರಿಬ್ಬರೇ ದೆಹಲಿ ಗಲಭೆಯ ರೂವಾರಿಗಳು’: ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಸಲ್ಲಿಸಿದ್ದ ಹೊಸ ಜಾಮೀನು ಅರ್ಜಿಗೆ ಆಕ್ಷೇಪ ಸಲ್ಲಿಸಿದ ಪೊಲೀಸರು

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಬೃಹತ್ ಸಂಚು ಪ್ರಕರಣದಲ್ಲಿ ಹೋರಾಟಗಾರರಾದ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರು ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿರುವ...

‘2 ವಾರಗಳಲ್ಲಿ ಶರಣಾಗಿ’: ಅತ್ಯಾಚಾರ ಪ್ರಕರಣದಲ್ಲಿ ತರುಣ್ ತೇಜ್‌ಪಾಲ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

2013ರ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿರುವ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ತೆಹಲ್ಕಾ...

ಆರೋಗ್ಯ

ರಾಜಕೀಯ

ವಿದೇಶ

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧ ಭೀತಿ: ಇರಾನ್‌ನಲ್ಲಿ ಮದುವೆ ಮನೆ ಮೇಲೆ ಅಮೆರಿಕ ಕ್ಷಿಪಣಿ ದಾಳಿ, ಪ್ರತೀಕಾರ ತೀರಿಸಿದ ಇರಾನ್

ಟೆಹ್ರಾನ್/ಹೊಸದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮತ್ತೆ ತಾರಕಕ್ಕೇರಿದ್ದು, ಮೂರು ದಿನಗಳಲ್ಲಿ ಎರಡನೇ...

ನೇಪಾಳ-ಟಿಬೆಟ್ ಗಡಿ ಪ್ರವಾಹಕ್ಕೆ 955 ಬಲಿ; 4,471 ಮಂದಿ ನಾಪತ್ತೆ

ಕಠ್ಮಂಡು: ನೇಪಾಳ–ಚೀನಾ ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹ...

ಇದು ಅಂತ್ಯವಿಲ್ಲದ ಯುದ್ಧದಿಂದ ಯುದ್ಧದ ಅಂತ್ಯದತ್ತ ಸಾಗಬೇಕಾದ ಸಮಯ: ಪುಟಿನ್ ಭೇಟಿ ವೇಳೆ ಶಾಂತಿ ಸಂದೇಶ ಸಾರಿದ ಪ್ರಧಾನಿ ಮೋದಿ

ಬಿಷ್ಕೆಕ್: ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ...

ಅಮೆರಿಕದಿಂದ ಭಾರತದ LPG ಆಮದು ಶೇ.254ರಷ್ಟು ಏರಿಕೆ

ಕಚ್ಚಾ ತೈಲ ಆಮದು ಶೇ.57.5ರಷ್ಟು ಕುಸಿತ; ಮೊದಲ ತ್ರೈಮಾಸಿಕದಲ್ಲಿ ಅಮೆರಿಕದಿಂದ ಒಟ್ಟಾರೆ...

ಲಾರಕ್ ದಾಳಿಗೆ ಪ್ರತೀಕಾರ, ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ – ಕ್ಷಿಪಣಿ ದಾಳಿ

ಜೋರ್ಡಾನ್‌ : ಇರಾನ್ ಭಾನುವಾರ ಜೋರ್ಡಾನ್‌ನಲ್ಲಿರುವ ಎರಡು ಅಮೆರಿಕದ ವಾಯುನೆಲೆಗಳ ಮೇಲೆ ಬ್ಯಾಲಿಸ್ಟಿಕ್...

ಹಿಂದೂಗಳು ಜಾಗೃತರಾದರೆ ಜಗತ್ತೇ ಜಾಗೃತವಾಗುತ್ತದೆ: ಟೊರೊಂಟೊದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಟೊರೊಂಟೊ: ಕೆನಡಾದ ಟೊರೊಂಟೊ ನಗರದಲ್ಲಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಸ್ವಯಂಸೇವಕ...

ನೇಪಾಳ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ – ಸೋನು ಸೂದ್

ಮುಂಬೈ: ಭಾರತದ ನೆರೆಯ ರಾಷ್ಟ್ರವಾದ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ಇಡೀ ಜಗತ್ತನ್ನೇ...

‘ಜಗತ್ತೆಲ್ಲವೂ ಶ್ರೀಕೃಷ್ಣಮಯ, ಕೃಷ್ಣಪ್ರಜ್ಞೆಯಿಂದ ಜಗತ್ತು ಸುಂದರ’: ನ್ಯೂಯಾರ್ಕ್‌ನ ಭಕ್ತಿ ಸೆಂಟರ್‌ನಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರತಿಪಾದನೆ

ನ್ಯೂಯಾರ್ಕ್: "ಇಡೀ ಜಗತ್ತು ಶ್ರೀಕೃಷ್ಣನ ಸ್ವರೂಪವಾಗಿದ್ದು, ನಾವೆಲ್ಲರೂ ಆತನ ಪ್ರಜ್ಞೆಯನ್ನು ಜಾಗೃತಗೊಳಿಸಿಕೊಳ್ಳಬೇಕಿದೆ....

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ನೇಪಾಳ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ ವ್ಯವಸ್ಥೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಬೆಂಗಳೂರು : ನೇಪಾಳದಲ್ಲಿ ಸಂಭವಿಸಿರುವ ಹಠಾತ್‌ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ...

ಮೀಸಲಾತಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮತ್ತೊಂದು ಪೊಲೀಸ್ ದೂರು

ಮೈಸೂರು: ಮೀಸಲಾತಿ ಕುರಿತು ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ...

ಉತ್ತರ ಪ್ರದೇಶದಲ್ಲಿ ಉದ್ಘಾಟನೆಯಾದ 4,700 ಕೋಟಿಯ ಎಕ್ಸ್‌ಪ್ರೆಸ್‌ವೇ ಕುಸಿತ – ಜನರ ಆಕ್ರೋಶ

ಲಖನೌ : ಉತ್ತರ ಪ್ರದೇಶದಲ್ಲಿ(Uttar Pradesh) ಸುಮಾರು 4,700 ಕೋಟಿ ರೂಪಾಯಿ...

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಹೋರಾಟ – ಕಾಕ್ರೋಚ್ ಜನತಾ ಪಾರ್ಟಿ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹಾಗೂ ತನ್ನ ಬೇಡಿಕೆಗಳ ಕುರಿತು ಸರ್ಕಾರ...

ಜನ-ಗಣ-ಮನ

“ನಿನಗಿನ್ನೂ ಇಷ್ಟವಾದರೆ”…. (ಕವಿತೆ)

ಗೀತಾ ನಾರಾಯಣ್ ಅವರ ಒಂದು ಬೆಳಗಿನ ಕವಿತೆ.. ತಪ್ಪದೇ ಓದಿ ಎಂದಾದರೂ...

ಸರ್ಕಾರಿ ಕಾರ್ಯಕ್ರಮಗಳಲ್ಲಿ “ವಂದೇ ಮಾತರಂ” ಗೀತೆಯ ಎರಡು ಚರಣ ಮಾತ್ರ: ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ‘ವಂದೇ ಮಾತರಂ’...

ಭರವಸೆ ಮರೆತರೆ ಮತ್ತೆ ಬೀದಿಗಿಳಿಯುತ್ತೇವೆ: ಕೇಂದ್ರಕ್ಕೆ ಸಿಜೆಪಿ ಎಚ್ಚರಿಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದಿದ್ದ ಯುವಜನರ ಪ್ರತಿಭಟನೆಯನ್ನು ಅಂತ್ಯಗೊಳಿಸುವ ಸಂದರ್ಭದಲ್ಲಿ ಕೇಂದ್ರ...

‘ಜಿರಳೆ’ ಹೇಳಿಕೆ ವಿವಾದ: ಕೇಂದ್ರ ಸರ್ಕಾರ ಮತ್ತು ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯನ್ನು ಸಂದರ್ಭದಿಂದ...

ವಿಶೇಷ

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.. ಆಝಾದ್ ಕಂಡಿಗ ಅವರ ಬರಹದಲ್ಲಿ ರಾಕಿಂಗ್ ಸ್ಟಾರ್ ಯಶ್, ನಿರ್ದೇಶಕಿ ಗೀತು ಮೋಹನ್ ದಾಸ್...

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಎಪ್ಸ್ಟೀನ್‌ ಫೈಲ್ಸ್ ವಿವಾದಕ್ಕೆ ಹೊಸ ತಿರುವು: ‘ವೈಯಕ್ತಿಕ ಸಂಬಂಧಗಳ ಮಾಹಿತಿಯ ಬಳಸಿ ಪರೋಕ್ಷ ಬ್ಲಾಕ್ಮೇಲ್’; ಬಿಲ್ ಗೇಟ್ಸ್ ಸ್ಪೋಟಕ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಮೂಲದ ಉದ್ಯಮಿ ಹಾಗೂ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಜೆಫ್ರಿ ಎಪ್ಸ್ಟೀನ್‌ ಕುರಿತು ನೀಡಿರುವ ಹೇಳಿಕೆ ಅಮೆರಿಕದ ರಾಜಕೀಯ ಮತ್ತು...

ಲೇಟೆಸ್ಟ್

ಸಂಕಷ್ಟ ಕಾಲದಲ್ಲಿ ದೇಶವನ್ನು ಮುನ್ನಡೆಸಿದ ನೆಹರೂ

ಭಾರತದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರೂ ಅವರ ನೆನಪನ್ನು ಜನಮಾನಸದಿಂದ ಅಳಿಸಿಹಾಕುವ ಪ್ರಯತ್ನ ದೇಶದಲ್ಲಿ ಇನ್ನಿಲ್ಲದಂತೆ ನಡೆಯುತ್ತಿದೆ. ನೆಹರೂ ಅವರ ೧೩೩ನೆಯ ಜನ್ಮದಿನದ ಹಿನ್ನೆಲೆಯಲ್ಲಿ ಚಾರಿತ್ರಿಕ ದಾಖಲೆಗಳ ಮೂಲಕ ಅವರ ವ್ಯಕ್ತಿತ್ವವನ್ನು ಕಟ್ಟಿಕೊಡುವ...

ಸುರತ್ಕಲ್ ಟೋಲ್ ರದ್ದು ; ಆದೇಶ ಪ್ರತಿ ಸಿಗುವ ವರೆಗೂ ಹೋರಾಟ ಮುಂದುವರೆಯಲಿದೆ

ಮಂಗಳೂರು: ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರವನ್ನು ವಿರೋಧಿಸಿ ಕಳೆದ 18 ದಿನಗಳಿಂದ ಹಗಲು ರಾತ್ರಿ ಧರಣಿ ನಡೆಸಿದ ನಂತರ ಈಗ ಹೋರಾಟಗಾರರ ಒತ್ತಡಕ್ಕೆ ಕೇಂದ್ರ ಸರ್ಕಾರ ಮಣಿದಿದೆ. ಇದಕ್ಕೆ ಸಂಬಂಧಿಸಿದಂತೆ ಸಂಸದ ನಳೀನ್...

ಕರ್ನಾಟಕದ ಕಳಪೆ ರಸ್ತೆಗಳಿಗೆ ಇನ್ನೇಷ್ಟು ಬಲಿ?: ಸರ್ಕಾರದ ವಿರುದ್ಧ ಹೆಚ್‌.ಡಿ.ಕೆ ವಾಗ್ದಾಳಿ

ಮಂಡ್ಯ: ಜಿಲ್ಲೆಯ ಕಾರಿಮನೆ ಗೇಟ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ನಿವೃತ್ತ ಯೋಧರೊಬ್ಬರು ಸಾವನ್ನಪ್ಪಿದ್ದು, ಕರ್ನಾಟಕದ ಕಳಪೆ ರಸ್ತೆಗಳಿಗೆ ಇನ್ನೇಷ್ಟು ಬಲಿ ಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರು ಸರ್ಕಾರದ ವಿರುದ್ಧ...

ನೆಹರೂ ಹುಟ್ಟುಹಬ್ಬಕ್ಕೆ ಶುಭಕೋರಿದ ಗಣ್ಯರು

ಬೆಂಗಳೂರು: ನವೆಂಬರ್‌ 14, ಇಂದು ಭಾರತದ ಮೊದಲ ಪ್ರಧಾನ ಮಂತ್ರಿಯಾಗಿದ್ದ ಪಂಡಿತ್‌ ಜವಾಹರ್‌ಲಾಲ್‌ ನೆಹರೂ ಅವರ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ರಾಜಕೀಯ ಗಣ್ಯರು ನೆಹರೂ ಅವರ ಭಾರತಕ್ಕೆ...

ಮಕ್ಕಳ ದಿನಾಚರಣೆ: ಸರ್ಕಾರಿ ಶಾಲೆಗಳ ಅವ್ಯವಸ್ಥೆ ಕುರಿತ ವಿಡಿಯೋ ಬಿಡುಗಡೆಮಾಡಿದ ಡಿಕೆ ಶಿವಕುಮಾರ್‌

ಬೆಂಗಳೂರು: ದೇಶಾದ್ಯಂತ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮಕ್ಕಳ ಭವಿಷ್ಯವನ್ನು ಉತ್ತಮವಾಗಿ ರೂಪಿಸಲು ಮೂಲಭೂತ ಹಕ್ಕಾದ ಶಿಕ್ಷಣವನ್ನು ಉತ್ತಮ ರೀತಿಯಲ್ಲಿ ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಆದರೆ ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಅವ್ಯವಸ್ಥೆ,...

ಹಾಲಿನ ದರದಲ್ಲಿ 3 ರೂ. ಹೆಚ್ಚಳ

ಬೆಂಗಳೂರು : ನಂದಿನಿ ಹಾಲು ಮತ್ತು ಮೊಸರಿನ ಮಾರಾಟ ದರ ಪರಿಷ್ಕರಣೆಯಾಗಿದ್ದು ಲೀಟರ್‌ ಒಂದಕ್ಕೆ ಮೂರು ರುಪಾಯಿ ಏರಿಕೆ ಮಾಡಲಾಗಿದೆ. ದರ ಏರಿಕೆ ಸಂಬಂಧಪಟ್ಟಂತೆ ಟೋನ್ಡ್‌ ಹಾಲು ಲೀಟರ್‌ಗೆ ಈಗಿನ ದರ  37ರಿಂದ 40ರೂ....

ಸತ್ಯ-ಶೋಧ