ವಿರೋಧದ ನಡುವೆಯೇ ನ್ಯೂಯಾರ್ಕ್‌ಗೆ ನೆತನ್ಯಾಹು: ಮೇಯರ್ ಮಮ್ದಾನಿಯಿಂದ ಬಂಧನಕ್ಕೆ ಆಗ್ರಹ

ನ್ಯೂಯಾರ್ಕ್: ಗಾಜಾ ಸಂಘರ್ಷದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಟೀಕೆ ಹಾಗೂ...

ಜಂತರ್ ಮಂತರ್ ಪ್ರತಿಭಟನೆ: ವಿದ್ಯಾರ್ಥಿಗೆ ನೋಟಿಸ್ ಜಾರಿ ಮಾಡಿದ ನೋಯ್ಡಾ ಮ್ಯಾಜಿಸ್ಟ್ರೇಟ್‌ಗೆ ಸಿಜೆಐ ಸೂರ್ಯಕಾಂತ್ ತೀವ್ರ ತರಾಟೆ

ಹೊಸದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ದ್ವಿತೀಯ ವರ್ಷದ ವಿದ್ಯಾರ್ಥಿಯೊಬ್ಬನಿಗೆ ನೋಟಿಸ್ ಜಾರಿ ಮಾಡಿದ್ದಕ್ಕಾಗಿ ನೋಯ್ಡಾದ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್‌ಗೆ (Executive Magistrate) ಭಾರತದ ಮುಖ್ಯ...

ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇಡಿ ದಾಳಿ : ಡಾಲರ್ಸ್ ಕಾಲೋನಿ ಮನೆಯಲ್ಲಿ ಅಧಿಕಾರಿಗಳಿಂದ ಶೋಧ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುವ ಬೆಳವಣಿಗೆಯೊಂದರಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು...

ಅಂಕಣಗಳು

ಜಂತರ್ ಮಂತರ್ ಹಲ್ಲೆ, ಪೋಕ್ಸೋ ಪ್ರಕರಣ: ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿ ಹೋರಾಟಗಾರ್ತಿಯ ತಂದೆಯ ಮೇಲೆ ಮಾರಣಾಂತಿಕ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರದೋಷ್‌ಗೆ ಕ್ಷಮಾದಾನ ನೀಡಿದ್ದ ವಿಚಾರಣಾ ನ್ಯಾಯಾಲಯದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಕನ್ನಡ ನಟ ದರ್ಶನ್ ಭಾಗಿಯಾಗಿದ್ದಾರೆ ಎನ್ನಲಾದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ, ಅಪ್ರೂವರ್ (ಸರ್ಕಾರಿ ಸಾಕ್ಷಿ) ಆಗಲು ಬಯಸಿದ್ದ ಆರೋಪಿ ಪ್ರದೋಷ್ ಎಸ್. ರಾವ್‌ಗೆ ಷರತ್ತುಬದ್ಧ...

ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಟ್ರಸ್ಟ್‌ಗೆ ಬಿಡಿಎ ನಿವೇಶನ ಹಂಚಿಕೆ ಆರೋಪ: ಖಾಸಗಿ ದೂರು ಮುಂದುವರಿಸಲು ಕರ್ನಾಟಕ ಹೈಕೋರ್ಟ್ ಅನುಮತಿ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬಕ್ಕೆ ಸೇರಿದ ಟ್ರಸ್ಟ್‌ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿಯಮಬಾಹಿರವಾಗಿ ನಿವೇಶನ ಹಂಚಿಕೆ ಮಾಡಿದೆ ಎಂಬ ಆರೋಪಕ್ಕೆ...

ಪ್ರಧಾನಿ ಮೋದಿಯನ್ನು ಕಮಾಂಡರ್-ಇನ್-ಥೀಫ್ ಎಂದು ಕರೆದ ಪ್ರಕರಣ: ರಾಹುಲ್ ಗಾಂಧಿಗೆ ನೀಡಿದ್ದ 2019ರ ಸಮನ್ಸ್ ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ನಕಾರ

ಪ್ರಧಾನಿ ನರೇಂದ್ರ ಮೋದಿ ಅವರನ್ನು "ಕಮಾಂಡರ್-ಇನ್-ಥೀಫ್" (ಕಳ್ಳರ ಕಮಾಂಡರ್) ಎಂದು ಕರೆದಿದ್ದಕ್ಕಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ,...

ಅರಾವಳಿ ಬೆಟ್ಟಗಳ ವಿವಾದ: ಎಚ್‌ಪಿಸಿ ವರದಿಗೆ 6 ತಿಂಗಳ ಹೆಚ್ಚುವರಿ ಗಡುವು ನಿರಾಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಅರಾವಳಿ ಬೆಟ್ಟಗಳು ಮತ್ತು ಶ್ರೇಣಿಗಳ ವ್ಯಾಪ್ತಿಯನ್ನು ನಿರ್ಧರಿಸುವ ಕುರಿತು ಪರಿಶೀಲನೆ ನಡೆಸುತ್ತಿರುವ ಉನ್ನತಾಧಿಕಾರ ಸಮಿತಿಗೆ (ಎಚ್‌ಪಿಸಿ) ವರದಿ ಸಲ್ಲಿಸಲು ಇನ್ನೂ ಆರು ತಿಂಗಳ...

ಆರೋಗ್ಯ

ರಾಜಕೀಯ

ವಿದೇಶ

ವಿರೋಧದ ನಡುವೆಯೇ ನ್ಯೂಯಾರ್ಕ್‌ಗೆ ನೆತನ್ಯಾಹು: ಮೇಯರ್ ಮಮ್ದಾನಿಯಿಂದ ಬಂಧನಕ್ಕೆ ಆಗ್ರಹ

ನ್ಯೂಯಾರ್ಕ್: ಗಾಜಾ ಸಂಘರ್ಷದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಟೀಕೆ ಹಾಗೂ...

ಮೋದಿ–ಪೆಜೆಶ್ಕಿಯನ್ ಭೇಟಿ ಬೆನ್ನಲ್ಲೇ ಭಾರತಕ್ಕೆ ಅಮೆರಿಕದ ಎಚ್ಚರಿಕೆ; ಇರಾನ್ ಜೊತೆಗಿನ ವಹಿವಾಟಿಗೆ ನಿರ್ಬಂಧದ ಸಂದೇಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್...

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧ ಭೀತಿ: ಇರಾನ್‌ನಲ್ಲಿ ಮದುವೆ ಮನೆ ಮೇಲೆ ಅಮೆರಿಕ ಕ್ಷಿಪಣಿ ದಾಳಿ, ಪ್ರತೀಕಾರ ತೀರಿಸಿದ ಇರಾನ್

ಟೆಹ್ರಾನ್/ಹೊಸದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮತ್ತೆ ತಾರಕಕ್ಕೇರಿದ್ದು, ಮೂರು ದಿನಗಳಲ್ಲಿ ಎರಡನೇ...

ನೇಪಾಳ-ಟಿಬೆಟ್ ಗಡಿ ಪ್ರವಾಹಕ್ಕೆ 955 ಬಲಿ; 4,471 ಮಂದಿ ನಾಪತ್ತೆ

ಕಠ್ಮಂಡು: ನೇಪಾಳ–ಚೀನಾ ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹ...

ಇದು ಅಂತ್ಯವಿಲ್ಲದ ಯುದ್ಧದಿಂದ ಯುದ್ಧದ ಅಂತ್ಯದತ್ತ ಸಾಗಬೇಕಾದ ಸಮಯ: ಪುಟಿನ್ ಭೇಟಿ ವೇಳೆ ಶಾಂತಿ ಸಂದೇಶ ಸಾರಿದ ಪ್ರಧಾನಿ ಮೋದಿ

ಬಿಷ್ಕೆಕ್: ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ...

ಅಮೆರಿಕದಿಂದ ಭಾರತದ LPG ಆಮದು ಶೇ.254ರಷ್ಟು ಏರಿಕೆ

ಕಚ್ಚಾ ತೈಲ ಆಮದು ಶೇ.57.5ರಷ್ಟು ಕುಸಿತ; ಮೊದಲ ತ್ರೈಮಾಸಿಕದಲ್ಲಿ ಅಮೆರಿಕದಿಂದ ಒಟ್ಟಾರೆ...

ಲಾರಕ್ ದಾಳಿಗೆ ಪ್ರತೀಕಾರ, ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ – ಕ್ಷಿಪಣಿ ದಾಳಿ

ಜೋರ್ಡಾನ್‌ : ಇರಾನ್ ಭಾನುವಾರ ಜೋರ್ಡಾನ್‌ನಲ್ಲಿರುವ ಎರಡು ಅಮೆರಿಕದ ವಾಯುನೆಲೆಗಳ ಮೇಲೆ ಬ್ಯಾಲಿಸ್ಟಿಕ್...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ನೇಪಾಳ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ ವ್ಯವಸ್ಥೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಬೆಂಗಳೂರು : ನೇಪಾಳದಲ್ಲಿ ಸಂಭವಿಸಿರುವ ಹಠಾತ್‌ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ...

ಮೀಸಲಾತಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮತ್ತೊಂದು ಪೊಲೀಸ್ ದೂರು

ಮೈಸೂರು: ಮೀಸಲಾತಿ ಕುರಿತು ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ...

ಉತ್ತರ ಪ್ರದೇಶದಲ್ಲಿ ಉದ್ಘಾಟನೆಯಾದ 4,700 ಕೋಟಿಯ ಎಕ್ಸ್‌ಪ್ರೆಸ್‌ವೇ ಕುಸಿತ – ಜನರ ಆಕ್ರೋಶ

ಲಖನೌ : ಉತ್ತರ ಪ್ರದೇಶದಲ್ಲಿ(Uttar Pradesh) ಸುಮಾರು 4,700 ಕೋಟಿ ರೂಪಾಯಿ...

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಹೋರಾಟ – ಕಾಕ್ರೋಚ್ ಜನತಾ ಪಾರ್ಟಿ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹಾಗೂ ತನ್ನ ಬೇಡಿಕೆಗಳ ಕುರಿತು ಸರ್ಕಾರ...

ಜನ-ಗಣ-ಮನ

ಸರ್ಕಾರಿ ಕಾರ್ಯಕ್ರಮಗಳಲ್ಲಿ “ವಂದೇ ಮಾತರಂ” ಗೀತೆಯ ಎರಡು ಚರಣ ಮಾತ್ರ: ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ‘ವಂದೇ ಮಾತರಂ’...

ಭರವಸೆ ಮರೆತರೆ ಮತ್ತೆ ಬೀದಿಗಿಳಿಯುತ್ತೇವೆ: ಕೇಂದ್ರಕ್ಕೆ ಸಿಜೆಪಿ ಎಚ್ಚರಿಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದಿದ್ದ ಯುವಜನರ ಪ್ರತಿಭಟನೆಯನ್ನು ಅಂತ್ಯಗೊಳಿಸುವ ಸಂದರ್ಭದಲ್ಲಿ ಕೇಂದ್ರ...

‘ಜಿರಳೆ’ ಹೇಳಿಕೆ ವಿವಾದ: ಕೇಂದ್ರ ಸರ್ಕಾರ ಮತ್ತು ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯನ್ನು ಸಂದರ್ಭದಿಂದ...

ಆಗಸ್ಟ್ 14ರಂದು ವಿಧಾನ ಪರಿಷತ್ ಸಭಾಪತಿ ಚುನಾವಣೆ; ಸಲೀಂ ಅಹಮ್ಮದ್‌ಗೆ ಕಾಂಗ್ರೆಸ್ ನಿಂದ ಕಣಕ್ಕೆ ಸಾಧ್ಯತೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಚುನಾವಣೆ ದಿನಾಂಕ ಅಧಿಕೃತವಾಗಿ...

ವಿಶೇಷ

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.. ಆಝಾದ್ ಕಂಡಿಗ ಅವರ ಬರಹದಲ್ಲಿ ರಾಕಿಂಗ್ ಸ್ಟಾರ್ ಯಶ್, ನಿರ್ದೇಶಕಿ ಗೀತು ಮೋಹನ್ ದಾಸ್...

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಎಪ್ಸ್ಟೀನ್‌ ಫೈಲ್ಸ್ ವಿವಾದಕ್ಕೆ ಹೊಸ ತಿರುವು: ‘ವೈಯಕ್ತಿಕ ಸಂಬಂಧಗಳ ಮಾಹಿತಿಯ ಬಳಸಿ ಪರೋಕ್ಷ ಬ್ಲಾಕ್ಮೇಲ್’; ಬಿಲ್ ಗೇಟ್ಸ್ ಸ್ಪೋಟಕ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಮೂಲದ ಉದ್ಯಮಿ ಹಾಗೂ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಜೆಫ್ರಿ ಎಪ್ಸ್ಟೀನ್‌ ಕುರಿತು ನೀಡಿರುವ ಹೇಳಿಕೆ ಅಮೆರಿಕದ ರಾಜಕೀಯ ಮತ್ತು...

ಲೇಟೆಸ್ಟ್

ಟ್ರಾಕ್ಟರ್‌ ಟ್ರಾಲಿ ಉರುಳಿದ ಭೀಕರ ದುರಂತ: 22ಕ್ಕೇರಿದ ಮೃತರ ಸಂಖ್ಯೆ

ಉತ್ತರ ಪ್ರದೇಶ : ದೇವಸ್ಥಾನದಿಂದ  ಮನೆಗೆ ತೆರಳುವಾಗ ಸುಮಾರು 50  ಜನರು ಪ್ರಯಾಣಿಸುತ್ತಿದ್ದ ಟ್ರಾಕ್ಟರ್‌ ಟ್ರಾಲಿ ಕೊಳಕ್ಕೆ ಉರುಳಿದ್ದು 22 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಶನಿವಾರದಂದು ಕಾನ್ಪುರ ಜಿಲ್ಲೆಯ ಕೊರ್ತಾ...

ಮೇರು ವ್ಯಕ್ತಿತ್ವದ ಶಾಸ್ತ್ರಿಯವರ ಜನ್ಮದಿನ: ಶುಭಕೋರಿದ ಸಿದ್ದರಾಮಯ್ಯ

ಬೆಂಗಳೂರು: ಇಂದು ಭಾರತದ ಧೀಮಂತ ನಾಯಕರುಗಳಾದ ಮಹಾತ್ಮ ಗಾಂಧಿ ಮತ್ತು ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಜನ್ಮ ದಿನ. ಇದರ ಅಂಗವಾಗಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಟ್ವೀಟ್‌ ಮಾಡುವುದರ ಮೂಲಕ ಶುಭ ಕೋರಿದ್ದಾರೆ....

ಬಿಜೆಪಿ ಪಕ್ಷದವರು ಜಾಮೀನಿನ ಮೇಲೆ ಹೊರಗಿದ್ದಾರೆ: ಬೊಮ್ಮಾಯಿಗೆ ಡಿ.ಕೆ.ಶಿ ತಿರುಗೇಟು

ಮೈಸೂರು: ಕಾಂಗ್ರೆಸ್‌ ಪಕ್ಷದವರು ಜಾಮೀನಿನ ಮೇಲೆ ಹೊರಗಿದ್ದಾರೆ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ತಿರುಗೇಟು ನೀಡಿದ್ದಾರೆ. ಈ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಯಿಸಿದ ಅವರು,...

ಬದನವಾಳುವಿನಲ್ಲಿ ಗಾಂಧಿ ಜಯಂತಿ ಆಚರಿಸಿರುವುದು ಹೆಮ್ಮೆಯ ಸಂಗತಿ: ಡಿ.ಕೆ.ಶಿ

ಮೈಸೂರು: ಮೈಸೂರು ಜಿಲ್ಲೆಯ ಬದನವಾಳು ಗ್ರಾಮದಲ್ಲಿ ಮಹಾತ್ಮ ಗಾಂಧಿ ಜಯಂತಿ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಗಾಂಧೀಜಿ ಅವರು ಸ್ಪರ್ಶಿಸಿದ ನೆಲವು...

ಪೇ ಸಿಎಂ ಟಿ ಶರ್ಟ್‌ ಬಿಚ್ಚಿಸಿ ಹಲ್ಲೆ ನಡೆಸಿರುವ ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಿ: ಎಂ.ಬಿ.ಪಾಟೀಲ್ ಆಗ್ರಹ

ಚಾಮರಾಜನಗರ: ಭಾರತ ಐಕ್ಯತಾ ಯಾತ್ರೆಯಲ್ಲಿ ಪೇ ಸಿಎಂ ಟಿ ಶರ್ಟ್‌ ಧರಿಸಿದ್ದ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಪೊಲೀಸ್‌ ದಬ್ಬಾಳಿಕೆ ನಡೆಸಿರುವುದರ ಕುರಿತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು...

ನಕಲಿ ಗಾಂಧಿಗಳ ಬಗ್ಗೆ ನಾನೇಕೆ ಮಾತನಾಡಬೇಕು? : ಸಿಎಂ ಬೊಮ್ಮಾಯಿ

ಬೆಂಗಳೂರು : ಅಕ್ಟೋಬರ್‌ 2 ಮಹಾತ್ಮ ಗಾಂಧಿಜಿಯವರ ಜನ್ಮದಿನದಂದು ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಾಂಗ್ರೆಸ್‌ ನಾಯಕರ ಮತ್ತು ಗಾಂಧಿ ಕುಟುಂಬದ ಬಗ್ಗೆ ಮಾಧ್ಯಮಗಳ ಮುಂದೆ ಟೀಕಿಸಿದ್ದಾರೆ. ಗಾಂಧಿ ಜಯಂತಿಯ ಬಗ್ಗೆ ಮಾತನಾಡಿದ ಸಿಎಂ...

ಸತ್ಯ-ಶೋಧ