Friday, August 22, 2025

ಸತ್ಯ | ನ್ಯಾಯ |ಧರ್ಮ

ಮಂಗಳಮುಖಿಗೆ ಲೈಂಗಿಕ ಕಿರುಕುಳದ ಆರೋಪ; ಕೇರಳದ ಪಾಲಕ್ಕಾಡ್ ಶಾಸಕನ ಮೇಲೆ ಮತ್ತೊಂದು ಲೈಂಗಿಕ ದೌರ್ಜನ್ಯದ ಕಳಂಕ

ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಕೇರಳ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ...

ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತಾ ಭಟ್ ಅವರಿಗೆ ನೋಟಿಸ್ ನೀಡಿದ SIT

ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ...

‘ದುರಂತಕ್ಕೆ ವ್ಯವಸ್ಥೆಯ ಲೋಪ ಮಾತ್ರವಲ್ಲ, ಸಮೂಹ ಸನ್ನಿಯ ಲಾಭ ಪಡೆಯಲು ಯತ್ನಿಸಿದ ವಿಪಕ್ಷಗಳ ರಾಜಕೀಯವೂ ಕಾರಣ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಆರ್.ಸಿ.ಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ಟೀಕೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ತೀಕ್ಷ್ಣವಾಗಿ ತಿರುಗೇಟು ನೀಡಿದರು. ವಿರೋಧ...

ನಾನು ಹುಟ್ಟಿನಿಂದಲೇ ಅಪ್ಪಟ ಕಾಂಗ್ರೆಸ್ಸಿಗ, ಪಕ್ಷದ ಆಧಾರ ಸ್ತಂಭ: ಡಿಕೆಶಿ

ಬೆಂಗಳೂರು, ಆ.22- ನಾನು ಹುಟ್ಟಿನಿಂದಲೇ ಅಪ್ಪಟ ಕಾಂಗ್ರೆಸ್ಸಿಗ, ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ ಇರುತ್ತೇನೆ. ನನ್ನ ಜೀವ, ರಕ್ತ ಎಲ್ಲವೂ ಕಾಂಗ್ರೆಸ್‌‍. ನಾನು ಈಗ ಪಕ್ಷವನ್ನು...

ಅಂಕಣಗಳು

ಅಪರಾಧ ಸಾಬೀತು ಆಗದಿದ್ದರೂ, 30 ದಿನ ಜೈಲಿನಲ್ಲಿದ್ದರೆ ರಾಜ್ಯಪಾಲರು ಮುಖ್ಯಮಂತ್ರಿ ಮತ್ತು ಸಚಿವರನ್ನು ವಜಾಗೊಳಿಸಲು ಅಮಿತ್ ಶಾ ಮಸೂದೆ

ಈ ತಿದ್ದುಪಡಿ ಮಸೂದೆ ಅಂಗೀಕಾರವಾದರೆ, ಮುಖ್ಯಮಂತ್ರಿ ಅಥವಾ ಅವರ ಸಂಪುಟದಲ್ಲಿರುವ ಯಾರನ್ನಾದರೂ...

ನರೇಂದ್ರ ಮೋದಿ ಮತ್ತು ಆರೆಸ್ಸೆಸ್ ಕುರಿತ ವ್ಯಂಗ್ಯಚಿತ್ರ ರಚನೆ: ಬೇಷರತ್ ಕ್ಷಮೆಯಾಚನೆ ಭರವಸೆ ನೀಡಿದ ಹೇಮಂತ್ ಮಾಳವೀಯ

ವ್ಯಂಗ್ಯಚಿತ್ರಕಾರ ಹೇಮಂತ್ ಮಾಳವೀಯ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಆರೆಸ್ಸೆಸ್...

ನಾಯಿ ಕೇಸು| ʼಎಲ್ಲಿ ಹಿಡಿದ್ರೋ ಅಲ್ಲೇ ತಗೊಂಡು ಹೋಗಿ ಬಿಡಿʼ ಎಂದು ಪಾಲಿಕೆಗೆ ತಿಳಿಸಿದ ಸುಪ್ರೀಂ ಕೋರ್ಟ್!

ನವದೆಹಲಿ: ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆ ಕುರಿತು ಸುಪ್ರೀಂ ಕೋರ್ಟ್ ಆಗಸ್ಟ್ 11 ರಂದು ಹೊರಡಿಸಿದ್ದ ಆದೇಶವನ್ನು ಮಾರ್ಪಡಿಸಿದೆ. ಹೊಸ ಆದೇಶದ ಪ್ರಕಾರ,...

ಗವರ್ನರ್ ಕೆಲಸ ಮಾಡದಿದ್ದರೆ ನ್ಯಾಯಾಲಯ ಮಧ್ಯಪ್ರವೇಶಿಸಬಾರದೇ? – ಕೇಂದ್ರವನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ದೆಹಲಿ: ಶಾಸನಸಭೆಯು ಅನುಮೋದಿಸಿದ ಮಸೂದೆಗಳ ಮೇಲೆ ಯಾವುದೇ ನಿರ್ಧಾರ ತೆಗೆದುಕೊಳ್ಳದೆ ಗವರ್ನರ್‌ಗಳು ಅನಿರ್ದಿಷ್ಟವಾಗಿ ಬಾಕಿ ಉಳಿಸಿದರೆ ಶಾಸನಸಭೆಗಳ ಅಸ್ತಿತ್ವಕ್ಕೆ ಧಕ್ಕೆಯಾಗುತ್ತದೆ, ಅಂತಹ ಸಂದರ್ಭದಲ್ಲಿ ನ್ಯಾಯಾಲಯಗಳು...

ಪೋಕ್ಸೊ ಕಾಯ್ದೆ ಅಡಿಯಲ್ಲಿ ಮಹಿಳೆಯರನ್ನೂ ವಿಚಾರಣೆ ಮಾಡಬಹುದು; ಈ ಕಾಯ್ದೆಗೆ ಪುರುಷ, ಮಹಿಳೆ ಎಂಬ ಭೇದವಿಲ್ಲ

ಅಪ್ರಾಪ್ತ ಬಾಲಕನ ಮೇಲೆ ಶಿಕ್ಷಕಿಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪು ಬೆಂಗಳೂರು: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, 2012 ಬಾಲಕ...

ನರೇಂದ್ರ ಮೋದಿ ಪದವಿ ಮಾಹಿತಿ; ತೀರ್ಪು ಮುಂದೂಡಿದ ದೆಹಲಿ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿಯವರ ಸ್ನಾತಕೋತ್ತರ ಪದವಿಯ ಮಾಹಿತಿಯನ್ನು ಬಹಿರಂಗಪಡಿಸುವಂತೆ ಸಿಐಸಿ ನೀಡಿದ್ದ ಆದೇಶವನ್ನು ಪ್ರಶ್ನಿಸಿ ದೆಹಲಿ ವಿಶ್ವವಿದ್ಯಾಲಯ ಸಲ್ಲಿಸಿದ್ದ ಅರ್ಜಿಯ ತೀರ್ಪಿನ ಪ್ರಕಟಣೆಯನ್ನು ದೆಹಲಿ...

ಆರೋಗ್ಯ

ರಾಜಕೀಯ

ವಿದೇಶ

ಅಮೇರಿಕಾ ಸುಂಕ ಏರಿಕೆ ಬಿಕ್ಕಟ್ಟು; ಭಾರತಕ್ಕೆ ಮುಕ್ತ ಆಹ್ವಾನ ನೀಡಿದ ರಷ್ಯಾ

ರಷ್ಯಾದಿಂದ ತೈಲ ಖರೀದಿಸೋದನ್ನು ನಿಲ್ಲಿಸಬೇಕು ಎಂದು ಭಾರತಕ್ಕೆ ಸುಂಕ ಹೆಚ್ಚಳದ ಭಯ...

ರಷ್ಯಾದಿಂದ ತೈಲ ಖರೀದಿಸಬೇಡಿ: ಅಮೆರಿಕ ಸಲಹೆಗಾರರಿಂದ ಭಾರತಕ್ಕೆ ಎಚ್ಚರಿಕೆ

ವಾಷಿಂಗ್ಟನ್: ರಷ್ಯಾದಿಂದ ಭಾರತ ತೈಲ ಖರೀದಿಸುವುದನ್ನು ಮುಂದುವರಿಸುತ್ತಿರುವ ಬಗ್ಗೆ ಅಮೆರಿಕ ತನ್ನ...

ನೈಜೀರಿಯಾ: ದೋಣಿ ದುರಂತ – 40 ಮಂದಿ ನಾಪತ್ತೆ

ನೈಜೀರಿಯಾ: ನೈಜೀರಿಯಾದಲ್ಲಿ ದೋಣಿ ಮಗುಚಿ ಬಿದ್ದ ಪರಿಣಾಮ 40ಕ್ಕೂ ಹೆಚ್ಚು ಮಂದಿ...

ಟ್ರಂಪ್ – ಪುಟಿನ್ ನಡುವಿನ ಮಾತುಕತೆಯಲ್ಲಿ ಮೂಡದ ಒಮ್ಮತ, ಭಾರತಕ್ಕೆ ಇನ್ನಷ್ಟು ಸುಂಕ ಹೆಚ್ಚಳದ ನಿರೀಕ್ಷೆ

ಅಲಾಸ್ಕಾದಲ್ಲಿ ಎರಡೂವರೆ ಗಂಟೆಗಳಿಗೂ ಹೆಚ್ಚು ಕಾಲ ನಡೆದ ಡೊನಾಲ್ಡ್ ಟ್ರಂಪ್ ಮತ್ತು...

“ಎತ್ತಿಗೆ ಜ್ವರ, ಎಮ್ಮೆಗೆ ಬರೆ” : ಟ್ರಂಪ್-ಪುಟಿನ್ ಮಾತುಕತೆ ಸರಿಯಾಗಿದ್ದರೆ ಭಾರತಕ್ಕೆ ಮತ್ತಷ್ಟು ಸುಂಕದ ಹೊರೆ

ಈ ವಾರಾಂತ್ಯದಲ್ಲಿ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾ ಅಧ್ಯಕ್ಷ...

ನ್ಯೂಯಾರ್ಕ್ ಕೋರ್ಟ್‌ನಲ್ಲಿ ಅದಾನಿ ಪ್ರಕರಣ ವಿಳಂಬ: ಸಮನ್ಸ್ ನೀಡದಿರುವ ಭಾರತದ ಅಧಿಕಾರಿಗಳ ವಿರುದ್ಧ ಎಸ್‌ಇಸಿ ದೂರು

ನ್ಯೂಯಾರ್ಕ್: ಉದ್ಯಮಿ ಗೌತಮ್ ಅದಾನಿ ವಿರುದ್ಧ ನ್ಯೂಯಾರ್ಕ್ ಕೋರ್ಟ್‌ನಲ್ಲಿ ದಾಖಲಾಗಿರುವ ಪ್ರಕರಣದ...

ಗಾಜಾದಲ್ಲಿ ಮುಂದುವರಿದ ಇಸ್ರೇಲ್ ದೌರ್ಜನ್ಯ: 24 ಗಂಟೆಗಳಲ್ಲಿ 89 ಸಾವು

ಗಾಜಾ: ಅಮೆರಿಕದ ಬೆಂಬಲದೊಂದಿಗೆ ಇಸ್ರೇಲ್ ನಡೆಸುತ್ತಿರುವ ದೌರ್ಜನ್ಯಗಳಿಗೆ ಯಾವುದೇ ಮಿತಿಯಿಲ್ಲದಂತಾಗಿದೆ. ಗಾಜಾದಲ್ಲಿ...

ನಾಜಿಗಳನ್ನು ಮೀರಿಸಿದ ನೆತನ್ಯಾಹು, ಸತ್ಯ ಹೇಳುತ್ತಿರುವ ಪತ್ರಕರ್ತರನ್ನೂ ಬಲಿ ಪಡೆಯುತ್ತಿದೆ ರಕ್ತಪಿಪಾಸು ದೇಶ

ಜನರೆಲ್ಲಾ ಸುಖ-ಸಂತೋಷದಿಂದ ಇರಬೇಕು, ಪ್ರಜಾಪ್ರಭುತ್ವ ಉಳಿಯಬೇಕು ಎಂದು ನಿತ್ಯ ಉಪದೇಶಿಸುವ ಅಮೆರಿಕಾ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ವೃತ್ತಿಪರತೆ-ಕರ್ತವ್ಯ ನಿಷ್ಠೆ ನನ್ನನ್ನು ಕೈ ಹಿಡಿದು ನಡೆಸಿವೆ: ಕೆ.ವಿ.ಪ್ರಭಾಕರ್

* ಈ ಸನ್ಮಾನ ಸಮಾಜವಾದದ ಆಲದ ಮರ ಸಿದ್ದರಾಮಯ್ಯ ಅವರಿಗೆ ಅರ್ಪಣೆ:...

ಇಂಡಿಯಾ ಟುಡೇ ವಾಹಿನಿಯ ಜೊತೆ ಮೊಟ್ಟ ಮೊದಲ ಸಂದರ್ಶನ ನೀಡಿದ ಧರ್ಮಸ್ಥಳ ಸಾಮೂಹಿಕ ಶವಸಂಸ್ಕಾರದ ಸಾಕ್ಷಿ ದೂರುದಾರ

ಧರ್ಮಸ್ಥಳ ಸಾಮೂಹಿಕ ಶವಸಂಸ್ಕಾರ ಪ್ರಕರಣದಲ್ಲಿ ದೂರುದಾರ ವ್ಯಕ್ತಿ ಇಂಡಿಯಾ ಟುಡೇ ವಾಹಿನಿಯ...

ಮಾಜಿ ಸಂಸದ ಬಿ ಜನಾರ್ಧನ ಪೂಜಾರಿಯವರ ನಡೆಗೊಂದು ಬಹಿರಂಗ ಪತ್ರ

ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾಜಿ ಸಂಸದ ಬಿ ಜನಾರ್ದನ ಪೂಜಾರಿಯವರು ಧರ್ಮಸ್ಥಳದ ಸರಣಿ...

ಜಯಾ ಬಚ್ಚನ್ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ನಟಿ ಕಂಗನಾ ರಾನೌತ್

ಮಂಗಳವಾರ ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಅವರೊಂದಿಗೆ ಸೆಲ್ಫಿ...

ಜನ-ಗಣ-ಮನ

ಕರ್ಣಾಟ ಬಲ 2 – “ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ” : ಕೋಟಿಗೊಬ್ಬನ ನೆನಪಿನಲ್ಲಿ

"ನಾಗರಿಕತೆ ನಶಿಸುತ್ತಿದೆ...ದಯಮಾಡಿ ಸುಧಾರಿಸಿ..ಕೋಟಿಗೊಬ್ಬ ಸಾಹಸಸಿಂಹ ಡಾ.ವಿಷ್ಣು ಸರ್ ನನ್ನಂತಹ ಕೋಟಿ ಕೋಟಿ...

ಸಂಸತ್ತಿನ ಪೂರ್ವಸೂರಿಗಳು ಭಾಗ 5 : ಸ್ಪೀಕರ್ ಆಗಿ ಸಮಾಜವಾದಿ ನಾಯಕ ರಬಿ ರೇ ಅವರ ಹೆಜ್ಜೆಗುರುತುಗಳು ಗಮನಾರ್ಹ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ಯುವಜನ ಹಕ್ಕೊತ್ತಾಯ ಮಂಡನೆಯೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡ ಯುವಾಧಿವೇಶನ-2025

ಬೆಂಗಳೂರು 14 ಆಗಸ್ಟ್ 2025 ; ಯುವಜನ ಆಯೋಗ ರಚನೆ, ಯುವಜನರ...

ಒಳಮೀಸಲಾತಿ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ದೇವನೂರು ಮಹಾದೇವ ಬಹಿರಂಗ ಪತ್ರ

ಒಳಮೀಸಲಾತಿ ಜಾರಿಯ ಚರ್ಚೆ ಬಿಸಿ ಏರಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಹಿತಿ,...

ಸಂಸತ್ತಿನ ಪೂರ್ವಸೂರಿಗಳು ಭಾಗ 3 : ವಿದ್ಯಾರ್ಥಿ ರಾಜಕಾರಣದಿಂದ ಸಂಸತ್ತಿನವರೆಗೆ, ಪಿಕೆವಿ ಶ್ರಮಿಸಿದ ಹಾದಿ ಇದು

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ವಿಶೇಷ

ರೀಲ್ಸ್‌ ಚಟ ಮದ್ಯಪಾನದ ಚಟಕ್ಕಿಂತಲೂ ಕೆಟ್ಟದ್ದು: ಸಂಶೋಧನೆಯಲ್ಲಿ ಬಹಿರಂಗ

ಹೊಸ ತಲೆಮಾರಿನಲ್ಲಿ ಹೆಚ್ಚುತ್ತಿರುವ ಸಣ್ಣ ವೀಡಿಯೋಗಳ (ರೀಲ್ಸ್) ವ್ಯಸನವು ಮೆದುಳಿನ ಮೇಲೆ ತೀವ್ರವಾದ ನಕಾರಾತ್ಮಕ ಪರಿಣಾಮ ಬೀರುತ್ತಿದೆ ಎಂದು ಇತ್ತೀಚಿನ ಅಧ್ಯಯನಗಳು ಎಚ್ಚರಿಸಿವೆ. ಈ ವ್ಯಸನವು ಮದ್ಯಪಾನ ಅಥವಾ ಜೂಜಾಟದಿಂದ ಉಂಟಾಗುವ ಹಾನಿಯಷ್ಟೇ ಅಪಾಯಕಾರಿ ಎಂದು ನರವಿಜ್ಞಾನಿಗಳು ತಿಳಿಸಿದ್ದಾರೆ. ರೀಲ್ಸ್ ಮೆದುಳಿನ...

ಮಕ್ಕಳ ಅಪಹರಣ; ಕಳೆದ ಐದೇ ರ್ಷಗಳಲ್ಲಿ ಅತಿ ಹೆಚ್ಚು ಪ್ರಕರಣ ದಾಖಲು

ಕಳೆದ ಐದು ವರ್ಷಗಳಲ್ಲಿ, ರಾಜ್ಯದಲ್ಲಿ ಕಾಣೆಯಾಗಿರುವ ಮಕ್ಕಳ ಸಂಖ್ಯೆ ಹೆಚ್ಚುತ್ತಿದೆ ಎಂದು ವರದಿಯೊಂದು ಬಹಿರಂಗಪಡಿಸಿದೆ. 2020 ರಿಂದ ಕರ್ನಾಟಕದಾದ್ಯಂತ 13552 ಮಕ್ಕಳನ್ನು ಅಪಹರಿಸಲಾಗಿದೆ, ಅದರಲ್ಲಿ...

ಒಳಮೀಸಲಾತಿ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ದೇವನೂರು ಮಹಾದೇವ ಬಹಿರಂಗ ಪತ್ರ

ಒಳಮೀಸಲಾತಿ ಜಾರಿಯ ಚರ್ಚೆ ಬಿಸಿ ಏರಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಹಿತಿ, ಚಿಂತಕ ದೇವನೂರು ಮಹಾದೇವ ಅವರು ಬಹಿರಂಗ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಮುಖ್ಯಮಂತ್ರಿಗಳು...

ಇಂಡಿಯಾ ಟುಡೇ ವಾಹಿನಿಯ ಜೊತೆ ಮೊಟ್ಟ ಮೊದಲ ಸಂದರ್ಶನ ನೀಡಿದ ಧರ್ಮಸ್ಥಳ ಸಾಮೂಹಿಕ ಶವಸಂಸ್ಕಾರದ ಸಾಕ್ಷಿ ದೂರುದಾರ

ಧರ್ಮಸ್ಥಳ ಸಾಮೂಹಿಕ ಶವಸಂಸ್ಕಾರ ಪ್ರಕರಣದಲ್ಲಿ ದೂರುದಾರ ವ್ಯಕ್ತಿ ಇಂಡಿಯಾ ಟುಡೇ ವಾಹಿನಿಯ ಜೊತೆಗೆ ಮೊದಲ ಬಾರಿಗೆ ಮಾತನಾಡಿದ್ದಾರೆ. ಅವರ ಮಾಹಿತಿಯಂತೆ 13 ನೇ ಸ್ಥಳ...

ಮಳೆಗಾಲದ ಅಧಿವೇಶನದಲ್ಲೇ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ಅಹೋರಾತ್ರಿ ಅನಿರ್ಧಿಷ್ಟಾವಧಿ ಸತ್ಯಾಗ್ರಹ

35 ವರ್ಷಗಳ ಒಳ ಮೀಸಲಾತಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಮುಖಂಡರುಗಳ ಸಾಮೂಹಿಕ ನಾಯಕತ್ವದಲ್ಲಿ ಅಂತಿಮ ಹೋರಾಟ, ಸರ್ಕಾರಕ್ಕೆ ಎಚ್ಚರಿಕೆ ಸಾಮಾಜಿಕ ನ್ಯಾಯಕ್ಕಾಗಿ ಒಳ ಮೀಸಲಾತಿ ಜಾರಿಯಾಗಬೇಕೆಂದು 30...

ಲೇಟೆಸ್ಟ್

ಧರ್ಮಸ್ಥಳ ಪ್ರಕರಣ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ

ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಸ್ವಯಂಪ್ರೇರಿತವಾಗಿ (ಸುಮೊಟೊ) ಪ್ರಕರಣ ದಾಖಲಿಸಿಕೊಂಡಿದೆ. ಈ ಪ್ರಕರಣ ಇಡೀ ದೇಶದಾದ್ಯಂತ ತೀವ್ರ ಸದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ,...

ಎರಡು ಮಸೂದೆ ಮೂರು ನಿಮಿಷದಲ್ಲಿ ಅನುಮೋದನೆ: ಪ್ರಶ್ನೆ, ಉತ್ತರಗಳಿಲ್ಲದೆ ಆದಾಯ ತೆರಿಗೆ ಮಸೂದೆಗೆ ಅಂಕಿತ

ದೆಹಲಿ: ಲೋಕಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರ ಪ್ರತಿಭಟನೆಗಳ ನಡುವೆಯೇ ಸೋಮವಾರ ಕೇವಲ ಮೂರು ನಿಮಿಷಗಳಲ್ಲಿ ಎರಡು ಪ್ರಮುಖ ಮಸೂದೆಗಳಿಗೆ ಅನುಮೋದನೆ ದೊರೆತಿದೆ. ಆದಾಯ ತೆರಿಗೆ ಮಸೂದೆ: ಈ ಹಿಂದೆ ಮಂಡಿಸಿದ್ದ ಮಸೂದೆಯನ್ನು ಹಿಂತೆಗೆದುಕೊಂಡು, ಕೆಲವು...

ಮಾನನಷ್ಟ ಮೊಕದ್ದಮೆ: ಮೇಧಾ ಪಾಟ್ಕರ್‌ಗೆ ಸುಪ್ರೀಂನಲ್ಲಿ ಹಿನ್ನಡೆ

ನರ್ಮದಾ ಬಚಾವೋ ಆಂದೋಲನದ ನಾಯಕಿ ಮೇಧಾ ಪಾಟ್ಕರ್ (70) ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನೆಡೆಯಾಗಿದೆ. ಮಾನನಷ್ಟ ಮೊಕದ್ದಮೆಯಲ್ಲಿ ಜುಲೈ 29ರಂದು ದೆಹಲಿ ಹೈಕೋರ್ಟ್ ಅವರನ್ನು ತಪ್ಪಿತಸ್ಥರೆಂದು ಘೋಷಿಸಿ ನೀಡಿದ ತೀರ್ಪಿನಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು...

ತಲಾಖ್ ಕುರಿತು ಅಂತಿಮ ವಿಚಾರಣೆ ನವೆಂಬರ್‌ನಲ್ಲಿ ನಡೆಸುತ್ತೇವೆ: ಸುಪ್ರೀಂ

ದೆಹಲಿ: ತಲಾಕ್-ಎ-ಹಸನ್ ಮತ್ತು ನ್ಯಾಯಾಲಯದ ಹೊರಗೆ ಏಕಪಕ್ಷೀಯವಾಗಿ ವಿಚ್ಛೇದನ ನೀಡುವ ಪದ್ಧತಿಯನ್ನು ಅಸಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಮೇಲೆ ನವೆಂಬರ್ 19 ಮತ್ತು 20ರಂದು ಅಂತಿಮ ವಿಚಾರಣೆ ನಡೆಸಲಾಗುವುದು ಎಂದು...

ಮುಂದಿನ ವರ್ಷದಿಂದ ಮೊಟ್ಟೆ ವಿತರಣೆಗೆ ಪೋಷಕರ ಒಪ್ಪಿಗೆ ಪಡೆಯುತ್ತೇವೆ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಶಾಲಾ ಮಕ್ಕಳಿಗೆ ಬಿಸಿಯೂಟದಲ್ಲಿ ಮೊಟ್ಟೆಗಳನ್ನು ವಿತರಿಸುವ ಕುರಿತು ಅಜೀಂ ಪ್ರೇಮ್‌ಜಿ ಫೌಂಡೇಶನ್ ನಡೆಸಿದ ಅಚ್ಚರಿಯ ಪರಿಶೀಲನೆಯಲ್ಲಿ, ಕೆಲವು ಶಾಲೆಗಳಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (SDMC) ಸದಸ್ಯರ ಸೂಚನೆಯ ಮೇರೆಗೆ...

ಬಿಪಿಎಲ್‌ ಕಾರ್ಡ್‌ ಮತ್ತೆ ಪರಿಷ್ಕರಣೆ ಮಾಡುತ್ತೇವೆ – ಸಚಿವ ಕೆ.ಎಚ್‌ ಮುನಿಯಪ್ಪ

ಬೆಂಗಳೂರು : ಇಡೀ ದಕ್ಷಿಣ ಭಾರತದಲ್ಲಿ ಅತಿಹೆಚ್ಚು ಬಿಪಿಎಲ್ (BPL) ಕಾರ್ಡ್ (Card) ಕರ್ನಾಟಕದಲ್ಲೇ (Karnataka) ಇವೆ. ರಾಜ್ಯದಲ್ಲಿ 1 ಕೋಟಿ 28 ಲಕ್ಷದಷ್ಟು ಬಿಪಿಎಲ್ ಕಾರ್ಡ್‌ಗಳಿವೆ. ಎಪಿಎಲ್‌ (APL) ಅರ್ಹತೆ ಹೊಂದಿರೋರು...

ಸತ್ಯ-ಶೋಧ

You cannot copy content of this page