ಇಂದು ಆತ್ಮ*ತ್ಯೆ ತಡೆಗಟ್ಟುವ ದಿನ : ಆತ್ಮ*ತ್ಯೆ ತಡೆಗಟ್ಟುವುದು ನಾಗರಿಕ ಸಮಾಜದ ಕರ್ತವ್ಯ ; ಒಂದು ಜೀವ ಉಳಿಸುವಲ್ಲಿ ನಮ್ಮೆಲ್ಲರ ಪಾತ್ರವಿದೆ

"..ತೀರ್ಪು ನೀಡುವುದಕ್ಕಿಂತ ಆಲಿಸುವುದು, ದೂಷಿಸುವುದಕ್ಕಿಂತ ಅರ್ಥಮಾಡಿಕೊಳ್ಳುವುದು ಮತ್ತು ನಿರ್ಲಕ್ಷಿಸುವುದಕ್ಕಿಂತ ನೆರವಿನ ಹಸ್ತ...

ಕರ್ನಾಟಕದ 35 ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ ಹೊಸ ಅಧ್ಯಕ್ಷರ ನೇಮಕ: ಪೂರ್ಣ ಪಟ್ಟಿ ಇಲ್ಲಿದೆ

ದೆಹಲಿ: ಕರ್ನಾಟಕದ ಎಲ್ಲಾ ಜಿಲ್ಲಾ ಕಾಂಗ್ರೆಸ್ ಸಮಿತಿಗಳ (ಡಿಸಿಸಿ) ಪುನರ್‌ರಚನೆಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಂತಿಮ ಮುದ್ರೆ ಒತ್ತಿದೆ. ರಾಜ್ಯದ ಒಟ್ಟು 35...

ವಿದ್ಯಾರ್ಥಿಗಳಿಗೆ ನೀಡಿದ್ದ ರಕ್ಷಣೆಯ ನಡುವೆಯೂ ನೋಟಿಸ್: ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್‌ ವಿರುದ್ಧ ಸುಪ್ರೀಂ ಕೋರ್ಟ್ ತರಾಟೆ

ದೆಹಲಿ: ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದ ಪ್ರತಿಭಟನೆಗೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯದ ದ್ವಿತೀಯ ವರ್ಷದ ವಿದ್ಯಾರ್ಥಿಯೊಬ್ಬನಿಗೆ ಮುನ್ನೆಚ್ಚರಿಕೆ ನೋಟಿಸ್ ಜಾರಿ ಮಾಡಿದ್ದಕ್ಕಾಗಿ ಗೌತಮ್ ಬುದ್ಧ ನಗರ...

ಅಂಕಣಗಳು

ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಟ್ರಸ್ಟ್‌ಗೆ ಬಿಡಿಎ ನಿವೇಶನ ಹಂಚಿಕೆ ಆರೋಪ: ಖಾಸಗಿ ದೂರು ಮುಂದುವರಿಸಲು ಕರ್ನಾಟಕ ಹೈಕೋರ್ಟ್ ಅನುಮತಿ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬಕ್ಕೆ ಸೇರಿದ ಟ್ರಸ್ಟ್‌ಗೆ ಬೆಂಗಳೂರು...

ಪ್ರಧಾನಿ ಮೋದಿಯನ್ನು ಕಮಾಂಡರ್-ಇನ್-ಥೀಫ್ ಎಂದು ಕರೆದ ಪ್ರಕರಣ: ರಾಹುಲ್ ಗಾಂಧಿಗೆ ನೀಡಿದ್ದ 2019ರ ಸಮನ್ಸ್ ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ನಕಾರ

ಪ್ರಧಾನಿ ನರೇಂದ್ರ ಮೋದಿ ಅವರನ್ನು "ಕಮಾಂಡರ್-ಇನ್-ಥೀಫ್" (ಕಳ್ಳರ ಕಮಾಂಡರ್) ಎಂದು ಕರೆದಿದ್ದಕ್ಕಾಗಿ...

ವಿದ್ಯಾರ್ಥಿಗಳಿಗೆ ನೀಡಿದ್ದ ರಕ್ಷಣೆಯ ನಡುವೆಯೂ ನೋಟಿಸ್: ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್‌ ವಿರುದ್ಧ ಸುಪ್ರೀಂ ಕೋರ್ಟ್ ತರಾಟೆ

ದೆಹಲಿ: ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದ ಪ್ರತಿಭಟನೆಗೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯದ ದ್ವಿತೀಯ ವರ್ಷದ ವಿದ್ಯಾರ್ಥಿಯೊಬ್ಬನಿಗೆ ಮುನ್ನೆಚ್ಚರಿಕೆ ನೋಟಿಸ್ ಜಾರಿ ಮಾಡಿದ್ದಕ್ಕಾಗಿ ಗೌತಮ್ ಬುದ್ಧ...

ಮ್ಯಾರಿಟಲ್ ರೇಪ್ ಅಪರಾಧೀಕರಣ: ಇದು ಸಂಸತ್ತಿನ ವ್ಯಾಪ್ತಿಯ ವಿಷಯ, ಸುಪ್ರೀಂ ಕೋರ್ಟ್ ನಿರ್ಧರಿಸಲಾಗದು ಎಂದ ಕೇಂದ್ರ

ದೆಹಲಿ: ಪತ್ನಿಯ ಇಷ್ಟವಿಲ್ಲದ ಲೈಂಗಿಕ ಸಂಭೋಗವನ್ನು (ವೈವಾಹಿಕ ಅತ್ಯಾಚಾರ) ಪ್ರತ್ಯೇಕ ಅಪರಾಧವೆಂದು ಪರಿಗಣಿಸಬೇಕೇ ಅಥವಾ ಬೇಡವೇ ಎಂಬುದು ಸಂಸತ್ತಿನ ಅಧಿಕಾರ ವ್ಯಾಪ್ತಿಗೆ ಬರುತ್ತದೆ ಹಾಗೂ...

ಸಂಸದ ಚಂದ್ರಶೇಖರ್ ಆಜಾದ್ ವಿರುದ್ಧ ಜಾತಿ ನಿಂದನೆ: ಯೂಟ್ಯೂಬರ್ ಅಜೀತ್ ಭಾರತಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ

ನಗೀನಾ ಕ್ಷೇತ್ರದ ಲೋಕಸಭಾ ಸಂಸದ ಹಾಗೂ ದಲಿತ ಮುಖಂಡ ಚಂದ್ರಶೇಖರ್ ಆಜಾದ್ ವಿರುದ್ಧ ಜಾತಿ ನಿಂದನೆ ಮತ್ತು ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ, ಯೂಟ್ಯೂಬರ್...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರದೋಷ್‌ಗೆ ಕ್ಷಮಾದಾನ ನೀಡಿದ್ದ ವಿಚಾರಣಾ ನ್ಯಾಯಾಲಯದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಕನ್ನಡ ನಟ ದರ್ಶನ್ ಭಾಗಿಯಾಗಿದ್ದಾರೆ ಎನ್ನಲಾದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ, ಅಪ್ರೂವರ್ (ಸರ್ಕಾರಿ ಸಾಕ್ಷಿ) ಆಗಲು ಬಯಸಿದ್ದ ಆರೋಪಿ ಪ್ರದೋಷ್ ಎಸ್. ರಾವ್‌ಗೆ ಷರತ್ತುಬದ್ಧ...

ಆರೋಗ್ಯ

ರಾಜಕೀಯ

ವಿದೇಶ

ವಿರೋಧದ ನಡುವೆಯೇ ನ್ಯೂಯಾರ್ಕ್‌ಗೆ ನೆತನ್ಯಾಹು: ಮೇಯರ್ ಮಮ್ದಾನಿಯಿಂದ ಬಂಧನಕ್ಕೆ ಆಗ್ರಹ

ನ್ಯೂಯಾರ್ಕ್: ಗಾಜಾ ಸಂಘರ್ಷದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಟೀಕೆ ಹಾಗೂ...

ಮೋದಿ–ಪೆಜೆಶ್ಕಿಯನ್ ಭೇಟಿ ಬೆನ್ನಲ್ಲೇ ಭಾರತಕ್ಕೆ ಅಮೆರಿಕದ ಎಚ್ಚರಿಕೆ; ಇರಾನ್ ಜೊತೆಗಿನ ವಹಿವಾಟಿಗೆ ನಿರ್ಬಂಧದ ಸಂದೇಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್...

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧ ಭೀತಿ: ಇರಾನ್‌ನಲ್ಲಿ ಮದುವೆ ಮನೆ ಮೇಲೆ ಅಮೆರಿಕ ಕ್ಷಿಪಣಿ ದಾಳಿ, ಪ್ರತೀಕಾರ ತೀರಿಸಿದ ಇರಾನ್

ಟೆಹ್ರಾನ್/ಹೊಸದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮತ್ತೆ ತಾರಕಕ್ಕೇರಿದ್ದು, ಮೂರು ದಿನಗಳಲ್ಲಿ ಎರಡನೇ...

ನೇಪಾಳ-ಟಿಬೆಟ್ ಗಡಿ ಪ್ರವಾಹಕ್ಕೆ 955 ಬಲಿ; 4,471 ಮಂದಿ ನಾಪತ್ತೆ

ಕಠ್ಮಂಡು: ನೇಪಾಳ–ಚೀನಾ ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹ...

ಇದು ಅಂತ್ಯವಿಲ್ಲದ ಯುದ್ಧದಿಂದ ಯುದ್ಧದ ಅಂತ್ಯದತ್ತ ಸಾಗಬೇಕಾದ ಸಮಯ: ಪುಟಿನ್ ಭೇಟಿ ವೇಳೆ ಶಾಂತಿ ಸಂದೇಶ ಸಾರಿದ ಪ್ರಧಾನಿ ಮೋದಿ

ಬಿಷ್ಕೆಕ್: ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ...

ಅಮೆರಿಕದಿಂದ ಭಾರತದ LPG ಆಮದು ಶೇ.254ರಷ್ಟು ಏರಿಕೆ

ಕಚ್ಚಾ ತೈಲ ಆಮದು ಶೇ.57.5ರಷ್ಟು ಕುಸಿತ; ಮೊದಲ ತ್ರೈಮಾಸಿಕದಲ್ಲಿ ಅಮೆರಿಕದಿಂದ ಒಟ್ಟಾರೆ...

ಲಾರಕ್ ದಾಳಿಗೆ ಪ್ರತೀಕಾರ, ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ – ಕ್ಷಿಪಣಿ ದಾಳಿ

ಜೋರ್ಡಾನ್‌ : ಇರಾನ್ ಭಾನುವಾರ ಜೋರ್ಡಾನ್‌ನಲ್ಲಿರುವ ಎರಡು ಅಮೆರಿಕದ ವಾಯುನೆಲೆಗಳ ಮೇಲೆ ಬ್ಯಾಲಿಸ್ಟಿಕ್...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ನೇಪಾಳ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ ವ್ಯವಸ್ಥೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಬೆಂಗಳೂರು : ನೇಪಾಳದಲ್ಲಿ ಸಂಭವಿಸಿರುವ ಹಠಾತ್‌ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ...

ಮೀಸಲಾತಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮತ್ತೊಂದು ಪೊಲೀಸ್ ದೂರು

ಮೈಸೂರು: ಮೀಸಲಾತಿ ಕುರಿತು ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ...

ಉತ್ತರ ಪ್ರದೇಶದಲ್ಲಿ ಉದ್ಘಾಟನೆಯಾದ 4,700 ಕೋಟಿಯ ಎಕ್ಸ್‌ಪ್ರೆಸ್‌ವೇ ಕುಸಿತ – ಜನರ ಆಕ್ರೋಶ

ಲಖನೌ : ಉತ್ತರ ಪ್ರದೇಶದಲ್ಲಿ(Uttar Pradesh) ಸುಮಾರು 4,700 ಕೋಟಿ ರೂಪಾಯಿ...

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಹೋರಾಟ – ಕಾಕ್ರೋಚ್ ಜನತಾ ಪಾರ್ಟಿ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹಾಗೂ ತನ್ನ ಬೇಡಿಕೆಗಳ ಕುರಿತು ಸರ್ಕಾರ...

ಜನ-ಗಣ-ಮನ

ಸರ್ಕಾರಿ ಕಾರ್ಯಕ್ರಮಗಳಲ್ಲಿ “ವಂದೇ ಮಾತರಂ” ಗೀತೆಯ ಎರಡು ಚರಣ ಮಾತ್ರ: ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ‘ವಂದೇ ಮಾತರಂ’...

ಭರವಸೆ ಮರೆತರೆ ಮತ್ತೆ ಬೀದಿಗಿಳಿಯುತ್ತೇವೆ: ಕೇಂದ್ರಕ್ಕೆ ಸಿಜೆಪಿ ಎಚ್ಚರಿಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದಿದ್ದ ಯುವಜನರ ಪ್ರತಿಭಟನೆಯನ್ನು ಅಂತ್ಯಗೊಳಿಸುವ ಸಂದರ್ಭದಲ್ಲಿ ಕೇಂದ್ರ...

‘ಜಿರಳೆ’ ಹೇಳಿಕೆ ವಿವಾದ: ಕೇಂದ್ರ ಸರ್ಕಾರ ಮತ್ತು ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯನ್ನು ಸಂದರ್ಭದಿಂದ...

ಆಗಸ್ಟ್ 14ರಂದು ವಿಧಾನ ಪರಿಷತ್ ಸಭಾಪತಿ ಚುನಾವಣೆ; ಸಲೀಂ ಅಹಮ್ಮದ್‌ಗೆ ಕಾಂಗ್ರೆಸ್ ನಿಂದ ಕಣಕ್ಕೆ ಸಾಧ್ಯತೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಚುನಾವಣೆ ದಿನಾಂಕ ಅಧಿಕೃತವಾಗಿ...

ವಿಶೇಷ

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.. ಆಝಾದ್ ಕಂಡಿಗ ಅವರ ಬರಹದಲ್ಲಿ ರಾಕಿಂಗ್ ಸ್ಟಾರ್ ಯಶ್, ನಿರ್ದೇಶಕಿ ಗೀತು ಮೋಹನ್ ದಾಸ್...

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಎಪ್ಸ್ಟೀನ್‌ ಫೈಲ್ಸ್ ವಿವಾದಕ್ಕೆ ಹೊಸ ತಿರುವು: ‘ವೈಯಕ್ತಿಕ ಸಂಬಂಧಗಳ ಮಾಹಿತಿಯ ಬಳಸಿ ಪರೋಕ್ಷ ಬ್ಲಾಕ್ಮೇಲ್’; ಬಿಲ್ ಗೇಟ್ಸ್ ಸ್ಪೋಟಕ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಮೂಲದ ಉದ್ಯಮಿ ಹಾಗೂ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಜೆಫ್ರಿ ಎಪ್ಸ್ಟೀನ್‌ ಕುರಿತು ನೀಡಿರುವ ಹೇಳಿಕೆ ಅಮೆರಿಕದ ರಾಜಕೀಯ ಮತ್ತು...

ಲೇಟೆಸ್ಟ್

ನೋಟು ಅಮಾನ್ಯೀಕರಣ ಪ್ರಕರಣ : ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ದೆಹಲಿ : ಸುಪ್ರೀಂ ಕೋರ್ಟ್‌ 500 ಮತ್ತು 1000 ರೂಪಾಯಿಗಳ ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸಿರುವ ಸಂವಿಧಾನ ಪೀಠ ವಿಚಾರಣೆ ನಡೆಸುವ ಬಗ್ಗೆ ದಿನಾಂಕ ಮುಂದೂಡಿದೆ. ನವೆಂಬರ್ 9, 2016 ರಂದು ದೇಶವನ್ನು ಉದ್ದೇಶಿಸಿ ಭಾಷಣ...

ತೆಲುಗು ಸೂಪರ್‌ ಸ್ಟಾರ್ ಮಹೇಶ್ ಬಾಬುವಿಗೆ ಮಾತೃ ವಿಯೋಗ

ತೆಲುಗು ಸೂಪರ್‌ ಸ್ಟಾರ್‌ಗಳಲ್ಲಿ ಒಬ್ಬರಾದ ಮಹೇಶ್‌ ಬಾಬು ಅವರ ತಾಯಿಯವರು ನಿಧನ ಹೊಂದಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಘಟ್ಟಮನೇನಿ ಇಂದಿರಾದೇವಿ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.

ಕಳಪೆ ರಸ್ತೆ ಕಾಮಗಾರಿಯ ದೂರು: ಇಬ್ಬರು ಎಂಜನಿಯರ್‌ ಅಧಿಕಾರಿಗಳ ಅಮಾನತು

ಬೆಂಗಳೂರು: ನ್ಯೂ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್‌) ರಸ್ತೆಯಲ್ಲಿ ಕಳಪೆ ಕಾಮಗಾರಿ ನಡೆದಿರುವ ಹಿನ್ನಲೆ ಬಿಬಿಎಂಪಿಯ ಇಬ್ಬರು ಎಂಜನಿಯರ್‌ಗಳನ್ನು ಅಮಾನತು ಮಾಡಲಾಗಿದೆ. ಅಮಾನತು ಆಗಿರುವ ಅಧಿಕಾರಿಗಳು, ಸಹಾಯಕ ಕಾರ್ಯಪಾಲಕ (Assistant Executive Engineer) ಎಂಜನಿಯರ್‌ ಎಂ.ಸಿ.ಕೃಷ್ಣೆಗೌಡ...

ಇದು ಪ್ರಜಾಪ್ರಭುತ್ವ ಮತ್ತು ಜನರ ಹಕ್ಕುಗಳ ಮೇಲಿನ ನೇರ ದಾಳಿ: SDPI ಪ್ರತಿಕ್ರಿಯೆ

PFI ಮತ್ತು ಅದರ ಸಹ ಸಂಘಟನೆಗಳ ಮೇಲೆ ಕಾನೂನು ವಿರೋಧಿ ಚಟುವಟಿಕೆ ನಡೆಸುತ್ತಿದೆಯೆನ್ನುವ ಕಾರಣ ನೀಡಿ ಕೇಂದ್ರ ಸರಕಾರ 5 ವರ್ಷಗಳ ನಿಷೇಧ ಹೇರಿರುವ ಕುರಿತು SDPI ಪಕ್ಷವು ಪ್ರತಿಕ್ರಿಯಿಸಿದ್ದು, ಅದು ಈ ನಿಷೇಧವನ್ನು ಬಿಜೆಪಿ ಆಡಳಿತದ ಅಘೋಷಿತ ತುರ್ತು ಪರಿಸ್ಥಿತಿಯ ಭಾಗವಾಗಿದೆ ಎಂದು ಹೇಳಿದೆ.

ವಯಸ್ಸು ನಲವತ್ತು, ನೆನಪೇ ಸವಲತ್ತು

ಜೀವನವನ್ನು ಆದಷ್ಟು ಬದುಕಿಯೇ ಬಿಡಬೇಕೆನ್ನುವ ಧಾವಂತಕ್ಕೆ ಬಿದ್ದು, ತಿಂದುಂಡು ಕುಣಿದಾಡಿಕೊಳ್ಳುತ್ತಾ ಮೋಜು ಮಸ್ತಿ ನಡೆಸುವುದೇ ಬದುಕೆಂದುಕೊಂಡ ಈ ತಲೆಮಾರಿಗೆ ಬದುಕಲ್ಲಿ ಅಲ್ಲಲ್ಲಿ ಕೈ ಕೊಡುವ ಸಮಸ್ಯೆಗಳು ಬದುಕಿನ ವಸಂತಗಳನ್ನು ಕನಿಷ್ಠವನ್ನಾಗಿಸಿ ಬಿಡುತ್ತವೆ ಎನ್ನುತ್ತಾರೆ...

PFI ಮತ್ತು ಅದರ ಸಹವರ್ತಿ ಸಂಘಟನೆಗಳಿಗೆ 5 ವರ್ಷ ನಿಷೇಧ

PFI ಮತ್ತು ಅದರ ಅಂಗಸಂಸ್ಥೆಗಳನ್ನು ಕಾನೂನು ಬಾಹಿರ ಎಂದು ಪರಿಗಣಿಸಿ ಕೇಂದ್ರ ಸರ್ಕಾರ 5 ವರ್ಷಗಳ ವರೆಗೆ ಭಾರತದಲ್ಲಿ ನಿಶೇಧಿಸಿ ಆದೇಶ ಹೊರಡಿಸಿದೆ. PFI ಮತ್ತು ಅದರ ಸಹವರ್ತಿ ಸಂಸ್ಥೆಗಳಾದ ರೆಹಬ್ ಇಂಡಿಯಾ ಫೌಂಡೇಶನ್...

ಸತ್ಯ-ಶೋಧ