ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು : ಗೊಂದಲಕ್ಕೆ ತೆರೆ ಎಳೆದ ಸ್ಪೀಕರ್ ಯುಟಿ ಖಾದರ್

ಯೋಗೀಶ್‌ಗೌಡ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ಕ್ಷೇತ್ರದ ಶಾಸಕ ವಿನಯ್...

ಐದು ರಾಜ್ಯಗಳ ಎಕ್ಸಿಟ್ ಪೋಲ್: ಅಸ್ಸಾಂ, ಬಂಗಾಳದಲ್ಲಿ ಬಿಜೆಪಿಗೆ ಮುನ್ನಡೆ; ತಮಿಳುನಾಡಿನಲ್ಲಿ ಡಿಎಂಕೆ, ಕೇರಳದಲ್ಲಿ ಯುಡಿಎಫ್ ಅಲೆ

ಬುಧವಾರ ಬಿಡುಗಡೆಯಾದ ವಿವಿಧ ಎಕ್ಸಿಟ್ ಪೋಲ್‌ಗಳು ಅಸ್ಸಾಂನಲ್ಲಿ ಬಿಜೆಪಿಯ ಭರ್ಜರಿ ಜಯವನ್ನು...

ಭಯದ ನೆರಳಿನಲ್ಲಿ ಶೈಕ್ಷಣಿಕ ಕ್ಷೇತ್ರ: ಮೋದಿ ಆಡಳಿತದಲ್ಲಿ ಕುಸಿಯುತ್ತಿದೆ ಶೈಕ್ಷಣಿಕ ಸ್ವಾತಂತ್ರ್ಯ

ಪ್ರಧಾನಿ ಮೋದಿ ಅವರ ಆಡಳಿತಾವಧಿಯಲ್ಲಿ ಭಾರತದ ಶೈಕ್ಷಣಿಕ ಕ್ಷೇತ್ರವು ಹಲವು ಸವಾಲುಗಳನ್ನು ಎದುರಿಸುತ್ತಿದ್ದು, ಮುಖ್ಯವಾಗಿ ಶೈಕ್ಷಣಿಕ ಸ್ವಾತಂತ್ರ್ಯವು ಆತಂಕಕಾರಿ ಮಟ್ಟಕ್ಕೆ ತಲುಪಿದೆ. ಕಳೆದ ಹತ್ತು ವರ್ಷಗಳಲ್ಲಿ...

ಪಶ್ಚಿಮ ಬಂಗಾಳ ಚುನಾವಣೆ: ಎರಡನೇ ಹಂತದಲ್ಲಿ ಶೇ. 91ಕ್ಕೂ ಅಧಿಕ ದಾಖಲೆ ಮತದಾನ; ಹಲವೆಡೆ ಸಂಘರ್ಷ ಹಾಗೂ ಇವಿಎಂ ದೋಷ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಎರಡನೇ ಹಂತದಲ್ಲಿ ಮತದಾರರು ಅಭೂತಪೂರ್ವ ಉತ್ಸಾಹ ತೋರಿದ್ದು, ಶೇ. 91ಕ್ಕೂ ಅಧಿಕ ಮತದಾನ ದಾಖಲಾಗಿದೆ. ಕೆಲವು ಸ್ಥಳಗಳಲ್ಲಿ ವರದಿಯಾದ...

ಅಂಕಣಗಳು

ಎಕ್ಸೈಜ್ ಪಾಲಿಸಿ ಪ್ರಕರಣ: ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಮುಂದೆ ಹಾಜರಾಗಲು ಕೇಜ್ರಿವಾಲ್ ನಕಾರ

ದೆಹಲಿ: ದೆಹಲಿ ಅಬಕಾರಿ ನೀತಿ (ಎಕ್ಸೈಜ್ ಪಾಲಿಸಿ) ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಜಸ್ಟಿಸ್ ಸ್ವರ್ಣಕಾಂತ ಶರ್ಮಾ ಅವರ ಮುಂದೆ ತಾವು ವೈಯಕ್ತಿಕವಾಗಿ ಅಥವಾ...

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಹಿನ್ನಡೆ, ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ಹೈಕೋರ್ಟ್

ಗುವಾಹಟಿ: ಕಾಂಗ್ರೆಸ್‌ನ ಹಿರಿಯ ನಾಯಕ ಪವನ್ ಖೇರಾ ಅವರಿಗೆ ಗುವಾಹಟಿ ಹೈಕೋರ್ಟ್‌ನಲ್ಲಿ ಭಾರಿ ಹಿನ್ನಡೆಯಾಗಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಪತ್ನಿಯ...

2006ರ ಮಾಲೆಗಾಂವ್ ಸ್ಫೋಟ ಪ್ರಕರಣ: ತನಿಖೆಯ ಹಾದಿ ತಪ್ಪಿದೆ, ಎನ್‌ಐಎ ವಿರುದ್ಧ ಬಾಂಬೆ ಹೈಕೋರ್ಟ್ ತೀವ್ರ ಆಕ್ರೋಶ

ಮುಂಬೈ: 2006ರ ಮಾಲೆಗಾಂವ್ ಸ್ಫೋಟ ಪ್ರಕರಣವು "ಡೆಡ್‌ ಎಂಡ್‌ ತಲುಪಿದಂತೆ ಕಾಣುತ್ತಿದೆ" ಎಂದು ಬಾಂಬೆ ಹೈಕೋರ್ಟ್ ಕಟುವಾಗಿ ಟೀಕಿಸಿದೆ. ಈ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು...

ಈ ಬಾರಿ ಹಿಂದಿ ಭಾಷೆಗೆ ಅಂಕವೇ ಫಿಕ್ಸ್, ಮುಂದಿನ ಬಾರಿ ಸರ್ಕಾರದ ನಿಯಮ ಜಾರಿ: ಹೈಕೋರ್ಟ್ ನಿಲುವು

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನೇ ನೀಡಬೇಕೆಂದು ಕರ್ನಾಟಕ ಹೈಕೋರ್ಟ್ ಮತ್ತೊಮ್ಮೆ ಆದೇಶ ನೀಡಿದೆ. ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು...

ಆರೋಗ್ಯ

ರಾಜಕೀಯ

ವಿದೇಶ

ಟ್ರಂಪ್ ಒಬ್ಬ ‘ರೇಪಿಸ್ಟ್ ಮತ್ತು ದ್ರೋಹಿ’: ವೈಟ್ ಹೌಸ್ ಡಿನ್ನರ್ ದಾಳಿಯ ಆರೋಪಿ ಬರೆದಿದ್ದ ತನ್ನ ಕುಟುಂಬಕ್ಕೆ ಪತ್ರ ಬಹಿರಂಗ

ವಾಷಿಂಗ್ಟನ್: ವೈಟ್ ಹೌಸ್ ಕರಸ್ಪಾಂಡೆಂಟ್ಸ್ ಡಿನ್ನರ್ ಕಾರ್ಯಕ್ರಮದ ವೇಳೆ ನಡೆದಿದ್ದ ಗುಂಡಿನ...

ದಕ್ಷಿಣ ಸುಡಾನ್‌ನಲ್ಲಿ ವಿಮಾನ ಪತನ: 14 ಮಂದಿ ಸಾವು

ಜುಬಾ: ದಕ್ಷಿಣ ಸುಡಾನ್‌ನ ರಾಜಧಾನಿ ಜುಬಾದ ಹೊರವಲಯದಲ್ಲಿ ಸೋಮವಾರ ಪ್ರಯಾಣಿಕರ ವಿಮಾನವೊಂದು...

ರಕ್ಷಣಾ ಕ್ಷೇತ್ರವನ್ನು ಬೆಚ್ಚಿಬೀಳಿಸಿದ ವಿಜ್ಞಾನಿಗಳ ನಿಗೂಢ ಸಾವು: ಜಾಗತಿಕವಾಗಿ ಹರಡಿದೆ ಆತಂಕದ ಕಾರ್ಮೋಡ

ಪ್ರಪಂಚದಾದ್ಯಂತ ರಕ್ಷಣಾ ರಂಗದ ಉನ್ನತ ಮಟ್ಟದ ವಿಜ್ಞಾನಿಗಳ ಸಾಲು ಸಾಲು ಅಸಹಜ...

ಮೋದಿ ಸರ್ಕಾರ ಎಂದೂ ಟ್ರಂಪ್‌ ಮಾತನ್ನು ಮೀರಿಲ್ಲ: ಅಮೆರಿಕದಲ್ಲಿ ಬಿಜೆಪಿ ಹಿರಿಯ ನಾಯಕ ರಾಮ್ ಮಾಧವ್ ಹೇಳಿಕೆ

ನಹಲಿ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಪ್ರಧಾನಿ ಮೋದಿ ಸರ್ಕಾರ...

ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ಟ್ರಂಪ್ ಘೋಷಣೆಯ ಕೆಲವೇ ಗಂಟೆಗಳಲ್ಲಿ ಉಲ್ಬಣಗೊಂಡ ಪರಿಸ್ಥಿತಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಲೆಬನಾನ್ ಮತ್ತು ಇಸ್ರೇಲ್ ನಡುವಿನ...

ಪಶ್ಚಿಮ ಏಷ್ಯಾ ಶಾಂತಿಗೆ ಮಾತುಕತೆಗೆ ಭಾರತ ಪಾತ್ರ ವಹಿಸಬಹುದು: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷವನ್ನು ನಿಲ್ಲಿಸುವಲ್ಲಿ ಭಾರತ ಮಧ್ಯಸ್ಥಿಕೆ ವಹಿಸುವ ಸಾಧ್ಯತೆಯನ್ನು...

ಹೋರ್ಮುಜ್ ಸಮೀಪ ಇರಾನ್ ನೌಕೆ ವಶಕ್ಕೆ: ಅಮೇರಿಕಾ ವಿರುದ್ಧ ಪ್ರತಿಕಾರದ ಎಚ್ಚರಿಕೆ ನೀಡಿದ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದೆ. ಅಮೆರಿಕದ...

ವ್ರೆಸಲ್‌ ಮೇನಿಯಾ 42 ಸೋಲು : ಭಾವುಕರಾಗಿ ನಿವೃತ್ತಿಯ ಸೂಚನೆ ನೀಡಿದ ಬ್ರಾಕ್‌ ಲೆಸ್ನರ್

ಲಾಸ್‌ ವೇಗಾಸ್‌ . ಏಪ್ರಿಲ್‌ 20 : ಜಗತ್ತಿನ ಅತಿ ಹೆಚ್ಚು...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

DG&IGP ಡಾ. ಎಂ.ಎ. ಸಲೀಂಗೆ ಅವಧಿ ವಿಸ್ತರಣೆ: 2027ರವರೆಗೆ ರಾಜ್ಯ ಪೊಲೀಸ್ ನೇತೃತ್ವ ಮುಂದುವರಿಕೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಡಾ. ಎಂ.ಎ. ಸಲೀಂ ಅವರ...

“ಗ್ಯಾರಂಟಿ ಯೋಜನೆ”ಗಳನ್ನು ತೀವ್ರವಾಗಿ ಟೀಕಿಸಿದ್ದ ಬಿಜೆಪಿಯಿಂದಲೇ ತಮಿಳುನಾಡಿನಲ್ಲಿ ಭರ್ಜರಿ ಗ್ಯಾರಂಟಿಗಳ ಸುರಿಮಳೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳನ್ನು ನಿರಂತರವಾಗಿ ಟೀಕಿಸುತ್ತಿದ್ದ ಬಿಜೆಪಿ, ಇದೀಗ...

ತಾಯಿ ಅಂತ್ಯಕ್ರಿಯೆ ವೇಳೆ ಟ್ರೋಲ್‌ಗಳಿಗೆ ಪ್ರಕಾಶ್ ರಾಜ್ ತಿರುಗೇಟು

ಹಿರಿಯ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ (86) ಈ...

₹438 ಕೋಟಿ ಯೋಜನೆಗೆ ಕೇಂದ್ರ ಮಂಜೂರು: ನವ ಮಂಗಳೂರು ಬಂದರಿನ ಬರ್ತ್-9 ಪುನರಾಭಿವೃದ್ಧಿ

ಮಂಗಳೂರು: ದೇಶದ ಸಮುದ್ರ ಮೂಲಸೌಕರ್ಯವನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಬಂದರುಗಳು,...

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಜನ-ಗಣ-ಮನ

ಕೊಪ್ಪದಲ್ಲಿ ಮೇ 3ರಂದು ಬೃಹತ್ ಸರ್ವ ಸಮಾಜೋತ್ಸವ : ಏಕತೆಯ ಸಂದೇಶ ಸಾರಲು ಮಲೆನಾಡು-ಕರಾವಳಿ ಜನಪರ ಒಕ್ಕೂಟದ ಮಹತ್ವದ ನಡೆ

ಕೊಪ್ಪ: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ಮಲೆನಾಡು-ಕರಾವಳಿ ಜನಪರ ಒಕ್ಕೂಟದ ವತಿಯಿಂದ...

‘ಕರ್ತವ್ಯ’ ಆಪ್ ಮೂಲಕ ಹಾಜರಾತಿ: ಇನ್ಮುಂದೆ ಬಯೋಮೆಟ್ರಿಕ್ ಇಲ್ಲ.. ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಡಿಜಿಟಲ್ ವ್ಯವಸ್ಥೆ ಜಾರಿ

ಏಪ್ರಿಲ್.9 : ರಾಜ್ಯ ಸರ್ಕಾರಿ ನೌಕರರ ಹಾಜರಾತಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ...

ಕ ಸಾ ಪ ಚುನಾವಣೆ ಇಂದು ಹಣಕ್ಕೆ ಸಿಲುಕಿದೆ – ಮೇಟಿಕೇರಿ ಹಿರಿಯಣ್ಣ

ಚನ್ನರಾಯಪಟ್ಟಣ: ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಅಸ್ಮಿತೆಯ ಧ್ವನಿಯಾಗಿದ್ದು ಇಂತಹ ಜಾಗಕ್ಕೆ ಕನ್ನಡ...

ಸರ್ಕಾರಿ ಕಛೇರಿಗಳಲ್ಲಿ ಲೋಕಾಯುಕ್ತ ಸಹಾಯವಾಣಿ ಫಲಕ ಕಡ್ಡಾಯ: ಮುಖ್ಯ ಕಾರ್ಯದರ್ಶಿ ಸುತ್ತೋಲೆ

ಭ್ರಷ್ಟಾಚಾರ ನಿಯಂತ್ರಣಕ್ಕೆ ಸರ್ಕಾರದ ಹೊಸ ಹೆಜ್ಜೆ; ದೂರು ನೀಡಲು ಸಾರ್ವಜನಿಕರಿಗೆ ಅನುಕೂಲ ರಾಜ್ಯದಲ್ಲಿ...

ವಿಶೇಷ

ಕೊಪ್ಪದಲ್ಲಿ ಮೇ 3ರಂದು ಬೃಹತ್ ಸರ್ವ ಸಮಾಜೋತ್ಸವ : ಏಕತೆಯ ಸಂದೇಶ ಸಾರಲು ಮಲೆನಾಡು-ಕರಾವಳಿ ಜನಪರ ಒಕ್ಕೂಟದ ಮಹತ್ವದ ನಡೆ

ಕೊಪ್ಪ: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ಮಲೆನಾಡು-ಕರಾವಳಿ ಜನಪರ ಒಕ್ಕೂಟದ ವತಿಯಿಂದ ಮೇ 3ರಂದು ಬೃಹತ್ ಸರ್ವ ಸಮಾಜೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಾವಿರಾರು ಜನರ ಭಾಗವಹಿಸುವಿಕೆ ನಿರೀಕ್ಷಿಸಲಾಗಿದೆ. ಈ ಸಲುವಾಗಿ ಶೃಂಗೇರಿ ತಾಲ್ಲೂಕಿನ ಕೂತುಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಮೇಶ್...

ಅಪಾಯಕಾರಿ “ಎಲ್ ನಿನೋ” ಪ್ರಭಾವ: ಭಾರತ ಎದುರಿಸಲಿದೆ ಮಹಾ ಬರಗಾಲ! – WMO ಎಚ್ಚರಿಕೆ

2026ರ ಮಧ್ಯಭಾಗದಲ್ಲಿ ಅಪಾಯಕಾರಿ ಎಲ್ ನಿನೋ ವಿದ್ಯಮಾನ ಮರಳಿ ಬರಲಿದೆ ಎಂದು ವಿಶ್ವ ಹವಾಮಾನ ಸಂಸ್ಥೆ (WMO) ಶುಕ್ರವಾರ ಗಂಭೀರ ಎಚ್ಚರಿಕೆ ನೀಡಿದೆ. ಇದೇ...

ಇಸ್ಲಾಮಾಬಾದ್‌ನಲ್ಲಿ ಅಮೆರಿಕಾ–ಇರಾನ್ ಶಾಂತಿ ಮಾತುಕತೆ ಆರಂಭ; ಲೆಬನಾನ್ ವಿಚಾರದಲ್ಲಿ ಭಿನ್ನಾಭಿಪ್ರಾಯ

ಇಸ್ಲಾಮಾಬಾದ್: ಕೊಲ್ಲಿ ಪ್ರದೇಶದಲ್ಲಿ ನಡೆಯುತ್ತಿರುವ ಸಂಘರ್ಷಕ್ಕೆ ಅಂತ್ಯಹಾಕುವ ಉದ್ದೇಶದಿಂದ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಅಮೆರಿಕಾ ಮತ್ತು ಇರಾನ್ ನಡುವೆ ಮಹತ್ವದ ಶಾಂತಿ ಮಾತುಕತೆಗಳು ಆರಂಭಗೊಂಡಿವೆ. ಈ...

ಕದನ ವಿರಾಮಕ್ಕೆ ಇಸ್ರೇಲ್ ಅಡ್ಡಗಾಲು: ಅಮೇರಿಕಾ ಗಳಿಸಿದ್ದಕ್ಕಿಂತ ಕಳೆದುಕೊಂಡದ್ದೇ ಹೆಚ್ಚು, ಇಕ್ಕಟ್ಟಿನಲ್ಲಿ ಟ್ರಂಪ್

ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಹಲವು ಉದ್ದೇಶಗಳನ್ನು ಇಟ್ಟುಕೊಂಡು ಧುಮುಕಿದ್ದರೂ, ಅಪೇಕ್ಷಿತ ಫಲ ದೊರೆಯದ ಕಾರಣ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರ ಸಂದಿಗ್ಧ ಪರಿಸ್ಥಿತಿಯನ್ನು...

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.." ಡಾ.ನೆಲ್ಲುಕುಂಟೆ ವೆಂಕಟೇಶ್ ಅವರ ವಿಶ್ಲೇಷಣಾ ಬರಹದಲ್ಲಿ ೧.ಸೌಥಿ ಎಂಬ ಕವಿಯ After...

ಲೇಟೆಸ್ಟ್

ಪ್ರಚೋದನಕಾರಿ ಪೋಸ್ಟ್: “ಕರಾವಳಿ ಟೈಗರ್ಸ್” ಇನ್‌ಸ್ಟಾಗ್ರಾಂ ಖಾತೆ ನಿರ್ವಾಹಕನ ಬಂಧನ

ಕರಾವಳಿ_ಟೈಗರ್ಸ್ ಎಂಬ ಇನ್‌ಸ್ಟಾಗ್ರಾಮ್ ಪುಟವನ್ನು ನಿರ್ವಹಿಸುತ್ತಿದ್ದ ಮತ್ತು ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿದ್ದಕ್ಕಾಗಿ ಮಂಗಳೂರು ನಗರ ಸಿಇಎನ್ ಅಪರಾಧ ಪೊಲೀಸರು ದಕ್ಷಿಣ ಕನ್ನಡ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡದ ಮಲವಂತಿಗೆಯ 22...

ಚಡಚಣ SBI ಬ್ಯಾಂಕ್ ದರೋಡೆ ಪ್ರಕರಣ: ಮಹಾರಾಷ್ಟ್ರದಲ್ಲಿ ಚಿನ್ನಾಭರಣ ಮತ್ತು ನಗದು ಬ್ಯಾಗ್ ಪತ್ತೆ

ವಿಜಯಪುರ ಜಿಲ್ಲೆಯ ಚಡಚಣ SBI ಬ್ಯಾಂಕ್ ನಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ ಮತ್ತು ನಗದು ದರೋಡೆ ಮಾಡಿದ ಕೆಲವೇ ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಬ್ಯಾಗ್ ಒಂದರಲ್ಲಿ ನಗದು ಹಾಗೂ ಚಿನ್ನಾಭರಣ ಪತ್ತೆಯಾಗಿದೆ. ಬ್ಯಾಗ್ ನಲ್ಲಿ...

ಆರ್ಥಿಕ ಸಾಮಾಜಿಕ ಸಮೀಕ್ಷೆ-ಬಿಜೆಪಿ ರಾಜಕಾರಣ ಮಾಡುತ್ತಿದೆ | ಸಮೀಕ್ಷೆ ಬಗ್ಗೆ ಅಂತಿಮ ತೀರ್ಮಾನ ಹಿಂದುಳಿದ ವರ್ಗದ ಆಯೋಗವೇ ಕೈಗೊಳ್ಳಲಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್ 19: ಹಿಂದುಳಿದ ವರ್ಗಗಳ ಆಯೋಗ ಶಾಸನಬದ್ಧ ಸಂಸ್ಥೆಯಾಗಿದ್ದು, ಅವರಿಗೆ ಯಾವುದೇ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ. ಸಮೀಕ್ಷೆಯ ಬಗ್ಗೆ ಅಭಿಪ್ರಾಯಗಳನ್ನು ಆಯೋಗಕ್ಕೆ ವಿವರಿಸಲಾಗಿದ್ದು, ಅಂತಿಮ ನಿರ್ಧಾರ ಆಯೋಗವೇ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ...

ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸಲು ಪ್ರಯತ್ನಿಸಿ- ಮಾಧ್ಯಮದವರಿಗೆ ಸಿಎಂ ಸಲಹೆ

ಬೆಂಗಳೂರು, ಸೆಪ್ಟೆಂಬರ್ 19: ಸಮಾಜದಲ್ಲಿನ ಅಸಮಾನತೆಗೆ ಕಾರಣಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳು ತೊಡಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. ಅವರು ಇಂದು ಬೆಂಗಳೂರಿನ ವಾರ್ತಾ ಸೌಧದ...

ಧರ್ಮಸ್ಥಳ ಪ್ರಕರಣ: ಹೊಸ ಅರ್ಜಿದಾರರು ಸಾಕ್ಷಿ ದೂರುದಾರ ಚಿನ್ನಯ್ಯ ಹೇಳಿಕೆಯನ್ನೇ ಪುನರಾವರ್ತಿಸಬಾರದು : ಹೈಕೋರ್ಟ್

ಧರ್ಮಸ್ಥಳದಲ್ಲಿ ಸಮಾಧಿ ಸ್ಥಳಗಳನ್ನು ಪರಿಶೀಲಿಸಲು ಮತ್ತು ಉತ್ಖನನ ಮಾಡಲು ವಿಶೇಷ ತನಿಖಾ ತಂಡಕ್ಕೆ (SIT) ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 18 ರ ಗುರುವಾರದಂದು ಸೆಪ್ಟೆಂಬರ್...

ದಸರಾ ಉದ್ಘಾಟನೆ ವಿವಾದ: ವಿರೋಧಿಗಳಿಗೆ ಮತ್ತೊಮ್ಮೆ ಮುಖಭಂಗ; ಸುಪ್ರೀಂಕೋರ್ಟ್‌ನಿಂದಲೂ ಅರ್ಜಿ ವಜಾ

ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ವಿರುದ್ಧದ ಸಮರದಲ್ಲಿ ವಿರೋಧಿಗಳಿಗೆ ಮತ್ತೊಮ್ಮೆ ಮುಖಭಂಗವಾಗಿದೆ. ಹೈಕೋರ್ಟ್ ನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅರ್ಜಿ ವಜಾ ಬೆನ್ನಲ್ಲೇ ಸುಪ್ರೀಂಕೋರ್ಟ್‌ನಿಂದಲೂ...

ಸತ್ಯ-ಶೋಧ