ಕೊಳ್ಳೇಗಾಲ : ಪಂಚಾಯಿತಿ ವ್ಯಾಪ್ತಿಯಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನ – ಗ್ರಾಮಾಂತರ ಠಾಣೆಗೆ ದೂರು

ಕೊಳ್ಳೇಗಾಲ :ತಾಲೂಕಿನ ಕೋಂಗರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಾವಣೆಗಳಿಗೆ ಕುಡಿಯುವ ನೀರು...

ಮೈಕ್ರೋ ಫೈನಾನ್ಸ್ ಸಾಲ ಮನೆಗೆ ಬೀಗ – ಮನೆ ಬೀಗ ಒಡೆದು ಒಳಗೆ ಕಳಿಸಿದ ರೈತ ಸಂಘ

ಹಾಸನ : ಸಾಲ ಕಟ್ಟಿಲ್ಲ ಮತಾ ಮೈಕ್ರೋ ಫೈನಾನ್ಸ್ ನಿಂದ ಮನೆಗೆ ಬೀಗ....

ಕೆರೆ ಒತ್ತುವರಿ ಮಾಡಿದರೆ ನಿಮ್ಮ ಮೇಲೆ ಬೀಳುತ್ತೆ ಕ್ರಿಮಿನಲ್ ಕೇಸ್ – ಈಶ್ವರ್ ಖಂಡ್ರೆ

ಬೆಂಗಳೂರು: ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಒತ್ತುವರಿ ಮಾಡಿದ್ದರೆ ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲಾಗುವುದು. ಇನ್ನು ಮುಂದೆ ಹೊಸದಾಗಿ ಕೆರೆ ಒತ್ತುವರಿ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ...

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಮುಂಬರುವ ಡಿಸೆಂಬರ್‌ನಲ್ಲಿ ಚುನಾವಣೆ 

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ (Kannada Sahitya Parishat) ಅಧ್ಯಕ್ಷ ಸ್ಥಾನಕ್ಕೆ ಮುಂಬರುವ ಡಿಸೆಂಬರ್‌ನಲ್ಲಿ ಚುನಾವಣೆ (Election) ನಡೆಯುವ ಸಾಧ್ಯತೆಯಿದ್ದು, ಆಕಾಂಕ್ಷಿಗಳ ನಡುವೆ ಈಗಾಗಲೇ...

ಅಂಕಣಗಳು

ವಕ್ಫ್ ಆಸ್ತಿ ವಿವಾದ: ಬುಲ್ಡೋಜರ್ ಕ್ರಮಕ್ಕೆ ಕಲ್ಕತ್ತಾ ಹೈಕೋರ್ಟ್ ತಡೆ

ಕೋಲ್ಕತ್ತಾದ ಟಾಲಿಗಂಜ್ ಪ್ರದೇಶದಲ್ಲಿ ವಕ್ಫ್ ಆಸ್ತಿಗೆ ಸೇರಿದ ಜಾಗದಲ್ಲಿ ನಿರ್ಮಿಸಲಾಗಿದೆ ಎನ್ನಲಾದ...

ಕಟ್ಟುಕತೆಗಳ ಆಧಾರದಲ್ಲಿ ಅಕ್ರಮ ಬಂಧನ: ದೆಹಲಿ ವಿವಿ ವಿದ್ಯಾರ್ಥಿನಿ ಆಕೃತಿ ಚೌಧರಿ ಬಿಡುಗಡೆಗೆ ಅಲಹಾಬಾದ್ ಹೈಕೋರ್ಟ್ ಆದೇಶ, ₹5 ಲಕ್ಷ ಪರಿಹಾರ

ಅಲಹಾಬಾದ್: ಉತ್ತರ ಪ್ರದೇಶದ ನೋಯ್ಡಾ ಕೈಗಾರಿಕಾ ಪ್ರದೇಶಗಳಲ್ಲಿ ಕನಿಷ್ಠ ವೇತನಕ್ಕಾಗಿ ಕಾರ್ಮಿಕರು ನಡೆಸುತ್ತಿದ್ದ ಹೋರಾಟಕ್ಕೆ ಬೆಂಬಲ ಸೂಚಿಸಿದ್ದ ದೆಹಲಿ ವಿಶ್ವವಿದ್ಯಾಲಯದ ಕಾನೂನು ವಿದ್ಯಾರ್ಥಿನಿ ಆಕೃತಿ...

ರಾಹುಲ್‌ ಗಾಂಧಿ ಸಾವರ್ಕರ್‌ ಅವರನ್ನು ಮುಸ್ಲಿಂ ದ್ವೇಷಿಯಂತೆ ಬಿಂಬಿಸಲು ಪ್ರಯತ್ನಿಸಿದ್ದಾರೆ: ಪುಣೆ ನ್ಯಾಯಾಲಯದಲ್ಲಿ ಸತ್ಯಕಿ ಹೇಳಿಕೆ

ಪುಣೆ: ವಿನಾಯಕ ದಾಮೋದರ್ ಸಾವರ್ಕರ್ ಅವರು ಎಂದಿಗೂ ಮುಸ್ಲಿಮರನ್ನು ದ್ವೇಷಿಸಿರಲಿಲ್ಲ, ಆದರೆ ಲಂಡನ್ ಭಾಷಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಾವರ್ಕರ್ ಅವರನ್ನು...

ಪ್ರಭಾವಿಗಳ ವಿಷಯದಲ್ಲಿ ಹಿಂದೇಟು, ಸಾಮಾನ್ಯರ ಮೇಲೆ ಆಕ್ರಮಣಕಾರಿ ಧೋರಣೆ: ತನಿಖಾ ಸಂಸ್ಥೆಗಳ ಕಾರ್ಯವೈಖರಿಗೆ ಸುಪ್ರೀಂ ಕೋರ್ಟ್ ಗರಂ

ದೆಹಲಿ: ಅಧಿಕಾರದಲ್ಲಿರುವ ಅಥವಾ ಪ್ರಭಾವಿ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಲು ಹಿಂಜರಿಯುವ ತನಿಖಾ ಸಂಸ್ಥೆಗಳು, ಸಾಮಾನ್ಯ ಜನರ ವಿಷಯ ಬಂದಾಗ ಮಾತ್ರ ಅತಿಯಾದ ಆಕ್ರಮಣಶೀಲತೆ ಪ್ರದರ್ಶಿಸುತ್ತವೆ...

‘ಅವರಿಬ್ಬರೇ ದೆಹಲಿ ಗಲಭೆಯ ರೂವಾರಿಗಳು’: ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಸಲ್ಲಿಸಿದ್ದ ಹೊಸ ಜಾಮೀನು ಅರ್ಜಿಗೆ ಆಕ್ಷೇಪ ಸಲ್ಲಿಸಿದ ಪೊಲೀಸರು

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಬೃಹತ್ ಸಂಚು ಪ್ರಕರಣದಲ್ಲಿ ಹೋರಾಟಗಾರರಾದ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರು ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿರುವ...

ಆರೋಗ್ಯ

ರಾಜಕೀಯ

ವಿದೇಶ

ಮೋದಿ–ಪೆಜೆಶ್ಕಿಯನ್ ಭೇಟಿ ಬೆನ್ನಲ್ಲೇ ಭಾರತಕ್ಕೆ ಅಮೆರಿಕದ ಎಚ್ಚರಿಕೆ; ಇರಾನ್ ಜೊತೆಗಿನ ವಹಿವಾಟಿಗೆ ನಿರ್ಬಂಧದ ಸಂದೇಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್...

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧ ಭೀತಿ: ಇರಾನ್‌ನಲ್ಲಿ ಮದುವೆ ಮನೆ ಮೇಲೆ ಅಮೆರಿಕ ಕ್ಷಿಪಣಿ ದಾಳಿ, ಪ್ರತೀಕಾರ ತೀರಿಸಿದ ಇರಾನ್

ಟೆಹ್ರಾನ್/ಹೊಸದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮತ್ತೆ ತಾರಕಕ್ಕೇರಿದ್ದು, ಮೂರು ದಿನಗಳಲ್ಲಿ ಎರಡನೇ...

ನೇಪಾಳ-ಟಿಬೆಟ್ ಗಡಿ ಪ್ರವಾಹಕ್ಕೆ 955 ಬಲಿ; 4,471 ಮಂದಿ ನಾಪತ್ತೆ

ಕಠ್ಮಂಡು: ನೇಪಾಳ–ಚೀನಾ ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹ...

ಇದು ಅಂತ್ಯವಿಲ್ಲದ ಯುದ್ಧದಿಂದ ಯುದ್ಧದ ಅಂತ್ಯದತ್ತ ಸಾಗಬೇಕಾದ ಸಮಯ: ಪುಟಿನ್ ಭೇಟಿ ವೇಳೆ ಶಾಂತಿ ಸಂದೇಶ ಸಾರಿದ ಪ್ರಧಾನಿ ಮೋದಿ

ಬಿಷ್ಕೆಕ್: ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ...

ಅಮೆರಿಕದಿಂದ ಭಾರತದ LPG ಆಮದು ಶೇ.254ರಷ್ಟು ಏರಿಕೆ

ಕಚ್ಚಾ ತೈಲ ಆಮದು ಶೇ.57.5ರಷ್ಟು ಕುಸಿತ; ಮೊದಲ ತ್ರೈಮಾಸಿಕದಲ್ಲಿ ಅಮೆರಿಕದಿಂದ ಒಟ್ಟಾರೆ...

ಲಾರಕ್ ದಾಳಿಗೆ ಪ್ರತೀಕಾರ, ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ – ಕ್ಷಿಪಣಿ ದಾಳಿ

ಜೋರ್ಡಾನ್‌ : ಇರಾನ್ ಭಾನುವಾರ ಜೋರ್ಡಾನ್‌ನಲ್ಲಿರುವ ಎರಡು ಅಮೆರಿಕದ ವಾಯುನೆಲೆಗಳ ಮೇಲೆ ಬ್ಯಾಲಿಸ್ಟಿಕ್...

ಹಿಂದೂಗಳು ಜಾಗೃತರಾದರೆ ಜಗತ್ತೇ ಜಾಗೃತವಾಗುತ್ತದೆ: ಟೊರೊಂಟೊದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಟೊರೊಂಟೊ: ಕೆನಡಾದ ಟೊರೊಂಟೊ ನಗರದಲ್ಲಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಸ್ವಯಂಸೇವಕ...

ನೇಪಾಳ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ – ಸೋನು ಸೂದ್

ಮುಂಬೈ: ಭಾರತದ ನೆರೆಯ ರಾಷ್ಟ್ರವಾದ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ಇಡೀ ಜಗತ್ತನ್ನೇ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ನೇಪಾಳ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ ವ್ಯವಸ್ಥೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಬೆಂಗಳೂರು : ನೇಪಾಳದಲ್ಲಿ ಸಂಭವಿಸಿರುವ ಹಠಾತ್‌ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ...

ಮೀಸಲಾತಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮತ್ತೊಂದು ಪೊಲೀಸ್ ದೂರು

ಮೈಸೂರು: ಮೀಸಲಾತಿ ಕುರಿತು ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ...

ಉತ್ತರ ಪ್ರದೇಶದಲ್ಲಿ ಉದ್ಘಾಟನೆಯಾದ 4,700 ಕೋಟಿಯ ಎಕ್ಸ್‌ಪ್ರೆಸ್‌ವೇ ಕುಸಿತ – ಜನರ ಆಕ್ರೋಶ

ಲಖನೌ : ಉತ್ತರ ಪ್ರದೇಶದಲ್ಲಿ(Uttar Pradesh) ಸುಮಾರು 4,700 ಕೋಟಿ ರೂಪಾಯಿ...

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಹೋರಾಟ – ಕಾಕ್ರೋಚ್ ಜನತಾ ಪಾರ್ಟಿ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹಾಗೂ ತನ್ನ ಬೇಡಿಕೆಗಳ ಕುರಿತು ಸರ್ಕಾರ...

ಜನ-ಗಣ-ಮನ

“ನಿನಗಿನ್ನೂ ಇಷ್ಟವಾದರೆ”…. (ಕವಿತೆ)

ಗೀತಾ ನಾರಾಯಣ್ ಅವರ ಒಂದು ಬೆಳಗಿನ ಕವಿತೆ.. ತಪ್ಪದೇ ಓದಿ ಎಂದಾದರೂ...

ಸರ್ಕಾರಿ ಕಾರ್ಯಕ್ರಮಗಳಲ್ಲಿ “ವಂದೇ ಮಾತರಂ” ಗೀತೆಯ ಎರಡು ಚರಣ ಮಾತ್ರ: ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ‘ವಂದೇ ಮಾತರಂ’...

ಭರವಸೆ ಮರೆತರೆ ಮತ್ತೆ ಬೀದಿಗಿಳಿಯುತ್ತೇವೆ: ಕೇಂದ್ರಕ್ಕೆ ಸಿಜೆಪಿ ಎಚ್ಚರಿಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದಿದ್ದ ಯುವಜನರ ಪ್ರತಿಭಟನೆಯನ್ನು ಅಂತ್ಯಗೊಳಿಸುವ ಸಂದರ್ಭದಲ್ಲಿ ಕೇಂದ್ರ...

‘ಜಿರಳೆ’ ಹೇಳಿಕೆ ವಿವಾದ: ಕೇಂದ್ರ ಸರ್ಕಾರ ಮತ್ತು ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯನ್ನು ಸಂದರ್ಭದಿಂದ...

ವಿಶೇಷ

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.. ಆಝಾದ್ ಕಂಡಿಗ ಅವರ ಬರಹದಲ್ಲಿ ರಾಕಿಂಗ್ ಸ್ಟಾರ್ ಯಶ್, ನಿರ್ದೇಶಕಿ ಗೀತು ಮೋಹನ್ ದಾಸ್...

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಎಪ್ಸ್ಟೀನ್‌ ಫೈಲ್ಸ್ ವಿವಾದಕ್ಕೆ ಹೊಸ ತಿರುವು: ‘ವೈಯಕ್ತಿಕ ಸಂಬಂಧಗಳ ಮಾಹಿತಿಯ ಬಳಸಿ ಪರೋಕ್ಷ ಬ್ಲಾಕ್ಮೇಲ್’; ಬಿಲ್ ಗೇಟ್ಸ್ ಸ್ಪೋಟಕ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಮೂಲದ ಉದ್ಯಮಿ ಹಾಗೂ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಜೆಫ್ರಿ ಎಪ್ಸ್ಟೀನ್‌ ಕುರಿತು ನೀಡಿರುವ ಹೇಳಿಕೆ ಅಮೆರಿಕದ ರಾಜಕೀಯ ಮತ್ತು...

ಲೇಟೆಸ್ಟ್

ಉಡುಪಿ: ಎಲ್ಲೂರಿನಲ್ಲಿ ನೂತನ ವಿದ್ಯುತ್ ವಿತರಣಾ ಕೇಂದ್ರ ಉದ್ಘಾಟನೆ

ಉಡುಪಿ: ಬೈಂದೂರು ತಾಲೂಕಿನ ಎಲ್ಲೂರಿನಲ್ಲಿ ನೂತನ ವಿದ್ಯುತ್ ವಿತರಣಾ ಕೇಂದ್ರವನ್ನು ಇಂದು ಇಂಧನ ಸಚಿವ ಸುನಿಲ್ ಕುಮಾರ್ ಉದ್ಘಾಟಿಸಿದರು. ಬಳಿಕ ಸುನೀಲ್ ಕುಮಾರ್ ಮಾತನಾಡಿ, ಇಂಧನ ಇಲಾಖೆಯನ್ನು ಜನಸ್ನೇಹಿಯಾಗಿ ಮಾಡುವ ಉದ್ದೇಶದಿಂದ ಬೆಳಕು ಯೋಜನೆಯ...

ರಾಹುಲ್ ಗಾಂಧಿ ನಡಿಗೆ ಜನಸಾಮಾನ್ಯರ ಕಡೆಗೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶಾದ್ಯಂತ ಜನಸಾಮಾನ್ಯರ ಬಳಿಗೆ ಹೋಗಿ ಅವರ ನೋವನ್ನು ಖುದ್ದಾಗಿ ಆಲಿಸಿರುವ ಏಕೈಕ ನಾಯಕ ರಾಹುಲ್ ಗಾಂಧಿ' ಹಾಗಾಗಿ ಅವರ ನಡಿಗೆ ಜನಸಾಮಾನ್ಯರ ಕಡೆಗೆ ಆಗಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...

ತುಳುನಾಡಿನ ‘ಪರ್ಬ’ ‘ದೊಡ್ಡಬ್ಬ’ ಎಂಬ ಜನ ಮೂಲ ಹಬ್ಬ.

ತುಳು ಹಾಗೂ ಅರೆಬಾಸೆಯವರ 'ಪರ್ಬ'  ಅಥವಾ  'ದೊಡ್ಡಬ್ಬ' ವೇ ಇಂದು ಬಲೀಂದ್ರ ಪೂಜೆಯಾಯಿತೇ? ವ್ಯಾಪಕ ಆಚರಣೆಯಲ್ಲಿದ್ದ ಜನಪದೀಯ ಹಬ್ಬವೊಂದು ಪುರಾಣ ಕತೆಗೆ ಪ್ರೇರಣೆಯಾಯಿತೇ? ಓದಿ.. ಕೃಷಿಕ ಗೋಪಾಲ್‌ ಪೆರಾಜೆಯವರ ಲೇಖನ ಈ ಮೇಲಿನ ಎರಡು...

ಆನೆನಾಡಿನಲ್ಲಿ ದೀಪಾವಳಿ ಕವಿಗೋಷ್ಟಿ

ಆನೇಕಲ್‌: ಪ್ರಜಾತಾರೆ, ಸಂಕ್ರಮಣ ಬಳಗ ಮತ್ತು ಕಲಾ ಸಮೂಹ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಆನೆನಾಡಿನಲ್ಲಿ ದೀಪಾವಳಿ ಕವಿಗೋಷ್ಟಿ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮವನ್ನು ಆನೇಕಲ್‌ನ ಸರ್ಕಾರಿ ಹೆಣ್ಣುಮಕ್ಕಳ ಶಾಲೆಯಲ್ಲಿ ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ರಾಷ್ಟ್ರೀಯ ಕ್ರೀಡಾಪಟು ಶಾಲಿನಿ...

‘ತಂಗಲಾನ್ʼ ಚಿತ್ರಕ್ಕೆ ಜೊತೆಯಾದ ನಟ ವಿಕ್ರಮ್ ಮತ್ತು ನಿರ್ದೇಶಕ ಪ. ರಂಜಿತ್

ಬೆಂಗಳೂರು: ಚಿಯಾನ್ ವಿಕ್ರಮ್ ಅಭಿನಯದ, ಪ. ರಂಜಿತ್ ನಿರ್ದೇಶನದ ಹೊಸ ಚಿತ್ರಕ್ಕೆ ಕೊನೆಗೂ ಟೈಟಲ್ ಸಿಕ್ಕಿದೆ. ಈ ಚಿತ್ರಕ್ಕೆ ‘ತಂಗಲಾನ್ʼ ಎಂದು ನಾಮಕರಣ ಮಾಡಲಾಗಿದ್ದು, ಚಿತ್ರದ ಮೊದಲ ಪೋಸ್ಟರ್ ಬಿಡುಗಡೆಯಾಗಿದೆ. ಈ ಹಿಂದೆ ರಜನಿಕಾಂತ್...

ವಾಟ್ಸಾಪ್‌ ಗ್ರಹಣ ಮುಕ್ತಾಯ

ಬೆಂಗಳೂರು: ಸುಮಾರು ಒಂದು ಗಂಟೆಗಳ ಕಾಲ ಸ್ಥಗಿತಗೊಂಡ ವಾಟ್ಸಾಪ್‌ ಸೇವೆ ಮತ್ತೆ ಆರಂಭವಾಗಿದ್ದು, ಬಳಕೆದಾರರ ಪರದಾಟಕ್ಕೆ ಬ್ರೇಕ್‌ ಬಿದ್ದಂತಾಗಿದೆ. ಕೆಲವು ನಿಮಿಷಗಳಿಂದ ವಾಟ್ಸಾಪ್‌ನಲ್ಲಿ ಸಂದೇಶ ರವಾನಿಸುವ ಮತ್ತು ಸ್ವೀಕರರಿಸಲು ಸಾಧ್ಯಾವಾಗದೇ ಬಳಕೆದಾರರು ಪರದಾಡುವಂತಾಗಿತ್ತು. ಈ...

ಸತ್ಯ-ಶೋಧ