LGBTQ+ ಜನರು ಸಮಾಜದ ಭಾಗ: ಮೋಹನ್ ಭಾಗವತ್; ಜೆನ್ ಝೀ ಯುವಜನರಲ್ಲಿ ಶಾಂತ ಚಿಂತನೆಯ ಕೊರತೆಯಿದೆ ಎಂದ ಆರೆಸ್ಸೆಸ್ ಮುಖ್ಯಸ್ಥ

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ ಅವರು ಭಾನುವಾರದಂದು...

ರಿಸರ್ವೇಷನ್ ಹಟಾವೋ ಆಂದೋಲನ:‌ ಜಾತಿ ಆಧಾರಿತ ಮೀಸಲಾತಿ ವಿರೋಧಿಸಿ ಇನ್‌ಸ್ಟಾಗ್ರಾಮ್‌ನಲ್ಲಿ ಅಭಿಯಾನ

ಕಾಕ್ರೋಚ್ ಜನತಾ ಪಾರ್ಟಿ (CJP) ಆರಂಭಿಸಿದ ಸಾಮಾಜಿಕ ಜಾಲತಾಣ ಅಭಿಯಾನ ಹಾಗೂ...

ಕಶ್ಮೀರದ ಗಂದೇರ್‌ಬಲ್‌ ಬಳಿ ಬೆಟ್ಟದ ರಸ್ತೆಯಿಂದ ಜಾರಿದ ಬಸ್: 31 ಅಮರನಾಥ ಯಾತ್ರಿಕರಿಗೆ ಗಾಯ

ಶ್ರೀನಗರ: ಮಧ್ಯ ಕಶ್ಮೀರದ ಗಂದೇರ್‌ಬಲ್ ಜಿಲ್ಲೆಯಲ್ಲಿ ತೀರ್ಥಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಬೆಟ್ಟದ ರಸ್ತೆಯಿಂದ ಕೆಳಗೆ ಜಾರಿದ ಪರಿಣಾಮ ಮಂಗಳವಾರ 31 ಅಮರನಾಥ ಯಾತ್ರಿಕರು ಗಾಯಗೊಂಡಿದ್ದು, ಘಟನೆಯ...

ನಿಮ್ಮ ಬಾವುಟಗಳಷ್ಟೇ ಬೇರೆ, ಪ್ಲೇ ಬುಕ್‌ ಒಂದೇ: ಕಾಂಗ್ರೆಸ್‌, ಬಿಜೆಪಿ ವಿರುದ್ಧ ಸೋನಮ್‌ ವಾಂಗ್ಚುಕ್‌ ಪತ್ನಿ ಗೀತಾಂಜಲಿ ದಾಳಿ

ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ ಆಂಗ್ಮೋ ಅವರು ಸೋಮವಾರ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ...

ಅಂಕಣಗಳು

ವಿಶೇಷ ತನಿಖಾ ತಂಡದಲ್ಲಿ ಫೊರೆನ್ಸಿಕ್ ಆಡಿಟರ್ ಅವರನ್ನು ಸೇರಿಸಿ: ರಾಮಮಂದಿರ ದೇಣಿಗೆ ಕಳವು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನ

ರಾಮಮಂದಿರ ದೇಣಿಗೆ ಕಳವು ಪ್ರಕರಣದ ವಿಚಾರಣೆಯು ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಸೋಮವಾರ ಪ್ರಕರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡದಲ್ಲಿ (SIT) ಫೊರೆನ್ಸಿಕ್ ಆಡಿಟರ್...

ಮೋದಿ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳಲು ನ್ಯಾಯಾಲಯ ಸಿದ್ಧವಿಲ್ಲವೇ – ದುಶ್ಯಂತ್‌ ದಾವೆ ಹಿರಿಯ ವಕೀಲರು, ಸುಪ್ರೀಂ ಕೋರ್ಟ್

ದೆಹಲಿ : ಭಾರತದ ಸುಪ್ರೀಂ ನ್ಯಾಯಾಲಯವು ಭಾರತದ ಸಂವಿಧಾನದ ಅಡಿಯಲ್ಲಿ ಭಾರತದ ಸುಪ್ರೀಂ ನ್ಯಾಯಾಲಯವು ಭಾರತದ ಸಂವಿಧಾನದ ಅಡಿಯಲ್ಲಿ ಅತ್ಯಂತ ಮಹತ್ವದ ಪಾತ್ರ ಮತ್ತು...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯದ ಆರೋಪ: ಜುಲೈ 27ಕ್ಕೆ ವಿಚಾರಣೆ ನಿಗದಿ ಮಾಡಿದ ಸುಪ್ರೀಂ ಕೋರ್ಟ್

ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯ ವೇಳೆ ಪೊಲೀಸರ ಅತಿಯಾದ ಬಲಪ್ರಯೋಗಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ನೀಟ್ ಪೇಪರ್ ಲೀಕ್...

324ನೇ ವಿಧಿಯಡಿ ಸಿಕ್ಕ ಅಧಿಕಾರ ಬಳಸಿಕೊಂಡು ನಿಮ್ಮ ಮನಸ್ಸಿಗೆ ಬಂದಿದ್ದನ್ನೆಲ್ಲ ಮಾಡುತ್ತೀರಾ?: ‌ಚುನಾವಣಾ ಆಯೋಗದ ವಿರುದ್ಧ ಕೋರ್ಟ್‌ ಗರಂ

ಎಸ್‌ಐಆರ್‌ ಪ್ರಕ್ರಿಯೆಗೆ ಶಿಕ್ಷಕರ ಬಳಕೆ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ದೆಹಲಿ ಹೈಕೋರ್ಟ್ ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR)...

ಆರೋಗ್ಯ

ರಾಜಕೀಯ

ವಿದೇಶ

ರಷ್ಯಾ-ಉಕ್ರೇನ್ ಯುದ್ಧ: ವಾಣಿಜ್ಯ ಹಡಗಿನ ಮೇಲೆ ಮತ್ತೆ ದಾಳಿ, ಭಾರತದ ಇಬ್ಬರು ನಾವಿಕರು ನಾಪತ್ತೆ

ಉಕ್ರೇನ್‌ನ ಒಡೆಸ್ಸಾ ಬಂದರಿನಲ್ಲಿ ನಾಲ್ವರು ಭಾರತೀಯ ನಾಗರಿಕರಿದ್ದ ಸರಕು ಸಾಗಣೆ ಹಡಗಿನ...

ಅಮೆರಿಕ-ಇರಾನ್ ಸಂಘರ್ಷ ಯುಎಸ್ ಯೋಧರ ಹತ್ಯೆ – ಮುಂದುವರೆದ ಸಂಘರ್ಷ

ಟೆಹರಾನ್: ಜೋರ್ಡಾನ್‌ನಲ್ಲಿ ನಡೆದ ಭೀಕರ ಕ್ಷಿಪಣಿ ಮತ್ತು ಡ್ರೋನ್ ದಾಳಿಯಲ್ಲಿ(Drone attack)...

ಮಧ್ಯಪ್ರಾಚ್ಯ ಯುದ್ಧಛಾಯೆ ಮತ್ತಷ್ಟು ತೀವ್ರ: ಸೌದಿ ಅಭಾ ವಿಮಾನ ನಿಲ್ದಾಣದ ಮೇಲೆ ಹೌತಿ ಕ್ಷಿಪಣಿ-ಡ್ರೋನ್ ದಾಳಿ

ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಇರಾನ್ ಬೆಂಬಲಿತ ಯೆಮೆನ್‌ನ...

ಸಮುದ್ರದಲ್ಲಿ ಅಮೆರಿಕ-ಇರಾನ್ ಸಂಘರ್ಷ ತೀವ್ರ: ಯುಎಇ ಟ್ಯಾಂಕರ್‌ಗಳ ಮೇಲೆ ಇರಾನ್ ದಾಳಿ, ಭಾರತೀಯ ನಾವಿಕ ಸಾವು

ಹೊಸದೆಹಲಿ: ಹೊರ್ಮುಜ್ ಜಲಸಂಧಿಯ ಸುತ್ತಲೂ ಅಮೆರಿಕ ಮತ್ತು ಇರಾನ್ ನಡುವಿನ ಸಿನೆಮಾ...

ಕತಾರ್‌ನ ಮಾಜಿ ಅಮೀರ್ ನಿಧನ: ಇಂದು ಭಾರತದಲ್ಲಿ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದ ಮೋದಿ ಸರ್ಕಾರ

ನವದೆಹಲಿ: ಕತಾರ್‌ನ ಮಾಜಿ ಅಮೀರ್ ಹಾಗೂ ಹಾಲಿ ಅಮೀರ್ ಅವರ ತಂದೆಯಾದ...

ಕದನ ವಿರಾಮ ಹುಟ್ಟಿಸಿದ್ದ ಭರವಸೆಗಳನ್ನು ಹೊಸಕಿ ಹಾಕಿದ ಅಮೆರಿಕದ ಅಮಾನವೀಯ ಧೋರಣೆ

ಕದನ ವಿರಾಮದ ಮೂಲಕ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಕಡಿಮೆಯಾಗಿ ಪರಿಸ್ಥಿತಿ ತಿಳಿಯಾಗಬಹುದು...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಉತ್ತರ ಪ್ರದೇಶದಲ್ಲಿ ಉದ್ಘಾಟನೆಯಾದ 4,700 ಕೋಟಿಯ ಎಕ್ಸ್‌ಪ್ರೆಸ್‌ವೇ ಕುಸಿತ – ಜನರ ಆಕ್ರೋಶ

ಲಖನೌ : ಉತ್ತರ ಪ್ರದೇಶದಲ್ಲಿ(Uttar Pradesh) ಸುಮಾರು 4,700 ಕೋಟಿ ರೂಪಾಯಿ...

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಹೋರಾಟ – ಕಾಕ್ರೋಚ್ ಜನತಾ ಪಾರ್ಟಿ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹಾಗೂ ತನ್ನ ಬೇಡಿಕೆಗಳ ಕುರಿತು ಸರ್ಕಾರ...

DG&IGP ಡಾ. ಎಂ.ಎ. ಸಲೀಂಗೆ ಅವಧಿ ವಿಸ್ತರಣೆ: 2027ರವರೆಗೆ ರಾಜ್ಯ ಪೊಲೀಸ್ ನೇತೃತ್ವ ಮುಂದುವರಿಕೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಡಾ. ಎಂ.ಎ. ಸಲೀಂ ಅವರ...

“ಗ್ಯಾರಂಟಿ ಯೋಜನೆ”ಗಳನ್ನು ತೀವ್ರವಾಗಿ ಟೀಕಿಸಿದ್ದ ಬಿಜೆಪಿಯಿಂದಲೇ ತಮಿಳುನಾಡಿನಲ್ಲಿ ಭರ್ಜರಿ ಗ್ಯಾರಂಟಿಗಳ ಸುರಿಮಳೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳನ್ನು ನಿರಂತರವಾಗಿ ಟೀಕಿಸುತ್ತಿದ್ದ ಬಿಜೆಪಿ, ಇದೀಗ...

ತಾಯಿ ಅಂತ್ಯಕ್ರಿಯೆ ವೇಳೆ ಟ್ರೋಲ್‌ಗಳಿಗೆ ಪ್ರಕಾಶ್ ರಾಜ್ ತಿರುಗೇಟು

ಹಿರಿಯ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ (86) ಈ...

ಜನ-ಗಣ-ಮನ

ಉಡುಪಿ ಮಠದಲ್ಲಿ ಹರಿಕಥೆ ವಿವಾದ: ಶಂಕರಾಚಾರ್ಯರ ಅವಹೇಳನ; ಕಲಾವಿದೆಯ ಕ್ಷಮೆಯಾಚನೆ, ಶಿರೂರು ಮಠ ವಿಷಾದ

ಉಡುಪಿ ಮಾಧ್ವ ಮಠದಲ್ಲಿ ನಡೆದ ಹರಿಕಥಾ ಕಾರ್ಯಕ್ರಮದಲ್ಲಿ ಆದಿ ಶಂಕರಾಚಾರ್ಯರ ಕುರಿತು...

‘ಮೈಸೂರು ದಸರಾ ಕಂಬಳ’ ಚಾಮುಂಡೇಶ್ವರಿಗೂ, ಮಹಿಷಂದಾಯ ದೈವಕ್ಕೂ ಅಪಚಾರ!

"..ಕಂಬಳವು ಕೇವಲ ಕೋಣಗಳ ಓಟವಲ್ಲ. ಅದು ತುಳುನಾಡಿನ ದೈವಾರಾಧನೆ, ಕೃಷಿ ಸಂಸ್ಕೃತಿ...

ನೀಟ್ ಮರುಪರೀಕ್ಷೆ, ಶಿಕ್ಷಣದಲ್ಲಿ ಎಐ ಪ್ರಭಾವ: ಇಂದು ಸಂಸದೀಯ ಸ್ಥಾಯಿ ಸಮಿತಿಯ ಮಹತ್ವದ ಸಭೆ

ನವದೆಹಲಿ: ಶಿಕ್ಷಣ, ಮಹಿಳಾ, ಮಕ್ಕಳ, ಯುವಜನ ಹಾಗೂ ಕ್ರೀಡಾ ವ್ಯವಹಾರಗಳಿಗೆ ಸಂಬಂಧಿಸಿದ...

ರಕ್ತದ ಬೆಲೆಯ ಶಾಂತಿ: ಅಮೆರಿಕ-ಇರಾನ್ ಯುದ್ಧದ ಸಂಪೂರ್ಣ ವರದಿ

107 ದಿನಗಳ ಮಹಾಯುದ್ಧಕ್ದರೆ ಗಾಯಗಳು ಮಾಯಲು ದಶಕಗಳೇ ಬೇಕಾದೀತು ಆರಂಭ: ಫೆಬ್ರವರಿ 28ರ...

ಬಾಕಿ ಹಣ ಕೊಡದ ಹೇಮಗಿರಿ ಸಕ್ಕರೆ ಕಾರ್ಖಾನೆ ವಿರುದ್ದ ಸಿಡಿದೆದ್ದ ಅನ್ನದಾತರು

ಮಿನಿ ವಿಧಾನಸೌಧದ ಮುಂದೆ ರೈತರಿಂದ ಶಂಖನಾದ, ಜಾಗಟೆ ಸದ್ದು, ಚಾಟಿ ಪ್ರಹಾರ...

ವಿಶೇಷ

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ ಮೇಲಿರುವ ಗಂಭೀರ ಆರೋಪ "ಓಟ್ ಚೋರಿ" (ಮತಕಳ್ಳತನ)ಕುರಿತು ಹಲವು ಗಂಭೀರ ಪ್ರಶ್ನೆಗಳನ್ನು ಸಮಾಜದ ಮುಂದೆ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಎಪ್ಸ್ಟೀನ್‌ ಫೈಲ್ಸ್ ವಿವಾದಕ್ಕೆ ಹೊಸ ತಿರುವು: ‘ವೈಯಕ್ತಿಕ ಸಂಬಂಧಗಳ ಮಾಹಿತಿಯ ಬಳಸಿ ಪರೋಕ್ಷ ಬ್ಲಾಕ್ಮೇಲ್’; ಬಿಲ್ ಗೇಟ್ಸ್ ಸ್ಪೋಟಕ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಮೂಲದ ಉದ್ಯಮಿ ಹಾಗೂ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಜೆಫ್ರಿ ಎಪ್ಸ್ಟೀನ್‌ ಕುರಿತು ನೀಡಿರುವ ಹೇಳಿಕೆ ಅಮೆರಿಕದ ರಾಜಕೀಯ ಮತ್ತು...

ರಕ್ತದ ಬೆಲೆಯ ಶಾಂತಿ: ಅಮೆರಿಕ-ಇರಾನ್ ಯುದ್ಧದ ಸಂಪೂರ್ಣ ವರದಿ

107 ದಿನಗಳ ಮಹಾಯುದ್ಧಕ್ದರೆ ಗಾಯಗಳು ಮಾಯಲು ದಶಕಗಳೇ ಬೇಕಾದೀತು ಆರಂಭ: ಫೆಬ್ರವರಿ 28ರ ಅನಿರೀಕ್ಷಿತ ದಾಳಿ2026ರ ಫೆಬ್ರವರಿ 28ರ ಮುಂಜಾನೆ ಜಗತ್ತು ಎಚ್ಚರಗೊಂಡಾಗ, ಇತಿಹಾಸ ಒಂದು...

ಲೇಟೆಸ್ಟ್

ಪೊಲೀಸ್ ಕೆಲಸಕ್ಕೆ ದಕ್ಷಿಣ ಕನ್ನಡ ಯುವಕರ ನಿರಾಸಕ್ತಿ: ವಿಧಾನ ಪರಿಷತ್ತಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅಸಮಾಧಾನ

ದಕ್ಷಿಣ ಕನ್ನಡ ಜಿಲ್ಲೆಯ ಯುವಕರು ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಸೇರಲು ಮುಂದೆ ಬರುತ್ತಿಲ್ಲ ಎಂಬ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ಗುರುವಾರ ವಿಧಾನ ಪರಿಷತ್ತಿನಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ....

ಬಾಂಗ್ಲಾದೇಶದಲ್ಲಿ ಹಿಂದೂಗಳು ಹಾಗೂ ಅಲ್ಪಸಂಖ್ಯಾತರ ಮೇಲೆ 18 ತಿಂಗಳುಗಳಲ್ಲಿ 3,100 ದಾಳಿ: ಸಂಸತ್ತಿನಲ್ಲಿ ಭಾರತದಿಂದ ಅಧಿಕೃತ ದತ್ತಾಂಶ ಬಿಡುಗಡೆ

ಆಗಸ್ಟ್ 2024ರಿಂದ ಫೆಬ್ರವರಿ 2026ರವರೆಗಿನ ಅವಧಿಯಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂಗಳು ಸೇರಿದಂತೆ ಇತರ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಸುಮಾರು 3,100 ಹಿಂಸಾತ್ಮಕ ಘಟನೆಗಳು ನಡೆದಿವೆ ಎಂದು ಭಾರತ ಸರ್ಕಾರವು ಸಂಸತ್ತಿಗೆ ಅಧಿಕೃತವಾಗಿ ತಿಳಿಸಿದೆ. ವಿವಿಧ...

ಮೊಬೈಲ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರ ಸಂಗ್ರಹವೂ ಅಪರಾಧ: ಕರ್ನಾಟಕ ಹೈಕೋರ್ಟ್ ಸ್ಪಷ್ಟನೆ

ಮಕ್ಕಳ ಅಶ್ಲೀಲ ಚಿತ್ರಗಳು ಅಥವಾ ವೀಡಿಯೊಗಳನ್ನು ಮೊಬೈಲ್ ಫೋನ್‌ನಲ್ಲಿ ಸಂಗ್ರಹಿಸುವುದೇ ಅಪರಾಧ ಎಂದು ಕರ್ನಾಟಕ ಹೈಕೋರ್ಟ್ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಇಂತಹ ವಿಷಯಗಳನ್ನು ಕೇವಲ ಸಂಗ್ರಹಿಸಿದ್ದರೂ ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಪೋಕ್ಸೊ ಕಾಯ್ದೆಯಡಿ...

ಸಹಿಸಿದ್ದು ಸಾಕಾಗಿದೆ, ತಪ್ಪು ಮಾಹಿತಿ ಹರಡುವವರಿಗೆ 24 ಗಂಟೆ ಗಡುವು, ಕಾನೂನಾತ್ಮಕ ಹೋರಾಟದ ಎಚ್ಚರಿಕೆ: ನಟಿ ರಶ್ಮಿಕಾ ಮಂದಣ್ಣ ಹೇಳಿಕೆ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಳೆಯ ಖಾಸಗಿ ಸಂಭಾಷಣೆ ಸಂಬಂಧಿಸಿದ ವಿವಾದಕ್ಕೆ ಸಂಬಂಧಿಸಿ ನಟಿ ರಶ್ಮಿಕಾ ಮಂದಣ್ಣ ಸ್ಪಷ್ಟನೆ ನೀಡಿ, ತಪ್ಪು ಮಾಹಿತಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು...

ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಗೆ ಷರತ್ತುಬದ್ಧ ಜಾಮೀನು

ರೌಡಿ ಶೀಟರ್‌ ಶಿವಕುಮಾರ್ ಅಲಿಯಾಸ್‌ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕೆ.ಆರ್‌.ಪುರ ವಿಧಾನಸಭಾ ಕ್ಷೇತ್ರದ ಶಾಸಕ ಬೈರತಿ ಬಸವರಾಜ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ...

ಎಲ್‌ಪಿಜಿ ಬಗ್ಗೆ ಭೀತಿ ಸೃಷ್ಟಿಸುವವರು ದೇಶಕ್ಕೆ ಹಾನಿ ಮಾಡುತ್ತಿದ್ದಾರೆ: ಮೋದಿ

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಲಭ್ಯತೆ ಕುರಿತು ಜನರಲ್ಲಿ ಆತಂಕ ಉಂಟುಮಾಡಲು ಯತ್ನಿಸುತ್ತಿರುವವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಇಂತಹ ವದಂತಿಗಳನ್ನು ಹರಡುವ ಮೂಲಕ ಕೆಲವರು ದೇಶದ ಹಿತಕ್ಕೆ ಧಕ್ಕೆಯುಂಟು ಮಾಡುವ...

ಸತ್ಯ-ಶೋಧ