Thursday, June 19, 2025

ಸತ್ಯ | ನ್ಯಾಯ |ಧರ್ಮ

ಜನಸಂದಣಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಮಸೂದೆ ಜಾರಿಗೆ ಸರ್ಕಾರ ಸಿದ್ಧತೆ; ಏನೇನಿದೆ?

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಜನರು ಸಾವನ್ನಪ್ಪಿ 56 ಜನರು ಗಾಯಗೊಂಡ...

ಕಾಂಗ್ರೆಸ್ ನೊಂದಿಗೆ ತನ್ನ ಭಿನ್ನಾಭಿಪ್ರಾಯವನ್ನು ಮೊದಲ ಬಾರಿಗೆ ಒಪ್ಪಿಕೊಂಡ ಸಂಸದ ಶಶಿ ತರೂರ್

ಕಾಂಗ್ರೆಸ್ ಸಂಸದ ಶಶಿ ತರೂರ್ ಗುರುವಾರ ಪಕ್ಷದೊಂದಿಗೆ ಕೆಲವು ಭಿನ್ನಾಭಿಪ್ರಾಯಗಳನ್ನು ಹೊಂದಿರುವುದರ...

ಜೂ.21 ರಂದು ಕೆ.ಎನ್. ರಾಜಣ್ಣರವರ 75ನೇ ಜನ್ಮದಿನದ ಅಮೃತ ಮಹೋತ್ಸವ – ಟಿ.ಆರ್. ವಿಜಯಕುಮಾರ್

ಹಾಸನ : ಸಹಕಾರ ಸಚಿವ ಕೆ.ಎನ್. ರಾಜಣ್ಣರವರ 75ನೇ ಜನ್ಮದಿನದ ಅಮೃತ ಮಹೋತ್ಸವ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮವು 2025 ಜೂನ್ 21 ರಂದು...

ಬಮುಲ್ ನೂತನ ಅಧ್ಯಕ್ಷರಾಗಿ ಡಿಕೆ ಸುರೇಶ್ ಆಯ್ಕೆ

ಬಮುಲ್ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿಕೆ ಸುರೇಶ್ ಅಧಿಕಾರ ಸ್ವೀಕರಿಸಿದ್ದಾರೆ. ಬೆಂಗಳೂರಿನ ಡೇರಿ ವೃತ್ತದಲ್ಲಿರುವ ಮುಖ್ಯ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿ, ಅಧಿಕಾರ ಸ್ವೀಕರಿಸಿದ್ದಾರೆ. ಇಂದು ಬೆಂಗಳೂರಿನ...

ಅಂಕಣಗಳು

ನ್ಯೂನ್ಯತೆಗಳ ನಡುವೆಯೂ ಕೊಲಿಜಿಯಂ ವ್ಯವಸ್ಥೆ ನ್ಯಾಯಾಂಗದ ಸ್ವಾಯತ್ತತೆಯನ್ನು ರಕ್ಷಿಸುತ್ತಿದೆ: ಜಸ್ಟೀಸ್ ಸೂರ್ಯಕಾಂತ್‌

ನವದೆಹಲಿ: ನ್ಯಾಯಾಧೀಶರ ನೇಮಕಾತಿಯನ್ನು ನಿರ್ವಹಿಸುವ ಕೊಲಿಜಿಯಂ ವ್ಯವಸ್ಥೆಯು ನ್ಯಾಯವ್ಯವಸ್ಥೆಯ ಸ್ವಾಯತ್ತತೆಯನ್ನು ರಕ್ಷಿಸುತ್ತಿದೆ...

ತಂತ್ರಜ್ಞಾನ ನ್ಯಾಯಾಂಗ ವ್ಯವಸ್ಥೆಯ ಚಾಲಕಶಕ್ತಿಯಾಗಬಾರದು: ಸಿಜೆಐ ಜಸ್ಟೀಸ್ ಗವಾಯ್

ಲಂಡನ್: ನ್ಯಾಯ ಸೇವೆಗಳನ್ನು ಒದಗಿಸುವಲ್ಲಿ ತಂತ್ರಜ್ಞಾನಕ್ಕೆ ಮಾತ್ರ ಪ್ರಾಮುಖ್ಯತೆ ನೀಡುವುದು ಅಪಾಯಕಾರಿ...

ಮಂಪರು ಪರೀಕ್ಷೆ ಆದೇಶ ರದ್ದು : ಸುಪ್ರೀಂಕೋರ್ಟ್

ಎಂತಹುದೇ ಸಂದರ್ಭದಲ್ಲೂ ಆರೋಪಿಯ ಒಪ್ಪಿಗೆ ಇಲ್ಲದೆ ಮಂಪರು ಪರೀಕ್ಷೆ ನಡೆಸುವುದು ಆ ವ್ಯಕ್ತಿಯ ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆಧುನಿಕ ತನಿಖಾ...

ರಾಮನ ಅವಹೇಳನ ಪ್ರಕರಣ; ಸಾಹಿತಿ ಕೆಎಸ್ ಭಗವಾನ್ ಖುಲಾಸೆ, ಮೀರಾ ರಾಘವೇಂದ್ರಗೆ ತೀವ್ರ ಅವಮಾನ

ಹಿರಿಯ ಸಾಹಿತಿ ಕೆಎಸ್ ಭಗವಾನ್ ಅವರಿಗೆ ಮಸಿ ಬಳಿದ ಪ್ರಕರಣದಲ್ಲಿ ಇತ್ತೀಚೆಗೆ ಶಿಷ್ಟಾಚಾರ ಉಲ್ಲಂಘನೆ ಅಡಿಯಲ್ಲಿ ವಕೀಲೆ ಮೀರಾ ರಾಘವೇಂದ್ರಗೆ ಶಿಸ್ತು ಪಾಲನ ಸಮಿತಿ...

ಕಟ್ಟುನಿಟ್ಟಾಗಿ ಸಂಪ್ರದಾಯ ಪಾಲಿಸುವ ಸಸ್ಯಾಹಾರಿಗಳು ಮಾಂಸಾಹಾರಿ ಹೋಟೆಲ್ಲಿನಿಂದ ಏಕೆ ಆಹಾರ ತರಿಸುತ್ತೀರಿ?

ಮುಂಬಯಿ: ಮಾಂಸಾಹಾರದಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಾದರೆ ಸಸ್ಯಾಹಾರಿಗಳು ಮಾಂಸಾಹಾರಿ ಹೋಟೆಲ್ಲುಗಳಿಂದ ಏಕೆ ತಿನಿಸುಗಳನ್ನು ತರಿಸಬೇಕು ಎಂದು ಮುಂಬಯಿಯ ಗ್ರಾಹಕರ ನ್ಯಾಯಾಲಯವೊಂದು ಕೇಳಿದೆ.ಕಟ್ಟುನಿಟ್ಟಾಗಿ ಸಸ್ಯಾಹಾರ ಪಾಲಿಸುವವರು...

ಕುಂಭಮೇಳ ಕಾಲ್ತುಳಿತ ಘಟನೆಯಲ್ಲಿ ಮೃತಪಟ್ಟವರಿಗೆ 4 ತಿಂಗಳ ನಂತರವೂ ಪರಿಹಾರ ನೀಡದ ಉತ್ತರ ಪ್ರದೇಶ ಸರ್ಕಾರ: ಅಲಹಾಬಾದ್ ಹೈಕೋರ್ಟ್ ಆಕ್ರೋಶ

ಲಖನೌ: ನಾಲ್ಕು ತಿಂಗಳ ಹಿಂದೆ ಉತ್ತರ ಪ್ರದೇಶದಲ್ಲಿ ಮಹಾ ಕುಂಭಮೇಳದಲ್ಲಿ ನಡೆದ ಕಾಲ್ತುಳಿತ ಘಟನೆಯಲ್ಲಿ ಅನೇಕ ಅಮಾಯಕ ಭಕ್ತರು ಪ್ರಾಣ ಕಳೆದುಕೊಂಡರು. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ...

ಆರೋಗ್ಯ

ರಾಜಕೀಯ

ವಿದೇಶ

ಇರಾನ್ ಮೇಲೆ ದಾಳಿಗೆ ಟ್ರಂಪ್ ಗ್ರೀನ್ ಸಿಗ್ನಲ್; ಅತ್ಯಾಧುನಿಕ ಯುದ್ಧ ವಿಮಾನಗಳನ್ನು ಇಸ್ರೇಲ್ ಗೆ ಕಳಿಸಲು ಸಿದ್ಧತೆ

ಇಸ್ರೇಲ್ ಮೇಲೆ ಸಂಘರ್ಷಕ್ಕೆ ಇಳಿದಿರುವ ಇರಾನ್ ವಿರುದ್ಧ ಈಗ ಅಮೇರಿಕಾ ಯುದ್ಧಕ್ಕೆ...

‘ಯಾರ ಮಧ್ಯಸ್ಥಿಕೆಯೂ ನಮಗೆ ಬೇಕಿಲ್ಲ’:  ಫೋನ್‌ ಕರೆಯಲ್ಲಿ ಟ್ರಂಪ್‌ಗೆ ಮೋದಿ ತಿರುಗೇಟು

ಐದು ವರ್ಷಗಳ ನಂತರ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌...

ಭಾರತ-ಪಾಕಿಸ್ತಾನದಂತೆ, ಇರಾನ್-ಇಸ್ರೇಲ್ ಯುದ್ಧವನ್ನೂ ಮಧ್ಯಸ್ಥಿಕೆ ಮೂಲಕ ನಿಲ್ಲಿಸುತ್ತೇನೆ: ಟ್ರಂಪ್

ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ನಾನೇ ಕೊನೆಗೊಳಿಸಿದ್ದೇನೆ ಎಂದು...

ಗಾಜಾ ಕದನ ವಿರಾಮಕ್ಕೆ ಯುಎನ್‌ಜಿಎ ವ್ಯಾಪಕ ಬೆಂಬಲ, ದೂರ ಉಳಿದ ಭಾರತ!

ಗಾಜಾದಲ್ಲಿ ತಕ್ಷಣದ ಕದನ ವಿರಾಮ, ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವುದು ಮತ್ತು...

ಇರಾನ್ ಪರಮಾಣು ಸ್ಥಾವರದ ಮೇಲೆ ಇಸ್ರೇಲ್ ದಾಳಿ

ಇರಾನ್‌ನ ಪರಮಾಣು ಸ್ಥಾವರವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ವಾಯುದಾಳಿ ನಡೆಸಿದೆ. ಟೆಹ್ರಾನ್‌ನ ಒಂದು...

ಭಾರತದ ಸಂಬಂಧ ಉಳಿಸಿಕೊಳ್ಳಲು ಪಾಕ್ ಜೊತೆಗಿನ ನಂಟು ಕಳೆದುಕೊಳ್ಳಲು ಆಗುವುದಿಲ್ಲ: ಅಮೇರಿಕ

ಭಯೋತ್ಪಾದನೆ ಮಟ್ಟ ಹಾಕಲು ಪಾಕಿಸ್ತಾನದ ಸಹಕಾರ ಅತಿ ಮುಖ್ಯ. ಹೀಗಾಗಿ ಪಾಕಿಸ್ತಾನದ...

ಜನಪ್ರೀಯ ಸೆಲೆಬ್ರಿಟಿ ಖೇಬಿ ಲೇಮ್ ಅವರ ಬಂಧಿಸಿ, ನಂತರ ಇಟಲಿಗೆ ಹಸ್ತಾಂತರ

ಸಾಮಾಜಿಕ ಜಾಲತಾಣದಲ್ಲಿ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಖೇಬಿ ಲೇಮ್ ಅವರನ್ನು ಅಮೇರಿಕಾ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ನಾವು ಅಧಿಕಾರದಲ್ಲಿ ಇರುವ ವರೆಗೂ ಎಸ್ಕಾಂ ಖಾಸಗೀಕರಣ ಇಲ್ಲ: ಡಿಸಿಎಂ ಡಿಕೆ ಶಿವಕುಮಾರ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರುವ ವರೆಗೂ ಸರ್ಕಾರದ ಅಧೀನದಲ್ಲಿ ಬರುವ...

ದೇಶದಲ್ಲಿನ ಯಾವ ದುರಂತಕ್ಕೆ ಬಿಜೆಪಿ ನಾಯಕರು ಹೊಣೆ ಹೊತ್ತಿದ್ದಾರೆ? : ಗಂಭೀರ ಪ್ರಶ್ನೆಗಳನ್ನು ಎತ್ತಿದ ಸಿಎಂ ಸಿದ್ದರಾಮಯ್ಯ

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ರಾಜೀನಾಮೆ...

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪರಿಸರ,‌ ಹವಾಮಾನ ಕ್ಲಬ್ ಸ್ಥಾಪನೆಗೆ ಆದೇಶ: ಡಿಸಿಎಂ ಡಿ.ಕೆ.ಶಿವಕುಮಾರ್

"ರಾಜ್ಯದ ಪ್ರತಿಯೊಂದು ಶಾಲೆಗಳಲ್ಲಿಯೂ ಪರಿಸರ,‌ ಹವಾಮಾನ ವೈಪರೀತ್ಯ ಜಾಗೃತಿ ಕ್ಲಬ್ ಗಳನ್ನು...

ಬಿಜೆಪಿಯವರನ್ನು ಹೆಗಲ ಮೇಲೆ ಹಾಕಿಕೊಂಡು ಹೊರೋಣ: ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ

"ಕಾಲ್ತುಳಿತ ಪ್ರಕರಣದಲ್ಲಿ ನಮ್ಮನ್ನು ಟೀಕೆ ಮಾಡುತ್ತಿರುವ ಬಿಜೆಪಿಯವರನ್ನೂ ಹೊರೋಣ. ಹೆಗಲ ಮೇಲೆ...

1350 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲ- ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ ದಾವಣಗೆರೆ ಜೂ...

ಜನ-ಗಣ-ಮನ

“ನನಗೆ ಕನ್ನಡದ ಮೇಲೆ ಪ್ರೀತಿಯೇ ಹೊರತು ಧ್ವೇಷವಲ್ಲ” : ನಟ ಕಮಲ್ ಹಾಸನ್

'ನಾನು ಏನು ಹೇಳಿದ್ದೇನೋ ಅದನ್ನು ಪ್ರೀತಿ ಕಾರಣದಿಂದಾಗಿಯೇ ಹೇಳಿದ್ದೇನೆ ಎಂಬುದು ನನ್ನ...

ರಂಗಪಯಣದಿಂದ ಹೊಸ ನಾಟಕ: ಹೆಸರೇ ಇಲ್ಲದವರು

ರಂಗಪಯಣ ನಾಟಕ ತಂಡದ ಹೊಸ ನಾಟಕ ʼ ಹೆಸರೇ ಇಲ್ಲದವರುʼ ಮೇ...

3695 ಆನೆ ಸಂಪತ್ತು ರಾಜ್ಯದಲ್ಲಿದೆ: ಸಿ.ಎಂ.ಸಿದ್ದರಾಮಯ್ಯ

ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಬೆಂಗಳೂರು...

ಎಲ್ಲಾ ಬ್ಯಾಂಕ್ ಸಿಬ್ಬಂದಿಗೆ ಭಾಷಾ ಸಂವೇದನಾ ತರಬೇತಿಯನ್ನು ಕಡ್ಡಾಯಗೊಳಿಸಿ: ಸಿ.ಎಂ. ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಎಸ್‌ಬಿಐ ಬ್ಯಾಂಕ್‌ನ ಮ್ಯಾನೇಜರ್‌ ಹುದ್ದೆಯಲ್ಲಿರುವ ಮಹಿಳೆಯು ಕನ್ನಡಿಗರೊಂದಿಗೆ ದರ್ಪದಿಂದ ಮಾತನಾಡಿರುವದನ್ನ...

ಕನ್ನಡ ಲೇಖಕಿ ಬಾನು ಮುಷ್ತಾಕ್ ಅವರಿಗೆ ಪ್ರತಿಷ್ಠಿತ ‘ಬೂಕರ್ ಪ್ರಶಸ್ತಿ’ಯ ಗರಿ

ಕನ್ನಡತಿ ಬಾನು ಮುಷ್ತಾಕ್ ಅವರಿಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ 'ಬೂಕರ್ ಪ್ರಶಸ್ತಿ' ಲಭಿಸಿದೆ....

ವಿಶೇಷ

‘ನಾನು ಎಲ್ಲವನ್ನೂ ಕಳೆದುಕೊಂಡಿದ್ದೇನೆ’: ಎಂದೂ ಹೇಳದ ಹಾಸ್ಯಕ್ಕಾಗಿ, ಇಂದೂ ಮುಗಿಯದ ಹೋರಾಟ.

"ಅವರು ಒಂದು ಕಾಲದಲ್ಲಿ ಪೂರ್ಣಾವಧಿ ಹಾಸ್ಯನಟರಾಗಿದ್ದರು; 2021 ರ ಆರಂಭದಲ್ಲಿ ಅವರ ವೃತ್ತಿಜೀವನ ಹಳಿತಪ್ಪಿದ ನಂತರ, ಯಾದವ್ ಈಗ ರಿಯಲ್ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ.." ಸುಳ್ಳು ಆರೋಪದಡಿ ಕಾನೂನು ಹೋರಾಟ ನಡೆಸುತ್ತಿರುವವರ ಕುರಿತಾದ ವರದಿ. ಹುನೇಜಾ ಖಾನ್ ಅವರ The...

ವಿಮಾನಯಾನ ಪ್ರಯಾಣ : ಭರವಸೆ ಕಳೆದುಕೊಳ್ಳುತ್ತಿರುವ ‘ಏರ್ ಇಂಡಿಯಾ’!

ಅಹಮದಾಬಾದ್ ನಲ್ಲಾದ ಭೀಕರ ವಿಮಾನ ದುರಂತ ಪರಿಣಾಮ ಈಗ ಏರ್ ಇಂಡಿಯಾ ವಿಮಾನಗಳು ಹಾರಾಟದ ದೊಡ್ಡ ಹೊಡೆತ ಎದುರಿಸಲಿವೆ. ವಿಶೇಷವಾಗಿ ದೊಡ್ಡ ದೊಡ್ಡ ಸೆಲೆಬ್ರಿಟಿಗಳು...

‘ಅವಳ ಹೆಜ್ಜೆ ಕಿರುಚಿತ್ರೋತ್ಸವ – 2025’ ; ನಾಳೆ ಪ್ರದರ್ಶನಗೊಳ್ಳಲಿರುವ ಅಂತಿಮ ಹಂತದ ಕಿರುಚಿತ್ರಗಳಿವು

ಗುಬ್ಬಿವಾಣಿ ಟ್ರಸ್ಟ್ ಆಯೋಜಿಸಿರುವ 'ಅವಳ ಹೆಜ್ಜೆ ಕಿರುಚಿತ್ರೋತ್ಸವ - 2025' ಮಹಿಳಾ ನಿರ್ದೇಶಕಿಯರ ಕಿರುಚಿತ್ರ ಪ್ರದರ್ಶನ ಬೆಂಗಳೂರಿನಲ್ಲಿ ಶನಿವಾರ ಪ್ರದರ್ಶನಗೊಳ್ಳಲಿದೆ. ಸಮಾರಂಭವು ಬೆಂಗಳೂರು ಇಂಟರ್...

ನಾಳೆ ಬಿಸಿಸಿಐ ಎಪೆಕ್ಸ್ ಕೌನ್ಸಿಲ್ ಸಭೆ ; ವಿಜಯೋತ್ಸವಕ್ಕೆ ಮಾರ್ಗಸೂಚಿ ರಚನೆ ಬಗ್ಗೆ ಚರ್ಚೆ ಸಾಧ್ಯತೆ

ಜೂನ್ 3ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಐಪಿಎಲ್ ಪ್ರಶಸ್ತಿ ಗೆದ್ದ ವಿಜಯೋತ್ಸವ ಮತ್ತು ಕಾಲ್ತುಳಿತದ ದುರಂತದ ಬೆನ್ನಲ್ಲೇ ನಾಳೆ ಬಿಸಿಸಿಐ ವಿಶೇಷ...

ಕೇವಲ ಆರು ತಿಂಗಳ ಹಿಂದಷ್ಟೇ ತಾಂತ್ರಿಕ ದೋಷ ಕಂಡ ವಿಮಾನವನ್ನು ಮತ್ತೆ ಹಾರಲು ಬಿಟ್ಟದ್ಯಾಕೆ?

ಗುಜರಾತ್ ವಿಮಾನ ನಿಲ್ದಾಣದಲ್ಲಿ ಭೀಕರವಾಗಿ ಪತನಗೊಂಡ ಏರ್ ಇಂಡಿಯಾ ವಿಮಾನವು ಕೇವಲ ಆರು ತಿಂಗಳ ಹಿಂದೆ ಗಂಭೀರ ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿತ್ತು ಎಂದು ಮಾಧ್ಯಮ...

ಲೇಟೆಸ್ಟ್

ಅಮೆರಿಕ, ಜಿ-7 ರಾಷ್ಟ್ರಗಳ ಯುದ್ಧ ಪ್ರಚೋದನೆಯನ್ನು ಖಂಡಿಸಿ: ಸಿಪಿಎಂ ಪೊಲಿಟ್‌ಬ್ಯುರೊ ಕರೆ

ದೆಹಲಿ: ಅಮೆರಿಕ ಅಧ್ಯಕ್ಷ ಟ್ರಂಪ್ ಇರಾನ್ ವಿರುದ್ಧ ನೀಡುತ್ತಿರುವ ಯುದ್ಧ ಪ್ರಚೋದನೆಯ ಹೇಳಿಕೆಗಳನ್ನು ಸಿಪಿಎಂ ಬಲವಾಗಿ ಖಂಡಿಸಿದೆ. ಇಂತಹ ಹೇಳಿಕೆಗಳು ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸುತ್ತವೆ ಮತ್ತು ಇಡೀ ಪಶ್ಚಿಮ ಏಷ್ಯಾ ದೇಶಗಳನ್ನು ಯುದ್ಧ...

ನಾವು ಅಧಿಕಾರದಲ್ಲಿ ಇರುವ ವರೆಗೂ ಎಸ್ಕಾಂ ಖಾಸಗೀಕರಣ ಇಲ್ಲ: ಡಿಸಿಎಂ ಡಿಕೆ ಶಿವಕುಮಾರ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರುವ ವರೆಗೂ ಸರ್ಕಾರದ ಅಧೀನದಲ್ಲಿ ಬರುವ ವಿದ್ಯುತ್ ಪ್ರಸರಣ ನಿಗಮಗಳನ್ನು ಖಾಸಗೀಕರಣ ಮಾಡುವುದಿಲ್ಲ. ಈಗಾಗಲೇ ಕೇಂದ್ರ ಸರ್ಕಾರದಿಂದ ಈ ಬಗ್ಗೆ ಒತ್ತಡ ಇದ್ದರೂ ನಾವು ಅದನ್ನು ಪರಿಗಣಿಸುವುದಿಲ್ಲ...

ನಾಳೆ ನಡೆಯಬೇಕಿದ್ದ ನಂದಿಬೆಟ್ಟದ ಸಂಪುಟ ಸಭೆಯನ್ನು ಮುಂದೂಡಿದ ರಾಜ್ಯ ಸರ್ಕಾರ

ಜೂನ್ 19 ರ ಗುರುವಾರ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಬೆಂಗಳೂರಿನಲ್ಲೇ ನಡೆಸುವುದಾಗಿ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಹಣಕಾಸು ಇಲಾಖೆಯ ಅನುಮತಿ ಇಲ್ಲದೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವುದು...

ಖಾಲಿ ಇರುವ 35000 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು: ಸಿ.ಎಂ ಘೋಷಣೆ

ಬೆಂಗಳೂರು ಜೂ 18: ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ...

‘ಯಾರ ಮಧ್ಯಸ್ಥಿಕೆಯೂ ನಮಗೆ ಬೇಕಿಲ್ಲ’:  ಫೋನ್‌ ಕರೆಯಲ್ಲಿ ಟ್ರಂಪ್‌ಗೆ ಮೋದಿ ತಿರುಗೇಟು

ಐದು ವರ್ಷಗಳ ನಂತರ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಪಾಕಿಸ್ತಾನದ ಸೇನಾ ಮುಖ್ಯಸ್ಥರನ್ನು ಶ್ವೇತಭವನಕ್ಕೆ ಕರೆದು ಆತಿಥಿ ಸತ್ಕಾರ ನೀಡಿದ್ದಾರೆ. ಇದಕ್ಕಿಂತ ಹಿಂದಿನ ದಿನ ಭಾರತದ ಪ್ರಧಾನಿ ನರೇಂದ್ರ...

ಶಿವಮೊಗ್ಗ: ಬಿಜೆಪಿ ತೊರೆದು ಕೆಎಸ್ ಈಶ್ವರಪ್ಪ ಸಂಘಟನೆ ಸೇರಿದ ‘ರಾಷ್ಟ್ರಭಕ್ತರು’

ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತೊರೆದು ತನ್ನದೇ ಆದ ಸಂಘಟನೆ ಹುಟ್ಟು ಹಾಕಿದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಮತ್ತೆ ರಾಜಕೀಯದಲ್ಲಿ ಸಕ್ರಿಯವಾಗುವತ್ತ ಹೆಜ್ಜೆ ಇರಿಸಿದ್ದಾರೆ. ಇದರ ಪರಿಣಾಮವಾಗಿ ಶಿವಮೊಗ್ಗದಲ್ಲಿ ಹಲವು...

ಸತ್ಯ-ಶೋಧ

You cannot copy content of this page