ನಾವು ಈ ಭೂಮಿ ಇರುವ ತನಕ ಇಲ್ಲಿಯೇ ಇರುತ್ತೇವೆ, ನೀವು ಒಡೆದ ಮಸೀದಿಗಳನ್ನು ಮತ್ತೆ ಕಟ್ಟುತ್ತೇವೆ: ಅಸಾದುದ್ದೀನ್ ಓವೈಸಿ ಗುಡುಗು

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಹಾಗೂ ಮಸೀದಿಗಳ ಮೇಲಿನ ಕ್ರಮಗಳ ಕುರಿತಂತೆ ಎಐಎಂಐಎಂ (AIMIM) ಅಧ್ಯಕ್ಷ ಮತ್ತು ಸಂಸದ ಅಸಾದುದ್ದೀನ್ ಓವೈಸಿ ಆಡಳಿತಾರೂಢ ಬಿಜೆಪಿ ನಾಯಕರ...

ಶೀಘ್ರದಲ್ಲೇ ಅರಸೀಕೆರೆ ಮಂದಿ ಎತ್ತಿನಹೊಳೆ ನೀರು ನೋಡಲಿದ್ದಾರೆ: ಕೆ.ಎಂ. ಶಿವಲಿಂಗೇಗೌಡ ಆಶಾಭಾವ

ಹಾಸನ, ಸೆ. 18: ನೂರು ದಿನದಲ್ಲಿ ತುಮಕೂರಿಗೆ ಎತ್ತಿನಹೊಳೆ ನೀರು ಹರಿಸುವ ಗುರಿಯಿದೆ. ಹಾಗಾಗಿ ಶೀಘ್ರದಲ್ಲೇ ತಾಲ್ಲೂಕಿನ ಜನತೆ ನದಿ ನೀರನ್ನು ನೋಡುವ ದಿನಗಳು ಬರಲಿವೆ....

ಅಂಕಣಗಳು

ಉತ್ತರ ಪ್ರದೇಶ ಸರ್ಕಾರ ಗೂಂಡಾ ಕಾಯ್ದೆಯನ್ನು ದಬ್ಬಾಳಿಕೆಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ: ಅಲಹಾಬಾದ್ ಹೈಕೋರ್ಟ್ ಕಳವಳ

ಉತ್ತರ ಪ್ರದೇಶ ಸರ್ಕಾರವು ನ್ಯಾಯಾಲಯಗಳ ನಿರಂತರ ಎಚ್ಚರಿಕೆಗಳ ನಡುವೆಯೂ 'ಯುಪಿ ಕಂಟ್ರೋಲ್...

14 ವರ್ಷದ ಸಿಜೆಪಿ ಪ್ರತಿಭಟನಾಕಾರ್ತಿ ನಿಶು ಆಜಾದ್‌ಗೆ ಜೀವ, ಅತ್ಯಾಚಾರ ಬೆದರಿಕೆ: ಬಾಲಕಿಯ ರಕ್ಷಣೆಗೆ ಸುಪ್ರೀಂ ಕೋರ್ಟ್ ಆದೇಶ

ದೆಹಲಿಯಲ್ಲಿ ನಡೆದ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ...

ಗ್ರಹಾಂ ಸ್ಟೇನ್ಸ್ ಹತ್ಯೆ ಪ್ರಕರಣ: ದಾರಾ ಸಿಂಗ್ ಅಕಾಲಿಕ ಬಿಡುಗಡೆ ಅರ್ಜಿ ತಿರಸ್ಕರಿಸಿದ ಒಡಿಶಾ ಸರ್ಕಾರ, ಸುಪ್ರೀಂ ಕೋರ್ಟ್‌ಗೆ ಮಾಹಿತಿ

ಆಸ್ಟ್ರೇಲಿಯಾದ ಮಿಷನರಿ ಗ್ರಹಾಂ ಸ್ಟೇನ್ಸ್ ಹಾಗೂ ಅವರ ಇಬ್ಬರು ಅಪ್ರಾಪ್ತ ಮಕ್ಕಳ ಬರ್ಬರ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ರವೀಂದ್ರ ಕುಮಾರ್ ಪಾಲ್...

ಬುಲ್ಡೋಜರ್ ಕ್ರಮಕ್ಕೆ ಕಲ್ಕತ್ತಾ ಹೈಕೋರ್ಟ್ ತಪರಾಕಿ: ಸಂತ್ರಸ್ತ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ಮನೆ ಮರುನಿರ್ಮಾಣಕ್ಕೆ ಆದೇಶ

ಅನಧಿಕೃತವಾಗಿ ಮನೆಗಳನ್ನು ನೆಲಸಮಗೊಳಿಸಿದ ಪಶ್ಚಿಮ ಬಂಗಾಳ ಸರ್ಕಾರದ 'ಬುಲ್ಡೋಜರ್ ಕ್ರಮ'ವನ್ನು ಕಲ್ಕತ್ತಾ ಹೈಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಪೂರ್ವ ಮಿಡ್ನಾಪುರದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯ...

ಜಂತರ್ ಮಂತರ್ ಪ್ರತಿಭಟನೆ ಮೇಲೆ ಪೊಲೀಸ್ ದಾಳಿ: ತನಿಖಾ ಸಮಿತಿ ಪುನಾರಚನೆಗೆ ಸುಪ್ರೀಂ ಕೋರ್ಟ್ ನಕಾರ

ನೀಟ್ ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್...

AI ಪರಿಣಾಮ: 15 ವರ್ಷದ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯಕ್ಕೆ ಹಿನ್ನಡೆ; ವಿಜ್ಞಾನ, ಓದು, ಗಣಿತದಲ್ಲಿ OECD ರಾಷ್ಟ್ರಗಳ ಸಾಧನೆ ದಾಖಲೆ ಕುಸಿತ

ಜಾಗತಿಕ ಶಿಕ್ಷಣ ವ್ಯವಸ್ಥೆಗಳಿಗೆ ಎಚ್ಚರಿಕೆಯ ಸಂದೇಶ ನೀಡಿರುವ OECDಯ PISA 2025 ವರದಿ, 15 ವರ್ಷದ ವಿದ್ಯಾರ್ಥಿಗಳ ಓದುವಿಕೆ ಮತ್ತು ಗಣಿತದ ಸಾಧನೆಯಲ್ಲಿ ತೀವ್ರ...

ಆರೋಗ್ಯ

ರಾಜಕೀಯ

ವಿದೇಶ

ರಷ್ಯಾದಿಂದ ತೈಲ ಆಮದು: ಭಾರತದ ಸರಕುಗಳ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಮಸೂದೆಗೆ ಅಮೆರಿಕ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಅನುಮೋದನೆ

ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಆರ್ಥಿಕ...

ಕೇರಳ ಮಹಿಳಾ ವ್ಲಾಗರ್ ಗೆ ಸಂಕಷ್ಟ ಅಫ್ಘಾನಿಸ್ತಾನದಲ್ಲಿ – ಮುಜಾಹಿದ್ದೀನ್‌ಗಳಿಂದ ಬಂಧನ

ಕೊಚ್ಚಿ: ಅಫ್ಗಾನಿಸ್ತಾನದಲ್ಲಿದ್ದು ಹಲವು ವಿಡಿಯೊಗಳನ್ನು ಪೋಸ್ಟ್ ಮಾಡುತ್ತಿದ್ದ ಕೇರಳಂನ ಜನಪ್ರಿಯ ಮಹಿಳಾ...

ಬ್ರಿಕ್ಸ್‌ ಶೃಂಗಸಭೆ : ದೆಹಲಿ ಬಡತನ ಮರೆಮಾಚಲು ಹರಸಾಹಸ – ಕೊಳೆಗೇರಿಗಳಿಗೆ ಪರದೆ ಹಾಕ್ತಿದ್ದಾರೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಆಯೋಜನೆಗೊಂಡಿರುವ ಬ್ರಿಕ್ಸ್‌ ಶೃಂಗಸಭೆಗೆ (BRICS...

BRICS ಶೃಂಗಸಭೆ ದೆಹಲಿಗೆ Putin; ಪ್ರಧಾನಿ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ

ನವದೆಹಲಿ: 18ನೇ ಬ್ರಿಕ್ಸ್ (BRICS) ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾದಿಮಿರ್...

ವಿರೋಧದ ನಡುವೆಯೇ ನ್ಯೂಯಾರ್ಕ್‌ಗೆ ನೆತನ್ಯಾಹು: ಮೇಯರ್ ಮಮ್ದಾನಿಯಿಂದ ಬಂಧನಕ್ಕೆ ಆಗ್ರಹ

ನ್ಯೂಯಾರ್ಕ್: ಗಾಜಾ ಸಂಘರ್ಷದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಟೀಕೆ ಹಾಗೂ...

ಮೋದಿ–ಪೆಜೆಶ್ಕಿಯನ್ ಭೇಟಿ ಬೆನ್ನಲ್ಲೇ ಭಾರತಕ್ಕೆ ಅಮೆರಿಕದ ಎಚ್ಚರಿಕೆ; ಇರಾನ್ ಜೊತೆಗಿನ ವಹಿವಾಟಿಗೆ ನಿರ್ಬಂಧದ ಸಂದೇಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ನೇಪಾಳ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ ವ್ಯವಸ್ಥೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಬೆಂಗಳೂರು : ನೇಪಾಳದಲ್ಲಿ ಸಂಭವಿಸಿರುವ ಹಠಾತ್‌ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ...

ಮೀಸಲಾತಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮತ್ತೊಂದು ಪೊಲೀಸ್ ದೂರು

ಮೈಸೂರು: ಮೀಸಲಾತಿ ಕುರಿತು ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ...

ಉತ್ತರ ಪ್ರದೇಶದಲ್ಲಿ ಉದ್ಘಾಟನೆಯಾದ 4,700 ಕೋಟಿಯ ಎಕ್ಸ್‌ಪ್ರೆಸ್‌ವೇ ಕುಸಿತ – ಜನರ ಆಕ್ರೋಶ

ಲಖನೌ : ಉತ್ತರ ಪ್ರದೇಶದಲ್ಲಿ(Uttar Pradesh) ಸುಮಾರು 4,700 ಕೋಟಿ ರೂಪಾಯಿ...

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಹೋರಾಟ – ಕಾಕ್ರೋಚ್ ಜನತಾ ಪಾರ್ಟಿ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹಾಗೂ ತನ್ನ ಬೇಡಿಕೆಗಳ ಕುರಿತು ಸರ್ಕಾರ...

ಜನ-ಗಣ-ಮನ

ಸಂಸತ್ತಿನ ಪೂರ್ವಸೂರಿಗಳು – 30 : ಹೆಚ್.‌ವಿ. ಕಾಮತ್‌; ಸಂಸತ್ತನ್ನು “ಪ್ರಕೃತಿಯ ಕೊಡುಗೆಯ” ಮಿಲನ ತಾಣವಾಗಿಸಿದ ಕಲಾವಿದ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ಸರ್ಕಾರಿ ಕಾರ್ಯಕ್ರಮಗಳಲ್ಲಿ “ವಂದೇ ಮಾತರಂ” ಗೀತೆಯ ಎರಡು ಚರಣ ಮಾತ್ರ: ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ‘ವಂದೇ ಮಾತರಂ’...

ಭರವಸೆ ಮರೆತರೆ ಮತ್ತೆ ಬೀದಿಗಿಳಿಯುತ್ತೇವೆ: ಕೇಂದ್ರಕ್ಕೆ ಸಿಜೆಪಿ ಎಚ್ಚರಿಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದಿದ್ದ ಯುವಜನರ ಪ್ರತಿಭಟನೆಯನ್ನು ಅಂತ್ಯಗೊಳಿಸುವ ಸಂದರ್ಭದಲ್ಲಿ ಕೇಂದ್ರ...

‘ಜಿರಳೆ’ ಹೇಳಿಕೆ ವಿವಾದ: ಕೇಂದ್ರ ಸರ್ಕಾರ ಮತ್ತು ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯನ್ನು ಸಂದರ್ಭದಿಂದ...

ವಿಶೇಷ

ಧೂಮಕೇತುವನ್ನು ಕಂಡುಹಿಡಿದಿದ್ದಕ್ಕೆ ಶಿಕ್ಷೆಗೊಳಗಾದ ಭಾರತೀಯ ಖಗೋಳ ವಿಜ್ಞಾನಿ

ಒಬ್ಬ ಖಗೋಳ ವಿಜ್ಞಾನಿ ಹೊಸ ಧೂಮಕೇತುವನ್ನು ಪತ್ತೆಹಚ್ಚಿದರೆ ಅದು ಅವರ ವೃತ್ತಿಜೀವನದ ಹೆಮ್ಮೆಯ ಕ್ಷಣವಾಗಿರಬೇಕು. ಅದರಲ್ಲೂ ಆ ಧೂಮಕೇತುವಿಗೆ ಅವರದೇ ಹೆಸರು ಬಂದರೆ, ಅದು ಜೀವಮಾನವಿಡೀ ನೆನಪಿನಲ್ಲಿ ಉಳಿಯುವ ಸಾಧನೆ.ಆದರೆ ಭಾರತದ ಖ್ಯಾತ ಖಗೋಳ ವಿಜ್ಞಾನಿ ಮನಲಿ ಕಲ್ಲಾಟ್ ವೈನು...

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.....

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಲೇಟೆಸ್ಟ್

ಮಳೆಯಿಂದ ಮೊಟಕಾದ ಇಂಗ್ಲೆಂಡ್, ಆಫ್ರಿಕಾ ಪಂದ್ಯ, ಶತಕವಂಚಿತ ಡಿಕಾಕ್

ಭಾರೀ ಕುತೂಹಲ ಕೆರಳಿಸಿದ್ದ ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾದ ನಡುವಿನ ಸರಣಿ ನೀರಸ ಅಂತ್ಯ ಕಂಡಿದೆ. ಇದಕ್ಕೆ ಕಾರಣ ಪಂದ್ಯದ ವೇಳೆ ಸುರಿದ ಮಳೆ ನೀರು. ಹೌದು, ಇಂಗ್ಲೆಂಡ್ ಆಫ್ರಿಕಾ ನಡುವಿನ ಮೂರನೇ ಪಂದ್ಯ...

ಕುಸಿದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಇಂಗ್ಲೆಂಡ್ ಗೆ 118 ರನ್ ಗಳ ಜಯ

ಎರಡು ಗಂಟೆ 45 ನಿಮಿಷ ತಡವಾಗಿ ಆರಂಭವಾಗಿ 29 ಓವರ್‌ಗಳಿಗೆ ಇಳಿಸಲ್ಪಟ್ಟ ಇಂಗ್ಲೆಂಡ್ ಮತ್ತು ಸೌಥ್ ಆಫ್ರಿಕಾ ನಡುವಿನ ಎರಡನೇ ಅಕದಿನ ಪಂದ್ಯದಲ್ಲಿ, ಬೌಲರ್‌ಗಳು, ಅದರಲ್ಲೂ ಸ್ಪಿನ್ನರ್‌ಗಳು ಮಿಂಚಿದರು. ಆದಿಲ್ ರಶೀದ್ ಮತ್ತು...

2022 ಸರಣಿಯ ಎಲ್ ಜಿ ಗ್ರಾಮ್ ಲ್ಯಾಪ್ ಟಾಪ್ ಸರಣಿ ಮಾರುಕಟ್ಟೆಗೆ

ಬ್ಯಾಟರಿ ಬಾಳಿಕೆಗೆ ಹೆಸರಾದ ಗ್ರಾಮ್ ಏಪ್ರಿಲ್ 2022 ರಲ್ಲಿ ಪ್ರಾರಂಭವಾದ ಜಾಗತಿಕ ರೋಲ್‌ಔಟ್ ನಂತರ ಎಲ್ ಜಿ ಕಂಪನಿ  ತನ್ನ ಉನ್ನತ-ಮಟ್ಟದ, ಗ್ರಾಮ್ ಸರಣಿಯ ಹೊಸ ಮಾದರಿಯ ಲ್ಯಾಪ್ ಟಾಪ್ ಗಳನ್ನು ಭಾರತದಲ್ಲಿ...

ಮೊದಲ ಪಂದ್ಯದಲ್ಲಿ ಗೆದ್ದು ಬೀಗಿದ ಭಾರತ ಶಿಖರ್ ಧವನ್ ಗೆ ನಾಯಕನಾಗಿ ಸರಣಿಯ ಶುಭಾರಂಭ

ವೆಸ್ಟ್ ಇಂಡೀಸ್‌ ತಂಡದ ಗೆಲುವಿಗೆ ದಾಖಲೆ ಬರೆಯುವ 309 ರನ್‌ಗಳು ಬೇಕಾಗಿದ್ದವು. ಅದಕ್ಕಾಗಿ ವೆಸ್ಟ್ ಇಂಡೀಸ್ 117 ರನ್‌ಗಳ ಎರಡನೇ ವಿಕೆಟ್ ಜೊತೆಯಾಟದೊಂದಿಗೆ ವೇದಿಕೆಯನ್ನು ಸಿದ್ಧಪಡಿಸಿತ್ತು.  ಕೊನೆಯ 15 ಓವರ್‌ಗಳಲ್ಲಿ ಏಳು ವಿಕೆಟ್‌...

ಅನ್ ಲಾಕ್ ಸತ್ಯ, ಪಿಕ್ಚರ್ಸ್ ಹೊಸ ಚಿತ್ರ ರಾಘವ ನಾಮ ಸ್ಮರಣೆ

ರಾಮಾ ರಾಮಾ ರೇ , ಒಂದಲ್ಲ ಎರಡಲ್ಲ ಚಿತ್ರಗಳ ಮೂಲಕ ವಿಭಿನ್ನ ಚಿತ್ರಗಳನ್ನು ನೀಡಿದ ಸತ್ಯ ಪ್ರಕಾಶ್ ಈಗ ಹೊಸ ಹಾದಿ ತುಳಿದಿದ್ದಾರೆ. ಅವರು ಮಾಡುವ ಪ್ರಯೋಗಗಳು ಒಂದಲ್ಲಾ, ಎರಡಲ್ಲಾ ಅನ್ನೋಕೆ, ಅವರ...

ಸತ್ಯ-ಶೋಧ