ಕೊಪ್ಪಳ ಬಿಜೆಪಿ ಮುಖಂಡನ ಕೊಲೆ ಪ್ರಕರಣ: 6 ದೋಷಿಗಳಿಗೆ ಮರಣದಂಡನೆ ಪ್ರಕಟ

ಬಿಜೆಪಿ ಯುವ ಮೋರ್ಚಾ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ...

ಎಲ್‌ ನಿನೋ ಎಚ್ಚರಿಕೆ: ಹವಾಮಾನ ಬದಲಾವಣೆ ಮತ್ತು ಆರ್ಥಿಕ ಸವಾಲುಗಳು

ಈ ವರ್ಷದ ಬೇಸಿಗೆಯ ಬಿಸಿಲು ಏಪ್ರಿಲ್ ತಿಂಗಳಿನಲ್ಲೇ ಜನರನ್ನು ದಹಿಸುತ್ತಿರುವುದಕ್ಕೆ ಹವಾಮಾನ...

ಬಂಗಾಳ ಚುನಾವಣೆ ಮುಕ್ತಾಯ: ಕಲ್ಲಿದ್ದಲು ಹಗರಣದ ಹಣ ವರ್ಗಾವಣೆ ಪ್ರಕರಣದಲ್ಲಿ ಐ-ಪ್ಯಾಕ್ ನಿರ್ದೇಶಕ ವಿನೇಶ್ ಚಂದೇಲ್‌ಗೆ ಜಾಮೀನು

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯು ಸ್ವಾತಂತ್ರ್ಯಾನಂತರದ ಗರಿಷ್ಠ ಮತದಾನದ ದಾಖಲೆ (ಶೇ. 92.47) ಬರೆದ ಮರುದಿನವೇ, ದೆಹಲಿ ನ್ಯಾಯಾಲಯವೊಂದು ಐ-ಪ್ಯಾಕ್ (I-PAC) ಸಂಸ್ಥೆಯ ಸಹ-ಸಂಸ್ಥಾಪಕ ಮತ್ತು...

ಅಸ್ಸಾಂ ಮುಖ್ಯಮಂತ್ರಿ ಪತ್ನಿ ವಿರುದ್ಧದ ಹೇಳಿಕೆ: ಪವನ್ ಖೇರಾ ನಿರೀಕ್ಷಣಾ ಜಾಮೀನು ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಹೊಸದೆಹಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿಯು ವಿದೇಶಗಳಲ್ಲಿ ಅಘೋಷಿತ ಆಸ್ತಿ ಮತ್ತು ಒಂದಕ್ಕಿಂತ ಹೆಚ್ಚು ಪಾಸ್‌ಪೋರ್ಟ್‌ಗಳನ್ನು ಹೊಂದಿದ್ದಾರೆ ಎಂದು ಆರೋಪಿಸಿದ್ದ ಪ್ರಕರಣಕ್ಕೆ...

ಅಂಕಣಗಳು

2006ರ ಮಾಲೆಗಾಂವ್ ಸ್ಫೋಟ ಪ್ರಕರಣ: ತನಿಖೆಯ ಹಾದಿ ತಪ್ಪಿದೆ, ಎನ್‌ಐಎ ವಿರುದ್ಧ ಬಾಂಬೆ ಹೈಕೋರ್ಟ್ ತೀವ್ರ ಆಕ್ರೋಶ

ಮುಂಬೈ: 2006ರ ಮಾಲೆಗಾಂವ್ ಸ್ಫೋಟ ಪ್ರಕರಣವು "ಡೆಡ್‌ ಎಂಡ್‌ ತಲುಪಿದಂತೆ ಕಾಣುತ್ತಿದೆ"...

ಈ ಬಾರಿ ಹಿಂದಿ ಭಾಷೆಗೆ ಅಂಕವೇ ಫಿಕ್ಸ್, ಮುಂದಿನ ಬಾರಿ ಸರ್ಕಾರದ ನಿಯಮ ಜಾರಿ: ಹೈಕೋರ್ಟ್ ನಿಲುವು

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನೇ ನೀಡಬೇಕೆಂದು...

ಕೊಪ್ಪಳ ಬಿಜೆಪಿ ಮುಖಂಡನ ಕೊಲೆ ಪ್ರಕರಣ: 6 ದೋಷಿಗಳಿಗೆ ಮರಣದಂಡನೆ ಪ್ರಕಟ

ಬಿಜೆಪಿ ಯುವ ಮೋರ್ಚಾ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಆಲಿಯಾಸ್ ಜೆಎನ್‌ಎನ್ ವೆಂಕಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಆರೋಪಿಗಳಿಗೆ ಕೊಪ್ಪಳದ...

ಅಸ್ಸಾಂ ಮುಖ್ಯಮಂತ್ರಿ ಪತ್ನಿ ವಿರುದ್ಧದ ಹೇಳಿಕೆ: ಪವನ್ ಖೇರಾ ನಿರೀಕ್ಷಣಾ ಜಾಮೀನು ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಹೊಸದೆಹಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿಯು ವಿದೇಶಗಳಲ್ಲಿ ಅಘೋಷಿತ ಆಸ್ತಿ ಮತ್ತು ಒಂದಕ್ಕಿಂತ ಹೆಚ್ಚು ಪಾಸ್‌ಪೋರ್ಟ್‌ಗಳನ್ನು ಹೊಂದಿದ್ದಾರೆ ಎಂದು ಆರೋಪಿಸಿದ್ದ...

ಎಕ್ಸೈಜ್ ಪಾಲಿಸಿ ಪ್ರಕರಣ: ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಮುಂದೆ ಹಾಜರಾಗಲು ಕೇಜ್ರಿವಾಲ್ ನಕಾರ

ದೆಹಲಿ: ದೆಹಲಿ ಅಬಕಾರಿ ನೀತಿ (ಎಕ್ಸೈಜ್ ಪಾಲಿಸಿ) ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಜಸ್ಟಿಸ್ ಸ್ವರ್ಣಕಾಂತ ಶರ್ಮಾ ಅವರ ಮುಂದೆ ತಾವು ವೈಯಕ್ತಿಕವಾಗಿ ಅಥವಾ...

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಹಿನ್ನಡೆ, ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ಹೈಕೋರ್ಟ್

ಗುವಾಹಟಿ: ಕಾಂಗ್ರೆಸ್‌ನ ಹಿರಿಯ ನಾಯಕ ಪವನ್ ಖೇರಾ ಅವರಿಗೆ ಗುವಾಹಟಿ ಹೈಕೋರ್ಟ್‌ನಲ್ಲಿ ಭಾರಿ ಹಿನ್ನಡೆಯಾಗಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಪತ್ನಿಯ...

ಆರೋಗ್ಯ

ರಾಜಕೀಯ

ವಿದೇಶ

ನಕ್ಷೆಯಲ್ಲಿ ಜಮ್ಮು-ಕಾಶ್ಮೀರವನ್ನು ಪಾಕಿಸ್ತಾನದ ಭಾಗವಾಗಿ ತೋರಿಸಿ, ನಂತರ ಕ್ಷಮೆಯಾಚಿಸಿದ ನೇಪಾಳ ಏರ್‌ಲೈನ್ಸ್

ಕಾಠ್ಮಂಡು: ತನ್ನ 'ನೆಟ್‌ವರ್ಕ್ ಮ್ಯಾಪ್'ನಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ಪಾಕಿಸ್ತಾನದ ಭಾಗವೆಂದು...

ಟ್ರಂಪ್ ಒಬ್ಬ ‘ರೇಪಿಸ್ಟ್ ಮತ್ತು ದ್ರೋಹಿ’: ವೈಟ್ ಹೌಸ್ ಡಿನ್ನರ್ ದಾಳಿಯ ಆರೋಪಿ ಬರೆದಿದ್ದ ತನ್ನ ಕುಟುಂಬಕ್ಕೆ ಪತ್ರ ಬಹಿರಂಗ

ವಾಷಿಂಗ್ಟನ್: ವೈಟ್ ಹೌಸ್ ಕರಸ್ಪಾಂಡೆಂಟ್ಸ್ ಡಿನ್ನರ್ ಕಾರ್ಯಕ್ರಮದ ವೇಳೆ ನಡೆದಿದ್ದ ಗುಂಡಿನ...

ದಕ್ಷಿಣ ಸುಡಾನ್‌ನಲ್ಲಿ ವಿಮಾನ ಪತನ: 14 ಮಂದಿ ಸಾವು

ಜುಬಾ: ದಕ್ಷಿಣ ಸುಡಾನ್‌ನ ರಾಜಧಾನಿ ಜುಬಾದ ಹೊರವಲಯದಲ್ಲಿ ಸೋಮವಾರ ಪ್ರಯಾಣಿಕರ ವಿಮಾನವೊಂದು...

ರಕ್ಷಣಾ ಕ್ಷೇತ್ರವನ್ನು ಬೆಚ್ಚಿಬೀಳಿಸಿದ ವಿಜ್ಞಾನಿಗಳ ನಿಗೂಢ ಸಾವು: ಜಾಗತಿಕವಾಗಿ ಹರಡಿದೆ ಆತಂಕದ ಕಾರ್ಮೋಡ

ಪ್ರಪಂಚದಾದ್ಯಂತ ರಕ್ಷಣಾ ರಂಗದ ಉನ್ನತ ಮಟ್ಟದ ವಿಜ್ಞಾನಿಗಳ ಸಾಲು ಸಾಲು ಅಸಹಜ...

ಮೋದಿ ಸರ್ಕಾರ ಎಂದೂ ಟ್ರಂಪ್‌ ಮಾತನ್ನು ಮೀರಿಲ್ಲ: ಅಮೆರಿಕದಲ್ಲಿ ಬಿಜೆಪಿ ಹಿರಿಯ ನಾಯಕ ರಾಮ್ ಮಾಧವ್ ಹೇಳಿಕೆ

ನಹಲಿ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಪ್ರಧಾನಿ ಮೋದಿ ಸರ್ಕಾರ...

ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ಟ್ರಂಪ್ ಘೋಷಣೆಯ ಕೆಲವೇ ಗಂಟೆಗಳಲ್ಲಿ ಉಲ್ಬಣಗೊಂಡ ಪರಿಸ್ಥಿತಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಲೆಬನಾನ್ ಮತ್ತು ಇಸ್ರೇಲ್ ನಡುವಿನ...

ಪಶ್ಚಿಮ ಏಷ್ಯಾ ಶಾಂತಿಗೆ ಮಾತುಕತೆಗೆ ಭಾರತ ಪಾತ್ರ ವಹಿಸಬಹುದು: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷವನ್ನು ನಿಲ್ಲಿಸುವಲ್ಲಿ ಭಾರತ ಮಧ್ಯಸ್ಥಿಕೆ ವಹಿಸುವ ಸಾಧ್ಯತೆಯನ್ನು...

ಹೋರ್ಮುಜ್ ಸಮೀಪ ಇರಾನ್ ನೌಕೆ ವಶಕ್ಕೆ: ಅಮೇರಿಕಾ ವಿರುದ್ಧ ಪ್ರತಿಕಾರದ ಎಚ್ಚರಿಕೆ ನೀಡಿದ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದೆ. ಅಮೆರಿಕದ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

DG&IGP ಡಾ. ಎಂ.ಎ. ಸಲೀಂಗೆ ಅವಧಿ ವಿಸ್ತರಣೆ: 2027ರವರೆಗೆ ರಾಜ್ಯ ಪೊಲೀಸ್ ನೇತೃತ್ವ ಮುಂದುವರಿಕೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಡಾ. ಎಂ.ಎ. ಸಲೀಂ ಅವರ...

“ಗ್ಯಾರಂಟಿ ಯೋಜನೆ”ಗಳನ್ನು ತೀವ್ರವಾಗಿ ಟೀಕಿಸಿದ್ದ ಬಿಜೆಪಿಯಿಂದಲೇ ತಮಿಳುನಾಡಿನಲ್ಲಿ ಭರ್ಜರಿ ಗ್ಯಾರಂಟಿಗಳ ಸುರಿಮಳೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳನ್ನು ನಿರಂತರವಾಗಿ ಟೀಕಿಸುತ್ತಿದ್ದ ಬಿಜೆಪಿ, ಇದೀಗ...

ತಾಯಿ ಅಂತ್ಯಕ್ರಿಯೆ ವೇಳೆ ಟ್ರೋಲ್‌ಗಳಿಗೆ ಪ್ರಕಾಶ್ ರಾಜ್ ತಿರುಗೇಟು

ಹಿರಿಯ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ (86) ಈ...

₹438 ಕೋಟಿ ಯೋಜನೆಗೆ ಕೇಂದ್ರ ಮಂಜೂರು: ನವ ಮಂಗಳೂರು ಬಂದರಿನ ಬರ್ತ್-9 ಪುನರಾಭಿವೃದ್ಧಿ

ಮಂಗಳೂರು: ದೇಶದ ಸಮುದ್ರ ಮೂಲಸೌಕರ್ಯವನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಬಂದರುಗಳು,...

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಜನ-ಗಣ-ಮನ

ಕೊಪ್ಪದಲ್ಲಿ ಮೇ 3ರಂದು ಬೃಹತ್ ಸರ್ವ ಸಮಾಜೋತ್ಸವ : ಏಕತೆಯ ಸಂದೇಶ ಸಾರಲು ಮಲೆನಾಡು-ಕರಾವಳಿ ಜನಪರ ಒಕ್ಕೂಟದ ಮಹತ್ವದ ನಡೆ

ಕೊಪ್ಪ: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ಮಲೆನಾಡು-ಕರಾವಳಿ ಜನಪರ ಒಕ್ಕೂಟದ ವತಿಯಿಂದ...

‘ಕರ್ತವ್ಯ’ ಆಪ್ ಮೂಲಕ ಹಾಜರಾತಿ: ಇನ್ಮುಂದೆ ಬಯೋಮೆಟ್ರಿಕ್ ಇಲ್ಲ.. ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಡಿಜಿಟಲ್ ವ್ಯವಸ್ಥೆ ಜಾರಿ

ಏಪ್ರಿಲ್.9 : ರಾಜ್ಯ ಸರ್ಕಾರಿ ನೌಕರರ ಹಾಜರಾತಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ...

ಕ ಸಾ ಪ ಚುನಾವಣೆ ಇಂದು ಹಣಕ್ಕೆ ಸಿಲುಕಿದೆ – ಮೇಟಿಕೇರಿ ಹಿರಿಯಣ್ಣ

ಚನ್ನರಾಯಪಟ್ಟಣ: ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಅಸ್ಮಿತೆಯ ಧ್ವನಿಯಾಗಿದ್ದು ಇಂತಹ ಜಾಗಕ್ಕೆ ಕನ್ನಡ...

ಸರ್ಕಾರಿ ಕಛೇರಿಗಳಲ್ಲಿ ಲೋಕಾಯುಕ್ತ ಸಹಾಯವಾಣಿ ಫಲಕ ಕಡ್ಡಾಯ: ಮುಖ್ಯ ಕಾರ್ಯದರ್ಶಿ ಸುತ್ತೋಲೆ

ಭ್ರಷ್ಟಾಚಾರ ನಿಯಂತ್ರಣಕ್ಕೆ ಸರ್ಕಾರದ ಹೊಸ ಹೆಜ್ಜೆ; ದೂರು ನೀಡಲು ಸಾರ್ವಜನಿಕರಿಗೆ ಅನುಕೂಲ ರಾಜ್ಯದಲ್ಲಿ...

ವಿಶೇಷ

ಕೊಪ್ಪದಲ್ಲಿ ಮೇ 3ರಂದು ಬೃಹತ್ ಸರ್ವ ಸಮಾಜೋತ್ಸವ : ಏಕತೆಯ ಸಂದೇಶ ಸಾರಲು ಮಲೆನಾಡು-ಕರಾವಳಿ ಜನಪರ ಒಕ್ಕೂಟದ ಮಹತ್ವದ ನಡೆ

ಕೊಪ್ಪ: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ಮಲೆನಾಡು-ಕರಾವಳಿ ಜನಪರ ಒಕ್ಕೂಟದ ವತಿಯಿಂದ ಮೇ 3ರಂದು ಬೃಹತ್ ಸರ್ವ ಸಮಾಜೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಾವಿರಾರು ಜನರ ಭಾಗವಹಿಸುವಿಕೆ ನಿರೀಕ್ಷಿಸಲಾಗಿದೆ. ಈ ಸಲುವಾಗಿ ಶೃಂಗೇರಿ ತಾಲ್ಲೂಕಿನ ಕೂತುಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಮೇಶ್...

ಅಪಾಯಕಾರಿ “ಎಲ್ ನಿನೋ” ಪ್ರಭಾವ: ಭಾರತ ಎದುರಿಸಲಿದೆ ಮಹಾ ಬರಗಾಲ! – WMO ಎಚ್ಚರಿಕೆ

2026ರ ಮಧ್ಯಭಾಗದಲ್ಲಿ ಅಪಾಯಕಾರಿ ಎಲ್ ನಿನೋ ವಿದ್ಯಮಾನ ಮರಳಿ ಬರಲಿದೆ ಎಂದು ವಿಶ್ವ ಹವಾಮಾನ ಸಂಸ್ಥೆ (WMO) ಶುಕ್ರವಾರ ಗಂಭೀರ ಎಚ್ಚರಿಕೆ ನೀಡಿದೆ. ಇದೇ...

ಇಸ್ಲಾಮಾಬಾದ್‌ನಲ್ಲಿ ಅಮೆರಿಕಾ–ಇರಾನ್ ಶಾಂತಿ ಮಾತುಕತೆ ಆರಂಭ; ಲೆಬನಾನ್ ವಿಚಾರದಲ್ಲಿ ಭಿನ್ನಾಭಿಪ್ರಾಯ

ಇಸ್ಲಾಮಾಬಾದ್: ಕೊಲ್ಲಿ ಪ್ರದೇಶದಲ್ಲಿ ನಡೆಯುತ್ತಿರುವ ಸಂಘರ್ಷಕ್ಕೆ ಅಂತ್ಯಹಾಕುವ ಉದ್ದೇಶದಿಂದ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಅಮೆರಿಕಾ ಮತ್ತು ಇರಾನ್ ನಡುವೆ ಮಹತ್ವದ ಶಾಂತಿ ಮಾತುಕತೆಗಳು ಆರಂಭಗೊಂಡಿವೆ. ಈ...

ಕದನ ವಿರಾಮಕ್ಕೆ ಇಸ್ರೇಲ್ ಅಡ್ಡಗಾಲು: ಅಮೇರಿಕಾ ಗಳಿಸಿದ್ದಕ್ಕಿಂತ ಕಳೆದುಕೊಂಡದ್ದೇ ಹೆಚ್ಚು, ಇಕ್ಕಟ್ಟಿನಲ್ಲಿ ಟ್ರಂಪ್

ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಹಲವು ಉದ್ದೇಶಗಳನ್ನು ಇಟ್ಟುಕೊಂಡು ಧುಮುಕಿದ್ದರೂ, ಅಪೇಕ್ಷಿತ ಫಲ ದೊರೆಯದ ಕಾರಣ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರ ಸಂದಿಗ್ಧ ಪರಿಸ್ಥಿತಿಯನ್ನು...

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.." ಡಾ.ನೆಲ್ಲುಕುಂಟೆ ವೆಂಕಟೇಶ್ ಅವರ ವಿಶ್ಲೇಷಣಾ ಬರಹದಲ್ಲಿ ೧.ಸೌಥಿ ಎಂಬ ಕವಿಯ After...

ಲೇಟೆಸ್ಟ್

“ಕಾಂತಾರ – 1” ತಂಡದಿಂದ ಮಾಂಸಾಹಾರಿಗಳ ಬಗ್ಗೆ ಬೇಜವಾಬ್ದಾರಿ ಹೇಳಿಕೆ ; ಮಾಂಸ ತಿಂದು ಬರುವವರಿಗೆ ಸಿನಿಮಾ ನಿರ್ಬಂಧವಂತೆ!?

ಅಕ್ಟೋಬರ್‌ 2ರ ಗಾಂಧಿ ಜಯಂತಿಯಂದು ಬಿಡುಗಡೆ ಭಾಗ್ಯ ಕಾಣುತ್ತಿರುವ ರಿಷಬ್ ಶೆಟ್ಟಿ ನಿರ್ದೇಶಿಸಿ, ನಾಯಕನಾಗಿ ನಟಿಸುತ್ತಿರುವ ಕಾಂತಾರ ಚಾಪ್ಟರ್ 1 ಈಗ ವಿವಾದದ ವಸ್ತುವಾಗುವತ್ತ ಹೆಜ್ಜೆ ಇಟ್ಟಿದೆ. ಸಿನೆಮಾ ನೋಡಲು ಬರುವವರು ಮಾಂಸಾಹಾರ...

ಬಿಹಾರ ವಿಧಾನಸಭಾ ಚುನಾವಣೆ: ನವೆಂಬರ್ 5ರಿಂದ 15ರವರೆಗೆ ಮೂರು ಹಂತಗಳಲ್ಲಿ ಮತದಾನ ಸಾಧ್ಯತೆ

ದೆಹಲಿ: ಬಿಹಾರದಲ್ಲಿ ವಿಧಾನಸಭೆಯ ಅವಧಿ ಇನ್ನೂ ಎರಡು ತಿಂಗಳಲ್ಲಿ ಕೊನೆಗೊಳ್ಳಲಿರುವ ಹಿನ್ನೆಲೆಯಲ್ಲಿ, ಕೇಂದ್ರ ಚುನಾವಣಾ ಆಯೋಗವು (EC) ಚುನಾವಣಾ ಸಿದ್ಧತೆಗಳನ್ನು ತೀವ್ರಗೊಳಿಸಿದೆ. ಛತ್ ಪೂಜಾ ಸಂಭ್ರಮ ಮುಗಿದ ನಂತರ ಚುನಾವಣಾ ಪ್ರಕ್ರಿಯೆಯನ್ನು ಕೈಗೊಳ್ಳಲು ಆಯೋಗವು...

ನೀವು ಬಳಸುತ್ತಿರುವ ವಿದೇಶಿ ವಸ್ತುಗಳನ್ನು ತ್ಯಜಿಸುತ್ತೀರಾ..?: ಪ್ರಧಾನಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

ದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಸ್ವದೇಶಿ ವಸ್ತುಗಳನ್ನೇ ಬಳಸುವಂತೆ ಜನರಿಗೆ ಕರೆ ನೀಡಿದ್ದರು. ಇದಕ್ಕೆ ಆಮ್ ಆದ್ಮಿ ಪಕ್ಷ (AAP)ದ ಸಂಚಾಲಕ ಅರವಿಂದ್ ಕೇಜ್ರಿವಾಲ್...

ಏರ್ ಇಂಡಿಯಾ ವಿಮಾನ ಅಪಘಾತ: ಪೈಲಟ್‌ಗಳನ್ನು ದೂಷಿಸುವುದು ಬೇಜವಾಬ್ದಾರಿಯ ನಡವಳಿಕೆ – ಸುಪ್ರೀಂ ಕೋರ್ಟ್

ದೆಹಲಿ: ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ಕುರಿತು ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯಿತು. ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಮಹತ್ವದ ಟೀಕೆಗಳನ್ನು ಮಾಡಿದೆ. AAIB (Aircraft Accident Investigation Bureau)...

GST ಜಾರಿ ಮಾಡಿದ್ದೂ ಮೋದಿ. GST ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ: ಸಿ.ಎಂ.ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು ಸೆ 22: ಪ್ರಧಾನಿ ನರೇಂದ್ರ ಮೋದಿ ಬರೀ ಡೋಂಗಿ. GST ಜಾರಿ ಮಾಡಿದ್ದೂ ಮೋದಿ. GST ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ನಾಡಹಬ್ಬದಲ್ಲಿ ಕೆಟ್ಟ ರಾಜಕಾರಣ ಮಾಡಬೇಡಿ – ಸಿಎಂ ಸಿದ್ದರಾಮಯ್ಯ

ಮೈಸೂರು: ಗೋಡಾ ಹೈ-ಮೈದಾನ್ ಹೈ! ಬನ್ನಿ, ಚುನಾವಣೆಯಲ್ಲಿ ರಾಜಕಾರಣ ಮಾಡೋಣ – ನಾಡಹಬ್ಬದ ವಿಚಾರದಲ್ಲಿ ಕೆಳಮಟ್ಟದ ರಾಜಕಾರಣ ಮಾಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ದಸರಾ ಉದ್ಘಾಟನೆ...

ಸತ್ಯ-ಶೋಧ