ಕ್ರಿಶ್ಚಿಯನ್ ಮಿಷನರಿ ಗ್ರಹಾಂ ಸ್ಟೇನ್ಸ್ ಮತ್ತು ಅವರ ಮಕ್ಕಳ ಕೊಲೆ ಪ್ರಕರಣ: 25 ವರ್ಷಗಳ ಜೈಲು ಶಿಕ್ಷೆಯ ನಂತರ ದಾರಾ ಸಿಂಗ್ ಬಿಡುಗಡೆಗೆ ಸಿದ್ಧತೆ

1999 ರಲ್ಲಿ ಆಸ್ಟ್ರೇಲಿಯಾದ ಕ್ರಿಶ್ಚಿಯನ್ ಮಿಷನರಿ ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಅಪ್ರಾಪ್ತ ಮಕ್ಕಳನ್ನು ಜೀವಂತವಾಗಿ ಸುಟ್ಟು ಕೊಂದ ಪ್ರಕರಣದ ಮುಖ್ಯ ಆರೋಪಿ ದಾರಾ...

ಸರ್ಕಾರ ಮಾತುಕತೆಗೆ ಬರುವ ತನಕ ಉಪವಾಸ ನಿಲ್ಲಿಸುವ ಮಾತೇ ಇಲ್ಲ: ಸೋನಮ್ ವಾಂಗ್‌ಚುಕ್

ದೆಹಲಿ: ಭ್ರಷ್ಟಾಚಾರ ಮತ್ತು ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಸ್ಥಿತಿ ದಿನದಿಂದ ದಿನಕ್ಕೆ...

ಅಂಕಣಗಳು

ಕಾಶಿ, ಮಥುರಾ, ಸಂಭಲ್ ವಿವಾದ: ಮಧ್ಯಸ್ಥಿಕೆ ಪ್ರಸ್ತಾವನೆಯನ್ನು ತಳ್ಳಿಹಾಕಿ, ಕೋರ್ಟಿನಲ್ಲೇ ತೀರ್ಮಾನವಾಗಲಿ ಎಂದ ಹಿಂದೂ-ಮುಸ್ಲಿಂ ಎರಡೂ ಪಕ್ಷಗಳು

ಉತ್ತರ ಪ್ರದೇಶದ ಜ್ವಲಂತ ಮಂದಿರ-ಮಸೀದಿ ವಿವಾದಗಳಾದ ಕಾಶಿಯ ಜ್ಞಾನವಾಪಿ, ಮಥುರಾದ ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಹಾಗೂ ಸಂಭಲ್‌ನ ಶಾಹಿ ಜಾಮಾ ಮಸೀದಿ ಪ್ರಕರಣಗಳಲ್ಲಿ ಹೊರಗಿನ...

ಹೈಕೋರ್ಟ್ ಆದೇಶ ಪ್ರಶ್ನಿಸಿದ್ದ ರಾಜ್ಯ ಸರ್ಕಾರದ ಅರ್ಜಿಯನ್ನು ಪರಿಗಣಿಸಲು ನಿರ್ಧರಿಸಿದ ಸುಪ್ರೀಂ ಕೋರ್ಟ್: ಎಚ್.ಡಿ. ರೇವಣ್ಣನವರಿಗೆ ನೋಟಿಸ್

ದೆಹಲಿ: ಜೆಡಿಎಸ್ ಮುಖಂಡ ಹಾಗೂ ಶಾಸಕ ಎಚ್.ಡಿ. ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಮಾನ ಕೈಗೊಂಡಿದೆ....

ಟಿಸಿಎಸ್ ಮತಾಂತರ ಯತ್ನ ಪ್ರಕರಣ: ಗರ್ಭಿಣಿ ಆರೋಪಿಗೆ ಜಾಮೀನು; ಶ್ರೀಕೃಷ್ಣನಂತೆ ಮಗು ಜೈಲಿನಲ್ಲಿ ಹುಟ್ಟುವುದು ತಾಯಿ ಪಾಲಿಗೆ ಅಸಹನೀಯ ಎಂದ ಕೋರ್ಟ್!

ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯವು, ಲೈಂಗಿಕ ಶೋಷಣೆ ಮತ್ತು ಬಲವಂತದ ಧರ್ಮ ಮತಾಂತರ ಯತ್ನದ ಆರೋಪ ಎದುರಿಸುತ್ತಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಪ್ರಕರಣದ ಪ್ರಮುಖ...

ಸುಪ್ರೀಂ ತಪರಾಕಿಗೆ ಮಣಿದ ಎನ್‌ಸಿಇಆರ್‌ಟಿ: ಸಮಾಜದಲ್ಲಿ ನ್ಯಾಯಾಂಗದ ಪಾತ್ರ ಶೀರ್ಷಿಕೆಯ ಪಾಠವನ್ನು ತೆಗೆದುಹಾಕಿದ ಮಂಡಳಿ

ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಭ್ರಷ್ಟಾಚಾರವಿದೆ ಎಂದು ಬಿಂಬಿಸುವ ಮೂಲಕ ಸಾಂವಿಧಾನಿಕ ಸಂಸ್ಥೆಯ ಘನತೆಗೆ ಧಕ್ಕೆ ತರುವಂತಿದ್ದ ಪಠ್ಯಭಾಗಗಳನ್ನು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ...

ಆರೋಗ್ಯ

ರಾಜಕೀಯ

ವಿದೇಶ

ಮಧ್ಯಪ್ರಾಚ್ಯ ಯುದ್ಧಛಾಯೆ ಮತ್ತಷ್ಟು ತೀವ್ರ: ಸೌದಿ ಅಭಾ ವಿಮಾನ ನಿಲ್ದಾಣದ ಮೇಲೆ ಹೌತಿ ಕ್ಷಿಪಣಿ-ಡ್ರೋನ್ ದಾಳಿ

ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಇರಾನ್ ಬೆಂಬಲಿತ ಯೆಮೆನ್‌ನ...

ಸಮುದ್ರದಲ್ಲಿ ಅಮೆರಿಕ-ಇರಾನ್ ಸಂಘರ್ಷ ತೀವ್ರ: ಯುಎಇ ಟ್ಯಾಂಕರ್‌ಗಳ ಮೇಲೆ ಇರಾನ್ ದಾಳಿ, ಭಾರತೀಯ ನಾವಿಕ ಸಾವು

ಹೊಸದೆಹಲಿ: ಹೊರ್ಮುಜ್ ಜಲಸಂಧಿಯ ಸುತ್ತಲೂ ಅಮೆರಿಕ ಮತ್ತು ಇರಾನ್ ನಡುವಿನ ಸಿನೆಮಾ...

ಕತಾರ್‌ನ ಮಾಜಿ ಅಮೀರ್ ನಿಧನ: ಇಂದು ಭಾರತದಲ್ಲಿ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದ ಮೋದಿ ಸರ್ಕಾರ

ನವದೆಹಲಿ: ಕತಾರ್‌ನ ಮಾಜಿ ಅಮೀರ್ ಹಾಗೂ ಹಾಲಿ ಅಮೀರ್ ಅವರ ತಂದೆಯಾದ...

ಕದನ ವಿರಾಮ ಹುಟ್ಟಿಸಿದ್ದ ಭರವಸೆಗಳನ್ನು ಹೊಸಕಿ ಹಾಕಿದ ಅಮೆರಿಕದ ಅಮಾನವೀಯ ಧೋರಣೆ

ಕದನ ವಿರಾಮದ ಮೂಲಕ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಕಡಿಮೆಯಾಗಿ ಪರಿಸ್ಥಿತಿ ತಿಳಿಯಾಗಬಹುದು...

ಮುರಿದ ಶಾಂತಿ ಒಪ್ಪಂದ, ಇರಾನ್ ಮೇಲೆ ಅಮೆರಿಕ ಭಾರಿ ವೈಮಾನಿಕ ದಾಳಿ

ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತೆ ತಾರಕಕ್ಕೇರಿದ್ದು, ಜೂನ್ 17...

ಅಮೆರಿಕ ನೆಲೆಗಳ ಮೇಲೆ ಇರಾನ್ ಮಿಸೈಲ್ ದಾಳಿ; ಬಹ್ರೇನ್, ಕುವೈತ್ ಮಿಲಿಟರಿ ಬೇಸ್‌ಗಳೇ ಟಾರ್ಗೆಟ್!

ಟೆಹ್ರಾನ್/ಮನಾಮಾ: ಅಮೆರಿಕ ಇತ್ತೀಚೆಗೆ ನಡೆಸಿದ ವೈಮಾನಿಕ ದಾಳಿಗಳಿಗೆ ಪ್ರತೀಕಾರವಾಗಿ ತಾವು ಬಹ್ರೇನ್...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

DG&IGP ಡಾ. ಎಂ.ಎ. ಸಲೀಂಗೆ ಅವಧಿ ವಿಸ್ತರಣೆ: 2027ರವರೆಗೆ ರಾಜ್ಯ ಪೊಲೀಸ್ ನೇತೃತ್ವ ಮುಂದುವರಿಕೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಡಾ. ಎಂ.ಎ. ಸಲೀಂ ಅವರ...

“ಗ್ಯಾರಂಟಿ ಯೋಜನೆ”ಗಳನ್ನು ತೀವ್ರವಾಗಿ ಟೀಕಿಸಿದ್ದ ಬಿಜೆಪಿಯಿಂದಲೇ ತಮಿಳುನಾಡಿನಲ್ಲಿ ಭರ್ಜರಿ ಗ್ಯಾರಂಟಿಗಳ ಸುರಿಮಳೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳನ್ನು ನಿರಂತರವಾಗಿ ಟೀಕಿಸುತ್ತಿದ್ದ ಬಿಜೆಪಿ, ಇದೀಗ...

ತಾಯಿ ಅಂತ್ಯಕ್ರಿಯೆ ವೇಳೆ ಟ್ರೋಲ್‌ಗಳಿಗೆ ಪ್ರಕಾಶ್ ರಾಜ್ ತಿರುಗೇಟು

ಹಿರಿಯ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ (86) ಈ...

₹438 ಕೋಟಿ ಯೋಜನೆಗೆ ಕೇಂದ್ರ ಮಂಜೂರು: ನವ ಮಂಗಳೂರು ಬಂದರಿನ ಬರ್ತ್-9 ಪುನರಾಭಿವೃದ್ಧಿ

ಮಂಗಳೂರು: ದೇಶದ ಸಮುದ್ರ ಮೂಲಸೌಕರ್ಯವನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಬಂದರುಗಳು,...

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಜನ-ಗಣ-ಮನ

ಉಡುಪಿ ಮಠದಲ್ಲಿ ಹರಿಕಥೆ ವಿವಾದ: ಶಂಕರಾಚಾರ್ಯರ ಅವಹೇಳನ; ಕಲಾವಿದೆಯ ಕ್ಷಮೆಯಾಚನೆ, ಶಿರೂರು ಮಠ ವಿಷಾದ

ಉಡುಪಿ ಮಾಧ್ವ ಮಠದಲ್ಲಿ ನಡೆದ ಹರಿಕಥಾ ಕಾರ್ಯಕ್ರಮದಲ್ಲಿ ಆದಿ ಶಂಕರಾಚಾರ್ಯರ ಕುರಿತು...

‘ಮೈಸೂರು ದಸರಾ ಕಂಬಳ’ ಚಾಮುಂಡೇಶ್ವರಿಗೂ, ಮಹಿಷಂದಾಯ ದೈವಕ್ಕೂ ಅಪಚಾರ!

"..ಕಂಬಳವು ಕೇವಲ ಕೋಣಗಳ ಓಟವಲ್ಲ. ಅದು ತುಳುನಾಡಿನ ದೈವಾರಾಧನೆ, ಕೃಷಿ ಸಂಸ್ಕೃತಿ...

ನೀಟ್ ಮರುಪರೀಕ್ಷೆ, ಶಿಕ್ಷಣದಲ್ಲಿ ಎಐ ಪ್ರಭಾವ: ಇಂದು ಸಂಸದೀಯ ಸ್ಥಾಯಿ ಸಮಿತಿಯ ಮಹತ್ವದ ಸಭೆ

ನವದೆಹಲಿ: ಶಿಕ್ಷಣ, ಮಹಿಳಾ, ಮಕ್ಕಳ, ಯುವಜನ ಹಾಗೂ ಕ್ರೀಡಾ ವ್ಯವಹಾರಗಳಿಗೆ ಸಂಬಂಧಿಸಿದ...

ರಕ್ತದ ಬೆಲೆಯ ಶಾಂತಿ: ಅಮೆರಿಕ-ಇರಾನ್ ಯುದ್ಧದ ಸಂಪೂರ್ಣ ವರದಿ

107 ದಿನಗಳ ಮಹಾಯುದ್ಧಕ್ದರೆ ಗಾಯಗಳು ಮಾಯಲು ದಶಕಗಳೇ ಬೇಕಾದೀತು ಆರಂಭ: ಫೆಬ್ರವರಿ 28ರ...

ಬಾಕಿ ಹಣ ಕೊಡದ ಹೇಮಗಿರಿ ಸಕ್ಕರೆ ಕಾರ್ಖಾನೆ ವಿರುದ್ದ ಸಿಡಿದೆದ್ದ ಅನ್ನದಾತರು

ಮಿನಿ ವಿಧಾನಸೌಧದ ಮುಂದೆ ರೈತರಿಂದ ಶಂಖನಾದ, ಜಾಗಟೆ ಸದ್ದು, ಚಾಟಿ ಪ್ರಹಾರ...

ವಿಶೇಷ

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ ಶುಕ್ರವಾರ ಬೆಂಗಳೂರಿನ ಕಬ್ಬನ್ ಪಾರ್ಕ್ ಸಮೀಪದ ಜನರಲ್ ಪೋಸ್ಟ್ ಆಫೀಸ್ (ಜಿಪಿಒ)ನಲ್ಲಿ ಪಾಸ್‌ಪೋರ್ಟ್ ಖರೀದಿಸಲು...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಎಪ್ಸ್ಟೀನ್‌ ಫೈಲ್ಸ್ ವಿವಾದಕ್ಕೆ ಹೊಸ ತಿರುವು: ‘ವೈಯಕ್ತಿಕ ಸಂಬಂಧಗಳ ಮಾಹಿತಿಯ ಬಳಸಿ ಪರೋಕ್ಷ ಬ್ಲಾಕ್ಮೇಲ್’; ಬಿಲ್ ಗೇಟ್ಸ್ ಸ್ಪೋಟಕ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಮೂಲದ ಉದ್ಯಮಿ ಹಾಗೂ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಜೆಫ್ರಿ ಎಪ್ಸ್ಟೀನ್‌ ಕುರಿತು ನೀಡಿರುವ ಹೇಳಿಕೆ ಅಮೆರಿಕದ ರಾಜಕೀಯ ಮತ್ತು...

ರಕ್ತದ ಬೆಲೆಯ ಶಾಂತಿ: ಅಮೆರಿಕ-ಇರಾನ್ ಯುದ್ಧದ ಸಂಪೂರ್ಣ ವರದಿ

107 ದಿನಗಳ ಮಹಾಯುದ್ಧಕ್ದರೆ ಗಾಯಗಳು ಮಾಯಲು ದಶಕಗಳೇ ಬೇಕಾದೀತು ಆರಂಭ: ಫೆಬ್ರವರಿ 28ರ ಅನಿರೀಕ್ಷಿತ ದಾಳಿ2026ರ ಫೆಬ್ರವರಿ 28ರ ಮುಂಜಾನೆ ಜಗತ್ತು ಎಚ್ಚರಗೊಂಡಾಗ, ಇತಿಹಾಸ ಒಂದು...

ಅಮೆರಿಕ–ಇರಾನ್ ಶಾಂತಿ ಒಪ್ಪಂದದ ಘೋಷಣೆ ಬೆನ್ನಲ್ಲೇ ಕಚ್ಛಾ ತೈಲ ಬೆಲೆಯಲ್ಲಿ ಭಾರಿ ಕುಸಿತ

ವಾಷಿಂಗ್ಟನ್/ಟೆಹ್ರಾನ್ : ಹಲವು ತಿಂಗಳುಗಳಿಂದ ಉದ್ವಿಗ್ನತೆಗೆ ಕಾರಣವಾಗಿದ್ದ ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷಕ್ಕೆ ಅಂತ್ಯ ಹಾಡುವ ಮಹತ್ವದ ಶಾಂತಿ ಒಪ್ಪಂದ ಪ್ರಕಟವಾಗಿದ್ದು, ಇದರ...

ಲೇಟೆಸ್ಟ್

ಆರ್‌ಎಸ್‌ಎಸ್‌ ಶಾಖೆಯಲ್ಲಿ ಮಕ್ಕಳ ತರಬೇತಿಯ ಬಗ್ಗೆ ಪೋಸ್ಟ್‌, ಯುವಕನ ಬಂಧನ

ಜೂನ್ 20, 2026 ರಂದು ರಾಜಸ್ಥಾನದ ಝುಂಜುನು ಜಿಲ್ಲೆಯ 25 ವರ್ಷದ ನಿವಾಸಿ ನವೀನ್ ಚೌಧರಿ ಅವರು ಆರ್‌ಎಸ್‌ಎಸ್‌ ಕುರಿತು ಇನ್‌ಸ್ಟಾಗ್ರಾಂನಲ್ಲಿ ಒಂದು ವಿಡಿಯೊವನ್ನು ಪೋಸ್ಟ್ ಮಾಡಿದರು. ಚೌಧರಿ ಅವರು ಸ್ಥಳೀಯ ಸಮಸ್ಯೆಗಳ ಬಗ್ಗೆ...

ಕೇಂದ್ರ ಸರ್ಕಾರದ ಏಕೈಕ ಕ್ರಿಶ್ಚಿಯನ್ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ; ರಾಷ್ಟ್ರಪತಿ ಮುರ್ಮು ಅವರಿಂದ ಅಂಗೀಕಾರ

ಹೊಸದೆಹಲಿ: ರಾಜ್ಯಸಭೆಯ ಸದಸ್ಯತ್ವದ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವ ಜಾರ್ಜ್ ಕುರಿಯನ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ನಡೆದ ರಾಜ್ಯಸಭಾ ಉಪಚುನಾವಣೆಯಲ್ಲಿ ಮತ್ತೆ ಟಿಕೆಟ್...

ಆರ್​ಟಿಐ ನಿಯಮಗಳ ತಿದ್ದುಪಡಿ ರದ್ದುಗೊಳಿಸದಿದ್ದರೆ ಜುಲೈ 5ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ: ಅಣ್ಣಾ ಹಜಾರೆ ಎಚ್ಚರಿಕೆ

ರಾಳೇಗಾಂವ್ ಸಿದ್ಧಿ: ಮಾಹಿತಿ ಹಕ್ಕು (RTI) ನಿಯಮಾವಳಿಗಳಿಗೆ ಮಹಾರಾಷ್ಟ್ರ ಸರ್ಕಾರ ತಂದಿರುವ ‘ಕಾನೂನುಬಾಹಿರ’ ತಿದ್ದುಪಡಿಗಳನ್ನು ತಕ್ಷಣವೇ ಹಿಂಪಡೆಯದಿದ್ದರೆ ಮುಂಬರುವ ಜುಲೈ 5ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ...

ಡಾಕ್ಟರ್ ಗಳನ್ನ ಡಾಕುಗಳನ್ನಾಗಿಸುತ್ತಿರುವ NEET : ಹುರಿದುಂಬಿಸುತ್ತಿರುವ ವ್ಯವಸ್ಥೆ

"..ಖಾಸಗಿಕರಣದ ಹಿನ್ನೆಲೆಯಲ್ಲಿ ಅಧಿಕಾರ ಹಿಡಿದ ವ್ಯಕ್ತಿಗಳು ಸಮಾಜಕ್ಕೆ ಮಾರಕವಾಗಿಯೇ ಕೆಲಸ ಮಾಡುತ್ತಾರೆ, ಸಮಾಜ ಲೂಟಿಯಾಗುವುದು ಸಹ ಅವರಿಂದಲೇ. ಖಾಸಗಿಕರಣ ಡಾಕ್ಟರ್ ಗಳು ಡಾಕುಗಳಾಗಲು ಪ್ರೇರೇಪಿಸುತ್ತದೆ.." ಸ್ನಾತಕೋತ್ತರ ಪತ್ರಿಕೋದ್ಯಮ ವಿದ್ಯಾರ್ಥಿ ದರ್ಶನ್ ಕುರುಬಾಸ್ ಅವರ...

ಕತಾರ್‌ನ ರಾಸ್ ಲಫ್ಫಾನ್ ಗ್ಯಾಸ್ ಸಂಕೀರ್ಣದಲ್ಲಿ ಸ್ಫೋಟ: 12 ಭಾರತೀಯರ ಸಾವು

ದೋಹಾ: ಕತಾರ್‌ನ ರಾಸ್ ಲಫ್ಫಾನ್ ಕೈಗಾರಿಕಾ ನಗರಿಯಲ್ಲಿರುವ ಅನಿಲ ಸಂಸ್ಕರಣಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟ ಮತ್ತು ಅಗ್ನಿದುರಂತದಲ್ಲಿ ಕನಿಷ್ಠ 12 ಭಾರತೀಯ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ದೋಹಾದಲ್ಲಿರುವ ಭಾರತೀಯ ರಾಯಭಾರ ಕಚೇರಿ...

ಅಯೋಧ್ಯೆ ರಾಮ ಮಂದಿರ ಕಾಣಿಕೆ ಹಣದ ಅಕ್ರಮ: ತುರ್ತು ವಿಚಾರಣೆ ಸಾಧ್ಯವಿಲ್ಲವೆಂದ ಅಲಹಾಬಾದ್ ಹೈಕೋರ್ಟ್

ಲಕ್ನೋ: ಅಯೋಧ್ಯೆಯ ಶ್ರೀರಾಮ ಮಂದಿರದ ಕಾಣಿಕೆ ಮತ್ತು ದೇಣಿಗೆ ನಿರ್ವಹಣೆಯಲ್ಲಿ ನಡೆದಿದೆ ಎನ್ನಲಾದ ಆರ್ಥಿಕ ಅಕ್ರಮಗಳ ಕುರಿತು ತನಿಖೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ತುರ್ತು ವಿಚಾರಣೆಯನ್ನು ನಡೆಸಲು ಅಲಹಾಬಾದ್ ಹೈಕೋರ್ಟ್ ಸೋಮವಾರ ನಿರಾಕರಿಸಿದೆ. ನ್ಯಾಯಾಲಯದ...

ಸತ್ಯ-ಶೋಧ