ದೆಹಲಿ | ಮುಂದುವರಿದ ಪೊಲೀಸ್-ವಿದ್ಯಾರ್ಥಿಗಳ ಸೋಶಿಯಲ್ ಮೀಡಿಯಾ ವಾರ್: ಫೋಟೋ, ವಿಡಿಯೋಗಳ ಸಮರ!

ದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಸೋಮವಾರ ನಡೆದ ಹಿಂಸಾತ್ಮಕ ಘಟನೆಗಳ ನಂತರ,...

ಸಾಲದ ಸುಳಿಯಲ್ಲಿ ಭಾರತ: ಹೊಸ ಸಾಲ ಪಡೆದು ಹಳೇ ಸಾಲಕ್ಕೆ ಬಡ್ಡಿ ಕಟ್ಟುತ್ತಿದೆ ಮೋದಿ ಸರ್ಕಾರ!

ಕೇಂದ್ರದಲ್ಲಿನ ಬಿಜೆಪಿ ಸರ್ಕಾರವು ದೇಶವನ್ನು ಸಾಲದ ಸುಳಿಗೆ ತಳ್ಳುತ್ತಿದೆ. ಸರ್ಕಾರ ಪಡೆಯುತ್ತಿರುವ...

ಹಾವು ಕಡಿತದಿಂದ ಸಾವು: ಸತತ ಎರಡು ವರ್ಷದಿಂದ ಕರ್ನಾಟಕದಲ್ಲೇ ಅತಿಹೆಚ್ಚು

ಸತತ ಎರಡನೇ ವರ್ಷವೂ ಕರ್ನಾಟಕವು ಹಾವಿನ ಕಡಿತದಿಂದ ಸಂಭವಿಸುವ ಸಾವುಗಳಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದರೆ, ಪಶ್ಚಿಮ ಬಂಗಾಳವು ಅತಿ ಹೆಚ್ಚು ಹಾವಿನ ಕಡಿತದ ಘಟನೆಗಳಲ್ಲಿ ಅಗ್ರಸ್ಥಾನದಲ್ಲಿದೆ...

ಪೊಲೀಸ್ ಲಾಠಿಚಾರ್ಜ್ ಬೆನ್ನಲ್ಲೇ ಯುವಜನರ ಆಂದೋಲನದ ಕುರಿತು ಕೌಂಟರ್ ತಂತ್ರ ರೂಪಿಸಿದ ಕಾಂಗ್ರೆಸ್

ಸಿಬಿಎಸ್‌ಇ-ನೀಟ್ (CBSE-NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 'ಕಾಕ್ರೋಚ್ ಜನತಾ ಪಾರ್ಟಿ' (CJP) ನೇತೃತ್ವದಲ್ಲಿ ನಡೆಯುತ್ತಿದ್ದ ಹೋರಾಟದಿಂದ ಇಲ್ಲಿಯವರೆಗೆ ಅಂತರ ಕಾಯ್ದುಕೊಂಡಿದ್ದ ಕಾಂಗ್ರೆಸ್ ಪಕ್ಷ, ಪ್ರತಿಭಟನಾಕಾರರ...

ಅಂಕಣಗಳು

ಸೋನಮ್ ವಾಂಗ್ಚುಕ್ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಕೋರಿ ಅರ್ಜಿ: ವೈದ್ಯಕೀಯ ವರದಿ ಸಲ್ಲಿಸಲು ದೆಹಲಿ ಹೈಕೋರ್ಟ್ ನಿರ್ದೇಶನ

ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ಕುಟುಂಬಸ್ಥರು ಕೋರಿರುವ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸುವ ಕುರಿತು ತೀರ್ಪು ನೀಡುವ ಮುನ್ನ, ಅವರ ಎಲ್ಲಾ ವೈದ್ಯಕೀಯ ಮತ್ತು ರೋಗನಿರ್ಣಯ...

9ನೇ ತರಗತಿಯಲ್ಲೇ ಏಕೆ?: ತೃತೀಯ ಭಾಷೆ ನೀತಿ ಕುರಿತು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿ: ಸಿಬಿಎಸ್‌ಇ ಪಠ್ಯಕ್ರಮದಲ್ಲಿ 9ನೇ ತರಗತಿಯಿಂದ ತೃತೀಯ ಭಾಷೆಯನ್ನು ಕಡ್ಡಾಯವಾಗಿ ಜಾರಿಗೆ ತರುತ್ತಿರುವ ಕೇಂದ್ರ ಸರ್ಕಾರದ ನೀತಿಯನ್ನು ಸುಪ್ರೀಂ ಕೋರ್ಟ್ ಗುರುವಾರ ಪ್ರಶ್ನಿಸಿದೆ. ಬೋರ್ಡ್...

ಕಾಶಿ, ಮಥುರಾ, ಸಂಭಲ್ ವಿವಾದ: ಮಧ್ಯಸ್ಥಿಕೆ ಪ್ರಸ್ತಾವನೆಯನ್ನು ತಳ್ಳಿಹಾಕಿ, ಕೋರ್ಟಿನಲ್ಲೇ ತೀರ್ಮಾನವಾಗಲಿ ಎಂದ ಹಿಂದೂ-ಮುಸ್ಲಿಂ ಎರಡೂ ಪಕ್ಷಗಳು

ಉತ್ತರ ಪ್ರದೇಶದ ಜ್ವಲಂತ ಮಂದಿರ-ಮಸೀದಿ ವಿವಾದಗಳಾದ ಕಾಶಿಯ ಜ್ಞಾನವಾಪಿ, ಮಥುರಾದ ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಹಾಗೂ ಸಂಭಲ್‌ನ ಶಾಹಿ ಜಾಮಾ ಮಸೀದಿ ಪ್ರಕರಣಗಳಲ್ಲಿ ಹೊರಗಿನ...

ಹೈಕೋರ್ಟ್ ಆದೇಶ ಪ್ರಶ್ನಿಸಿದ್ದ ರಾಜ್ಯ ಸರ್ಕಾರದ ಅರ್ಜಿಯನ್ನು ಪರಿಗಣಿಸಲು ನಿರ್ಧರಿಸಿದ ಸುಪ್ರೀಂ ಕೋರ್ಟ್: ಎಚ್.ಡಿ. ರೇವಣ್ಣನವರಿಗೆ ನೋಟಿಸ್

ದೆಹಲಿ: ಜೆಡಿಎಸ್ ಮುಖಂಡ ಹಾಗೂ ಶಾಸಕ ಎಚ್.ಡಿ. ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಮಾನ ಕೈಗೊಂಡಿದೆ....

ಆರೋಗ್ಯ

ರಾಜಕೀಯ

ವಿದೇಶ

ಅಮೆರಿಕ-ಇರಾನ್ ಸಂಘರ್ಷ ಯುಎಸ್ ಯೋಧರ ಹತ್ಯೆ – ಮುಂದುವರೆದ ಸಂಘರ್ಷ

ಟೆಹರಾನ್: ಜೋರ್ಡಾನ್‌ನಲ್ಲಿ ನಡೆದ ಭೀಕರ ಕ್ಷಿಪಣಿ ಮತ್ತು ಡ್ರೋನ್ ದಾಳಿಯಲ್ಲಿ(Drone attack)...

ಮಧ್ಯಪ್ರಾಚ್ಯ ಯುದ್ಧಛಾಯೆ ಮತ್ತಷ್ಟು ತೀವ್ರ: ಸೌದಿ ಅಭಾ ವಿಮಾನ ನಿಲ್ದಾಣದ ಮೇಲೆ ಹೌತಿ ಕ್ಷಿಪಣಿ-ಡ್ರೋನ್ ದಾಳಿ

ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಇರಾನ್ ಬೆಂಬಲಿತ ಯೆಮೆನ್‌ನ...

ಸಮುದ್ರದಲ್ಲಿ ಅಮೆರಿಕ-ಇರಾನ್ ಸಂಘರ್ಷ ತೀವ್ರ: ಯುಎಇ ಟ್ಯಾಂಕರ್‌ಗಳ ಮೇಲೆ ಇರಾನ್ ದಾಳಿ, ಭಾರತೀಯ ನಾವಿಕ ಸಾವು

ಹೊಸದೆಹಲಿ: ಹೊರ್ಮುಜ್ ಜಲಸಂಧಿಯ ಸುತ್ತಲೂ ಅಮೆರಿಕ ಮತ್ತು ಇರಾನ್ ನಡುವಿನ ಸಿನೆಮಾ...

ಕತಾರ್‌ನ ಮಾಜಿ ಅಮೀರ್ ನಿಧನ: ಇಂದು ಭಾರತದಲ್ಲಿ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದ ಮೋದಿ ಸರ್ಕಾರ

ನವದೆಹಲಿ: ಕತಾರ್‌ನ ಮಾಜಿ ಅಮೀರ್ ಹಾಗೂ ಹಾಲಿ ಅಮೀರ್ ಅವರ ತಂದೆಯಾದ...

ಕದನ ವಿರಾಮ ಹುಟ್ಟಿಸಿದ್ದ ಭರವಸೆಗಳನ್ನು ಹೊಸಕಿ ಹಾಕಿದ ಅಮೆರಿಕದ ಅಮಾನವೀಯ ಧೋರಣೆ

ಕದನ ವಿರಾಮದ ಮೂಲಕ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಕಡಿಮೆಯಾಗಿ ಪರಿಸ್ಥಿತಿ ತಿಳಿಯಾಗಬಹುದು...

ಮುರಿದ ಶಾಂತಿ ಒಪ್ಪಂದ, ಇರಾನ್ ಮೇಲೆ ಅಮೆರಿಕ ಭಾರಿ ವೈಮಾನಿಕ ದಾಳಿ

ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತೆ ತಾರಕಕ್ಕೇರಿದ್ದು, ಜೂನ್ 17...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

DG&IGP ಡಾ. ಎಂ.ಎ. ಸಲೀಂಗೆ ಅವಧಿ ವಿಸ್ತರಣೆ: 2027ರವರೆಗೆ ರಾಜ್ಯ ಪೊಲೀಸ್ ನೇತೃತ್ವ ಮುಂದುವರಿಕೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಡಾ. ಎಂ.ಎ. ಸಲೀಂ ಅವರ...

“ಗ್ಯಾರಂಟಿ ಯೋಜನೆ”ಗಳನ್ನು ತೀವ್ರವಾಗಿ ಟೀಕಿಸಿದ್ದ ಬಿಜೆಪಿಯಿಂದಲೇ ತಮಿಳುನಾಡಿನಲ್ಲಿ ಭರ್ಜರಿ ಗ್ಯಾರಂಟಿಗಳ ಸುರಿಮಳೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳನ್ನು ನಿರಂತರವಾಗಿ ಟೀಕಿಸುತ್ತಿದ್ದ ಬಿಜೆಪಿ, ಇದೀಗ...

ತಾಯಿ ಅಂತ್ಯಕ್ರಿಯೆ ವೇಳೆ ಟ್ರೋಲ್‌ಗಳಿಗೆ ಪ್ರಕಾಶ್ ರಾಜ್ ತಿರುಗೇಟು

ಹಿರಿಯ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ (86) ಈ...

₹438 ಕೋಟಿ ಯೋಜನೆಗೆ ಕೇಂದ್ರ ಮಂಜೂರು: ನವ ಮಂಗಳೂರು ಬಂದರಿನ ಬರ್ತ್-9 ಪುನರಾಭಿವೃದ್ಧಿ

ಮಂಗಳೂರು: ದೇಶದ ಸಮುದ್ರ ಮೂಲಸೌಕರ್ಯವನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಬಂದರುಗಳು,...

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಜನ-ಗಣ-ಮನ

ಉಡುಪಿ ಮಠದಲ್ಲಿ ಹರಿಕಥೆ ವಿವಾದ: ಶಂಕರಾಚಾರ್ಯರ ಅವಹೇಳನ; ಕಲಾವಿದೆಯ ಕ್ಷಮೆಯಾಚನೆ, ಶಿರೂರು ಮಠ ವಿಷಾದ

ಉಡುಪಿ ಮಾಧ್ವ ಮಠದಲ್ಲಿ ನಡೆದ ಹರಿಕಥಾ ಕಾರ್ಯಕ್ರಮದಲ್ಲಿ ಆದಿ ಶಂಕರಾಚಾರ್ಯರ ಕುರಿತು...

‘ಮೈಸೂರು ದಸರಾ ಕಂಬಳ’ ಚಾಮುಂಡೇಶ್ವರಿಗೂ, ಮಹಿಷಂದಾಯ ದೈವಕ್ಕೂ ಅಪಚಾರ!

"..ಕಂಬಳವು ಕೇವಲ ಕೋಣಗಳ ಓಟವಲ್ಲ. ಅದು ತುಳುನಾಡಿನ ದೈವಾರಾಧನೆ, ಕೃಷಿ ಸಂಸ್ಕೃತಿ...

ನೀಟ್ ಮರುಪರೀಕ್ಷೆ, ಶಿಕ್ಷಣದಲ್ಲಿ ಎಐ ಪ್ರಭಾವ: ಇಂದು ಸಂಸದೀಯ ಸ್ಥಾಯಿ ಸಮಿತಿಯ ಮಹತ್ವದ ಸಭೆ

ನವದೆಹಲಿ: ಶಿಕ್ಷಣ, ಮಹಿಳಾ, ಮಕ್ಕಳ, ಯುವಜನ ಹಾಗೂ ಕ್ರೀಡಾ ವ್ಯವಹಾರಗಳಿಗೆ ಸಂಬಂಧಿಸಿದ...

ರಕ್ತದ ಬೆಲೆಯ ಶಾಂತಿ: ಅಮೆರಿಕ-ಇರಾನ್ ಯುದ್ಧದ ಸಂಪೂರ್ಣ ವರದಿ

107 ದಿನಗಳ ಮಹಾಯುದ್ಧಕ್ದರೆ ಗಾಯಗಳು ಮಾಯಲು ದಶಕಗಳೇ ಬೇಕಾದೀತು ಆರಂಭ: ಫೆಬ್ರವರಿ 28ರ...

ಬಾಕಿ ಹಣ ಕೊಡದ ಹೇಮಗಿರಿ ಸಕ್ಕರೆ ಕಾರ್ಖಾನೆ ವಿರುದ್ದ ಸಿಡಿದೆದ್ದ ಅನ್ನದಾತರು

ಮಿನಿ ವಿಧಾನಸೌಧದ ಮುಂದೆ ರೈತರಿಂದ ಶಂಖನಾದ, ಜಾಗಟೆ ಸದ್ದು, ಚಾಟಿ ಪ್ರಹಾರ...

ವಿಶೇಷ

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ ಮೇಲಿರುವ ಗಂಭೀರ ಆರೋಪ "ಓಟ್ ಚೋರಿ" (ಮತಕಳ್ಳತನ)ಕುರಿತು ಹಲವು ಗಂಭೀರ ಪ್ರಶ್ನೆಗಳನ್ನು ಸಮಾಜದ ಮುಂದೆ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಎಪ್ಸ್ಟೀನ್‌ ಫೈಲ್ಸ್ ವಿವಾದಕ್ಕೆ ಹೊಸ ತಿರುವು: ‘ವೈಯಕ್ತಿಕ ಸಂಬಂಧಗಳ ಮಾಹಿತಿಯ ಬಳಸಿ ಪರೋಕ್ಷ ಬ್ಲಾಕ್ಮೇಲ್’; ಬಿಲ್ ಗೇಟ್ಸ್ ಸ್ಪೋಟಕ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಮೂಲದ ಉದ್ಯಮಿ ಹಾಗೂ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಜೆಫ್ರಿ ಎಪ್ಸ್ಟೀನ್‌ ಕುರಿತು ನೀಡಿರುವ ಹೇಳಿಕೆ ಅಮೆರಿಕದ ರಾಜಕೀಯ ಮತ್ತು...

ರಕ್ತದ ಬೆಲೆಯ ಶಾಂತಿ: ಅಮೆರಿಕ-ಇರಾನ್ ಯುದ್ಧದ ಸಂಪೂರ್ಣ ವರದಿ

107 ದಿನಗಳ ಮಹಾಯುದ್ಧಕ್ದರೆ ಗಾಯಗಳು ಮಾಯಲು ದಶಕಗಳೇ ಬೇಕಾದೀತು ಆರಂಭ: ಫೆಬ್ರವರಿ 28ರ ಅನಿರೀಕ್ಷಿತ ದಾಳಿ2026ರ ಫೆಬ್ರವರಿ 28ರ ಮುಂಜಾನೆ ಜಗತ್ತು ಎಚ್ಚರಗೊಂಡಾಗ, ಇತಿಹಾಸ ಒಂದು...

ಲೇಟೆಸ್ಟ್

ರೈತೋದಯ ಹಸಿರು ಸೇನೆಯಿಂದ ಡಿ.7 ಕ್ಕೆ 1008 ರೈತ ಕುಟುಂಬಕ್ಕೆ ಉಚಿತ ಸಾಮೂಹಿಕ ವಿವಾಹ 

ಹಾಸನ : ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆ ವತಿಯಿಂದ ಡಿ.7 ರಂದು ಚಿತ್ರದುರ್ಗದಲ್ಲಿ 1008 ರೈತ ಕುಟುಂಬಕ್ಕೆ ಉಚಿತ ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆ ಜಿಲ್ಲಾಧ್ಯಕ್ಷರಾದ ಕೋಥಾರಿ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಸಕಲೇಶಪುರದಲ್ಲಿ ಅಪಾರ ಪ್ರಮಾಣದ ಸಿಲ್ವರ್ ಓಕ್ ಮರ ನಾಶ – ಪ್ರಕರಣ ದಾಖಲು

ಸಕಲೇಶಪುರ: ಯಸಳೂರು ಹೋಬಳಿ ಹೇರೂರು ಗ್ರಾಮದಲ್ಲಿ ಕಾಫಿ ತೋಟವೊಂದರಲ್ಲಿ ಸಿಲ್ವರ್ ಮರಗಳನ್ನು ಕತ್ತರಿಸಿ ನಾಶ ಮಾಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಶೋಭಾ ಹೆತ್ತೂರು ಎಂಬುವರಿಗೆ ಸೇರಿದ ಮರಗಳನ್ನು ದುಷ್ಕರ್ಮಿಗಳು ಕಡಿದು ತೋಟಕ್ಕೆ ಹಾನಿ ಮಾಡಿದ್ದಾಗಿ ಯಸಳೂರು...

ಜೈಲಿನ ವಿಡಿಯೋ ವೈರಲ್ ಪ್ರಕರಣ; ಮೊದಲ ಬಾರಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹೆಸರು ಸೇರ್ಪಡೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಮದ್ಯಪಾನ ಪಾರ್ಟಿ ವಿಡಿಯೋ ವೈರಲ್ ಆಗಿದ್ದು, ಇದರಿಂದ ಜೈಲಿನ ಕಳಪೆ ನಿರ್ವಹಣೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯರ ಮುಂದೆ ಜೈಲಿನ ನಿಯಂತ್ರಣ ವಿಷಯದ ಗಂಭೀರ ಪ್ರಶ್ನೆಗಳು...

ಸಬರಮತಿ ಕೇಂದ್ರ ಕಾರಾಗೃಹದಲ್ಲಿ ಭಯೋತ್ಪಾದನಾ ಆರೋಪಿ ಮೇಲೆ ವಿಚಾರಣಾಧೀನ ಖೈದಿಗಳಿಂದ ತೀವ್ರ ಹಲ್ಲೆ

ಅಹಮದಾಬಾದ್‌ನ ಸಬರಮತಿ ಕೇಂದ್ರ ಕಾರಾಗೃಹದಲ್ಲಿ ಭಯೋತ್ಪಾದಕ ಪ್ರಕರಣದ ಆರೋಪಿ ಡಾ. ಅಹ್ಮದ್ ಮೊಹ್ಯುದ್ದೀನ್ ಸೈಯದ್ ಮೇಲೆ ಭಯಾನಕ ಹಲ್ಲೆ ನಡೆದಿದೆ. ಬೆಳಿಗ್ಗೆ 7 ಗಂಟೆ ಸುಮಾರಿಗೆ, ಸೈಯದ್ ಮತ್ತು ಅದೇ ಬ್ಯಾರಕ್‌ನಲ್ಲಿ ಕೈದಿಗಳಾಗಿದ್ದ...

ನವೆಂಬರ್ 28ಕ್ಕೆ ಅಂಗನವಾಡಿಗಳಲ್ಲಿ ಎಲ್‌ಕೆಜಿ ತರಗತಿಗಳು ಶುರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ತುಮಕೂರು: ಸಮಗ್ರ ಶಿಶು ಅಭಿವೃದ್ಧಿ ಸೇವೆಗಳ ಯೋಜನೆ (ICDS) 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಪೂರಕವಾದ ಮೂರು ಮಹತ್ವದ ಯೋಜನೆಗಳಿಗೆ ನವೆಂಬರ್ 28 ರಂದು ಬೆಂಗಳೂರಿನಲ್ಲಿ ಚಾಲನೆ...

ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕೆ ನನ್ನ ಸಹಮತವಿಲ್ಲ: ಬಸವರಾಜ ಹೊರಟ್ಟಿ

ಹಾವೇರಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ಯಾವುದೇ ಸಮಸ್ಯೆಗಳು ಬಗೆಹರಿಯುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಪ್ರತ್ಯೇಕ ರಾಜ್ಯದ ರಚನೆಗೆ ತಮ್ಮ ಸಹಮತವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಮಂಗಳವಾರ...

ಸತ್ಯ-ಶೋಧ