‘ಎಸ್‌ಐಆರ್‌’ ಹೆಸರಿನಲ್ಲಿ ಮತಗಳ್ಳತನ ಮಾಡಲಾಗಿದೆ: ಮಮತಾ ಬ್ಯಾನರ್ಜಿ

ಕೋಲ್ಕತಾ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಬಿಜೆಪಿ...

ಫಲಿತಾಂಶನ್ನು ವಿಶ್ಲೇಷಿಸಿ ರಚನಾತ್ಮಕ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸುತ್ತೇವೆ: ಪಿ. ರಾಜೀವ್

ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶಗಳ ಕುರಿತು ಕೇರಳ ಸಚಿವ ಪಿ. ರಾಜೀವ್...

ಬಿಜೆಪಿ ಗೆಲುವಿನೊಂದಿಗೆ ಬಂಗಾಳದ ಜನತೆಗೆ ಭಯದಿಂದ ಮುಕ್ತಿ ಸಿಕ್ಕಿದೆ: ಮೋದಿ

ದೇಶದಲ್ಲಿ ಗಂಗೋತ್ರಿಯಿಂದ ಗಂಗಾಸಾಗರದವರೆಗೆ ಪ್ರತಿ ಕಡೆಯೂ ಕಮಲ ಅರಳಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಸಾಂಪ್ರದಾಯಿಕ ಬೆಂಗಾಲಿ ಶೈಲಿಯ ಧೋತಿಯನ್ನು ಧರಿಸಿ ದೆಹಲಿಯ ಬಿಜೆಪಿ...

ಟಿಎಂಸಿ ಕಚೇರಿಗಳ ಮೇಲಿನ ದಾಳಿಯಲ್ಲಿ ನಮ್ಮ ಪಾತ್ರವಿಲ್ಲ: ಬಿಜೆಪಿ ಸ್ಪಷ್ಟನೆ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪರಾಜಯಗೊಳ್ಳುವುದು ಖಚಿತವಾಗುತ್ತಿದ್ದಂತೆ, ರಾಜ್ಯಾದ್ಯಂತ ಆ ಪಕ್ಷದ ಹಲವು ಕಚೇರಿಗಳ ಮೇಲೆ ದಾಳಿಗಳು ನಡೆದಿವೆ. ಪಕ್ಷದ ಕಚೇರಿಗಳಲ್ಲಿದ್ದ ಫ್ಲೆಕ್ಸ್...

ಅಂಕಣಗಳು

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಹಿನ್ನಡೆ, ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ಹೈಕೋರ್ಟ್

ಗುವಾಹಟಿ: ಕಾಂಗ್ರೆಸ್‌ನ ಹಿರಿಯ ನಾಯಕ ಪವನ್ ಖೇರಾ ಅವರಿಗೆ ಗುವಾಹಟಿ ಹೈಕೋರ್ಟ್‌ನಲ್ಲಿ...

2006ರ ಮಾಲೆಗಾಂವ್ ಸ್ಫೋಟ ಪ್ರಕರಣ: ತನಿಖೆಯ ಹಾದಿ ತಪ್ಪಿದೆ, ಎನ್‌ಐಎ ವಿರುದ್ಧ ಬಾಂಬೆ ಹೈಕೋರ್ಟ್ ತೀವ್ರ ಆಕ್ರೋಶ

ಮುಂಬೈ: 2006ರ ಮಾಲೆಗಾಂವ್ ಸ್ಫೋಟ ಪ್ರಕರಣವು "ಡೆಡ್‌ ಎಂಡ್‌ ತಲುಪಿದಂತೆ ಕಾಣುತ್ತಿದೆ"...

ಹಿಮಂತ ಶರ್ಮಾ ಪತ್ನಿ ವಿರುದ್ಧದ ಹೇಳಿಕೆ ಪ್ರಕರಣ: ಪವನ್ ಖೇರಾಗೆ ನಿರೀಕ್ಷಣಾ ಜಾಮೀನು ಮಂಜೂರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ...

ಕೊಪ್ಪಳ ಬಿಜೆಪಿ ಮುಖಂಡನ ಕೊಲೆ ಪ್ರಕರಣ: 6 ದೋಷಿಗಳಿಗೆ ಮರಣದಂಡನೆ ಪ್ರಕಟ

ಬಿಜೆಪಿ ಯುವ ಮೋರ್ಚಾ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಆಲಿಯಾಸ್ ಜೆಎನ್‌ಎನ್ ವೆಂಕಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಆರೋಪಿಗಳಿಗೆ ಕೊಪ್ಪಳದ...

ಅಸ್ಸಾಂ ಮುಖ್ಯಮಂತ್ರಿ ಪತ್ನಿ ವಿರುದ್ಧದ ಹೇಳಿಕೆ: ಪವನ್ ಖೇರಾ ನಿರೀಕ್ಷಣಾ ಜಾಮೀನು ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಹೊಸದೆಹಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿಯು ವಿದೇಶಗಳಲ್ಲಿ ಅಘೋಷಿತ ಆಸ್ತಿ ಮತ್ತು ಒಂದಕ್ಕಿಂತ ಹೆಚ್ಚು ಪಾಸ್‌ಪೋರ್ಟ್‌ಗಳನ್ನು ಹೊಂದಿದ್ದಾರೆ ಎಂದು ಆರೋಪಿಸಿದ್ದ...

ಎಕ್ಸೈಜ್ ಪಾಲಿಸಿ ಪ್ರಕರಣ: ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಮುಂದೆ ಹಾಜರಾಗಲು ಕೇಜ್ರಿವಾಲ್ ನಕಾರ

ದೆಹಲಿ: ದೆಹಲಿ ಅಬಕಾರಿ ನೀತಿ (ಎಕ್ಸೈಜ್ ಪಾಲಿಸಿ) ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಜಸ್ಟಿಸ್ ಸ್ವರ್ಣಕಾಂತ ಶರ್ಮಾ ಅವರ ಮುಂದೆ ತಾವು ವೈಯಕ್ತಿಕವಾಗಿ ಅಥವಾ...

ಆರೋಗ್ಯ

ರಾಜಕೀಯ

ವಿದೇಶ

ನಕ್ಷೆಯಲ್ಲಿ ಜಮ್ಮು-ಕಾಶ್ಮೀರವನ್ನು ಪಾಕಿಸ್ತಾನದ ಭಾಗವಾಗಿ ತೋರಿಸಿ, ನಂತರ ಕ್ಷಮೆಯಾಚಿಸಿದ ನೇಪಾಳ ಏರ್‌ಲೈನ್ಸ್

ಕಾಠ್ಮಂಡು: ತನ್ನ 'ನೆಟ್‌ವರ್ಕ್ ಮ್ಯಾಪ್'ನಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ಪಾಕಿಸ್ತಾನದ ಭಾಗವೆಂದು...

ಟ್ರಂಪ್ ಒಬ್ಬ ‘ರೇಪಿಸ್ಟ್ ಮತ್ತು ದ್ರೋಹಿ’: ವೈಟ್ ಹೌಸ್ ಡಿನ್ನರ್ ದಾಳಿಯ ಆರೋಪಿ ಬರೆದಿದ್ದ ತನ್ನ ಕುಟುಂಬಕ್ಕೆ ಪತ್ರ ಬಹಿರಂಗ

ವಾಷಿಂಗ್ಟನ್: ವೈಟ್ ಹೌಸ್ ಕರಸ್ಪಾಂಡೆಂಟ್ಸ್ ಡಿನ್ನರ್ ಕಾರ್ಯಕ್ರಮದ ವೇಳೆ ನಡೆದಿದ್ದ ಗುಂಡಿನ...

ದಕ್ಷಿಣ ಸುಡಾನ್‌ನಲ್ಲಿ ವಿಮಾನ ಪತನ: 14 ಮಂದಿ ಸಾವು

ಜುಬಾ: ದಕ್ಷಿಣ ಸುಡಾನ್‌ನ ರಾಜಧಾನಿ ಜುಬಾದ ಹೊರವಲಯದಲ್ಲಿ ಸೋಮವಾರ ಪ್ರಯಾಣಿಕರ ವಿಮಾನವೊಂದು...

ರಕ್ಷಣಾ ಕ್ಷೇತ್ರವನ್ನು ಬೆಚ್ಚಿಬೀಳಿಸಿದ ವಿಜ್ಞಾನಿಗಳ ನಿಗೂಢ ಸಾವು: ಜಾಗತಿಕವಾಗಿ ಹರಡಿದೆ ಆತಂಕದ ಕಾರ್ಮೋಡ

ಪ್ರಪಂಚದಾದ್ಯಂತ ರಕ್ಷಣಾ ರಂಗದ ಉನ್ನತ ಮಟ್ಟದ ವಿಜ್ಞಾನಿಗಳ ಸಾಲು ಸಾಲು ಅಸಹಜ...

ಮೋದಿ ಸರ್ಕಾರ ಎಂದೂ ಟ್ರಂಪ್‌ ಮಾತನ್ನು ಮೀರಿಲ್ಲ: ಅಮೆರಿಕದಲ್ಲಿ ಬಿಜೆಪಿ ಹಿರಿಯ ನಾಯಕ ರಾಮ್ ಮಾಧವ್ ಹೇಳಿಕೆ

ನಹಲಿ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಪ್ರಧಾನಿ ಮೋದಿ ಸರ್ಕಾರ...

ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ಟ್ರಂಪ್ ಘೋಷಣೆಯ ಕೆಲವೇ ಗಂಟೆಗಳಲ್ಲಿ ಉಲ್ಬಣಗೊಂಡ ಪರಿಸ್ಥಿತಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಲೆಬನಾನ್ ಮತ್ತು ಇಸ್ರೇಲ್ ನಡುವಿನ...

ಪಶ್ಚಿಮ ಏಷ್ಯಾ ಶಾಂತಿಗೆ ಮಾತುಕತೆಗೆ ಭಾರತ ಪಾತ್ರ ವಹಿಸಬಹುದು: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷವನ್ನು ನಿಲ್ಲಿಸುವಲ್ಲಿ ಭಾರತ ಮಧ್ಯಸ್ಥಿಕೆ ವಹಿಸುವ ಸಾಧ್ಯತೆಯನ್ನು...

ಹೋರ್ಮುಜ್ ಸಮೀಪ ಇರಾನ್ ನೌಕೆ ವಶಕ್ಕೆ: ಅಮೇರಿಕಾ ವಿರುದ್ಧ ಪ್ರತಿಕಾರದ ಎಚ್ಚರಿಕೆ ನೀಡಿದ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದೆ. ಅಮೆರಿಕದ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

DG&IGP ಡಾ. ಎಂ.ಎ. ಸಲೀಂಗೆ ಅವಧಿ ವಿಸ್ತರಣೆ: 2027ರವರೆಗೆ ರಾಜ್ಯ ಪೊಲೀಸ್ ನೇತೃತ್ವ ಮುಂದುವರಿಕೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಡಾ. ಎಂ.ಎ. ಸಲೀಂ ಅವರ...

“ಗ್ಯಾರಂಟಿ ಯೋಜನೆ”ಗಳನ್ನು ತೀವ್ರವಾಗಿ ಟೀಕಿಸಿದ್ದ ಬಿಜೆಪಿಯಿಂದಲೇ ತಮಿಳುನಾಡಿನಲ್ಲಿ ಭರ್ಜರಿ ಗ್ಯಾರಂಟಿಗಳ ಸುರಿಮಳೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳನ್ನು ನಿರಂತರವಾಗಿ ಟೀಕಿಸುತ್ತಿದ್ದ ಬಿಜೆಪಿ, ಇದೀಗ...

ತಾಯಿ ಅಂತ್ಯಕ್ರಿಯೆ ವೇಳೆ ಟ್ರೋಲ್‌ಗಳಿಗೆ ಪ್ರಕಾಶ್ ರಾಜ್ ತಿರುಗೇಟು

ಹಿರಿಯ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ (86) ಈ...

₹438 ಕೋಟಿ ಯೋಜನೆಗೆ ಕೇಂದ್ರ ಮಂಜೂರು: ನವ ಮಂಗಳೂರು ಬಂದರಿನ ಬರ್ತ್-9 ಪುನರಾಭಿವೃದ್ಧಿ

ಮಂಗಳೂರು: ದೇಶದ ಸಮುದ್ರ ಮೂಲಸೌಕರ್ಯವನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಬಂದರುಗಳು,...

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಜನ-ಗಣ-ಮನ

ಕೊಪ್ಪದಲ್ಲಿ ಮೇ 3ರಂದು ಬೃಹತ್ ಸರ್ವ ಸಮಾಜೋತ್ಸವ : ಏಕತೆಯ ಸಂದೇಶ ಸಾರಲು ಮಲೆನಾಡು-ಕರಾವಳಿ ಜನಪರ ಒಕ್ಕೂಟದ ಮಹತ್ವದ ನಡೆ

ಕೊಪ್ಪ: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ಮಲೆನಾಡು-ಕರಾವಳಿ ಜನಪರ ಒಕ್ಕೂಟದ ವತಿಯಿಂದ...

‘ಕರ್ತವ್ಯ’ ಆಪ್ ಮೂಲಕ ಹಾಜರಾತಿ: ಇನ್ಮುಂದೆ ಬಯೋಮೆಟ್ರಿಕ್ ಇಲ್ಲ.. ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಡಿಜಿಟಲ್ ವ್ಯವಸ್ಥೆ ಜಾರಿ

ಏಪ್ರಿಲ್.9 : ರಾಜ್ಯ ಸರ್ಕಾರಿ ನೌಕರರ ಹಾಜರಾತಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ...

ಕ ಸಾ ಪ ಚುನಾವಣೆ ಇಂದು ಹಣಕ್ಕೆ ಸಿಲುಕಿದೆ – ಮೇಟಿಕೇರಿ ಹಿರಿಯಣ್ಣ

ಚನ್ನರಾಯಪಟ್ಟಣ: ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಅಸ್ಮಿತೆಯ ಧ್ವನಿಯಾಗಿದ್ದು ಇಂತಹ ಜಾಗಕ್ಕೆ ಕನ್ನಡ...

ಸರ್ಕಾರಿ ಕಛೇರಿಗಳಲ್ಲಿ ಲೋಕಾಯುಕ್ತ ಸಹಾಯವಾಣಿ ಫಲಕ ಕಡ್ಡಾಯ: ಮುಖ್ಯ ಕಾರ್ಯದರ್ಶಿ ಸುತ್ತೋಲೆ

ಭ್ರಷ್ಟಾಚಾರ ನಿಯಂತ್ರಣಕ್ಕೆ ಸರ್ಕಾರದ ಹೊಸ ಹೆಜ್ಜೆ; ದೂರು ನೀಡಲು ಸಾರ್ವಜನಿಕರಿಗೆ ಅನುಕೂಲ ರಾಜ್ಯದಲ್ಲಿ...

ವಿಶೇಷ

ಕೊಪ್ಪದಲ್ಲಿ ಸರ್ವ ಸಮಾಜೋತ್ಸವ : ವೈವಿಧ್ಯತೆಯಲ್ಲಿ ಏಕತೆ ಹುಡುಕುವ ಮಹೋತ್ಸವ – ಕೇವಲ ಕಾರ್ಯಕ್ರಮವಲ್ಲ, ಒಂದು ಜನಚಳವಳಿ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ನಗರದಲ್ಲಿ ಇಂದು ನಡೆಯಲಿರುವ ಸರ್ವ ಸಮಾಜೋತ್ಸವ ಕೇವಲ ಒಂದು ಉತ್ಸವವಲ್ಲ, ಇದು ಒಡೆದ ಮನಸ್ಸುಗಳನ್ನು ಒಂದುಗೂಡಿಸಲು ಹೊರಟಿರುವ ಚಿಂತನೆಯ ಚಳವಳಿ. ಮಲೆನಾಡು ಕರಾವಳಿ ಜನಪರ ಒಕ್ಕೂಟ ಆಯೋಜಿಸಿರುವ ಈ ಮಹೋತ್ಸವ ಇಂದಿನ ಸಾಮಾಜಿಕ ಪರಿಸ್ಥಿತಿಯಲ್ಲಿ ಅತ್ಯಂತ ಅರ್ಥಪೂರ್ಣ ಸಂದೇಶ...

ಕೊಪ್ಪದಲ್ಲಿ ಮೇ 3ರಂದು ಬೃಹತ್ ಸರ್ವ ಸಮಾಜೋತ್ಸವ : ಏಕತೆಯ ಸಂದೇಶ ಸಾರಲು ಮಲೆನಾಡು-ಕರಾವಳಿ ಜನಪರ ಒಕ್ಕೂಟದ ಮಹತ್ವದ ನಡೆ

ಕೊಪ್ಪ: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ಮಲೆನಾಡು-ಕರಾವಳಿ ಜನಪರ ಒಕ್ಕೂಟದ ವತಿಯಿಂದ ಮೇ 3ರಂದು ಬೃಹತ್ ಸರ್ವ ಸಮಾಜೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಾವಿರಾರು ಜನರ...

ಅಪಾಯಕಾರಿ “ಎಲ್ ನಿನೋ” ಪ್ರಭಾವ: ಭಾರತ ಎದುರಿಸಲಿದೆ ಮಹಾ ಬರಗಾಲ! – WMO ಎಚ್ಚರಿಕೆ

2026ರ ಮಧ್ಯಭಾಗದಲ್ಲಿ ಅಪಾಯಕಾರಿ ಎಲ್ ನಿನೋ ವಿದ್ಯಮಾನ ಮರಳಿ ಬರಲಿದೆ ಎಂದು ವಿಶ್ವ ಹವಾಮಾನ ಸಂಸ್ಥೆ (WMO) ಶುಕ್ರವಾರ ಗಂಭೀರ ಎಚ್ಚರಿಕೆ ನೀಡಿದೆ. ಇದೇ...

ಇಸ್ಲಾಮಾಬಾದ್‌ನಲ್ಲಿ ಅಮೆರಿಕಾ–ಇರಾನ್ ಶಾಂತಿ ಮಾತುಕತೆ ಆರಂಭ; ಲೆಬನಾನ್ ವಿಚಾರದಲ್ಲಿ ಭಿನ್ನಾಭಿಪ್ರಾಯ

ಇಸ್ಲಾಮಾಬಾದ್: ಕೊಲ್ಲಿ ಪ್ರದೇಶದಲ್ಲಿ ನಡೆಯುತ್ತಿರುವ ಸಂಘರ್ಷಕ್ಕೆ ಅಂತ್ಯಹಾಕುವ ಉದ್ದೇಶದಿಂದ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಅಮೆರಿಕಾ ಮತ್ತು ಇರಾನ್ ನಡುವೆ ಮಹತ್ವದ ಶಾಂತಿ ಮಾತುಕತೆಗಳು ಆರಂಭಗೊಂಡಿವೆ. ಈ...

ಕದನ ವಿರಾಮಕ್ಕೆ ಇಸ್ರೇಲ್ ಅಡ್ಡಗಾಲು: ಅಮೇರಿಕಾ ಗಳಿಸಿದ್ದಕ್ಕಿಂತ ಕಳೆದುಕೊಂಡದ್ದೇ ಹೆಚ್ಚು, ಇಕ್ಕಟ್ಟಿನಲ್ಲಿ ಟ್ರಂಪ್

ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಹಲವು ಉದ್ದೇಶಗಳನ್ನು ಇಟ್ಟುಕೊಂಡು ಧುಮುಕಿದ್ದರೂ, ಅಪೇಕ್ಷಿತ ಫಲ ದೊರೆಯದ ಕಾರಣ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರ ಸಂದಿಗ್ಧ ಪರಿಸ್ಥಿತಿಯನ್ನು...

ಲೇಟೆಸ್ಟ್

ಆಳಂದ ಮತಗಳವು ಪ್ರಕರಣಕ್ಕೆ ದೊಡ್ಡ ತಿರುವು: ಅಪಾರ ಪ್ರಮಾಣದ ಕಾಗದ ಪತ್ರಕ್ಕೆ ಬೆಂಕಿ ಹಚ್ಚಿ ಸಾಕ್ಷ್ಯ ನಾಶಕ್ಕೆ ಯತ್ನ

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತ ಕಳವು ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳು, ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ ಅವರ...

24 ಗಂಟೆಗಳಲ್ಲಿ 300ಕ್ಕೂ ಹೆಚ್ಚು ಶರಣಾಗತಿ: ‘ಭಯೋತ್ಪಾದನೆ ನಡೆಯುತ್ತಿದ್ದ ಜಾಗದಲ್ಲಿ ಈಗ ಒಲಿಂಪಿಕ್ಸ್ ತಯಾರಿ ನಡೆಯುತ್ತಿದೆʼ – ಪ್ರಧಾನಿ ಮೋದಿ ಸಂತಸ

ದೆಹಲಿ: ಕಳೆದ 24 ಗಂಟೆಗಳಲ್ಲಿ 300ಕ್ಕೂ ಹೆಚ್ಚು ಮಾವೋವಾದಿಗಳು ಶರಣಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಾಹಿತಿ ನೀಡಿದ್ದಾರೆ. ಒಂದು ಕಾಲದಲ್ಲಿ ಬಾಂಬ್ ಸ್ಫೋಟಗಳು ಮತ್ತು ಹತ್ಯೆಗಳಿಗೆ ಸಾಕ್ಷಿಯಾಗಿದ್ದ ಸ್ಥಳದಲ್ಲಿ ಈಗ...

ಪಾಕ್ ವೈಮಾನಿಕ ದಾಳಿ: ಅಫ್ಗಾನಿಸ್ತಾನದ ಮೂವರು ಕ್ರಿಕೆಟಿಗರು ಬಲಿ

ಕಾಬೂಲ್: ಪಾಕಿಸ್ತಾನ ಮತ್ತು ಅಫ್ಗಾನಿಸ್ತಾನದ ಗಡಿ ಭಾಗಗಳಲ್ಲಿನ ಸಂಘರ್ಷ ಮುಂದುವರಿದಿದ್ದು, ಇತ್ತೀಚೆಗೆ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ ಅಫ್ಗಾನಿಸ್ತಾನದ ಮೂವರು ಸ್ಥಳೀಯ ಕ್ರಿಕೆಟಿಗರು ಮೃತಪಟ್ಟಿದ್ದಾರೆ. ಈ ದುರಂತದ ಕುರಿತು ಅಫ್ಗಾನಿಸ್ತಾನ ಕ್ರಿಕೆಟ್ ಮಂಡಳಿಯು ಸಾಮಾಜಿಕ...

ಕೊಟ್ಟ ಮಾತಿಗೆ ತಪ್ಪಲು ನಾನು ಮೋದಿ ಅಲ್ಲ – ಸಿಎಂ ಸಿದ್ದರಾಮಯ್ಯ

ಮೈಸೂರು :  ನಾವು ನುಡಿದಂತೆ ನಡೆದಿರುವ, ನಡೆಯುತ್ತಿರುವ ಸರ್ಕಾರ. ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಿಸ್ತಾರೆ ಎನ್ನುವ ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ. ಶುಕ್ರವಾರ...

2 ಲಕ್ಷ ಬಿಪಿಎಲ್ ಕಾರ್ಡ್‌ಗಳು ರದ್ದು – ಆಹಾರ ಸಚಿವ ಕೆ.ಹೆಚ್‌ ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿನ(state) 2 ಲಕ್ಷಕ್ಕೂ ಅಧಿಕ ಅರ್ಹತಾ ಮಾನದಂಡಗಳನ್ನು ಉಲ್ಲಂಘಿಸಿ ಪಡೆದಿದ್ದ ಬಿಪಿಎಲ್ ಕಾರ್ಡ್(bpl card) ಗಳನ್ನು ಆಹಾರ ಇಲಾಖೆ(Food Department) ರದ್ದುಗೊಳಿಸಿದೆ. ಸುಮಾರು 4.80 ಲಕ್ಷ ಅನರ್ಹ ಫಲಾನುಭವಿಗಳು ಸರ್ಕಾರದ ಅನ್ನಭಾಗ್ಯ ಯೋಜನೆಯಿಂದ...

ಹುಲಿ ಸೆರೆಗೆಂದು ಕೂಂಬಿಂಗ್ ವೇಳೆ ಯುವಕನ ಮೇಲೆ ವ್ಯಾಘ್ರ ಅಟ್ಯಾಕ್‌ ಮುಖ ಛಿದ್ರ

ಮೈಸೂರು: ಕಾಡಂಚಿನ ಗ್ರಾಮಗಳಲ್ಲಿ ಉಪಟಳ ನೀಡುತ್ತಿದ್ದ ಹುಲಿ (Tiger) ಸೆರೆಗೆಂದು ಕೂಂಬಿಂಗ್ ನಡೆಸುತ್ತಿದ್ದಾಗ ಹತ್ತಿರದಲ್ಲೇ ಹತ್ತಿ ಬಿಡಿಸುತ್ತಿದ್ದ ರೈತನ (Farmer) ಮೇಲೆ ವ್ಯಾಘ್ರ ಅಟ್ಯಾಕ್‌ ಮಾಡಿರುವ ಘಟನೆ ಮೈಸೂರಿನಲ್ಲಿ (Mysuru) ನಡೆದಿದೆ. ತೀವ್ರ...

ಸತ್ಯ-ಶೋಧ