ಶಿವಲಿಂಗೇಗೌಡರ ಖಡಕ್ ಸೂಚನೆ ಬೆಳಗ್ಗೆ 10.30ಕ್ಕೂ ಮುನ್ನ – ಬಾರ್ ತೆರೆದರೆ ಕ್ರಮ

ಹಾಸನ: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬೆಳಿಗ್ಗೆ 11 ಗಂಟೆಗೆ ಆರಂಭವಾದ ಪ್ರಜಾ ಸೇವೆ ಆಂದೋಲನ...

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ – ಸಾವಿರಾರು ಜನರಿಂದ ಪ್ರತಿಭಟನೆ

ಕಾರವಾರ: ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧಿಸಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ...

ಎಂಜಿನ್ ತೈಲದ ಪ್ರಮಾಣಲ್ಲಿ ದಿಡೀರ್ ಕುಸಿತ ಕೊಚ್ಚಿಗೆ ಮರಳಿದ – ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ

ತಿರುವನಂತಪುರಂ:  ಕೊಚ್ಚಿಯಿಂದ ಅಬುಧಾಬಿಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ಬೋಯಿಂಗ್ 737 ವಿಮಾನದಲ್ಲಿ ಹಾರಾಟದ ವೇಳೆ ಎಂಜಿನ್‌ ತೈಲದ ಪ್ರಮಾಣ ದಿಢೀರ್‌ ಕುಸಿದ ಹಿನ್ನೆಲೆಯಲ್ಲಿ ವಿಮಾನವನ್ನು...

ಇನ್ಮುಂದೆ ಫೇರ್ ಮೀಟರ್ ಕಡ್ಡಾಯ – ಓಲಾ, ಊಬರ್ ಗಳ ಸುಲಿಗೆಗೆ ಬ್ರೇಕ್

ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಸಂಚರಿಸುವ ಎಲ್ಲ ಯೆಲ್ಲೋ ಬೋರ್ಡ್ ಕ್ಯಾಬ್‌ಗಳಿಗೆ (Yellow Board Cab) ಫೇರ್ ಮೀಟರ್ (Meter) ಅಳವಡಿಸುವುದನ್ನು ಸಾರಿಗೆ ಇಲಾಖೆ (Transport Department)...

ಅಂಕಣಗಳು

ಪ್ರಭಾವಿಗಳ ವಿಷಯದಲ್ಲಿ ಹಿಂದೇಟು, ಸಾಮಾನ್ಯರ ಮೇಲೆ ಆಕ್ರಮಣಕಾರಿ ಧೋರಣೆ: ತನಿಖಾ ಸಂಸ್ಥೆಗಳ ಕಾರ್ಯವೈಖರಿಗೆ ಸುಪ್ರೀಂ ಕೋರ್ಟ್ ಗರಂ

ದೆಹಲಿ: ಅಧಿಕಾರದಲ್ಲಿರುವ ಅಥವಾ ಪ್ರಭಾವಿ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಲು ಹಿಂಜರಿಯುವ ತನಿಖಾ...

ಜಂತರ್ ಮಂತರ್ ಹಲ್ಲೆ, ಪೋಕ್ಸೋ ಪ್ರಕರಣ: ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿ ಹೋರಾಟಗಾರ್ತಿಯ ತಂದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ಸೇರಿದಂತೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ಎದುರಿಸುತ್ತಿರುವ ಸ್ವತಂತ್ರ...

ಎಸ್‌ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಪ್ರಕರಣ: ಯೂಟ್ಯೂಬರ್ ಅಜಿತ್ ಭಾರತಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ದೆಹಲಿ ಕೋರ್ಟ್

ದೆಹಲಿ: ಮೀಸಲಾತಿ ವಿರುದ್ಧ ಧ್ವನಿ ಎತ್ತುತ್ತಿರುವ ಯೂಟ್ಯೂಬರ್ ಮತ್ತು ನಿರೂಪಕ ಅಜಿತ್ ಭಾರತಿ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ)...

ಸಿಜೆಪಿ ಕಾರ್ಯಕರ್ತನಿಗೆ ದೇಶದ್ರೋಹಿ ಪಟ್ಟ ಕಟ್ಟಿದ ಪ್ರಕರಣ: ಪತ್ರಕರ್ತ ಸುಧೀರ್ ಚೌಧರಿ, ಡಿಡಿ ನ್ಯೂಸ್‌ಗೆ ದೆಹಲಿ ಹೈಕೋರ್ಟ್ ಸಮನ್ಸ್

ನವದೆಹಲಿ: ಸಾರ್ವಜನಿಕ ಕಾರ್ಯಕರ್ತ ವಿಜಯ್ ಶೆರಾವತ್ ಅವರನ್ನು 'ದೇಶದ್ರೋಹಿ' ಎಂದು ಬಿಂಬಿಸಿ ಸುಳ್ಳು ವರದಿ ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ, ಪತ್ರಕರ್ತ ಸುಧೀರ್ ಚೌಧರಿ,...

ಕಟ್ಟುಕತೆಗಳ ಆಧಾರದಲ್ಲಿ ಅಕ್ರಮ ಬಂಧನ: ದೆಹಲಿ ವಿವಿ ವಿದ್ಯಾರ್ಥಿನಿ ಆಕೃತಿ ಚೌಧರಿ ಬಿಡುಗಡೆಗೆ ಅಲಹಾಬಾದ್ ಹೈಕೋರ್ಟ್ ಆದೇಶ, ₹5 ಲಕ್ಷ ಪರಿಹಾರ

ಅಲಹಾಬಾದ್: ಉತ್ತರ ಪ್ರದೇಶದ ನೋಯ್ಡಾ ಕೈಗಾರಿಕಾ ಪ್ರದೇಶಗಳಲ್ಲಿ ಕನಿಷ್ಠ ವೇತನಕ್ಕಾಗಿ ಕಾರ್ಮಿಕರು ನಡೆಸುತ್ತಿದ್ದ ಹೋರಾಟಕ್ಕೆ ಬೆಂಬಲ ಸೂಚಿಸಿದ್ದ ದೆಹಲಿ ವಿಶ್ವವಿದ್ಯಾಲಯದ ಕಾನೂನು ವಿದ್ಯಾರ್ಥಿನಿ ಆಕೃತಿ...

ಆರೋಗ್ಯ

ರಾಜಕೀಯ

ವಿದೇಶ

ಮೋದಿ–ಪೆಜೆಶ್ಕಿಯನ್ ಭೇಟಿ ಬೆನ್ನಲ್ಲೇ ಭಾರತಕ್ಕೆ ಅಮೆರಿಕದ ಎಚ್ಚರಿಕೆ; ಇರಾನ್ ಜೊತೆಗಿನ ವಹಿವಾಟಿಗೆ ನಿರ್ಬಂಧದ ಸಂದೇಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್...

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧ ಭೀತಿ: ಇರಾನ್‌ನಲ್ಲಿ ಮದುವೆ ಮನೆ ಮೇಲೆ ಅಮೆರಿಕ ಕ್ಷಿಪಣಿ ದಾಳಿ, ಪ್ರತೀಕಾರ ತೀರಿಸಿದ ಇರಾನ್

ಟೆಹ್ರಾನ್/ಹೊಸದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮತ್ತೆ ತಾರಕಕ್ಕೇರಿದ್ದು, ಮೂರು ದಿನಗಳಲ್ಲಿ ಎರಡನೇ...

ನೇಪಾಳ-ಟಿಬೆಟ್ ಗಡಿ ಪ್ರವಾಹಕ್ಕೆ 955 ಬಲಿ; 4,471 ಮಂದಿ ನಾಪತ್ತೆ

ಕಠ್ಮಂಡು: ನೇಪಾಳ–ಚೀನಾ ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹ...

ಇದು ಅಂತ್ಯವಿಲ್ಲದ ಯುದ್ಧದಿಂದ ಯುದ್ಧದ ಅಂತ್ಯದತ್ತ ಸಾಗಬೇಕಾದ ಸಮಯ: ಪುಟಿನ್ ಭೇಟಿ ವೇಳೆ ಶಾಂತಿ ಸಂದೇಶ ಸಾರಿದ ಪ್ರಧಾನಿ ಮೋದಿ

ಬಿಷ್ಕೆಕ್: ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ...

ಅಮೆರಿಕದಿಂದ ಭಾರತದ LPG ಆಮದು ಶೇ.254ರಷ್ಟು ಏರಿಕೆ

ಕಚ್ಚಾ ತೈಲ ಆಮದು ಶೇ.57.5ರಷ್ಟು ಕುಸಿತ; ಮೊದಲ ತ್ರೈಮಾಸಿಕದಲ್ಲಿ ಅಮೆರಿಕದಿಂದ ಒಟ್ಟಾರೆ...

ಲಾರಕ್ ದಾಳಿಗೆ ಪ್ರತೀಕಾರ, ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ – ಕ್ಷಿಪಣಿ ದಾಳಿ

ಜೋರ್ಡಾನ್‌ : ಇರಾನ್ ಭಾನುವಾರ ಜೋರ್ಡಾನ್‌ನಲ್ಲಿರುವ ಎರಡು ಅಮೆರಿಕದ ವಾಯುನೆಲೆಗಳ ಮೇಲೆ ಬ್ಯಾಲಿಸ್ಟಿಕ್...

ಹಿಂದೂಗಳು ಜಾಗೃತರಾದರೆ ಜಗತ್ತೇ ಜಾಗೃತವಾಗುತ್ತದೆ: ಟೊರೊಂಟೊದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಟೊರೊಂಟೊ: ಕೆನಡಾದ ಟೊರೊಂಟೊ ನಗರದಲ್ಲಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಸ್ವಯಂಸೇವಕ...

ನೇಪಾಳ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ – ಸೋನು ಸೂದ್

ಮುಂಬೈ: ಭಾರತದ ನೆರೆಯ ರಾಷ್ಟ್ರವಾದ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ಇಡೀ ಜಗತ್ತನ್ನೇ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ನೇಪಾಳ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ ವ್ಯವಸ್ಥೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಬೆಂಗಳೂರು : ನೇಪಾಳದಲ್ಲಿ ಸಂಭವಿಸಿರುವ ಹಠಾತ್‌ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ...

ಮೀಸಲಾತಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮತ್ತೊಂದು ಪೊಲೀಸ್ ದೂರು

ಮೈಸೂರು: ಮೀಸಲಾತಿ ಕುರಿತು ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ...

ಉತ್ತರ ಪ್ರದೇಶದಲ್ಲಿ ಉದ್ಘಾಟನೆಯಾದ 4,700 ಕೋಟಿಯ ಎಕ್ಸ್‌ಪ್ರೆಸ್‌ವೇ ಕುಸಿತ – ಜನರ ಆಕ್ರೋಶ

ಲಖನೌ : ಉತ್ತರ ಪ್ರದೇಶದಲ್ಲಿ(Uttar Pradesh) ಸುಮಾರು 4,700 ಕೋಟಿ ರೂಪಾಯಿ...

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಹೋರಾಟ – ಕಾಕ್ರೋಚ್ ಜನತಾ ಪಾರ್ಟಿ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹಾಗೂ ತನ್ನ ಬೇಡಿಕೆಗಳ ಕುರಿತು ಸರ್ಕಾರ...

ಜನ-ಗಣ-ಮನ

ಸರ್ಕಾರಿ ಕಾರ್ಯಕ್ರಮಗಳಲ್ಲಿ “ವಂದೇ ಮಾತರಂ” ಗೀತೆಯ ಎರಡು ಚರಣ ಮಾತ್ರ: ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ‘ವಂದೇ ಮಾತರಂ’...

ಭರವಸೆ ಮರೆತರೆ ಮತ್ತೆ ಬೀದಿಗಿಳಿಯುತ್ತೇವೆ: ಕೇಂದ್ರಕ್ಕೆ ಸಿಜೆಪಿ ಎಚ್ಚರಿಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದಿದ್ದ ಯುವಜನರ ಪ್ರತಿಭಟನೆಯನ್ನು ಅಂತ್ಯಗೊಳಿಸುವ ಸಂದರ್ಭದಲ್ಲಿ ಕೇಂದ್ರ...

‘ಜಿರಳೆ’ ಹೇಳಿಕೆ ವಿವಾದ: ಕೇಂದ್ರ ಸರ್ಕಾರ ಮತ್ತು ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯನ್ನು ಸಂದರ್ಭದಿಂದ...

ಆಗಸ್ಟ್ 14ರಂದು ವಿಧಾನ ಪರಿಷತ್ ಸಭಾಪತಿ ಚುನಾವಣೆ; ಸಲೀಂ ಅಹಮ್ಮದ್‌ಗೆ ಕಾಂಗ್ರೆಸ್ ನಿಂದ ಕಣಕ್ಕೆ ಸಾಧ್ಯತೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಚುನಾವಣೆ ದಿನಾಂಕ ಅಧಿಕೃತವಾಗಿ...

ವಿಶೇಷ

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.. ಆಝಾದ್ ಕಂಡಿಗ ಅವರ ಬರಹದಲ್ಲಿ ರಾಕಿಂಗ್ ಸ್ಟಾರ್ ಯಶ್, ನಿರ್ದೇಶಕಿ ಗೀತು ಮೋಹನ್ ದಾಸ್...

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಎಪ್ಸ್ಟೀನ್‌ ಫೈಲ್ಸ್ ವಿವಾದಕ್ಕೆ ಹೊಸ ತಿರುವು: ‘ವೈಯಕ್ತಿಕ ಸಂಬಂಧಗಳ ಮಾಹಿತಿಯ ಬಳಸಿ ಪರೋಕ್ಷ ಬ್ಲಾಕ್ಮೇಲ್’; ಬಿಲ್ ಗೇಟ್ಸ್ ಸ್ಪೋಟಕ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಮೂಲದ ಉದ್ಯಮಿ ಹಾಗೂ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಜೆಫ್ರಿ ಎಪ್ಸ್ಟೀನ್‌ ಕುರಿತು ನೀಡಿರುವ ಹೇಳಿಕೆ ಅಮೆರಿಕದ ರಾಜಕೀಯ ಮತ್ತು...

ಲೇಟೆಸ್ಟ್

“ಅಬ ಜಬ ದಬ” ಚಿತ್ರೀಕರಣ ಅಂತ್ಯ

ಕಳೆದ ವರ್ಷ "ಕನ್ನಡ್ ಗೊತ್ತಿಲ್ಲ" ಚಿತ್ರವನ್ನು ನಿರ್ದೇಶಿಸಿದ್ದ ಮಯೂರ ರಾಘವೇಂದ್ರ ನಿರ್ದೇಶನದ, ಅನಂತ ಕೃಷ್ಣ ನಿರ್ಮಾಣದ, ಪೃಥ್ವಿ ಅಂಬರ್ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸುತ್ತಿರುವ "ಅಬ ಜಬ ದಬ" ಚಿತ್ರರ ಚಿತ್ರೀಕರಣ...

ಮಹಿಳಾ ಏಷ್ಯಾಕಪ್‌ 2022 : ದಾಖಲೆಯ 7ನೇ ಟ್ರೋಪಿ ಗೆದ್ದ ಭಾರತ ತಂಡ

ದೆಹಲಿ : ಇಂದು ಬಾಂಗ್ಲಾದೇಶದಲ್ಲಿ ನಡೆದ ಮಹಿಳಾ ಏಷ್ಯಾಕಪ್‌ 2022 ಟೂರ್ನಿ ಫೈನಲ್ಸ್‌ನಲ್ಲಿ ಭಾರತ ಮಹಿಳಾ ತಂಡವು ಶ್ರೀಲಂಕಾ ವಿರುದ್ದ ಭರ್ಜರಿ ಪ್ರದರ್ಶನ ನೀಡಿದೆ. 8 ವಿಕೆಟ್‌ಗಳಿಂದ ಗೆಲುವನ್ನು ಸಾಧಿಸಿದ್ದು, ದಾಖಲೆಯ 7ನೇ...

ನನ್ನ ಕುಟುಂಬಕ್ಕೂ ಬಳ್ಳಾರಿ ಜಿಲ್ಲೆಗೂ ಅವಿನಾಭಾವ ಸಂಬಂಧವಿದೆ: ರಾಹುಲ್ ಗಾಂಧಿ

ಬಳ್ಳಾರಿ: ರಾಹುಲ್‌ ಗಾಂಧಿ ನೇತೃತ್ವದ ಭಾರತ ಐಕ್ಯತಾ ಯಾತ್ರೆಯು ಬಳ್ಳಾರಿಗೆ ತಲುಪಿ 1000 ಕಿಲೋಮೀಟರ್‌ ಪೂರೈಸಿದೆ. ಈ ಕುರಿತು ಬಳ್ಳಾರಿಯಲ್ಲಿ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಮಾತುಗಳು ಇಲ್ಲಿವೆ. ಕಳೆದ...

ಅಕ್ರಮ ಗಣಿಗಾರಿಕೆಯಲ್ಲಿ ಲೂಟಿ ಹೊಡೆದಿದ್ದು ನಿಮ್ಮ ಸಾಧನೆ: ರಾಮುಲುಗೆ ಬಳ್ಳಾರಿಯಲ್ಲೇ ಟಾಂಗ್‌ ಕೊಟ್ಟ ಸಿದ್ದರಾಮಯ್ಯ

ಕಾಂಗ್ರೆಸ್‌ ಪಕ್ಷ ಮತ್ತು ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಅವರು ಈ ದೇಶಕ್ಕಾಗಿ ಏನು ಮಾಡಿಲ್ಲ ಎಂದಿದ್ದಾರೆ ಎಂದು ಬೆಳಿಗ್ಗೆ ಟ್ವೀಟ್‌ ಮೂಲಕ ಪ್ರಶ್ನಿಸಿದ್ದ ಸಚಿವ ರಾಮುಲುಗೆ ಬಳ್ಳಾರಿ ನೆಲದಲ್ಲೇ ಉತ್ತರ...

ಎರಡು ವರ್ಷ ಪೂರೈಸಿದ `ಅಂಬೇಡ್ಕರ್ ಓದು’

ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಗಳನ್ನು ಅಂತರ್ಜಾಲದ ಮೂಲಕ ಮನೆ ಮನಗಳಿಗೆ ತಲುಪಿಸುವ `ಅಂಬೇಡ್ಕರ್ ಓದು’ ಯೂಟೂಬ್ ಸರಣಿಯು ಇದೀಗ ಎರಡು ವರ್ಷ ಪೂರೈಸಿದೆ. ಅಂಬೇಡ್ಕರ್ ಓದು ಸರಣಿ 525 ನೇ ಸಂಚಿಕೆ ತಲುಪಿದೆ. ಅಂಬೇಡ್ಕರ್...

ರಾಣಾ ಹುಟ್ಟುಹಬ್ಬಕ್ಕೆ ರಿಲೀಸ್ ಆಯ್ತು ಹೊಸ ಸಿನಿಮಾ ಥೀಮ್ ಪೋಸ್ಟರ್ – ಹೆಚ್ಚಾಯ್ತು ಕುತೂಹಲ

ಬೆಂಗಳೂರು: ʼಏಕ್ ಲವ್ ಯಾʼ ಸಿನಿಮಾ ಖ್ಯಾತಿಯ ನಟ ರಾಣಾ ಎರಡನೇ ಸಿನಿಮಾ ಯಾರ ಜೊತೆ ಮಾಡುತ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಅದಕ್ಕೆ ಈಗ ಉತ್ತರವೂ ಸಿಕ್ಕಾಗಿದೆ. ಪ್ರೇಮ್ ಶಿಷ್ಯ ವಿಜಯ್...

ಸತ್ಯ-ಶೋಧ