Wednesday, August 20, 2025

ಸತ್ಯ | ನ್ಯಾಯ |ಧರ್ಮ

ಪೊಲೀಸ್ ಠಾಣೆಯಲ್ಲೇ ಕಳ್ಳತನದ ಆರೋಪಿ ಆತ್ಮಹತ್ಯೆ; ಲಾಕಪ್ ಡೆತ್ ಎಂದು ಆರೋಪಿಸಿದ ಸಂಬಂಧಿಕರು

ಬೆಂಗಳೂರಿನ ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಕೆಎಂ ದೊಡ್ಡಿಯಲ್ಲಿ ಕಳ್ಳತನದ ಆರೋಪಿ...

ನರೇಂದ್ರ ಮೋದಿ ಪದವಿ ಮಾಹಿತಿ; ತೀರ್ಪು ಮುಂದೂಡಿದ ದೆಹಲಿ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿಯವರ ಸ್ನಾತಕೋತ್ತರ ಪದವಿಯ ಮಾಹಿತಿಯನ್ನು ಬಹಿರಂಗಪಡಿಸುವಂತೆ ಸಿಐಸಿ ನೀಡಿದ್ದ...

ಮಕ್ಕಳ ಅಪಹರಣ; ಕಳೆದ ಐದೇ ರ್ಷಗಳಲ್ಲಿ ಅತಿ ಹೆಚ್ಚು ಪ್ರಕರಣ ದಾಖಲು

ಕಳೆದ ಐದು ವರ್ಷಗಳಲ್ಲಿ, ರಾಜ್ಯದಲ್ಲಿ ಕಾಣೆಯಾಗಿರುವ ಮಕ್ಕಳ ಸಂಖ್ಯೆ ಹೆಚ್ಚುತ್ತಿದೆ ಎಂದು ವರದಿಯೊಂದು ಬಹಿರಂಗಪಡಿಸಿದೆ. 2020 ರಿಂದ ಕರ್ನಾಟಕದಾದ್ಯಂತ 13552 ಮಕ್ಕಳನ್ನು ಅಪಹರಿಸಲಾಗಿದೆ, ಅದರಲ್ಲಿ 9789...

ವಿದೇಶಿ ಸಂಸ್ಥೆಗಳಿಂದ ದೃಢೀಕರಣದ ಅಗತ್ಯವಿಲ್ಲ: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಕೇಂದ್ರ ಸರ್ಕಾರ

ಭಾರತದ ಪತ್ರಿಕಾ ಸ್ವಾತಂತ್ರ್ಯ ಶ್ರೇಯಾಂಕದಲ್ಲಿನ ಕುಸಿತ ಮತ್ತು ಪತ್ರಕರ್ತರ ಮೇಲಿನ ಹಿಂಸಾಚಾರ ಹಾಗೂ ಬೆದರಿಕೆ ಪ್ರಕರಣಗಳ ಕುರಿತು ಸಂಸತ್ತಿನ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸರ್ಕಾರ, "ಭಾರತವು...

ಅಂಕಣಗಳು

ಧರ್ಮಸ್ಥಳ ಪ್ರಕರಣ: SIT ಯಾವುದೇ ಮಧ್ಯಂತರ ವರದಿ ಬಿಡುಗಡೆ ಮಾಡಲ್ಲ, ನೇರವಾಗಿ ನ್ಯಾಯಾಲಯಕ್ಕೇ ಪೂರ್ಣ ವರದಿ ಸಲ್ಲಿಕೆ

ಧರ್ಮಸ್ಥಳ ಸರಣಿ ಅಂತ್ಯಕ್ರಿಯೆ ತನಿಖೆಯನ್ನು ಪೂರ್ಣಗೊಳಿಸಿದ ನಂತರ ವಿಶೇಷ ತನಿಖಾ ತಂಡ...

ನಟ ದರ್ಶನ್ ಜಾಮೀನು ಅರ್ಜಿ ವಜಾ, ಒಟ್ಟು ಏಳು ಮಂದಿ ಮತ್ತೆ ಪರಪ್ಪನ ಅಗ್ರಹಾರಕ್ಕೆ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ನಟ ದರ್ಶನ್...

ನರೇಂದ್ರ ಮೋದಿ ಪದವಿ ಮಾಹಿತಿ; ತೀರ್ಪು ಮುಂದೂಡಿದ ದೆಹಲಿ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿಯವರ ಸ್ನಾತಕೋತ್ತರ ಪದವಿಯ ಮಾಹಿತಿಯನ್ನು ಬಹಿರಂಗಪಡಿಸುವಂತೆ ಸಿಐಸಿ ನೀಡಿದ್ದ ಆದೇಶವನ್ನು ಪ್ರಶ್ನಿಸಿ ದೆಹಲಿ ವಿಶ್ವವಿದ್ಯಾಲಯ ಸಲ್ಲಿಸಿದ್ದ ಅರ್ಜಿಯ ತೀರ್ಪಿನ ಪ್ರಕಟಣೆಯನ್ನು ದೆಹಲಿ...

ಅಪರಾಧ ಸಾಬೀತು ಆಗದಿದ್ದರೂ, 30 ದಿನ ಜೈಲಿನಲ್ಲಿದ್ದರೆ ರಾಜ್ಯಪಾಲರು ಮುಖ್ಯಮಂತ್ರಿ ಮತ್ತು ಸಚಿವರನ್ನು ವಜಾಗೊಳಿಸಲು ಅಮಿತ್ ಶಾ ಮಸೂದೆ

ಈ ತಿದ್ದುಪಡಿ ಮಸೂದೆ ಅಂಗೀಕಾರವಾದರೆ, ಮುಖ್ಯಮಂತ್ರಿ ಅಥವಾ ಅವರ ಸಂಪುಟದಲ್ಲಿರುವ ಯಾರನ್ನಾದರೂ ತೆಗೆದುಹಾಕಲು ಕೇಂದ್ರ ಸರ್ಕಾರಕ್ಕೆ ಹೆಚ್ಚುವರಿ ಅಧಿಕಾರ ಸಿಗುತ್ತದೆ ಕೇಂದ್ರ ಗೃಹ ಸಚಿವ ಅಮಿತ್...

ನರೇಂದ್ರ ಮೋದಿ ಮತ್ತು ಆರೆಸ್ಸೆಸ್ ಕುರಿತ ವ್ಯಂಗ್ಯಚಿತ್ರ ರಚನೆ: ಬೇಷರತ್ ಕ್ಷಮೆಯಾಚನೆ ಭರವಸೆ ನೀಡಿದ ಹೇಮಂತ್ ಮಾಳವೀಯ

ವ್ಯಂಗ್ಯಚಿತ್ರಕಾರ ಹೇಮಂತ್ ಮಾಳವೀಯ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಆರೆಸ್ಸೆಸ್ ಕುರಿತು ತಾವು ರಚಿಸಿದ ವ್ಯಂಗ್ಯಚಿತ್ರಗಳಿಗಾಗಿ ಸುಪ್ರೀಂ ಕೋರ್ಟ್‌ಗೆ ಬೇಷರತ್ ಕ್ಷಮೆಯಾಚಿಸಿದ್ದಾರೆ. ಅಲ್ಲದೆ,...

ಇ ಡಿ ಕುರಿತ ನಮ್ಮ ಟೀಕೆಗಳು ವಾಸ್ತವಾಂಶಗಳನ್ನು ಆಧರಿಸಿವೆ: ಸುಪ್ರೀಂ ಕೋರ್ಟ್

ದೆಹಲಿ: ಜಾರಿ ನಿರ್ದೇಶನಾಲಯ (ಇಡಿ) ವಿರುದ್ಧ ಸುಪ್ರೀಂ ಕೋರ್ಟ್ ಮಾಡುವ ಯಾವುದೇ ಪ್ರತಿಕೂಲ ಮೌಖಿಕ ಹೇಳಿಕೆಗಳು ಸಂಪೂರ್ಣವಾಗಿ ನಿಷ್ಪಕ್ಷಪಾತವಾಗಿದ್ದು, ವಾಸ್ತವಾಂಶಗಳ ಆಧಾರದ...

ಆರೋಗ್ಯ

ರಾಜಕೀಯ

ವಿದೇಶ

ರಷ್ಯಾದಿಂದ ತೈಲ ಖರೀದಿಸಬೇಡಿ: ಅಮೆರಿಕ ಸಲಹೆಗಾರರಿಂದ ಭಾರತಕ್ಕೆ ಎಚ್ಚರಿಕೆ

ವಾಷಿಂಗ್ಟನ್: ರಷ್ಯಾದಿಂದ ಭಾರತ ತೈಲ ಖರೀದಿಸುವುದನ್ನು ಮುಂದುವರಿಸುತ್ತಿರುವ ಬಗ್ಗೆ ಅಮೆರಿಕ ತನ್ನ...

ನೈಜೀರಿಯಾ: ದೋಣಿ ದುರಂತ – 40 ಮಂದಿ ನಾಪತ್ತೆ

ನೈಜೀರಿಯಾ: ನೈಜೀರಿಯಾದಲ್ಲಿ ದೋಣಿ ಮಗುಚಿ ಬಿದ್ದ ಪರಿಣಾಮ 40ಕ್ಕೂ ಹೆಚ್ಚು ಮಂದಿ...

ಟ್ರಂಪ್ – ಪುಟಿನ್ ನಡುವಿನ ಮಾತುಕತೆಯಲ್ಲಿ ಮೂಡದ ಒಮ್ಮತ, ಭಾರತಕ್ಕೆ ಇನ್ನಷ್ಟು ಸುಂಕ ಹೆಚ್ಚಳದ ನಿರೀಕ್ಷೆ

ಅಲಾಸ್ಕಾದಲ್ಲಿ ಎರಡೂವರೆ ಗಂಟೆಗಳಿಗೂ ಹೆಚ್ಚು ಕಾಲ ನಡೆದ ಡೊನಾಲ್ಡ್ ಟ್ರಂಪ್ ಮತ್ತು...

“ಎತ್ತಿಗೆ ಜ್ವರ, ಎಮ್ಮೆಗೆ ಬರೆ” : ಟ್ರಂಪ್-ಪುಟಿನ್ ಮಾತುಕತೆ ಸರಿಯಾಗಿದ್ದರೆ ಭಾರತಕ್ಕೆ ಮತ್ತಷ್ಟು ಸುಂಕದ ಹೊರೆ

ಈ ವಾರಾಂತ್ಯದಲ್ಲಿ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾ ಅಧ್ಯಕ್ಷ...

ನ್ಯೂಯಾರ್ಕ್ ಕೋರ್ಟ್‌ನಲ್ಲಿ ಅದಾನಿ ಪ್ರಕರಣ ವಿಳಂಬ: ಸಮನ್ಸ್ ನೀಡದಿರುವ ಭಾರತದ ಅಧಿಕಾರಿಗಳ ವಿರುದ್ಧ ಎಸ್‌ಇಸಿ ದೂರು

ನ್ಯೂಯಾರ್ಕ್: ಉದ್ಯಮಿ ಗೌತಮ್ ಅದಾನಿ ವಿರುದ್ಧ ನ್ಯೂಯಾರ್ಕ್ ಕೋರ್ಟ್‌ನಲ್ಲಿ ದಾಖಲಾಗಿರುವ ಪ್ರಕರಣದ...

ಗಾಜಾದಲ್ಲಿ ಮುಂದುವರಿದ ಇಸ್ರೇಲ್ ದೌರ್ಜನ್ಯ: 24 ಗಂಟೆಗಳಲ್ಲಿ 89 ಸಾವು

ಗಾಜಾ: ಅಮೆರಿಕದ ಬೆಂಬಲದೊಂದಿಗೆ ಇಸ್ರೇಲ್ ನಡೆಸುತ್ತಿರುವ ದೌರ್ಜನ್ಯಗಳಿಗೆ ಯಾವುದೇ ಮಿತಿಯಿಲ್ಲದಂತಾಗಿದೆ. ಗಾಜಾದಲ್ಲಿ...

ನಾಜಿಗಳನ್ನು ಮೀರಿಸಿದ ನೆತನ್ಯಾಹು, ಸತ್ಯ ಹೇಳುತ್ತಿರುವ ಪತ್ರಕರ್ತರನ್ನೂ ಬಲಿ ಪಡೆಯುತ್ತಿದೆ ರಕ್ತಪಿಪಾಸು ದೇಶ

ಜನರೆಲ್ಲಾ ಸುಖ-ಸಂತೋಷದಿಂದ ಇರಬೇಕು, ಪ್ರಜಾಪ್ರಭುತ್ವ ಉಳಿಯಬೇಕು ಎಂದು ನಿತ್ಯ ಉಪದೇಶಿಸುವ ಅಮೆರಿಕಾ...

ಆಸಿಮ್ ಮುನೀರ್ ಸೂಟು ಬೂಟು ತೊಟ್ಟಿರುವ ಒಸಾಮಾ ಬಿನ್ ಲಾಡೆನ್: ಮಾಜಿ ಪೆಂಟಗಾನ್ ಅಧಿಕಾರಿ

ಪೆಂಟಗಾನ್: ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಅವರನ್ನು ಭಯೋತ್ಪಾದಕ ಒಸಾಮಾ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಇಂಡಿಯಾ ಟುಡೇ ವಾಹಿನಿಯ ಜೊತೆ ಮೊಟ್ಟ ಮೊದಲ ಸಂದರ್ಶನ ನೀಡಿದ ಧರ್ಮಸ್ಥಳ ಸಾಮೂಹಿಕ ಶವಸಂಸ್ಕಾರದ ಸಾಕ್ಷಿ ದೂರುದಾರ

ಧರ್ಮಸ್ಥಳ ಸಾಮೂಹಿಕ ಶವಸಂಸ್ಕಾರ ಪ್ರಕರಣದಲ್ಲಿ ದೂರುದಾರ ವ್ಯಕ್ತಿ ಇಂಡಿಯಾ ಟುಡೇ ವಾಹಿನಿಯ...

ಮಾಜಿ ಸಂಸದ ಬಿ ಜನಾರ್ಧನ ಪೂಜಾರಿಯವರ ನಡೆಗೊಂದು ಬಹಿರಂಗ ಪತ್ರ

ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾಜಿ ಸಂಸದ ಬಿ ಜನಾರ್ದನ ಪೂಜಾರಿಯವರು ಧರ್ಮಸ್ಥಳದ ಸರಣಿ...

ಜಯಾ ಬಚ್ಚನ್ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ನಟಿ ಕಂಗನಾ ರಾನೌತ್

ಮಂಗಳವಾರ ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಅವರೊಂದಿಗೆ ಸೆಲ್ಫಿ...

ಧರ್ಮಸ್ಥಳ ದೇವಸ್ಥಾನ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಶೀಘ್ರ ಭದ್ರತೆ ಕಲ್ಪಿಸಿ : ಸರ್ಕಾರಕ್ಕೆ ಗಿರೀಶ್ ಮಟ್ಟಣ್ಣನವರ್ ಮನವಿ

ವಿಶೇಷ ಬೆಳವಣಿಗೆಯಲ್ಲಿ ಧರ್ಮಸ್ಥಳದ ಸರಣಿ ಸಾವಿನ ಪ್ರಕರಣ ಮತ್ತು ಸೌಜನ್ಯ ಸಾವಿನ...

ಜನ-ಗಣ-ಮನ

ಕರ್ಣಾಟ ಬಲ 2 – “ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ” : ಕೋಟಿಗೊಬ್ಬನ ನೆನಪಿನಲ್ಲಿ

"ನಾಗರಿಕತೆ ನಶಿಸುತ್ತಿದೆ...ದಯಮಾಡಿ ಸುಧಾರಿಸಿ..ಕೋಟಿಗೊಬ್ಬ ಸಾಹಸಸಿಂಹ ಡಾ.ವಿಷ್ಣು ಸರ್ ನನ್ನಂತಹ ಕೋಟಿ ಕೋಟಿ...

ಸಂಸತ್ತಿನ ಪೂರ್ವಸೂರಿಗಳು ಭಾಗ 5 : ಸ್ಪೀಕರ್ ಆಗಿ ಸಮಾಜವಾದಿ ನಾಯಕ ರಬಿ ರೇ ಅವರ ಹೆಜ್ಜೆಗುರುತುಗಳು ಗಮನಾರ್ಹ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ಯುವಜನ ಹಕ್ಕೊತ್ತಾಯ ಮಂಡನೆಯೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡ ಯುವಾಧಿವೇಶನ-2025

ಬೆಂಗಳೂರು 14 ಆಗಸ್ಟ್ 2025 ; ಯುವಜನ ಆಯೋಗ ರಚನೆ, ಯುವಜನರ...

ಒಳಮೀಸಲಾತಿ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ದೇವನೂರು ಮಹಾದೇವ ಬಹಿರಂಗ ಪತ್ರ

ಒಳಮೀಸಲಾತಿ ಜಾರಿಯ ಚರ್ಚೆ ಬಿಸಿ ಏರಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಹಿತಿ,...

ಸಂಸತ್ತಿನ ಪೂರ್ವಸೂರಿಗಳು ಭಾಗ 3 : ವಿದ್ಯಾರ್ಥಿ ರಾಜಕಾರಣದಿಂದ ಸಂಸತ್ತಿನವರೆಗೆ, ಪಿಕೆವಿ ಶ್ರಮಿಸಿದ ಹಾದಿ ಇದು

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ವಿಶೇಷ

ಮಕ್ಕಳ ಅಪಹರಣ; ಕಳೆದ ಐದೇ ರ್ಷಗಳಲ್ಲಿ ಅತಿ ಹೆಚ್ಚು ಪ್ರಕರಣ ದಾಖಲು

ಕಳೆದ ಐದು ವರ್ಷಗಳಲ್ಲಿ, ರಾಜ್ಯದಲ್ಲಿ ಕಾಣೆಯಾಗಿರುವ ಮಕ್ಕಳ ಸಂಖ್ಯೆ ಹೆಚ್ಚುತ್ತಿದೆ ಎಂದು ವರದಿಯೊಂದು ಬಹಿರಂಗಪಡಿಸಿದೆ. 2020 ರಿಂದ ಕರ್ನಾಟಕದಾದ್ಯಂತ 13552 ಮಕ್ಕಳನ್ನು ಅಪಹರಿಸಲಾಗಿದೆ, ಅದರಲ್ಲಿ 9789 ಬಾಲಕಿಯರೇ ಆಗಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. 2025 ರ ಮೊದಲ ಏಳು ತಿಂಗಳಲ್ಲಿ...

ಒಳಮೀಸಲಾತಿ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ದೇವನೂರು ಮಹಾದೇವ ಬಹಿರಂಗ ಪತ್ರ

ಒಳಮೀಸಲಾತಿ ಜಾರಿಯ ಚರ್ಚೆ ಬಿಸಿ ಏರಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಹಿತಿ, ಚಿಂತಕ ದೇವನೂರು ಮಹಾದೇವ ಅವರು ಬಹಿರಂಗ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಮುಖ್ಯಮಂತ್ರಿಗಳು...

ಇಂಡಿಯಾ ಟುಡೇ ವಾಹಿನಿಯ ಜೊತೆ ಮೊಟ್ಟ ಮೊದಲ ಸಂದರ್ಶನ ನೀಡಿದ ಧರ್ಮಸ್ಥಳ ಸಾಮೂಹಿಕ ಶವಸಂಸ್ಕಾರದ ಸಾಕ್ಷಿ ದೂರುದಾರ

ಧರ್ಮಸ್ಥಳ ಸಾಮೂಹಿಕ ಶವಸಂಸ್ಕಾರ ಪ್ರಕರಣದಲ್ಲಿ ದೂರುದಾರ ವ್ಯಕ್ತಿ ಇಂಡಿಯಾ ಟುಡೇ ವಾಹಿನಿಯ ಜೊತೆಗೆ ಮೊದಲ ಬಾರಿಗೆ ಮಾತನಾಡಿದ್ದಾರೆ. ಅವರ ಮಾಹಿತಿಯಂತೆ 13 ನೇ ಸ್ಥಳ...

ಮಳೆಗಾಲದ ಅಧಿವೇಶನದಲ್ಲೇ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ಅಹೋರಾತ್ರಿ ಅನಿರ್ಧಿಷ್ಟಾವಧಿ ಸತ್ಯಾಗ್ರಹ

35 ವರ್ಷಗಳ ಒಳ ಮೀಸಲಾತಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಮುಖಂಡರುಗಳ ಸಾಮೂಹಿಕ ನಾಯಕತ್ವದಲ್ಲಿ ಅಂತಿಮ ಹೋರಾಟ, ಸರ್ಕಾರಕ್ಕೆ ಎಚ್ಚರಿಕೆ ಸಾಮಾಜಿಕ ನ್ಯಾಯಕ್ಕಾಗಿ ಒಳ ಮೀಸಲಾತಿ ಜಾರಿಯಾಗಬೇಕೆಂದು 30...

ನಾಗರ ಪಂಚಮಿಯನ್ನು ಮೌಢ್ಯಮುಕ್ತವಾಗಿಸಿ ಬಸವ ಪಂಚಮಿಯನ್ನಾಗಿ ವಿಶಿಷ್ಟವಾಗಿ ಆಚರಿಸಿದ ಮಾನವ ಬಂಧುತ್ವ ವೇದಿಕೆ

ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿ ಹೊಳಿಯವರ ಪ್ರೇರಣೆಯಿಂದ ಮಾನವ ಬಂಧುತ್ವ ವೇದಿಕೆಯವರು ಮುನ್ನಡೆಸಿಕೊಂಡು ಬರುತ್ತಿದ್ದು ಈ ಬಾರಿ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಆಚರಿಸಿದ್ದಾರೆ....

ಲೇಟೆಸ್ಟ್

ಆಶಾರಾಮ್ ಬಾಪುವಿನ ತಾತ್ಕಾಲಿಕ ಜಾಮೀನು ವಿಸ್ತರಣೆ

ಗಾಂಧಿನಗರ: ಸ್ವಯಂಘೋಷಿತ ದೇವಮಾನವ ಆಶಾರಾಮ್ ಬಾಪುಗೆ ನೀಡಲಾಗಿದ್ದ ತಾತ್ಕಾಲಿಕ ಜಾಮೀನನ್ನು ಗುಜರಾತ್ ಹೈಕೋರ್ಟ್ ಮಂಗಳವಾರ ಸೆಪ್ಟೆಂಬರ್ 3 ರವರೆಗೆ ವಿಸ್ತರಿಸಿದೆ. ಆಗಸ್ಟ್ 21 ರಂದು ಮುಗಿಯಲಿರುವ ತಾತ್ಕಾಲಿಕ ಜಾಮೀನನ್ನು ಸೆಪ್ಟೆಂಬರ್ 3 ರವರೆಗೆ...

ನರೇಂದ್ರ ಮೋದಿ ಮತ್ತು ಆರೆಸ್ಸೆಸ್ ಕುರಿತ ವ್ಯಂಗ್ಯಚಿತ್ರ ರಚನೆ: ಬೇಷರತ್ ಕ್ಷಮೆಯಾಚನೆ ಭರವಸೆ ನೀಡಿದ ಹೇಮಂತ್ ಮಾಳವೀಯ

ವ್ಯಂಗ್ಯಚಿತ್ರಕಾರ ಹೇಮಂತ್ ಮಾಳವೀಯ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಆರೆಸ್ಸೆಸ್ ಕುರಿತು ತಾವು ರಚಿಸಿದ ವ್ಯಂಗ್ಯಚಿತ್ರಗಳಿಗಾಗಿ ಸುಪ್ರೀಂ ಕೋರ್ಟ್‌ಗೆ ಬೇಷರತ್ ಕ್ಷಮೆಯಾಚಿಸಿದ್ದಾರೆ. ಅಲ್ಲದೆ, ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಿಂದ ಆ ಚಿತ್ರಗಳನ್ನು...

ಬಿಹಾರ ಚುನಾವಣೆವರೆಗೆ ಬಿಜೆಪಿ ನಿತೀಶ್‌ರನ್ನು ಬಳಸಿಕೊಳ್ಳುತ್ತಿದೆ: ಚುನಾವಣಾ ಆಯೋಗದ ವಿರುದ್ಧ ಕನ್ಹಯ್ಯಾ ಕುಮಾರ್ ವಾಗ್ದಾಳಿ

ಪಟನಾ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಬಿಹಾರದಲ್ಲಿ ನಡೆಯುತ್ತಿರುವ 'ಮತದಾರರ ಅಧಿಕಾರ ಯಾತ್ರೆ'ಯ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಕನ್ಹಯ್ಯಾ ಕುಮಾರ್ ಅವರು ಚುನಾವಣಾ ಆಯೋಗದ (ಇಸಿ) ವಿರುದ್ಧ ತೀವ್ರ...

ಮತಗಳ್ಳತನದಲ್ಲಿ ಬಿಜೆಪಿಗೆ ಚುನಾವಣಾ ಆಯೋಗ ಸಹಯೋಗ ನೀಡುತ್ತಿದೆ: ಬಿಹಾರ ರ‍್ಯಾಲಿಯಲ್ಲಿ ರಾಹುಲ್ ಗಾಂಧಿ ಆರೋಪ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ, ಮತ ಕದಿಯಲು ಚುನಾವಣಾ ಆಯೋಗ (EC) ಬಿಜೆಪಿಯೊಂದಿಗೆ "ಪಾಲುದಾರಿಕೆ" ಮಾಡಿಕೊಂಡಿದೆ ಎಂದು ಆರೋಪಿಸಿದ್ದಾರೆ. ಚುನಾವಣೆ ಎದುರಿಸುತ್ತಿರುವ ಬಿಹಾರದ ನಾವಾದಾ ಮತ್ತು ನಳಂದಾ ಜಿಲ್ಲೆಗಳಲ್ಲಿ ಅವರ 'ಮತದಾರರ...

 ಏಷ್ಯಾಕಪ್​ಗೆ ಭಾರತ ತಂಡ ಪ್ರಕಟ, ಸೂರ್ಯಕುಮಾರ್ ನಾಯಕ ಸಂಜುಗೆ ಸ್ಥಾನ

ಏಷ್ಯಾಕಪ್ 2025 (Asia Cup 2025) ಟೂರ್ನಿಗೆ ಭಾರತ ತಂಡವನ್ನು (India Team) ಪ್ರಕಟಿಸಲಾಗಿದೆ (Announced). ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು 15 ಸದಸ್ಯರುಗಳ ತಂಡ ಪ್ರಕಟಿಸಿದ್ದು, ಈ ತಂಡವನ್ನು ಸೂರ್ಯಕುಮಾರ್...

ಪಿಂಚಣಿ, ನಿವೃತ್ತಿ ಭತ್ಯೆ ನಿರಾಕರಣೆ – ಸಂಸ್ಕೃತ ವಿವಿಗೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು : ನಿವೃತ್ತಿ ಬಳಿಕ ಪಿಂಚಣಿ (Pension) ಹಾಗೂ ಇತರ ನಿವೃತ್ತಿ (Retirement) ಭತ್ಯೆಗಳನ್ನು (Allowance) ನಿರಾಕರಿಸಿದ್ದ ಕ್ರಮ ಪ್ರಶ್ನಿಸಿ ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ಕೆಲ ನಿವೃತ್ತ ನೌಕರರು ಸಲ್ಲಿಸಿರುವ ಅರ್ಜಿ...

ಸತ್ಯ-ಶೋಧ

You cannot copy content of this page