ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಹೋರಾಟಗಾರರ ಶ್ರಮಕ್ಕೆ ಸಂದ ಜಯ – ನಟಿ ರಮ್ಯಾ

ಬೆಂಗಳೂರು : ದೇಶಾದ್ಯಂತ ಭಾರಿ ವಿವಾದ ಸೃಷ್ಟಿಸಿದ್ದ ನೀಟ್ (NEET UG)...

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೊಸ KYC ವ್ಯವಸ್ಥೆ ಜಾರಿ – ಗ್ರಾಹಕರಿಗೆ ಬಿಗ್ ರಿಲೀಫ್

ಬೆಂಗಳೂರು : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಬ್ಯಾಂಕಿಂಗ್ ವ್ಯವಸ್ಥೆಯನ್ನು...

ಮಹಾರಾಷ್ಟ್ರ TET ಪತ್ರಿಕೆ ಸೋರಿಕೆ  ಮಹಾರಾಷ್ಟ್ರ ಕಿಂಗ್‌ಪಿನ್ – ಬಿಜೇಂದ್ರ ಗುಪ್ತಾ ಬಲೆಗೆ

ಪಟ್ನಾ: ಮಹಾರಾಷ್ಟ್ರ(Maharashtra) ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಮುಖ್ಯ ಸೂತ್ರಧಾರ ಬಿಜೇಂದ್ರ ಗುಪ್ತನನ್ನು(Bijendra Gupta) ಮಹಾರಾಷ್ಟ್ರ ಪೊಲೀಸರು ಬಿಹಾರದಲ್ಲಿ ಕೊನೆಗೂ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ವಿದ್ಯಾರ್ಥಿ-ಯುವಜನರ ಗೆಲುವು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯು ದೇಶದ ಎಚ್ಚೆತ್ತ ವಿದ್ಯಾರ್ಥಿ ಹಾಗೂ ಯುವಜನರ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಅಂಕಣಗಳು

ಸೋನಮ್ ವಾಂಗ್ಚುಕ್ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಕೋರಿ ಅರ್ಜಿ: ವೈದ್ಯಕೀಯ ವರದಿ ಸಲ್ಲಿಸಲು ದೆಹಲಿ ಹೈಕೋರ್ಟ್ ನಿರ್ದೇಶನ

ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ಕುಟುಂಬಸ್ಥರು ಕೋರಿರುವ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸುವ...

9ನೇ ತರಗತಿಯಲ್ಲೇ ಏಕೆ?: ತೃತೀಯ ಭಾಷೆ ನೀತಿ ಕುರಿತು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿ: ಸಿಬಿಎಸ್‌ಇ ಪಠ್ಯಕ್ರಮದಲ್ಲಿ 9ನೇ ತರಗತಿಯಿಂದ ತೃತೀಯ ಭಾಷೆಯನ್ನು ಕಡ್ಡಾಯವಾಗಿ ಜಾರಿಗೆ...

ಮೋದಿ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳಲು ನ್ಯಾಯಾಲಯ ಸಿದ್ಧವಿಲ್ಲವೇ – ದುಶ್ಯಂತ್‌ ದಾವೆ ಹಿರಿಯ ವಕೀಲರು, ಸುಪ್ರೀಂ ಕೋರ್ಟ್

ದೆಹಲಿ : ಭಾರತದ ಸುಪ್ರೀಂ ನ್ಯಾಯಾಲಯವು ಭಾರತದ ಸಂವಿಧಾನದ ಅಡಿಯಲ್ಲಿ ಭಾರತದ ಸುಪ್ರೀಂ ನ್ಯಾಯಾಲಯವು ಭಾರತದ ಸಂವಿಧಾನದ ಅಡಿಯಲ್ಲಿ ಅತ್ಯಂತ ಮಹತ್ವದ ಪಾತ್ರ ಮತ್ತು...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯದ ಆರೋಪ: ಜುಲೈ 27ಕ್ಕೆ ವಿಚಾರಣೆ ನಿಗದಿ ಮಾಡಿದ ಸುಪ್ರೀಂ ಕೋರ್ಟ್

ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯ ವೇಳೆ ಪೊಲೀಸರ ಅತಿಯಾದ ಬಲಪ್ರಯೋಗಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ನೀಟ್ ಪೇಪರ್ ಲೀಕ್...

324ನೇ ವಿಧಿಯಡಿ ಸಿಕ್ಕ ಅಧಿಕಾರ ಬಳಸಿಕೊಂಡು ನಿಮ್ಮ ಮನಸ್ಸಿಗೆ ಬಂದಿದ್ದನ್ನೆಲ್ಲ ಮಾಡುತ್ತೀರಾ?: ‌ಚುನಾವಣಾ ಆಯೋಗದ ವಿರುದ್ಧ ಕೋರ್ಟ್‌ ಗರಂ

ಎಸ್‌ಐಆರ್‌ ಪ್ರಕ್ರಿಯೆಗೆ ಶಿಕ್ಷಕರ ಬಳಕೆ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ದೆಹಲಿ ಹೈಕೋರ್ಟ್ ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR)...

ವಿದ್ಯಾರ್ಥಿ ಪ್ರತಿಭಟನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ಗೆ ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ; ಮಾಧ್ಯಮಗಳು ಸುಳ್ಳು ವರದಿ ಮಾಡಿವೆ: ಸಿಜೆಐ ಸೂರ್ಯಕಾಂತ್

ವಿದ್ಯಾರ್ಥಿ ಪ್ರತಿಭಟನೆಯ ಮೇಲಿನ ಪೊಲೀಸ್ ಕ್ರಮದ ವಿರುದ್ಧದ ಅರ್ಜಿಯನ್ನು ಪಟ್ಟಿ ಮಾಡಲು (ಲಿಸ್ಟಿಂಗ್) ನಿರಾಕರಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ)...

ಆರೋಗ್ಯ

ರಾಜಕೀಯ

ವಿದೇಶ

ಅಮೆರಿಕ-ಇರಾನ್ ಸಂಘರ್ಷ ಯುಎಸ್ ಯೋಧರ ಹತ್ಯೆ – ಮುಂದುವರೆದ ಸಂಘರ್ಷ

ಟೆಹರಾನ್: ಜೋರ್ಡಾನ್‌ನಲ್ಲಿ ನಡೆದ ಭೀಕರ ಕ್ಷಿಪಣಿ ಮತ್ತು ಡ್ರೋನ್ ದಾಳಿಯಲ್ಲಿ(Drone attack)...

ಮಧ್ಯಪ್ರಾಚ್ಯ ಯುದ್ಧಛಾಯೆ ಮತ್ತಷ್ಟು ತೀವ್ರ: ಸೌದಿ ಅಭಾ ವಿಮಾನ ನಿಲ್ದಾಣದ ಮೇಲೆ ಹೌತಿ ಕ್ಷಿಪಣಿ-ಡ್ರೋನ್ ದಾಳಿ

ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಇರಾನ್ ಬೆಂಬಲಿತ ಯೆಮೆನ್‌ನ...

ಸಮುದ್ರದಲ್ಲಿ ಅಮೆರಿಕ-ಇರಾನ್ ಸಂಘರ್ಷ ತೀವ್ರ: ಯುಎಇ ಟ್ಯಾಂಕರ್‌ಗಳ ಮೇಲೆ ಇರಾನ್ ದಾಳಿ, ಭಾರತೀಯ ನಾವಿಕ ಸಾವು

ಹೊಸದೆಹಲಿ: ಹೊರ್ಮುಜ್ ಜಲಸಂಧಿಯ ಸುತ್ತಲೂ ಅಮೆರಿಕ ಮತ್ತು ಇರಾನ್ ನಡುವಿನ ಸಿನೆಮಾ...

ಕತಾರ್‌ನ ಮಾಜಿ ಅಮೀರ್ ನಿಧನ: ಇಂದು ಭಾರತದಲ್ಲಿ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದ ಮೋದಿ ಸರ್ಕಾರ

ನವದೆಹಲಿ: ಕತಾರ್‌ನ ಮಾಜಿ ಅಮೀರ್ ಹಾಗೂ ಹಾಲಿ ಅಮೀರ್ ಅವರ ತಂದೆಯಾದ...

ಕದನ ವಿರಾಮ ಹುಟ್ಟಿಸಿದ್ದ ಭರವಸೆಗಳನ್ನು ಹೊಸಕಿ ಹಾಕಿದ ಅಮೆರಿಕದ ಅಮಾನವೀಯ ಧೋರಣೆ

ಕದನ ವಿರಾಮದ ಮೂಲಕ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಕಡಿಮೆಯಾಗಿ ಪರಿಸ್ಥಿತಿ ತಿಳಿಯಾಗಬಹುದು...

ಮುರಿದ ಶಾಂತಿ ಒಪ್ಪಂದ, ಇರಾನ್ ಮೇಲೆ ಅಮೆರಿಕ ಭಾರಿ ವೈಮಾನಿಕ ದಾಳಿ

ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತೆ ತಾರಕಕ್ಕೇರಿದ್ದು, ಜೂನ್ 17...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಹೋರಾಟ – ಕಾಕ್ರೋಚ್ ಜನತಾ ಪಾರ್ಟಿ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹಾಗೂ ತನ್ನ ಬೇಡಿಕೆಗಳ ಕುರಿತು ಸರ್ಕಾರ...

DG&IGP ಡಾ. ಎಂ.ಎ. ಸಲೀಂಗೆ ಅವಧಿ ವಿಸ್ತರಣೆ: 2027ರವರೆಗೆ ರಾಜ್ಯ ಪೊಲೀಸ್ ನೇತೃತ್ವ ಮುಂದುವರಿಕೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಡಾ. ಎಂ.ಎ. ಸಲೀಂ ಅವರ...

“ಗ್ಯಾರಂಟಿ ಯೋಜನೆ”ಗಳನ್ನು ತೀವ್ರವಾಗಿ ಟೀಕಿಸಿದ್ದ ಬಿಜೆಪಿಯಿಂದಲೇ ತಮಿಳುನಾಡಿನಲ್ಲಿ ಭರ್ಜರಿ ಗ್ಯಾರಂಟಿಗಳ ಸುರಿಮಳೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳನ್ನು ನಿರಂತರವಾಗಿ ಟೀಕಿಸುತ್ತಿದ್ದ ಬಿಜೆಪಿ, ಇದೀಗ...

ತಾಯಿ ಅಂತ್ಯಕ್ರಿಯೆ ವೇಳೆ ಟ್ರೋಲ್‌ಗಳಿಗೆ ಪ್ರಕಾಶ್ ರಾಜ್ ತಿರುಗೇಟು

ಹಿರಿಯ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ (86) ಈ...

₹438 ಕೋಟಿ ಯೋಜನೆಗೆ ಕೇಂದ್ರ ಮಂಜೂರು: ನವ ಮಂಗಳೂರು ಬಂದರಿನ ಬರ್ತ್-9 ಪುನರಾಭಿವೃದ್ಧಿ

ಮಂಗಳೂರು: ದೇಶದ ಸಮುದ್ರ ಮೂಲಸೌಕರ್ಯವನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಬಂದರುಗಳು,...

ಜನ-ಗಣ-ಮನ

ಉಡುಪಿ ಮಠದಲ್ಲಿ ಹರಿಕಥೆ ವಿವಾದ: ಶಂಕರಾಚಾರ್ಯರ ಅವಹೇಳನ; ಕಲಾವಿದೆಯ ಕ್ಷಮೆಯಾಚನೆ, ಶಿರೂರು ಮಠ ವಿಷಾದ

ಉಡುಪಿ ಮಾಧ್ವ ಮಠದಲ್ಲಿ ನಡೆದ ಹರಿಕಥಾ ಕಾರ್ಯಕ್ರಮದಲ್ಲಿ ಆದಿ ಶಂಕರಾಚಾರ್ಯರ ಕುರಿತು...

‘ಮೈಸೂರು ದಸರಾ ಕಂಬಳ’ ಚಾಮುಂಡೇಶ್ವರಿಗೂ, ಮಹಿಷಂದಾಯ ದೈವಕ್ಕೂ ಅಪಚಾರ!

"..ಕಂಬಳವು ಕೇವಲ ಕೋಣಗಳ ಓಟವಲ್ಲ. ಅದು ತುಳುನಾಡಿನ ದೈವಾರಾಧನೆ, ಕೃಷಿ ಸಂಸ್ಕೃತಿ...

ನೀಟ್ ಮರುಪರೀಕ್ಷೆ, ಶಿಕ್ಷಣದಲ್ಲಿ ಎಐ ಪ್ರಭಾವ: ಇಂದು ಸಂಸದೀಯ ಸ್ಥಾಯಿ ಸಮಿತಿಯ ಮಹತ್ವದ ಸಭೆ

ನವದೆಹಲಿ: ಶಿಕ್ಷಣ, ಮಹಿಳಾ, ಮಕ್ಕಳ, ಯುವಜನ ಹಾಗೂ ಕ್ರೀಡಾ ವ್ಯವಹಾರಗಳಿಗೆ ಸಂಬಂಧಿಸಿದ...

ರಕ್ತದ ಬೆಲೆಯ ಶಾಂತಿ: ಅಮೆರಿಕ-ಇರಾನ್ ಯುದ್ಧದ ಸಂಪೂರ್ಣ ವರದಿ

107 ದಿನಗಳ ಮಹಾಯುದ್ಧಕ್ದರೆ ಗಾಯಗಳು ಮಾಯಲು ದಶಕಗಳೇ ಬೇಕಾದೀತು ಆರಂಭ: ಫೆಬ್ರವರಿ 28ರ...

ಬಾಕಿ ಹಣ ಕೊಡದ ಹೇಮಗಿರಿ ಸಕ್ಕರೆ ಕಾರ್ಖಾನೆ ವಿರುದ್ದ ಸಿಡಿದೆದ್ದ ಅನ್ನದಾತರು

ಮಿನಿ ವಿಧಾನಸೌಧದ ಮುಂದೆ ರೈತರಿಂದ ಶಂಖನಾದ, ಜಾಗಟೆ ಸದ್ದು, ಚಾಟಿ ಪ್ರಹಾರ...

ವಿಶೇಷ

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ ಮೇಲಿರುವ ಗಂಭೀರ ಆರೋಪ "ಓಟ್ ಚೋರಿ" (ಮತಕಳ್ಳತನ)ಕುರಿತು ಹಲವು ಗಂಭೀರ ಪ್ರಶ್ನೆಗಳನ್ನು ಸಮಾಜದ ಮುಂದೆ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಎಪ್ಸ್ಟೀನ್‌ ಫೈಲ್ಸ್ ವಿವಾದಕ್ಕೆ ಹೊಸ ತಿರುವು: ‘ವೈಯಕ್ತಿಕ ಸಂಬಂಧಗಳ ಮಾಹಿತಿಯ ಬಳಸಿ ಪರೋಕ್ಷ ಬ್ಲಾಕ್ಮೇಲ್’; ಬಿಲ್ ಗೇಟ್ಸ್ ಸ್ಪೋಟಕ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಮೂಲದ ಉದ್ಯಮಿ ಹಾಗೂ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಜೆಫ್ರಿ ಎಪ್ಸ್ಟೀನ್‌ ಕುರಿತು ನೀಡಿರುವ ಹೇಳಿಕೆ ಅಮೆರಿಕದ ರಾಜಕೀಯ ಮತ್ತು...

ರಕ್ತದ ಬೆಲೆಯ ಶಾಂತಿ: ಅಮೆರಿಕ-ಇರಾನ್ ಯುದ್ಧದ ಸಂಪೂರ್ಣ ವರದಿ

107 ದಿನಗಳ ಮಹಾಯುದ್ಧಕ್ದರೆ ಗಾಯಗಳು ಮಾಯಲು ದಶಕಗಳೇ ಬೇಕಾದೀತು ಆರಂಭ: ಫೆಬ್ರವರಿ 28ರ ಅನಿರೀಕ್ಷಿತ ದಾಳಿ2026ರ ಫೆಬ್ರವರಿ 28ರ ಮುಂಜಾನೆ ಜಗತ್ತು ಎಚ್ಚರಗೊಂಡಾಗ, ಇತಿಹಾಸ ಒಂದು...

ಲೇಟೆಸ್ಟ್

ಉತ್ತರ ಕರ್ನಾಟಕದ ಜನಪದ ಕಲೆಗಳಲ್ಲಿ ಅಶ್ಲೀಲತೆ: ಕಲಾವಿದರಿಂದಲೇ ಆಕ್ರೋಶ, ನಿಯಂತ್ರಣಕ್ಕೆ ಆಗ್ರಹ

ಉತ್ತರ ಕರ್ನಾಟಕದ ಜನಪದ ಕಲೆಗಳು ತಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ಮೌಲ್ಯಗಳಿಗೆ ದೇಶಾದ್ಯಂತ ಪ್ರಸಿದ್ಧವಾಗಿವೆ. ಆದರೆ ಇತ್ತೀಚಿನ ದಿನಗಳಲ್ಲಿ ಹಾಡು, ನೃತ್ಯ ಹಾಗೂ ನಾಟಕಗಳಲ್ಲಿ ಅಶ್ಲೀಲ ಪದಗಳು ಮತ್ತು ಅಸಭ್ಯ ಪ್ರದರ್ಶನಗಳ...

ಬಳ್ಳಾರಿ ಗಲಭೆ: ಜನಾರ್ದನ ರೆಡ್ಡಿ ಮನೆ ಮುಂದೆ ಮತ್ತೊಂದು 9 ಎಂಎಂ ಬುಲೆಟ್ ಪತ್ತೆ, ಎಫ್‌ಎಸ್‌ಎಲ್ ತಂಡದಿಂದ ಪರಿಶೀಲನೆ

ಬಳ್ಳಾರಿಯಲ್ಲಿ ಬ್ಯಾನರ್ ಅಳವಡಿಕೆ ವೇಳೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಜನಾರ್ದನ ರೆಡ್ಡಿ ನಿವಾಸದ ಮುಂದೆ ಮತ್ತೊಂದು ಬುಲೆಟ್ ಪತ್ತೆಯಾಗಿದ್ದು, ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದಿದೆ. ಹುಬ್ಬಳ್ಳಿಯಿಂದ ಆಗಮಿಸಿದ ಬಾಂಬ್...

ರೆಹಮಾನ್ ಏನು ತಪ್ಪು ಮಾಡಿದ್ದಾರೆ?: ಕೆಕೆಆರ್ ಪರ ಬ್ಯಾಟ್ ಬೀಸಿದ ತರೂರ್; ಬಿಸಿಸಿಐ ನಿರ್ಧಾರಕ್ಕೆ ತೀವ್ರ ವಿರೋಧ

ಐಪಿಎಲ್ 2026ರ ಹರಾಜಿನಲ್ಲಿ ಕೋಲ್ಕತಾ ನೈಟ್ ರೈಡರ್ಸ್ (KKR) ತಂಡವು ಬಾಂಗ್ಲಾದೇಶದ ವೇಗಿ ಮುಸ್ತಫಿಜುರ್ ರೆಹಮಾನ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ಸಂಬಂಧಿಸಿದ ವಿವಾದದ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಅಸಮಾಧಾನ...

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ತಿರಸ್ಕಾರ

ನವದೆಹಲಿ: 2020ರ ದೆಹಲಿ ಗಲಭೆಗಳ ‘ದೊಡ್ಡ ಪಿತೂರಿ’ ಪ್ರಕರಣಕ್ಕೆ ಸಂಬಂಧಿಸಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿತರಾಗಿರುವ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು...

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶರ್ಜೀಲ್ ಇಮಾಮ್‌ಗೆ ಜಾಮೀನು ನಿರಾಕರಣೆ; ಐವರಿಗೆ ಮುಕ್ತಿ

ಸುಪ್ರೀಂ ಕೋರ್ಟ್ ಇಂದು 2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಿದ್ದು, ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರಿಗೆ ಜಾಮೀನು ನೀಡಲು ನಿರಾಕರಿಸಿದೆ. ಇವರ ವಿರುದ್ಧ...

ಕೋಗಿಲು ಕಾಲನಿಯಲ್ಲಿ ಗೂಡಿಗಾಗಿ ಹೋರಾಡುತ್ತಿವೆ ಶ್ರಮಿಕ ಕೋಗಿಲೆಗಳು

ಯಲಹಂಕ ಬಳಿ ಇರುವ ಕೋಗಿಲು ಲೇಔಟ್‌ನ ಸ್ಲಂ ನಿವಾಸಿಗಳ ಮನೆಗಳನ್ನು "ಗ್ರೇಟರ್ ಬೆಂಗಳೂರು ಅಥಾರಿಟಿ" ಕೆಡವಿದ ಪ್ರಕರಣ ಮತ್ತು ನೂರಾರು ಕುಟುಂಬಗಳು ಬೀದಿಪಾಲಾಗಿರುವ ಬಗ್ಗೆ ತಮ್ಮ ಅನುಭವಗಳಲ್ಲಿ ವಿಚಾರವಾದಿ ಹೋರಾಟಗಾರ್ತಿ ಜ್ಯೋತಿ ಎ...

ಸತ್ಯ-ಶೋಧ