Thursday, April 10, 2025

ಸತ್ಯ | ನ್ಯಾಯ |ಧರ್ಮ

ಏ.12 ರಿಂದ ಬೆಂಗಳೂರು – ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು – ವಿ ಸೋಮಣ್ಣ

ಬೆಂಗಳೂರು : ರಾಜ್ಯದ ಹಲವಾರು ಪುಣ್ಯ ಕ್ಷೇತ್ರಗಳಿಗೆ ಬರುವ ಭಕ್ತರ ಸಂಖ್ಯೆ...

ಶಾಸಕ ಸ್ವರೂಪ್ ಹುಟ್ಟುಹಬ್ಬದ ಅಂಗವಾಗಿ ಉಚಿತ ಕೃತಕ ಕೈಕಾಲು ಜೋಡಣಾ ಶಿಬಿರ

ಹಾಸನ : ಸಂಜೀವಿನಿ ಸಹಕಾರಿ ಆಸ್ಪತ್ರೆ ಹಾಗೂ ವೈದ್ಯಕೀಯ ಶಿಕ್ಷಣ ಮತ್ತು...

ಮುಸ್ಲಿಂ ಸಮುದಾಯದ ಜಾಗೃತಿಗಾಗಿ ಅಲ್ಪಸಂಖ್ಯಾತ ಮುಸ್ಲಿಂ ಧಾರ್ಮಿಕ ಆಸ್ತಿ ಹಿತರಕ್ಷಣಾ ವೇದಿಕೆ ಸ್ಥಾಪನೆ – ಸಮೀರ್ ಹಾಸನ್

ಹಾಸನ : ಮುಸಲ್ಮಾನ್ ಸಮುದಾಯಕ್ಕೆ ಸೇರಿದ ಆಸ್ತಿಯ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಮುಸ್ಲಿಂ ಧಾರ್ಮಿಕ ಆಸ್ತಿ ಹಿತರಕ್ಷಣಾ ವೇದಿಕೆ...

ದೊಡ್ಡಣ್ಣನ ಮೇಲೆ ಹಾರಿ ಬಿದ್ದ ಡ್ರ್ಯಾಗನ್: ಅಮೆರಿಕನ್ ಉತ್ಪನ್ನಗಳ ಮೇಲೆ ಶೇ.84ರಷ್ಟು ಸುಂಕ‌ ಹೇರಿದ ಚೈನಾ!‌

ಅಮೆರಿಕ ಮತ್ತು ಚೀನಾ ವ್ಯಾಪಾರ ಯುದ್ಧದಲ್ಲಿ ತೊಡಗಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರಂಭಿಸಿರುವ ಸುಂಕ ಸಮರದ ವಿರುದ್ಧ ಚೀನಾ ಕೂಡ ಅದೇ ಪ್ರಮಾಣದಲ್ಲಿ ಪ್ರತೀಕಾರ...

ಅಂಕಣಗಳು

ಹೊಸ ವಕ್ಫ್ ಕಾಯ್ದೆಯ ವಿಚಾರಣೆಯನ್ನು ತ್ವರಿತಗೊಳಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ

ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕತೆಯನ್ನು ಪ್ರಶ್ನಿಸುವ...

ಕುನಾಲ್ ಕಾಮ್ರಾ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿದ ಬಾಂಬೆ ಹೈಕೋರ್ಟ್

ಮುಂಬೈ: ಸ್ಥಳೀಯ ಪೊಲೀಸರ ಅರ್ಜಿಯನ್ನು ವಜಾಗೊಳಿಸುವಂತೆ ಕೋರಿ ಸ್ಟ್ಯಾಂಡ್-ಅಪ್ ಕಮೆಡಿಯನ್ ಕುನಾಲ್...

ಕುನಾಲ್ ಕಾಮ್ರಾ ಅರ್ಜಿಗೆ ಪ್ರತಿಕ್ರಿಯಿಸಿ: ಮಹಾರಾಷ್ಟ್ರ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್ ನಿರ್ದೇಶನ

ಮುಂಬೈ: ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಸ್ಟ್ಯಾಂಡ್-ಅಪ್ ಹಾಸ್ಯನಟ ಕುನಾಲ್ ಕಮ್ರಾ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿಸುವಂತೆ ಬಾಂಬೆ ಹೈಕೋರ್ಟ್ ಮಂಗಳವಾರ ಮಹಾರಾಷ್ಟ್ರ...

ಸಾವರ್ಕರ್ ಮಾನನಷ್ಟ ಪ್ರಕರಣ: ದಾಖಲೆಗಳಲ್ಲಿ ಐತಿಹಾಸಿಕ ಸಾಕ್ಷ್ಯಗಳನ್ನು ನೀಡಲು ರಾಹುಲ್ ಗಾಂಧಿಗೆ ಪುಣೆ ನ್ಯಾಯಾಲಯ ಅನುಮತಿ

ಹಿಂದುತ್ವ ಸಿದ್ಧಾಂತವಾದಿ ವಿ.ಡಿ. ಸಾವರ್ಕರ್ ಅವರನ್ನು ಮಾನಹಾನಿ ಮಾಡಿದ ಆರೋಪ ಹೊತ್ತಿರುವ ಪ್ರಕರಣದ ವಿಚಾರಣೆಯ ಸ್ವರೂಪವನ್ನು ಸಾರಾಂಶ ವಿಚಾರಣೆಯಿಂದ ಸಮನ್ಸ್ ವಿಚಾರಣೆಗೆ ಪರಿವರ್ತಿಸಲು ಕಾಂಗ್ರೆಸ್...

‘ಕಾನೂನಿನ ಉಲ್ಲಂಘನೆ’: ನಾಗರಿಕ ವಿವಾದವನ್ನು ಕ್ರಿಮಿನಲ್ ಕೇಸ್‌ಗಳಾಗಿ ಪರಿವರ್ತಿಸುವ ಯುಪಿ ಪೊಲೀಸರನ್ನು ಟೀಕಿಸಿದ ಸುಪ್ರೀಂ ಕೋರ್ಟ್

ಸಿವಿಲ್ ಪ್ರಕರಣಗಳನ್ನು "ಹಗಲು ರಾತ್ರಿ" ಎನ್ನದೆ ಕ್ರಿಮಿನಲ್ ಮೊಕದ್ದಮೆಗಳಾಗಿ ದಾಖಲಿಸುತ್ತಿರುವ ಉತ್ತರ ಪ್ರದೇಶ ಪೊಲೀಸರನ್ನು ಸುಪ್ರೀಂ ಕೋರ್ಟ್ ಸೋಮವಾರ ತರಾಟೆಗೆ ತೆಗೆದುಕೊಂಡಿದೆ ಎಂದು ಲೈವ್ ಲಾ ವರದಿ ಮಾಡಿದೆ. "ಇದು ತಪ್ಪು!...

ರಾಜ್ಯಪಾಲ v/s ಸರ್ಕಾರ: ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ಛೀಮಾರಿ

ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರಿಗೆ ಸುಪ್ರೀಂ ಕೋರ್ಟಿನಲ್ಲಿ ತೀವ್ರ ಮುಖಭಂಗವಾಗಿದೆ. 10ಕ್ಕೂ ಹೆಚ್ಚು ಮಸೂದೆಗಳನ್ನು ತನ್ನ ಬಳಿ ಇರಿಸಿಕೊಂಡಿರುವುದು ದೊಡ್ಡ ತಪ್ಪು ಎಂದು ಕೋರ್ಟ್‌...

ಆರೋಗ್ಯ

ರಾಜಕೀಯ

ವಿದೇಶ

ಕಂಪನಿ ಸಭೆಯಲ್ಲಿ ಇಸ್ರೇಲ್‌ ಸರ್ಕಾರದ ವಿರುದ್ಧ ದನಿಯೆತ್ತಿದ ಉದ್ಯೋಗಿಯನ್ನು ಕೆಲಸದಿಂದ ತೆಗೆದುಹಾಕಿದ ಮೈಕ್ರೋಸಾಫ್ಟ್

ನ್ಯೂಯಾರ್ಕ್: ಕಂಪನಿಯ 50ನೇ ವಾರ್ಷಿಕೋತ್ಸವದಲ್ಲಿ ಇಬ್ಬರೂ ಪ್ರತಿಭಟಿಸಿದರು ಎನ್ನುವ ಕಾರಣಕ್ಕಾಗಿ ಮೈಕ್ರೋಸಾಫ್ಟ್...

ಮುಂದುವರೆದ ಇಸ್ರೇಲ್‌ ದಾಳಿ: 32 ನಾಗರಿಕರು ಬಲಿ

ಇಸ್ರೇಲ್ ಗಾಜಾ ಮೇಲಿನ ದಾಳಿಯನ್ನು ಮುಂದುವರೆಸಿದೆ. ಇಸ್ರೇಲ್‌ನ ಸರಣಿ ದಾಳಿಗಳಿಂದಾಗಿ ಪ್ಯಾಲೆಸ್ಟೀನಿಯನ್...

ತೆರಿಗೆ ಸಮರ : ಅಮೇರಿಕಾದ ದುಪ್ಪಟ್ಟು ತೆರಿಗೆಯ ಪ್ರತಿಕಾರಕ್ಕೆ ಮುಂದಾದ ಚೀನಾ

ಹೊರ ರಾಷ್ಟ್ರಗಳ ಮೇಲೆ ದುಪ್ಪಟ್ಟು ತೆರಿಗೆ ವಿಧಿಸಿದ ಅಮೇರಿಕಾ ಮೇಲೆ ಸೇಡು...

ಟ್ರಂಪ್‌ ವಿರುದ್ಧ ಅಮೇರಿಕಾ ಸಂಸತ್ತಿನಲ್ಲಿ ಸತತ 25 ಗಂಟೆ ನಿಂತುಕೊಂಡೆ ಭಾಷಣ ಮಾಡಿದ ಬುಕರ್

ನ್ಯೂಯಾರ್ಕ್:ಅಮೆರಿಕಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಡೆಮಾಕ್ರಟಿಕ್ ಪಕ್ಷದ ಸಂಸದ ಕೋರಿ ಬುಕರ್...

ಗಾಜಾದಲ್ಲಿ ಮತ್ತೆ ಮುಂದುವರೆದ ಇಸ್ರೇಲ್ ದಾಳಿ; ನೂರಕ್ಕೂ ಹೆಚ್ಚು ಸಾವು

ಗಾಜಾದಲ್ಲಿ ಇಸ್ರೇಲ್ ಭೀಕರ ವಾಯುದಾಳಿಗಳನ್ನು ನಡೆಸಿದೆ. ಇತ್ತೀಚೆಗೆ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ...

ಮ್ಯಾನ್ಮಾರ್ ಭೂಕಂಪ: 3,000 ದಾಟಿದ ಸಾವಿನ ಸಂಖ್ಯೆ

ಮಾರ್ಚ್ 28 ರಂದು ಮಧ್ಯ ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ 3,085 ಕ್ಕೆ ತಲುಪಿದೆ ಎಂದು...

ಆಟೋಮೊಬೈಲ್ ಸರಕುಗಳ ಮೇಲೆ ದುಬಾರಿ ರಫ್ತು ಸುಂಕ ವಿಧಿಸಿದ ಟ್ರಂಪ್ ಸರ್ಕಾರ; ಭಾರತಕ್ಕೆ ಎಷ್ಟು?

ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ತೆರಿಗೆ ನೀತಿಯ ಪರಿಷ್ಕರಣೆ ಮುಂದುವರೆದಿದ್ದು ಈಗ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

BIG BREAKING NEWS: ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ಘೋಷಣೆ

ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವುದಾಗಿ ಅಣ್ಣಾಮಲೈ ಘೋಷಿಸಿದ್ದಾರೆ. ಕರ್ನಾಟಕದಲ್ಲಿ ಐಪಿಎಸ್...

ನಿಯಮ ಉಲ್ಲಂಘನೆ ; ನಮ್ಮ ಮೆಟ್ರೋದಲ್ಲಿ 6 ತಿಂಗಳಲ್ಲಿ 27,000 ಕ್ಕೂ ಹೆಚ್ಚು ಪ್ರಕರಣ ದಾಖಲು

ಸಹ ಪ್ರಯಾಣಿಕರಿಗೆ ಕಿರಿಕಿರಿ ಉಂಟುಮಾಡುವ ಹಾಗೂ ಮೆಟ್ರೋ ನಿಯಮಗಳ ಉಲಂಘನೆ ಮಾಡಿದ...

ಥೈಲ್ಯಾಂಡ್ ಭೂಕಂಪ; ನರಕದಂತಾದ ಪ್ರವಾಸಿಗರ ಸ್ವರ್ಗ, ಸಾವಿನ ಸಂಖ್ಯೆ 1,000 ಕ್ಕೆ ಏರುವ ಸಂಭವ

ಮ್ಯಾನ್ಮಾರ್ ಹಾಗೂ ಥೈಲ್ಯಾಂಡ್ ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಸಾವಿನ ಸಂಖ್ಯೆ...

ಜನ-ಗಣ-ಮನ

ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಬೀಳುತ್ತೆ ಎಫ್ಐಆರ್; ಶಿಕ್ಷಣ ಇಲಾಖೆಯಿಂದ ಖಡಕ್ ಎಚ್ಚರಿಕೆ

ಇತ್ತೀಚಿನ ದಿನಗಳಲ್ಲಿ ಶಾಲೆಯ ವಿದ್ಯಾರ್ಥಿಗಳಿಂದಲೇ ಶೌಚಾಲಯ ಸ್ವಚ್ಛಗೊಳಿಸುವ ಪ್ರಕರಣ ಹೆಚ್ಚು ದಾಖಲಾಗುತ್ತಿರುವ...

ವಿಜಯನಗರ ಸಾಮ್ರಾಜ್ಯದ ದೇವರಾಯ I ನ ಪಟ್ಟಾಭಿಷೇಕವನ್ನು ದಾಖಲಿಸುವ ಅಪರೂಪದ ತಾಮ್ರ ಫಲಕಗಳು ಬೆಂಗಳೂರಿನಲ್ಲಿ ಅನಾವರಣ

ವಿಜಯನಗರ ಸಾಮ್ರಾಜ್ಯದ ಅವಧಿಯಲ್ಲಿ ದೇವರಾಯ I ಪಟ್ಟಾಭಿಷೇಕವನ್ನು ದಾಖಲಿಸುವ ಅಪರೂಪದ ತಾಮ್ರ...

ಭಾರತವನ್ನು ತೊರೆಯಲಿದ್ದಾರೆ ಸಾವಿರಾರು ಕೋಟ್ಯಾಧಿಪತಿಗಳು ; ಸಮೀಕ್ಷೆಯಿಂದ ಹೊರಬಿತ್ತು ಆತಂಕಕಾರಿ ಮಾಹಿತಿ

ಭಾರತದ ಪ್ರಮುಖ ಬ್ಯಾಂಕಿಂಗ್ ಸಂಸ್ಥೆ ಕೋಟಕ್ ಮಹೀಂದ್ರಾ ಬ್ಯಾಂಕ್‌ ಮತ್ತು ಆರ್ಥಿಕ...

ಅಪರಾಧಗಳಿಗಿಂತ ಭಯಬೀತಗೊಳಿಸುವ ಆದೇಶಗಳು

"..ಅಷ್ಟಕ್ಕೂ ಒಂದು ಮಗುವಿಗೆ ತನ್ನ ಮೇಲಾದ ಲೈಂಗಿಕ ದೌರ್ಜನ್ಯದ ಪ್ರಯತ್ನ, ಅತ್ಯಾಚಾರದ...

ಅವಳ ಹೆಜ್ಜೆ ಕಿರುಚಿತ್ರೋತ್ಸವ: ಕಿರುಚಿತ್ರಗಳಿಗೆ ಮತ್ತು ಕಿರು ಚಿತ್ರಕತೆಗಳಿಗೆ ಆಹ್ವಾನ  

 ಬೆಂಗಳೂರು: ಮಹಿಳಾ ಸಮಾನತೆ ಕುರಿತು ಪ್ರತಿ ವರ್ಷ  ಹಲವಾರು ಚಟುವಟಿಕೆಗಳನ್ನು ಹಮ್ಮಿಕೊಳ್ಳುವ...

ವಿಶೇಷ

ಇಂದಿನಿಂದ ಎಐಸಿಸಿ ಕಾರ್ಯಕಾರಿಣಿ ಸಮಾವೇಶ ; ಮಹತ್ವ, ಅಜೆಂಡಾಗಳು ಏನು?

ಇಂದಿನಿಂದ ಎರಡು ದಿನಗಳ ಕಾಲ ಎಐಸಿಸಿ ಸಮಾವೇಶ ನಡೆಯಲಿದ್ದು, ಗುಜರಾತಿನ ಅಹಮದಾಬಾದ್ ನಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ ದೇಶದ ಎಲ್ಲಾ ರಾಜ್ಯದ ಪ್ರಮುಖ ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ. ಕಾಂಗ್ರೆಸ್ ಪಕ್ಷದ ಪುನರುಜ್ಜೀವನ ಮತ್ತು ಸತತ ಸೋಲಿನ ಪರಾಮರ್ಶೆ ಬಗ್ಗೆ ಚರ್ಚೆ...

ಮತ್ತೇರಿಸುವ ಮುತ್ತಿಗೆ ಇನ್ನು ಅಡೆತಡೆ ಇಲ್ಲ ; ಬೆಂಗಳೂರಿಗೆ ಬರ್ತಾ ಇದೆ “ಸ್ಮೂಚ್ ಕ್ಯಾಬ್”!

ಇದೀಗ ಜೋಡಿಗಳ ಪ್ರಯಾಣ ಸಮಯದಲ್ಲಿ ತಮ್ಮ ಖಾಸಗಿ ಸಮಯ ಕಳೆಯಲು, ಯಾರ ಕಿರಿಕಿರಿ ಇಲ್ಲದೆ ತಮ್ಮ ಸಂಗಾತಿಗೆ ಮುತ್ತಿಡುತ್ತಾ ಸಾಗಲು ಪ್ರಯಾಣದಲ್ಲೇ ಪ್ರಣಯವಾಗಲು ಬೆಂಗಳೂರಿನ...

ಲೋಕಸಭೆ ನಂತರ ರಾಜ್ಯಸಭೆಯಲ್ಲೂ ವಕ್ಫ್ ವಿಧೇಯಕ ಅಂಗೀಕಾರ; ತಡರಾತ್ರಿ 2.35ರ ವರೆಗೂ ನಡೆದ ಚರ್ಚೆ

ಭಾರೀ ವಿವಾದಕ್ಕೆ ಕಾರಣವಾಗಿರುವ 1995ರ ವಕ್ಫ್ ಕಾಯ್ದೆ ತಿದ್ದುಪಡಿ ವಿಧೇಯಕವು ಲೋಕಸಭೆಯಲ್ಲಿ ಅಂಗೀಕಾರಗೊಂಡ ನಂತರ, ತಡರಾತ್ರಿ 2.35 ಕ್ಕೆ ರಾಜ್ಯಸಭೆಯಲ್ಲೂ ಅಂಗೀಕಾರಗೊಂಡಿದೆ. ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ...

ಶಿರೂರು ಭೂಕುಸಿತದ ಮೃತ ಅರ್ಜುನ್ ತಾಯಿಯಿಂದ ಮಂಜೇಶ್ವರ ಶಾಸಕರಿಗೆ ಕೃತಜ್ಞತಾ ಪತ್ರ; ಇದು ನನಗೆ ಈದ್ ಉಡುಗೊರೆ ಎಂದು ಬಣ್ಣಿಸಿದ ಶಾಸಕ

ಮಳೆಗಾಲದ ಸಂದರ್ಭದಲ್ಲಿ ಶಿರೂರು (ಕರ್ನಾಟಕ)ದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ದುರಂತವಾಗಿ ಸಾವನ್ನಪ್ಪಿದ ಕೋಝಿಕ್ಕೋಡ್ ಲಾರಿ ಚಾಲಕ ಅರ್ಜುನ್ ಅವರ ತಾಯಿ ಕೆ.ಸಿ. ಶೀಲಾ ಅವರಿಂದ ಮಂಜೇಶ್ವರ...

ಚಿನ್ನದ ಬೆಲೆಯಲ್ಲಿ ಬಾರಿ ಕುಸಿತದ ಮುನ್ಸೂಚನೆ ಕೊಟ್ಟ ತಜ್ಞರು; ಕಾರಣವೇನು?

ಮುಂದಿನ ಕೆಲವೇ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಬಾರಿ ಇಳಿಕೆ ಆಗುವ ಬಗ್ಗೆ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಈ ಕುಸಿತವು ಚಿನ್ನದ ಮಾರುಕಟ್ಟೆಯಲ್ಲಿ ದೊಡ್ಡ ಬದಲಾವಣೆಯನ್ನು...

ಲೇಟೆಸ್ಟ್

ಅಮೇರಿಕಾದ ಸುಂಕ ಪ್ರತೀಕಾರ: ಚೀನಾ ಅಬ್ಬರಿಸುತ್ತಿದ್ದರೂ, ಮೋದಿ ಏಕೆ ಉಸಿರು ಬಿಡುತ್ತಿಲ್ಲ?

ದೆಹಲಿ: ಟ್ರಂಪ್ ತಮ್ಮ ವ್ಯಾಪಾರ ಪಾಲುದಾರರ ವಿರುದ್ಧ ಪ್ರಾರಂಭಿಸಿದ ಸುಂಕ ಯುದ್ಧದಲ್ಲಿ ಅಮೆರಿಕ ಅಧ್ಯಕ್ಷರ ಆಕ್ರಮಣಕ್ಕೆ ಮಣಿಯುವುದಿಲ್ಲ ಎಂದು ಚೀನಾ, ಕೆನಡಾ ಮತ್ತು ಮೆಕ್ಸಿಕೊದಂತಹ ದೇಶಗಳು ತಿಳಿಸಿವೆ. ಆದರೆ ಇಲ್ಲಿ ಪ್ರಧಾನಿ ಮೋದಿ ಸೇರಿದಂತೆ...

ಆರ್‌ಎಸ್‌ಎಸ್ ಸಿದ್ಧಾಂತಗಳು ಸರ್ದಾರ್ ವಲ್ಲಭಭಾಯಿ ಪಟೇಲರ ಯೋಚನೆಗಳಿಗೆ ವಿರುದ್ಧವಾಗಿವೆ: ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ದೇಶಕ್ಕಾಗಿ ಹೋರಾಡಿದ ರಾಷ್ಟ್ರೀಯ ನಾಯಕರ ವಿರುದ್ಧ ನಡೆದ ಪಿತೂರಿಯನ್ನು ಅವರು ಟೀಕಿಸಿದರು. ಆರ್‌ಎಸ್‌ಎಸ್‌ನ ಸಿದ್ಧಾಂತಗಳು...

PUC RESULT : ದ್ವಿತೀಯ ಪಿಯುಸಿ ಫಲಿತಾಂಶ ಈ ಬಾರಿಯೂ ಹೆಣ್ಣು ಮಕ್ಕಳೇ ಮೇಲುಗೈ

ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ಇನ್ನು ಕೆಲವೇ ನಿಮಿಷಗಳಲ್ಲಿ ವೆಬ್‌ಸೈಟ್‌ ಗಳಲ್ಲಿ ಪ್ರಕಟವಾಗಲಿದೆ. ಈ ನಡುವೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ಬಗ್ಗೆ ವಿವರಗಳನ್ನು ನೀಡಿದ್ದಾರೆ....

ಕೃಷಿಹೊಂಡಕ್ಕೆ ಕಾಲು ಜಾರಿ‌ ಬಿದ್ದು ಅಕ್ಕ ತಂಗಿಯರ ಸಾವು

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಅಕ್ಕತಂಗಿಯರ ದಾರುಣ ಅಂತ್ಯಕಂಡಿದ್ದಾರೆ.ಕೃಷಿಹೊಂಡದಲ್ಲಿ ಕಾಲು ಜಾರಿ‌ಬಿದ್ದು ಅಕ್ಕ ತಂಗಿ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ಕುರಪ್ಪಲ್ಲಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ರಾಧಾ(17), ಸಾಹಿತಿ(14) ಮೃತ ದುರ್ದೈವಿಗಳು. ಬೇಸಿಗೆ...

ಪವನ್ ಕಲ್ಯಾಣ್ ಜಿರೋ ಟ್ರಾಫಿಕ್ 30 ವಿದ್ಯಾರ್ಥಿಗಳ ಜೆಇಇ ಪರೀಕ್ಷೆ ಗೈರು ನೆಟ್ಟಿಗರ ಆಕ್ರೋಶ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಡಿಸಿಎಂ ಪವನ್ ಕಲ್ಯಾಣ್‌ಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದರಿಂದ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡು ಹಲವು ವಿದ್ಯಾರ್ಥಿಗಳು ಜೆಇಇ ಪ್ರವೇಶ ಪರೀಕ್ಷೆಗೆ ಸೂಕ್ತ ಸಮಯಕ್ಕೆ ಹಾಜರಾಗಲು ಸಾಧ್ಯವಾಗದೆ ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ತಡವಾಗಿ ಬಂದ ವಿದ್ಯಾರ್ಥಿಗಳನ್ನು...

ಸಾವರ್ಕರ್ ಮಾನನಷ್ಟ ಪ್ರಕರಣ: ದಾಖಲೆಗಳಲ್ಲಿ ಐತಿಹಾಸಿಕ ಸಾಕ್ಷ್ಯಗಳನ್ನು ನೀಡಲು ರಾಹುಲ್ ಗಾಂಧಿಗೆ ಪುಣೆ ನ್ಯಾಯಾಲಯ ಅನುಮತಿ

ಹಿಂದುತ್ವ ಸಿದ್ಧಾಂತವಾದಿ ವಿ.ಡಿ. ಸಾವರ್ಕರ್ ಅವರನ್ನು ಮಾನಹಾನಿ ಮಾಡಿದ ಆರೋಪ ಹೊತ್ತಿರುವ ಪ್ರಕರಣದ ವಿಚಾರಣೆಯ ಸ್ವರೂಪವನ್ನು ಸಾರಾಂಶ ವಿಚಾರಣೆಯಿಂದ ಸಮನ್ಸ್ ವಿಚಾರಣೆಗೆ ಪರಿವರ್ತಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಪುಣೆ ನ್ಯಾಯಾಲಯ...

ಸತ್ಯ-ಶೋಧ

You cannot copy content of this page