ಯೋಗಿ ಆದಿತ್ಯನಾಥ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಯುಪಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ರಾಯ್

ಲಖನೌ: ಹನುಮಾನ್‌ ಗಢಿಗೆ ತೆರಳಿ ಹಣೆಗೆ ತಿಲಕ, ಗಂಧ ಹಚ್ಚಿ ಶ್ರೀರಾಮನ...

ರಾಹುಲ್ ಗಾಂಧಿ ದೇಶದ ಮನೋಬಲ ಕುಗ್ಗಿಸುವ ಗುತ್ತಿಗೆಯನ್ನು ಪಡೆದಿದ್ದಾರೆಯೇ?: ರವಿಶಂಕರ್ ಪ್ರಸಾದ್ ವಾಗ್ದಾಳಿ

ದೆಹಲಿ: ಹಣಕಾಸು ವರ್ಷ 2026–27ರ ಮೊದಲ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಬೆಳವಣಿಗೆ...

ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್‌ ಪ್ರತಿತಂತ್ರ: ಕರ್ನಾಟಕದಲ್ಲಿ ಮತ್ತೆ ಶುರುವಾಯಿತೇ ‘ಯಾತ್ರಾ ರಾಜಕಾರಣ’?

ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಆರಂಭಿಸಿರುವ 10 ದಿನಗಳ ಪಾದಯಾತ್ರೆ ಉತ್ತರ ಕರ್ನಾಟಕದಲ್ಲಿ ರಾಜಕೀಯ ಕಾವು ಹೆಚ್ಚಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ...

NEET ಪ್ರತಿಭಟನೆ: ವಿದ್ಯಾರ್ಥಿಗಳ ವಿರುದ್ಧದ ಎಫ್‌ಐಆರ್‌ಗಳಿಗೆ ಸುಪ್ರೀಂ ಕೋರ್ಟ್‌ ಬ್ರೇಕ್

ನವದೆಹಲಿ: NEET ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ನಡೆದ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ಸುಪ್ರೀಂ ಕೋರ್ಟ್ ಮಹತ್ವದ ಸುದ್ದಿ ನೀಡಿದೆ. ಜುಲೈ 20ರಿಂದ...

ಅಂಕಣಗಳು

ಪ್ರಭಾವಿಗಳ ವಿಷಯದಲ್ಲಿ ಹಿಂದೇಟು, ಸಾಮಾನ್ಯರ ಮೇಲೆ ಆಕ್ರಮಣಕಾರಿ ಧೋರಣೆ: ತನಿಖಾ ಸಂಸ್ಥೆಗಳ ಕಾರ್ಯವೈಖರಿಗೆ ಸುಪ್ರೀಂ ಕೋರ್ಟ್ ಗರಂ

ದೆಹಲಿ: ಅಧಿಕಾರದಲ್ಲಿರುವ ಅಥವಾ ಪ್ರಭಾವಿ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಲು ಹಿಂಜರಿಯುವ ತನಿಖಾ ಸಂಸ್ಥೆಗಳು, ಸಾಮಾನ್ಯ ಜನರ ವಿಷಯ ಬಂದಾಗ ಮಾತ್ರ ಅತಿಯಾದ ಆಕ್ರಮಣಶೀಲತೆ ಪ್ರದರ್ಶಿಸುತ್ತವೆ...

‘ಅವರಿಬ್ಬರೇ ದೆಹಲಿ ಗಲಭೆಯ ರೂವಾರಿಗಳು’: ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಸಲ್ಲಿಸಿದ್ದ ಹೊಸ ಜಾಮೀನು ಅರ್ಜಿಗೆ ಆಕ್ಷೇಪ ಸಲ್ಲಿಸಿದ ಪೊಲೀಸರು

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಬೃಹತ್ ಸಂಚು ಪ್ರಕರಣದಲ್ಲಿ ಹೋರಾಟಗಾರರಾದ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರು ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿರುವ...

‘2 ವಾರಗಳಲ್ಲಿ ಶರಣಾಗಿ’: ಅತ್ಯಾಚಾರ ಪ್ರಕರಣದಲ್ಲಿ ತರುಣ್ ತೇಜ್‌ಪಾಲ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

2013ರ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿರುವ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ತೆಹಲ್ಕಾ...

ವಕ್ಫ್ ಆಸ್ತಿ ವಿವಾದ: ಬುಲ್ಡೋಜರ್ ಕ್ರಮಕ್ಕೆ ಕಲ್ಕತ್ತಾ ಹೈಕೋರ್ಟ್ ತಡೆ

ಕೋಲ್ಕತ್ತಾದ ಟಾಲಿಗಂಜ್ ಪ್ರದೇಶದಲ್ಲಿ ವಕ್ಫ್ ಆಸ್ತಿಗೆ ಸೇರಿದ ಜಾಗದಲ್ಲಿ ನಿರ್ಮಿಸಲಾಗಿದೆ ಎನ್ನಲಾದ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಬುಲ್ಡೋಜರ್...

ಆರೋಗ್ಯ

ರಾಜಕೀಯ

ವಿದೇಶ

ನೇಪಾಳ-ಟಿಬೆಟ್ ಗಡಿ ಪ್ರವಾಹಕ್ಕೆ 955 ಬಲಿ; 4,471 ಮಂದಿ ನಾಪತ್ತೆ

ಕಠ್ಮಂಡು: ನೇಪಾಳ–ಚೀನಾ ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹ...

ಇದು ಅಂತ್ಯವಿಲ್ಲದ ಯುದ್ಧದಿಂದ ಯುದ್ಧದ ಅಂತ್ಯದತ್ತ ಸಾಗಬೇಕಾದ ಸಮಯ: ಪುಟಿನ್ ಭೇಟಿ ವೇಳೆ ಶಾಂತಿ ಸಂದೇಶ ಸಾರಿದ ಪ್ರಧಾನಿ ಮೋದಿ

ಬಿಷ್ಕೆಕ್: ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ...

ಅಮೆರಿಕದಿಂದ ಭಾರತದ LPG ಆಮದು ಶೇ.254ರಷ್ಟು ಏರಿಕೆ

ಕಚ್ಚಾ ತೈಲ ಆಮದು ಶೇ.57.5ರಷ್ಟು ಕುಸಿತ; ಮೊದಲ ತ್ರೈಮಾಸಿಕದಲ್ಲಿ ಅಮೆರಿಕದಿಂದ ಒಟ್ಟಾರೆ...

ಲಾರಕ್ ದಾಳಿಗೆ ಪ್ರತೀಕಾರ, ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ – ಕ್ಷಿಪಣಿ ದಾಳಿ

ಜೋರ್ಡಾನ್‌ : ಇರಾನ್ ಭಾನುವಾರ ಜೋರ್ಡಾನ್‌ನಲ್ಲಿರುವ ಎರಡು ಅಮೆರಿಕದ ವಾಯುನೆಲೆಗಳ ಮೇಲೆ ಬ್ಯಾಲಿಸ್ಟಿಕ್...

ಹಿಂದೂಗಳು ಜಾಗೃತರಾದರೆ ಜಗತ್ತೇ ಜಾಗೃತವಾಗುತ್ತದೆ: ಟೊರೊಂಟೊದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಟೊರೊಂಟೊ: ಕೆನಡಾದ ಟೊರೊಂಟೊ ನಗರದಲ್ಲಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಸ್ವಯಂಸೇವಕ...

ನೇಪಾಳ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ – ಸೋನು ಸೂದ್

ಮುಂಬೈ: ಭಾರತದ ನೆರೆಯ ರಾಷ್ಟ್ರವಾದ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ಇಡೀ ಜಗತ್ತನ್ನೇ...

‘ಜಗತ್ತೆಲ್ಲವೂ ಶ್ರೀಕೃಷ್ಣಮಯ, ಕೃಷ್ಣಪ್ರಜ್ಞೆಯಿಂದ ಜಗತ್ತು ಸುಂದರ’: ನ್ಯೂಯಾರ್ಕ್‌ನ ಭಕ್ತಿ ಸೆಂಟರ್‌ನಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರತಿಪಾದನೆ

ನ್ಯೂಯಾರ್ಕ್: "ಇಡೀ ಜಗತ್ತು ಶ್ರೀಕೃಷ್ಣನ ಸ್ವರೂಪವಾಗಿದ್ದು, ನಾವೆಲ್ಲರೂ ಆತನ ಪ್ರಜ್ಞೆಯನ್ನು ಜಾಗೃತಗೊಳಿಸಿಕೊಳ್ಳಬೇಕಿದೆ....

ಭಾರತ-ಚೀನಾ ಗಡಿ ಸಮಸ್ಯೆ ಪರಿಹಾರಕ್ಕಾಗಿ ಉಭಯ ದೇಶಗಳ ಸಮ್ಮತಿ

ಬೀಜಿಂಗ್ : ಭಾರತ(India) ಮತ್ತು ಚೀನಾ(China) ನಡುವಿನ ದ್ವಿಪಕ್ಷೀಯ ಬಾಂಧವ್ಯ ಸುಧಾರಣೆಯಾಗಬೇಕಾದರೆ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ನೇಪಾಳ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ ವ್ಯವಸ್ಥೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಬೆಂಗಳೂರು : ನೇಪಾಳದಲ್ಲಿ ಸಂಭವಿಸಿರುವ ಹಠಾತ್‌ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ...

ಮೀಸಲಾತಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮತ್ತೊಂದು ಪೊಲೀಸ್ ದೂರು

ಮೈಸೂರು: ಮೀಸಲಾತಿ ಕುರಿತು ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ...

ಉತ್ತರ ಪ್ರದೇಶದಲ್ಲಿ ಉದ್ಘಾಟನೆಯಾದ 4,700 ಕೋಟಿಯ ಎಕ್ಸ್‌ಪ್ರೆಸ್‌ವೇ ಕುಸಿತ – ಜನರ ಆಕ್ರೋಶ

ಲಖನೌ : ಉತ್ತರ ಪ್ರದೇಶದಲ್ಲಿ(Uttar Pradesh) ಸುಮಾರು 4,700 ಕೋಟಿ ರೂಪಾಯಿ...

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಹೋರಾಟ – ಕಾಕ್ರೋಚ್ ಜನತಾ ಪಾರ್ಟಿ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹಾಗೂ ತನ್ನ ಬೇಡಿಕೆಗಳ ಕುರಿತು ಸರ್ಕಾರ...

ಜನ-ಗಣ-ಮನ

“ನಿನಗಿನ್ನೂ ಇಷ್ಟವಾದರೆ”…. (ಕವಿತೆ)

ಗೀತಾ ನಾರಾಯಣ್ ಅವರ ಒಂದು ಬೆಳಗಿನ ಕವಿತೆ.. ತಪ್ಪದೇ ಓದಿ ಎಂದಾದರೂ...

ಸರ್ಕಾರಿ ಕಾರ್ಯಕ್ರಮಗಳಲ್ಲಿ “ವಂದೇ ಮಾತರಂ” ಗೀತೆಯ ಎರಡು ಚರಣ ಮಾತ್ರ: ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ‘ವಂದೇ ಮಾತರಂ’...

ಭರವಸೆ ಮರೆತರೆ ಮತ್ತೆ ಬೀದಿಗಿಳಿಯುತ್ತೇವೆ: ಕೇಂದ್ರಕ್ಕೆ ಸಿಜೆಪಿ ಎಚ್ಚರಿಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದಿದ್ದ ಯುವಜನರ ಪ್ರತಿಭಟನೆಯನ್ನು ಅಂತ್ಯಗೊಳಿಸುವ ಸಂದರ್ಭದಲ್ಲಿ ಕೇಂದ್ರ...

‘ಜಿರಳೆ’ ಹೇಳಿಕೆ ವಿವಾದ: ಕೇಂದ್ರ ಸರ್ಕಾರ ಮತ್ತು ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯನ್ನು ಸಂದರ್ಭದಿಂದ...

ಆಗಸ್ಟ್ 14ರಂದು ವಿಧಾನ ಪರಿಷತ್ ಸಭಾಪತಿ ಚುನಾವಣೆ; ಸಲೀಂ ಅಹಮ್ಮದ್‌ಗೆ ಕಾಂಗ್ರೆಸ್ ನಿಂದ ಕಣಕ್ಕೆ ಸಾಧ್ಯತೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಚುನಾವಣೆ ದಿನಾಂಕ ಅಧಿಕೃತವಾಗಿ...

ವಿಶೇಷ

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.. ಆಝಾದ್ ಕಂಡಿಗ ಅವರ ಬರಹದಲ್ಲಿ ರಾಕಿಂಗ್ ಸ್ಟಾರ್ ಯಶ್, ನಿರ್ದೇಶಕಿ ಗೀತು ಮೋಹನ್ ದಾಸ್...

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಎಪ್ಸ್ಟೀನ್‌ ಫೈಲ್ಸ್ ವಿವಾದಕ್ಕೆ ಹೊಸ ತಿರುವು: ‘ವೈಯಕ್ತಿಕ ಸಂಬಂಧಗಳ ಮಾಹಿತಿಯ ಬಳಸಿ ಪರೋಕ್ಷ ಬ್ಲಾಕ್ಮೇಲ್’; ಬಿಲ್ ಗೇಟ್ಸ್ ಸ್ಪೋಟಕ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಮೂಲದ ಉದ್ಯಮಿ ಹಾಗೂ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಜೆಫ್ರಿ ಎಪ್ಸ್ಟೀನ್‌ ಕುರಿತು ನೀಡಿರುವ ಹೇಳಿಕೆ ಅಮೆರಿಕದ ರಾಜಕೀಯ ಮತ್ತು...

ಲೇಟೆಸ್ಟ್

ದೇಶದಲ್ಲಿ ಹೆಚ್ಚಾಗುತ್ತಿರುವ ಕೊರೋನಾ ಪ್ರಕರಣಗಳು 24 ಗಂಟೆಗಳಲ್ಲಿ102 ಮಂದಿ ಮೃತ

ನವದೆಹಲಿ: ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ದೇಶದಲ್ಲಿ ಇಂದು 24 ಗಂಟೆಯ ಅವಧಿಯೊಳಗೆ 102 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಇದೇ ಅವಧಿಯಲ್ಲಿ ಹೊಸದಾಗಿ 20,557 ಕೋವಿಡ್...

ಕರಾವಳಿ ಕೆರಳಿದೆ-ಕರ್ನಾಟಕ ಕೆರಳುವುದು ಬಾಕಿ ಇದೆ : ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರದಲ್ಲಿ ಬಸವರಾಜ ಬೊಮ್ಮಾಯಿ ಅಧಿಕಾರ ವಹಿಸಿಕೊಂಡು ಒಂದು ವರ್ಷ ಕಳೆದಿದೆ. ಇದರ ಪ್ರಯುಕ್ತ ದೊಡ್ಡಬಳ್ಳಪುರದಲ್ಲಿ ‘ಜನೋತ್ಸವ’ ಸಾಧನ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಪಕ್ಷದ ಕಾರ್ಯಕರ್ತ ಪ್ರವೀಣ್ ನೇಟ್ಟಾರು...

ಟ್ವಿಟರ್‌ ನಲ್ಲಿ ʼವಿಕ್ರಾಂತ್‌ ರೋಣʼ ಅಬ್ಬರ

ಬೆಂಗಳೂರು: ನಟ ಕಿಚ್ಚ ಸುದೀಪ್‌ ನಟನೆಯ, ಅನೂಪ್‌ ಭಂಡಾರಿ ನಿರ್ದೇಶನದ ಪ್ಯಾನ್ ಇಂಡಿಯಾ ಬಿಗ್‌ ಬಜೆಟ್‌ ಸಿನಿಮಾ ‘ವಿಕ್ರಾಂತ್‌ ರೋಣ’ ಇಂದು (ಗುರುವಾರ) ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆ ಕಂಡಿದ್ದು, ಈ ಸಿನಿಮಾದ ಬಗ್ಗೆ...

ಎಸ್ ಡಿ ಪಿ ಐ, ಪಿಎಫ್ ಐ ಸಂಘಟನೆಗಳನ್ನು ಪೋಷಿಸಿದ್ದು ಬಿಜೆಪಿ: ಹಿಂದೂ ಮಹಾಸಭಾ ಗಂಭೀರ ಆರೋಪ

ಕಾಂಗ್ರೆಸ್ ಪಕ್ಷವನ್ನು ಮಣಿಸುವ ಸಲುವಾಗಿ ಮುಸ್ಲಿಮರ ಮತ ಕೀಳಲು ಎಸ್ ಡಿಪಿಐ ಪಕ್ಷವನ್ನು ಮತ್ತು ಅದರ ಮಾತೃ ಸಂಘಟನೆ ಪಿಎಫ್ ಐ ಬೆಳೆಸಿದ್ದು, ಪೋಷಿಸಿದ್ದು ಬಿಜೆಪಿ ಎಂದು ಹಿಂದೂ ಮಹಾಸಭಾ ರಾಜ್ಯ ಪ್ರಧಾನ...

ಹೊಸ ದಾಖಲೆ ನಿರ್ಮಿಸಿದ ಧವನ್‌ ಪಡೆ: ವೆಸ್ಟ್‌ ಇಂಡೀಸ್‌ ʼಕ್ಲೀನ್‌ ಸ್ವೀಪ್‌ ʼ

ಪೋರ್ಟ್ ಆಫ್ ಸ್ಪೇನ್: ಏಕದಿನ ಕ್ರಿಕೆಟ್ ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡದ ವಿರುದ್ದ 3-0 ಅಂತರದ ಕ್ಲೀನ್‌ಸ್ವೀಪ್ ಜಯಸಾಧಿಸಿದ ಭಾರತೀಯ ಕ್ರಿಕೆಟ್‌ ತಂಡ. ಮಳೆ ಬಾಧಿತ ಅಂತಿಮ ಏಕದಿನ ಪಂದ್ಯದಲ್ಲಿ ಡಕ್ವರ್ಥ್ ಲೂಯಿಸ್ ನಿಯಮದ...

ಹಿಂದೂ ಯುವಕರ ಹತ್ಯೆಯ ಲಾಭವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆಯೇ ಬಿಜೆಪಿ?

ದಕ್ಷಿಣ ಕನ್ನಡದ ಸುಳ್ಯ ತಾಲೂಕಿನಲ್ಲಿ ನಡೆದಿರುವ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಗೆ ಜನರ ಪ್ರತಿಭಟನೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿಯೇ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಸೇರಿದಂತೆ ಬಿಜೆಪಿ ನಾಯಕರ ವಿರುದ್ದ ಜನರು...

ಸತ್ಯ-ಶೋಧ