Thursday, December 4, 2025

ಸತ್ಯ | ನ್ಯಾಯ |ಧರ್ಮ

ಸಾರಿಗೆ ಇಲಾಖೆಯಿಂದ ಆರ್​ಸಿ – ಡಿಎಲ್​ ಹೊಸ‌ ಸ್ಮಾರ್ಟ್ ಕಾರ್ಡ್​ಗೆ ಚಾಲನೆ

ಬೆಂಗಳೂರು : ಒಂದು ಸ್ಕ್ಯಾನ್​ನಲ್ಲಿ ಮಾಹಿತಿ ಸಿಗುವಂತೆ ಡ್ರೈವಿಂಗ್​ ಲೈಸೆನ್ಸ್ (Driving...

ವಕೀಲರು ಹೆಚ್ಚು ಜ್ಞಾನವಂತರಾಗುವ ಮೂಲಕ ಕಕ್ಷಿದಾರರಿಗೆ ನ್ಯಾಯ ಒದಗಿಸಬೇಕು – ಶಾಸಕ ಬಾಲಕೃಷ್ಣ

ಚನ್ನರಾಯಪಟ್ಟಣ : ನ್ಯಾಯಾಲಯದ ಆಭರಣದಲ್ಲಿ ಎರಡುವರೆ ಲಕ್ಷ ವೆಚ್ಚದಲ್ಲಿ, ಆಧುನೀಕರಣಗೊಂಡ  ವಕೀಲರ ಭವನದ...

ಸಂಚಾರ್ ಸಾಥಿ ಆ್ಯಪ್ ವಿವಾದ: ಮೊಬೈಲ್ ಫೋನ್‌ಗಳಲ್ಲಿ ಕಡ್ಡಾಯ ಪೂರ್ವ-ಅಳವಡಿಕೆ ಆದೇಶ ಹಿಂಪಡೆದ ಸರ್ಕಾರ

ಕೇಂದ್ರ ಸರ್ಕಾರವು ಮೊಬೈಲ್ ಫೋನ್‌ಗಳಲ್ಲಿ ಸಂಚಾರ್ ಸಾಥಿ ಅಪ್ಲಿಕೇಶನ್ ಅನ್ನು ಕಡ್ಡಾಯವಾಗಿ ಪೂರ್ವ-ಅಳವಡಿಕೆ (pre-installation) ಮಾಡಬೇಕು ಎಂಬ ಆದೇಶವನ್ನು ಬುಧವಾರದಂದು ಹಿಂಪಡೆದಿದೆ. ಈ ಹಿಂದೆ ಸಂವಹನ ಸಚಿವ...

ಕಲ್ಲಡ್ಕ ಪ್ರಭಾಕರ ಭಟ್ ಪ್ರಕರಣದಲ್ಲಿ ದೂರುದಾರರಿಗೆ ಮೊದಲ ಜಯ: ಅರ್ಜಿಯನ್ನು ಪುರಸ್ಕರಿಸಿದ ಜಿಲ್ಲಾ ನ್ಯಾಯಾಲಯ

ಮಂಗಳೂರು: ದ್ವೇಷ ಭಾಷಣದ ಆರೋಪದಡಿ ಪ್ರಕರಣ ಎದುರಿಸುತ್ತಿರುವ ಕಲ್ಲಡ್ಕ ಪ್ರಭಾಕರ ಭಟ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯಲ್ಲಿ, ದೂರುದಾರರಾದ ಈಶ್ವರಿ ಪದ್ಮುಂಜ ಅವರಿಗೆ ಮೊದಲ...

ಅಂಕಣಗಳು

ಮೊದಲ ಹರಿಯಾಣ ಮೂಲದ ಸಿಜೆಐ: ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಜೀವನ ಮತ್ತು ಪ್ರಮುಖ ತೀರ್ಪುಗಳು

ದೆಹಲಿ: ಹರಿಯಾಣ ರಾಜ್ಯದ ಸಾಮಾನ್ಯ ಕುಟುಂಬದಲ್ಲಿ ಜನಿಸಿದ ನ್ಯಾಯಮೂರ್ತಿ ಸೂರ್ಯಕಾಂತ್ ವಕೀಲರಾಗಿ,...

ಡಿಜಿಟಲ್ ಬಂಧನ ಹಗರಣಗಳ ಕುರಿತು ಸಿಬಿಐ ತನಿಖೆ | ತನಿಖೆಗೆ ಎಲ್ಲಾ ರಾಜ್ಯಗಳು ಅನುಮತಿಸಬೇಕು: ಸುಪ್ರೀಂ ಕೋರ್ಟ್ ಆದೇಶ

ದೆಹಲಿ ಡಿಜಿಟಲ್ ಬಂಧನಗಳಿಗೆ (Digital Arrests) ಸಂಬಂಧಿಸಿದ ಹಗರಣಗಳ ಕುರಿತು ದೇಶಾದ್ಯಂತ ಸಮಗ್ರ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ಸಿಬಿಐಗೆ (CBI) ಆದೇಶಿಸಿದೆ....

ದೆಹಲಿ ವಾಯು ಮಾಲಿನ್ಯ | ನಮ್ಮ ಬಳಿ ಮಂತ್ರದಂಡವಿಲ್ಲ ಎಂದ ‌ ಸುಪ್ರೀಂ ಕೋರ್ಟ್‌

ದೆಹಲಿ: ದೆಹಲಿಯಲ್ಲಿನ ವಾಯು ಮಾಲಿನ್ಯದ ಬಿಕ್ಕಟ್ಟನ್ನು ಪರಿಹರಿಸಲು "ಯಾವುದಾದರೂ ಮಂತ್ರದಂಡವಿದೆಯೇ?" ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ನ್ಯಾ. ಸೂರ್ಯಕಾಂತ್ ಅವರು ಅಭಿಪ್ರಾಯಪಟ್ಟಿದ್ದಾರೆ. ಈ...

ತೀರ್ಪುಗಳಲ್ಲಿ ಸ್ಪಷ್ಟತೆ ತರಲು ರಾಷ್ಟ್ರೀಯ ಕಾನೂನು ವ್ಯವಸ್ಥೆಯನ್ನು ತರಬೇಕು: ಸಿಜೆಐ ನ್ಯಾಯಮೂರ್ತಿ ಸೂರ್ಯಕಾಂತ್

ದೆಹಲಿ: ಅನಿರೀಕ್ಷಿತ ತೀರ್ಪುಗಳ ಸಂಖ್ಯೆ ಮತ್ತು ತೀರ್ಪುಗಳಲ್ಲಿನ ವೈವಿಧ್ಯತೆಯನ್ನು ಕಡಿಮೆ ಮಾಡಲು ಏಕೀಕೃತ ರಾಷ್ಟ್ರೀಯ ಕಾನೂನು ವ್ಯವಸ್ಥೆಯನ್ನು ತರಬೇಕು ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ...

ಕಸ್ಟಡಿ ಹಿಂಸೆ, ಸಾವುಗಳು ವ್ಯವಸ್ಥೆಯ ಮೇಲಿನ ಅಳಿಸಲಾಗದ ಕಪ್ಪು ಚುಕ್ಕೆ: ಸುಪ್ರೀಂ ಕೋರ್ಟ್ ಆಕ್ರೋಶ

ದೆಹಲಿ: ಪೊಲೀಸರು ಮತ್ತು ತನಿಖಾ ಸಂಸ್ಥೆಗಳ ವಶದಲ್ಲಿ (ಕಸ್ಟಡಿ) ಹಿಂಸೆಗೆ ಒಳಗಾಗುವುದು ಮತ್ತು ಸಾವನ್ನಪ್ಪುವುದು ಇಡೀ ವ್ಯವಸ್ಥೆಗೆ ಅಳಿಸಲಾಗದ ಕಪ್ಪು ಚುಕ್ಕೆ ಎಂದು ಸುಪ್ರೀಂ...

ಆರೋಗ್ಯ

ರಾಜಕೀಯ

ವಿದೇಶ

ಚಂಡಮಾರುತದ ಹೊಡೆತಕ್ಕೆ ತತ್ತರಿಸಿದ ಶ್ರೀಲಂಕಾ – ತುರ್ತು ಪರಿಸ್ಥಿತಿ ಘೋಷಣೆ

ಶ್ರೀಲಂಕಾದಲ್ಲಿ (Srilanka) ‘ದಿತ್ವಾ’ ಚಂಡಮಾರುತದ (Ditva Cyclone) ಪರಿಣಾಮ ಅಕ್ಷರಶಃ ನಲುಗಿ...

ಭ್ರಷ್ಟಾಚಾರ ಆರೋಪ : ಕ್ಷಮಾದಾನ ಕೋರಿ ಇಸ್ರೇಲ್ ಅಧ್ಯಕ್ಷರಿಗೆ ಮನವಿ ಸಲ್ಲಿಸಿದ ಪ್ರಧಾನಿ ಬೆಂಜಮಿನ್ ನೇತಾನ್ಯಹು

ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿ ಸುದೀರ್ಘ ವಿಚಾರಣೆಗಳನ್ನು ಎದುರಿಸುತ್ತಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್‌...

ದಿತ್ವಾ ಸೈಕ್ಲೋನ್ ಅಬ್ಬರಕ್ಕೆ 203 ಜನ ನಾಪತ್ತೆ, ಶ್ರೀಲಂಕಾದಲ್ಲಿ 159 ಮಂದಿ ಬಲಿ

ಕೊಲೊಂಬೊ: ಡಿಟ್ವಾ ಚಂಡಮಾರುತದಿಂದ ಉಂಟಾದ ಧಾರಾಕಾರ ಮಳೆ ಮತ್ತು ಪ್ರವಾಹದಲ್ಲಿ ಶ್ರೀಲಂಕಾದಾದ್ಯಂತ...

ಸೌದಿ ಅರೇಬಿಯಾದಲ್ಲಿ ಉದ್ಯೋಗದ ಸ್ಥಳದಲ್ಲಿ ಏಕರೂಪ ವಸ್ತ್ರ ಸಂಹಿತೆಗೆ ಚಿಂತನೆ

ರಿಯಾದ್, ನವೆಂಬರ್ 28: ಸೌದಿ ಅರೇಬಿಯಾದ ಮಾನವ ಸಂಪನ್ಮೂಲ ಮತ್ತು ಸಾಮಾಜಿಕ...

ಅಮೆರಿಕಾದ ವೈಟ್‌ ಹೌಸ್‌ ಬಳಿ ಅಫ್ಘನ್‌ ಯುವಕನಿಂದ ದಾಳಿ!: ಇದು ಖಂಡಿತ ಭಯೋತ್ಪಾದಕ ದಾಳಿ ಎಂದ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಅಮೆರಿಕಾದ ರಾಜಧಾನಿ ವಾಷಿಂಗ್ಟನ್ ಡಿ.ಸಿ.ಯಲ್ಲಿ, ಅಧ್ಯಕ್ಷರ ಅಧಿಕೃತ ನಿವಾಸವಾದ ವೈಟ್‌ಹೌಸ್...

ಬಲ್ಗೇರಿಯಾದಲ್ಲಿ ಸಾವಿರಾರು ಪ್ರತಿಭಟನಾಕಾರರಿಂದ ಸಂಸತ್ತಿಗೆ ಮುತ್ತಿಗೆ: ಬಜೆಟ್ ಕರಡಿನಲ್ಲಿ ತೆರಿಗೆ ಹೆಚ್ಚಳದ ವಿರುದ್ಧ ಪ್ರತಿಭಟನೆ

ಸೋಫಿಯಾ: ಬಲ್ಗೇರಿಯಾ ಬಾಲ್ಕನ್ ದೇಶದಲ್ಲಿ ಸಾವಿರಾರು ಪ್ರತಿಭಟನಾಕಾರರು ಸಂಸತ್ತಿನ ಕಟ್ಟಡಕ್ಕೆ ನುಗ್ಗಿದ್ದಾರೆ. ಸರ್ಕಾರ...

ಶೇಕ್ ಹಸೀನಾ ಬಾಂಗ್ಲಾ ಮಾಜಿ ಪ್ರಧಾನಿಗೆ 21 ವರ್ಷ ಜೈಲು ಶಿಕ್ಷೆ

ಪೂರ್ವಾಚಲ್ ನ್ಯೂ ಸಿಟಿ ಯೋಜನೆಯಲ್ಲಿ ಜಮೀನು ಹಂಚಿಕೆಯಲ್ಲಿ ಅಕ್ರಮ (Fraud) ನಡೆದಿದೆ...

ಅಮೆರಿಕ| ವೈಟ್‌ ಹೌಸ್‌ ಬಳಿ ಸೈನಿಕರ ಮೇಲೆ ಗುಂಡಿನ ದಾಳಿ

ವಾಷಿಂಗ್ಟನ್ ಡಿಸಿ: ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿರುವ ಶ್ವೇತಭವನದ ಬಳಿ ಇಬ್ಬರು ನ್ಯಾಷನಲ್...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ರಾಜಧಾನಿಯಲ್ಲಿ ಸಿಸಿಬಿ ರೇಡ್, 23 ಕೋಟಿ ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು : ನಗರದಲ್ಲಿ ಸಿಸಿಬಿ (CCB) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ...

ಧರ್ಮಸ್ಥಳ ಪ್ರಕರಣ: ಇಂದು ಅಥವಾ ನಾಳೆ ಪ್ರಕರಣದ ವರದಿ ಕೋರ್ಟ್ ಗೆ ಸಲ್ಲಿಕೆ

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ತಿಂಗಳುಗಳ ತನಿಖೆ ನಂತರ...

ಬಿಗ್ ಬಾಸ್ ಸೀಸನ್ 12: ಗಿಲ್ಲಿ ನಟನ ಮೇಲೆ ಹಲ್ಲೆ ಆರೋಪ; ರಿಷಾ ಗೌಡ ವಿರುದ್ಧ ದೂರು

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12...

ಮೇಕೆದಾಟು ಯೋಜನೆಗೆ ಸು.ಕೋರ್ಟ್ ಗ್ರೀನ್ ಸಿಗ್ನಲ್; ಮುಂದಿನ ಹಂತಕ್ಕೆ ಸರ್ಕಾರದ ನಿಲುವೇನು?

ಮೇಕೆದಾಟು ಯೋಜನೆ ಬಗ್ಗೆ ನೀಡಿದ ಮಾಹಿತಿಯು ಕರ್ನಾಟಕಕ್ಕೆ ದೊಡ್ಡ ಮುನ್ನಡೆ ಎಂದು...

ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್; ಡಿ.8 ರಿಂದ 10 ದಿನ ಅಧಿವೇಶನಕ್ಕೆ ಸಂಪುಟ ಸಿದ್ಧತೆ

ರಾಜ್ಯದ ಸಚಿವ ಸಂಪುಟ ಸಭೆಯಲ್ಲಿ ಡಿಸೆಂಬರ್ 8ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯ...

ಜನ-ಗಣ-ಮನ

ಅಂತೂ ರೈತ ಹೋರಾಟಕ್ಕೆ ಮಣಿದ ಸರ್ಕಾರ; ಕಬ್ಬಿಗೆ ಬೆಂಬಲ ಬೆಲೆ ನಿಗದಿ

ಕಳೆದ 9 ದಿನಗಳಿಂದ ಕಬ್ಬು ಬೆಳೆಗಾರರು ಬೀದಿಗಿಳಿದು ನಡೆಸಿದ ಹೋರಾಟಕ್ಕೆ ಕೊನೆಗೂ...

ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಗೆದ್ದ ಎಡಪಂಥೀಯ ಬಳಗ; ಜೆಎನ್‌ಯೂ ನಲ್ಲಿ ಮತ್ತೆ ಮೊಳಗಿದ ಕೆಂಬಾವುಟ

JNU ವಿದ್ಯಾರ್ಥಿ ಸಂಘ ಚುನಾವಣೆ 2025 ರ ಫಲಿತಾಂಶದಂತೆ ಎಡಪಕ್ಷಗಳ ಬೆಂಬಲಿತ...

ಇಂದಿಗೆ ಮುಕ್ತಾಯವಾದ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ; ಆನ್‌ಲೈನ್ ನಲ್ಲಿ ನ.10 ಕ್ಕೆ ಕೊನೆಯ ದಿನ

ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ...

‘ಕಾಳಿಂಗ ಮನೆ/ಕಾಳಿಂಗ ಫೌಂಡೇಶನ್’ ನಿಂದ ಮಲೆನಾಡಿನ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದ ಮೇಲೆ ಸುಳ್ಳು ಆರೋಪ

ಆಗುಂಬೆಯ 'ಕಾಳಿಂಗ ಮನೆ/ಕಾಳಿಂಗ ಫೌಂಡೇಶನ್' ಮೇಲೆ ಅಕ್ರಮವಾಗಿ ಕಾಳಿಂಗ ಸರ್ಪ ಸೆರೆಹಿಡಿಯುವುದು,...

ಪ್ಯಾಲೆಸ್ಟೈನ್ ಬೂಟು!

"..ಅಗೋ ಅಲ್ಲಿ ಕೆಂಪುಬಣ್ಣದಿಂದಶೃಂಗಾರಗೊಂಡು, ರಕ್ತಸುವಾಸನೆನಾರುತ್ತಿರುವ ಬಿಳಿಯ ಬೂಟು ನಾನು…" ಲೇಖಕ ವಿ...

ವಿಶೇಷ

ಬಿಗ್ ಬಾಸ್ ಸೀಸನ್ 12: ಗಿಲ್ಲಿ ನಟನ ಮೇಲೆ ಹಲ್ಲೆ ಆರೋಪ; ರಿಷಾ ಗೌಡ ವಿರುದ್ಧ ದೂರು

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12 ನಲ್ಲಿ ಸ್ಪರ್ಧಿಗಳಾದ ಗಿಲ್ಲಿ ನಟ ಮತ್ತು ರಿಷಾ ಗೌಡ ನಡುವೆ ನಡೆದ ಘರ್ಷಣೆ ಇದೀಗ ಕಾನೂನು ಹಾದಿಗೆ ತಲುಪಿದೆ. ಶೋ ಸಮಯದಲ್ಲಿ ರಿಷಾ ಗೌಡ ಗಿಲ್ಲಿ ನಟನ...

ವಾಟ್ಸಾಪ್ ಬಳಕೆದಾರರ ಪ್ರೈವೇಸಿ ಮೇಲೆ ಗಂಭೀರ ಹಲ್ಲೆ: 3.5 ಬಿಲಿಯನ್ ಫೋನ್ ಸಂಖ್ಯೆಗಳು ಅಭದ್ರತೆಯಲ್ಲಿ!

ವಾಟ್ಸಾಪ್, ನಮ್ಮ ದಿನನಿತ್ಯದ ಸಂವಹನದ ಅವಿಭಾಜ್ಯ ಅಂಗವಾಗಿ ಬಳಕೆಯಾಗುವ ಜಾಗತಿಕ ಮಿಡಿಯಾ. ಆದರೆ ಈಗ ತನ್ನ ಬಳಕೆದಾರರ 3.5 ಬಿಲಿಯನ್ ಫೋನ್ ಸಂಖ್ಯೆಗಳಿಗೆ ಗಂಭೀರ...

ಮಕ್ಕಳಿಗೆ ಮಾರ್ಗದರ್ಶಕರಾಗಬೇಕು: ಡಾ. ಫಾ. ಜೈಸ್ ವಿ. ಥಾಮಸ್

“ಮಕ್ಕಳು ಭವಿಷ್ಯವನ್ನು ಬೆಳಗುವ ಪ್ರಜಾದೀಪಗಳು. ಅವರ ಕನಸುಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕೆ ಹೊರತು ಬಲವಂತದ ನಿಯಂತ್ರಣ ಮಾಡಬಾರದು” ಎಂದು ಕ್ರಿಸ್ತು ಜಯಂತಿ ಡೀಮ್ಡ್ ಯೂನಿವರ್ಸಿಟಿಯ...

ಧರ್ಮಸ್ಥಳ ಪೊಲೀಸರು ಸೀಜ್ (ಜಪ್ತಿ) ಮಾಡಿದ ಮನೆಯನ್ನು ಬಿಡುಗಡೆ ಮಾಡಲು ಪುತ್ತೂರು ಉಪವಿಭಾಗಾಧಿಕಾರಿ ಆದೇಶ

ಪೊಲೀಸರು ಕಾನೂನು ಮೀರಿ ಎಫ್ಐಆರ್ ನಲ್ಲಿ ಹೆಸರಿಲ್ಲದ ಸಾರಮ್ಮ ಎನ್ನುವವರ ಮನೆಯನ್ನು "ದನಸಾಗಾಟ" ಎಫ್ಐಆರ್ ನಲ್ಲಿ ಸೀಝ್ ಮಾಡಿದ್ದರು. ಸಾರಮ್ಮ ಅವರ ಮೊಮ್ಮಕ್ಕಳನ್ನು ಮಾಡದ...

ಡೊನಾಲ್ಡ್ ಟ್ರಂಪ್‌ಗೆ ಬಾರಿ ನಿರಾಸೆ; ಮಾರಿಯಾ ಕೊರಿನಾ ಮಚಾಡೋಗೆ ನೊಬೆಲ್ ಶಾಂತಿ ಪುರಸ್ಕಾರ

ಸಿಕ್ಕ ಸಿಕ್ಕಲ್ಲಿ ತನಗೆ ಈ ಬಾರಿಯ ನೊಬೆಲ್ ಶಾಂತಿ ಪುರಸ್ಕಾರ ಸಿಗಲೇಬೇಕು, ನಾನು 7 ಯುದ್ಧಗಳನ್ನು ನಿಲ್ಲಿಸಿದ್ದೇನೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದ ಭಾರತದ ಪ್ರಧಾನಿ...

ಲೇಟೆಸ್ಟ್

ಡಾ. ವಿಷ್ಣುವರ್ಧನ್ ಅವರ ಸ್ಮಾರಕ ನೆಲಸಮ ಮಾಡಿರುವ ಘಟನೆ ಖಂಡಿಸಿ ಪ್ರತಿಭಟನೆ

ಹಾಸನ : ಬೆಂಗಳೂರಿನಲ್ಲಿ ದಿವಂಗತ ಖ್ಯಾತ ನಟ ಡಾ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ನೆಲಸಮ ಮಾಡಿರುವ ಘಟನೆ ಖಂಡಿಸಿ ನಗರದಲ್ಲಿ ಇಂದು ಹಾಸನ ಜಿಲ್ಲಾ ಡಾಕ್ಟರ್ ವಿಷ್ಣು ಸೇನಾ ಸಮಿತಿ ವತಿಯಿಂದ ಪ್ರತಿಭಟನೆ...

ಚಿಕ್ಕಮಗಳೂರಿನಲ್ಲಿ 15 ವರ್ಷದ ಬಾಲಕ ಹೃದಯಾಘಾತಕ್ಕೆ ಸಾ*ವು

ಚಿಕ್ಕಮಗಳೂರು : ರಾಜ್ಯದಲ್ಲಿ ಹೃದಯಸ್ತಂಬನ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಲೇ ಇದ್ದು, ಇದೀಗ ಹೃದಯಾಘಾತಕ್ಕೆ (Heart Attack) ಚಿಕ್ಕಮಗಳೂರು (Chikkamagaluru) ಜಿಲ್ಲೆ ಮೂಡಿಗೆರೆ ತಾಲೂಕಿನ ಬಾನಳ್ಳಿಯ 15 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಮೃತ ಬಾಲಕನನ್ನು...

ಯೂಟ್ಯೂಬರ್‌ಗಳ ಮೇಲೆ ಹಲ್ಲೆ – ಆರು ಮಂದಿಯ ಬಂಧನ

ಬೆಂಗಳೂರು : ಧರ್ಮಸ್ಥಳದಲ್ಲಿ (dharmastala) ಯೂಟ್ಯೂಬರ್ (youtuber) ಮೇಲಿನ ಕೇಸ್ ಗೆ ಸಂಬಂಧಿಸಿದಂತೆ ಮೇಜರ್ ಅಪ್ಡೇಟ್(Update) ದೊರೆತಿದೆ. ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಇದೀಗ...

ಅರಮನೆಯತ್ತ ಹೆಜ್ಜೆ ಹಾಕಿದ ಅಭಿಮನ್ಯು ಬಳಗ – ಸಿಬ್ಬಂದಿಯಿಂದ ಅದ್ಧೂರಿ ಬೀಳ್ಕೊಡುಗೆ

ಮೈಸೂರು: ಮೈಸೂರಿಗೆ (Mysore) ಬಂದಿರುವ ದಸರಾ ಗಜಪಡೆಗೆ (Dasara) ಅಶೋಕಪುರಂನ ಅರಣ್ಯ ಭವನದಲ್ಲಿ ಪೂಜೆ ಮಾಡಿ ಅರಮನೆಗೆ (Palace) ಬೀಳ್ಕೊಡಲಾಗಿದೆ. ಅರಿಶಿನ-ಕುಂಕುಮ ಹಚ್ಚಿ ಪೂಜೆಆಗಸ್ಟ್‌ 4 ರಂದು ಬಂದಿದ್ದ ಗಜಪಡೆಯನ್ನ ಇದೀಗ ಅರಮನೆಗೆ ಕಳುಹಿಸಲಾಗಿದ್ದು,...

ಸುಳ್ಳು ಆರೋಪಗಳ ಮೂಲಕ ಧರ್ಮಸ್ಥಳದ ಹೆಸರು ಹಾಳು ಮಾಡಬೇಡಿ – ಜನಾರ್ದನ ಪೂಜಾರಿ

ಮಂಗಳೂರು : ಧರ್ಮಸ್ಥಳದಲ್ಲಿ (Dharmasthala) ಶವಗಳನ್ನು ಹೂತಿಟ್ಟ ಆರೋಪಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಜನಾರ್ದನ ಪೂಜಾರಿ (Janardhana Poojary) ಪ್ರತಿಕ್ರಿಯಿಸಿದ್ದು, ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇಂದು (ಆ.10) ತೊಕ್ಕೊಟ್ಟು...

ನಮ್ಮ ಮೆಟ್ರೋ ಉದ್ಘಾಟನೆ : ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಮಾಧ್ಯಮಗಳಿಗೆ ಸಂಪೂರ್ಣ ನಿರ್ಬಂಧ

ಬೆಂಗಳೂರಿನ ನಮ್ಮ ಮೆಟ್ರೋ ಹಳದಿ ಮಾರ್ಗದ ಉದ್ಘಾಟನೆಗೆ ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಮಾಧ್ಯಮಗಳಿಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಮಾಧ್ಯಮಗಳು ಈ ಕಾರ್ಯಕ್ರಮದ ನೇರ ಪ್ರಸಾರವನ್ನು ದೂರದರ್ಶನ ವಾಹಿನಿಯ ಮೂಲಕ...

ಸತ್ಯ-ಶೋಧ

You cannot copy content of this page