ಶಿವಲಿಂಗೇಗೌಡರ ಖಡಕ್ ಸೂಚನೆ ಬೆಳಗ್ಗೆ 10.30ಕ್ಕೂ ಮುನ್ನ – ಬಾರ್ ತೆರೆದರೆ ಕ್ರಮ

ಹಾಸನ: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬೆಳಿಗ್ಗೆ 11 ಗಂಟೆಗೆ ಆರಂಭವಾದ ಪ್ರಜಾ ಸೇವೆ ಆಂದೋಲನ...

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ – ಸಾವಿರಾರು ಜನರಿಂದ ಪ್ರತಿಭಟನೆ

ಕಾರವಾರ: ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧಿಸಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ...

ಎಂಜಿನ್ ತೈಲದ ಪ್ರಮಾಣಲ್ಲಿ ದಿಡೀರ್ ಕುಸಿತ ಕೊಚ್ಚಿಗೆ ಮರಳಿದ – ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ

ತಿರುವನಂತಪುರಂ:  ಕೊಚ್ಚಿಯಿಂದ ಅಬುಧಾಬಿಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ಬೋಯಿಂಗ್ 737 ವಿಮಾನದಲ್ಲಿ ಹಾರಾಟದ ವೇಳೆ ಎಂಜಿನ್‌ ತೈಲದ ಪ್ರಮಾಣ ದಿಢೀರ್‌ ಕುಸಿದ ಹಿನ್ನೆಲೆಯಲ್ಲಿ ವಿಮಾನವನ್ನು...

ಇನ್ಮುಂದೆ ಫೇರ್ ಮೀಟರ್ ಕಡ್ಡಾಯ – ಓಲಾ, ಊಬರ್ ಗಳ ಸುಲಿಗೆಗೆ ಬ್ರೇಕ್

ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಸಂಚರಿಸುವ ಎಲ್ಲ ಯೆಲ್ಲೋ ಬೋರ್ಡ್ ಕ್ಯಾಬ್‌ಗಳಿಗೆ (Yellow Board Cab) ಫೇರ್ ಮೀಟರ್ (Meter) ಅಳವಡಿಸುವುದನ್ನು ಸಾರಿಗೆ ಇಲಾಖೆ (Transport Department)...

ಅಂಕಣಗಳು

ಪ್ರಭಾವಿಗಳ ವಿಷಯದಲ್ಲಿ ಹಿಂದೇಟು, ಸಾಮಾನ್ಯರ ಮೇಲೆ ಆಕ್ರಮಣಕಾರಿ ಧೋರಣೆ: ತನಿಖಾ ಸಂಸ್ಥೆಗಳ ಕಾರ್ಯವೈಖರಿಗೆ ಸುಪ್ರೀಂ ಕೋರ್ಟ್ ಗರಂ

ದೆಹಲಿ: ಅಧಿಕಾರದಲ್ಲಿರುವ ಅಥವಾ ಪ್ರಭಾವಿ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಲು ಹಿಂಜರಿಯುವ ತನಿಖಾ...

ಜಂತರ್ ಮಂತರ್ ಹಲ್ಲೆ, ಪೋಕ್ಸೋ ಪ್ರಕರಣ: ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿ ಹೋರಾಟಗಾರ್ತಿಯ ತಂದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ಸೇರಿದಂತೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ಎದುರಿಸುತ್ತಿರುವ ಸ್ವತಂತ್ರ...

ಎಸ್‌ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಪ್ರಕರಣ: ಯೂಟ್ಯೂಬರ್ ಅಜಿತ್ ಭಾರತಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ದೆಹಲಿ ಕೋರ್ಟ್

ದೆಹಲಿ: ಮೀಸಲಾತಿ ವಿರುದ್ಧ ಧ್ವನಿ ಎತ್ತುತ್ತಿರುವ ಯೂಟ್ಯೂಬರ್ ಮತ್ತು ನಿರೂಪಕ ಅಜಿತ್ ಭಾರತಿ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ)...

ಸಿಜೆಪಿ ಕಾರ್ಯಕರ್ತನಿಗೆ ದೇಶದ್ರೋಹಿ ಪಟ್ಟ ಕಟ್ಟಿದ ಪ್ರಕರಣ: ಪತ್ರಕರ್ತ ಸುಧೀರ್ ಚೌಧರಿ, ಡಿಡಿ ನ್ಯೂಸ್‌ಗೆ ದೆಹಲಿ ಹೈಕೋರ್ಟ್ ಸಮನ್ಸ್

ನವದೆಹಲಿ: ಸಾರ್ವಜನಿಕ ಕಾರ್ಯಕರ್ತ ವಿಜಯ್ ಶೆರಾವತ್ ಅವರನ್ನು 'ದೇಶದ್ರೋಹಿ' ಎಂದು ಬಿಂಬಿಸಿ ಸುಳ್ಳು ವರದಿ ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ, ಪತ್ರಕರ್ತ ಸುಧೀರ್ ಚೌಧರಿ,...

ಕಟ್ಟುಕತೆಗಳ ಆಧಾರದಲ್ಲಿ ಅಕ್ರಮ ಬಂಧನ: ದೆಹಲಿ ವಿವಿ ವಿದ್ಯಾರ್ಥಿನಿ ಆಕೃತಿ ಚೌಧರಿ ಬಿಡುಗಡೆಗೆ ಅಲಹಾಬಾದ್ ಹೈಕೋರ್ಟ್ ಆದೇಶ, ₹5 ಲಕ್ಷ ಪರಿಹಾರ

ಅಲಹಾಬಾದ್: ಉತ್ತರ ಪ್ರದೇಶದ ನೋಯ್ಡಾ ಕೈಗಾರಿಕಾ ಪ್ರದೇಶಗಳಲ್ಲಿ ಕನಿಷ್ಠ ವೇತನಕ್ಕಾಗಿ ಕಾರ್ಮಿಕರು ನಡೆಸುತ್ತಿದ್ದ ಹೋರಾಟಕ್ಕೆ ಬೆಂಬಲ ಸೂಚಿಸಿದ್ದ ದೆಹಲಿ ವಿಶ್ವವಿದ್ಯಾಲಯದ ಕಾನೂನು ವಿದ್ಯಾರ್ಥಿನಿ ಆಕೃತಿ...

ಆರೋಗ್ಯ

ರಾಜಕೀಯ

ವಿದೇಶ

ಮೋದಿ–ಪೆಜೆಶ್ಕಿಯನ್ ಭೇಟಿ ಬೆನ್ನಲ್ಲೇ ಭಾರತಕ್ಕೆ ಅಮೆರಿಕದ ಎಚ್ಚರಿಕೆ; ಇರಾನ್ ಜೊತೆಗಿನ ವಹಿವಾಟಿಗೆ ನಿರ್ಬಂಧದ ಸಂದೇಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್...

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧ ಭೀತಿ: ಇರಾನ್‌ನಲ್ಲಿ ಮದುವೆ ಮನೆ ಮೇಲೆ ಅಮೆರಿಕ ಕ್ಷಿಪಣಿ ದಾಳಿ, ಪ್ರತೀಕಾರ ತೀರಿಸಿದ ಇರಾನ್

ಟೆಹ್ರಾನ್/ಹೊಸದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮತ್ತೆ ತಾರಕಕ್ಕೇರಿದ್ದು, ಮೂರು ದಿನಗಳಲ್ಲಿ ಎರಡನೇ...

ನೇಪಾಳ-ಟಿಬೆಟ್ ಗಡಿ ಪ್ರವಾಹಕ್ಕೆ 955 ಬಲಿ; 4,471 ಮಂದಿ ನಾಪತ್ತೆ

ಕಠ್ಮಂಡು: ನೇಪಾಳ–ಚೀನಾ ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹ...

ಇದು ಅಂತ್ಯವಿಲ್ಲದ ಯುದ್ಧದಿಂದ ಯುದ್ಧದ ಅಂತ್ಯದತ್ತ ಸಾಗಬೇಕಾದ ಸಮಯ: ಪುಟಿನ್ ಭೇಟಿ ವೇಳೆ ಶಾಂತಿ ಸಂದೇಶ ಸಾರಿದ ಪ್ರಧಾನಿ ಮೋದಿ

ಬಿಷ್ಕೆಕ್: ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ...

ಅಮೆರಿಕದಿಂದ ಭಾರತದ LPG ಆಮದು ಶೇ.254ರಷ್ಟು ಏರಿಕೆ

ಕಚ್ಚಾ ತೈಲ ಆಮದು ಶೇ.57.5ರಷ್ಟು ಕುಸಿತ; ಮೊದಲ ತ್ರೈಮಾಸಿಕದಲ್ಲಿ ಅಮೆರಿಕದಿಂದ ಒಟ್ಟಾರೆ...

ಲಾರಕ್ ದಾಳಿಗೆ ಪ್ರತೀಕಾರ, ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ – ಕ್ಷಿಪಣಿ ದಾಳಿ

ಜೋರ್ಡಾನ್‌ : ಇರಾನ್ ಭಾನುವಾರ ಜೋರ್ಡಾನ್‌ನಲ್ಲಿರುವ ಎರಡು ಅಮೆರಿಕದ ವಾಯುನೆಲೆಗಳ ಮೇಲೆ ಬ್ಯಾಲಿಸ್ಟಿಕ್...

ಹಿಂದೂಗಳು ಜಾಗೃತರಾದರೆ ಜಗತ್ತೇ ಜಾಗೃತವಾಗುತ್ತದೆ: ಟೊರೊಂಟೊದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಟೊರೊಂಟೊ: ಕೆನಡಾದ ಟೊರೊಂಟೊ ನಗರದಲ್ಲಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಸ್ವಯಂಸೇವಕ...

ನೇಪಾಳ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ – ಸೋನು ಸೂದ್

ಮುಂಬೈ: ಭಾರತದ ನೆರೆಯ ರಾಷ್ಟ್ರವಾದ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ಇಡೀ ಜಗತ್ತನ್ನೇ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ನೇಪಾಳ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ ವ್ಯವಸ್ಥೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಬೆಂಗಳೂರು : ನೇಪಾಳದಲ್ಲಿ ಸಂಭವಿಸಿರುವ ಹಠಾತ್‌ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ...

ಮೀಸಲಾತಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮತ್ತೊಂದು ಪೊಲೀಸ್ ದೂರು

ಮೈಸೂರು: ಮೀಸಲಾತಿ ಕುರಿತು ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ...

ಉತ್ತರ ಪ್ರದೇಶದಲ್ಲಿ ಉದ್ಘಾಟನೆಯಾದ 4,700 ಕೋಟಿಯ ಎಕ್ಸ್‌ಪ್ರೆಸ್‌ವೇ ಕುಸಿತ – ಜನರ ಆಕ್ರೋಶ

ಲಖನೌ : ಉತ್ತರ ಪ್ರದೇಶದಲ್ಲಿ(Uttar Pradesh) ಸುಮಾರು 4,700 ಕೋಟಿ ರೂಪಾಯಿ...

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಹೋರಾಟ – ಕಾಕ್ರೋಚ್ ಜನತಾ ಪಾರ್ಟಿ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹಾಗೂ ತನ್ನ ಬೇಡಿಕೆಗಳ ಕುರಿತು ಸರ್ಕಾರ...

ಜನ-ಗಣ-ಮನ

ಸರ್ಕಾರಿ ಕಾರ್ಯಕ್ರಮಗಳಲ್ಲಿ “ವಂದೇ ಮಾತರಂ” ಗೀತೆಯ ಎರಡು ಚರಣ ಮಾತ್ರ: ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ‘ವಂದೇ ಮಾತರಂ’...

ಭರವಸೆ ಮರೆತರೆ ಮತ್ತೆ ಬೀದಿಗಿಳಿಯುತ್ತೇವೆ: ಕೇಂದ್ರಕ್ಕೆ ಸಿಜೆಪಿ ಎಚ್ಚರಿಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದಿದ್ದ ಯುವಜನರ ಪ್ರತಿಭಟನೆಯನ್ನು ಅಂತ್ಯಗೊಳಿಸುವ ಸಂದರ್ಭದಲ್ಲಿ ಕೇಂದ್ರ...

‘ಜಿರಳೆ’ ಹೇಳಿಕೆ ವಿವಾದ: ಕೇಂದ್ರ ಸರ್ಕಾರ ಮತ್ತು ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯನ್ನು ಸಂದರ್ಭದಿಂದ...

ಆಗಸ್ಟ್ 14ರಂದು ವಿಧಾನ ಪರಿಷತ್ ಸಭಾಪತಿ ಚುನಾವಣೆ; ಸಲೀಂ ಅಹಮ್ಮದ್‌ಗೆ ಕಾಂಗ್ರೆಸ್ ನಿಂದ ಕಣಕ್ಕೆ ಸಾಧ್ಯತೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಚುನಾವಣೆ ದಿನಾಂಕ ಅಧಿಕೃತವಾಗಿ...

ವಿಶೇಷ

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.. ಆಝಾದ್ ಕಂಡಿಗ ಅವರ ಬರಹದಲ್ಲಿ ರಾಕಿಂಗ್ ಸ್ಟಾರ್ ಯಶ್, ನಿರ್ದೇಶಕಿ ಗೀತು ಮೋಹನ್ ದಾಸ್...

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಎಪ್ಸ್ಟೀನ್‌ ಫೈಲ್ಸ್ ವಿವಾದಕ್ಕೆ ಹೊಸ ತಿರುವು: ‘ವೈಯಕ್ತಿಕ ಸಂಬಂಧಗಳ ಮಾಹಿತಿಯ ಬಳಸಿ ಪರೋಕ್ಷ ಬ್ಲಾಕ್ಮೇಲ್’; ಬಿಲ್ ಗೇಟ್ಸ್ ಸ್ಪೋಟಕ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಮೂಲದ ಉದ್ಯಮಿ ಹಾಗೂ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಜೆಫ್ರಿ ಎಪ್ಸ್ಟೀನ್‌ ಕುರಿತು ನೀಡಿರುವ ಹೇಳಿಕೆ ಅಮೆರಿಕದ ರಾಜಕೀಯ ಮತ್ತು...

ಲೇಟೆಸ್ಟ್

ಟ್ಯಾಂಕರ್‌ ಪಲ್ಟಿ: ಪೆಟ್ರೋಲ್‌ ಗಾಗಿ ಬಾಟಲು, ಕ್ಯಾನ್‌ ಹಿಡಿದು ಮುಗಿಬಿದ್ದ ಸ್ಥಳೀಯರು

ಉತ್ತರ ಪ್ರದೇಶ: ಪೆಟ್ರೋಲ್‌ ಟ್ಯಾಂಕರ್‌ ಪಲ್ಟಿಹೊಡೆದು, ಸ್ಥಳೀಯರು ಪೆಟ್ರೋಲ್‌ ಬಾಚಿಕೊಂಡು ಹೋದ ಘಟನೆ ಉತ್ತರ ಪ್ರದೇಶದ ಅಲಿಗಢ್‌ ಜಿಲ್ಲೆಯ ಕೊತ್ವಾಲಿ ಇಗ್ಲಾಸ್‌ನ ಗೊಂಡಾ ಬಳಿ ಜರುಗಿದೆ. ಮಾಹಿತಿ ಪ್ರಕಾರ, 24000 ಲೀಟರ್‌ ಪೆಟ್ರೋಲ್‌ ತುಂಬಿಸಿಕೊಂಡು...

ಪುಷ್ಪ ಸಿನಿಮಾ ಶೈಲಿಯಲ್ಲಿ ರಕ್ತಚಂದನ ಸಾಗಿಸುತ್ತಿದ್ದವರು ಪೊಲೀಸರ ವಶಕ್ಕೆ

ನೆಲಮಂಗಲ: ಪುಷ್ಪ ಸಿನಿಮಾ ಶೈಲಿಯಲ್ಲಿಯೇ ರೆಡ್‌ ಸ್ಯಾಂಡಲ್‌ವುಡ್  ಸಾಗಿಸುತ್ತಿದ್ದ ನಾಲ್ವರನ್ನು ಬೆಂಗಳೂರಿನ ಜಾಲಹಳ್ಳಿ ಪಶ್ಚಿಮ ವಿಭಾಗ ಜಾರಕಬಂಡೆ ಉಪ ಅರಣ್ಯ ಸಂಚಾರಿ ದಳ ಪೊಲೀಸರು ಕಾರ್ಯಾಚರಣೆ ಮಾಡಿ ಬಂಧಿಸಿದ್ದಾರೆ. ಬಂದಧಿತ ಆರೋಪಿಗಳು ನವೀನ್ ಕುಮಾರ್ ಕೆ(30)...

ಅಪರೂಪಕ್ಕೊಮ್ಮೆ ಅಪರೂಪದ ವ್ಯಕ್ತಿ

ಒಂಬತ್ತನೆಯ ತರಗತಿಯವರೆಗೆ ಮಾತ್ರ ಓದಿಕೊಂಡಿರುವ ಶೋಭಾ ಟಿ.ಗುನ್ನಾಪೂರ ಸಾಹಿತ್ಯದ ಓದು-ಬರಹದಲ್ಲಿ ನಿರಂತರವಾಗಿ ತಮ್ಮನ್ನು ತೊಡಗಿಸಿಕೊಂಡು ಅಪರೂಪದ ಕತೆಗಳನ್ನು ʼಭೂಮಿಯ ಋಣʼ ಕಥಾ ಸಂಕಲನದಲ್ಲಿ ಕಟ್ಟಿಕೊಟ್ಟಿದ್ದಾರೆ. ಈ ಪುಸ್ತಕದ ಬಿಡುಗಡೆ ಸಮಾರಂಭವು ನಾಳೆ ಬೆಂಗಳೂರಿನಲ್ಲಿ...

ಇಂದು ಜಾಗತಿಕ ʼಕೈ ತೊಳೆಯುವ ದಿನʼ

ಬೆಂಗಳೂರು: ಸ್ವಚ್ಚತೆಯಿಂದ ಆರೋಗ್ಯ ಕಾಪಾಡಿಕೊಳ್ಳಬಹುದೆಂಬ ಜಾಗೃತಿಗಾಗಿ ಅಕ್ಟೋಬರ್‌ 15 ರಂದು ಜಾಗತಿಕ ಕೈ ತೊಳೆಯುವ ದಿನ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಘೋಷಿಸಿದ್ದು, ನಾಡಿನಾದ್ಯಂತ ಇಂದು ಕೈ ತೊಳೆದು...

ಇಂದಿಗೆ 1000 ಕಿಲೋಮೀಟರ್‌ ನಡಿಗೆ ಪೂರೈಸಿದ ಭಾರತ ಐಕ್ಯತಾ ಯಾತ್ರೆ

ಬಳ್ಳಾರಿ: ರಾಷ್ಟ್ರೀಯ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಆರಂಭವಾದ ಭಾರತ ಐಕ್ಯತಾ ಯಾತ್ರೆ ಕರ್ನಾಟಕದ ಬಳ್ಳಾರಿ ಜಿಲ್ಲೆಗೆ ಕಾಲಿಟ್ಟಿದ್ದು,ಇಂದಿಗೆ ಒಟ್ಟು 1000 ಕಿ.ಮೀ ನಡಿಗೆಯನ್ನು ಯಶಸ್ವಿಯಾಗಿ ಪೂರೈಸಿದೆ. ಸ್ವತಂತ್ರ ಹೋರಾಟದಲ್ಲಿ ಮಹಾತ್ಮ...

ಸಚಿವ ಸಂಪುಟ ವಿಸ್ತರಣೆ- ಸಧ್ಯದಲ್ಲೇ ದೆಹಲಿಗೆ ಭೇಟಿ: ಸಿಎಂ ಬೊಮ್ಮಾಯಿ

ಬೆಳಗಾವಿ: ಜನಸಂಕಲ್ಪ ಯಾತ್ರೆಯ ಸಂದರ್ಭದಲ್ಲಿಯೇ ನವದೆಹಲಿಗೆ ಭೇಟಿ ನೀಡಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ...

ಸತ್ಯ-ಶೋಧ