ಮೋದಿ ನಂತರ ಶಾ?

2024ರ ಬಳಿಕ ನಡೆದ ರಾಜಕೀಯ ಬೆಳವಣಿಗೆಗಳು ಹಲವು ಪ್ರಶ್ನೆಗಳನ್ನು ಎಬ್ಬಿಸಿವೆ. ಅಮಿತ್...

“ಗಂಗಾನದಿಯಲ್ಲಿ ಮಾಡಿಸಿದಂತೆ ಯಮುನೆಯಲ್ಲಿ ಫೋಟೋಶೂಟ್ ಮಾಡಿಸಲು ಸಾಧ್ಯವೇ” : ಪ್ರಧಾನಿ ಮೋದಿಗೆ ಮಮತಾ ಬ್ಯಾನರ್ಜಿ ಸವಾಲು

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿಗೆ ನೇರ ಸವಾಲು ಹಾಕಿದ್ದಾರೆ. ಹೌರಾದಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ...

ವೇದ ಪಾಠಶಾಲೆಯಲ್ಲಿ 11 ವರ್ಷದ ಬಾಲಕನ ಸಾವು: ದೇಹದ ಮೇಲೆ 42 ಗಾಯಗಳು, 11 ಕಡೆ ಸಿಗರೇಟ್ ಸುಟ್ಟ ಗುರುತು!

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಮನುಷ್ಯತ್ವವನ್ನೇ ಪ್ರಶ್ನಿಸುವಂತಹ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ವೇದ ಪಾಠಶಾಲೆಯಲ್ಲಿ (ಗುರುಕುಲ) ಕಲಿಯುತ್ತಿದ್ದ 11 ವರ್ಷದ ದಿವ್ಯಾಂಶ್ ಎಂಬ ಬಾಲಕನನ್ನು...

ಅಂಕಣಗಳು

ದೆಹಲಿ ಹೈಕೋರ್ಟ್: ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಬದಲಾವಣೆಗೆ ಕೇಜ್ರಿವಾಲ್ ಮನವಿ ತಿರಸ್ಕೃತ

ದೆಹಲಿ: ಅಬಕಾರಿ ನೀತಿ ಪ್ರಕರಣದ ವಿಚಾರಣೆಯಿಂದ ತಮ್ಮನ್ನು ಬದಲಾಯಿಸಿಕೊಳ್ಳಬೇಕೆಂದು ಎಎಪಿ ಮುಖ್ಯಸ್ಥ...

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಹಿನ್ನಡೆ, ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ಹೈಕೋರ್ಟ್

ಗುವಾಹಟಿ: ಕಾಂಗ್ರೆಸ್‌ನ ಹಿರಿಯ ನಾಯಕ ಪವನ್ ಖೇರಾ ಅವರಿಗೆ ಗುವಾಹಟಿ ಹೈಕೋರ್ಟ್‌ನಲ್ಲಿ ಭಾರಿ ಹಿನ್ನಡೆಯಾಗಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಪತ್ನಿಯ...

2006ರ ಮಾಲೆಗಾಂವ್ ಸ್ಫೋಟ ಪ್ರಕರಣ: ತನಿಖೆಯ ಹಾದಿ ತಪ್ಪಿದೆ, ಎನ್‌ಐಎ ವಿರುದ್ಧ ಬಾಂಬೆ ಹೈಕೋರ್ಟ್ ತೀವ್ರ ಆಕ್ರೋಶ

ಮುಂಬೈ: 2006ರ ಮಾಲೆಗಾಂವ್ ಸ್ಫೋಟ ಪ್ರಕರಣವು "ಡೆಡ್‌ ಎಂಡ್‌ ತಲುಪಿದಂತೆ ಕಾಣುತ್ತಿದೆ" ಎಂದು ಬಾಂಬೆ ಹೈಕೋರ್ಟ್ ಕಟುವಾಗಿ ಟೀಕಿಸಿದೆ. ಈ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು...

ಈ ಬಾರಿ ಹಿಂದಿ ಭಾಷೆಗೆ ಅಂಕವೇ ಫಿಕ್ಸ್, ಮುಂದಿನ ಬಾರಿ ಸರ್ಕಾರದ ನಿಯಮ ಜಾರಿ: ಹೈಕೋರ್ಟ್ ನಿಲುವು

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನೇ ನೀಡಬೇಕೆಂದು ಕರ್ನಾಟಕ ಹೈಕೋರ್ಟ್ ಮತ್ತೊಮ್ಮೆ ಆದೇಶ ನೀಡಿದೆ. ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು...

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್ ಸಲ್ಲಿಸಿದ್ದ ಜಾಮೀನು ಮರುಪರಿಶೀಲನಾ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಜಾ

2020ರ ದೆಹಲಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಉಮರ್ ಖಾಲಿದ್ ಅವರು, ತಮ್ಮ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು...

ಆರೋಗ್ಯ

ರಾಜಕೀಯ

ವಿದೇಶ

ರಕ್ಷಣಾ ಕ್ಷೇತ್ರವನ್ನು ಬೆಚ್ಚಿಬೀಳಿಸಿದ ವಿಜ್ಞಾನಿಗಳ ನಿಗೂಢ ಸಾವು: ಜಾಗತಿಕವಾಗಿ ಹರಡಿದೆ ಆತಂಕದ ಕಾರ್ಮೋಡ

ಪ್ರಪಂಚದಾದ್ಯಂತ ರಕ್ಷಣಾ ರಂಗದ ಉನ್ನತ ಮಟ್ಟದ ವಿಜ್ಞಾನಿಗಳ ಸಾಲು ಸಾಲು ಅಸಹಜ...

ಮೋದಿ ಸರ್ಕಾರ ಎಂದೂ ಟ್ರಂಪ್‌ ಮಾತನ್ನು ಮೀರಿಲ್ಲ: ಅಮೆರಿಕದಲ್ಲಿ ಬಿಜೆಪಿ ಹಿರಿಯ ನಾಯಕ ರಾಮ್ ಮಾಧವ್ ಹೇಳಿಕೆ

ನಹಲಿ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಪ್ರಧಾನಿ ಮೋದಿ ಸರ್ಕಾರ...

ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ಟ್ರಂಪ್ ಘೋಷಣೆಯ ಕೆಲವೇ ಗಂಟೆಗಳಲ್ಲಿ ಉಲ್ಬಣಗೊಂಡ ಪರಿಸ್ಥಿತಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಲೆಬನಾನ್ ಮತ್ತು ಇಸ್ರೇಲ್ ನಡುವಿನ...

ಪಶ್ಚಿಮ ಏಷ್ಯಾ ಶಾಂತಿಗೆ ಮಾತುಕತೆಗೆ ಭಾರತ ಪಾತ್ರ ವಹಿಸಬಹುದು: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷವನ್ನು ನಿಲ್ಲಿಸುವಲ್ಲಿ ಭಾರತ ಮಧ್ಯಸ್ಥಿಕೆ ವಹಿಸುವ ಸಾಧ್ಯತೆಯನ್ನು...

ಹೋರ್ಮುಜ್ ಸಮೀಪ ಇರಾನ್ ನೌಕೆ ವಶಕ್ಕೆ: ಅಮೇರಿಕಾ ವಿರುದ್ಧ ಪ್ರತಿಕಾರದ ಎಚ್ಚರಿಕೆ ನೀಡಿದ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದೆ. ಅಮೆರಿಕದ...

ವ್ರೆಸಲ್‌ ಮೇನಿಯಾ 42 ಸೋಲು : ಭಾವುಕರಾಗಿ ನಿವೃತ್ತಿಯ ಸೂಚನೆ ನೀಡಿದ ಬ್ರಾಕ್‌ ಲೆಸ್ನರ್

ಲಾಸ್‌ ವೇಗಾಸ್‌ . ಏಪ್ರಿಲ್‌ 20 : ಜಗತ್ತಿನ ಅತಿ ಹೆಚ್ಚು...

ಒಪ್ಪಂದಕ್ಕೆ ಬಾರದಿದ್ದರೆ ಇರಾನ್ ಮೂಲಸೌಕರ್ಯಗಳ ಮೇಲೆ ದಾಳಿ: ಟ್ರಂಪ್ ಬೆದರಿಕೆ

ವಾಷಿಂಗ್ಟನ್, ಏಪ್ರಿಲ್ 20: ಪಶ್ಚಿಮಾ ಏಷ್ಯಾದ ಸಂಘರ್ಷವನ್ನು ತಗ್ಗಿಸುವ ನಿಟ್ಟಿನಲ್ಲಿ ರಾಜತಾಂತ್ರಿಕ...

ಇಸ್ರೇಲ್-ಲೆಬನಾನ್ ನಡುವೆ ಕದನ ವಿರಾಮ; 10 ಯುದ್ಧಗಳನ್ನು ನಿಲ್ಲಿಸಿದ್ದೇನೆಂದು ಬೀಗಿದ ಟ್ರಂಪ್

ವಾಷಿಂಗ್ಟನ್: ಇಸ್ರೇಲ್ ಮತ್ತು ಲೆಬನಾನ್ ದೇಶಗಳು 10 ದಿನಗಳ ಕಾಲ ಕದನ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

DG&IGP ಡಾ. ಎಂ.ಎ. ಸಲೀಂಗೆ ಅವಧಿ ವಿಸ್ತರಣೆ: 2027ರವರೆಗೆ ರಾಜ್ಯ ಪೊಲೀಸ್ ನೇತೃತ್ವ ಮುಂದುವರಿಕೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಡಾ. ಎಂ.ಎ. ಸಲೀಂ ಅವರ...

“ಗ್ಯಾರಂಟಿ ಯೋಜನೆ”ಗಳನ್ನು ತೀವ್ರವಾಗಿ ಟೀಕಿಸಿದ್ದ ಬಿಜೆಪಿಯಿಂದಲೇ ತಮಿಳುನಾಡಿನಲ್ಲಿ ಭರ್ಜರಿ ಗ್ಯಾರಂಟಿಗಳ ಸುರಿಮಳೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳನ್ನು ನಿರಂತರವಾಗಿ ಟೀಕಿಸುತ್ತಿದ್ದ ಬಿಜೆಪಿ, ಇದೀಗ...

ತಾಯಿ ಅಂತ್ಯಕ್ರಿಯೆ ವೇಳೆ ಟ್ರೋಲ್‌ಗಳಿಗೆ ಪ್ರಕಾಶ್ ರಾಜ್ ತಿರುಗೇಟು

ಹಿರಿಯ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ (86) ಈ...

₹438 ಕೋಟಿ ಯೋಜನೆಗೆ ಕೇಂದ್ರ ಮಂಜೂರು: ನವ ಮಂಗಳೂರು ಬಂದರಿನ ಬರ್ತ್-9 ಪುನರಾಭಿವೃದ್ಧಿ

ಮಂಗಳೂರು: ದೇಶದ ಸಮುದ್ರ ಮೂಲಸೌಕರ್ಯವನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಬಂದರುಗಳು,...

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಜನ-ಗಣ-ಮನ

‘ಕರ್ತವ್ಯ’ ಆಪ್ ಮೂಲಕ ಹಾಜರಾತಿ: ಇನ್ಮುಂದೆ ಬಯೋಮೆಟ್ರಿಕ್ ಇಲ್ಲ.. ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಡಿಜಿಟಲ್ ವ್ಯವಸ್ಥೆ ಜಾರಿ

ಏಪ್ರಿಲ್.9 : ರಾಜ್ಯ ಸರ್ಕಾರಿ ನೌಕರರ ಹಾಜರಾತಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ...

ಕ ಸಾ ಪ ಚುನಾವಣೆ ಇಂದು ಹಣಕ್ಕೆ ಸಿಲುಕಿದೆ – ಮೇಟಿಕೇರಿ ಹಿರಿಯಣ್ಣ

ಚನ್ನರಾಯಪಟ್ಟಣ: ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಅಸ್ಮಿತೆಯ ಧ್ವನಿಯಾಗಿದ್ದು ಇಂತಹ ಜಾಗಕ್ಕೆ ಕನ್ನಡ...

ಸರ್ಕಾರಿ ಕಛೇರಿಗಳಲ್ಲಿ ಲೋಕಾಯುಕ್ತ ಸಹಾಯವಾಣಿ ಫಲಕ ಕಡ್ಡಾಯ: ಮುಖ್ಯ ಕಾರ್ಯದರ್ಶಿ ಸುತ್ತೋಲೆ

ಭ್ರಷ್ಟಾಚಾರ ನಿಯಂತ್ರಣಕ್ಕೆ ಸರ್ಕಾರದ ಹೊಸ ಹೆಜ್ಜೆ; ದೂರು ನೀಡಲು ಸಾರ್ವಜನಿಕರಿಗೆ ಅನುಕೂಲ ರಾಜ್ಯದಲ್ಲಿ...

ಅಡುಗೆ ಮನೆ ಆಯ್ತು, ಈಗ ಬೆಡ್ ರೂಮಿಗೂ ತಟ್ಟಿದ ಯುದ್ಧದ ಬಿಸಿ; ಕಾಂಡೋಮ್ ಉತ್ಪಾದನೆ ಮೇಲೆ ನೇರ ಪರಿಣಾಮ

ಗಲ್ಫ್ ಪ್ರದೇಶದಲ್ಲಿ ತೀವ್ರಗೊಂಡಿರುವ ಜಿಯೋಪಾಲಿಟಿಕಲ್ ಉದ್ವಿಗ್ನತೆ ಭಾರತದ ಕಾಂಡೋಮ್ ಉತ್ಪಾದನಾ ಕ್ಷೇತ್ರದ...

ವಿಶೇಷ

ಅಪಾಯಕಾರಿ “ಎಲ್ ನಿನೋ” ಪ್ರಭಾವ: ಭಾರತ ಎದುರಿಸಲಿದೆ ಮಹಾ ಬರಗಾಲ! – WMO ಎಚ್ಚರಿಕೆ

2026ರ ಮಧ್ಯಭಾಗದಲ್ಲಿ ಅಪಾಯಕಾರಿ ಎಲ್ ನಿನೋ ವಿದ್ಯಮಾನ ಮರಳಿ ಬರಲಿದೆ ಎಂದು ವಿಶ್ವ ಹವಾಮಾನ ಸಂಸ್ಥೆ (WMO) ಶುಕ್ರವಾರ ಗಂಭೀರ ಎಚ್ಚರಿಕೆ ನೀಡಿದೆ. ಇದೇ ಹೊತ್ತಿಗೆ ಹಿಂದೂ ಕುಶ್ ಹಿಮಾಲಯ ಪರ್ವತ ಪ್ರದೇಶದ ಹಿಮ ನಿಕ್ಷೇಪ ಸತತ ನಾಲ್ಕನೇ ವರ್ಷ...

ಇಸ್ಲಾಮಾಬಾದ್‌ನಲ್ಲಿ ಅಮೆರಿಕಾ–ಇರಾನ್ ಶಾಂತಿ ಮಾತುಕತೆ ಆರಂಭ; ಲೆಬನಾನ್ ವಿಚಾರದಲ್ಲಿ ಭಿನ್ನಾಭಿಪ್ರಾಯ

ಇಸ್ಲಾಮಾಬಾದ್: ಕೊಲ್ಲಿ ಪ್ರದೇಶದಲ್ಲಿ ನಡೆಯುತ್ತಿರುವ ಸಂಘರ್ಷಕ್ಕೆ ಅಂತ್ಯಹಾಕುವ ಉದ್ದೇಶದಿಂದ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಅಮೆರಿಕಾ ಮತ್ತು ಇರಾನ್ ನಡುವೆ ಮಹತ್ವದ ಶಾಂತಿ ಮಾತುಕತೆಗಳು ಆರಂಭಗೊಂಡಿವೆ. ಈ...

ಕದನ ವಿರಾಮಕ್ಕೆ ಇಸ್ರೇಲ್ ಅಡ್ಡಗಾಲು: ಅಮೇರಿಕಾ ಗಳಿಸಿದ್ದಕ್ಕಿಂತ ಕಳೆದುಕೊಂಡದ್ದೇ ಹೆಚ್ಚು, ಇಕ್ಕಟ್ಟಿನಲ್ಲಿ ಟ್ರಂಪ್

ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಹಲವು ಉದ್ದೇಶಗಳನ್ನು ಇಟ್ಟುಕೊಂಡು ಧುಮುಕಿದ್ದರೂ, ಅಪೇಕ್ಷಿತ ಫಲ ದೊರೆಯದ ಕಾರಣ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರ ಸಂದಿಗ್ಧ ಪರಿಸ್ಥಿತಿಯನ್ನು...

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.." ಡಾ.ನೆಲ್ಲುಕುಂಟೆ ವೆಂಕಟೇಶ್ ಅವರ ವಿಶ್ಲೇಷಣಾ ಬರಹದಲ್ಲಿ ೧.ಸೌಥಿ ಎಂಬ ಕವಿಯ After...

ಮಧ್ಯಪ್ರಾಚ್ಯದಲ್ಲಿ ಯುದ್ಧದ ಘೋಷಣೆ: ಇರಾನ್–ಇಸ್ರೇಲ್ ಸಂಘರ್ಷ, ಜಗತ್ತಿಗೇ ಗಂಭೀರ ಪರಿಣಾಮ ಬೀರುವ ಸಾಧ್ಯತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿದ್ದು, ಇಸ್ರೇಲ್ ಮತ್ತು ಅಮೆರಿಕಾ ನಡೆಸುತ್ತಿರುವ ಜಂಟಿ ಮಿಲಿಟರಿ ಕಾರ್ಯಾಚರಣೆಗಳಿಗೆ ಪ್ರತಿಯಾಗಿ ಇರಾನ್ ತೀವ್ರ ಪ್ರತಿದಾಳಿ ಆರಂಭಿಸಿದೆ. ಕೊಲ್ಲಿ ರಾಷ್ಟ್ರಗಳಲ್ಲಿ ಇರುವ...

ಲೇಟೆಸ್ಟ್

ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳನ್ನು ರಾಜ್ಯಪಾಲರು ಅನಿರ್ದಿಷ್ಟಾವಧಿಗೆ ಬಾಕಿ ಉಳಿಸಿಕೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್‌

ನವದೆಹಲಿ: ರಾಜ್ಯ ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳನ್ನು ಅನಿರ್ದಿಷ್ಟಾವಧಿಗೆ ತಡೆಹಿಡಿಯುವ ರಾಜ್ಯಪಾಲರ ಅಧಿಕಾರದ ವಿರುದ್ಧ ರಾಜ್ಯ ಸರ್ಕಾರಗಳು ಸುಪ್ರೀಂ ಕೋರ್ಟ್‌ನಲ್ಲಿ ಬಲವಾಗಿ ವಾದಿಸಿವೆ. ಕಾನೂನು ರಚಿಸುವ ಪ್ರಕ್ರಿಯೆಯು ಕೇವಲ ವಿಧಾನಸಭೆಗಳ ವ್ಯಾಪ್ತಿಗೆ ಸೇರಿದ್ದು, ಈ...

ಸೌಜನ್ಯ ಪ್ರಕರಣದಲ್ಲಿ ವಿಚಾರಣೆಗೊಳಗಾದವರನ್ನು ಪ್ರಸ್ತುತ ಪ್ರಕರಣದ ತನಿಖೆಗಾಗಿ ಮಾತ್ರ ಕರೆಸಲಾಗಿದೆ: SIT

ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಹೂಳುವಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (SIT), ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ವಿಚಾರಣೆಗೊಳಗಾಗಿದ್ದ ಉದಯ ಜೈನ್ ಅವರನ್ನು ಬುಧವಾರ...

ಮಹಿಳಾ ಎಸ್‌ಪಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ಪ್ರಕರಣ ದಾಖಲು

ದಾವಣಗೆರೆ: ಮಹಿಳಾ ಪೊಲೀಸ್ ವರಿಷ್ಠಾಧಿಕಾರಿ (SP) ಉಮಾ ಪ್ರಶಾಂತ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ, ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ದಾವಣಗೆರೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಂಗಳವಾರ...

ನಾನು ಎಲ್ಲಿ ನಿಂತರೂ, ಪಕ್ಷೇತರನಾಗಿ ನಿಂತರೂ ಗೆಲ್ಲಬಲ್ಲೆ: ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ

ಮಧುಗಿರಿ: ಹಿರಿಯ ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ ಅವರು ಬುಧವಾರ ಮಾತನಾಡಿ, ತಾವು ಯಾವ ಕ್ಷೇತ್ರದಿಂದ ಸ್ಪರ್ಧಿಸಿದರೂ, ಪಕ್ಷೇತರನಾಗಿ ಸ್ಪರ್ಧಿಸಿದರೂ ಗೆಲ್ಲುವ ಸಾಮರ್ಥ್ಯ ತಮಗಿದೆ ಎಂದು ಹೇಳಿದ್ದಾರೆ. ಅವರು ಕಾಂಗ್ರೆಸ್ ತೊರೆದು ಬಿಜೆಪಿ...

ZOMATO ಇನ್ನಷ್ಟು ದುಬಾರಿ ಪ್ರತಿ ಆರ್ಡ‌ರ್ ಮೇ 12 ರೂ ಹೆಚ್ಚಳ

ನವದೆಹಲಿ : ಆನ್‌ಲೈನ್‌ನಲ್ಲಿ (Online) ಆಹಾರವನ್ನು (Food) ಆರ್ಡರ್ ಮಾಡುವ ಗ್ರಾಹಕರು ಈಗ ಮೊದಲಿಗಿಂತ ಹೆಚ್ಚು ಪಾವತಿಸಬೇಕಾಗುತ್ತದೆ. ಆನ್‌ಲೈನ್ ಆಹಾರ ವಿತರಣಾ ಕಂಪನಿ ಝೊಮ್ಯಾಟೋ (Zomato) ತನ್ನ ಸೇವೆಗಳಿಗೆ ಪ್ಲಾಟ್‌ಫಾರ್ಮ್ ಶುಲ್ಕವನ್ನು ಶೇಕಡಾ...

ಮತ್ತೆ ಮರುಜೀವ ಪಡೆಯುವತ್ತ ಸೌಜನ್ಯ ಪ್ರಕರಣ!; ಸಾಕ್ಷಿ ದೂರುದಾರ ಚಿನ್ನಯ್ಯರನ್ನು ಮತ್ತೆ ಕಸ್ಟಡಿಗೆ ತೆಗೆದುಕೊಂಡ ಎಸ್ಐಟಿ

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನೂರಾರು ಜನರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ವಶದಲ್ಲಿರುವ ಸಾಕ್ಷಿ ದೂರುದಾರ ಚಿನ್ನಯ್ಯರನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎಸ್ಐಟಿ ಮತ್ತಷ್ಟು ವಿಚಾರಣೆ ಬಾಕಿ ಇರುವ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ಇನ್ನೂ...

ಸತ್ಯ-ಶೋಧ