ಬಿಸಿಲ ಬೇಗೆಯಿಂದ ಪಾರಾಗಲು ಜೇಬಿನಲ್ಲಿ ಈರುಳ್ಳಿ ಇಟ್ಟುಕೊಳ್ಳಿ: ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ

ಗುಣ: ಬೇಸಿಗೆಯ ಪ್ರಖರ ಬಿಸಿಲಿನಿಂದ ಪಾರಾಗಲು ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ...

ರಾಜ್ಯಸಭೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಹಿನ್ನಡೆ: 7 ಸಂಸದರ ಬಿಜೆಪಿ ವಿಲೀನವನ್ನು ಅಂಗೀಕರಿಸಿದ ಸಭಾಪತಿ

ದೆಹಲಿ: ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ (AAP) ದೊಡ್ಡ...

ಬೊಗಸೆಗೆ ದಕ್ಕಿದ್ದು-79 : ನಕಲಿ-ಮೋಸದ “ನ-ಮೋ” ಯೋಜನೆಗಳು!

"..ಮೋದಿ ಸರಕಾರದ ರಂಗುರಂಗಿನ ಬಹುತೇಕ ಯೋಜನೆಗಳಲ್ಲಿ ಹೆಚ್ಚಿನವು ಹಿಂದಿನ ಸರಕಾರದಿಂದ ಕದ್ದು, ತೆಳುಗೊಳಿಸಿ, ನೇಮ್ ಪ್ಲೇಟ್ ಬದಲಿಸಿದ ಯೋಜನೆಗಳಾಗಿವೆ. ಅವುಗಳಲ್ಲಿ ಹೆಚ್ಚಿನವು ಟೊಳ್ಳಾಗಿವೆ- ಹೊರಗೆ ಶೃಂಗಾರ,...

ಬಂಗಾಳ ಚುನಾವಣೆ: ಪಟ್ಟಿಯಿಂದ ತೆಗೆದು ಹಾಕಲ್ಪಟ್ಟ 90 ಲಕ್ಷ ಮತದಾರರ ಬಳಿ ಟಿಎಂಸಿ ಬೆಂಬಲಿಸುವಂತೆ ಕೋರಿದ ಅರವಿಂದ್ ಕೇಜ್ರಿವಾಲ್

ಪಶ್ಚಿಮ ಬಂಗಾಳದಲ್ಲಿ 'ಎಸ್‌ಐಆರ್' (SIR) ಪ್ರಕ್ರಿಯೆಯಡಿ ಸುಮಾರು 90 ಲಕ್ಷ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಕ್ರಮವಾಗಿ ಕೈಬಿಡಲಾಗಿದೆ ಎಂದು ಆರೋಪಿಸಿರುವ ಆಮ್ ಆದ್ಮಿ ಪಕ್ಷದ...

ಅಂಕಣಗಳು

ದೆಹಲಿ ಹೈಕೋರ್ಟ್: ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಬದಲಾವಣೆಗೆ ಕೇಜ್ರಿವಾಲ್ ಮನವಿ ತಿರಸ್ಕೃತ

ದೆಹಲಿ: ಅಬಕಾರಿ ನೀತಿ ಪ್ರಕರಣದ ವಿಚಾರಣೆಯಿಂದ ತಮ್ಮನ್ನು ಬದಲಾಯಿಸಿಕೊಳ್ಳಬೇಕೆಂದು ಎಎಪಿ ಮುಖ್ಯಸ್ಥ...

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಹಿನ್ನಡೆ, ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ಹೈಕೋರ್ಟ್

ಗುವಾಹಟಿ: ಕಾಂಗ್ರೆಸ್‌ನ ಹಿರಿಯ ನಾಯಕ ಪವನ್ ಖೇರಾ ಅವರಿಗೆ ಗುವಾಹಟಿ ಹೈಕೋರ್ಟ್‌ನಲ್ಲಿ ಭಾರಿ ಹಿನ್ನಡೆಯಾಗಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಪತ್ನಿಯ...

2006ರ ಮಾಲೆಗಾಂವ್ ಸ್ಫೋಟ ಪ್ರಕರಣ: ತನಿಖೆಯ ಹಾದಿ ತಪ್ಪಿದೆ, ಎನ್‌ಐಎ ವಿರುದ್ಧ ಬಾಂಬೆ ಹೈಕೋರ್ಟ್ ತೀವ್ರ ಆಕ್ರೋಶ

ಮುಂಬೈ: 2006ರ ಮಾಲೆಗಾಂವ್ ಸ್ಫೋಟ ಪ್ರಕರಣವು "ಡೆಡ್‌ ಎಂಡ್‌ ತಲುಪಿದಂತೆ ಕಾಣುತ್ತಿದೆ" ಎಂದು ಬಾಂಬೆ ಹೈಕೋರ್ಟ್ ಕಟುವಾಗಿ ಟೀಕಿಸಿದೆ. ಈ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು...

ಈ ಬಾರಿ ಹಿಂದಿ ಭಾಷೆಗೆ ಅಂಕವೇ ಫಿಕ್ಸ್, ಮುಂದಿನ ಬಾರಿ ಸರ್ಕಾರದ ನಿಯಮ ಜಾರಿ: ಹೈಕೋರ್ಟ್ ನಿಲುವು

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನೇ ನೀಡಬೇಕೆಂದು ಕರ್ನಾಟಕ ಹೈಕೋರ್ಟ್ ಮತ್ತೊಮ್ಮೆ ಆದೇಶ ನೀಡಿದೆ. ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು...

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್ ಸಲ್ಲಿಸಿದ್ದ ಜಾಮೀನು ಮರುಪರಿಶೀಲನಾ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಜಾ

2020ರ ದೆಹಲಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಉಮರ್ ಖಾಲಿದ್ ಅವರು, ತಮ್ಮ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು...

ಆರೋಗ್ಯ

ರಾಜಕೀಯ

ವಿದೇಶ

ರಕ್ಷಣಾ ಕ್ಷೇತ್ರವನ್ನು ಬೆಚ್ಚಿಬೀಳಿಸಿದ ವಿಜ್ಞಾನಿಗಳ ನಿಗೂಢ ಸಾವು: ಜಾಗತಿಕವಾಗಿ ಹರಡಿದೆ ಆತಂಕದ ಕಾರ್ಮೋಡ

ಪ್ರಪಂಚದಾದ್ಯಂತ ರಕ್ಷಣಾ ರಂಗದ ಉನ್ನತ ಮಟ್ಟದ ವಿಜ್ಞಾನಿಗಳ ಸಾಲು ಸಾಲು ಅಸಹಜ...

ಮೋದಿ ಸರ್ಕಾರ ಎಂದೂ ಟ್ರಂಪ್‌ ಮಾತನ್ನು ಮೀರಿಲ್ಲ: ಅಮೆರಿಕದಲ್ಲಿ ಬಿಜೆಪಿ ಹಿರಿಯ ನಾಯಕ ರಾಮ್ ಮಾಧವ್ ಹೇಳಿಕೆ

ನಹಲಿ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಪ್ರಧಾನಿ ಮೋದಿ ಸರ್ಕಾರ...

ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ಟ್ರಂಪ್ ಘೋಷಣೆಯ ಕೆಲವೇ ಗಂಟೆಗಳಲ್ಲಿ ಉಲ್ಬಣಗೊಂಡ ಪರಿಸ್ಥಿತಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಲೆಬನಾನ್ ಮತ್ತು ಇಸ್ರೇಲ್ ನಡುವಿನ...

ಪಶ್ಚಿಮ ಏಷ್ಯಾ ಶಾಂತಿಗೆ ಮಾತುಕತೆಗೆ ಭಾರತ ಪಾತ್ರ ವಹಿಸಬಹುದು: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷವನ್ನು ನಿಲ್ಲಿಸುವಲ್ಲಿ ಭಾರತ ಮಧ್ಯಸ್ಥಿಕೆ ವಹಿಸುವ ಸಾಧ್ಯತೆಯನ್ನು...

ಹೋರ್ಮುಜ್ ಸಮೀಪ ಇರಾನ್ ನೌಕೆ ವಶಕ್ಕೆ: ಅಮೇರಿಕಾ ವಿರುದ್ಧ ಪ್ರತಿಕಾರದ ಎಚ್ಚರಿಕೆ ನೀಡಿದ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದೆ. ಅಮೆರಿಕದ...

ವ್ರೆಸಲ್‌ ಮೇನಿಯಾ 42 ಸೋಲು : ಭಾವುಕರಾಗಿ ನಿವೃತ್ತಿಯ ಸೂಚನೆ ನೀಡಿದ ಬ್ರಾಕ್‌ ಲೆಸ್ನರ್

ಲಾಸ್‌ ವೇಗಾಸ್‌ . ಏಪ್ರಿಲ್‌ 20 : ಜಗತ್ತಿನ ಅತಿ ಹೆಚ್ಚು...

ಒಪ್ಪಂದಕ್ಕೆ ಬಾರದಿದ್ದರೆ ಇರಾನ್ ಮೂಲಸೌಕರ್ಯಗಳ ಮೇಲೆ ದಾಳಿ: ಟ್ರಂಪ್ ಬೆದರಿಕೆ

ವಾಷಿಂಗ್ಟನ್, ಏಪ್ರಿಲ್ 20: ಪಶ್ಚಿಮಾ ಏಷ್ಯಾದ ಸಂಘರ್ಷವನ್ನು ತಗ್ಗಿಸುವ ನಿಟ್ಟಿನಲ್ಲಿ ರಾಜತಾಂತ್ರಿಕ...

ಇಸ್ರೇಲ್-ಲೆಬನಾನ್ ನಡುವೆ ಕದನ ವಿರಾಮ; 10 ಯುದ್ಧಗಳನ್ನು ನಿಲ್ಲಿಸಿದ್ದೇನೆಂದು ಬೀಗಿದ ಟ್ರಂಪ್

ವಾಷಿಂಗ್ಟನ್: ಇಸ್ರೇಲ್ ಮತ್ತು ಲೆಬನಾನ್ ದೇಶಗಳು 10 ದಿನಗಳ ಕಾಲ ಕದನ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

DG&IGP ಡಾ. ಎಂ.ಎ. ಸಲೀಂಗೆ ಅವಧಿ ವಿಸ್ತರಣೆ: 2027ರವರೆಗೆ ರಾಜ್ಯ ಪೊಲೀಸ್ ನೇತೃತ್ವ ಮುಂದುವರಿಕೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಡಾ. ಎಂ.ಎ. ಸಲೀಂ ಅವರ...

“ಗ್ಯಾರಂಟಿ ಯೋಜನೆ”ಗಳನ್ನು ತೀವ್ರವಾಗಿ ಟೀಕಿಸಿದ್ದ ಬಿಜೆಪಿಯಿಂದಲೇ ತಮಿಳುನಾಡಿನಲ್ಲಿ ಭರ್ಜರಿ ಗ್ಯಾರಂಟಿಗಳ ಸುರಿಮಳೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳನ್ನು ನಿರಂತರವಾಗಿ ಟೀಕಿಸುತ್ತಿದ್ದ ಬಿಜೆಪಿ, ಇದೀಗ...

ತಾಯಿ ಅಂತ್ಯಕ್ರಿಯೆ ವೇಳೆ ಟ್ರೋಲ್‌ಗಳಿಗೆ ಪ್ರಕಾಶ್ ರಾಜ್ ತಿರುಗೇಟು

ಹಿರಿಯ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ (86) ಈ...

₹438 ಕೋಟಿ ಯೋಜನೆಗೆ ಕೇಂದ್ರ ಮಂಜೂರು: ನವ ಮಂಗಳೂರು ಬಂದರಿನ ಬರ್ತ್-9 ಪುನರಾಭಿವೃದ್ಧಿ

ಮಂಗಳೂರು: ದೇಶದ ಸಮುದ್ರ ಮೂಲಸೌಕರ್ಯವನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಬಂದರುಗಳು,...

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಜನ-ಗಣ-ಮನ

ಕೊಪ್ಪದಲ್ಲಿ ಮೇ 3ರಂದು ಬೃಹತ್ ಸರ್ವ ಸಮಾಜೋತ್ಸವ : ಏಕತೆಯ ಸಂದೇಶ ಸಾರಲು ಮಲೆನಾಡು-ಕರಾವಳಿ ಜನಪರ ಒಕ್ಕೂಟದ ಮಹತ್ವದ ನಡೆ

ಕೊಪ್ಪ: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ಮಲೆನಾಡು-ಕರಾವಳಿ ಜನಪರ ಒಕ್ಕೂಟದ ವತಿಯಿಂದ...

‘ಕರ್ತವ್ಯ’ ಆಪ್ ಮೂಲಕ ಹಾಜರಾತಿ: ಇನ್ಮುಂದೆ ಬಯೋಮೆಟ್ರಿಕ್ ಇಲ್ಲ.. ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಡಿಜಿಟಲ್ ವ್ಯವಸ್ಥೆ ಜಾರಿ

ಏಪ್ರಿಲ್.9 : ರಾಜ್ಯ ಸರ್ಕಾರಿ ನೌಕರರ ಹಾಜರಾತಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ...

ಕ ಸಾ ಪ ಚುನಾವಣೆ ಇಂದು ಹಣಕ್ಕೆ ಸಿಲುಕಿದೆ – ಮೇಟಿಕೇರಿ ಹಿರಿಯಣ್ಣ

ಚನ್ನರಾಯಪಟ್ಟಣ: ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಅಸ್ಮಿತೆಯ ಧ್ವನಿಯಾಗಿದ್ದು ಇಂತಹ ಜಾಗಕ್ಕೆ ಕನ್ನಡ...

ಸರ್ಕಾರಿ ಕಛೇರಿಗಳಲ್ಲಿ ಲೋಕಾಯುಕ್ತ ಸಹಾಯವಾಣಿ ಫಲಕ ಕಡ್ಡಾಯ: ಮುಖ್ಯ ಕಾರ್ಯದರ್ಶಿ ಸುತ್ತೋಲೆ

ಭ್ರಷ್ಟಾಚಾರ ನಿಯಂತ್ರಣಕ್ಕೆ ಸರ್ಕಾರದ ಹೊಸ ಹೆಜ್ಜೆ; ದೂರು ನೀಡಲು ಸಾರ್ವಜನಿಕರಿಗೆ ಅನುಕೂಲ ರಾಜ್ಯದಲ್ಲಿ...

ವಿಶೇಷ

ಕೊಪ್ಪದಲ್ಲಿ ಮೇ 3ರಂದು ಬೃಹತ್ ಸರ್ವ ಸಮಾಜೋತ್ಸವ : ಏಕತೆಯ ಸಂದೇಶ ಸಾರಲು ಮಲೆನಾಡು-ಕರಾವಳಿ ಜನಪರ ಒಕ್ಕೂಟದ ಮಹತ್ವದ ನಡೆ

ಕೊಪ್ಪ: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ಮಲೆನಾಡು-ಕರಾವಳಿ ಜನಪರ ಒಕ್ಕೂಟದ ವತಿಯಿಂದ ಮೇ 3ರಂದು ಬೃಹತ್ ಸರ್ವ ಸಮಾಜೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಾವಿರಾರು ಜನರ ಭಾಗವಹಿಸುವಿಕೆ ನಿರೀಕ್ಷಿಸಲಾಗಿದೆ. ಈ ಸಲುವಾಗಿ ಶೃಂಗೇರಿ ತಾಲ್ಲೂಕಿನ ಕೂತುಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಮೇಶ್...

ಅಪಾಯಕಾರಿ “ಎಲ್ ನಿನೋ” ಪ್ರಭಾವ: ಭಾರತ ಎದುರಿಸಲಿದೆ ಮಹಾ ಬರಗಾಲ! – WMO ಎಚ್ಚರಿಕೆ

2026ರ ಮಧ್ಯಭಾಗದಲ್ಲಿ ಅಪಾಯಕಾರಿ ಎಲ್ ನಿನೋ ವಿದ್ಯಮಾನ ಮರಳಿ ಬರಲಿದೆ ಎಂದು ವಿಶ್ವ ಹವಾಮಾನ ಸಂಸ್ಥೆ (WMO) ಶುಕ್ರವಾರ ಗಂಭೀರ ಎಚ್ಚರಿಕೆ ನೀಡಿದೆ. ಇದೇ...

ಇಸ್ಲಾಮಾಬಾದ್‌ನಲ್ಲಿ ಅಮೆರಿಕಾ–ಇರಾನ್ ಶಾಂತಿ ಮಾತುಕತೆ ಆರಂಭ; ಲೆಬನಾನ್ ವಿಚಾರದಲ್ಲಿ ಭಿನ್ನಾಭಿಪ್ರಾಯ

ಇಸ್ಲಾಮಾಬಾದ್: ಕೊಲ್ಲಿ ಪ್ರದೇಶದಲ್ಲಿ ನಡೆಯುತ್ತಿರುವ ಸಂಘರ್ಷಕ್ಕೆ ಅಂತ್ಯಹಾಕುವ ಉದ್ದೇಶದಿಂದ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಅಮೆರಿಕಾ ಮತ್ತು ಇರಾನ್ ನಡುವೆ ಮಹತ್ವದ ಶಾಂತಿ ಮಾತುಕತೆಗಳು ಆರಂಭಗೊಂಡಿವೆ. ಈ...

ಕದನ ವಿರಾಮಕ್ಕೆ ಇಸ್ರೇಲ್ ಅಡ್ಡಗಾಲು: ಅಮೇರಿಕಾ ಗಳಿಸಿದ್ದಕ್ಕಿಂತ ಕಳೆದುಕೊಂಡದ್ದೇ ಹೆಚ್ಚು, ಇಕ್ಕಟ್ಟಿನಲ್ಲಿ ಟ್ರಂಪ್

ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಹಲವು ಉದ್ದೇಶಗಳನ್ನು ಇಟ್ಟುಕೊಂಡು ಧುಮುಕಿದ್ದರೂ, ಅಪೇಕ್ಷಿತ ಫಲ ದೊರೆಯದ ಕಾರಣ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರ ಸಂದಿಗ್ಧ ಪರಿಸ್ಥಿತಿಯನ್ನು...

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.." ಡಾ.ನೆಲ್ಲುಕುಂಟೆ ವೆಂಕಟೇಶ್ ಅವರ ವಿಶ್ಲೇಷಣಾ ಬರಹದಲ್ಲಿ ೧.ಸೌಥಿ ಎಂಬ ಕವಿಯ After...

ಲೇಟೆಸ್ಟ್

ನಿಮ್ಮ ಕರ್ತವ್ಯ ವೈಫಲ್ಯವನ್ನು ನಾವು ಸುಮ್ಮನೆ ನೋಡುತ್ತಾ ಕೂರಬೇಕೆ?: ರಾಜ್ಯಪಾಲರಿಗೆ ಸುಪ್ರೀಂ ಪ್ರಶ್ನೆ

ದೆಹಲಿ: ಪ್ರಜಾಪ್ರಭುತ್ವದ ಒಂದು ಭಾಗವು ತನ್ನ ಜವಾಬ್ದಾರಿಗಳನ್ನು ನಿರ್ವಹಿಸುವಲ್ಲಿ ವಿಫಲವಾದರೆ, ಸಂವಿಧಾನದ ರಕ್ಷಕನಾದ ಸುಪ್ರೀಂ ಕೋರ್ಟ್ ನಿಸ್ಸಹಾಯಕವಾಗಿ ಹೇಗೆ ಸುಮ್ಮನೆ ನೋಡುತ್ತಾ ಕುಳಿತುಕೊಳ್ಳಲು ಸಾಧ್ಯ ಎಂದು ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರ ಸರ್ಕಾರವನ್ನು...

ದಸರಾ ಉದ್ಘಾಟನೆ ವಿರುದ್ಧ ಪಿಐಎಲ್: ಬಾನು ಮುಷ್ತಾಕ್‌ ಅವರಿಗೆ ಮಹಿಳಾ ಸಂಘಟನೆಗಳ ಬೆಂಬಲ

ಬೆಂಗಳೂರು: ಕನ್ನಡ ಲೇಖಕಿ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿದ್ದರ ವಿರುದ್ಧ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿರುವುದನ್ನು 'ನಾವೆದ್ದು ನಿಲ್ಲದಿದ್ದರೆ' ಎಂಬ ಮಹಿಳಾ ಸಂಘಟನೆಗಳ ಜಾಲವು ವಿರೋಧಿಸಿದೆ. ಗುರುವಾರ...

ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸಿದರೆ ಸುಪ್ರೀಂ ಕೋರ್ಟಿಗೆ ಹೋಗುತ್ತೇವೆ: ಮಹಾರಾಷ್ಟ್ರ

ಮುಂಬೈ: ಕರ್ನಾಟಕ ಸರ್ಕಾರ ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು ಹೆಚ್ಚಿಸಿದರೆ, ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಈ ನಿರ್ಧಾರವನ್ನು ಪ್ರಶ್ನಿಸಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗುರುವಾರ ಹೇಳಿದ್ದಾರೆ. ಕರ್ನಾಟಕ ಸರ್ಕಾರ ಅಣೆಕಟ್ಟಿನ ಎತ್ತರ...

ಲಿಂಗಾಯತ ಧರ್ಮ | ಲಿಂಗಾಯತರು ಹಿಂದೂಗಳೂ ಅಲ್ಲ, ವೀರಶೈವರೂ ಅಲ್ಲ: ಎಸ್.ಎಂ. ಜಾಮದಾರ್

ಬೆಂಗಳೂರು: ವೀರಶೈವ ಲಿಂಗಾಯತರು ಹಿಂದೂಗಳಲ್ಲ ಎಂಬ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಇತ್ತೀಚಿನ ನಿಲುವನ್ನು ಸ್ವಾಗತಿಸಿದ ಜಾಗತಿಕ ಲಿಂಗಾಯತ ಮಹಾಸಭಾವು, ಜಾತಿ ಗಣತಿಯಲ್ಲಿ ಲಿಂಗಾಯತರು ತಮ್ಮ ಧರ್ಮವನ್ನು 'ಹಿಂದೂ' ಅಥವಾ 'ವೀರಶೈವ'...

ಮದ್ದೂರು ಕೋಮುಗಲಭೆ : ಜಾಗ ಸೂಚಿಸದೇ ಹೆಚ್ಚುವರಿ ಎಸ್‌ಪಿ ದಿಢೀರ್ ವರ್ಗಾವಣೆ

ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೊಂದಾಗಿ ತಲೆದಂಡ ಕಾರ್ಯ ಶುರುವಾಗಿದೆ. ಈಗಾಗಲೇ 100 ಕ್ಕೂ ಹೆಚ್ಚು ಗಲಭೆಕೋರರನ್ನು ವಶಕ್ಕೆ ಪಡೆದುಕೊಂಡ ಬಳಿಕ ಮಂಡ್ಯ ಹೆಚ್ಚುವರಿ ಎಸ್ಪಿ -1...

ತಲೆಗೆ 1 ಕೋಟಿ ಬಹುಮಾನವಿದ್ದ ಮಾವೋವಾದಿ ಸೇರಿ 10 ನಕ್ಸಲರ ಎನ್ಕೌಂಟರ್

ಛತ್ತೀಸ್‌ಗಢದ (Chhattisgarh) ಗರಿಯಾಬಂದ್ ಜಿಲ್ಲೆಯಲ್ಲಿ ಮತ್ತೆ ಗುಂಡಿನ ಶಬ್ದ (Encounter) ಕೇಳಿ ಬಂದಿದ್ದು, ನಕ್ಸಲ್ (Anti naxal operation) ಸಂಘಟನೆಯ ಹಿರಿಯ ನಾಯಕ ಸೇರಿದಂತೆ 10 ಜನರನ್ನು ಭದ್ರತಾ ಪಡೆ  ಹೊಡೆದುರುಳಿಸಿದೆ. ಮೈನ್‌ಪುರ ಅರಣ್ಯ...

ಸತ್ಯ-ಶೋಧ