‘ಮುಸ್ಲಿಮರಿಗೆ ಧಾರ್ಮಿಕ ಸ್ವಾತಂತ್ರ್ಯ ಅನ್ವಯಿಸುವುದಿಲ್ಲವೇ?’: ಯುಪಿಯ ಸಹಾರನ್‌ಪುರ ಮಸೀದಿ ಧ್ವಂಸಕ್ಕೆ ಒವೈಸಿ ತೀವ್ರ ಆಕ್ರೋಶ

ಲಖನೌ: ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ (ಕಲೆಕ್ಟರೇಟ್) ಆವರಣದಲ್ಲಿದ್ದ ಶತಮಾನಕ್ಕೂ ಹಳೆಯದಾದ ಮಸೀದಿಯನ್ನು ಮುಂಜಾನೆ ಬುಲ್ಡೋಜರ್ ಮೂಲಕ ನೆಲಸಮಗೊಳಿಸಿರುವುದನ್ನು ಎಐಎಂಐಎಂ ಮುಖ್ಯಸ್ಥ ಹಾಗೂ ಹೈದರಾಬಾದ್...

ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ ಮತ್ತು ಕಿರುಕುಳ: ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ದಲಿತ ಪಿಎಚ್‌ಡಿ ಸಂಶೋಧಕಿ ಅನಘಾ ಶಶಿ

ತಿರುವನಂತಪುರಂ: ಕೇರಳದ ತುಂಚತ್ ಎಳುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆ ವಿರುದ್ಧ ಕಳೆದ 22 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ...

ಅಂಕಣಗಳು

ಸಿಜೆಪಿ ಕಾರ್ಯಕರ್ತನಿಗೆ ದೇಶದ್ರೋಹಿ ಪಟ್ಟ ಕಟ್ಟಿದ ಪ್ರಕರಣ: ಪತ್ರಕರ್ತ ಸುಧೀರ್ ಚೌಧರಿ, ಡಿಡಿ ನ್ಯೂಸ್‌ಗೆ ದೆಹಲಿ ಹೈಕೋರ್ಟ್ ಸಮನ್ಸ್

ನವದೆಹಲಿ: ಸಾರ್ವಜನಿಕ ಕಾರ್ಯಕರ್ತ ವಿಜಯ್ ಶೆರಾವತ್ ಅವರನ್ನು 'ದೇಶದ್ರೋಹಿ' ಎಂದು ಬಿಂಬಿಸಿ ಸುಳ್ಳು ವರದಿ ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ, ಪತ್ರಕರ್ತ ಸುಧೀರ್ ಚೌಧರಿ,...

ಕಟ್ಟುಕತೆಗಳ ಆಧಾರದಲ್ಲಿ ಅಕ್ರಮ ಬಂಧನ: ದೆಹಲಿ ವಿವಿ ವಿದ್ಯಾರ್ಥಿನಿ ಆಕೃತಿ ಚೌಧರಿ ಬಿಡುಗಡೆಗೆ ಅಲಹಾಬಾದ್ ಹೈಕೋರ್ಟ್ ಆದೇಶ, ₹5 ಲಕ್ಷ ಪರಿಹಾರ

ಅಲಹಾಬಾದ್: ಉತ್ತರ ಪ್ರದೇಶದ ನೋಯ್ಡಾ ಕೈಗಾರಿಕಾ ಪ್ರದೇಶಗಳಲ್ಲಿ ಕನಿಷ್ಠ ವೇತನಕ್ಕಾಗಿ ಕಾರ್ಮಿಕರು ನಡೆಸುತ್ತಿದ್ದ ಹೋರಾಟಕ್ಕೆ ಬೆಂಬಲ ಸೂಚಿಸಿದ್ದ ದೆಹಲಿ ವಿಶ್ವವಿದ್ಯಾಲಯದ ಕಾನೂನು ವಿದ್ಯಾರ್ಥಿನಿ ಆಕೃತಿ...

ರಾಹುಲ್‌ ಗಾಂಧಿ ಸಾವರ್ಕರ್‌ ಅವರನ್ನು ಮುಸ್ಲಿಂ ದ್ವೇಷಿಯಂತೆ ಬಿಂಬಿಸಲು ಪ್ರಯತ್ನಿಸಿದ್ದಾರೆ: ಪುಣೆ ನ್ಯಾಯಾಲಯದಲ್ಲಿ ಸತ್ಯಕಿ ಹೇಳಿಕೆ

ಪುಣೆ: ವಿನಾಯಕ ದಾಮೋದರ್ ಸಾವರ್ಕರ್ ಅವರು ಎಂದಿಗೂ ಮುಸ್ಲಿಮರನ್ನು ದ್ವೇಷಿಸಿರಲಿಲ್ಲ, ಆದರೆ ಲಂಡನ್ ಭಾಷಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಾವರ್ಕರ್ ಅವರನ್ನು...

ಪ್ರಭಾವಿಗಳ ವಿಷಯದಲ್ಲಿ ಹಿಂದೇಟು, ಸಾಮಾನ್ಯರ ಮೇಲೆ ಆಕ್ರಮಣಕಾರಿ ಧೋರಣೆ: ತನಿಖಾ ಸಂಸ್ಥೆಗಳ ಕಾರ್ಯವೈಖರಿಗೆ ಸುಪ್ರೀಂ ಕೋರ್ಟ್ ಗರಂ

ದೆಹಲಿ: ಅಧಿಕಾರದಲ್ಲಿರುವ ಅಥವಾ ಪ್ರಭಾವಿ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಲು ಹಿಂಜರಿಯುವ ತನಿಖಾ ಸಂಸ್ಥೆಗಳು, ಸಾಮಾನ್ಯ ಜನರ ವಿಷಯ ಬಂದಾಗ ಮಾತ್ರ ಅತಿಯಾದ ಆಕ್ರಮಣಶೀಲತೆ ಪ್ರದರ್ಶಿಸುತ್ತವೆ...

ಆರೋಗ್ಯ

ರಾಜಕೀಯ

ವಿದೇಶ

ಮೋದಿ–ಪೆಜೆಶ್ಕಿಯನ್ ಭೇಟಿ ಬೆನ್ನಲ್ಲೇ ಭಾರತಕ್ಕೆ ಅಮೆರಿಕದ ಎಚ್ಚರಿಕೆ; ಇರಾನ್ ಜೊತೆಗಿನ ವಹಿವಾಟಿಗೆ ನಿರ್ಬಂಧದ ಸಂದೇಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್...

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧ ಭೀತಿ: ಇರಾನ್‌ನಲ್ಲಿ ಮದುವೆ ಮನೆ ಮೇಲೆ ಅಮೆರಿಕ ಕ್ಷಿಪಣಿ ದಾಳಿ, ಪ್ರತೀಕಾರ ತೀರಿಸಿದ ಇರಾನ್

ಟೆಹ್ರಾನ್/ಹೊಸದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮತ್ತೆ ತಾರಕಕ್ಕೇರಿದ್ದು, ಮೂರು ದಿನಗಳಲ್ಲಿ ಎರಡನೇ...

ನೇಪಾಳ-ಟಿಬೆಟ್ ಗಡಿ ಪ್ರವಾಹಕ್ಕೆ 955 ಬಲಿ; 4,471 ಮಂದಿ ನಾಪತ್ತೆ

ಕಠ್ಮಂಡು: ನೇಪಾಳ–ಚೀನಾ ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹ...

ಇದು ಅಂತ್ಯವಿಲ್ಲದ ಯುದ್ಧದಿಂದ ಯುದ್ಧದ ಅಂತ್ಯದತ್ತ ಸಾಗಬೇಕಾದ ಸಮಯ: ಪುಟಿನ್ ಭೇಟಿ ವೇಳೆ ಶಾಂತಿ ಸಂದೇಶ ಸಾರಿದ ಪ್ರಧಾನಿ ಮೋದಿ

ಬಿಷ್ಕೆಕ್: ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ...

ಅಮೆರಿಕದಿಂದ ಭಾರತದ LPG ಆಮದು ಶೇ.254ರಷ್ಟು ಏರಿಕೆ

ಕಚ್ಚಾ ತೈಲ ಆಮದು ಶೇ.57.5ರಷ್ಟು ಕುಸಿತ; ಮೊದಲ ತ್ರೈಮಾಸಿಕದಲ್ಲಿ ಅಮೆರಿಕದಿಂದ ಒಟ್ಟಾರೆ...

ಲಾರಕ್ ದಾಳಿಗೆ ಪ್ರತೀಕಾರ, ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ – ಕ್ಷಿಪಣಿ ದಾಳಿ

ಜೋರ್ಡಾನ್‌ : ಇರಾನ್ ಭಾನುವಾರ ಜೋರ್ಡಾನ್‌ನಲ್ಲಿರುವ ಎರಡು ಅಮೆರಿಕದ ವಾಯುನೆಲೆಗಳ ಮೇಲೆ ಬ್ಯಾಲಿಸ್ಟಿಕ್...

ಹಿಂದೂಗಳು ಜಾಗೃತರಾದರೆ ಜಗತ್ತೇ ಜಾಗೃತವಾಗುತ್ತದೆ: ಟೊರೊಂಟೊದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಟೊರೊಂಟೊ: ಕೆನಡಾದ ಟೊರೊಂಟೊ ನಗರದಲ್ಲಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಸ್ವಯಂಸೇವಕ...

ನೇಪಾಳ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ – ಸೋನು ಸೂದ್

ಮುಂಬೈ: ಭಾರತದ ನೆರೆಯ ರಾಷ್ಟ್ರವಾದ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ಇಡೀ ಜಗತ್ತನ್ನೇ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ನೇಪಾಳ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ ವ್ಯವಸ್ಥೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಬೆಂಗಳೂರು : ನೇಪಾಳದಲ್ಲಿ ಸಂಭವಿಸಿರುವ ಹಠಾತ್‌ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ...

ಮೀಸಲಾತಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮತ್ತೊಂದು ಪೊಲೀಸ್ ದೂರು

ಮೈಸೂರು: ಮೀಸಲಾತಿ ಕುರಿತು ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ...

ಉತ್ತರ ಪ್ರದೇಶದಲ್ಲಿ ಉದ್ಘಾಟನೆಯಾದ 4,700 ಕೋಟಿಯ ಎಕ್ಸ್‌ಪ್ರೆಸ್‌ವೇ ಕುಸಿತ – ಜನರ ಆಕ್ರೋಶ

ಲಖನೌ : ಉತ್ತರ ಪ್ರದೇಶದಲ್ಲಿ(Uttar Pradesh) ಸುಮಾರು 4,700 ಕೋಟಿ ರೂಪಾಯಿ...

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಹೋರಾಟ – ಕಾಕ್ರೋಚ್ ಜನತಾ ಪಾರ್ಟಿ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹಾಗೂ ತನ್ನ ಬೇಡಿಕೆಗಳ ಕುರಿತು ಸರ್ಕಾರ...

ಜನ-ಗಣ-ಮನ

ಸರ್ಕಾರಿ ಕಾರ್ಯಕ್ರಮಗಳಲ್ಲಿ “ವಂದೇ ಮಾತರಂ” ಗೀತೆಯ ಎರಡು ಚರಣ ಮಾತ್ರ: ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ‘ವಂದೇ ಮಾತರಂ’...

ಭರವಸೆ ಮರೆತರೆ ಮತ್ತೆ ಬೀದಿಗಿಳಿಯುತ್ತೇವೆ: ಕೇಂದ್ರಕ್ಕೆ ಸಿಜೆಪಿ ಎಚ್ಚರಿಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದಿದ್ದ ಯುವಜನರ ಪ್ರತಿಭಟನೆಯನ್ನು ಅಂತ್ಯಗೊಳಿಸುವ ಸಂದರ್ಭದಲ್ಲಿ ಕೇಂದ್ರ...

‘ಜಿರಳೆ’ ಹೇಳಿಕೆ ವಿವಾದ: ಕೇಂದ್ರ ಸರ್ಕಾರ ಮತ್ತು ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯನ್ನು ಸಂದರ್ಭದಿಂದ...

ಆಗಸ್ಟ್ 14ರಂದು ವಿಧಾನ ಪರಿಷತ್ ಸಭಾಪತಿ ಚುನಾವಣೆ; ಸಲೀಂ ಅಹಮ್ಮದ್‌ಗೆ ಕಾಂಗ್ರೆಸ್ ನಿಂದ ಕಣಕ್ಕೆ ಸಾಧ್ಯತೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಚುನಾವಣೆ ದಿನಾಂಕ ಅಧಿಕೃತವಾಗಿ...

ವಿಶೇಷ

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.. ಆಝಾದ್ ಕಂಡಿಗ ಅವರ ಬರಹದಲ್ಲಿ ರಾಕಿಂಗ್ ಸ್ಟಾರ್ ಯಶ್, ನಿರ್ದೇಶಕಿ ಗೀತು ಮೋಹನ್ ದಾಸ್...

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಎಪ್ಸ್ಟೀನ್‌ ಫೈಲ್ಸ್ ವಿವಾದಕ್ಕೆ ಹೊಸ ತಿರುವು: ‘ವೈಯಕ್ತಿಕ ಸಂಬಂಧಗಳ ಮಾಹಿತಿಯ ಬಳಸಿ ಪರೋಕ್ಷ ಬ್ಲಾಕ್ಮೇಲ್’; ಬಿಲ್ ಗೇಟ್ಸ್ ಸ್ಪೋಟಕ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಮೂಲದ ಉದ್ಯಮಿ ಹಾಗೂ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಜೆಫ್ರಿ ಎಪ್ಸ್ಟೀನ್‌ ಕುರಿತು ನೀಡಿರುವ ಹೇಳಿಕೆ ಅಮೆರಿಕದ ರಾಜಕೀಯ ಮತ್ತು...

ಲೇಟೆಸ್ಟ್

ಆಕ್ರೋಶಗೊಂಡಿರುವ ಜನತೆ ನಿಮಗೆ ಸರಿಯಾಗಿ ಉತ್ತರಿಸುತ್ತಾರೆ : ಮುನೀರ್ ಕಾಟಿಪಳ್ಳ

ನನ್ನ ಮನೆಗೆ ನಿನ್ನೆ ತಡರಾತ್ರಿ ಬಂದ ಪೊಲೀಸರ ತಂಡ ಸಮನ್ಸ್ ನೀಡಿದೆ. ಮಂಗಳೂರು ಕಮೀಷನರ್ ಕಚೇರಿಯಿಂದ ಕಳುಹಿಸಿದ ಸಮನ್ಸ್ ನೋಟೀಸ್ ನಲ್ಲಿ ನಮ್ಮನ್ನು ಏಕವಚನದಲ್ಲಿ ಕ್ರಿಮಿನಲ್ ರೀತಿ ಪದಗಳನ್ನು ಬಳಸಿ ಸಂಬೋಧಿಸಲಾಗಿದೆ. ಇರಲಿ....

ಬಾಣಾವರ ಬಳಿ ಭೀಕರ ಅಪಘಾತ, 9 ಮಂದಿ ಸಾವು: ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಹಾಸನ ಜಿಲ್ಲೆಯ ಕೆರೆ ತಾಲೂಕಿನ ಬಾಣಾವರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವಿಗೀಡಾಗಿದ್ದಾರೆ. ಈ ಕುರಿತು ರಾಜ್ಯದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ. ಅವರು,...

ಭಾರತ ಐಕ್ಯತಾ ಯಾತ್ರೆ ವೇಳೆ ವಿದ್ಯುತ್ ಸ್ಪರ್ಶ: 4 ಮಂದಿ ಆಸ್ಪತ್ರೆಗೆ ದಾಖಲು

ಬಳ್ಳಾರಿ: ರಾಜ್ಯದಲ್ಲಿ ಭಾರತ ಐಕ್ಯತಾ ಯಾತ್ರೆಯು ಬಳ್ಳಾರಿಯಲ್ಲಿ ಸಾಗುತ್ತಿದ್ದು, ಯಾತ್ರೆಯ ವೇಳೆ ನಾಲ್ವರಿಗೆ ವಿದ್ಯುತ್‌ ಸ್ಪರ್ಶಿಸಿರುವ ಘಟನೆ ನಡೆದಿದೆ. ಮಾಹಿತಿ ಪ್ರಕಾರ ಯಾತ್ರೆಯಲ್ಲಿ ಭಾಗವಹಿಸಿದ್ದವರೊಬ್ಬರು ಕಾಂಗ್ರೆಸ್‌ ಬಾವುಟವಿರುವ ಕಬ್ಬಿಣದ ರಾಡ್‌ ಇಡಿದು ಸಾಗುತ್ತಿರುವ ವೇಳೆ,...

ಸುರತ್ಕಲ್ ಟೋಲ್: ಹೋರಾಟಗಾರರಿಗೆ ನೋಟಿಸ್ ನೀಡಿರುವುದು ಪ್ರಜಾತಂತ್ರ ವಿರೋಧಿ- ಪತ್ರಕರ್ತ ನವೀನ್ ಸೂರಿಂಜೆ

ಮಂಗಳೂರು: ಸುರತ್ಕಲ್ ಟೋಲ್ ವಿರೋಧಿ ಹೋರಾಟಗಾರರಿಗೆ ನೋಟಿಸ್ ಪೊಲೀಸರು ನೋಟಿಸ್ ನೀಡಿರುವ ಕುರಿತು ಪತ್ರಕರ್ತ ನವೀನ್‌ ಸೋರಿಂಜೆ ಅವರು ಪ್ರತಿಕ್ರಿಯಿಸಿದ್ದು ಇದು ಪ್ರಜಾತಂತ್ರ ವಿರೋಧಿ ಎಂದು ಖಂಡಿಸಿದ್ದಾರೆ. ಈ ಕುರಿತು ಅವರು ತಮ್ಮ...

ಮಳವಳ್ಳಿ ಅತ್ಯಾಚಾರ ಪ್ರಕರಣ : ಸಂಸದೆ ಸುಮಲತಾ ವಿರುದ್ದ ಸ್ಥಳೀಯರ ಆಕ್ರೋಶ

ಮಂಡ್ಯ : ಅಕ್ಟೋಬರ್‌ 11, 2022 ರಂದು ಮಳವಳ್ಳಿಯ ಪುಟ್ಟ ಬಾಲಕಿಯ ಮೇಲೆ ಅತ್ಯಾಚಾರದ ಸಾವನಪ್ಪಿದ್ದು, ರಾಜ್ಯದ್ಯಂತ ಈ ಹೋರಾಟ ನಡೆಸುತ್ತಿದ್ದರೂ ಮಂಡ್ಯ ಸಂಸದೆ ಸುಮಲತಾ ಮೌನವಾಗಿರುವ ಬಗ್ಗೆ  ಸ್ಥಳೀಯರು ಆಕ್ರೋಶ ವ್ಯಕ್ತ...

ಗುತ್ತಿಗೆ ನೇಮಕಾತಿ ರದ್ದುಪಡಿಸಿ 57,000 ಕಾರ್ಮಿಕರನ್ನು ಖಾಯಂಗೊಳಿಸಿದ ಒಡಿಶಾ ಸರ್ಕಾರ

ಒಡಿಶಾ: ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನೇತೃತ್ವದ ಒಡಿಶಾ ಸರ್ಕಾರ ಶನಿವಾರ ಒಂದೇ ಬಾರಿಗೆ 57,000 ಗುತ್ತಿಗೆ ನೌಕರರನ್ನು ಖಾಯಂ ಮಾಡಿ ಆದೇಶ ಹೊರಡಿಸಿದೆ. ಗುತ್ತಿಗೆ ಆಧಾರದ ನೇಮಕಾತಿಯ ವ್ಯವಸ್ಥೆಯನ್ನು ಶಾಶ್ವತವಾಗಿ ರದ್ದುಗೊಳಿಸಲು ನಿರ್ಧರಿಸಿದ ಸರ್ಕಾರ...

ಸತ್ಯ-ಶೋಧ